• ಇಡೀ ವಿಶ್ವಕ್ಕೆ ಭಾರತ ಯೋಗ ಗುರು: ನಕುಲ

  ಬಳ್ಳಾರಿ: ಯೋಗಾಸನದಿಂದ ಆರೋಗ್ಯ ವೃದ್ಧಿಸಿಕೊಳ್ಳವುದರ ಜತೆಗೆ ಮಾನಸಿಕ ಹಾಗೂ ದೈಹಿಕವಾಗಿಯೂ ಸದೃಢವಾಗಿರಬಹುದು ಎಂದು ಜಿಲ್ಲಾಧಿಕಾರಿ ಎಸ್‌.ಎಸ್‌.ನಕುಲ್ ಹೇಳಿದರು. ನಗರದ ಮುನ್ಸಿಪಲ್ ಕಾಲೇಜು ಮೈದಾನದಲ್ಲಿ ಜಿಲ್ಲಾಡಳಿತ, ಜಿಪಂ, ಜಿಲ್ಲಾ ಆಯುಷ್‌ ಇಲಾಖೆ ಹಾಗೂ ಸರ್ಕಾರಿ ತಾರಾನಾಥ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯ…

 • ಯೋಗದಿಂದ ರೋಗ ಗೆದ್ದ ಚಂದ್ರಾವತಿ

  ವೆಂಕೋಬಿ ಸಂಗನಕಲ್ಲು ಬಳ್ಳಾರಿ: ವೈದ್ಯರಿಗೇ ಸವಾಲಾಗಿದ್ದ ಕಾಯಿಲೆಗಳಿಂದ ಬಳಲುತ್ತಿದ್ದ ವೃದ್ಧೆಯೊಬ್ಬರು ಯೋಗಾಭ್ಯಾಸದ ಮೂಲಕ ದೀರ್ಘ‌ಕಾಲಿಕ ಕಾಯಿಲೆಗಳನ್ನೂ ಜಯಿಸಿದ್ದಾರೆ. ಹೌದು…! ಅಚ್ಚರಿ ಎನಿಸಿದರೂ ಇದು ಸತ್ಯ. ನಗರದ ನಿವಾಸಿ 70 ವರ್ಷದ ಚಂದ್ರಾವತಿ ಗುಪ್ತಾ ಎನ್ನುವವರು ಕಳೆದ 16 ವರ್ಷಗಳಿಂದ…

 • ಹಸಿರೀಕರಣಕ್ಕಾಗಿ ಸೀಡ್‌ಬಾಲ್ ಅಭಿಯಾನ

  ಎಸ್‌.ಎನ್‌.ಕುಮಾರ್‌ ಪುಣಬಗಟ್ಟಿ ಹರಪನಹಳ್ಳಿ: ತಾಲೂಕಿನಲ್ಲಿ ಸತತ ಬರಗಾಲ ಆವರಿಸಿದ ಪರಿಣಾಮ ಮಳೆ ಇಲ್ಲದೇ ಜನರು ಕೆಲಸ ಅರಸಿ ಗುಳೆ ಹೋಗುತ್ತಿದ್ದಾರೆ. ಅಂತರ್ಜಲ ಕುಸಿತ ಕಂಡಿರುವುದರಿಂದ ಜನರು ನೀರಿಗಾಗಿ ಪರಿತಪ್ಪಿಸುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಇಂತಹ ಪರಿಸ್ಥಿತಿ ದೂರವಾಗಲು ವಿದ್ಯಾರ್ಥಿಗಳು ಗಿಡಗಳನ್ನು…

