• ಭಾರತ್‌ ಬಂದ್‌ಗೆ ನೀರಸ ಪ್ರತಿಕ್ರಿಯೆ

  ಬೀದರ: ಕೇಂದ್ರ ಸರ್ಕಾರ ಕಾರ್ಮಿಕ ವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿ ವಿವಿಧ ಕಾರ್ಮಿಕ ಸಂಘಟನೆಗಳು ಬುಧವಾರ ಕರೆ ನೀಡಿದ್ದ ಭಾರತ ಬಂದ್‌ಗೆ ಗಡಿ ಜಿಲ್ಲೆ ಬೀದರನಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ಬೀದರ ನಗರ ಸೇರಿದಂತೆ ಜಿಲ್ಲೆಯಲ್ಲಿ ವಾಹನ…

 • ಜೀತದಾಳು ಗುರುತಿಸಿ ಪುನರ್ವಸತಿ ಕಲ್ಪಿಸಿ

  ಬೀದರ: ಬೀದರ ಜಿಲ್ಲೆಯಲ್ಲಿ ಜೀತಪದ್ಧತಿ ಪ್ರಕರಣಗಳನ್ನು ಗುರುತಿಸಿ ಅವರಿಗೆ ಪುನರ್ವಸತಿ ಕಲ್ಪಿಸಿ, ಸರ್ಕಾರದ ಸೌಲಭ್ಯಗಳು ದೊರೆಯುವಂತೆ ಪ್ರಾಮಾಣಿಕವಾಗಿ ಪ್ರಯತ್ನಿಸಬೇಕು ಎಂದು ಜೀವಿಕ ರಾಜ್ಯ ಸಂಚಾಲಕ ಹಾಗೂ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ಸದಸ್ಯ ಕಿರಣ ಕಮಲ ಪ್ರಸಾದ ಅಧಿಕಾರಿಗಳಿಗೆ…

 • ತಂಬಾಕು ನಿಯಂತ್ರಣಕ್ಕೆ ಜಾಗೃತಿ ಮೂಡಿಸಿ

  ಕಲಬುರಗಿ: ತಂಬಾಕು ನಿಯಂತ್ರಣಕ್ಕಾಗಿ ಸಂತೆ, ಜಾತ್ರೆ, ಸಾರ್ವಜನಿಕ ಸಭೆ- ಸಮಾರಂಭಗಳಲ್ಲಿ ಜನರಲ್ಲಿ ಜಾಗೃತಿ ಮೂಡಿಸುವ ಕೆಲಸವಾಗಬೇಕು ಎಂದು ಅಪರ ಜಿಲ್ಲಾಧಿಕಾರಿ ಡಾ| ಶಂಕರಪ್ಪ ವಣಿಕ್ಯಾಳ ಹೇಳಿದರು. ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ತ್ರೈಮಾಸಿಕ ಪ್ರಗತಿ…

 • ಧೂಮಪಾನ ನಿಯಂತ್ರಣ ಕಟ್ಟುನಿಟ್ಟಿನ ಕ್ರಮಕ್ಕೆ ನಿರ್ದೇಶನ

  ಬೀದರ: ಸರ್ಕಾರಿ ಕಚೇರಿಗಳು ಮತ್ತು ಶಾಲಾ ಕಾಲೇಜುಗಳ ಆವರಣದಲ್ಲಿ ತಂಬಾಕು ಉತ್ಪನ್ನಗಳ ಬಳಕೆ ಮತ್ತು ಧೂಮಪಾನ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ಧಿಕಾರಿ ಡಾ|ಎಚ್‌.ಆರ್‌.ಮಹಾದೇವ ಅವರು ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು….

 • ಕಡಿಮೆ ಹಣದಲ್ಲಿಗುಣಮಟ್ಟ  ಸಾಧ್ಯವೇ?

