• ವಿದ್ಯಾರ್ಥಿಗಳಲ್ಲಿ ಸಂಶೋಧನಾ ಮನೋಭಾವ ರೂಢಿಸಿ

  ಹುಮನಾಬಾದ: ಶಿಕ್ಷಕರು ವರ್ಗ ಕೋಣೆಯಲ್ಲಿ ಮಕ್ಕಳಿಗೆ ಪ್ರಶ್ನೆ ಕೇಳುವ ಹವ್ಯಾಸ ಹಾಗೂ ಸಂಶೊಧನಾ ಮನೋಭಾವ ಹೆಚ್ಚಿಸಿದಲ್ಲಿ ಅವರು ಹೊಸದನ್ನು ಸೃಷ್ಟಿಸಲು ಮುಂದಾಗುತ್ತಾರೆ. ಈ ನಿಟ್ಟಿನಲ್ಲಿ ಪಾಲಕರು ಮಕ್ಕಳ ಕ್ರಿಯಾಶೀಲತೆಯನ್ನು ಯಾವುದೇ ಕಾರಣಕ್ಕೂ ಕೇವಲ ಭಾವಿಸದೇ ಅಗತ್ಯ ಪ್ರೋತ್ಸಾಹ ನೀಡಬೇಕು…

 • ಪೊಲೀಸರಿಗೆ ಸಾರ್ವಜನಿಕರ ಸಹಕಾರ ಅವಶ್ಯ

  ಬೀದರ: ಸಾರ್ವಜನಿಕರು ಪೊಲೀಸರೊಂದಿಗೆ ಸಹಕರಿಸಿದಾಗ ಮಾತ್ರ ಅಪರಾಧಗಳನ್ನು ಕಡಿಮೆ ಮಾಡಲು ಸಾಧ್ಯವಿದೆ. ಪೊಲೀಸ್‌ ಇಲಾಖೆಯಲ್ಲೂ ಬದಲಾವಣೆಗಳಾಗಿದ್ದು ಕರ್ನಾಟಕ ಪೊಲೀಸ್‌ ಇಂದು ಜನಸ್ನೇಹಿ ಆಗಿ ಬದಲಾಗಿದೆ ಎಂದು ವೃತ್ತ ನಿರೀಕ್ಷಕ ಕೆ.ರಾಜಣ್ಣ ಹೇಳಿದರು. ನಗರದ ಗುರುಪಾದಪ್ಪಾ ನಾಗಮಾರಪಳ್ಳಿ ಸಹಕಾರ ಗ್ರಾಮೀಣಾಭಿವೃದ್ಧಿ…

 • ಜೇವರ್ಗಿಯಲ್ಲಿ ಸೂರ್ಯಗ್ರಹಣ ಅಸ್ಪಷ್ಟ ಗೋಚರ

  ಜೇವರ್ಗಿ: ಬಲು ಅಪರೂಪದ ಕಂಕಣ ಸೂರ್ಯಗ್ರಹಣ ಹಿನ್ನಲೆಯಲ್ಲಿ ಪಟ್ಟಣ ಸೇರಿದಂತೆ ತಾಲೂಕಿನಲ್ಲಿ ಅಸ್ಪಷ್ಟವಾಗಿ ಗೋಚರಿಸಿತು. ಒಬ್ಬ ಗಂಡು ಪುತ್ರನಿರುವ ತಾಯಿಂದಿರು ಎಕ್ಕೆ ಗಿಡಕ್ಕೆ ಪೂಜೆ ಸಲ್ಲಿಸಿ ದೀಪ ಹಚ್ಚಬೇಕು. ಇಲ್ಲದಿದ್ದರೆ ಕೆಟ್ಟದಾಗುತ್ತದೆ ಎಂಬ ಗಾಳಿ ಸುದ್ದಿ ಬುಧವಾರ ರಾತ್ರಿಯೇ…

