• ಹೆದ್ದಾರಿ ನಿರ್ಮಾಣಕ್ಕೆ ಸಂಗನಕಲ್ಲು ಗ್ರಾಮಸ್ಥರ ವಿರೋಧ

  ಬಳ್ಳಾರಿ: ತಾಲೂಕಿನ ಸಂಗನಕಲ್ಲು ಗ್ರಾಮದ ಸಮೀಪ ವಿಸ್ಡ್ಂ ಲ್ಯಾಂಡ್‌ ಶಾಲೆಯ ಬಳಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದವರು ನಿರ್ಮಿಸಲು ಉದ್ದೇಶಿಸಲಾಗಿರುವ ರಾಷ್ಟ್ರೀಯ ಹೆದ್ದಾರಿ ನಿರ್ಮಾಣಕ್ಕೆ ಗ್ರಾಮಸ್ಥರ ವಿರೋಧದ ನಡುವೆಯೂ ಪ್ರಾಧಿಕಾರ, ಸರ್ವೇ ಇಲಾಖೆ ಅಧಿಕಾರಿಗಳು ತಹಶೀಲ್ದಾರ್‌ ಸಮ್ಮುಖ, ಪೊಲೀಸ್‌ ಬಿಗಿ…

 • ಬಳ್ಳಾರಿ ಬಾಲಮಂದಿರದಲ್ಲಿ ಹಾಡಿ-ಕುಣಿದ ಚಿಣ್ಣರು!

  ಬಳ್ಳಾರಿ: ನಗರದ ಕಂಟೋನ್ಮೆಂಟ್ ಪ್ರದೇಶದಲ್ಲಿನ ಬಾಲಕರ ಬಾಲಮಂದಿರದಲ್ಲಿ 15 ದಿನಗಳ ಜಿಲ್ಲಾ ಮಟ್ಟದ ಚಿಣ್ಣರ ಬೇಸಿಗೆ ಶಿಬಿರ ನಡೆಯಿತು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವ್ಯಾಪ್ತಿಯ ಬಾಲಭವನ ಸೊಸೈಟಿ, ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಸಹಯೋಗದಲ್ಲಿ ಶಿಬಿರವನ್ನು ಆಯೋಜಿಸಲಾಗಿದ್ದು,…

 • ಮೇವು-ನೀರಿಲ್ಲದೆ ಜಿಂಕೆಗಳು ತತ್ತರ

  ಸಿರುಗುಪ್ಪ: ಭೀಕರ ಬರ ಮತ್ತು ಬಿರುಬಿಸಿಲಿಗೆ ತಾಲೂಕಿನಲ್ಲಿರುವ ಜಿಂಕೆಗಳು ತತ್ತರಿಸಿ ಹೋಗಿವೆ. ತಾಲೂಕಿನಲ್ಲಿ ಜೀವನಾಡಿಯಾದ ತುಂಗಭದ್ರಾ ಮತ್ತು ವೇದಾವತಿ ಹಗರಿ ನದಿ, ಗರ್ಜಿಹಳ್ಳದಲ್ಲಿ ಸದಾ ನೀರು ಹರಿಯುತ್ತಿದ್ದರಿಂದ ರೈತರ ಜಿಮೀನುಗಳಲ್ಲಿ ಹಸಿರು ಕಂಗೊಳಿಸುತ್ತಿದ್ದು, ಜಿಂಕೆಗಳಿಗೆ ತಿನ್ನಲು ಹುಲ್ಲು ಮತ್ತು…

 • ನಿಲ್ಲದ ಕಾರ್ಮಿಕರ ಸರಕು ವಾಹನ ಪಯಣ

  ಬಳ್ಳಾರಿ: ಹೈಕೋರ್ಟ್‌ ಆದೇಶದ ಮೇರೆಗೆ ಸರಕು ಸಾಗಾಣಿಕೆ ವಾಹನದಲ್ಲಿ ಕೂಲಿ ಕಾರ್ಮಿಕರನ್ನು ಕರೆದೊಯ್ಯಬಾರದು ಎಂದು ಜಿಲ್ಲಾಡಳಿತ ಇತ್ತೀಚೆಗಷ್ಟೇ ಆದೇಶ ಹೊರಡಿಸಿದ್ದರೂ, ಕಾರ್ಮಿಕ ಪ್ರಯಾಣಕ್ಕೆ ಸಂಪೂರ್ಣ ಬ್ರೇಕ್‌ ಬಿದ್ದಿಲ್ಲ. ಸರ್ಕಾರಿ ಕಾಮಗಾರಿ ಕೈಗೊಳ್ಳುವ ಗುತ್ತಿಗೆದಾರರೇ ಕೂಲಿ ಕಾರ್ಮಿಕರನ್ನು ಸರಕು ಸಾಗಿಸುವ…

