• ವರುಣನ ಅಬ್ಬರಕ್ಕೆ ನಲುಗಿದ ಜನ

  ಹರಪನಹಳ್ಳಿ: ತಾಲೂಕಿನಾದ್ಯಂತ ಸೋಮವಾರ ಸಂಜೆ ಮತ್ತು ರಾತ್ರಿಯಿಡೀ ಸುರಿದ ಧಾರಾಕಾರ ಮಳೆಗೆ ಭತ್ತ, ಈರುಳ್ಳಿ ಸೇರಿದಂತೆ ನೂರಾರು ಎಕರೆ ಬೆಳೆ ಜಲಾವೃತಗೊಂಡಿವೆ. ಸಿಡಿಲು ಬಡಿದು 1 ಆಕಳು, 2 ಕುರಿಗಳು ಬಲಿಯಾಗಿವೆ. ಹಲವು ಕೆರೆಗಳು ಕೋಡಿ ಬಿದ್ದ ಹರಿಯುತ್ತಿದ್ದು,…

 • ತುಂಗೆಯ ನಡುಗಡ್ಡೆಯಲ್ಲಿ ಬಂಧಿಯಾದ ಕುರಿಗಾಹಿಗಳು ಮತ್ತು 600 ಕುರಿಗಳು

  ಬಳ್ಳಾರಿ: ಭಾರೀ ಮಳೆಯ ಕಾರಣದಿಂದ ತುಂಗಭದ್ರಾ ಜಲಾಶಯದಿಂದ ನದಿಯ ಕೆಳ ಪಾತ್ರಕ್ಕೆ ಹೆಚ್ಚುವರಿ ನೀರನ್ನು ಹರಿಯಬಿಟ್ಟ ಪರಿಣಾಮ ಜಿಲ್ಲೆಯ ಸಿರುಗುಪ್ಪ ತಾಲೂಕಿನ ಬಾಗೇವಾಡಿ ಗ್ರಾಮದ ಉಪ್ಪಳಗಡ್ಡೆಯಲಿ ಐದು ಮಂದಿ ಕುರಿಗಾಹಿಗಳು ತಮ್ಮ ಆರು ನೂರಕ್ಕೂ ಹೆಚ್ಚು ಕುರಿಗಳ ಸಹಿತ…

 • ರೈತರ ಭೂಮಿಗೆ ಸೂಕ್ತ ಪರಿಹಾರ ನೀಡಿ

  ಸಂಡೂರು: ಮಳೆ ಇಲ್ಲದೆ ರೈತರು ಧೂಳಿನಿಂದ ಸಂಕಷ್ಟ ಅನುಭವಿಸಿದರೆ, ಈಗ ಮಳೆ ಬಂದು ಗಣಿ ಪ್ರದೇಶದ ಚೆಕ್‌ ಡ್ಯಾಂ ಗಳು ಒಡೆದು ತಾಲೂಕಿನ ಭುಜಂಗನಗರ ಗ್ರಾಮದ ರೈತರ ನೂರಾರು ಎಕರೆ ಭೂಮಿ ಗಣಿ ಮಣ್ಣಿನಿಂದ ಮುಚ್ಚಿದ್ದು ಸೂಕ್ತ ಪರಿಹಾರ…

 • ಕೆಎಸ್ಆರ್ಟಿಸಿ ಸಿಬ್ಬಂದಿ ಪ್ರತಿಭಟನೆ

  ಬಳ್ಳಾರಿ: ತೆಲಂಗಾಣ ರಾಜ್ಯದ ರಸ್ತೆ ಸಾರಿಗೆ ಸಂಸ್ಥೆಯ ಸಾವಿರಾರು ನೌಕರರನ್ನು ಎಕಾಏಕಿ ವಜಾಗೊಳಿಸಿದ್ದನ್ನು ಖಂಡಿಸಿ ಸೋಮವಾರ ಕರ್ನಾಟಕ ರಾಜ್ಯ ಸಾರಿಗೆ ಸಂಸ್ಥೆ ಸಿಬ್ಬಂದಿ ಮತ್ತು ಕಾರ್ಮಿಕರು ಪ್ರತಿಭಟನೆ ನಡೆಸಿದರು. ಬಳ್ಳಾರಿ ವಿಭಾಗದ ಕೆಎಸ್‌ಆರ್‌ಟಿಸಿ ಸಂಸ್ಥೆ ಸಿಬ್ಬಂದಿ ಮತ್ತು ಕಾರ್ಮಿಕ…