 • ಗುಣಮಟ್ಟದ ಕಾಮಗಾರಿಗೆ ಆದೇಶ

  ಹುಮನಾಬಾದ: ತಾಲೂಕಿನ ವಿವಿಧೆಡೆ ವಿವಿಧ ಇಲಾಖೆಗಳಿಗೆ ಸಂಬಂಧಪಟ್ಟ ಕಟ್ಟಡ ಮತ್ತಿತರ ಕಾಮಗಾರಿಗಳನ್ನು ನಿಗದಿತ ಅವಧಿಯೊಳಗೆ ಮುಗಿಸುವುದು ಮಾತ್ರವಲ್ಲದೇ ಗುಣಮಟ್ಟದಲ್ಲಿರುವಂತೆ ನೋಡಿಕೊಳ್ಳಬೇಕು. ಆದೇಶ ತಪ್ಪಿದಲ್ಲಿ ಸಂಬಂಧಪಟ್ಟ ಇಲಾಖೆ ಅಧಿ ಕಾರಿಗಳ ವಿರುದ್ಧ ಶಿಸ್ತುಕ್ರಮ ಜರುಗಿಸಲಾಗುವುದು ಎಂದು ಸರ್ಕಾರದ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ…

 • ಸಾಧನೆಗೆ ಮಾದರಿ ಸಾವಿತ್ರಾ

  ಬಸವಕಲ್ಯಾಣ: ನಗರದ ಸೀತಾ ಕಾಲೋನಿಯ ನಿವಾಸಿ ಹಾಗೂ ರಾಜೇಶ್ವರ ಬಿಆರ್‌ಪಿ ಅ ಧಿಕಾರಿ ಸಾವಿತ್ರಾ ಕರಬಸಪ್ಪಾ ಬಿರಾದಾರ್‌ ಅವರು ಸತತ ಶ್ರಮದಿಂದ ಕೆಪಿಎಸ್‌ಸಿ ಪರೀಕ್ಷೆಯಲ್ಲಿ ಕಲ್ಯಾಣ ಕರ್ನಾಟಕ 371 (ಜೆ) ಅಡಿ 4ನೇ ರ್‍ಯಾಂಕ್‌ ಪಡೆದು ಸಹಾಯಕ ಆಯುಕ್ತರಾಗಿ ನೇಮಕಗೊಳ್ಳುವ…

 • ಸುಗ್ಗಿ ಹಬ್ಬ ಎಳ್ಳಮಾವಾಸ್ಯೆ ಸಂಭ್ರಮ

  ಬೀದರ: ತಲೆ ಮೇಲೆ ಭಕ್ಷ್ಯ ಭೋಜನದ ಬುಟ್ಟಿ ಹೊತ್ತು ಹೊಲದತ್ತ ಹೆಜ್ಜೆ ಹಾಕಿದ ರೈತ ಕುಟುಂಬಗಳು. “ಓಲಗ್ಯಾ ಓಲಗ್ಯಾ ಚಲ್ಲಂ ಪೋಲಗ್ಯಾ’ ಎಂದು ಕೂಗುತ್ತ ಭೂರಮೆಗೆ ಚರಗ ಚೆಲ್ಲಿ ಭೂತಾಯಿಗೆ ಪ್ರಾರ್ಥಿಸಿದ ಅನ್ನದಾತರು.. ಬಂಧು- ಬಳಗ, ಸ್ನೇಹಿತರಿಗೆ ದಾಸೋಹ…

 • ಕಂಕಣ ಸೂರ್ಯಗ್ರಹಣ ನೈಸರ್ಗಿಕ ವಿದ್ಯಮಾನ: ಗುಂಡಪ್ಪ

  ಬೀದರ: ಕಂಕಣ ಸೂರ್ಯಗ್ರಹಣ ಒಂದು ನೈಸರ್ಗಿಕ ವಿದ್ಯಮಾನವಾಗಿದ್ದು, ನಿಸರ್ಗದಲ್ಲಿ ನಿರಂತರವಾಗಿ ನಡೆಯುತ್ತಿರುತ್ತದೆ. ಭೂಮಿ ಹಾಗೂ ಸೂರ್ಯನ ನಡುವೆ ಚಂದ್ರ ಅಡ್ಡ ಬಂದಾಗ ಸೂರ್ಯಗ್ರಹಣ ಸಂಭವಿಸುತ್ತದೆ ಎಂದು ವಿಜ್ಞಾನ ವಿಷಯ ಪರಿವೀಕ್ಷಕ ಗುಂಡಪ್ಪ ಹುಡಗೆ ಹೇಳಿದರು. ನಗರದಲ್ಲಿ ರಾಜ್ಯ ವಿಜ್ಞಾನ…

