• ಮೊಹರಂ-ಪೀರ್‌ಗಳ ಮೆರವಣಿಗೆ

  ಬೀದರ: ಚಿಕ್ಕಪೇಟ್‌ನಲ್ಲಿ ಶುಕ್ರವಾರ ಮೊಹರಂ ಹಬ್ಬ ನಿಮಿತ್ತ ಪೀರ್‌ಗಳ ಮೆರವಣಿಗೆ ನಡೆಯಿತು. ಗ್ರಾಮದ ಎಲ್ಲ ಸಮುದಾಯದ ಜನರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಅಲ್ಲದೆ, ಶುಕ್ರವಾರ ರಾತ್ರಿ ಹಬ್ಬ ನಿಮಿತ್ತ ಏರ್ಪಡಿಸಿದ್ದ ಸಂಗೀತ ಸ್ಪರ್ಧೆಯಲ್ಲಿ ವಿಜೇತರಿಗೆ ಬೆಳ್ಳಿ ಕಡಗ ನೀಡಿ ಸನ್ಮಾನಿಸಲಾಯಿತು….

 • ವಿಸಾಜಿ ಕಲ್ಯಾಣ ನೆಲದ ಅನನ್ಯ ಪ್ರತಿಭೆ: ಶ್ರೀ

  ಬಸವಕಲ್ಯಾಣ: ವಿಕ್ರಮ ವಿಸಾಜಿ ಅವರು ಭಾಲ್ಕಿ ಮತ್ತು ಕಲ್ಯಾಣ ನೆಲದ ಅನನ್ಯ ಪ್ರತಿಭೆ. ಅವರ ಬರಹಗಳು ಅಕಾಡೆಮಿಕ್‌ ಆಗಿ ಮತ್ತು ಸಾಮಾನ್ಯರಿಗಾಗಿ ಅತ್ಯಂತ ಆಪ್ತವಾಗಿವೆ. ಅವರ ‘ರಸಗಂಗಾಧರ’ ನಾಟಕ ಪ್ರದರ್ಶನ ಮತ್ತು ವಚನ ಸಾಹಿತ್ಯದ ಪ್ರಸ್ತುತತೆ ಕುರಿತ ಉಪನ್ಯಾಸ…

 • ಸಂತಪೂರ ತಾಲೂಕು ಕೇಂದ್ರಕ್ಕೆ ಒತ್ತಾಯ

  •ರವೀಂದ್ರ ಮುಕ್ತೇದಾರ ಔರಾದ: ಔರಾದ ಪಟ್ಟಣವನ್ನು ತಾಲೂಕು ಕೇಂದ್ರವಾಗಿ ಮಾಡುವುದಕ್ಕಿಂತ ಸರ್ಕಾರ ಸಂತಪೂರ ಪಟ್ಟಣವನ್ನು ತಾಲೂಕು ಕೇಂದ್ರವಾಗಿಸಬೇಕು ಎಂದು ಜನಪ್ರತಿನಿಧಿಗಳು ಈ ಹಿಂದೆಯೇ ಸರ್ಕಾರಕ್ಕೆ ಪತ್ರ ಬರೆದು ಒತ್ತಾಯಿಸಿದ್ದಾರೆ. ಚುನಾವಣೆ ಸಮಯದಲ್ಲಿ ಔರಾದ ತಾಲೂಕಿನಿಂದ ಗೆಲುವು ಸಾಧಿಸಿ ತಾಲೂಕಿನ…

 • ಮರು ನಾಮಕರಣ ಸಂಸತ್ತಿಗಷ್ಟೇ ಅಧಿಕಾರ

  ಕೊಪ್ಪಳ: ರಾಜ್ಯ ಸರ್ಕಾರವು ಹೈದ್ರಾಬಾದ್‌ ಕರ್ನಾಟಕವನ್ನು ‘ಕಲ್ಯಾಣ ಕರ್ನಾಟಕ’ ಎಂದು ಮರು ನಾಮಕರಣ ಮಾಡಿ ಆದೇಶ ಹೊರಡಿಸಿ ಮತಿಗೇಡಿ, ಅವಿವೇಕಿತನದ ಕೆಲಸ ಮಾಡಿದೆ ಎಂದು ಮಾಜಿ ಸಚಿವ ಬಸವರಾಜ ರಾಯರಡ್ಡಿ ಆಪಾದಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇತ್ತೀಚೆಗೆ ಮುಖ್ಯಮಂತ್ರಿ…