 • ಜಮೀನು ಪರಭಾರೆಗೆ ಮುಂದುವರೆದ ವಿರೋಧ

  •ವೆಂಕೋಬಿ ಸಂಗನಕಲ್ಲು ಬಳ್ಳಾರಿ: ಜಿಂದಾಲ್ ಸಂಸ್ಥೆಗೆ 3667 ಎಕರೆ ಜಮೀನು ಪರಭಾರೆಗೆ ವಿರೋಧ ವ್ಯಕ್ತಪಡಿಸಿರುವ ವಿಜಯನಗರ ಶಾಸಕ ಆನಂದ್‌ಸಿಂಗ್‌, ಅನಿಲ್ಲಾಡ್‌ ಇದೀಗ ತಮ್ಮ ಹೋರಾಟವನ್ನು ಮುಂದುವರೆಸುವ ಸಲುವಾಗಿ ಜನರಲ್ಲಿ ಜಾಗೃತಿ ಮೂಡಿಸಲು ಮುಂದಾಗಿದ್ದಾರೆ. ಇದಕ್ಕಾಗಿ ಲೋಗೋವೊಂದನ್ನು ಸಿದ್ಧಪಡಿಸಿದ್ದು, ಸಾಮಾಜಿಕ…

 • ಅರ್ಚಕರಿಗೆ 6ನೇ ವೇತನ ಆಯೋಗ ಶೀಘ್ರ ಜಾರಿ

  ಹರಪನಹಳ್ಳಿ: ರಾಜ್ಯದ ದೇವಾಲಯಗಳ ಅರ್ಚಕರ ಹಾಗೂ ಸಿಬ್ಬಂದಿಗೆ 5ನೇ ಆಯೋಗದ ಶಿಫಾರಸಿನಂತೆ ಈಗಾಗಲೇ ವೇತನ ನೀಡಲಾಗುತ್ತಿದ್ದು, ಶೀಘ್ರದಲ್ಲಿಯೇ 6ನೇ ವೇತನ ಆಯೋಗದ ಅನುದಾನ ಬಿಡುಗಡೆ ಮಾಡಲಾಗುವುದು ಎಂದು ಮುಜರಾಯಿ ಸಚಿವ ಪಿ.ಟಿ.ಪರಮೇಶ್ವರನಾಯ್ಕ ಹೇಳಿದರು. ಪಟ್ಟಣದ ಗೋಕಣೇಶ್ವರ ಮತ್ತು ಕೋಟೆ…

 • ಬಸ್‌ ಪಾಸ್‌ ಉಚಿತವಾಗಿ ವಿತರಿಸಲು ಆಗ್ರಹ

  ಬಳ್ಳಾರಿ: ಬಡ ವಿದ್ಯಾರ್ಥಿಗಳಿಗೆ ಉಚಿತವಾಗಿ ಬಸ್‌ಪಾಸ್‌ ವಿತರಿಸಬೇಕು. ಸರ್ಕಾರಿ ಬಾಲಕಿಯರ ಪಿಯು ಕಾಲೇಜು ಎದುರು ವಾಹನ ನಿಲುಗಡೆ ನಿಷೇಧಿಸಬೇಕು ಎಂದು ಒತ್ತಾಯಿಸಿ ಅಖೀಲ ಭಾರತೀಯ ವಿದ್ಯಾರ್ಥಿ ಪರಿಷತ್‌ ನೇತೃತ್ವದಲ್ಲಿ ಕಾಲೇಜಿನ ನೂರಾರು ವಿದ್ಯಾರ್ಥಿನಿಯರು ನಗರದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದರು….

 • ಜಿಂದಾಲ್ ನಿಂದ ಕಿಕ್‌ಬ್ಯಾಕ್‌ ಪಡೆದು ರೈತರ ಕೈ ಬಿಡದಿರಿ

  ಬಳ್ಳಾರಿ: ಜಿಂದಾಲ್ ಸಂಸ್ಥೆಗೆ 3667 ಎಕರೆ ಜಮೀನು ಪರಭಾರೆ ವಿಷಯದಲ್ಲಿ ಪರ-ವಿರೋಧ ಮಾತನಾಡುತ್ತಿರುವ ಹಾಲಿ, ಮಾಜಿ ಶಾಸಕರು ಜಿಂದಾಲ್ನಿಂದ ಕಿಕ್‌ಬ್ಯಾಕ್‌ ಪಡೆದು ರೈತರನ್ನು ಮಧ್ಯದಲ್ಲೇ ಬಿಡದೆ ನ್ಯಾಯ ದೊರೆಯುವವರೆಗೂ ಹೋರಾಟ ಮುಂದುವರಿಸಬೇಕು. ಪರಭಾರೆ ಮಾಡುತ್ತಿರುವ ಜಮೀನಿನ ಮೂಲ ರೈತರಿಗೆ…

 • ಕುರಿಗಾಹಿಗಳಿಗೂ ತಟ್ಟಿತು ಬರದ ಬಿಸಿ!