 • ಮಕ್ಕಳ ಅನೈತಿಕ ಸಾಗಾಟ ತಡೆಗೆ ನಿಗಾ ವಹಿಸಿ

  ಕಲಬುರಗಿ: ಸಾಮಾಜಿಕ ಆರೋಗ್ಯ ವ್ಯವಸ್ಥೆ ಮೇಲೆ ಪರಿಣಾಮ ಬೀರುತ್ತಿರುವ ಮಕ್ಕಳ ಅನೈತಿಕ ಸಾಗಾಟ ಮತ್ತು ಮಾರಾಟ ಮಾಡುವುದನ್ನು ತಡೆಗಟ್ಟಲು ಅಧಿಕಾರಿಗಳು ತೀವ್ರ ನಿಗಾವಹಿಸುವುದರ ಜತೆಗೆ ಪ್ರಕರಣಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ,…

 • ಶಾಲಾ ಶೌಚಾಲಯ ವರದಿ ನೀಡಲು ಸೂಚನೆ

  ಬಸವಕಲ್ಯಾಣ: ಜಿಲ್ಲಾ ಪಂಚಾಯತ್‌ ಅಧ್ಯಕ್ಷೆ ಗೀತಾ ಪಂಡಿತರಾವ್‌ ಚಿದ್ರಿ ಹಾಗೂ ಶಾಸಕ ಬಿ.ನಾರಾಯಣರಾವ್‌ ಸಮ್ಮುಖದಲ್ಲಿ ಮಂಗಳವಾರ ನಗರದ ತಾಲೂಕು ಪಂಚಾಯಿತಿ ಪ್ರಗತಿ ಪರಿಶೀಲನಾ ಸಭೆ ನಡೆಯಿತು. ಕ್ಷೇತ್ರ ಶಿಕ್ಷಣಾಧಿಕಾರಿ ಸಿ.ಜೆ.ಹಳ್ಳದ ಮಾತನಾಡಿ, ತಾಲೂಕಿನಲ್ಲಿ ಒಟ್ಟು 233 ಶಾಲೆಗಳಿದ್ದು, 99…

 • ತೊಗರಿ ಪ್ರೋತ್ಸಾಹ ಧನ ಕೇವಲ 300 ರೂ.ನಿಗದಿ!

  ಹಣಮಂತರಾವ ಭೈರಾಮಡಗಿ ಕಲಬುರಗಿ: ಕಲ್ಯಾಣ ಕರ್ನಾಟಕದ ವಾಣಿಜ್ಯ ಬೆಳೆ ತೊಗರಿಗೆ ರಾಜ್ಯ ಸರ್ಕಾರ ಕೇಂದ್ರದ ಬೆಂಬಲ ಬೆಲೆಗೆ ಕೇವಲ 300 ರೂ. ಮಾತ್ರ ಪ್ರೋತ್ಸಾಹಧನ ನಿಗದಿ ಮಾಡಿದೆ. ಕೇಂದ್ರದ ಬೆಂಬಲ ಬೆಲೆಗೆ ಗರಿಷ್ಠ ಸಾವಿರ ಇಲ್ಲದೇ 500 ರೂ….

 • ಶಿಥಿಲಾವಸ್ಥೆ ಶಾಲಾ ಕಟ್ಟಡ ತೆರವಿಗೆ ಸೂಚನೆ

  ಬಸವಕಲ್ಯಾಣ: ಸರ್ಕಾರ ಅಭಿವೃದ್ದಿಗಾಗಿ ನೀಡುತ್ತಿರುವ ಅನುದಾನವನ್ನು ಅಧಿಕಾರಿಗಳು ಸಮಯಕ್ಕೆ ಸರಿಯಾಗಿ ಬಳಸಿಕೊಂಡು ನೂತನ ತಂತ್ರಗಳ ಯೋಜನೆ ಹಾಕಿಕೊಳ್ಳುವ ಮೂಲಕ ಕ್ಷೇತ್ರವನ್ನು ಅಭಿವೃದ್ಧಿಗೊಳಿಸಬೇಕು ಎಂದು ಶಾಸಕ ಬಿ.ನಾರಾಯಣರಾವ್‌ ಹೇಳಿದರು. ನಗರ ತಾಲೂಕು ಪಂಚಾಯತ್‌ ಸಭಾಂಗಣದಲ್ಲಿ ಸೋಮವಾರ ನಡೆದ ಕೆಡಿಪಿ ಸಭೆ…