 • ನೀರಿಲ್ಲದೆ ಒಣಗುತ್ತಿದೆ ತೋಟಗಾರಿಕೆ ಬೆಳೆ; ರೈತರಲ್ಲಿ ಆತಂಕ

  ಸಿರುಗುಪ್ಪ: ಈ ಬಾರಿ ಮುಂಗಾರು ಪೂರ್ವ ಮಳೆ ಸುರಿಯದಿರುವುದು ತಾಲೂಕಿನ ಜನರ ನಿರೀಕ್ಷೆ ಹುಸಿಗೊಳಿಸಿ ಹತಾಶೆಗೆ ತಳ್ಳಿದೆ. ಬಿರು ಬೇಸಿಗೆಯ ಬಿಸಿಲಿನ ಝಳಕ್ಕೆ ಜನರು ತತ್ತರಿಸಿದಾರೆ. ಕಳೆದ ವರ್ಷ ಏಪ್ರಿಲ್ ಮತ್ತು ಮೇ ತಿಂಗಳ ಮಧ್ಯಭಾಗದಲ್ಲಿ 2 ಬಾರಿ…

 • ಗಣಿ ನಾಡಲ್ಲಿ ಸದ್ದಿಲ್ಲದೇ ನಡೆಯುತ್ತಿದೆ ಬೆಟ್ಟಿಂಗ್‌!

  ಬಳ್ಳಾರಿ: ಲೋಕಸಭೆ ಸಾರ್ವತ್ರಿಕ ಚುನಾವಣೆ ಅಬ್ಬರ ಮುಗಿದು ಬರೋಬ್ಬರಿ ತಿಂಗಳ ಬಳಿಕ ಮೇ 23 ರಂದು ಫಲಿತಾಂಶ ಹೊರಬೀಳಲಿದ್ದು, ಇದಕ್ಕಾಗಿ ಪಕ್ಷಗಳ ಮುಖಂಡರು ಹಾಗೂ ಕಾರ್ಯಕರ್ತರ ಕಾತುರ ಹೆಚ್ಚುತ್ತಿದೆ. ಒಂದೆಡೆ ಮತಗಳಿಕೆ ಲೆಕ್ಕಾಚಾರ ನಡೆದಿದ್ದರೆ ಮತ್ತೂಂದೆಡೆ ಕಾಂಗ್ರೆಸ್‌-ಬಿಜೆಪಿ ಕಾರ್ಯಕರ್ತರಲ್ಲಿ…

 • ಘಟಾನುಘಟಿಗಳಿಂದ ಉಮೇದುವಾರಿಕೆ

  ಹರಪನಹಳ್ಳಿ: ಸ್ಥಳೀಯ ಪುರಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಲು ಅಂತಿಮ ದಿನವಾದ ಗುರುವಾರ 27 ವಾರ್ಡ್‌ಗಳಿಂದ ಒಟ್ಟು 88 ನಾಮಪತ್ರ ಸಲ್ಲಿಸಿದ್ದು, ಇದರಲ್ಲಿ 24 ಪಕ್ಷೇತರ ಅಭ್ಯರ್ಥಿಗಳು ತಮ್ಮ ಉಮೇದುವಾರಿಕೆ ಸಲ್ಲಿಸಿದ್ದಾರೆ. ಜೆಡಿಎಸ್‌ ಪಕ್ಷ 9 ವಾರ್ಡ್‌ಗಳಿಗೆ ತನ್ನ ಹುರಿಯಾಳುಗಳನ್ನು…

 • ಜಾನುವಾರುಗಳಿಗಿಲ್ಲ ನೆರಳು

  ಬಳ್ಳಾರಿ: ಕಳೆದ ವರ್ಷ ಹಿಂಗಾರು ಮಳೆ ಕೈ ಕೊಟ್ಟಿದ್ದರಿಂದ ರಾಜ್ಯ ಸರ್ಕಾರ ಜಿಲ್ಲೆಯ 8 ತಾಲೂಕುಗಳನ್ನು ಬರ ಪೀಡಿತವೆಂದು ಘೋಷಿಸಿದರೂ, ಜಿಲ್ಲಾಡಳಿತ ಮಾತ್ರ ಗೋಶಾಲೆಯನ್ನು ತೆರೆಯುವಲ್ಲಿ ನಿರ್ಲಕ್ಷ್ಯ ತಾಳುತ್ತಿದೆ. ಐದು ಕಡೆ ಮೇವು ಬ್ಯಾಂಕ್‌ನ್ನು ತೆರೆದಿರುವ ಜಿಲ್ಲಾಡಳಿತ, ಕೇವಲ…

