• ಕೆಕೆಆರ್‌ಡಿಬಿ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಸೂಚನೆ

  ಬೀದರ: ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಯೋಜನೆಯಡಿ ಜಿಲ್ಲೆಯಲ್ಲಿ ವಿವಿಧ ಇಲಾಖೆಗಳಿಂದ ನಡೆಯುತ್ತಿರುವ ಎಲ್ಲ ಅಭಿವೃದ್ಧಿ ಕಾಮಗಾರಿಗಳನ್ನು ಶೀಘ್ರ ಪೂರ್ಣಗೊಳಿಸುವಂತೆ ಜಿಲ್ಲಾ ಧಿಕಾರಿ ಡಾ|ಎಚ್‌.ಆರ್‌. ಮಹಾದೇವ ಸೂಚಿಸಿದರು. ನಗರದಲ್ಲಿ ಗುರುವಾರ ನಡೆದ ಕೆಕೆಆರ್‌ಡಿಬಿ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ…

 • ಕೃಷಿ ಹೊಂಡಕ್ಕೆ ಬೇಲಿ ಹಾಕಲು ಹಿಂದೇಟು

  „ಶಶಿಕಾಂತ ಬಂಬುಳಗೆ ಬೀದರ: ಕೃಷಿ ಹೊಂಡಗಳಲ್ಲಿ ಬಿದ್ದು ಜನ- ಜಾನುವಾರುಗಳ ಸಾವು ಪ್ರಕರಣಗಳು ರಾಜ್ಯದಲ್ಲಿ ಹೆಚ್ಚುತ್ತಿದ್ದರೂ ಹೊಂಡಗಳ ಸುತ್ತ ತಂತಿ ಬೇಲಿ ಹಾಕಿಸಿಕೊಳ್ಳಲು ರೈತರು ಆಸಕ್ತಿ ತೋರುತ್ತಿಲ್ಲ. ಸರ್ಕಾರ ಬೇಲಿಗಾಗಿ ಸಬ್ಸಿಡಿ ಸೌಲಭ್ಯ ನೀಡುತ್ತಿದ್ದರೂ ಫಲಾನುಭವಿಗಳು ನಿರಾಸಕ್ತಿ ತೋರುತ್ತಿರುವುದು…

 • ಟ್ರೇಡ್‌ ಮಾರ್ಕ್‌ ನೋಂದಣಿಯಿಂದ ನಕಲು ತಡೆ

  ಬೀದರ: ಯಾವುದೇ ವಸ್ತುಗಳಿಗೆ ಟ್ರೇಡ್‌ ಮಾರ್ಕ್‌ ಇಲ್ಲದಿರುವುದರಿಂದ ಈ ಉತ್ಪನ್ನಗಳನ್ನು ಯಾರೂ ಬೇಕಾದರೂ ನಕಲು ಮಾಡಬಹುದು, ತಯಾರಿಸಿ ಮಾರಬಹುದು. ಟ್ರೇಡ್‌ ಮಾರ್ಕ್‌ ನೋಂದಣಿ ಮಾಡುವುದರಿಂದ ಇದನ್ನು ತಡೆಯಲು ಸಾಧ್ಯವಿದೆ ಎಂದು ಬೀದರ ವಾಣಿಜ್ಯ ಮತ್ತು ಕೈಗಾರಿಕೆ ಸಂಸ್ಥೆ ಅಧ್ಯಕ್ಷ…

 • ಸೀತಾಫಲ ದರ ಹೆಚ್ಚಿಸಿದ ಬರ

  „ಶಶಿಕಾಂತ ಬಂಬುಳಗೆ ಬೀದರ: ಮುಂಗಾರು ಮಳೆ ವಿಳಂಬ ನಡುವೆಯೂ ಔಷಧೀಯ ಗುಣವುಳ್ಳ ಸೀತಾಫಲ ಮಾರುಕಟ್ಟೆಗೆ ಲಗ್ಗೆ ಇಟ್ಟಿದ್ದು, ಬೆಲೆ ದುಬಾರಿಯಾಗಿಸಿದೆ. ಚಳಿಗಾಲ ಆರಂಭವಾಗುತ್ತಲೇ ಮಾರುಕಟ್ಟೆಯಲ್ಲಿ ಸೀತಾಫಲ ಮಾರಾಟದ ಭರಾಟೆ ಹೆಚ್ಚುತ್ತದೆ. ಆದರೆ, ಕಳೆದ ಎರಡ್ಮೂರು ವರ್ಷ ಬರ ಹಿನ್ನೆಲೆಯಲ್ಲಿ…

