• ಗಾಂಧಿ ಸಂಡೂರು ಭೇಟಿ ಐತಿಹಾಸಿಕ

  ಸಂಡೂರು: ದೇಶಕ್ಕೆ ಸ್ವಾತಂತ್ರ್ಯತಂದು ಕೊಟ್ಟ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರಿಗೂ ಸಂಡೂರಿಗೂ ಅವಿನಾಭಾವ ಸಂಬಂಧವಿದೆ. ಘೋರ್ಪಡೆ ವಂಶಸ್ಥರಾದ ಎಂ.ವೈ. ಘೋರ್ಪಡೆಯವರು ಪಟ್ಟಣದ ಆದರ್ಶ ಸಮುದಾಯ ಭವನದಲ್ಲಿ ಬೃಹತ್‌ ಕಂಚಿನ ಮೂರ್ತಿ ಸ್ಥಾಪಿಸುವ ಮೂಲಕ ಆ ನೆನಪನ್ನು ಜೀವಂತವಾಗಿಟ್ಟಿದ್ದಾರೆ. ಇಲ್ಲಿಯ…

 • ಜಿಂದಾಲ್‌ಗೆ ವಿರೋಧಿಸಿದ್ದವರು ಜಿಲ್ಲೆ ವಿಭಜನೆಗಾಗಿ ಒಂದಾದರು!

  ಬಳ್ಳಾರಿ: ಜಿಂದಾಲ್‌ ಸಂಸ್ಥೆಗೆ ಜಮೀನು ಪರಭಾರೆ ವಿರೋಧಿಸಿ ಆನಂದ್‌ಸಿಂಗ್‌ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರೆ, ಜಮೀನು ಪರಭಾರೆ ಮಾಡಬೇಕೆಂದು ಜಿಂದಾಲ್‌ ಪರ ಬ್ಯಾಟಿಂಗ್‌ ಮಾಡಿದ್ದ ಕೆ.ಸಿ.ಕೊಂಡಯ್ಯ ಇದೀಗ ಬಳ್ಳಾರಿ ಜಿಲ್ಲೆ ವಿಭಜನೆಯಲ್ಲಿ ಇಬ್ಬರೂ ಒಂದಾಗಿರುವುದು ಕುತೂಹಲ ಮೂಡಿಸಿದೆ. ಹಿಂದಿನ…

 • ಬಸವ ವಸತಿ ಯೋಜನೆಯಲ್ಲಿ ಅವ್ಯವಹಾರ: ಕ್ರಮಕ್ಕೆ ಒತ್ತಾಯ

  ಹಗರಿಬೊಮ್ಮನಹಳ್ಳಿ: ತಾಲೂಕಿನಲ್ಲಿ 2010-11ನೇ ಸಾಲಿನಲ್ಲಿ ಬಸವ ವಸತಿ ಯೋಜನೆಯಲ್ಲಿ ಅವ್ಯವಹಾರ ನಡೆದಿದ್ದು ಅವ್ಯವಹಾರದಲ್ಲಿ ಭಾಗಿಯಾದ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸುವಂತೆ ಆಗ್ರಹಿಸಿ ಕರವೇ ಪದಾಧಿಕಾರಿಗಳು ತಹಶೀಲ್ದಾರ್‌ಗೆ ಮನವಿ ಸಲ್ಲಿಸಿದರು. ಕರವೇ ತಾಲೂಕು ಅಧ್ಯಕ್ಷ ಬುಡ್ಡಿ ಬಸವರಾಜ ಮಾತನಾಡಿ, ಅಧಿಕಾರಿಗಳು…

 • ನೂತನ ಪಿಂಚಣಿ ಯೋಜನೆ ರದ್ದುಗೊಳಿಸಿ

  ಹೊಸಪೇಟೆ: ನೂತನ ಪಿಂಚಣಿ (ಎನ್‌.ಪಿ.ಎಸ್‌) ಯೋಜನೆಯನ್ನು ಕೂಡಲೇ ರದ್ದುಗೊಳಿಸಲು ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಅಖೀಲ ಕರ್ನಾಟಕ ರಾಜ್ಯ ಸರಕಾರ ನೌಕರರ ಒಕ್ಕೂಟದ ನೇತೃತ್ವದಲ್ಲಿ ಶಿಕ್ಷಕರು, ನಗ ರದ ತಹಶೀಲ್ದಾರ್‌ ಕಚೇರಿ ಎದುರು ಸೋಮವಾರ ಪ್ರತಿಭಟನೆ ನಡೆಸಿದರು. ತಹಶೀಲ್ದಾರ…