 • ಬಿಸಿಲನಾಡಲ್ಲಿ ನೀರಿಗೆ ಹಾಹಾಕಾರ

  ಬಳ್ಳಾರಿ: ಬಿಸಿಲಿನ ತಾಪಮಾನ ದಿನೇ ದಿನೇ ಏರುತ್ತಿರುವ ಜಿಲ್ಲೆಯಲ್ಲಿ 51 ಹಳ್ಳಿಗಳಲ್ಲಿ ಖಾಸಗಿ ಟ್ಯಾಂಕರ್‌, ಬೋರ್‌ವೆಲ್ನಿಂದ ನೀರು ಪೂರೈಕೆ ಮಾಡಲಾಗುತ್ತಿದ್ದು, ಸುಮಾರು 300 ಜನವಸತಿ ಪ್ರದೇಶಗಳಲ್ಲಿ ಶುದ್ಧ ಕುಡಿವ ನೀರಿನ ಸಮಸ್ಯೆ ತಲೆದೋರಿದೆ. ಈ ಪ್ರದೇಶಗಳಲ್ಲಿನ ಜನರು ಶುದ್ಧ…

 • ತುಂಗಭದ್ರಾ ನದಿ ಪಾತ್ರದಲ್ಲಿ ಬಾವಿ ನಿರ್ಮಾಣ

  ಸಿರುಗುಪ್ಪ: ಪ್ರತಿ ಮಳೆಗಾಲದಲ್ಲಿಯೂ ಉಕ್ಕಿ ಹರಿದು ಸಾವಿರಾರು ಎಕರೆ ಭತ್ತ, ಕಬ್ಬು ಬೆಳೆಯನ್ನು ಮುಳುಗಡೆ ಮಾಡುವ ತುಂಗಭದ್ರೆ ಒಡಲಿನಲ್ಲಿ ಈಗ ಬಾವಿಗಳು ನಿರ್ಮಾಣಗೊಳ್ಳುತ್ತಿವೆ. ತುಂಗಭದ್ರಾ ಒಡಲು ಕಳೆದ 3 ತಿಂಗಳಿಂದ ಬರಿದಾಗಿದ್ದು, ನದಿ ಪಾತ್ರದಲ್ಲಿ ಬೆಳೆದಿರುವ ಬೆಳೆ ಉಳಿಸಿಕೊಳ್ಳಲು…

 • ಹರಪನಹಳ್ಳಿ ಕಾಂಗ್ರೆಸ್‌ನ ಭದ್ರಕೋಟೆ: ಪಿಟಿಪಿ

  ಹರಪನಹಳ್ಳಿ: ಸ್ಥಳೀಯ ಪುರಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷವನ್ನು ಅಧಿಕಾರಕ್ಕೆ ತರುವ ಮೂಲಕ ಹರಪನಹಳ್ಳಿ ಕ್ಷೇತ್ರ ಕಾಂಗ್ರೆಸ್‌ ಭದ್ರಕೋಟೆ ಎಂಬುವುದನ್ನು ಸಾಬೀತುಪಡಿಸಬೇಕು ಎಂದು ಕೌಶಲ್ಯಾಭಿವೃದ್ದಿ ಮತ್ತು ಮುಜರಾಯಿ ಸಚಿವ ಪಿ.ಟಿ.ಪರಮೇಶ್ವರನಾಯ್ಕ ಕರೆ ನೀಡಿದರು. ಪಟ್ಟಣದ ವಾಲ್ಮೀಕಿ ಭವನದ ಬಳಿ ಬುಧವಾರ…