 • ಬೆಂಬಲ ಬೆಲೆ ಸಮಸ್ಯೆ ನಿವಾರಣೆಗೆ ಯತ್ನ

  ಬೀದರ: ರೈತರು ಬೆಳೆದ ಬೆಳೆಗಳಿಗೆ ಬೆಂಬಲ ಬೆಲೆ ಸಿಗುತ್ತಿಲ್ಲ. ರೈತರಿಗೆ ಸ್ವಲ್ಪಮಟ್ಟಿಗೆ ಇದರಿಂದ ತೊಂದರೆಯಾಗುತ್ತಿದೆ. ಮುಂಬರುವ ದಿನಗಳಲ್ಲಿ ಇಂತಹ ತೊಂದರೆಗಳನ್ನು ನಿವಾರಣೆ ಮಾಡಲು ಪ್ರಯತ್ನಿಸುತ್ತೇವೆ ಎಂದು ಎಪಿಎಂಸಿ ಅಧ್ಯಕ್ಷ ಅನೀಲಕುಮಾರ ಪನ್ನಾಳೆ ಹೇಳಿದರು. ನಗರದ ಜಿಲ್ಲಾ ತೋಟಗಾರಿಕೆ ಉತ್ಪನ್ನಗಳ…

 • ಹಾಸ್ಟೇಲ್‌ ದಾಖಲೆಗೆ ಕೇಳ್ತಾರೆ ಹಣ

  ಬೀದರ: ಜನವಾಡಾ ಗ್ರಾಮದಲ್ಲಿರುವ ಪರಿಶಿಷ್ಟ ಜಾತಿ- ಪಂಗಡದ ಮೆಟ್ರಿಕ್‌ ಪೂರ್ವ ವಸತಿ ನಿಲಯಕ್ಕೆ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಾದ ಡಾ|ಜಯಶ್ರೀ ಹಾಗೂ ಎಚ್‌.ಸಿ. ರಾಘವೇಂದ್ರ ಅವರು ಭೇಟಿ ನೀಡಿ ಮಕ್ಕಳ ಸಮಸ್ಯೆಗಳನ್ನು ಆಲಿಸಿದರು. ಸುಮಾರು ಮೂರು…

 • ಕ್ಷಯರೋಗ ಪತ್ತೆ ಆಂದೋಲನ

  ಬೀದರ: ಜಿಲ್ಲೆಯಲ್ಲಿ ನ. 25ರಿಂದ ಡಿ.10ರ ವರೆಗೆ ನಡೆಯಲಿರುವ ಕ್ಷಯರೋಗ ಪತ್ತೆ ಹಚ್ಚುವ ಆಂದೋಲನ ಕಾರ್ಯಕ್ರಮ ನಿಮಿತ್ತ ಜಿಪಂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಜ್ಞಾನೇಂದ್ರಕುಮಾರ ಗಂಗವಾರ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾ ಸಮನ್ವಯ ಸಮಿತಿ ಸಭೆ ನಡೆಯಿತು. ಈ ವೇಳೆ…

 • 23ರಿಂದ ಅನುಭವ ಮಂಟಪ ಉತ್ಸವ

  ಬೀದರ: ಬಸವಕಲ್ಯಾಣದ ಅನುಭವ ಮಂಟಪದಲ್ಲಿ ನ.23 ಮತ್ತು 24ರಂದು ವಿಶ್ವ ಬಸವ ಧರ್ಮ ಟ್ರಸ್ಟ್‌ ವತಿಯಿಂದ 40ನೇ ಶರಣ ಕಮ್ಮಟ-ಅನುಭವ ಮಂಟಪ ಉತ್ಸವ-2019 ಆಯೋಜಿಸಲಾಗಿದೆ. ಎರಡು ದಿನಗಳ ಕಾಲ ಗೋಷ್ಠಿ, ಸಂಗೀತೋತ್ಸವ ಮತ್ತು ಪ್ರಶಸ್ತಿ ವಿತರಣೆ ಸೇರಿದಂತೆ ವಿವಿಧ…