 • ಮಂಠಾಳ: ಕಸ ವಿಲೇವಾರಿ ವ್ಯವಸ್ಥೆಗೆ ಚಾಲನೆ

  ಹುಮನಾಬಾದ: ಆರೋಗ್ಯವಂತ ಶರೀರಕ್ಕೆ ಪೌಷ್ಟಿಕ ಆಹಾರ ಸೇವನೆ ಅತ್ಯಂತ ಅವಶ್ಯವಾಗಿದೆ. ಗರ್ಭಿಣಿಯರು ತಪ್ಪದೇ ಇದನ್ನು ಪಾಲಿಸಿ ಹುಟ್ಟುವ ಮಗುವಿನ ಆರೋಗ್ಯ ಕಾಪಾಡಿಕೊಳ್ಳಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧಿಧೀಶೆ ಸರಸ್ವತಿ ದೇವಿ ಹೇಳಿದರು. ಪಟ್ಟಣದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಶುಕ್ರವಾರ…

 • ತಾಲೂಕಿಗಾಗಿ ಸಂತಪೂರ-ಔರಾದ ಶೀತಲ ಸಮರ

  ರವೀಂದ್ರ ಮುಕ್ತೇದಾರ ಔರಾದ: ಔರಾದ ತಾಲೂಕು ಕೇಂದ್ರವಾಗಿ ದಶಕಗಳು ಕಳೆದರೂ ಕೂಡ ಸಂತಪೂರ ಮತ್ತು ಔರಾದ ತಾಲೂಕು ಹೋರಾಟ ಸಮಿತಿಗಳ ಸದಸ್ಯರ ನಡುವೆ ತಾಲೂಕು ರಚನೆಯ ಬಗ್ಗೆ ಇಂದಿಗೂ ಶೀತಲ ಸಮರ ನಿರಂತರವಾಗಿ ನಡೆಯುತ್ತಿದೆ. ಮಹಾರಾಷ್ಟ್ರ, ಆಂಧ್ರಪ್ರದೇಶ ಮತ್ತು…

 • ಶೈಕ್ಷಣಿಕ ಫಲಿತಾಂಶ ಹೆಚ್ಚಳಕ್ಕೆ ಎಲ್ಲರ ಶ್ರಮ ಅವಶ್ಯ: ಪಾಟೀಲ

  ಬಸವಕಲ್ಯಾಣ: ಉಪನ್ಯಾಸಕರು, ಪಾಲಕರು ವಿದ್ಯಾರ್ಥಿಗಳೊಂದಿಗೆ ಶೈಕ್ಷಣಿಕ ಕ್ರಿಯೆ ಮತ್ತು ಪ್ರತಿಕ್ರಿಯೆ ನಡೆದಾಗ ಮಾತ್ರ ಬೀದರ್‌ ಜಿಲ್ಲೆಯ ಪಿಯುಸಿ ದ್ವಿತೀಯ ವರ್ಷದ ಫಲಿತಾಂಶ ಸುಧಾರಣೆ ಸಾಧ್ಯ ಎಂದು ಪಪೂ ಶಿಕ್ಷಣ ಇಲಾಖೆ ಉಪನಿರ್ದೇಶಕ ಶಿವರಾಜ ಪಾಟೀಲ ಹೇಳಿದರು. ಪದವಿಪೂರ್ವ ಶಿಕ್ಷಣ…

 • ನೆರೆ ಪರಿಹಾರ ಕಲ್ಪಿಸುವಲ್ಲಿ ಸರ್ಕಾರ ವಿಫಲ

  ಬೀದರ: ನೆರೆ ಸಂಭವಿಸಿದ ಪ್ರದೇಶಗಳಲ್ಲಿ ಪರಿಹಾರ ಕಲ್ಪಿಸುವಲ್ಲಿ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ವಿಫಲಗೊಂಡಿವೆ. ನೆರೆ ಪ್ರದೇಶದಲ್ಲಿನ ಜನರು ಸತ್ತಮೇಲೆ ಸರ್ಕಾರ ಪರಿಹಾರ ನೀಡುತ್ತದೆಯೇ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಪ್ರಶ್ನಿಸಿದ್ದಾರೆ. ನೆರೆ ಹಾವಳಿ ಸಂತ್ರಸ್ತರ ಬಗ್ಗೆ…

