• ದೇವರ ಮೂರ್ತಿಗಾಗಿ ಬಡಿದಾಟ

  ಸಿರುಗುಪ್ಪ: ತಾಲೂಕಿನ ಗಡಿಗ್ರಾಮ ಸೀಮಾಂಧ್ರ ಪ್ರದೇಶದ ಕರ್ನೂಲ್‌ ಜಿಲ್ಲೆಯ ಆಲೂರು ತಾಲೂಕಿನ ಹೊಳಗುಂದ ಮಂಡಲದ ನೇರಣಿಕೆ ದೇವರಗುಡ್ಡದಲ್ಲಿ ಪ್ರತಿವರ್ಷದಂತೆ ಈ ವರ್ಷವು ವಿಯಜದಶಮಿಯಂದು ದೇವರ ಮೂರ್ತಿಗಳಿಗಾಗಿ ಹೊಡೆದಾಡುವ ಹಬ್ಬ ನಡೆಯಿತು. ದೇವರಗುಡ್ಡದಲ್ಲಿನ ಮಲ್ಲಯ್ಯ ಮತ್ತು ಮಾಳಮ್ಮನ ಮೂರ್ತಿಗಳನ್ನು ಕೊಂಡ್ಯೊಯ್ಯಲು…

 • ಶಕ್ತಿ ದೇವತೆಗೆ ವಿಶೇಷ ಆರಾಧನೆ

  ಬಳ್ಳಾರಿ: ಹಿಂದೂ ಧರ್ಮದ ಪವಿತ್ರ ಹಬ್ಬಗಳಲ್ಲಿ ಒಂದಾದ ದಸರಾ ಹಬ್ಬವನ್ನು ಗಣಿನಾಡು ಬಳ್ಳಾರಿ ಜಿಲ್ಲೆಯಲ್ಲಿ ಸಡಗರ, ಸಂಭ್ರಮಗಳಿಂದ ಮಂಗಳವಾರ ಆಚರಿಸಲಾಯಿತು. ದಸರಾ ಎಂದಾಕ್ಷಣ ಮಹಾರಾಜರ ಅರಮನೆ, ವೈಭವದಿಂದ ಝಗಮಗಿಸುವ ದೀಪಾಲಂಕಾರ, ಜಗದ್ವಿಖ್ಯಾತ ಜಂಬೂಸವಾರಿ ಮೆರವಣಿಗೆ ಹೀಗೆ ಮೈಸೂರಿನ ದಸರಾ…

 • ಅಬ್ಬರದ ಮಳೆಗೆ ಜನ ಜೀವನ ಅಸ್ತವ್ಯಸ್ತ

  ಹೊಸಪೇಟೆ: ಸೋಮವಾರ ನಸುಕಿನಲ್ಲಿ ದಿಢೀರ್‌ ಸುರಿದ ಅಬ್ಬರದ ಮಳೆ ನಗರದ ಕೆಲ ಪ್ರದೇಶದಲ್ಲಿ ಭಾರಿ ಅವಾಂತರ ಸೃಷ್ಟಿಯಾಗಿದ್ದು ದಸರಾ ಹಬ್ಬದ ಸಂಭ್ರಮಕ್ಕೆ ತಣ್ಣೀರು ಎರಚಿದಂತಾಗಿದೆ. ಕಳೆದ 9 ದಿನ ಗಳ ನವರಾತ್ರಿ ವಿಶೇಷ ಪೂಜೆ ಸಲ್ಲಿಸಿ, ಹಬ್ಬದ ಖುಷಿಯಲ್ಲಿದ್ದ ನಗರದ…