 • ಜನವರಿಯಲ್ಲಿ ಹಂಪಿ ಉತ್ಸವ ಆಚರಣೆ; ಡಿಸಿಎಂ ಲಕ್ಷ್ಮಣ ಸವದಿ

  ಬಳ್ಳಾರಿ: ಜಿಲ್ಲೆಯ ಅಭಿವೃದ್ಧಿಗೆ ಸಂಬಂಧಿಸಿದಂತೆ ಅಧಿಕಾರಿಗಳಿಗೆ 3 ತಿಂಗಳ ಗುರಿ ನೀಡಿ ಅನುಷ್ಠಾನಗೊಳಿಸಲಾಗುವುದು. ಈ ಕುರಿತ ಸೂಚನೆಯನ್ನು ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ನೀಡಲಾಗುವುದು ಎಂದು ಉಪ ಮುಖ್ಯಮಂತ್ರಿಗಳು ಹಾಗೂ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮಣ ಸವದಿ ಅವರು…

 • ವಸುಧೇಂದ್ರ ತೀರ್ಥರು ಮಹಿಮಾನ್ವಿತರು

  ಸಿರುಗುಪ್ಪ: ಶ್ರೀ ವಸುಧೇಂದ್ರ ತೀರ್ಥರು ಮಹಾ ಪಂಡಿತರು, ವಾಗ್ಮಿàಗಳು, ಅನುಗ್ರಹ ಸಂಪನ್ನರು, ಮಹಿಮಾನ್ವಿತರಾಗಿದ್ದು ಅವರು ಕಠಿಣವಾದ ನಿಯಮ ನಿಷ್ಠೆಗಳನ್ನು ಆಚರಿಸುತ್ತಿದ್ದರು. ಅವರು ಬೃಂದಾವನದಲ್ಲಿ ಜಾಗೃತರಾಗಿದ್ದು ಭಕ್ತರು ನಿಯಮ ನಿಷ್ಠೆಗಳನ್ನು ಆಚರಿಸದೇ ಇದ್ದಲ್ಲಿ ಸಂಕಷ್ಟ ಎದುರುಸುತ್ತಿದ್ದರು. ಭಕ್ತರ ಕೋರಿಕೆಯನ್ನು ಮನ್ನಿಸಿ…

 • ಚಿರತೆ ಭಯಕ್ಕೆ ವಾನರ ಸೇನೆಯ ಸೀಮೋಲ್ಲಂಘನೆ !

  „ಪಿ.ಸತ್ಯನಾರಾಯಣ ಹೊಸಪೇಟೆ: ವಿಶ್ವಪ್ರಸಿದ್ಧ ಹಂಪಿಯಲ್ಲಿ ಚಿರತೆ ಸಂತತಿ ಹೆಚ್ಚಾಗಿರುವ ಪರಿಣಾಮ ಕೋತಿಗಳು ತಮ್ಮ ಜೀವ ಉಳಿಸಿಕೊಳ್ಳಲು ಪ್ರತಿನಿತ್ಯ ತುಂಗಭದ್ರಾ ನದಿ ದಾಟುವ ಸಾಹಸ ಮಾಡುತ್ತಿವೆ. ತಮ್ಮ ಚಿಕ್ಕ, ಚಿಕ್ಕ ಮರಿಯಗಳನ್ನು ಬೆನ್ನೇರಿಸಿಕೊಂಡು ನದಿ ದಾಟುವ ಸಾಹಸಕ್ಕೆ ತಾಯಿ ಕೋತಿಗಳು…