  ವೆಂಕೋಬಿ ಸಂಗನಕಲ್ಲು ಬಳ್ಳಾರಿ: ಪ್ರಸಕ್ತ ವರ್ಷದ ಮಧ್ಯಾವಧಿ (ಜೂನ್‌ ತಿಂಗಳು) ಬಂದರೂ ಈವರೆಗೂ ಮಳೆಯಾಗದಿರುವುದು ರೈತರನ್ನು ಒಂದೆಡೆ ಚಿಂತೆಗೀಡು ಮಾಡಿದ್ದರೆ, ಕುರಿಗಾಹಿಗಳಿಗೂ ಇನ್ನಿಲ್ಲದ ಸಂಕಷ್ಟ ತಂದೊಡ್ಡಿದೆ. ಸಕಾಲಕ್ಕೆ ಮಳೆಯಾಗದ ಪರಿಣಾಮ ಕುರಿಗಳಿಗೆ ಮೇವಿನ ಕೊರತೆ ಎದುರಾಗಿದೆ. ಕುರಿಯ ಮರಿಗಳ…

 • ನಿರುಪಯುಕ್ತ ಬಯೋಮೆಟ್ರಿಕ್‌

  ಸಿರುಗುಪ್ಪ: ತಾಲೂಕಿನ ಕರೂರು, ಸಿರಿಗೇರಿ, ತಾಳೂರು, ರಾವಿಹಾಳ್‌, ಬಾಗೇವಾಡಿ ಕುರುವಳ್ಳಿ, ಹಚ್ಚೊಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರಗಳು ಮತ್ತು ತೆಕ್ಕಲಕೋಟೆ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿ ಹಾಜರಾತಿ ನಿರ್ವಹಣೆಗಾಗಿ ಫೇಸ್‌ ರೀಡಿಂಗ್‌ ಬಯೋಮೆಟ್ರಿಕ್‌ ಯಂತ್ರವನ್ನು 2017 ಡಿಸೆಂಬರ್‌ ತಿಂಗಳಲ್ಲಿ…

 • ಜಿಂದಾಲ್ ವಿರುದ್ಧ ಸಿಡಿದೆದ್ದ ಲಾಡ್‌-ಸಿಂಗ್‌!

  ಬಳ್ಳಾರಿ: ಜಿಂದಾಲ್ ಸಂಸ್ಥೆ ಸಂಡೂರು ತಾಲೂಕಿನಲ್ಲಿ ಸಾಕಷ್ಟು ಜಮೀನು ವಶಪಡಿಸಿಕೊಂಡಿದೆ. ಇದಕ್ಕೆ ಅಲ್ಲಿನ ಶಾಸಕರು ಧ್ವನಿ ಎತ್ತಬೇಕು. ಜಿಂದಾಲ್ ಸಂಸ್ಥೆಯಲ್ಲಿ ಉದ್ಯೋಗ ನೀಡುವಂತೆ ಹಲವಾರು ಬಾರಿ ಶಿಫಾರಸು ಪತ್ರ ಕಳುಹಿಸಲಾಗಿದೆ. ಒಂದು ಪತ್ರಕ್ಕೂ ಪ್ರತಿಕ್ರಿಯೆ ನೀಡಿಲ್ಲ ಎಂದು ವಿಜಯನಗರ…