 • ಸಾವಿನಲ್ಲೂ ಒಂದಾದ ರೈತ ದಂಪತಿ

  ಬಳ್ಳಾರಿ: ಗಣಿನಾಡು ಬಳ್ಳಾರಿ ಜಿಲ್ಲೆಯ ಶ್ರೀಧರಗಡ್ಡೆ ಗ್ರಾಮದಲ್ಲಿನ ರೈತಾಪಿ ಕುಟುಂಬದ ದಂಪತಿ ಸಾವಿನಲ್ಲೂ ಒಂದಾದ ಅಪರೂಪದ ಘಟನೆಯು ವಿಜಯ ದಶಮಿ ದಿನದಂದು ನಡೆದಿದೆ. ಈ ಘಟನೆಯಿಂದಾಗಿ ವಿಜಯ ದಶಮಿ ಸಂಭ್ರಮದಲ್ಲಿದ್ದ ಶ್ರೀಧರಗಡ್ಡೆ ಗ್ರಾಮ ಇದೀಗ ಶೋಕದಲ್ಲಿ ಮುಳುಗಿದೆ. ಕಟ್ಟೆ…

 • ವೇತನ ತಾರತಮ್ಯ ಖಂಡಿಸಿ ಗುತ್ತಿಗೆ ನೌಕರರ ಪ್ರತಿಭಟನೆ

  ಬಳ್ಳಾರಿ: ವೇತನ ತಾರತಮ್ಯ ನೀತಿಯನ್ನು ಖಂಡಿಸಿ ಇಲ್ಲಿನ ವಿಜಯನಗರ ವೈದ್ಯಕೀಯ ವಿಜ್ಞಾನ ಸಂಸ್ಥೆ ಆಸ್ಪತ್ರೆಯಲ್ಲಿ ಹೊರಗುತ್ತಿಗೆ ಆಧಾರದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ನೂರಾರು ಪೌರ ಕಾರ್ಮಿಕರು ಭಾನುವಾರ ಪ್ರತಿಭಟನೆ ನಡೆಸಿದ್ದಾರೆ. ವಿಮ್ಸ್‌ ಆಸ್ಪತ್ರೆ ಆವರಣದಲ್ಲಿನ ವಿವಿಧ ಹಂತಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ…

 • ರಾಬಕೋ ಒಕ್ಕೂಟಕ್ಕೆ  1.84 ಕೋಟಿ ರೂ. ನಿವ್ವಳ ಲಾಭ

  ಬಳ್ಳಾರಿ: ನಂದಿನಿ ಪ್ಲೆಕ್ಸಿ ‘ತೃಪ್ತಿ ಹಾಗೂ ಹೆಲ್ತಿಲೈಫ್‌’ ಹಾಲು ಹಾಗೂ ಇತರೆ ಹಾಲಿನ ಉತ್ಪನ್ನಗಳನ್ನು ಪ್ರತಿದಿನ ಗ್ರಾಹಕರಿಗೆ ಪರಿಚಯ ಹಾಗೂ ಮಾರಾಟ ಮಾಡಲು ರಾಬಕೋ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ತೀರ್ಮಾನಿಸಿದೆ. ಇದಕ್ಕಾಗಿ ನಂದಿನಿ ಗ್ರಾಮೀಣ…

 • ಮಳೆ ಹಾನಿ ಪರಿಹಾರಕ್ಕೆ ಪ್ರಸ್ತಾವನೆ

  ಬಳ್ಳಾರಿ: ಜಿಲ್ಲೆಯಲ್ಲಿ ಇತ್ತೀಚೆಗೆ ನಿರಂತರವಾಗಿ ಸುರಿದ ಮಳೆಯಿಂದಾಗಿ ಜಿಲ್ಲೆಯಾದ್ಯಂತ 557 ಮನೆಗಳು ಭಾಗಶಃ ಕುಸಿದಿದ್ದು, 4049 ಹೆಕ್ಟೇರ್‌ ಪ್ರದೇಶದಲ್ಲಿ ಬೆಳೆ ನಷ್ಟವಾಗಿದೆ. ಇದಕ್ಕೆ ಅಗತ್ಯ ಪರಿಹಾರ ವಿತರಿಸಲು ಅಗತ್ಯ ಅನುದಾನಕ್ಕಾಗಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಜಿಲ್ಲಾಧಿಕಾರಿ ಎಸ್‌.ಎಸ್‌….

 • ಆರೋಗ್ಯ ಖಾತೆ ಜತೆಗಿದೆ ಭಾವನಾತ್ಮಕ ನಂಟು

  ಬಳ್ಳಾರಿ: ಆರೋಗ್ಯ ಇಲಾಖೆಯೊಂದಿಗೆ ನನಗೆ ಭಾವನಾತ್ಮಕ ಸಂಬಂಧವಿದೆ. ಅದಕ್ಕಾಗಿಯೇ ರಾಜ್ಯದಲ್ಲಿ ಬಿಜೆಪಿ ಅ ಧಿಕಾರಕ್ಕೆ ಬಂದಾಗಲೆಲ್ಲ ನನಗೆ ಆರೋಗ್ಯ ಇಲಾಖೆ ಖಾತೆಯನ್ನೇ ನೀಡಲಾಗುತ್ತಿದೆ. ಮುಂದೆ ಇದನ್ನೇ ಕಾಯಂ ಮಾಡಲಾಗುತ್ತದೆಯೇ ಏನೋ ಎಂದು ಸಚಿವ ಬಿ. ಶ್ರೀರಾಮುಲು ನುಡಿದರು. ನಗರದ ಜಿಲ್ಲಾಸ್ಪತ್ರೆ…

 • 2 ಲಕ್ಷ ಆಯುಷ್ಮಾನ್‌ ಕಾರ್ಡ್‌ ವಿತರಣೆ

  ಬಳ್ಳಾರಿ: ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಆಯುಷ್ಮಾನ್‌ ಭಾರತ್‌ ಆರೋಗ್ಯ ಕರ್ನಾಟಕ ಯೋಜನೆಯ ಸಂಬಂ ಧಿಸಿದಂತೆ ಸೆಪ್ಟೆಂಬರ್‌ 30ರವರೆಗೆ ಜಿಲ್ಲೆಯಲ್ಲಿ 2,39,669 ಕಾರ್ಡ್‌ಗಳನ್ನು ವಿತರಿಸಲಾಗಿದ್ದು, ಒಟ್ಟು 9850 ಫಲಾನುಭವಿಗಳು ಚಿಕಿತ್ಸೆ ಪಡೆದುಕೊಂಡಿದ್ದಾರೆ. ಇದಕ್ಕಾಗಿ 19,23,77,225 ರೂಗಳ ವೆಚ್ಚ ಭರಿಸಲಾಗಿದೆ ಎಂದು ಜಿಲ್ಲಾ…

 • ಹೊಸಪೇಟೆಗಿದೆ ಜಿಲ್ಲಾ ಕೇಂದ್ರದ ಅರ್ಹತೆ

  ಪಿ. ಸತ್ಯನಾರಾಯಣ ಹೊಸಪೇಟೆ: ಜನಸಂಖ್ಯೆ, ಭೌಗೋಳಿಕ ಅಂತರ, ಸಾರಿಗೆ ಸಂಪರ್ಕ, ಜಲ ಮೂಲ, ವ್ಯಾಪಾರ ವಾಣಿಜ್ಯ ಸಂಬಂಧ, ಚಾರಿತ್ರಿಕ ಹಿನ್ನೆಲೆ, ಆರ್ಥಿಕ ಸದೃಢತೆ ವಿಶ್ಲೇಷಿಸಿದಾಗ ಹೊಸಪೇಟೆ ಪ್ರಸ್ತಾವಿತ ವಿಜಯನಗರ ಜಿಲ್ಲೆಯ ಕೇಂದ್ರ ಸ್ಥಾನವಾಗುವ ಅರ್ಹತೆ ಹೊಂದಿದೆ. ಬಳ್ಳಾರಿ ಜಿಲ್ಲೆ…

 • ಜಲ ಸಂರಕ್ಷಣೆ ಪ್ರತಿಯೊಬ್ಬರ ಹೊಣೆ

  ಹಗರಿಬೊಮ್ಮನಹಳ್ಳಿ.: ದೇಶದಲ್ಲಿ ಜನಸಂಖ್ಯಾ ಸ್ಫೋಟದಿಂದ ಆಹಾರ ಭದ್ರತೆ ಕೂಡ ಅಭದ್ರತೆಯಲ್ಲಿದೆ ಎಂದು ಬಳ್ಳಾರಿ ಕೃಷಿ ಇಲಾಖೆಯ ಉಪ ನಿರ್ದೇಶಕ ಡಾ.ಮಲ್ಲಿಕಾರ್ಜುನ ಹೇಳಿದರು. ಪಟ್ಟಣದ ಕನ್ನಿಕಾ ಪರಮೇಶ್ವರಿ ಕಲ್ಯಾಣ ಮಂಟಪದಲ್ಲಿ ಜಿಲ್ಲಾಡಳಿತ, ರಾಯಚೂರು ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ, ಹಗರಿ ಐ.ಸಿ.ಆರ್‌.ಕೃಷಿ…

 • ಬಿಜೆಪಿ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಪೈಪೋಟಿ

  „ಎಸ್‌.ಕೆ.ಲಕ್ಷ್ಮೀ ಪ್ರಸಾದ್‌ ಚಿಕ್ಕಮಗಳೂರು: ಜಿಲ್ಲೆಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ತೀವ್ರ ಪೈಪೋಟಿ ಏರ್ಪಟ್ಟಿದ್ದು, ಪ್ರಮುಖವಾಗಿ 3 ಮಂದಿ ಹೆಸರು ಮುಂಚೂಣಿಗೆ ಬಂದು ನಿಂತಿವೆ. ಈವರೆಗೂ ಬಿಜೆಪಿ ಜಿಲ್ಲಾಧ್ಯಕ್ಷರಾಗಿ ಮಾಜಿ ಸಚಿವ ಡಿ.ಎನ್‌.ಜೀವರಾಜ್‌ ಕಾರ್ಯನಿರ್ವಹಿಸುತ್ತಿದ್ದು, ಈಗ ನೂತನ ಅಧ್ಯಕ್ಷರನ್ನು ಆಯ್ಕೆ…

 • 13ರಂದು ವಾಲ್ಮೀಕಿ ಜಯಂತಿ ಆಚರಣೆ

  ಬಳ್ಳಾರಿ: ಇದೇ ಸೀಗೆಹುಣ್ಣಿಮೆ ದಿನವಾದ ಅ.13ರಂದು ಮಹರ್ಷಿ ವಾಲ್ಮೀಕಿ ಜಯಂತಿಯನ್ನು ವಿಜೃಂಭಣೆಯಿಂದ ಆಚರಿಸಲು ಜಿಲ್ಲಾಧಿಕಾರಿ ಎಸ್‌.ಎಸ್‌.ನಕುಲ್‌ ಅಧ್ಯಕ್ಷತೆಯಲ್ಲಿ ಗುರುವಾರ ನಡೆದ ಸಭೆಯಲ್ಲಿ ನಿರ್ಧರಿಸಲಾಯಿತು. ಅಂದು ಬೆಳಗ್ಗೆ 9ಕ್ಕೆ ಉಪಮುಖ್ಯಮಂತ್ರಿ, ಜಿಲ್ಲಾ ಉಸ್ತುವಾರಿ ಸಚಿವ ಲಕ್ಷ್ಮಣ ಸವದಿ ವಾಲ್ಮೀಕಿ ವೃತ್ತದಲ್ಲಿರುವ(ಎಸ್ಪಿ…

 • ಹೊಸಪೇಟೆ -ಕೂಡ್ಲಿಗಿಯಲ್ಲಿ ಮಳೆ

  ಹೊಸಪೇಟೆ: ನಗರದಲ್ಲಿ ಗುರುವಾರ ಸುರಿದ ಭಾರಿ ಮಳೆಗೆ ರಸ್ತೆಯಲ್ಲಿಮಳೆ ನೀರು ಕಾಲುವೆಯಂತೆ ಹರಿದ ಪರಿಣಾಮ ಸಾರ್ವಜನಿಕರು ಪರದಾಡಿದರು. ಸುಮಾರು 3.45 ಗಂಟೆಗೆ ಆರಂಭವಾದ ಮಳೆ ಒಂದು ಗಂಟೆ ಕಾಲ ಎಡಬಿಡದೆ ಸುರಿದಿದ್ದು, ನಗರದ ಆರ್‌ಟಿಒ ಕಚೇರಿ, ಭಗತ್‌ಸಿಂಗ್‌ ನಗರ,…

 • ವಿಶ್ವಕ್ಕೆ ಅಹಿಂಸೆಯ ಮಹತ್ವ ಸಾರಿದ ಮಹಾತ್ಮ

  ಬಳ್ಳಾರಿ: ಹಿಂಸೆ ಮತ್ತು ಸೇಡಿನ ಮಾರ್ಗಗಳಿಗಿಂತ ಹಿಂಸಾ ಮಾರ್ಗ ಅತ್ಯಂತ ಪರಿಣಾಮಕಾರಿಯಾದುದು ಎಂಬುದನ್ನು ವಿಶ್ವಕ್ಕೆ ಸಾರಿದವರು ನಮ್ಮ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಎಂದು ಉಪವಿಭಾಗಾಧಿಕಾರಿ ರಮೇಶ ಕೋನರೆಡ್ಡಿ ಬಣ್ಣಿಸಿದರು. ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣ ದಲ್ಲಿ ಜಿಲ್ಲಾಡಳಿತ, ವಾರ್ತಾ…

 • ಗಾಂಧಿ ಸಂಡೂರು ಭೇಟಿ ಐತಿಹಾಸಿಕ

  ಸಂಡೂರು: ದೇಶಕ್ಕೆ ಸ್ವಾತಂತ್ರ್ಯತಂದು ಕೊಟ್ಟ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರಿಗೂ ಸಂಡೂರಿಗೂ ಅವಿನಾಭಾವ ಸಂಬಂಧವಿದೆ. ಘೋರ್ಪಡೆ ವಂಶಸ್ಥರಾದ ಎಂ.ವೈ. ಘೋರ್ಪಡೆಯವರು ಪಟ್ಟಣದ ಆದರ್ಶ ಸಮುದಾಯ ಭವನದಲ್ಲಿ ಬೃಹತ್‌ ಕಂಚಿನ ಮೂರ್ತಿ ಸ್ಥಾಪಿಸುವ ಮೂಲಕ ಆ ನೆನಪನ್ನು ಜೀವಂತವಾಗಿಟ್ಟಿದ್ದಾರೆ. ಇಲ್ಲಿಯ…

 • ಜಿಂದಾಲ್‌ಗೆ ವಿರೋಧಿಸಿದ್ದವರು ಜಿಲ್ಲೆ ವಿಭಜನೆಗಾಗಿ ಒಂದಾದರು!

  ಬಳ್ಳಾರಿ: ಜಿಂದಾಲ್‌ ಸಂಸ್ಥೆಗೆ ಜಮೀನು ಪರಭಾರೆ ವಿರೋಧಿಸಿ ಆನಂದ್‌ಸಿಂಗ್‌ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರೆ, ಜಮೀನು ಪರಭಾರೆ ಮಾಡಬೇಕೆಂದು ಜಿಂದಾಲ್‌ ಪರ ಬ್ಯಾಟಿಂಗ್‌ ಮಾಡಿದ್ದ ಕೆ.ಸಿ.ಕೊಂಡಯ್ಯ ಇದೀಗ ಬಳ್ಳಾರಿ ಜಿಲ್ಲೆ ವಿಭಜನೆಯಲ್ಲಿ ಇಬ್ಬರೂ ಒಂದಾಗಿರುವುದು ಕುತೂಹಲ ಮೂಡಿಸಿದೆ. ಹಿಂದಿನ…

 • ಬಸವ ವಸತಿ ಯೋಜನೆಯಲ್ಲಿ ಅವ್ಯವಹಾರ: ಕ್ರಮಕ್ಕೆ ಒತ್ತಾಯ

  ಹಗರಿಬೊಮ್ಮನಹಳ್ಳಿ: ತಾಲೂಕಿನಲ್ಲಿ 2010-11ನೇ ಸಾಲಿನಲ್ಲಿ ಬಸವ ವಸತಿ ಯೋಜನೆಯಲ್ಲಿ ಅವ್ಯವಹಾರ ನಡೆದಿದ್ದು ಅವ್ಯವಹಾರದಲ್ಲಿ ಭಾಗಿಯಾದ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸುವಂತೆ ಆಗ್ರಹಿಸಿ ಕರವೇ ಪದಾಧಿಕಾರಿಗಳು ತಹಶೀಲ್ದಾರ್‌ಗೆ ಮನವಿ ಸಲ್ಲಿಸಿದರು. ಕರವೇ ತಾಲೂಕು ಅಧ್ಯಕ್ಷ ಬುಡ್ಡಿ ಬಸವರಾಜ ಮಾತನಾಡಿ, ಅಧಿಕಾರಿಗಳು…

 • ನೂತನ ಪಿಂಚಣಿ ಯೋಜನೆ ರದ್ದುಗೊಳಿಸಿ

  ಹೊಸಪೇಟೆ: ನೂತನ ಪಿಂಚಣಿ (ಎನ್‌.ಪಿ.ಎಸ್‌) ಯೋಜನೆಯನ್ನು ಕೂಡಲೇ ರದ್ದುಗೊಳಿಸಲು ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಅಖೀಲ ಕರ್ನಾಟಕ ರಾಜ್ಯ ಸರಕಾರ ನೌಕರರ ಒಕ್ಕೂಟದ ನೇತೃತ್ವದಲ್ಲಿ ಶಿಕ್ಷಕರು, ನಗ ರದ ತಹಶೀಲ್ದಾರ್‌ ಕಚೇರಿ ಎದುರು ಸೋಮವಾರ ಪ್ರತಿಭಟನೆ ನಡೆಸಿದರು. ತಹಶೀಲ್ದಾರ…

 • ವಿಜಯನಗರ ಜಿಲ್ಲೆ ರಚನೆ ವಿರೋಧಿಸಿ ಬಳ್ಳಾರಿ ನಗರ ಬಂದ್

  ಬಳ್ಳಾರಿ: ಗಣಿನಾಡು ಬಳ್ಳಾರಿ ವಿಭಜಿಸಿ ವಿಜಯನಗರ ಜಿಲ್ಲೆ ರಚನೆ ಮಾಡಲು ಹೊರಟಿರುವ ಸರ್ಕಾರ ನಡೆಯನ್ನು ವಿರೋಧಿಸಿ ಬಳ್ಳಾರಿ ನಗರ ಬಂದ್ ಗೆ ಕರೆ ನೀಡಲಾಗಿದೆ. ಬಂದ್ ಗೆ ಅಖಂಡ ಬಳ್ಳಾರಿ ಜಿಲ್ಲಾ ಸಮಿತಿ ಕರೆ ನೀಡಿದ್ದು ,ನಗರದ ರಾಯಲ್…

ಹೊಸ ಸೇರ್ಪಡೆ