 • ಬರ ಪರಿಸ್ಥಿತಿ ಅರಿತು ನಿರ್ವಹಣೆ ಕೈಗೊಳ್ಳಿ

  ಬಳ್ಳಾರಿ: ಬರ ಪರಿಸ್ಥಿತಿ ನಿರ್ವಹಣೆ ಸಂಬಂಧ ಜಿಲ್ಲಾಧಿಕಾರಿಗಳು ಜಿಲ್ಲೆಯಾದ್ಯಂತ ಪ್ರವಾಸ ಕೈಗೊಂಡು ಬರ ಪರಿಸ್ಥಿತಿಯ ಸ್ಥಿತಿಗತಿ ಅರಿಯಬೇಕು. ಪ್ರತಿದಿನ ನಿಗಾವಹಿಸಿ ಪರಿಣಾಮಕಾರಿಯಾಗಿ ಬರ ಪರಿಸ್ಥಿತಿ ನಿರ್ವಹಣೆ ಮಾಡಬೇಕು ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಜಿಲ್ಲಾಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು. ಬರಪರಿಸ್ಥಿತಿ…

 • ಸರ್ಕಾರಿ ಕಚೇರಿಗಳಲ್ಲಿ ಹಾಳಾದ ಫಿಲ್ಟರ್‌

  ಸಿರುಗುಪ್ಪ: ನಗರದ ತಾಪಂ ಕಚೇರಿಯಲ್ಲಿ ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಯಲ್ಲಿ ಶುದ್ಧ ಕುಡಿಯುವ ನೀರಿನ ಫಿಲ್ಟರ್‌ಗಳನ್ನು ಅಳವಡಿಸಲಾಗಿದೆ. ಆದರೆ ಈ ಫಿಲ್ಟರ್‌ಗಳಲ್ಲಿ ನೀರು ಶುದ್ಧೀಕರಣಗೊಳ್ಳದೆ ಕಚ್ಚಾ ನೀರು ಬರುತ್ತಿದ್ದು, ಈ ನೀರನ್ನು ಕುಡಿದವರು ಬೋರ್‌ವಲ್ ನೀರಿಗಿಂತ ಈ ಫಿಲ್ಟರ್‌ನ…

 • ನದಿ ತೀರದಲ್ಲಿ ಹಕ್ಕಿಗಳ ಹಿಂಡು

  ಸಿರುಗುಪ್ಪ: ತುಂಗಭದ್ರಾ, ವೇದಾವತಿ ಹಗರಿ ನದಿ ದಂಡೆಯಲ್ಲಿ ವಿವಿಧ ಬಗೆಯ ಪಕ್ಷಿಗಳ ಹಿಂಡು ಪ್ರವಾಸಿಗರನ್ನು ಆಕರ್ಷಿಸುತ್ತಿವೆ. ದೊಡ್ಡ ಹಳ್ಳ, ಗರ್ಜಿಹಳ್ಳ, ಕೆಂಚಿಹಳ್ಳಗಳು ಬತ್ತಿ ಹೋಗಿದ್ದು, ಪಕ್ಷಿಗಳಿಗೆ ಈ ಪ್ರದೇಶದಲ್ಲಿ ಯಥೇಚ್ಚವಾಗಿ ಆಹಾರ ಸಿಗುತ್ತಿದ್ದು, ಈ ಕಾರಣಕ್ಕಾಗಿಯೇ ಹಕ್ಕಿಗಳು ಹಿಂಡು…

 • ಕುಟುಂಬ ನಿರ್ವಹಣೆಗೆ ನೌಕರರ ಪರದಾಟ

  ಕುರುಗೋಡು: ಮಕ್ಕಳಿಗೆ ಶಿಕ್ಷಣ, ಕುಟುಂಬ ನಿರ್ವಹಣೆ ಹಾಗೂ ವಿದ್ಯುತ್‌ ಬಿಲ್, ನೀರಿನ ತೆರಿಗೆ ಕಟ್ಟಲು ಆಗದೆ ಪರದಾಟ. ಇದು ಇಲ್ಲಿಯ ಪುರಸಭೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಕಾರ್ಮಿಕರ ನಿತ್ಯದ ಗೋಳು. ಕುರುಗೋಡು ಗ್ರಾಪಂನಿಂದ ಪುರಸಭೆಗೆ ಮೇಲ್ದರ್ಜೆಗೊಂಡರು ಅದರಲ್ಲಿ ಸುಮಾರು ವರ್ಷಗಳಿಂದ 11…

 • ರಂಗೇರಿದ ಕಣ-ರಾಜಕೀಯ ಧ್ರುವೀಕರಣ!

