• ಆಹಾರಕ್ಕಾಗಿ ಅಲೆಮಾರಿ ಜನಾಂಗದ ಅಲೆದಾಟ

  ಹರಪನಹಳ್ಳಿ: ಕೋವಿಡ್ 19 ವೈರಸ್‌ ಹಿನ್ನೆಲೆಯಲ್ಲಿ ದೇಶವೇ ಲಾಕ್‌ಡೌನ್‌ ಆಗಿರುವುದರಿಂದ ತಾಲೂಕಿನ ಹಲುವಾಗಲು ಗ್ರಾಮದಲ್ಲಿ ವಾಸವಾಗಿರುವ ಅಲೆಮಾರಿ ಶಿಂದೋಳ್‌ ಸಮುದಾಯದ ಸುಮಾರು 35 ಕುಟುಂಬಗಳು ಆಹಾರಕ್ಕಾಗಿ ಅಧಿಕಾರಿಗಳಿಗೆ ಮನವಿ ಮಾಡುತ್ತಿದ್ದಾರೆ. ಕಳೆದ 30 ವರ್ಷಗಳಿಂದ ಹಲುವಾಗಲು ಗ್ರಾಮದ ಹೊರವಲಯದಲ್ಲಿ…

 • ಕೋವಿಡ್ 19 ಹೋರಾಟಕ್ಕೆ ಖಾಸಗಿ ವೈದ್ಯರು ಸಹಕರಿಸಿ

  ಬಳ್ಳಾರಿ: ಮಾರಕ ಕೋವಿಡ್ 19 ವೈರಸ್‌ ಭೀತಿಯಿಂದ ಕೇವಲ ತುರ್ತು ಚಿಕಿತ್ಸೆ ನೀಡುವುದಾಗಿ ನೆಪಹೇಳಿ ಖಾಸಗಿ ಆಸ್ಪತ್ರೆಗಳನ್ನು ಬಂದ್‌ ಮಾಡಿರುವ ಭಾರತೀಯ ವೈದ್ಯಕೀಯ ಸಂಘದ ನಿರ್ಣಯಕ್ಕೆ ಆರೋಗ್ಯ ಸಚಿವ ಬಿ. ಶ್ರೀರಾಮುಲು ಅಸಮ್ಮತಿ ವ್ಯಕ್ತಪಡಿಸಿದರು. ನಗರದ ಜಿಲ್ಲಾಧಿ ಕಾರಿ ಕಚೇರಿ…

 • ಕೃಷಿ ಉತ್ಪನ್ನಗಳನ್ನು ಜಿಲ್ಲಾ ಎಪಿಎಂಸಿ ಮಾರುಕಟ್ಟೆಗೆ ತರಬೇಡಿ: ಬಳ್ಳಾರಿ ಜಿಲ್ಲಾಧಿಕಾರಿ ಮನವಿ

  ಬೆಳಗಾವಿ: ಜಿಲ್ಲೆಯ ರೈತರು ತರಕಾರಿ ಸೇರಿದಂತೆ ಇತರೆ ಕೃಷಿ ಉತ್ಪನ್ನಗಳನ್ನು ಜಿಲ್ಲಾ ಎಪಿಎಂಸಿ ಮಾರುಕಟ್ಟೆಗೆ ತರುವುದರಿಂದ ಹೆಚ್ಚಿನ ಜನಸಂದಣಿ ಉಂಟಾಗುತ್ತಿದೆ. ಆದ್ದರಿಂದ ರೈತರು ಆಯಾ ತಾಲ್ಲೂಕಿನ ಎಪಿಎಂಸಿ ಅಥವಾ ಸ್ಥಳೀಯ ಮಾರುಕಟ್ಟೆಯಲ್ಲಿ ಕೃಷಿ ಉತ್ಪನ್ನಗಳನ್ನು ಮಾರಾಟ ಮಾಡಬೇಕು ಎಂದು…