  ಹುಮನಾಬಾದ: ತಾಲೂಕಿನಲ್ಲಿ ವಿವಿಧ ಇಲಾಖೆಗಳ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲು ಕರೆಯುವ ಇ ಟೆಂಡರ್‌ನಲ್ಲಿ ಬಹುತೇಕ ಗುತ್ತಿಗೆದಾರರು ಸರ್ಕಾರ ನಿಗದಿಪಡಿಸಿದ ದರಕ್ಕಿಂತ ಸರಾಸರಿ 20ರಿಂದ 30ರಷ್ಟು ಕಡಿಮೆ ದರದಲ್ಲಿ ಗುತ್ತಿಗೆ ಪಡೆಯುತ್ತಿರುವ ಕೆಲಸ ನಡೆಯುತ್ತಿರುವುದು ಅನೇಕ ಅನುಮಾನಕ್ಕೆ ಕಾರಣವಾಗಿದೆ. ಗ್ರಾಮೀಣ…

 • ಗ್ರಾಮೀಣ ಬಹುಸಂಖ್ಯಾತರಿಗಿಲ್ಲ ಭೂಮಿ

  ಭಾಲ್ಕಿ: ಪಟ್ಟಣದಲ್ಲಿ ಕ್ರೈಸ್ತ ಸಮಾಜದವರನ್ನು ಹೊರತುಪಡಿಸಿ, ಪ್ರತಿಯೊಂದು ಜಾತಿ ಜನಾಂಗದವರಿಗೆ ಪ್ರತ್ಯೇಕ ಸ್ಮಶಾನ ಭೂಮಿ ಇದೆ. ಆದರೆ ಈ ಸ್ಮಶಾನ ಭೂಮಿಗಳ ಸ್ವಚ್ಛತೆಯ ಬಗ್ಗೆ ಪ್ರತಿ ಸಲವೂ ಹೋರಾಟ ನಡೆಸಬೇಕಾದ ಪರಿಸ್ಥಿತಿ ಇದೆ. ಕೆಲವು ಸಮುದಾಯದವರು ಪ್ರತಿವರ್ಷ ತಾವು…

 • ಆಧ್ಯಾತ್ಮ-ಸಾಹಿತ್ಯ ಸಮಾಜದ ಉಸಿರು

  ಬೀದರ: ಆಧ್ಯಾತ್ಮ ಸೂರ್ಯನಾಡಿಯಾದರೆ, ಸಾಹಿತ್ಯ ಚಂದ್ರನಾಡಿಯಂತೆ. ಆಧ್ಯಾತ್ಮ ಹಾಗೂ ಸಾಹಿತ್ಯ ಸಮಾಜದ ಉಸಿರು ಮತ್ತು ಪ್ರಾಣದಂತೆ ಎಂದು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹಾಯಕ ಪ್ರಾಧ್ಯಾಪಕಿ ಡಾ| ಶೀಲಾ ಬಿರಾದಾರ ಹೇಳಿದರು. ನಗರದ ಕಿತ್ತೂರು ಚೆನ್ನಮ್ಮ ವೃತ್ತದ ಮಹಾಲಕ್ಷ್ಮೀ…

 • ಇಡೀ ಊರಿಗೆ ಕೇವಲ 10 ಅಡಿ ಜಾಗ!

  ಔರಾದ: ಬೋರಾಳ ಗ್ರಾಮದಲ್ಲಿ ಯಾರಾದರೂ ಮೃತಪಟ್ಟಾಗ, ಖಾಸಗಿ ವ್ಯಕ್ತಿಗಳು ನೀಡಿದ ಹೊಲದ ಅಂಚಿನ ಕಾಲುವೆ ಜಾಗದಲ್ಲಿ ಅಂತ್ಯಸಂಸ್ಕಾರ ಮಾಡುವುದೇ ಸವಾಲಿನ ಕೆಲಸವಾಗಿ ಪರಿಣಮಿಸಿದೆ. ಗ್ರಾಮದಲ್ಲಿ 120ಕ್ಕೂ ಹೆಚ್ಚು ಎಸ್‌ಸಿ ಸಮುದಾಯದ ಕುಟುಂಬಗಳಿವೆ. ಆದರೆ ಇಲ್ಲಿ ಜನರು ಮೃತಪಟ್ಟಾಗ ಅಂತ್ಯಕ್ರಿಯೆ…