 • ಒಂದೇ ಸೂರಿನಡಿ ಬರಲಿ ಕಚೇರಿ

  ರವೀಂದ್ರ ಮುಕ್ತೇದಾರ ಔರಾದ: ತಾಲೂಕು ಕೇಂದ್ರವಾಗಿ ದಶಕಗಳು ಕಳೆದರೂ ತಾಲೂಕು ಮಟ್ಟದಲ್ಲಿ ಇರಬೇಕಾದ ಕಚೇರಿಗಳು ಇಲ್ಲದೇ ಸರ್ಕಾರಿ ಸೌಲಭ್ಯ ಪಡೆದುಕೊಳ್ಳಲು ಸಾರ್ವಜನಿಕರು ಪ್ರತಿನಿತ್ಯ ತಾಲೂಕಿನಲ್ಲಿಯೇ ಇಲ್ಲದ ಕಚೇರಿಗಾಗಿ ಅಲೆಯುವ ಸ್ಥಿತಿ ಬಂದಿದೆ. ಔರಾದ ತಾಲೂಕು ವ್ಯಾಪ್ತಿಯ ಪ್ರತಿಯೊಂದು ಗ್ರಾಮ…

 • ಸಂತ್ರಸ್ತರು ಸತ್ತ ಮೇಲೆ ಪರಿಹಾರ ನೀಡುತ್ತಾರಾ?: ಉಭಯ ಸರಕಾರಗಳ ವಿರುದ್ಧ ಈಶ್ವರ್ ಖಂಡ್ರೆ ಕಿಡಿ

  ಬೀದರ: ಭೀಕರ ನೇರೆ ಸಂಭವಿಸಿದ ಉತ್ತರ ಕರ್ನಾಟಕದ ವಿವಿಧ ಭಾಗಗಳಲ್ಲಿ ಇಂದಿಗೂ ಸೂಕ್ತ ಪರಿಹಾರ ಕಲ್ಪಿಸುವಲ್ಲಿ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಎರಡೂ ವಿಫಲಗೊಂಡಿವೆ. ನೇರೆ ಪ್ರದೇಶದಲ್ಲಿನ ಸಂತ್ರಸ್ತರು ಸತ್ತ ಬಳಿಕ ಸರ್ಕಾರ ಪರಿಹಾರ ನೀಡುತ್ತದೆಯೇ ಎಂದು ಕೆಪಿಸಿಸಿ…

 • ನೀರಿನ ಸಮಸ್ಯೆಗೆ ಸಿಗುವುದೇ ಮುಕ್ತಿ?

  ರವೀಂದ್ರ ಮುಕ್ತೇದಾರ ಔರಾದ: ಪಟ್ಟಣದ ಜನರಿಗೆ ದಶಕಗಳಿಂದ ಕಾಡುತ್ತಿರುವ ಕುಡಿಯುವ ನೀರಿನ ಸಮಸ್ಯೆಗೆ ಸಚಿವ ಪ್ರಭು ಚವ್ಹಾಣ ತಮ್ಮ ಆಡಳಿತಾವಧಿಯಲ್ಲಿ ಶಾಶ್ವತ ಮುಕ್ತಿ ನೀಡುತ್ತಾರೆಯೇ? ಇಪ್ಪತ್ತು ವಾರ್ಡ್‌ಗಳಿರುವ ಪಟ್ಟಣದಲ್ಲಿ ಪ್ರತಿ ವರ್ಷ ಬೇಸಿಗೆ ಕಾಲದಲ್ಲಿ ಕುಡಿಯುವ ನೀರಿನ ಸಮಸ್ಯೆ…

 • ಭೇದ ಅಳಿಸಿ ದುಡಿಮೆಗೆ ತಕ್ಕ ಸಂಬಳ ನೀಡಿ: ಗಂದಗೆ

  ಬೀದರ: ಸರ್ಕಾರಿ ಹಾಗೂ ಖಾಸಗಿ ಶಿಕ್ಷರು ಎಂಬ ಭೇದ ಅಳಿಸಿ ವಿದೇಶದಲ್ಲಿರುಂತೆ ದುಡಿಮೆಗೆ ತಕ್ಕ ಸಂಬಳ ನೀಡಲು ಸರ್ಕಾರ ಮುಂದಾಗಬೇಕು ಎಂದು ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ರಾಜೇಂದ್ರಕುಮಾರ ಗಂದಗೆ ಹೇಳಿದರು. ನಗರದ ಐಎಂಎ ಹಾಲ್ನಲ್ಲಿ ರೋಟರಿ ಕ್ಲಬ್‌…