 • ಕೇಂದ್ರದ ವಿರುದ್ಧ ಸಂಘಟನೆಗಳ ಆಕ್ರೋಶ

  ಬಸವಕಲ್ಯಾಣ : ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ವಿವಿಧ ಸಂಘಟನೆಗಳ ಒಕ್ಕೂಟಗಳಿಂದ ಭಾನುವಾರ ನಗರದ ಮಹಾತ್ಮ ಗಾಂಧೀಜಿ ವೃತ್ತದಲ್ಲಿ ಬೃಹತ್‌ ಪ್ರತಿಭಟನೆ ನಡೆಸಿದರು. ವಿವಿಧ ಸಂಘಟನೆಗಳ ಒಕ್ಕೂಟದ ಪದಾಧಿಕಾರಿಗಳು ಮತ್ತು ಮುಸ್ಲಿಮರು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳು ಕೂಗುತ್ತ…

 • ಜ. 15ರೊಳಗೆ ತನಿಖಾ ವರದಿ ನೀಡಿ

  ಬೀದರ: ವಿವಿಧ ವಸತಿ ಯೋಜನೆಗಳಡಿ ಮನೆಗಳನ್ನು ನಿರ್ಮಿಸುವಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರದ ಕುರಿತು ತನಿಖೆ ನಡೆಸಿ ಜ. 15ರೊಳಗೆ ವರದಿ ನೀಡಬೇಕು ಎಂದು ವಸತಿ ಖಾತೆ ಸಚಿವ ವಿ. ಸೋಮಣ್ಣ ಅವರು ಜಿಪಂ ಸಿಇಒ ಗ್ಯಾನೇಂದ್ರಕುಮಾರ ಗಂಗ್ವಾರ್‌ ಅವರಿಗೆ…

 • ಶೆಡ್‌ ವ್ಯಾಪಾರಿಗಳಿಗೆ ಅತಂತ್ರ ಸ್ಥಿತಿ

  ಶಶಿಕಾಂತ ಕೆ. ಭಗೋಜಿ ಹುಮನಾಬಾದ: ಪುರಸಭೆ ಏಕಾಏಕಿ ಶೆಡ್‌ ತೆರವುಗೊಳಿಸಲು ಮುಂದಾದ ಹಿನ್ನೆಲೆಯಲ್ಲಿ ಕಲ್ಲೂರ ರಸ್ತೆಯಲ್ಲಿ ವ್ಯಾಪಾರ ನಡೆಸುತ್ತಿರುವ ವ್ಯಾಪಾರಿಗಳಿಗೆ ಈಗ ಅತಂತ್ರ ಸ್ಥಿತಿ ನಿರ್ಮಾಣವಾಗಿದೆ. ಪಟ್ಟಣದ ಪ್ರವಾಸಿ ಮಂದಿರದಿಂದ ಕೆಇಬಿ ಬೈಪಾಸ್‌ ವರೆಗಿನ ರಸ್ತೆ ಬಲಬದಿ ಸಣ್ಣಪುಟ್ಟ…

 • ತೊಗರಿ ಬೆಳೆ ಬಂಪರ್‌ ನಿರೀಕ್ಷೆಯಲ್ಲಿ ರೈತರು

  ಶಶಿಕಾಂತ ಬಂಬುಳಗೆ ಬೀದರ: ಸತತ ಬರಗಾಲದಿಂದ ಬಸವಳಿದ ಗಡಿ ಜಿಲ್ಲೆ ಬೀದರನ ರೈತರಿಗೆ ಈ ವರ್ಷ ತೊಗರಿ ಬೆಳೆ ಕೈಹಿಡಿಯಲಿದೆ. ಉತ್ತಮ ಮಳೆ ಮತ್ತು ಕೀಟ ಬಾಧೆ ಇಲ್ಲವಾದ್ದರಿಂದ ತೊಗರಿ ಬೆಳೆ ಬಂಪರ್‌ ಇಳುವರಿ ಸಿಗಬಹುದು ಎಂಬ ನಿರೀಕ್ಷೆ…

 • ಅಲ್ಪಸಂಖ್ಯಾತರ ಯೋಜನೆ ಅನುಷ್ಠಾನಕ್ಕೆ ಒತ್ತು ಕೊಡಿ

  ಬೀದರ: ಪ್ರಧಾನಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮದ ಅನ್ವಯ ಅಲ್ಪಸಂಖ್ಯಾತರಿಗಾಗಿ ಇರುವ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಡಾ| ಎಚ್‌.ಆರ್‌. ಮಹಾದೇವ ವಿವಿಧ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು. ನಗರದ ಜಿಲ್ಲಾಧಿಕಾರಿಗಳ ಕಚೇರಿ ವಿಡಿಯೋ ಕಾನ್ಫರೆನ್ಸ್‌ ಹಾಲ್‌ನಲ್ಲಿ ಶನಿವಾರ…