 • ಸ್ಮಾರ್ಟ್ ಯಾರ್ಡ್‌ ಪ್ರದೇಶಗಳಿಗೆ ಕನ್ವೇಯರ್‌ ಬೇಡ

  ಸಂಡೂರು: ನೂತನವಾಗಿ ಗಣಿ ಪ್ರದೇಶದಿಂದ ಸ್ಟಾಕ್‌ಯಾರ್ಡ್‌ವರೆಗೆ ಹಾಕುವ ಕನ್ವೇಯರ್‌ ಪದ್ಧತಿ ನಿಲ್ಲಿಸಬೇಕೆಂದು ಸಂಡೂರು ಲಾರಿಮಾಲೀಕರ ಸಂಘದ ಅಧ್ಯಕ್ಷ ಜೆ. ಬಾಬುನಾಯ್ಕ ಮನವಿ ಮಾಡಿಕೊಂಡರು. ಕನ್ವೇಯರ್‌ ಬೆಲ್ಟ್ ಪರಿಶೀಲನೆ ಆಗಮಿಸಿದ ಡೈರೆಕ್ಟರ್‌ ಜನರಲ್‌ ಆಫ್‌ ಫಾರೆಸ್ಟ್‌ ಸಿದ್ದಾಂತ ದಾಸ್‌ ಅವರಿಗೆ…

 • ವರ್ಷಧಾರೆಗೆ ತುಂಬಿ ಹರಿದ ಹಳ್ಳ-ಕೊಳ್ಳ

  ಹಗರಿಬೊಮ್ಮನಹಳ್ಳಿ: ತಾಲೂಕಿನಾದ್ಯಂತ ಶುಕ್ರವಾರ ರಾತ್ರಿ ಭಾರಿ ಮಳೆ ಸುರಿದಿದ್ದು ರೈತರ ಮೊಗದಲ್ಲಿ ಮಂದಹಾಸ ತುಂಬಿದೆ. ತಾಲೂಕಿನ ತಂಬ್ರಹಳ್ಳಿ, ಹಗರಿಬೊಮ್ಮನಹಳ್ಳಿ ಹೋಬಳಿಗಳಲ್ಲಿ ದಾಖಲೆ ಮಳೆಯಾಗಿದೆ. ತಾಲೂಕಿನ ಮಾಲವಿ ಜಲಾಶಯಕ್ಕೆ 12.1ಅಡಿ ಮಳೆ ನೀರು ಹರಿದು ಬಂದಿದ್ದು ಅಂತರ್ಜಲ ಕುಸಿತದ ಭಯ…

 • ಯೋಜನೆ ಸದ್ಬಳಕೆ ಮಾಡಿಕೊಂಡು ಅಭಿವೃದ್ಧಿ ಹೊಂದಿ

  ಬಳ್ಳಾರಿ: ರಾಜ್ಯ ಸರ್ಕಾರವು ವಿವಿಧ ಇಲಾಖೆಗಳ ಮೂಲಕ ಹಲವಾರು ಯೋಜನೆಗಳು ಜಾರಿಗೆ ತರುತ್ತಿದ್ದು, ಯುವಕರು ಯೋಜನೆಗಳ ಬಗ್ಗೆ ಮಾಹಿತಿ ತಿಳಿದುಕೊಂಡು ಸದುಪಯೋಗ ಪಡೆದುಕೊಂಡಲ್ಲಿ ಆರ್ಥಿಕವಾಗಿ ಅಭಿವೃದ್ಧಿ ಹೊಂದಬಹುದು ಎಂದು ಸಿರುಗುಪ್ಪ ಶಾಸಕ ಎಂ.ಎಸ್‌. ಸೋಮಲಿಂಗಪ್ಪ ಹೇಳಿದರು. ನಗರದ ಮಹಿಳಾ…