 • ಮಿಸ್ ಇಂಡಿಯಾ ಗೆದ್ದ ಬೀದರ್ ನ ಬೆಡಗಿ ನಿಶಾ ತಾಳಂಪಳ್ಳಿ

  ಬೀದರ:  ಜಿಲ್ಲೆಯ ಕುಗ್ರಾಮ ಧುಮ್ಮನಸೂರಿನ ಬೆಳಗಿ ನಿಶಾ ತಾಳಂಪಳ್ಳಿ ಮಿಸ್ ಇಂಡಿಯಾ ಆಗಿ ಹೊರಹೊಮ್ಮಿದ್ದಾಳೆ. ದ್ವೀಪ ರಾಷ್ಟ್ರ ಇಂಡೋನೇಷ್ಯಾದ ಜಕಾರ್ತಾದಲ್ಲಿ ಆಯೋಜಿಸಿದ್ದ ಮಿಸ್ ಇಂಡಿಯಾ ಇಂಟರ್ ನ್ಯಾಷನಲ್ 2019 ಸ್ಪರ್ಧೆಯ ಅಂತಿಮ ಸುತ್ತಿಗೆ ಆಯ್ಕೆಯಾಗಿದ್ದರು. ನ.18 ರಂದು ನಡೆದ…

 • ಹುಟ್ಟಿ ಬೆಳೆದ ಹಳ್ಳಿಯತ್ತ ತಿರುಗಿ ನೋಡಿ

  ಬೀದರ: ಭಾರತದ ಆತ್ಮ ಹಳ್ಳಿಯಲ್ಲಿದ್ದು, ಹಳ್ಳಿಯ ವಿಕಾಸ ಆಗದಿದ್ದರೆ ನಮ್ಮ ವಿಕಾಸ ಅಸಾಧ್ಯ. ಆದ್ದರಿಂದ ಇಲ್ಲಿಯ ಜನತೆ ತಮ್ಮ ಗ್ರಾಮವನ್ನು ಸಂಪರ್ಕದಲ್ಲಿ ಇಟ್ಟುಕೊಳ್ಳುವಂತೆ ವಿಕಾಸ ಅಕಾಡೆಮಿಯ ಮುಖ್ಯ ಸಂಯೋಜಕರೂ ಹಾಗೂ ಮಾಜಿ ರಾಜ್ಯಸಭಾ ಸದಸ್ಯ ಬಸವರಾಜ ಪಾಟೀಲ ಸೇಡಂ…

 • ಗ್ರಾಮಾಭಿವೃದ್ಧಿಯಲ್ಲಿ ಸಹಕಾರದ ಪಾತ್ರ ಹಿರಿದು

  ಬೀದರ: ಸಹಕಾರ ಕ್ಷೇತ್ರ ಹಲವು ಕ್ಷೇತ್ರಗಳನ್ನು ಒಳಗೊಂಡ ಸರಕಾರದ ಒಂದು ಭಾಗವಾಗಿದೆ. ಸಹಕಾರ ಕೇತ್ರ ಸರ್ಕಾರದ ಎಲ್ಲ ಇಲಾಖೆಗಳನ್ನು ಒಳಗೊಂಡಿದೆ. ಜನತೆಗೆ ಸೇವೆ ಸಲ್ಲಿಸಲು ಹಲವು ವಿಧಗಳಲ್ಲಿ ಅವಕಾಶವಿರುವ ಏಕೈಕ ಕ್ಷೇತ್ರವಾಗಿದೆ ಎಂದು ಡಿಸಿಸಿ ಬ್ಯಾಂಕಿನ ನಿರ್ದೇಶಕ ಮಹ್ಮದ್‌…

 • ವಿನೂತನ ಅನುಭವ ಮಂಟಪಕ್ಕೆ ಜನವರಿಯಲ್ಲಿ ಅಡಿಗಲ್ಲು

  ಬೀದರ್: ಬಸವ ಕಲ್ಯಾಣದಲ್ಲಿ ರಾಜ್ಯ ಸರ್ಕಾರದಿಂದ ವಿನೂತನ ಅನುಭವ ಮಂಟಪ ನಿರ್ಮಾಣಕ್ಕೆ ಬರುವ ಜನವರಿ ತಿಂಗಳಲ್ಲಿ ಅಡಿಗಲ್ಲು ನೆರವೇರಿಸಲು ನಿರ್ಧರಿಸಲಾಗಿದೆ ಎಂದು ಅನುಭವ ಮಂಟಪ ಟ್ರಸ್ಟ್ ಅಧ್ಯಕ್ಷರಾದ ಡಾ. ಬಸವಲಿಂಗ ಪಟ್ಟದ್ದೇವರು ಹೇಳಿದರು. ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ…