 • ಕಂಟ್ರೋಲ್‌ ರೂಂ ನಿರಂತರ ಕಾರ್ಯ

  ಬಳ್ಳಾರಿ: ಕೊರೊನಾ ವೈರಸ್‌ ಹಿನ್ನೆಲೆ ಬಳ್ಳಾರಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಕಂಟ್ರೋಲ್‌ ರೂಂ ಈಗಾಗಲೇ ಸ್ಥಾಪಿಸಲಾಗಿದ್ದು, ಅದು ನಿರಂತರವಾಗಿ ದಿನದ 24 ಗಂಟೆಗಳ ಕಾಲ ಕಾರ್ಯನಿರ್ವಹಿಸಲಿದೆ ಮತ್ತು ಹಂಟಿಂಗ್‌ ಸೌಲಭ್ಯಗಳನ್ನು ಇನ್ನಷ್ಟು ಜಾಸ್ತಿ ಮಾಡಲಾಗುವುದು ಎಂದು ಐಇಸಿ ಮತ್ತು ಕಂಟ್ರೋಲ್‌…

 • ಉಚ್ಚೆಂಗೆಮ್ಮ ದೇವಿ ಜಾತ್ರೆಗೆ ಕೊರೊನಾ ವಿಘ್ನ

  ಹರಪನಹಳ್ಳಿ: ರಾಜ್ಯ ಮತ್ತು ಹೊರ ರಾಜ್ಯಗಳಲ್ಲಿ ಅಪಾರ ಭಕ್ತರನ್ನು ಹೊಂದಿರುವ ಮಧ್ಯ ಕರ್ನಾಟಕದ ಉಚ್ಚಂಗಿದುರ್ಗ ಗ್ರಾಮದ ಶಕ್ತಿ ದೇವತೆ ಉಚ್ಚೆಂಗೆಮ್ಮದೇವಿ ಜಾತ್ರೋತ್ಸವ ಇತಿಹಾಸದಲ್ಲಿಯೇ ಮೊದಲ ಬಾರಿಗೆ ರದ್ದಾಗಿದೆ. ಮಹಾಮಾರಿ ಕೊರೊನಾ ವೈರಸ್‌ ತಡೆಗಟ್ಟುವ ಹಿನ್ನೆಲೆಯಲ್ಲಿ ಹಿಂದೂ ಧಾರ್ಮಿಕ ಸಂಸ್ಥೆಗಳು…

 • ಅಕಾಲಿಕ ಮಳೆ-ಗಾಳಿಗೆ ನೆಲಕ್ಕುರುಳಿದ ಭತ್ತ -ಬಾಳೆ

  ಕಂಪ್ಲಿ: ಪಟ್ಟಣವನ್ನೊಳಗೊಂಡಂತೆ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಗುರುವಾರ ರಾತ್ರಿ ಸುರಿದ ಅಕಾಲಿಕ ಮಳೆ ಹಾಗೂ ಬಿರುಗಾಳಿಗೆ ಹಿಂಗಾರು ಹಂಗಾಮಿನಲ್ಲಿ ನಾಟಿ ಮಾಡಿದ ಭತ್ತದ ಬೆಳೆ ಹಾಗೂ ಬಾಳೆತೋಟದಲ್ಲಿ ಗಿಡಗಳು ನೆಲಕ್ಕುರುಳಿವೆ. ತುಂಗಭದ್ರಾ ನದಿ, ತುಂಗಭದ್ರಾ ಬಲದಂಡೆ ಕೆಳಮಟ್ಟದ ಕಾಲುವೆ,…

 • ಮಕ್ಕಳ ಜೀವಕ್ಕೆ ಕಂಟಕವಾದ ಶೌಚಾಲಯ ಗುಂಡಿ!