 • ದೊಡ್ದಾಟದ ಹುಲಿಗೆ ರಂಗ ಪ್ರಶಸಿ

  ಬೀದರ: ವೃತ್ತಿಯಲ್ಲಿ ಕೃಷಿಕ- ಶಿಕ್ಷಕರಾಗಿ ಬದುಕಿನುದ್ದಕ್ಕೂ ರಂಗ ಕಲೆಯನ್ನು ಪ್ರವೃತ್ತಿಯನ್ನಾಗಿ ಮೈಗೂಡಿಸಿಕೊಂಡಿರುವ ಜಿಲ್ಲೆಯ ಹಿರಿಯ ಜೀವಿ ಗುರುನಾಥ ಕೋಟೆ ಅವರಿಗೆ ಕರ್ನಾಟಕ ನಾಟಕ ಅಕಾಡೆಮಿಯ ವಾರ್ಷಿಕ ರಂಗ ಪ್ರಶಸ್ತಿ ಸಂದಿದೆ. ದೊಡ್ಡಾಟದ “ಹುಲಿ’ ಎಂದೇ ಗುರುತಿಸಿಕೊಂಡಿರುವ ಕೋಟೆ, ಇಳಿ…

 • ವಿವಿಧ ಗ್ರಾಮಗಳಿಗೆ ಜಿಪಂ ಸಿಇಒ ಭೇಟಿ-ಪರಿಶೀಲನೆ

  ಬೀದರ: ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜ್ಞಾನೇಂದ್ರಕುಮಾರ ಗಂಗವಾರ್‌ ಅವರು ಶುಕ್ರವಾರ ಔರಾದ ತಾಲೂಕಿನ ಮರಖಲ್‌, ಕೌಠಾ(ಬಿ), ಜೋಜನಾ, ಠಾಣಾಕುಶನೂರ, ಬಂಗಾರಕುಮಟಾ, ದಾಬಕಾ ಗ್ರಾಮ ಪಂಚಾಯತ್‌ ಕಚೇರಿಗಳು ಸೇರಿದಂತೆ ವಿವಿಧೆಡೆ ಅನಿರೀಕ್ಷಿತ ಭೇಟಿ ನೀಡಿ, ಅಧಿಕಾರಿಗಳ ಕಾರ್ಯವೈಖರಿ ಪರಿಶೀಲಿಸಿದರು….

 • ಭೂಮಿಗಿಲ್ಲ ಸಮಸ್ಯೆ; ಸೌಲಭ್ಯ ಮಾತ್ರ ಕಡಿಮೆ

  ಬಸವಕಲ್ಯಾಣ: ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ ಅಂತ್ಯಕ್ರಿಯೆ ಮಾಡುವುದಕ್ಕಾಗಿ ಸ್ಮಶಾನ ಭೂಮಿ ನೀಡುವಂತೆ ಹೋರಾಟ ಹಾಗೂ ತಕರಾರು ನಡೆಯುವುದು ಸಾಮಾನ್ಯ. ಆದರೆ, ಬಸವಕಲ್ಯಾಣ ತಾಲೂಕಿನಲ್ಲಿ ಅವಶ್ಯಕತೆಗೆ ತಕ್ಕಂತೆ ಸ್ಮಶಾನ ಭೂಮಿಗಳಿವೆ. ಇದರಿಂದ ಸಾರ್ವಜನಿಕರು ಅಂತ್ಯ ಸಂಸ್ಕಾರದ ಸಮಸ್ಯೆಯಿಂದ ಮುಕ್ತವಾಗಿದ್ದಾರೆ. ತಾಲೂಕಿನ…

 • ವೇತನ ತಾರತಮ್ಯ ಸರಿಪಡಿಸಿ

  ಬೀದರ: ಫಾರ್ಮಸಿಸ್ಟ್‌ ನೌಕರರ ವೇತನ ಹಾಗೂ ಭತ್ಯೆಗಳಲ್ಲಿ ವ್ಯತ್ಯಾಸ ಸರಿಪಡಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಜಿಲ್ಲಾ ಫಾರ್ಮಸಿಸ್ಟ್‌ಗಳ ಸಂಘ ಆಗ್ರಹಿಸಿದೆ. ಈ ಕುರಿತು ಸಂಘದ ಅಧ್ಯಕ್ಷ ಅಮರನಾಥ ಡೊಳ್ಳಿ ಮತ್ತು ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ ನೇತೃತ್ವದಲ್ಲಿ ಫಾರ್ಮಸಿಸ್ಟ್‌ಗಳು…