 • ವಾಹನಗಳಲ್ಲಿ ಕಾರ್ಮಿಕರ ಸಾಗಣೆ ಅಪರಾಧ

  ಬಳ್ಳಾರಿ: ಕಾರ್ಮಿಕರನ್ನು ಸರಕು ಸಾಗಣೆ ವಾಹನಗಳಲ್ಲಿ ಸಾಗಿಸುವುದು ಅಪರಾಧ. ಇಂತಹ ವಾಹನಗಳಲ್ಲಿ ಪ್ರಯಾಣಿಸುವುದರಿಂದ ತಮ್ಮ ಜೀವಕ್ಕೆ ತಾವೇ ಕುತ್ತು ತಂದುಕೊಳ್ಳಲಿದ್ದೀರಿ ಎಂದು ಹಿರಿಯ ಸಿವಿಲ್ ನ್ಯಾಯಾಧಿಧೀಶ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಅರ್ಜುನ್‌ ಎಸ್‌.ಮಲ್ಲೂರ್‌ ಹೇಳಿದರು….

 • ಕಮಲಾಪುರವನ್ನು ಮಾದರಿ ಪಟ್ಟಣವನ್ನಾಗಿ ರೂಪಿಸಿ

  ಹೊಸಪೇಟೆ: ವಿಶ್ವ ಪ್ರಸಿದ್ಧ ಹಂಪಿಯ ಕೂಗಳತೆ ದೂರದಲ್ಲಿರುವ ಐತಿಹಾಸಿಕ ಕಮಲಾಪುರವನ್ನು ಮಾದರಿ ಪಟ್ಟಣವನ್ನಾಗಿ ರೂಪಿಸಲು ನೂತನ ಪಟ್ಟಣ ಪಂಚಾಯ್ತಿ ಸದಸ್ಯರು ಶ್ರಮವಹಿಸಬೇಕು ಎಂದು ಮಾಜಿ ಸಂಸದ ವಿ.ಎಸ್‌.ಉಗ್ರಪ್ಪ ಸಲಹೆ ನೀಡಿದರು. ನಗರದ ಶಾಸಕ ಆನಂದ ಸಿಂಗ್‌ ಕಚೇರಿಯಲ್ಲಿ ಹಮ್ಮಿಕೊಂಡಿದ್ದ…

 • ಗಣಿನಾಡಲ್ಲಿ ನಡೆಯುತ್ತಾ ಆಪರೇಷನ್‌ ಕಮಲ?

  ಬಳ್ಳಾರಿ: ರಾಜ್ಯದಲ್ಲಿ ಮತ್ತೂಮ್ಮೆ ‘ಆಪರೇಷನ್‌ ಕಮಲ’ ನಡೆದರೆ ಗಣಿನಾಡು ಬಳ್ಳಾರಿಯೇ ವೇದಿಕೆಯಾಗುತ್ತಾ ? -ಹೌದು. ಈ ಅನುಮಾನಕ್ಕೆ ಕಾರಣವಾಗಿದ್ದು ಬಿಜೆಪಿಯ ಹಿರಿಯ ನಾಯಕ, ಮಾಜಿ ಉಪಮುಖ್ಯಮಂತ್ರಿ ಕೆ.ಎಸ್‌.ಈಶ್ವರಪ್ಪ ಹೇಳಿಕೆ. ಶಾಸಕ ಆನಂದ್‌ಸಿಂಗ್‌ ಜಿಂದಾಲ್ಗೆ ಭೂಮಿ ಪರಭಾರೆ ವಿರುದ್ಧ ಮಾತನಾಡಿರುವುದು…