  ಸಿರುಗುಪ್ಪ: ತಾಲೂಕಿನ ಅಗಸನೂರು ಗ್ರಾಮದಲ್ಲಿರುವ 2ನೇ ಅಂಗನವಾಡಿ ಕೇಂದ್ರದಲ್ಲಿ ಸ್ವಚ್ಛ ಭಾರತ್‌ ಅಭಿಯಾನ ಯೋಜನೆಯಡಿಯಲ್ಲಿ ರೂ. 40ಸಾವಿರ ವೆಚ್ಚದಲ್ಲಿ ನಿರ್ಮಾಣವಾಗಿರುವ ಶೌಚಾಲಯದ ಗುಂಡಿಯನ್ನು ಮುಚ್ಚದೆ ಬಿಟ್ಟಿರುವುದು ಅಂಗನವಾಡಿಗೆ ಬರುವ ಮಕ್ಕಳಿಗೆ ಕಂಟಕವಾಗಿ ಪರಿಣಮಿಸಿದೆ. ಪ್ರತಿಯೊಂದು ಸರ್ಕಾರಿ ಕಚೇರಿಯಲ್ಲಿ ಶೌಚಾಲಯ…

 • ಸರ್ಕಾರದ ನಿಯಮ ಉಲ್ಲಂಘಿಸಿದವರ ವಿರುದ್ಧಕ್ರಮಕೈಗೊಳ್ಳಿ

  ಬಳ್ಳಾರಿ: ಇಲ್ಲಿನ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಅಕ್ರಮವಾಗಿ ಪೋಲಾಗುತ್ತಿರುವ ನೀರನ್ನು ಉಳಿಸಬೇಕು. ಸರ್ಕಾರದ ನಿಯಮ ಉಲ್ಲಂಘಿಸಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ವಿವಿಧ ಸಂಘಟನೆ ಪದಾಧಿಕಾರಿಗಳು ಮಹಾನಗರ ಪಾಲಿಕೆ ಆಯುಕ್ತೆ ಎಂ.ವಿ.ತುಷಾರಮಣಿ ಅವರಿಗೆ ಮನವಿ ಸಲ್ಲಿಸಿದರು….

 • ನ್ಯಾಯ ಬೆಲೆಯಲ್ಲಿ ಮಾಸ್ಕ್ ಸಿಗಲಿ

  ಬಳ್ಳಾರಿ: ಮಾಸ್ಕ್ ಮತ್ತು ಸ್ಯಾನಿಟೈಜರ್ಸ್‌ಗಳನ್ನು ಅಗತ್ಯ ವಸ್ತುಗಳೆಂದು ಘೋಷಿಸಿ ಸರ್ಕಾರ ಆದೇಶ ಹೊರಡಿಸಿದ್ದು, ಇದರ ಜೊತೆಗೆ ಸಾರ್ವಜನಿಕರಿಗೆ ಅತ್ಯಂತ ಅವಶ್ಯಕವಿರುವ ಕೈ ಸ್ವಚ್ಛತಾಕಾರಕಗಳು, ಸೋಪು, ಡಿಟರ್‌ಜೆಂಟ್‌ ಹಾಗೂ ನೆಲ ಸ್ವತ್ಛತಾಕಾರಕಗಳ ಲಭ್ಯತೆ, ಸರಬರಾಜು, ದಾಸ್ತಾನು ಮತ್ತು ಬೆಲೆ ಮುಂತಾದ…

 • ವಸತಿ ಆನ್‌ಲೈನ್‌ ವೆಬ್‌ಸೈಟ್‌ ಓಪನ್‌ ಆಗಲಿ

  ಹರಪನಹಳ್ಳಿ: ಪಟ್ಟಣ ಪಂಚಾಯ್ತಿ, ಪುರಸಭೆ ಮತ್ತು ನಗರಸಭೆ ವ್ಯಾಪ್ತಿಯ ನಿವೇಶನ ಮತ್ತು ವಸತಿ ರಹಿತ ಕುಟುಂಬಗಳನ್ನು ರಾಜೀವ್‌ಗಾಂಧಿ ವಸತಿ ನಿಗಮದ ಆನ್‌ಲೈನ್‌ ಪಟ್ಟಿಯಲ್ಲಿ ಸೇರಿಸಲು ಕಂಪ್ಯೂಟರ್‌ ಲಾಕ್‌ ಓಪನ್‌ ಮಾಡುವಂತೆ ಆಗ್ರಹಿಸಿ ಭಾರತ ಕಮ್ಯುನಿಸ್ಟ್‌ ಪಕ್ಷ ಮತ್ತು ಅಖೀಲ…

 • ತುಂಗಭದ್ರಾ ಒಡಲಲ್ಲಿ ಮೊಸಳೆ ಕಾಟ!