  ಹರಪನಹಳ್ಳಿ: ತಾಲೂಕಿನ ರಾಜಕಾರಣದಲ್ಲಿ ಲೋಕಸಭಾ ಚುನಾವಣೆಗಿಂತಲೂ ಸ್ಥಳೀಯ ಪುರಸಭೆ ಚುನಾವಣೆ ಅತ್ಯಂತ ಮಹತ್ವ ಪಡೆದುಕೊಂಡಿದೆ. ಕಾಂಗ್ರೆಸ್‌ ಪಕ್ಷವು ಪುರಸಭೆ ಚುನಾವಣೆಯ ಉಸ್ತುವಾರಿಯನ್ನು ಮುಜರಾಯಿ ಸಚಿವ ಪಿ.ಟಿ.ಪರಮೇಶ್ವರನಾಯ್ಕರಿಗೆ ನೀಡಿರುವುದರಿಂದ ರಾಜಕಾರಣದಲ್ಲಿ ಸಂಚಲನ ಉಂಟಾಗಿದ್ದು, ಪಕ್ಷಾಂತರ ಪರ್ವ ಶುರುವಾಗುವ ಲಕ್ಷಣಗಳು ಗೋಚರಿಸುತ್ತಿವೆ….

 • ಕಾಂಗ್ರೆಸ್‌ನಲ್ಲಿ ವ್ಯಕ್ತಿ ಪೂಜೆಗಿಲ್ಲ ಅವಕಾಶ

  ಹರಪನಹಳ್ಳಿ: ಪುರಸಭೆ ಕಾರ್ಯಕರ್ತರ ಚುನಾವಣೆ ಆಗಿರುವುದರಿಂದ ಮುಖಂಡರು ಹೆಚ್ಚಿನ ಜವಾಬ್ಟಾರಿ ವಹಿಸಿಕೊಳ್ಳಬೇಕು. ಇಲ್ಲಿ ವ್ಯಕ್ತಿ ಪೂಜೆಗಿಂತ ಪಕ್ಷ ಪೂಜೆ ಮಾಡಬೇಕು. ಕಾಂಗ್ರೆಸ್‌ನಲ್ಲಿ ವ್ಯಕ್ತಿ ಪೂಜೆಗೆ ಅವಕಾಶವಿಲ್ಲ. ಪ್ರತಿಯೊಬ್ಬರೂ ವೈಯಕ್ತಿಕ ಪ್ರತಿಷ್ಠೆ ಬಿಡಬೇಕು ಎಂದು ಕೌಶಲ್ಯಾಭಿವೃದ್ಧಿ ಮತ್ತು ಮುಜರಾಯಿ ಸಚಿವ…

 • ಕುಡಿಯುವ ನೀರಿನ ಸಮಸ್ಯೆಗೆ ಸೋಮಶೇಖರ ರೆಡ್ಡಿ ಹೊಣೆ

  ಬಳ್ಳಾರಿ: ಕುಡಿಯುವ ನೀರಿನ ಸಮಸ್ಯೆ ನಗರ ಶಾಸಕ ಬಿ.ಸೋಮಶೇಖರರೆಡ್ಡಿ ಅವರಿಗೂ ತಟ್ಟಿರುವುದು ಅವರ ಅಸಹಾಯಕತೆ ತೋರುತ್ತಿದ್ದು, ನೈತಿಕ ಹೊಣೆ ಹೊತ್ತು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಯುವಸೇನಾ ಸೋಷಿಯಲ್ ಆ್ಯಕ್ಷನ್‌ ಕ್ಲಬ್‌ ಅಧ್ಯಕ್ಷ ಮೇಕಲ ಈಶ್ವರರೆಡ್ಡಿ ಆಗ್ರಹಿಸಿದ್ದಾರೆ….

 • ವಿಎಸ್‌ಕೆ ವಿವಿ ಘಟಿಕೋತ್ಸವ ಇಂದು

  ಬಳ್ಳಾರಿ: ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ 7ನೇ ಘಟಿಕೋತ್ಸವ ಮೇ 14 ರಂದು ನಗರದ ಜೋಳದರಾಶಿ ದೊಡ್ಡನಗೌಡ ರಂಗಮಂದಿರದಲ್ಲಿ ನಡೆಯಲಿದೆ ಎಂದು ವಿವಿ ಕುಲಪತಿ ಪ್ರೊ. ಎಂ.ಎಸ್‌. ಸುಭಾಶ್‌ ಹೇಳಿದರು. ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಎಸ್‌ಕೆ ವಿವಿ ಸ್ಥಾಪನೆಯಾಗಿ…

ಹೊಸ ಸೇರ್ಪಡೆ