 • ಶ್ರದ್ಧಾ-ಭಕ್ತಿಯಿಂದ ಮೊಹರಂ ಆಚರಣೆ

  ಬೀದರ: ಮೊಹರಂ ಹಬ್ಬದ ಪ್ರಯುಕ್ತ ಮಂಗಳವಾರ ನಗರದಲ್ಲಿ ಶಿಯಾ ಮುಸ್ಲಿಮರು ಮೆರವಣಿಗೆ ನಡೆಸಿದರು. ಶೋಕಾಚರಣೆ ಸಂಕೇತವಾಗಿ ನಡೆದ ಮೆರವಣಿಗೆಯಲ್ಲಿ ನೂರಾರು ಜನರು ಕಪ್ಪು ಬಟ್ಟೆ ಧರಿಸಿ ಭಾಗವಹಿಸಿದರು. ಸುಮಾರು ಎರಡು ಗಂಟೆಗಳ ಕಾಲ ನಡೆದ ಮೆರವಣಿಗೆಯಲ್ಲಿ ಮಕ್ಕಳು, ಯುವಕರು,…

 • ಬದಲಾಗಿವೆ ರಸ್ತೆಗಳ ಮೂಲ ಹೆಸರು!

  ಶಶಿಕಂತ ಕೆ.ಭಗೋಜಿ ಹುಮನಾಬಾದ: ಪಟ್ಟಣದ ಪ್ರಮುಖ ಹಾಗೂ ಉಪರಸ್ತೆಗಳಿಗೆ 6 ದಶಕಗಳ ಹಿಂದೆ ಅಳವಡಿಸಲಾಗಿದ್ದ ಬಹುತೇಕ ಹೆಸರುಗಳ ಸ್ಥಳದಲ್ಲಿ ಇದೀಗ ಹೊಸ ನಾಮಫಲಕಗಳು ರಾರಾಜಿಸುತ್ತಿದ್ದು, ಮೂಲ ಹೆಸರು ಬದಲಾವಣೆ ಮಾಡುವ ಮೂಲಕ ಇತಿಹಾಸ ತಿರುಚಲಾಗುತ್ತಿಯೇ ಎನ್ನುವ ವಿಚಾರ ಸಾರ್ವಜನಿಕರನ್ನು…

 • ಅಂತಾರಾಜ್ಯ ಸಂಪರ್ಕ ರಸ್ತೆಗೆ ದುಸ್ಥಿತಿ

  •ರವೀಂದ್ರ ಮುಕ್ತೇದಾರ ಔರಾದ: ದಶಕಗಳು ಕಳೆದರೂ ರಸ್ತೆ ಕಾಮಗಾರಿ ಮಾಡದಿರುವುದರಿಂದ ಕರ್ನಾಟಕ ಹಾಗೂ ತೆಲಂಗಾಣ ರಾಜ್ಯದ ಗಡಿ ಗ್ರಾಮಸ್ಥರು ಸಂಚಾರಕ್ಕೆ ಸಮಸ್ಯೆ ಎದುರಿಸುವಂತಾಗಿದೆ. ಇದು ಕರ್ನಾಟ ಮತ್ತು ತೆಲಂಗಾಣ ರಾಜ್ಯಕ್ಕೆ ಸಂಪರ್ಕ ಕಲ್ಪಿಸುವ ಐದು ಗ್ರಾಮಸ್ತರ ದಶಕದ ಕಥೆಯಾಗಿದೆ….

 • ಸಂಚಾರಿ ನಿಯಮ ಜಾಗೃತಿ-ದಂಡ ವಸೂಲಿ

  ಭಾಲ್ಕಿ: ಪಟ್ಟಣದ ಹಲವು ರಸ್ತೆಗಳಲ್ಲಿ ಸೋಮವಾರ ಪೊಲೀಸ್‌ ಸಿಬ್ಬಂದಿ ವಾಹನ ಸವಾರರಿಗೆ ಜಾಗೃತಿ ಮೂಡಿಸುವುದರೊಂದಿಗೆ ಅನಧಿಕೃತ ವಾಹನವಾಗಿ ಚಲಾಯಿಸುವವರಿಂದ ದಂಡ ವಸೂಲಿ ಮಾಡಿದರು. ದಂಡ ವಸೂಲಿ ಜಾಗೃತಿ ಕಾರ್ಯಕ್ರಮದಲ್ಲಿ ನಗರ ಪೊಲೀಸ್‌ ಠಾಣೆಯ ಸಿಪಿಐ ಬಿ.ಅಮರೇಶ ಮಾತನಾಡಿ, ಮೋಟಾರು…

 • ಚಿಂತಾಕಿ ರಸ್ತೆಯೋ..ಗದ್ದೆಯೋ?