  ಸಿರುಗುಪ್ಪ: ತಾಲೂಕಿನಲ್ಲಿ ಸುಮಾರು 50 ಕಿಮೀ ಹರಿಯುವ ತುಂಗಭದ್ರಾ ನದಿ ಪಾತ್ರದಲ್ಲಿ ಮೊಸಳೆಗಳ ಕಾಟ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಮನುಷ್ಯರು ಮತ್ತು ದನಗಳ ಮೇಲೆ ದಾಳಿ ಮಾಡಿದ ಘಟನೆಗಳು ನಡೆದಿದೆ. ನದಿಪಾತ್ರದಲ್ಲಿ ಮೊಸಳೆಗಳಿವೆ ಎಂದು ಅರಣ್ಯ ಇಲಾಖೆ ಮಾತ್ರ…

 • ಮೆಕ್ಕೆ ಜೋಳ ದರ ಕುಸಿತ: ಅನ್ನದಾತ ಕಂಗಾಲು

  ಹೂವಿನಹಡಗಲಿ: ತಾಲೂಕಿನಲ್ಲಿ ರೈತರು ಬೆಳೆದ ಮೆಕ್ಕೆಜೋಳಕ್ಕೆ ಉತ್ತಮ ದರ ಸಿಗದೇ ರೈತರು ಕಂಗಾಲಾಗಿದ್ದಾರೆ. ತಾಲೂಕಿನಲ್ಲಿ ರೈತರು ಬೆಳೆದ ಮೆಕ್ಕೆಜೋಳ ವ್ಯಾಪಾರ ಮಾಡದೇ ಹಾಗೆಯೇ ತೆನೆ ಸಮೇತ ಇಟ್ಟುಕೊಂಡಿದ್ದಾರೆ. ಇನ್ನೂ ಕೆಲವರು ಜಿನ್‌ ಮಾಡಿಸಿ ದರ ಸಿಗದೇ ಉತ್ತಮ ದರಕ್ಕಾಗಿ…

 • ತಾಪಂ ಸಾಮಾನ್ಯ ಸಭೆಯಲ್ಲಿ ಕೊರೊನಾ ಚರ್ಚೆ

  ಸಂಡೂರು: ನೂತನ ಸದಸ್ಯರು ಅಧಿಕಾರಕ್ಕೆ ಬಂದು 15 ತಿಂಗಳು ಕಳೆದರೂ ಸಹ ಅಧಿಕಾರಿಗಳು ಅನುಪಾಲನಾ ವರದಿ ನೀಡುತ್ತಿಲ್ಲ. ಈ ಸಭೆಯಲ್ಲಿ ಕೊಡುತ್ತೇವೆ ಎಂದ ಅಧಿಕಾರಿ ಮುಂದಿನ ಸಭೆಗೆ ಬರುವುದಿಲ್ಲ ಏನು ಮಾಡುವುದು ಎಂದು ತಾಲೂಕು ಪಂಚಾಯಿತಿ ತಾಳೂರು ಕ್ಷೇತ್ರದ…

 • ಬಸ್‌ನಿಲ್ದಾಣದ ಶೌಚಾಲಯದಲ್ಲಿಸ್ವಚ್ಛತೆ ಮಾಯ!