 • ಯೋಗದಿಂದ ಆರೋಗ್ಯ ವೃದ್ಧಿ: ಬೋಗರಾಜ್‌

  ಬಳ್ಳಾರಿ: ಪ್ರತಿ ದಿನ ಯೋಗ ಮಾಡುವುದರಿಂದ ದೈಹಿಕ ಹಾಗೂ ಮಾನಸಿಕವಾಗಿ ಆರೋಗ್ಯವಾಗಿರಲು ಸಾಧ್ಯ ಎಂದು ತಾಪಂ ಸದಸ್ಯ ಯು. ಬೋಗರಾಜ್‌ ಹೇಳಿದರು. ತಾಲೂಕಿನ ಕೋಳಗಲ್ಲು ಗ್ರಾಮದ ಸರ್ಕಾರಿ ಪ್ರೌಢ ಶಾಲೆಯ ಆವರಣದಲ್ಲಿ ಕೇಂದ್ರ ಸರ್ಕಾರದ ವಾರ್ತಾ ಮತ್ತು ಪ್ರಸಾರ…

 • ತರಕಾರಿ ಸಂತೆಗೆ ಸೌಲಭ್ಯ ಮರೀಚಿಕೆ

  ಸುಧಾಕರ್‌ ಮಣ್ಣೂರು ಕುರುಗೋಡು: ಪಟ್ಟಣದಲ್ಲಿ ದಿನದಿಂದ ದಿನಕ್ಕೆ ತರಕಾರಿ ವ್ಯಾಪಾರ ಸಂತೆಯಲ್ಲಿ ಜನಸಂಖ್ಯೆ ಹೆಚ್ಚಾಗಿ ಕಂಡು ಬರುತ್ತಿದ್ದು, ರಸ್ತೆ ಬದಿಯಲ್ಲಿ ಶೆಡ್‌ ಹಾಕಿಕೊಂಡು ವ್ಯಾಪಾರ ಮಾಡುವ ತರಕಾರಿ ವ್ಯಾಪಾರಸ್ಥರಿಗೆ ನಿತ್ಯ ಒಡಾಡುವ ವಾಹನಗಳ ಸಂಚಾರದಿಂದ ತೀವ್ರ ತೊಂದರೆ ಅನುಭವಿಸುವಂತಾಗಿದೆ….

 • ರಾಜ್ಯದಲ್ಲೇ ಮೊದಲ ಕೌಶಲ್ಯ ಅಭಿವೃದ್ಧಿ ಕೇಂದ್ರ ಆರಂಭ

  ಬಳ್ಳಾರಿ: ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯಿಂದ ರಾಜ್ಯದಲ್ಲೇ ಮೊದಲ ಬಾರಿ ಕೌಶಲ್ಯ ಅಭಿವೃದ್ಧಿ ತರಬೇತಿ ಕೇಂದ್ರ ಆರಂಭಿಸಲಾಗುತ್ತಿದ್ದು, ಮುಂದಿನ ತಿಂಗಳು ಜುಲೈ 1 ರಿಂದ ಚಾಲನೆ ಪಡೆದುಕೊಳ್ಳಲಿದೆ ಎಂದು ಸಂಸ್ಥೆ ಅಧ್ಯಕ್ಷ ಡಾ| ಡಿ.ಎಲ್.ರಮೇಶ್‌ಗೋಪಾಲ್ ಹೇಳಿದರು. ಶನಿವಾರ…

 • ಸಾವಯವ ಕೃಷಿಯಲ್ಲಿ ತಂತ್ರಜ್ಞಾನ ಬಳಸಿ

  ಕುರುಗೋಡು: ದೇಶದಲ್ಲಿ ಸಾವಯವ ಕೃಷಿಯನ್ನು ಉತ್ತಮಗೊಳಿಸಲು ಆಧುನಿಕ ತಂತ್ರಜ್ಞಾನದ ಬಳಕೆ ಅವಶ್ಯಕತೆ ಇದೆ ಎಂದು ಸಹಾಯಕ ಕೃಷಿ ನಿರ್ದೇಶಕ ಹುಸೇನ್‌ ಸಾಬ್‌ ಹೇಳಿದರು. ಸಮೀಪದ ಗೇಣಿಕೆಹಾಳ ಗ್ರಾಮದಲ್ಲಿ ಕೃಷಿ ಇಲಾಖೆ ವತಿಯಿಂದ ಹಮ್ಮಿಕೊಂಡಿದ್ದ 2019-20ನೇ ಸಾಲಿನ ಕೃಷಿ ಅಭಿಯಾನ…