  ಔರಾದ: ಅಧಿಕಾರಿಗಳ ನಿರ್ಲಕ್ಷ್ಯದಿಂದ ಔರಾದ-ಚಿಂತಾಕಿ ಹಾಗೂ ಅಂತಾರಾಜ್ಯಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯಲ್ಲಿ ವಾಹನ ಸವಾರರು ಜೀವ ಕೈಯಲ್ಲಿ ಹಿಡಿದು ಸಂಚರಿಸುವ ಅನಿವಾರ್ಯತೆ ಬಂದಿದೆ. ಆದರೂ ಕೂಡ ಸಂಬಂಧ ಪಟ್ಟ ಇಲಾಖೆ ಅಧಿಕಾರಿಗಳು ಈ ರಸ್ತೆ ಸುಧಾರಣೆಗೆ ಮುಂದಾಗದಿರುವುದು ಪ್ರಯಾಣಿಕರ…

 • ಯುವ ಪೀಳಿಗೆ ಜಾನಪದ ಉಳಿಸಿ ಬೆಳೆಸಲಿ

  ಬೀದರ: ಯುವ ಪೀಳಿಗೆಯಿಂದಲೇ ಇಂದಿನ ಜಾನಪದ ಉಳಿಸಿ ಬೆಳೆಸಲು ಸಾಧ್ಯ. ಅವರು ಮನಸ್ಸು ಮಾಡದ ಹೊರತು ಮತ್ತೂಂದು ಆಯ್ಕೆಯೇ ಇಲ್ಲ ಎಂದು ಪಶು ವೈದ್ಯಕೀಯ ಹಾಗೂ ಮೀನುಗಾರಿಕಾ ವಿಜ್ಞಾನಗಳ ವಿಶ್ವವಿದ್ಯಾಲಯದ ಸಹಾಯಕ ಕುಲಸಚಿವ ಕಂಟೆಪ್ಪ ಪೂಜಾರ ನಾವದಗೇರಿ ಹೇಳಿದರು….

 • ಪಶು ಆಸ್ಪತ್ರೆಗಳಿಗೆ ಸಚಿವ ಚವ್ಹಾಣ್ ದಿಢೀರ್ ಭೇಟಿ

  ಬೀದರ್: ಪಶು ಸಂಗೋಪನಾ ಸಚಿವ ಪ್ರಭು ಚವ್ಹಾಣ್ ಸೋಮವಾರ ನಗರದ ಪಶು ಆಸ್ಪತ್ರೆಗಳಿಗೆ ಹಾಗೂ ಪಶು ಇಲಾಖೆಗೆ ದಿಢೀರ್ ಭೇಟಿ ನೀಡಿದ್ದು ಕುಡಿದ ಮತ್ತಿನಲ್ಲಿದ್ದ ‘ಡಿ’ ಗ್ರೂಪ್ ನೌಕರನಿಗೆ ಸಸ್ಪೆಂಡ್ ಮಾಡಿ ವರದಿ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ನಗರದ…

 • ಮಕ್ಕಳಿಗೆ ನೈತಿಕ-ಮೌಲ್ಯಾಧಾರಿತ ಶಿಕ್ಷಣ ಅಗತ್ಯ

  ಬೀದರ: ಮಕ್ಕಳಿಗೆ ಪಂಚತಂತ್ರದ ಕಥೆಗಳನ್ನು ಹೇಳುವ ಮೂಲಕ ನೈತಿಕ ಹಾಗೂ ಮೌಲ್ಯಾಧಾರಿತ ಶಿಕ್ಷಣ ನೀಡಲು ಶಿಕ್ಷಕರು ಮುಂದಾಗಬೇಕು ಎಂದು ರಾಜ್ಯಸಭೆ ಮಾಜಿ ಸದಸ್ಯ ಡಾ| ಬಸವರಾಜ ಪಾಟೀಲ ಸೇಡಂ ಸಲಹೆ ನೀಡಿದರು. ನಗರದ ರಂಗಮಂದಿರದಲ್ಲಿ ರವಿವಾರ ಶ್ರೀಕೊತ್ತಲ ಬಸವೇಶ್ವರ…

ಹೊಸ ಸೇರ್ಪಡೆ