  ಸಿರುಗುಪ್ಪ: ಎಲ್ಲೆಡೆ ಕೊರೊನಾ ರೋಗದ ಭೀತಿಯಿಂದ ಜನರು ತತ್ತರಿಸುತ್ತಿದ್ದು, ಸ್ವಚ್ಛತೆಗೆ ಆದ್ಯತೆ ನೀಡುತ್ತಿದ್ದಾರೆ. ಆದರೆ ಇಲ್ಲಿನ ಕೆಎಸ್‌ಆರ್‌ಟಿಸಿ ಬಸ್‌ನಿಲ್ದಾಣದಲ್ಲಿರುವ ಹಳೇ ಶೌಚಾಲಯದ ಸ್ವತ್ಛತೆಗೆ ಇಲ್ಲಿನ ಅಧಿಕಾರಿಗಳು ಸೂಕ್ತ ಗಮನ ಹರಿಸದ ಕಾರಣ ದುರ್ನಾತ ಗಾಳಿಯಲ್ಲಿ ತೇಲಿ ಬಂದು ಪ್ರಯಾಣಿಕರ…

 • ಪಪಂ ಆಯವ್ಯಯದ ಪೂರ್ವಭಾವಿ ಸಭೆ

  ಕೂಡ್ಲಿಗಿ: ಕೂಡ್ಲಿಗಿ ಪಪಂಯ 2020-21ನೇ ಸಾಲಿನ ಆಯವ್ಯಯ ಪೂರ್ವಸಿದ್ಧತೆ ಸಭೆ ತಹಶೀಲ್ದಾರ್‌ ಮಹಾಬಲೇಶ್ವರ ಅವರ ನೇತೃತ್ವದಲ್ಲಿ ನಡೆಯಿತು. ಎಸ್‌ಎಫ್‌ಸಿ ಅನುದಾನ 69 ಲಕ್ಷ ಹಣವನ್ನು ಆಯವ್ಯಯದಲ್ಲಿ ಯಾವ ರೀತಿ ಅನುದಾನವನ್ನು ಮೀಸಲಿಡಬೇಕೆಂದು ಸಭೆಯಲ್ಲಿ ಚರ್ಚಿಸಲಾಯಿತು. 15ನೇ ಹಣಕಾಸು ಯೋಜನೆಯ…

 • ಸ್ವಚ್ಛತೆ ಇಲ್ಲದಿದ್ದರೆ ಹರಡುತ್ತೆ ಕೊರೊನಾ

  ಕಂಪ್ಲಿ: ವಿಶ್ವದೆಲ್ಲೆಡೆ ಹಬ್ಬಿರುವ ಕೊರೊನಾ ವೈರಸ್‌ ಜನರಲ್ಲಿ ಭಯ ಭೀತಿ ಹುಟ್ಟಿಸಿದೆ. ಈ ಕೊರೊನಾ ವೈರಸ್‌ ಸಾಂಕ್ರಾಮಿಕ ರೋಗವಾಗಿದ್ದು, ಒಬ್ಬರಿಂದ ಒಬ್ಬರಿಗೆ ಹಬ್ಬುವ ರೋಗವಾಗಿದೆ ಎಂದು ಸ್ಥಳೀಯ ಆರೋಗ್ಯ ಕೇಂದ್ರದ ವೈದ್ಯಾಧಿ ಕಾರಿ ಡಾ.ರವೀಂದ್ರ ಕನಿಕೇರಿ ಹೇಳಿದರು. ಪಟ್ಟಣದ ಪೊಲೀಸ್‌…

 • ಶುದ್ಧೀಕರಣ ಘಟಕಗಳ ಬಾಗಿಲು ಬಂದ್‌

  ಸಿರುಗುಪ್ಪ: ಗ್ರಾಮೀಣ ಜನರು ಶುದ್ಧ ನೀರು ಕುಡಿದು ಆರೋಗ್ಯವಂತರಾಗಿರಬೇಕೆಂದು ರಾಜ್ಯ ಸರ್ಕಾರ ತಾಲೂಕಿನ ಪ್ರತಿ ಗ್ರಾಮಗಳಲ್ಲಿ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ನಿರ್ಮಿಸಿದೆ. ಆದರೆ ಎಲ್ಲೆಡೆ ಅಳವಡಿಸಿರುವ ಶುದ್ಧ ನೀರಿನ ಘಟಕಗಳಿಗೆ ಸಮರ್ಪಕ ನಿರ್ವಹಣೆಯಿಲ್ಲೇ ಇಂದು ಅಶುದ್ಧ ನೀರಿನ…