 • ಸಿಎಎ ಬೆಂಬಲಿಸಿ ಜನಜಾಗೃತಿ

  ಬಸವಕಲ್ಯಾಣ: ಪೌರತ್ವ ತಿದ್ದುಪಡಿ ಕಾಯ್ದೆ ಕುರಿತು ತಾಲೂಕು ಬಿಜೆಪಿ ಘಟಕದ ವತಿಯಿಂದ ಶುಕ್ರವಾರ ನಗರದ ವಿವಿಧ ಸ್ಥಳಗಳಲ್ಲಿ ಜನಜಾಗೃತಿ ಕಾರ್ಯಕ್ರಮ ನಡೆಸಲಾಯಿತು. ನಗರದ ತ್ರಿಪುರಾಂತ ಪ್ರವಾಸಿ ಮಂದಿರ ಹತ್ತಿರದ ಶ್ರೀ ಮಡಿವಾಳ ಮಾಚಿದೇವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ…

 • 128 ಹಳ್ಳಿಗಳಲ್ಲಿ ಶವಸಂಸ್ಕಾರಕ್ಕೂ ಅಲೆದಾಟ

  ಔರಾದ: ಮನುಷ್ಯ ಇರುವ ತನಕ ತನ್ನ ಹಕ್ಕಿಗಾಗಿ ಹೋರಾಟ ಮಾಡುವುದು ಸರ್ವೇ ಸಾಮಾನ್ಯ. ಆದರೆ ವ್ಯಕ್ತಿ ಮೃತಪಟ್ಟ ನಂತರ ಶವ ಸಂಸ್ಕಾರ ಮಾಡಲೂ ಕೂಡ ಕುಟುಂಬದವರು ಸರ್ಕಾರಿ ಕಚೇರಿ ಎದುರು ಮುಂದೆ ಶವ ಇಟ್ಟುಕೊಂಡು ಹೋರಾಟ ಮಾಡುವ ಅನಿವಾರ್ಯತೆ…

 • ನೂತನ ವರ್ಷಕ್ಕೆ ಸಂಭ್ರಮದ ಸ್ವಾಗತ

  ದಾವಣಗೆರೆ: ಭರ್ಜರಿ ನೃತ್ಯ, ಬಣ್ಣ ಬಣ್ಣ ಚಿತ್ತಾರದ ಪಟಾಕಿ ಸಿಡಿತ, ಕೇಕ್‌ ಕಟ್‌, ಮೋಜು-ಮಸ್ತಿ… ಹೀಗೆ ವಿಧ ವಿಧವಾಗಿ ದಾವಣಗೆರೆ ಜನರು ಸಡಗರ, ಸಂಭ್ರಮದಿಂದ ಹೊಸ ವರ್ಷ- 2020 ಆಚರಿಸಿದರು. ಹೊಸ ವರ್ಷದ ಸಂಭ್ರಮಾಚರಣೆಗೆ ಸಿದ್ಧತೆ ಮಾಡಿಕೊಳ್ಳಲಾಗಿತ್ತು. ದಾವಣಗೆರೆ…

 • ಕೋರೆಗಾಂವ ಯುದ್ಧ ಸ್ವಾಭಿಮಾನದ ಪ್ರತೀಕ

  ಜೇವರ್ಗಿ: ದೇಶದ ಇತಿಹಾಸದಲ್ಲಿ ಹೆಣ್ಣಿಗಾಗಿ, ಮಣ್ಣಿಗಾಗಿ, ಹೊನ್ನಿಗಾಗಿ ಯುದ್ಧ ನಡೆದಿವೆ ಆದರೆ ಸ್ವಾಭಿಮಾನಕ್ಕಾಗಿ ನಡೆದಿದ್ದು ಭೀಮಾ ಕೋರೆಗಾಂವ ಯುದ್ಧ ಎಂದು ಸೊನ್ನ ಎಸ್‌ಜಿಎಸ್‌ವಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ನಿಜಲಿಂಗ ದೊಡ್ಮನಿ ಹೇಳಿದರು. ಪಟ್ಟಣದ ಡಾ| ಬಿ.ಆರ್‌. ಅಂಬೇಡ್ಕರ್‌…