 • ವಿಜಯನಗರ ಜಿಲ್ಲೆ ರಚನೆ ವಿರೋಧಿಸಿ ಬಳ್ಳಾರಿ ನಗರ ಬಂದ್

  ಬಳ್ಳಾರಿ: ಗಣಿನಾಡು ಬಳ್ಳಾರಿ ವಿಭಜಿಸಿ ವಿಜಯನಗರ ಜಿಲ್ಲೆ ರಚನೆ ಮಾಡಲು ಹೊರಟಿರುವ ಸರ್ಕಾರ ನಡೆಯನ್ನು ವಿರೋಧಿಸಿ ಬಳ್ಳಾರಿ ನಗರ ಬಂದ್ ಗೆ ಕರೆ ನೀಡಲಾಗಿದೆ. ಬಂದ್ ಗೆ ಅಖಂಡ ಬಳ್ಳಾರಿ ಜಿಲ್ಲಾ ಸಮಿತಿ ಕರೆ ನೀಡಿದ್ದು ,ನಗರದ ರಾಯಲ್…

 • ಬೇಡಿಕೆ ಈಡೇರಿಕೆಗೆ ಒತ್ತಾಯ

  ಹೊಸಪೇಟೆ: ತಾಲೂಕಿನ ಚಿಲಕನ ಹಟ್ಟಿ ಗ್ರಾಮದ ಗ್ರಾಮೀಣ ಖಾತ್ರಿಯ ಕೃಷಿ ಕೂಲಿ ಕಾರ್ಮಿಕ ಕುಟುಂಬಗಳಿಗೆ ಸೂಕ್ತ ಪರಿಹಾರ ನೀಡಬೇಕು ಎಂದು ಚಿಲಕನಹಟ್ಟಿ ಗ್ರಾಮದ ನಾಗರಿಕರ ಹೋರಾಟ ಸಮಿತಿ ಹಾಗೂ ಭಾರತ ಕಮ್ಯೂನಿಸ್ಟ್‌ ಪಕ್ಷ ಜಿಲ್ಲಾ ಸಮಿತಿ ನೇತೃತ್ವದಲ್ಲಿ ತಾಲೂಕು ಪಂಚಾಯ್ತಿ…

 • ಶರನ್ನವರಾತ್ರಿ ಉತ್ಸವ ಆರಂಭ

  ಬಳ್ಳಾರಿ: ನಗರದ ಹೊಸಪೇಟೆ ರಸ್ತೆಯ ಶ್ರೀ ಏಳು ಮಕ್ಕಳ ತಾಯಮ್ಮ ದೇವಿ ದೇವಾಲಯದಲ್ಲಿ ಶರನ್ನವರಾತ್ರಿ ಉತ್ಸವವನ್ನು ಭಾನುವಾರ ವಿಜೃಂಭಣೆಯಿಂದ ಆಚರಿಸಿದರು. ಪ್ರತಿ ವರ್ಷದಂತೆ ಪ್ರಸಕ್ತ ವರ್ಷವೂ ಶರನ್ನವರಾತ್ರಿ ಉತ್ಸವವನ್ನು ದೇವಾಲಯದಲ್ಲಿ ಆಚರಿಸಲಾಗುತ್ತಿದೆ. ಶ್ರೀ ದೇವಿ ಉತ್ಸವ ಭಾನುವಾರ ನಡೆದ…

 • ವಿಜಯನಗರ ಜಿಲ್ಲೆಯನ್ನಾಗಿ ಮಾಡಲು ನನ್ನ ವಿರೋಧವಿದೆ: ಕರುಣಾಕರ ರೆಡ್ಡಿ

  ಬಳ್ಳಾರಿ: ಬಳ್ಳಾರಿ ವಿಭಜಿಸಿ ಹೊಸಪೇಟೆಯನ್ನು ವಿಜಯನಗರ ಜಿಲ್ಲೆಯನ್ನಾಗಿ ಮಾಡಲು ನನ್ನ ವಿರೋಧವಿದೆ. ವೈಜ್ಞಾನಿಕವಾಗಿ ಸೂಕ್ತವಲ್ಲದ ವಿಜಯನಗರ ಜಿಲ್ಲೆಯನ್ನು ಯಾವ ಪುರುಷಾರ್ಥಕ್ಕಾಗಿ ಮಾಡಬೇಕು ಎಂದು ಮಾಜಿ ಸಚಿವ ಹರಪನಹಳ್ಳಿ ಶಾಸಕ ಜಿ.ಕರುಣಾಕರ ರೆಡ್ಡಿ ಹೇಳಿದರು. ವಿಜಯನಗರ ಜಿಲ್ಲೆಗಾಗಿ ಕೇವಲ ಒಬ್ಬರು…