 • ಯತ್ನಾಳ್‌ ಶಾಸಕ ಸ್ಥಾನ ರದ್ದುಗೊಳಿಸಲು ಒತ್ತಾಯ

  ಹೊಸಪೇಟೆ: ಮಹರ್ಷಿ ವಾಲ್ಮೀಕಿ ಹಾಗೂ ವ್ಯಾಸರನ್ನು ಕೀಳು ಜಾತಿ ಅಸ್ಪೃಶ್ಯ ವ್ಯಕ್ತಿಗಳೆಂದು ಅವಹೇಳನಕಾರಿ ಹೇಳಿಕೆ ನೀಡಿರುವ ಶಾಸಕ ಬಸವರಾಜ ಯತ್ನಾಳ್‌ ವಿರುದ್ಧ ಜಾತಿ ನಿಂದನೆ ಪ್ರಕರಣ ದಾಖಲಿಸುವ ಮೂಲಕ ಅವರ ಶಾಸಕತ್ವವನ್ನು ರದ್ದುಪಡಿಸಬೇಕು ಎಂದು ಆಗ್ರಹಿಸಿ ದಲಿತ ಹಕ್ಕುಗಳ…

 • ಸಹಕಾರ ಸಂಘ ರೈತರಿಗೆ ಸಹಕಾರಿಯಾಗಲಿ

  ಹೂವಿನಹಡಗಲಿ: ರೈತರ ಸಹಕಾರಕ್ಕಾಗಿ ಅಸ್ತಿತ್ವಗೊಂಡಿರುವ ಸಹಕಾರ ಸಂಘಗಳು ರೈತರಿಗೆ ಸಹಕಾರಿಯಾಗುವ ರೀತಿಯಲ್ಲಿ ಕೆಲಸ ಕಾರ್ಯಗಳನ್ನು ಮಾಡಲಿ ಎಂದು ಕ್ಷೇತ್ರದ ಶಾಸಕ ಪಿ.ಟಿ.ಪರಮೇಶ್ವರನಾಯ್ಕ ಹೇಳಿದರು. ಪಟ್ಟಣದಲ್ಲಿ ತಾಲೂಕು ವ್ಯವಸಾಯ ಉತ್ಪನ್ನ ಮಾರಾಟ ಸಹಕಾರ ಸಂಘವು ನಿರ್ಮಿಸಿರುವ ವಾಣಿಜ್ಯ ಮಳಿಗೆಗಳನ್ನು ಉದ್ಘಾಟಿಸಿ…

 • ಮಾಸ್ಕ್ ಗಳ ಬೆಲೆ ಏರಿಸಿದರೆ ಕಠಿಣ ಕ್ರಮ: ಆಸೀಫ್‌

  ಬಳ್ಳಾರಿ/ಹೊಸಪೇಟೆ: ತಾಲೂಕಿನಾದ್ಯಂತ ಈಗಾಗಲೇ ಕೊರೊನಾ ವೈರಸ್‌ ಹರಡದಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ತಾಲೂಕು ಆಡಳಿತ ವತಿಯಿಂದ ಕೈಗೊಳ್ಳಲಾಗಿದೆ. ಅದರಂತೆ ಮೆಡಿಕಲ್‌ ಶಾಪ್‌ ಹಾಗೂ ಚಿಲ್ಲರೆ ಅಂಗಡಿಗಳಲ್ಲಿ ಮಾಸ್ಕ್ ಗಳ ಕೃತಕ ಬೇಡಿಕೆ ಸೃಷ್ಟಿಸಿ ಬೆಲೆ ಏರಿಸುವುದು ಅಪರಾಧವಾಗಿದ್ದು, ಅಂಥ ಪ್ರಕರಣಗಳು…

ಹೊಸ ಸೇರ್ಪಡೆ