• ಡೆಂಘೀ ನಿಯಂತ್ರಣಕ್ಕೆ ತಾಕೀತು

  ವಿಜಯಪುರ: ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಡೆಂಘೀ ನಿಯಂತ್ರಣಕ್ಕೆ ಅಗತ್ಯ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ವೈ.ಎಸ್‌. ಪಾಟೀಲ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ತಾಕೀತು ಮಾಡಿದರು. ಮಂಗಳವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ತಮ್ಮ ಅಧ್ಯಕ್ಷತೆಯಲ್ಲಿ ಜರುಗಿದ ಸಾಂಕ್ರಾಮಿಕ ರೋಗಗಳ ನಿಯಂತ್ರಣ ಜಿಲ್ಲಾ…

 • ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹ

  ವಿಜಯಪುರ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ವಿಜಯಪುರ ಜಿಲ್ಲೆಯ ಅನುದಾನ ರಹಿತ ಶಾಲಾ ಆಡಳಿತ ಮಂಡಳಿ ಒಕ್ಕೂಟ ಕರೆ ಮೇರೆಗೆ ಮಂಗಳವಾರ ಜಿಲ್ಲೆಯ ಖಾಸಗಿ ಶಿಕ್ಷಣ ಸಂಸ್ಥೆಗಳನ್ನು ಶಾಲೆ ಬಂದ್‌ ಮಾಡಿ, ಶಿಕ್ಷಣ ಸಂಸ್ಥೆ ಆಡಳಿತ ಮಂಡಳಿ ಪದಾಧಿಕಾರಿಗಳು…

 • ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯ

  ವಿಜಯಪುರ: ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಕರ್ನಾಟಕ ರಾಜ್ಯ ಸರಕಾರಿ ಹಾಸ್ಟೆಲ್‌ ಮತ್ತು ವಸತಿ ಶಾಲಾ ಹೊರ ಗುತ್ತಿಗೆ ನೌಕರರು ಜಿಪಂ ಸಿಇಒ ಅವರಿಗೆ ಸೋಮವಾರ ಮನವಿ ಸಲ್ಲಿಸಿ ಅಹೋರಾತ್ರಿ ಧರಣಿ ಆರಂಭಿಸಿದರು. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಸಮಾಜ…

 • ಇಂದು ಖಾಸಗಿ ಶಾಲೆ ಬಂದ್‌

  ಸಿಂದಗಿ: ಡಿ. 10 ರಂದು ಸಿಂದಗಿ ತಾಲೂಕಿನ ಎಲ್ಲ ಅನುದಾನ ರಹಿತ ಖಾಸಗಿ ಶಾಲೆಗಳು ಬಂದ್‌ ಮಾಡಲಾಗುವದು ಎಂದು ಅನುದಾನ ರಹಿತ ಖಾಸಗಿ ಶಿಕ್ಷಣ ಸಂಸ್ಥೆಗಳ ಒಕ್ಕೂಟದ ತಾಲೂಕಾಧ್ಯಕ್ಷ ಡಿ.ಜಿ. ಮಠ ಹೇಳಿದರು. ಸೋಮವಾರ ಪಟ್ಟಣದ ಖಾಸಗಿ ಶಾಲೆಗಳಿಗೆ…

 • ಪ್ರಕೃತಿ ಮಾತೆಗೆ ಪೂಜೆ ಸಲ್ಲಿಸಿ

  ಬಸವನಬಾಗೇವಾಡಿ: ಜಾತ್ಯತೀತ ಭಾರತ ದೇಶದಲ್ಲಿ 33 ಕೋಟಿ ದೇವರುಗಳನ್ನು ಪೂಜಿಸುತ್ತಾರೆ. ಆದರೆ ಪ್ರಕೃತಿ ಮಾತ್ರ ನಮ್ಮ ದೇವರು, ಅದನ್ನು ನಾವು ನಿತ್ಯ ಪೂಜಿಸಿದಾಗ ಮಾತ್ರ ಬದುಕಲು ಸಾಧ್ಯವಾಗುತ್ತದೆ ಎಂದು ಶಾಸಕ ಶಿವಾನಂದ ಪಾಟೀಲ ಹೇಳಿದರು. ಪಟ್ಟಣದ ಇಕ್ಬಾಲ್‌ ನಗರದಲ್ಲಿ…

 • ಸ್ವಚ್ಛತೆಗೆ ವಿನೂತನ ಯೋಜನೆ ಜಾರಿ

  ಡಿ.ಬಿ. ವಡವಡಗಿ ಮುದ್ದೇಬಿಹಾಳ: ಮನೆಯಲ್ಲಿ ಉತ್ಪತ್ತಿಯಾಗುವ ಕಸವನ್ನು ಎಲ್ಲೆಂದರಲ್ಲಿ ಬಿಸಾಡಿ ಪರಿಸರ ಮಲೀನಗೊಳಿಸುವ ಪದ್ಧತಿಗೆ ಕಡಿವಾಣ ಬೀಳಬೇಕು. ಊರು ಸ್ವಚ್ಛವಾಗಿ, ಆರೋಗ್ಯಕರವಾಗಿ ಇರಬೇಕಾದರೆ ಉತ್ಪತ್ತಿಯಾಗುವ ಕಸವನ್ನು ಸುರಕ್ಷಿತವಾಗಿ, ಸುರಕ್ಷಿತ ಸ್ಥಳಕ್ಕೆ ವಿಲೇವಾರಿ ಮಾಡುವ ಯೋಜನೆ ