• ಬಿಜೆಪಿ ನನಗೆ ತಾಯಿ ಇದ್ದಂತೆ ; ಪಕ್ಷದ ನಿರ್ಧಾರಕ್ಕೆ ನಾನು ಬದ್ಧ: ಶ್ರೀರಾಮುಲು ಸ್ಪಷ್ಟನೆ

  ಬಳ್ಳಾರಿ: ಭಾರತೀಯ ಜನತಾ ಪಕ್ಷ ನನಗೆ ತಾಯಿಯ ಸಮಾನ ಇದ್ದಂತೆ. ಪಕ್ಷದ ನಿರ್ಣಯಕ್ಕೆ ನಾನು ಬದ್ಧನಾಗಿದ್ದು, ವೈಯಕ್ತಿಕ ಅಭಿಪ್ರಾಯವನ್ನು ಬದಿಗಿರಿಸಿ ನಾವೆಲ್ಲರೂ ಪಕ್ಷಕ್ಕಾಗಿ ದುಡಿಯಬೇಕು ಎಂದು ತಮ್ಮ ಅಭಿಮಾನಿಗಳು ಹಾಗೂ ಬೆಂಬಲಿಗರಲ್ಲಿ ಆರೋಗ್ಯ ಸಚಿವ ಬಿ.ಶ್ರೀರಾಮುಲು ಮನವಿ ಮಾಡಿಕೊಂಡಿದ್ದಾರೆ….

 • ರಾಮುಲುಗಿಲ್ಲ ಡಿಸಿಎಂ: ಬೆಂಬಲಿಗರು ಗರಂ

  ವೆಂಕೋಬಿ ಸಂಗನಕಲ್ಲು ಬಳ್ಳಾರಿ: ನೂತನ ಸರ್ಕಾರದಲ್ಲಿ ಸಚಿವ ಬಿ.ಶ್ರೀರಾಮುಲು ಅವರಿಗೆ ಕೊನೇ ಕ್ಷಣದಲ್ಲಿ ಉಪಮುಖ್ಯಮಂತ್ರಿ ಹುದ್ದೆ ಕೈತಪ್ಪಿರುವುದು ಅವರ ಅಭಿಮಾನಿಗಳ ಆಕ್ರೋಶಕ್ಕೆ ಕಾರಣವಾಗಿದೆ. ಜತೆಗೆ ‘ನಿಮಗೆ ಆ ಹುದ್ದೆ ಸಿಗಲ್ಲ’ ಎಂಬ ಮಾಜಿ ಸಚಿವ ಡಿ.ಕೆ. ಶಿವಕುಮಾರ್‌ ಮಾತು…

 • ರಸ್ತೆ ಬದಿಯಲ್ಲೇ ತ್ಯಾಜ್ಯ ಸಂಗ್ರಹ!

  ಕುರುಗೋಡು: ಮಹತ್ವದ ಸಂಕಲ್ಪ ಯೋಜನೆಯಾದ ಸ್ವಚ್ಚ ಭಾರತ್‌ ದೇಶಾದ್ಯಂತ ಸಕ್ರಿಯವಾಗಿ ನಡೆಯುತ್ತಿದ್ದರೂ ಪಟ್ಟಣದ ರಸ್ತೆ ಬದಿಯಲ್ಲೇ ತ್ಯಾಜ್ಯ ಎಸೆಯುವ ಪ್ರವೃತ್ತಿ ನಿತ್ಯ ನಡೆಯುತ್ತಿದ್ದು ಕಾನೂನುಗಳಿಗೆ ಯಾವುದೇ ಬೆಲೆ ಇಲ್ಲದಂತಾಗಿದೆ. ಈ ಸಮಸ್ಯೆಯಿಂದ ಕುರುಗೋಡಿನಿಂದ ಬಳ್ಳಾರಿಗೆ ಹೋಗುವ ಮುಖ್ಯ ಹೆದ್ದಾರಿ…

 • ಕಾನೂನು ಮಾಪನಶಾಸ್ತ್ರ ಇಲಾಖೆಗೆ ಸಿಬ್ಬಂದಿ ಬರ!

  ಬಳ್ಳಾರಿ: ನ್ಯಾಯಬೆಲೆ ಅಂಗಡಿ ಸೇರಿ ಖಾಸಗಿ ವಲಯದಲ್ಲೂ ತೂಕ ಮತ್ತು ಅಳತೆ ಮೇಲೆ ನಿಗಾವಹಿಸಬೇಕಿದ್ದ ಕಾನೂನು ಮಾಪನ ಶಾಸ್ತ್ರ ಇಲಾಖೆಗೆ ಸಿಬ್ಬಂದಿ ಕೊರತೆಯಿಂದಾಗಿ ಈಗ ಗರಬಡಿದಂತಾಗಿದೆ. ಇಲಾಖೆಗೆ ವಾಹನವಿದ್ದರೂ ಅದನ್ನು ಚಲಾಯಿಸಲು ಚಾಲಕನೇ ಇಲ್ಲದ ಸ್ಥಿತಿಯಿಂದಾಗಿ ಅಧಿಕಾರಿಗಳಿಗೆ ತಪಾಸಣೆಗೆ…

 • ಸತ್ತ ಮೇಲೂ ಹೆಸರು ಶಾಶ್ವತವಾಗಿರುವಂತೆ ಬದುಕಿ

  ಬಳ್ಳಾರಿ: ಪ್ರತಿಯೊಬ್ಬರೂ ಜೀವನದಲ್ಲಿ ತಪ್ಪು ಮಾಡುವುದು ಸಹಜ. ಅದರ ನಡುವೆ ನಾವು ಸತ್ತಮೇಲೂ ನಮ್ಮ ಹೆಸರು ಶಾಶ್ವತವಾಗಿ ಉಳಿಯುವಂತೆ ಜೀವಿಸಬೇಕು ಎಂದು ಸಂಸದ ವೈ.ದೇವೇಂದ್ರಪ್ಪ ಹೇಳಿದರು. ನಗರದ ಜಿಲ್ಲಾ ಕೇಂದ್ರ ಕಾರಾಗೃಹದಲ್ಲಿ ಶ್ರಾವಣ ಮಾಸದ ನಿಮಿತ್ತ ಕಮ್ಮರಚೇಡು ಮಠದಿಂದ…

 • ರಾಯಣ್ಣ ಸ್ವಾತಂತ್ರ್ಯದ ಕಿಚ್ಚು ಹಚ್ಚಿದ ಪರಮವೀರ: ಗೌಡರ್‌

  ಹೂವಿನಹಡಗಲಿ: ನಮ್ಮ ಕುರುಬರು ಕುಂತರೆ ಕುರುಬ ನಿಂತರೆ ಕಿರುಬ ಎನ್ನದೆ, ಕುಂತರೆ ಕನಕದಾಸ ನಿಂತರೆ ಸಂಗೊಳ್ಳಿ ರಾಯಣ್ಣ ಎಂದು ಗರ್ವದಿಂದ ಹೇಳಿಕೊಳ್ಳಬೇಕು ಎಂದು ಕರ್ನಾಟಕ ರಾಜ್ಯ ಕುರಿ ಮತ್ತು ಉಣ್ಣೆ ನಿಗಮದ ಮಾಜಿ ಅಧ್ಯಕ್ಷ ವೈ.ಎನ್‌.ಗೌಡರ್‌ ಹೇಳಿದರು. ಪಟ್ಟಣದ…

 • ಅಶುದ್ಧೀಕರಣ ಘಟಕ!

  ಮರಿಯಮ್ಮನಹಳ್ಳಿ: ಅಲ್ಲಲ್ಲಿ ನಿಂತು ಮಲಿನಗೊಂಡ ನೀರು. ಆವರಣದ ತುಂಬೆಲ್ಲಾ ಬೆಳೆದ ಹುಲ್ಲು, ಕೊಳಚೆ ನೀರು, ಗಬ್ಬು ವಾಸನೆ. ಈ ಪರಿಸರವನ್ನೊಮ್ಮೆ ನೋಡಿದರೆ ನೀರನ್ನು ಬಳಸಲು ಮನಸೇ ಬಾರದಂಥ ಸ್ಥಿತಿ ಇಲ್ಲಿ ಕಣ್ಣಿಗೆ ರಾಚುತ್ತದೆ. ಹೌದು. ಇದು ಹನುಮನಹಳ್ಳಿ ಗ್ರಾಮದ…

 • ಮಣ್ಣಿನ ಗಣಪಗೆ ಭಾರೀ ಬೇಡಿಕೆ

  ಬಳ್ಳಾರಿ: ವಿಘ್ನಗಳ ನಿವಾರಕ, ವಿನಾಯಕನ ಹಬ್ಬಕ್ಕೆ ಕೆಲವೇ ದಿನ ಬಾಕಿಯಿದ್ದು, ಗಣಿನಗರಿ ಬಳ್ಳಾರಿಯಲ್ಲಿ ಪರಿಸರ ಸ್ನೇಹಿ ಮಣ್ಣಿನ ಗಣೇಶ ಮೂರ್ತಿಗಳಿಗೆ ಎಲ್ಲಿಲ್ಲದ ಬೇಡಿಕೆ ಹೆಚ್ಚಾಗಿದೆ. ನಗರದ ಹಲವು ಬೀದಿ, ಬಡಾವಣೆಗಳಲ್ಲಿ ಗಣೇಶನ ಪ್ರತಿಷ್ಠಾಪಿಸಲು ಈಗಾಗಲೇ ಅಗತ್ಯ ಸಿದ್ಧತೆ ನಡೆಯುತ್ತಿದೆ….

 • ಬಳ್ಳಾರಿಯ ಸಣ್ಣ ದುರ್ಗಮ್ಮ ದೇಗುಲದಲ್ಲಿ ಕಳುವು

  ಬಳ್ಳಾರಿ: ಇಲ್ಲಿನ ಪಟೇಲ್ ನಗರದಲ್ಲಿನ ಸಣ್ಣ ದುರ್ಗಮ್ಮ ದೇಗುಲದಲ್ಲಿ ಭಾನುವಾರ ನಡುರಾತ್ರಿ ಎರಡು ಗಂಟೆಯ ಸುಮಾರಿಗೆ ಕಳ್ಳತನ ನಡೆದಿದ್ದು, ಕಾಣಿಕೆ ಹುಂಡಿಯಲ್ಲಿನ ಹಣ ಸೇರಿ ದೇವಿಯ ಆಭರಣಗಳನ್ನು ದೋಚಿ ಪರಾರಿಯಾಗಿದ್ದಾರೆ. ಈ ದೇಗುಲಕ್ಕೆ ತಡರಾತ್ರಿ ನುಗ್ಗಿರುವ ಕಳ್ಳರು ದೇಗುಲದ…

 • ಮನೆ ಮೇಲ್ಛಾವಣಿ ಕುಸಿದು ಸ್ಥಳದಲ್ಲೇ ಮೂವರ ದುರ್ಮರಣ

  ಬಳ್ಳಾರಿ: ರಾತ್ರಿ ಮಲಗಿದ್ದ ವೇಳೆ ಕಚ್ಚಾ ಮನೆಯ ಮೇಲ್ಛಾವಣಿ ಕುಸಿದು ಮಗು ಸೇರಿ ಮೂವರು ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಬಳ್ಳಾರಿ ಜಿಲ್ಲೆಯ ಸಿರಗುಪ್ಪ ತಾಲೂಕಿನ ನಾಡಂಗದಲ್ಲಿ ನಡೆದಿದೆ. ನಾಡಂಗ ಗ್ರಾಮದ ಖಾದರ್ ಬಾಷಾ ಎಂಬುವರ ಕಚ್ಚಾಮನೆಯು ಏಕಾಏಕಿ…

 • ಪ್ರವಾಹದಿಂದ ಹಾನಿಗೊಳಗಾದ ರಸ್ತೆ ಸರಿಪಡಿಸಿ

  ಸಿರುಗುಪ್ಪ: ತಾಲೂಕಿನ ಹೆರಕಲ್ಲು ಗ್ರಾಮದ ರೈತರ ಜಮಿನುಗಳು ತುಂಗಭದ್ರಾ ನದಿಯ ಪ್ರವಾಹದಿಂದ ಹಾನಿಗೊಳಗಾದ ಜಮೀನಿಗೆ ಕೃಷಿ ಇಲಾಖೆಯ ಜಿಲ್ಲಾ ಜಂಟಿ ಕೃಷಿ ನಿರ್ದೇಶಕ ಮಲ್ಲಿಕಾರ್ಜುನ ಮತ್ತು ಜಿಲ್ಲಾ ಉಪ ಕೃಷಿ ನಿರ್ದೇಶಕ ಚಂದ್ರಶೇಖರ್‌ ಗುರುವಾರ ಭೇಟಿ ನೀಡಿ ಪರಿಶೀಲನೆ…

 • ಶಾಂತಿ-ಸೌಹಾರ್ದತೆಯಿಂದ ಹಬ್ಬ ಆಚರಿಸಿ

  ಹರಪನಹಳ್ಳಿ: ಗೌರಿ ಗಣೇಶ ಹಾಗೂ ಬಕ್ರೀದ್‌ ಹಬ್ಬಗಳನ್ನು ಸೌಹಾರ್ದತೆಯಿಂದ ಆಚರಿಸಬೇಕು. ದೇವರ ಹೆಸರಿನಲ್ಲಿ ಪೈಪೋಟಿ, ನಿಯಮಬಾಹಿರ ಧ್ವನಿವರ್ಧಕ ಅಳವಡಿಕೆ, ಇಸ್ಪೀಟ್, ಜೂಜಾಟ ಸೇರಿ ಯಾವುದೇ ಅಹಿತಕರ ಘಟನೆಗಳು ಕಂಡು ಬಂದಲ್ಲಿ ಕಠಿಣ ಕ್ರಮ ಕೈಗೊಳ್ಳಲಾಗುವುದು. ಶಾಂತಿಪಾಲನೆಗೆ ಸಾರ್ವಜನಿಕರು ಇಲಾಖೆಯೊಂದಿಗೆ…

 • ತಡೆಗೋಡೆ ಕುಸಿತ ಪ್ರಕರಣ: ಪರಿಹಾರ ವಿತರಣೆ

  ಸಿರುಗುಪ್ಪ: ತಾಲೂಕು ಕ್ರೀಡಾಂಗಣದಲ್ಲಿ ಹಚ್ಚೊಳ್ಳಿ ವಲಯ ಮಟ್ಟದ ಪ್ರೌಢಶಾಲಾ ವಿದ್ಯಾರ್ಥಿಗಳ ಕ್ರೀಡಾಕೂಟದಲ್ಲಿ ತಡೆಗೋಡೆ-ಸಜ್ಜಾ ಕುಸಿದು ಗಾಯಗೊಂಡಿದ್ದ 34 ವಿದ್ಯಾರ್ಥಿಗಳಲ್ಲಿ 18 ಜನರಿಗೆ ಚಿಕಿತ್ಸೆ ನೀಡಿ ಮನೆಗೆ ಕಳುಹಿಸಲಾಗಿದೆ. 16 ಜನರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬಳ್ಳಾರಿಯ ವಿಮ್ಸ್‌ ಆಸ್ಪತ್ರೆಗೆ ದಾಖಲಿಸಲಾಗಿದೆ….

 • ಆಸ್ಪತ್ರೆಗೆ ಬೇಕಿದೆ ಚಿಕಿತ್ಸೆ!

  ರವಿಕುಮಾರ .ಎಂ. ಕೊಟ್ಟೂರು: ತಾಲೂಕಿನಲ್ಲಿ 30 ಹಾಸಿಗೆ ಸಮುದಾಯ ಆರೋಗ್ಯ ಕೇಂದ್ರವಿದ್ದರೂ ತಜ್ಞ ವೈದ್ಯರುಗಳಿಲ್ಲದೇ, ಮೂಲ ಸೌಕರ್ಯವಿಲ್ಲದೇ ಸೊರಗಿದೆ. ಪಟ್ಟಣದಲ್ಲಿ ಸರ್ಕಾರಿ ಆಸ್ಪತ್ರೆ ಹೊಸ ಕಟ್ಟಡ ನಿರ್ಮಾಣವಾದಾಗಿನಿಂದಲೂ ಇಲ್ಲಿ ತಜ್ಞ ವೈದ್ಯರ ಕೊರತೆ ಕಾಡುತ್ತಲೇ ಇದೆ. ಇರುವ ಒಬ್ಬ…

 • ಶ್ರೀ ಕೃಷ್ಣ ಮಠ-ಮಂದಿರಗಳಲ್ಲಿ ವಿಶೇಷ ಪೂಜೆ

  ಹೊಸಪೇಟೆ: ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ನಗರದ ಜಂಬುನಾಥ ರಸ್ತೆಯ ಶ್ರೀಕೃಷ್ಣ ಮಠದ ಶ್ರೀ ಕೃಷ್ಣ ಪ್ರತಿಮೆಗೆ ಶುಕ್ರವಾರ ಅಭಿಷೇಕ, ಅಲಂಕಾರ ಗೈದು ವಿಶೇಷ ಪೂಜೆ ನೆರವೇರಿಸಲಾಯಿತು. ಉಡುಪಿ ಪೇಜಾವರ ಮಠಾಧೀಶರಾದ ವಿಶ್ವೇಶತೀರ್ಥ ಶ್ರೀಪಾದಂಗಳವರ ಹಾಗೂ ಕಿರಿಯ ಶ್ರೀಗಳಾದ…

 • 5 ಗ್ರಾಮಗಳ ಸ್ಥಳಾಂತರಕ್ಕೆ ಶೀಘ್ರ ಕ್ರಮ ಕೈಗೊಳ್ಳಿ

  ಬಳ್ಳಾರಿ: ಜಿಲ್ಲೆಯಲ್ಲಿ ಸದಾ ಪ್ರವಾಹಭೀತಿ ಎದುರಿಸುತ್ತಿರುವ ಬ್ಯಾಲಹುಣಸಿ, ಅಂಗೂರು, ಮೊದಲಘಟ್ಟ, ಹರವಿ ಮತ್ತು ಹಚ್ಚೊಳ್ಳಿ ಗ್ರಾಮಗಳನ್ನು ಶೀಘ್ರ ಸ್ಥಳಾಂತರಿಸಬೇಕು ಎಂದು ಸಚಿವ ಬಿ.ಶ್ರೀರಾಮುಲು ಅಧಿಕಾರಿಗಳಿಗೆ ತಾಕೀತು ಮಾಡಿದರು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಪ್ರವಾಹ, ಬರಪರಿಸ್ಥಿತಿಗೆ…

 • ಸಿರಗಪ್ಪ; ಕ್ರೀಡಾಕೂಟ ವೀಕ್ಷಣೆ ವೇಳೆ ದಿಢೀರ್ ಸಜ್ಜಾ ಕುಸಿದು ವಿದ್ಯಾರ್ಥಿ ಸಾವು

  ಬಳ್ಳಾರಿ: ಕ್ರೀಡಾಕೂಟ ವೀಕ್ಷಿಸುತ್ತಿದ್ದ ವೇಳೆ ಸಜ್ಜಾ ಕುಸಿದು ಬಿದ್ದ ಪರಿಣಾಮ ವಿದ್ಯಾರ್ಥಿಯೊಬ್ಬ ಸಾವನ್ನಪ್ಪಿದ್ದು, 11 ಮಂದಿ ಗಾಯಗೊಂಡಿರುವ ಘಟನೆ ಸಿರಗುಪ್ಪ ಪಟ್ಟಣದಲ್ಲಿ ಶುಕ್ರವಾರ ನಡೆದಿದೆ. ಘಟನೆಯಲ್ಲಿ ವಿದ್ಯಾರ್ಥಿ ಶಿವಕುಮಾರ್ ಮೃತಪಟ್ಟಿದ್ದಾನೆ. ಗಾಯಗೊಂಡಿದ್ದ 11 ಜನರಲ್ಲಿ 10  ಜನರಿಗೆ ಸ್ಥಳೀಯ…

 • ಭತ್ತದ ಸಸಿಗೆ ಹೆಚ್ಚಿದ ಬೇಡಿಕೆ

  ಸಿರುಗುಪ್ಪ: ತಾಲೂಕಿನಲ್ಲಿ ಹರಿಯುವ ಎಲ್ಎಲ್ಸಿ ಕಾಲುವೆಗೆ ತುಂಗಭದ್ರಾ ಜಲಾಶಯದಿಂದ ನೀರು ಹರಿಸಿದ್ದು, ಎಲ್ಎಲ್ಸಿ ಕಾಲುವೆಯ ಅಚ್ಚುಕಟ್ಟು ಪ್ರದೇಶ ಮತ್ತು ತುಂಗಭದ್ರಾ ನದಿ, ವೇದಾವತಿ ಹಗರಿನದಿ, ದೊಡ್ಡಹಳ್ಳದಲ್ಲಿ ನೀರು ಹರಿಯುತ್ತಿದ್ದು ಕೃಷಿ ಚಟುವಟಿಕೆ ಜೋರಾಗಿ ನಡೆದಿವೆ. ಇದರಿಂದಾಗಿ ಭತ್ತದ ಸಸಿಮಡಿಗಳನ್ನು…

 • ಮೈತ್ರಿ ಸರ್ಕಾರದಲ್ಲಿದ್ದ ಭಿನ್ನಮತವೇ ಅದರ ಅಧಃಪತನಕ್ಕೆ ಕಾರಣ: ಬಿ ಶ್ರೀರಾಮುಲು

  ಬಳ್ಳಾರಿ : ಕಾಂಗ್ರೆಸ್- ಜೆಡಿಎಸ್ ಮೈತ್ರಿ ಸರ್ಕಾರ ರಚನೆಯಾದಾಗಿನಿಂದಲೂ ಉಭಯ ಪಕ್ಷಗಳಲ್ಲೂ ಭಿನ್ನಮತ ಇತ್ತು. ಬಿಜೆಪಿಗೆ ಅಧಿಕಾರ ನೀಡಬಾರದು ಎಂಬ ಕಾರಣಕ್ಕೆ ಮೈತ್ರಿ ಮಾಡಿಕೊಳ್ಳಲಾಗಿತ್ತು. ಆ ಒಡಕು ಈಗ ಬಹಿರಂಗವಾಗುತ್ತಿದೆ ಎಂದು ಸಚಿವ ಬಿ.ಶ್ರೀರಾಮುಲು ಹೇಳಿದರು. ನಗರದ ಡಿಸಿ…

 • ಗಾಂಧಿಧೀಜಿ ಅಡ್ಡಾಡಿದ ಸ್ಥಳಗಳ ಅಭಿವೃದ್ಧಿ

  ವೆಂಕೋಬಿ ಸಂಗನಕಲ್ಲು ಬಳ್ಳಾರಿ: ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿಯವರ 150ನೇ ಜಯಂತಿಯನ್ನು ವಿಶೇಷವಾಗಿ ಆಚರಿಸಲು ಮುಂದಾಗಿರುವ ಕೇಂದ್ರ ಪ್ರವಾಸೋದ್ಯಮ ಮಂತ್ರಾಲಯ ಇಲಾಖೆ, ಗಾಂಧಿಧೀಜಿಯವರು ಭೇಟಿ ನೀಡಿರುವ ಸ್ಥಳಗಳನ್ನು ಗುರುತಿಸಿ, ಅಭಿವೃದ್ಧಿ ಪಡಿಸಿ, ಪ್ರವಾಸಿ ವೃತ್ತಗಳನ್ನಾಗಿ ರೂಪಿಸಿ, ದೇಶ-ವಿದೇಶ ಪ್ರವಾಸಿಗರಿಗೆ ಪರಿಚಯಿಸಲು…

ಹೊಸ ಸೇರ್ಪಡೆ