 • ರೇಷ್ಮೆ ಇಲಾಖೆಯಲ್ಲಿ ಸಿಬ್ಬಂದಿ ಕೊರತೆ

  „ವೆಂಕೋಬಿ ಸಂಗನಕಲ್ಲು ಬಳ್ಳಾರಿ: ಏಷ್ಯಾದಲ್ಲೇ ಅತಿದೊಡ್ಡ ರೇಷ್ಮೆ ಮಾರುಕಟ್ಟೆ ಎನ್ನಲಾದ ರಾಮನಗರ ರೇಷ್ಮೆ ಮಾರುಕಟ್ಟೆಯಲ್ಲಿ ಬಳ್ಳಾರಿ ರೇಷ್ಮೆ ಗೂಡುಗಳಿಗೆ ಹೆಚ್ಚಿನ ಬೇಡಿಕೆಯಿದೆ. ಪ್ರಸಕ್ತ ಸಾಲಿನಲ್ಲಿ ಬಳ್ಳಾರಿ ರೇಷ್ಮೆ ಗೂಡಿಗೆ ತೃತೀಯ ಬಹುಮಾನವೂ ಲಭಿಸಿದೆ. ಇಷ್ಟೊಂದು ಬೇಡಿಕೆಯಿರುವ ರೇಷ್ಮೆ ಕೃಷಿಯನ್ನು…

 • ಕರ್ನಾಟಕ ರಾಜ್ಯೋತ್ಸವ ಅದ್ಧೂರಿ ಆಚರಣೆಗೆ ನಿರ್ಧಾರ

  ಬಳ್ಳಾರಿ: ನವೆಂಬರ್‌ 1ರಂದು ಕರ್ನಾಟಕ ರಾಜ್ಯೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಎಂ.ಸತೀಶ್‌ ಕುಮಾರ್‌ ಹೇಳಿದರು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕರ್ನಾಟಕ ರಾಜ್ಯೋತ್ಸವ ಆಚರಣೆ ನಿಮಿತ್ತ ಗುರುವಾರ ನಡೆದ ಪೂರ್ವಭಾವಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು…

 • ಪಶು ಆಸ್ಪತ್ರೆ ಕಟ್ಟಡ ಸಂಪೂರ್ಣ ಶಿಥಿಲ!

  ಸಿರುಗುಪ್ಪ: ನಗರದಲ್ಲಿರುವ ಪಶುಸಂಗೋಪನಾ ಇಲಾಖೆ ಕಚೇರಿ ಕಟ್ಟಡವು ಸಂಪೂರ್ಣವಾಗಿ ಶಿಥಿಲಗೊಂಡ ಕಟ್ಟಡದಲ್ಲಿಯೇ ದಿನನಿತ್ಯ ಸಿಬ್ಬಂದಿ ಭಯದಲ್ಲಿಯೇ ಕಾರ್ಯನಿರ್ವಹಿಸುವಂತಾಗಿದೆ. 1955ರಲ್ಲಿ ನಿರ್ಮಾಣವಾದ ಪಶುಸಂಗೋಪನಾ ಇಲಾಖೆಯ ಕಟ್ಟಡದಲ್ಲಿ ಒಂದು ಹಾಲ್‌, 2 ಕೊಠಡಿಗಳಿದ್ದು, ಒಂದು ಕೊಠಡಿಯಲ್ಲಿ ವೈದ್ಯರು ಕುಳಿತು ಕಾರ್ಯನಿರ್ವಹಿಸುತ್ತಾರೆ. ಮತ್ತೂಂದು…

 • ಉತ್ಸವಕ್ಕಾಗಿ ಅಂದು ಹೋರಾಟ ಇಂದು ಮೌನ!