 • ಹಳ್ಳಿಖೇಡ(ಬಿ): ಸೀಮಿನಾಗನಾಥ ರಥೋತ್ಸವ ಸಂಪನ್ನ

  ಹುಮನಾಬಾದ: ಹಳ್ಳಿಖೇಡ(ಬಿ)ದ ಸೀಮಿನಾಗನಾಥ ಜಾತ್ರೆ ಅಂಗವಾಗಿ ಶನಿವಾರ ರಾತ್ರಿ ರಥೋತ್ಸವ ವೈಭವದಿಂದ ನೆರವೇರಿತು. ದೇವಸ್ಥಾನದಲ್ಲಿ ಪ್ರತೀ ದೇವರಿಗೆ ವಿಶೇಷ ಮಂಗಳಾರತಿ ಬಳಿಕ ವೈವಿಧ್ಯಮಯ ವಾದ್ಯವೃಂದಗಳ ಸಮೇತ ದೇವಸ್ಥಾನದಲ್ಲಿ ಐದು ಪ್ರದಕ್ಷಿಣೆ ಹಾಕಿರು. ಪಲ್ಲಕ್ಕಿ ರಥದತ್ತ ಸಾಗುತ್ತಿದ್ದಂತೆ ಪಟ್ಟಣದ ಚಿಕ್ಕ…

 • ಸಾಂಸ್ಕೃತಿಕ ಭವನಕ್ಕೆ 25 ಲಕ್ಷ ರೂ. ಘೋಷಣೆ

  ಬೀದರ: ನಗರದಲ್ಲಿ ನಿರ್ಮಾಣ ಹಂತದಲ್ಲಿರುವ ಕರ್ನಾಟಕ ಸಾಹಿತ್ಯ ಸಂಘದ ಸಾಂಸ್ಕೃತಿಕ ಭವನ ಪೂರ್ಣಗೊಳಿಸುವುದಕ್ಕಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸಿ.ಟಿ. ರವಿ 25 ಲಕ್ಷ ರೂ. ಘೋಷಣೆ ಮಾಡಿದ್ದು, ಸ್ಥಳದಲ್ಲಿಯೇ ಮನವಿ ಪತ್ರದ ಮೇಲೆ ಸಹಿ ಮಾಡಿ…

 • ಗುರುದ್ವಾರಕ್ಕೆ ಸಚಿವರ ಭೇಟಿ-ಕಮಿಟಿ ಸನ್ಮಾನ

  ಬೀದರ: ಪ್ರವಾಸೋದ್ಯಮ ಇಲಾಖೆ ಸಚಿವ ಸಿ.ಟಿ. ರವಿ ಅವರು ಶನಿವಾರ ನಗರದ ಸಿಖ್ಖರ ಪವಿತ್ರ ತಾಣ ಗುರುದ್ವಾರಕ್ಕೆ ಭೇಟಿ ನೀಡಿ ದರ್ಶನ ಪಡೆದರು. ಈ ವೇಳೆ ಶ್ರೀ ಗುರುದ್ವಾರ ನಾನಕ್‌ ಝಿರಾ ಸಾಹಿಬ್‌ ಪ್ರಬಂಧಕ್‌ ಕಮಿಟಿಯ ಪದಾಧಿಕಾರಿಗಳು ವಿಶೇಷ…

 • ಕಾಯ್ದೆ ಅನುಷ್ಠಾನಕ್ಕೆ ಸಾರ್ವಜನಿಕರ ಸಹಕಾರ ಅಗತ್ಯ

  ಹುಮನಾಬಾದ: ಸಾರ್ವಜನಿಕರ ಸಹಕಾರವಿಲ್ಲದೇ ಯಾವುದೇ ಕಾಯ್ದೆ ಅನುಷ್ಠಾನ ಕಷ್ಟಸಾಧ್ಯ. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವ “ಬೇಟಿ ಬಚಾವ್‌ ಬೇಟಿ ಪಡಾವ್‌’ ಯೋಜನೆಗೆ ಪಾಲಕರು ಸ್ವಯಂ ಪ್ರೇರಣೆಯಿಂದ ಸಹಕರಿಸಿದಾಗ ಮಾತ್ರ ಯೋಜನೆ ಯಶಸ್ವಿಯಾಗಲು ಸಾಧ್ಯ ಎಂದು ಹುಮನಾಬಾದ…