 • ಕೊಚ್ಚಿ ಹೋದ ಬೆಳೆ: ಅನ್ನದಾತ ಕಂಗಾಲು

  ಸಿರುಗುಪ್ಪ: ತಾಲೂಕಿನಲ್ಲಿ ಕಳೆದ ಕೆಲ ದಿನಗಳಿಂದ ಸುರಿದ ಭಾರಿ ಮಳೆಯಿಂದ ರೈತರ ಹೊಲಗಳಿಗೆ ನೀರು ನುಗ್ಗಿ ನೂರಾರು ಎಕರೆ ಭತ್ತದ ಗದ್ದೆಗಳು ಮುಚ್ಚಿಹೋಗಿವೆ. ಮತ್ತೂಂದು ಕಡೆ ಹೊಲದ ಬದುಗಳು ಒಡೆದುಹೋಗಿ ಅಪಾರ ಪ್ರಮಾಣದ ಮಣ್ಣು ಕೊಚ್ಚಿಹೋಗಿ ಹಳ್ಳಕೊಳ್ಳ ಸೇರಿದೆ….

 • ಮಳೆಯಿಂದಾದ ನಷ್ಟಕ್ಕೆ ಶೀಘ್ರ ಪರಿಹಾರ ಕೊಡಿ

  ಬಳ್ಳಾರಿ: ಜಿಲ್ಲೆಯಾದ್ಯಂತ ಕಳೆದ ಐದಾರು ದಿನಗಳಿಂದ ಸುರಿದ ಬಾರಿ ಮಳೆಗೆ ಕೊಟ್ಯಾಂತರ ರೂ. ಹಾನಿ ಸಂಭವಿಸಿದ್ದು, ಕೂಡಲೇ ಸ್ಥಳಕ್ಕೆ ಭೇಟಿ ನೀಡಿ ಪರಿಹಾರ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಒತ್ತಾಯಿಸಿ ತುಂಗಭದ್ರಾ ರೈತ ಸಂಘದ ಪದಾಧಿಕಾರಿಗಳು ಅಪರ ಜಿಲ್ಲಾಧಿಕಾರಿ ಸತೀಶ್‌…

 • ವಿಜಯನಗರ ಜಿಲ್ಲೆ ರಚನೆಗೆ ಶಾಸಕ ರೆಡ್ಡಿ ಅಸಮಾಧಾನ

  ಬಳ್ಳಾರಿ: ಗಣಿನಾಡು ಬಳ್ಳಾರಿ ವಿಭಜಿಸಿ ವಿಜಯನಗರ ಜಿಲ್ಲೆ ರಚನೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ನಿರ್ಧಾರದ ವಿರುದ್ಧ ಶಾಸಕ ಜಿ. ಸೋಮಶೇಖರ ರೆಡ್ಡಿ ಮತ್ತೊಮ್ಮೆ ಅಸಮಾಧಾನ ಹೊರಹಾಕಿದ್ದಾರೆ. ಇಲ್ಲಿನ ಹನುಮಾನ್ ನಗರದಲ್ಲಿ ಮಳೆಯಿಂದ ಸೃಷ್ಟಿಯಾದ ಅವಾಂತರಗಳನ್ನು ಶನಿವಾರ ಬೆಳಗ್ಗೆ ಪರುಶೀಲಿಸಿದ…

 • ಜಂತು ನಿವಾರಣೆ ಮಾತ್ರೆ ಸೇವಿಸಿ

  ಬಳ್ಳಾರಿ: ಸದೃಢ ಆರೋಗ್ಯಕ್ಕಾಗಿ ಜಂತು ಹುಳು ನಿವಾರಣಾ ಮಾತ್ರೆಯನ್ನು ಮಕ್ಕಳು ಸೇವಿಸಬೇಕು ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ| ಶಿವರಾಜ ಹೆಡೆ ಹೇಳಿದರು. ನಗರದ ಬಾಲಕಿಯರ ಸರ್ಕಾರಿ ಪಿಯು ಕಾಲೇಜಿನಲ್ಲಿ ಜಿಲ್ಲಾಡಳಿತ, ಜಿಪಂ, ಆರೋಗ್ಯ ಇಲಾಖೆ, ಶಿಕ್ಷಣ ಇಲಾಖೆ, ಪದವಿಪೂರ್ವ…