  „ವೆಂಕೋಬಿ ಸಂಗನಕಲ್ಲು ಬಳ್ಳಾರಿ: ಕಳೆದ ವರ್ಷದಂತೆ ಈ ಬಾರಿಯೂ ಐತಿಹಾಸಿಕ ಹಂಪಿ ಉತ್ಸವ ಆಚರಣೆ ಬಗ್ಗೆ ಸರಕಾರದಿಂದ ಅಧಿಕೃತ ಘೋಷಣೆಯಾಗದಿದ್ದರೂ ಜಿಲ್ಲಾಡಳಿತ ಈ ಬಗ್ಗೆ ಚಕಾರವೆತ್ತದಿದ್ದರೂ ಕಲಾವಿದರು, ಜನಪ್ರತಿನಿಧಿಗಳು ಸುಮ್ಮನಿರುವುದು ಅಚ್ಚರಿ ಮೂಡಿಸಿದೆ. ಕಳೆದ ನಾಲ್ಕು ದಶಕಗಳಿಂದ ನಡೆಯುತ್ತಿರುವ…

 • ಹೊಸಪೇಟೆ- ಕೊಟ್ಟೂರು ನೂತನ ರೈಲು ಸಂಚಾರಕ್ಕೆ ಚಾಲನೆ

  ಬಳ್ಳಾರಿ: ದಶಕಗಳಿಂದ ನೆನೆಗುದಿಗೆ ಬಿದ್ದಿದ್ದ ಹೊಸಪೇಟೆ- ಕೊಟ್ಟೂರು ರೈಲು ಸಂಚಾರದ ಬೇಡಿಕೆ ಕೊನೆಗೂ ಈಡೇರಿದ್ದು, ಹೊಸಪೇಟೆ ರೈಲು ನಿಲ್ದಾಣದಲ್ಲಿ ರೈಲ್ಚೆ ಸಚಿವ ಸುರೇಶ್ ಅಂಗಡಿ ನೂತನ ರೈಲು ಸಂಚಾರಕ್ಕೆ ಹಸಿರು ನಿಶಾನೆ ತೋರುವ ಮೂಲಕ ಗುರುವಾರ ಚಾಲನೆ ನೀಡಿದರು….

 • ಬರ, ನೆರೆ ಹಾವಳಿ ಹಿನ್ನಲೆ ಹಂಪಿ ಉತ್ಸವವನ್ನು ಸರಳವಾಗಿ ಆಚರಿಸಲಾಗುವುದು: ಬಿ.ಶ್ರೀರಾಮುಲು

  ಬಳ್ಳಾರಿ: ಅಂತರಾಷ್ಟ್ರೀಯ ಮಟ್ಟದಲ್ಲಿ ಗಮನ ಸೆಳೆದಿರುವ ಐತಿಹಾಸಿಕ ಹಂಪಿ ಉತ್ಸವವನ್ನು ಬರ, ನೆರೆ ಹಾವಳಿ ಹಿನ್ನೆಲೆಯಲ್ಲಿ ಕಳೆದ ವರ್ಷದಂತೆ ಈ ಬಾರಿಯೂ ಎರಡು ದಿನಗಳ ಕಾಲ ಸರಳ ಆಚರಣೆಗೆ ಸಿಎಂ ಯಡಿಯೂರಪ್ಪ ಮೌಖಿಕವಾಗಿ ಅನುಮತಿ ನೀಡಿದ್ದಾರೆ ಎಂದು ಆರೋಗ್ಯ…

 • ಹೊರಗುತ್ತಿಗೆ ನೌಕರರ ಪ್ರತಿಭಟನೆ

  ಹೂವಿನಹಡಗಲಿ: ಪಟ್ಟಣದಲ್ಲಿ ಸಣ್ಣ ಏತನೀರಾವರಿ ಯೋಜನೆ ಹಾಗೂ ನಿರ್ವಾಹಕರು, ನೀರು ಗಂಟಿ, ಹೊರ ಗುತ್ತಿಗೆದಾರ ನೌಕರರು ತಮ್ಮ ವಿವಿಧ ಬೇಡಿಕೆ ಈಡೇರಿಕಗೆ ಒತ್ತಾಯಿಸಿ ಪ್ರತಿಭಟನೆ ನಡೆಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಸಂಘದ ಅಧ್ಯಕ್ಷ ಎಚ್‌.ಎಂ. ಕೊಟ್ರೇಶ್‌ ಕಳೆದ 25…