 • ಗಾಂಧಿ ತತ್ವ ಪುನರುತ್ಥಾನಕ್ಕೆ ಸಂಕಲ್ಪ ಯಾತ್ರೆ ಆಯೋಜನೆ

  ಬೀದರ: ಮಹಾತ್ಮ ಗಾಂ ಧೀಜಿ ಅವರ ದೇಹವನ್ನು ನಾಥೋರಾಮ್‌ ಗೋಡ್ಸೆ ಕೊಂದಿದ್ದರೆ, ಅವರ ತತ್ವಗಳನ್ನು ಕೊಂದವರು ಗಾಂಧಿಧೀಜಿ ಹೆಸರು ಹೇಳಿಕೊಂಡು ರಾಜಕೀಯ ಮಾಡುವ ವಾರಸುದಾರರು ಎಂದು ಪ್ರವಾಸೋದ್ಯಮ ಸಚಿವ ಸಿ.ಟಿ. ರವಿ ಕಿಡಿಕಾರಿದರು. ನಗರದ ಚೆನ್ನಮ್ಮ ವೃತ್ತದಲ್ಲಿ ಶನಿವಾರ ಗಾಂಧಿ …

 • ಬಿಎಸ್‌ಎಸ್‌ಕೆ ಶಾಶ್ವತ ಬಂದ್‌?

  ಶಶಿಕಾಂತ ಬಂಬುಳಗೆ ಬೀದರ: ಕಬ್ಬು ಕೃಷಿಂಗ್‌ ನಿಲ್ಲಿಸಿರುವ ಬೀದರ ಸಹಕಾರ ಸಕ್ಕರೆ ಕಾರ್ಖಾನೆ (ಬಿಎಸ್‌ಎಸ್‌ಕೆ) ಈಗ ಶಾಶ್ವತವಾಗಿ ಬಾಗಿಲು ಮುಚ್ಚಿಕೊಳ್ಳುವ ಸ್ಥಿತಿಗೆ ತಲುಪಿದೆ. ಆರ್ಥಿಕ ಸಂಕಷ್ಟದಲ್ಲಿರುವ ಬಿಎಸ್‌ಎಸ್‌ಕೆಗೆ ಹಣದ ನೆರವು ನೀಡುವುದು ಹೊಳೆಯಲ್ಲಿ ಹುಣಸೆ ಹಣ್ಣು ತೊಳೆದಂತೆ ಎಂದು…

 • ಎಲ್ಲಾ 15 ಕ್ಷೇತ್ರಗಳಲ್ಲಿಯೂ ಬಿಜೆಪಿಗೆ ಜಯ: ಸಿ.ಟಿ ರವಿ

  ಬೀದರ್: ರಾಜ್ಯದಲ್ಲಿ ನಡೆಯಲಿರುವ ಉಪ ಚುನಾವಣೆಯಲ್ಲಿ ಎಲ್ಲಾ 15 ಕ್ಷೇತ್ರಗಳಲ್ಲಿಯೂ ಬಿಜೆಪಿ ಜಯಭೇರಿ ಬಾರಿಸಲಿದೆ. ಇದು ಪಕ್ಷದ ಆಂತರಿಕ ಸಮೀಕ್ಷೆಯಷ್ಟೇ ಮಾತ್ರವಲ್ಲ, ಜನರ ನಾಡಿ ಮಿಡಿತವೂ ಆಗಿದೆ ಎಂದು ಪ್ರವಾಸೋದ್ಯಮ ಸಚಿವ ಸಿ.ಟಿ ರವಿ ಭವಿಷ್ಯ ನುಡಿದರು. ನಗರದಲ್ಲಿ…

 • ಕನಕ ಸಾಹಿತ್ಯ ಎಲ್ಲರಿಗೂ ಆದರ್ಶ: ಗೀತಾ

  ಬೀದರ: ಕಥೆ, ಕೀರ್ತನೆಗಳ ಮೂಲಕ ಸಮಾಜ ಸುಧಾರಿಸಲು ಪ್ರಯತ್ನಿಸಿದ್ದ ಕನಕದಾಸರ ಸಂದೇಶಗಳು ಎಲ್ಲರಿಗೂ ಆದರ್ಶವಾಗಿವೆ ಎಂದು ಜಿಲ್ಲಾ ಪಂಚಾಯತ್‌ ಅಧ್ಯಕ್ಷೆ ಗೀತಾ ಪಂಡಿತರಾವ್‌ ಚಿದ್ರಿ ಹೇಳಿದರು. ನಗರದ ಜಿಲ್ಲಾ ರಂಗಮಂದಿರದಲ್ಲಿ ಶುಕ್ರವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್‌, ಕನ್ನಡ ಮತ್ತು…

ಹೊಸ ಸೇರ್ಪಡೆ