 • ಉತ್ತರಿ ಮಳೆಗೆ ಬದುಕು ತತ್ತರ

  ಬಳ್ಳಾರಿ: ಕಳೆದ ನಾಲ್ಕೈದು ದಿನಗಳಿಂದ ಬಳ್ಳಾರಿ ಜಿಲ್ಲೆಯದಾದ್ಯಂತ ಸುರಿಯುತ್ತಿರುವ ಮಳೆಗೆ ಅಪಾರ ಪ್ರಮಾಣದ ಹಾನಿಯಾಗಿದೆ. ಜಿಲ್ಲೆಯಲ್ಲಿ 3 ಸಾವಿರ ಹೆಕ್ಟೇರ್‌ ಬೆಳೆ ಹಾನಿಯಾಗಿದ್ದು, 277 ಮನೆಗಳು ಕುಸಿದಿವೆ. ಜತೆಗೆ 11 ಪ್ರಾಣಿಗಳು ಜೀವ ಕಳೆದುಕೊಂಡಿದ್ದು, ವ್ಯಕ್ತಿ ಸಾವನ್ನಪ್ಪಿದ್ದಾನೆ. ಇದುವರೆಗೆ…

 • ‘ಕೈ’ಗೆ ಗುಡ್ ಬೈ ಹೇಳಿ ಅನಿಲ್ ಲಾಡ್ ಮರಳಿ ಬಿಜೆಪಿಗೆ?: ಹೌದೆನ್ನುತ್ತದೆ ಈ ಮೆಸೇಜ್

  ಬಳ್ಳಾರಿ: ಮಾಜಿ ಶಾಸಕ ಎಚ್. ಅನಿಲ್ ಲಾಡ್ ಅವರು ಕಾಂಗ್ರೆಸ್ ಪಕ್ಷ ತೊರೆದು ಬಿಜೆಪಿ ಸೇರಲಿದ್ದಾರೆ. ಹೀಗೊಂದು ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಸದ್ದು ಮಾಡುತ್ತಿದೆ. ಮೂಲತಃ ಬಿಜೆಪಿಯವರಾಗಿದ್ದ ಎಚ್.ಅನಿಲ್ ಲಾಡ್ ಅವರು ದಶಕದ ಹಿಂದೆ ಅಂದರೆ 2008…

 • ವಿಜಯನಗರದಲ್ಲಿ ಕುಬೇರರ ಕಣಕ್ಕಿಳಿಸಲು ಕಾಂಗ್ರೆಸ್‌ ತಂತ್ರ!

  ವೆಂಕೋಬಿ ಸಂಗನಕಲ್ಲು ಬಳ್ಳಾರಿ: ವಿಜಯನಗರ ಕ್ಷೇತ್ರದಲ್ಲಿ ಮತ್ತೂಮ್ಮೆ ಎದುರಾಗಿರುವ ಉಪಚುನಾವಣೆಗಾಗಿ ಪಕ್ಷಗಳಲ್ಲಿ ಕಸರತ್ತು ಶುರುವಾಗಿದ್ದು, ಟಿಕೆಟ್‌ ಯಾರಿಗೆ ಎಂಬ ಬಗ್ಗೆ ಕುತೂಹಲ ಮೂಡಿದೆ. ಈ ಹಿಂದೆ ಜಿಲ್ಲೆಯಲ್ಲಿ ನಡೆದ ಎರಡು ಉಪಚುನಾವಣೆಗಳಲ್ಲಿ ಭರ್ಜರಿ ಜಯಗಳಿಸಿದ್ದ ಕಾಂಗ್ರೆಸ್‌, ಆನಂದ್‌ಸಿಂಗ್‌ ಹ್ಯಾಟ್ರಿಕ್‌…

 • ನೀರು ತುಂಬಿದ್ದ ಗುಂಡಿಗೆ ಬಿದ್ದು ಮೂರರ ಬಾಲಕಿ ಮೃತ್ಯು

  ಬಳ್ಳಾರಿ: ಜಿಲ್ಲೆಯ ಸಿರುಗುಪ್ಪ ಪಟ್ಟಣದ ಯಲ್ಲಾಲಿಂಗ ನಗರದಲ್ಲಿ ಮಳೆಯಿಂದ ಮತ್ತೊಂದು ಅವಾಂತರ ಸೃಷ್ಟಿಯಾಗಿದೆ. ಮನೆ ಕಟ್ಟಲು ಅಗೆಯಲಾಗಿದ್ದ ಗುಂಡಿಯಲ್ಲಿ ಸಂಗ್ರಹವಾಗಿದ್ದ ಮಳೆ ನೀರಲ್ಲಿ ಬಿದ್ದು ಮೂರು ವರ್ಷದ ಬಾಲಕಿ ಮೃತಪಟ್ಟಿರುವ ಘಟನೆ ಬುಧವಾರ ರಾತ್ರಿ ನಡೆದಿದೆ. ಸ್ಥಳೀಯ ನಿವಾಸಿ…

 • ಶಿಥಿಲಗೊಂಡ ಶಾಲಾ ಕಟ್ಟಡದಲ್ಲೇ ಮಕ್ಕಳ ವಿದ್ಯಾಭ್ಯಾಸ!