 • ಸರ್ಕಾರದ ಜನವಿರೋಧಿ ನೀತಿಗೆ ಖಂಡನೆ

  ಹಗರಿಬೊಮ್ಮನಹಳ್ಳಿ: ಸಿಎಂ ಘೋಷಿಸಿರುವಂತೆ ರಾಜ್ಯದಲ್ಲಿ ನೇಕಾರರ ಸಾಲಮನ್ನಾ ಯೋಜನೆ ತಕ್ಷಣವೇ ಜಾರಿಗೊಳಿಸಬೇಕು ಎಂದು ಸಿಪಿಐ ಪಕ್ಷದ ತಾಲೂಕು ಕಾರ್ಯದರ್ಶಿ ಎಸ್‌.ಅನ್ವರ್‌ ಬಾಷಾ ಆಗ್ರಹಿಸಿದರು. ಕೇಂದ್ರ ಮತ್ತು ರಾಜ್ಯ ಸರಕಾರಗಳ ಜನ ವಿರೋಧಿ ನೀತಿ ಖಂಡಿಸಿ ಸಿಪಿಐ ಪಕ್ಷದ ತಾಲೂಕು…

 • ಡಿಸಿಎಂ ಆಗಬೇಕೆಂಬುದು ಜನರ ಆಸೆ

  ಬಳ್ಳಾರಿ: ನಾನು ಉಪಮುಖ್ಯಮಂತ್ರಿ ಆಗಬೇಕೆಂಬುದು ಕೇವಲ ವಾಲ್ಮೀಕಿ ಸಮುದಾಯದ ಬೇಡಿಕೆ ಅಲ್ಲ. ಎಲ್ಲ ಸಮುದಾಯಗಳ ಆಸೆಯಾಗಿದ್ದು, ಮುಂದಿನ ದಿನಗಳಲ್ಲಿ ಪಕ್ಷ ನನ್ನನ್ನು ಗುರುತಿಸಲಿದೆ ಎನ್ನುವ ಮೂಲಕ ಆರೋಗ್ಯ ಸಚಿವ ಬಿ. ಶ್ರೀರಾಮುಲು ಡಿಸಿಎಂ ಆಗಬೇಕೆಂಬ ಮನದಾಳದ ಇಂಗಿತವನ್ನು ಮತ್ತೂಮ್ಮೆ…

 • ಜಲಾವೃತ ಪ್ರದೇಶಗಳ ಪರಿಶೀಲನೆ

  ಕಂಪ್ಲಿ: ಭಾರಿ ಮಳೆಯಿಂದ ಜಲಾವೃತಗೊಂಡ ತಾಲೂಕಿನ ವಿವಿಧ ಗ್ರಾಮಗಳಿಗೆ ಹೊಸಪೇಟೆ ತಾಲೂಕು ಮತ್ತು ಕಂಪ್ಲಿ ರೈತ ಸಂಪರ್ಕ ಕೇಂದ್ರದ ಅಧಿಕಾರಿಗಳು ಭೇಟಿ ನೀಡಿ ನೀರಿನಲ್ಲಿಮುಳುಗಿದ  ಜಮೀನುಗಳನ್ನು ವೀಕ್ಷಿಸಿದರು. ಶುಕ್ರವಾರ ಬೆಳಗಿನ ಜಾವ ಕಂಪ್ಲಿ ತಾಲ್ಲೂಕಿನಲ್ಲಿ ಸುಮಾರು 1 ಗಂಟೆಯಿಂದ…

ಹೊಸ ಸೇರ್ಪಡೆ