 • ಆರ್ಥಿಕ ಪ್ರಗತಿಗೆ ಸಹಕಾರಿಗಳ ಪಾತ್ರ ಅನನ್ಯ

  ಬೀದರ: ಭಾರತದ ಆರ್ಥಿಕತೆ ಬೆಳವಣಿಗೆಯಲ್ಲಿ ಸಹಕಾರಿಗಳ ಪಾತ್ರ ಅನನ್ಯವಾಗಿದೆ. ಇಡಿ ವಿಶ್ವವೇ ಆರ್ಥಿಕತೆ ಕುಸಿತ ಕಂಡರು ಭಾರತದಲ್ಲಿ ಅದರ ಪ್ರಭಾವ ಹೆಚ್ಚಾಗಿರಲಿಲ್ಲ. ಇಲ್ಲಿರುವ ಸಹಕಾರಿ ವ್ಯವಸ್ಥೆ ಗಟ್ಟಿಯಾದ ನೆಲೆಯೇ ಕಾರಣ ಎಂದು ವಿವೇಕಾನಂದ ಆಶ್ರಮದ ಶ್ರೀ ಜ್ಯೋತಿರ್ಮಯಾನಂದ ಸ್ವಾಮೀಜಿ…

 • ಪಬ್ಜಿಗೆ ಅವಕಾಶ: ಕಂಪ್ಯೂಟರ್‌ ಕೇಂದ್ರಕ್ಕೆಬೀಗ

  ಬಸವಕಲ್ಯಾಣ: ಸಣ್ಣ ಮಕ್ಕಳ ಮೇಲೆ ಕೆಟ್ಟ ಪರಿಣಾಮ ಬೀಳುವಂತಹ ಪಬ್ಜಿ ಗೇಮ್ಸ್‌ ಮತ್ತು ಅನ ಧಿಕೃತ ವೆಬ್‌ಸೈಟ್‌ ನೋಡಲು ಆಸ್ಪದ ನೀಡುತ್ತಿರುವ ನಗರದ ಶ್ರೀನಿಧಿ ಕಂಪ್ಯೂಟರ್‌ ಕೇಂದ್ರದ ಮೇಲೆ ಬುಧವಾರ ತಹಶೀಲ್ದಾರ್‌ ಸಾವಿತ್ರಿ ಶರಣು ಸಲಗರ ಹಾಗೂ ಪೊಲೀಸರು ದಿಢೀರ್‌…

 • ಹೆಸರು ನೋಂದಣಿ ಪ್ರಕ್ರಿಯೆ ಆರಂಭ ವಿಳಂಬ

  ಬೀದರ: ಮಾರುಕಟ್ಟೆಯಲ್ಲಿ ತೊಗರಿ ದರ ಕುಸಿತದಿಂದ ನಲುಗಿದ್ದ ಅನ್ನದಾತನ ಆಸರೆಗೆ ಕೇಂದ್ರ-ರಾಜ್ಯ ಸರ್ಕಾರಗಳು ಬೆಂಬಲ ಬೆಲೆಯಲ್ಲಿ ತೊಗರಿ ಖರೀದಿಗೆ ಕೇಂದ್ರಗಳನ್ನು ಸ್ಥಾಪಿಸಿವೆ. ಆದರೆ ರೈತರ ನೋಂದಣಿ ಪ್ರಕ್ರಿಯೆ ಆರಂಭಿಸಲು ಆದೇಶಿಸಿ 11 ದಿನ ಕಳೆದಿದೆ. ಆದರೆ ಈವರೆಗೆ ಪ್ರಕ್ರಿಯೆ…

 • ದಲ್ಲಾಳಿ ಕಂಡರೆ ಆರ್‌ಟಿಒ ಕಚೇರಿಗೆ ಬೀಗ

  ಬೀದರ: ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವ್ಹಾಣ ಅವರು ಮಂಗಳವಾರ ಬೀದರ ಪ್ರಾದೇಶಿಕ ಸಾರಿಗೆ ಕಚೇರಿಗೆ ದಿಢೀರ ಭೇಟಿ ನೀಡಿ ಅಲ್ಲಿನ ಕಾರ್ಯವೈಖರಿಯನ್ನು ಪರಿಶೀಲಿಸಿದರು. ಆಯಾ ವಿಭಾಗಗಳಿಗೆ ತೆರಳಿ ಸಿಬ್ಬಂದಿ ನಿರ್ವಹಿಸುತ್ತಿದ್ದ ಕಾರ್ಯಗಳನ್ನು ಪರಿಶೀಲನೆ ನಡೆಸಿದರು. ಸರಿಯಾಗಿ ಕೆಲಸ…

ಹೊಸ ಸೇರ್ಪಡೆ