 • ಸಾಹಿತ್ಯ ಸಮ್ಮೇಳನ ರೂಪುರೇಷೆ ಸಲ್ಲಿಕೆಗೆ ಸೂಚನೆ

  ಕಲಬುರಗಿ: ನಗರದಲ್ಲಿ ನಡೆಯಲಿರುವ 85ನೇ ಅಖೀಲ ಭಾರತ ಕನ್ನಡ ಸಾಹಿತ್ಯ ಸಮೇಳನ ಸಿದ್ಧತೆಗಾಗಿ ರಚಿಸಿರುವ 16 ಸಮಿತಿಗಳು ಒಂದು ವಾರದೊಳಗೆ ಸಭೆ ನಡೆಸಿ, ಕಾರ್ಯಕ್ರಮಗಳ ರೂಪುರೇಷೆ ಸಲ್ಲಿಸಬೇಕು ಎಂದು ಜಿಲ್ಲಾಧಿಕಾರಿ ಬಿ. ಶರತ್‌ ಸೂಚಿಸಿದರು. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ…

 • ಧರ್ಮ ರಕ್ಷಣೆಗೆ ವಿರಕ್ತಮಠ ಕೊಡುಗೆ ಅನನ್ಯ

  ಔರಾದ: ದೇಶದ ಅಖಂಡತೆ ಹಾಗೂ ಧರ್ಮದ ರಕ್ಷಣೆಗೆ ವಿರಕ್ತ ಮಠದ ಕೊಡುಗೆ ಅನನ್ಯವಾಗಿದೆ ಎಂದು ಪಶುಸಂಗೋಪನೆ ಖಾತೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವ್ಹಾಣ ಅಭಿಪ್ರಾಯ ಪಟ್ಟರು. ಕಮಲನಗರ ತಾಲೂಕು ಸೋನಾಳ ಗ್ರಾಮದಲ್ಲಿ ನಡೆದ ನಿರಂಜನ ಮಹಾಸ್ವಾಮೀಜಿ…

 • ಲಿಂಗಾನುಪಾತದಿಂದ ಸಮಸ್ಯೆ ಉಲ್ಬಣ

  ಬೀದರ: ಸಂತಸಕ್ಕಾಗಿ ಈಗ ಕೇವಲ ಗಂಡು ಮಗು ಪಡೆಯುವುದು ಎಷ್ಟು ಸಮಂಜಸ? ಮಾನವ ಸಂತಾನ ಬೆಳೆಯಬೇಕಾದರೆ ತಾಯಿ ಅನಿವಾರ್ಯ. ಈಗ ಲಿಂಗಾನುಪಾತ ವ್ಯತ್ಯಾಸವಾಗಿರುವುದರಿಂದಲೇ ಅನೇಕ ಜಟಿಲ ಸಮಸ್ಯೆ ಉಲ್ಬಣಗೊಳ್ಳುತ್ತಿವೆ ಎಂದು ಚಿತ್ರದುರ್ಗದ ಡಾ| ಶಿವಮೂರ್ತಿ ಮುರಘಾ ಶರಣರು ಕಳವಳ…

 • ಕೆಪಿಸಿಸಿ ಅಧ್ಯಕ್ಷ ಹುದ್ದೆ ನಿಭಾಯಿಸುವ ಸಾಮರ್ಥ್ಯ ನನಗಿದೆ: ಎಂ.ಬಿ.ಪಾಟೀಲ

  ಬೀದರ: ಕೆಪಿಸಿಸಿ ಅಧ್ಯಕ್ಷರ ನೇಮಕ ವಿಷಯದಲ್ಲಿ ಹೈಕಮಾಂಡ್‌ ಕೈಗೊಳ್ಳುವ ನಿರ್ಧಾರಕ್ಕೆ ಬದ್ದ, ಅಧ್ಯಕ್ಷ ಸ್ಥಾನ ನಿಭಾಯಿಸುವ ಸಾಮರ್ಥ್ಯ ನನ್ನಲ್ಲಿದೆ. ಆದರೆ, ಆ ಸ್ಥಾನ ಖಾಲಿ ಇಲ್ಲ, ದಿನೇಶ ಗುಂಡುರಾವ್‌ ಅವರ ರಾಜೀನಾಮೆ ಅಂಗೀಕಾರ ಆಗಬೇಕು ಎಂದು ಮಾಜಿ ಸಚಿವ…

ಹೊಸ ಸೇರ್ಪಡೆ