  ಸಿರುಗುಪ್ಪ: ತಾಲೂಕಿನ ಕರೂರು ಗ್ರಾಮದ ಗಾಂಧಿ ನಗರದಲ್ಲಿರುವ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಕೊಠಡಿ ಸಂಪೂರ್ಣವಾಗಿ ಶಿಥಿಲಗೊಂಡಿದ್ದು ಮಕ್ಕಳು ಭಯದಲ್ಲೇ ಪಾಠ ಕೇಳುವ ಸ್ಥಿತಿ ನಿರ್ಮಾಣವಾಗಿದೆ. ಒಂದನೇ ತರಗತಿಯಲ್ಲಿ 5, 2ನೇ ತರಗತಿಯಲ್ಲಿ 9, ಮೂರನೇ ತರಗತಿಯಲ್ಲಿ 4,…

 • ವಿಜಯನಗರಕ್ಕೆ ಕೂಡ್ಲಿಗಿ ಸೇರ್ಪಡೆ ಮಾಡಿ

  ಕೂಡ್ಲಿಗಿ: ವಿಶ್ವ ಪ್ರಸಿದ್ಧ ವಿಜಯನಗರ ಸಾಮ್ರಾಜ್ಯಕ್ಕೂ ಹಾಗೂ ಕೂಡ್ಲಿಗಿ ತಾಲೂಕಿನ ಪಾಳೇಗಾರರಿಗೂ 13ನೇ ಶತಮಾನದಿಂದಲೂ ನಂಟಿದೆ ಹಾಗಾಗಿ ಕೂಡ್ಲಿಗಿ ವಿಜಯನಗರ ನೂತನ ಜಿಲ್ಲೆಗೆ ಸೇರ್ಪಡೆ ಮಾಡುವುದರ ಮೂಲಕ ಐತಿಹಾಸಿಕ ಪರಂಪರೆಯನ್ನು ಮುಂದುವರೆಸಿಕೊಂಡು ಬರಬೇಕೆಂದು ಬಳ್ಳಾರಿ ಜಿಲ್ಲಾ ರೈತ ಸಂಘದ…

 • ಬಿಸಿಲನಾಡಲ್ಲಿ ಭರ್ಜರಿ ಮಳೆ

  ಸಿರುಗುಪ್ಪ: ತಾಲೂಕಿನಾದ್ಯಂತ ಸೋಮವಾರ ರಾತ್ರಿ ಹಾಗೂ ಮಂಗಳವಾರ ಬೆಳಗಿನ ಜಾವ ಸುರಿದ ಧಾರಕಾರ ಮಳೆಯಿಂದಾಗಿ ತಾಲೂಕಿನ ಬೈರಾಪುರ ಗ್ರಾಮದಲ್ಲಿ ಮಣ್ಣಿನ ಮನೆ ಮೇಲ್ಛಾವಣಿ ಕುಸಿದಿದ್ದು, ಎರಡು ಮನೆಗಳು ಭಾಗಶಃ ಬಿದ್ದಿವೆ. ತೆಕ್ಕಲಕೋಟೆ, ಹಳೇಕೋಟೆ, ದಾಸಾಪುರ ಗ್ರಾಮದಲ್ಲಿ ಒಂದೊಂದು ಮಣ್ಣಿನ…

 • ಬೆಣ್ಣೆಹಳ್ಳಿ ಕೂಲಿ ಕಾರ್ಮಿಕರಿಂದ ಪತ್ರ ಚಳವಳಿ

  ಹರಪನಹಳ್ಳಿ: ಉದ್ಯೋಗ ಖಾತ್ರಿ ಯೋಜನೆಯಡಿ ಕೆಲಸ ನಿರ್ವಹಿಸಿದ ಹಣ ಬಿಡುಗಡೆಗಾಗಿ ಒತ್ತಾಯಿಸಿ ಕೂಲಿಕಾರರು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆಯುತ್ತಿರುವ ಚಳವಳಿ ಮುಂದುವರೆದಿದ್ದು ಇದೀಗ ತಾಲೂಕಿನ ಬೆಣ್ಣೆಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೂಲಿಕಾರರು ಪತ್ರ ರವಾನಿಸಿದ್ದಾರೆ….

ಹೊಸ ಸೇರ್ಪಡೆ