 • ಮದ್ಯ-ಧೂಮಪಾನದಿಂದ ದೂರವಿರಿ

  ಹೊಸಪೇಟೆ: ಆಧುನಿಕ ಜೀವನ ಶೈಲಿಯ ಪರಿಣಾಮದಿಂದ ಸಂಪ್ರದಾಯಿಕ ಆಹಾರ ಪದ್ಧತಿಯಿಂದ ವಿಮುಖವಾದ ಹಲವು ಹೃದಯ ಸಂಬಂಧಿ ಕಾಯಿಲೆಗಳಿಗೆ ತುತ್ತಾಗುತ್ತಿದ್ದಾರೆ ಎಂದು ಕೆಎಲ್ಇಎಸ್‌ ಸಂಸ್ಥೆಯ ಕಾರ್ಯನಿರ್ವಹಣಾಧಿಕಾರಿ ಡಾ.ಎಂ.ವಿ.ಜಾಲಿ ಕಳವಳ ವ್ಯಕ್ತಪಡಿಸಿದರು. ನಗರದ ರೋಟರಿ ಕ್ಲಬ್‌ನಲ್ಲಿ ಶನಿವಾರ ಕೆಎಲ್ಇ ಸಂಸ್ಥೆ ಹಾಗೂ…

 • ಜಿಂದಾಲ್ಗೆ ಮುತ್ತಿಗೆ ಯತ್ನ

  ಬಳ್ಳಾರಿ: ಜಿಂದಾಲ್ ಸಂಸ್ಥೆಗೆ 3667 ಎಕರೆ ಜಮೀನು ಪರಭಾರೆ ಮಾಡಿಕೊಡುವುದಾಗಿ ಮೈತ್ರಿ ಸರ್ಕಾರ ಕೈಗೊಂಡ ನಿರ್ಣಯ ವಿರೋಧಿಸಿ ಜಿಂದಾಲ್ಗೆ ಮುತ್ತಿಗೆ ಹಾಕಲು ಯತ್ನಿಸಿದ ಕನ್ನಡ ಪರ ಹೋರಾಟಗಾರ ವಾಟಾಳ್‌ ನಾಗರಾಜ್‌ ಸೇರಿದಂತೆ ಪ್ರತಿಭಟನಾನಿರತರನ್ನು ಪೊಲೀಸರು ಶನಿವಾರ ವಶಕ್ಕೆ ತೆಗೆದುಕೊಂಡು…

 • ಸೆಪ್ಟೆಂಬರ್‌ನೊಳಗೆ ರೈಲು ಸಂಚಾರ ಪ್ರಾರಂಭ: ಕೃತ್ಯಾನಂದ ಝಾ

  ಕೊಟ್ಟೂರು: ಕೊಟ್ಟೂರು-ಹೊಸಪೇಟೆ ನಡುವಿನ 71 ಕಿಮೀ ರೈಲು ಮಾರ್ಗದಲ್ಲಿ ಮೂರು ಗೇಟ್ ಮುಚ್ಚುವ ಕುರಿತು ಸಾರ್ವಜನಿಕರಿಂದ ಉಂಟಾಗಿರುವ ಸಮಸ್ಯೆಗಳ ಕುರಿತು ಹುಬ್ಬಳ್ಳಿ ರೈಲ್ವೆ ವಲಯದ ವಿಭಾಗೀಯ ಇಂಜಿನಿಯರ್‌ ಕೃತ್ಯಾನಂದ ಝಾ ಶೀಘ್ರದಲ್ಲಿ ಜಿಲ್ಲಾಧಿಕಾರಿಗಳೊಂದಿಗೆ ಚರ್ಚಿಸಿ ಸಮಸ್ಯೆಗೆ ಪರಿಹರಿಸಲು ಮುಂದಾಗುವುದಾಗಿ…

ಹೊಸ ಸೇರ್ಪಡೆ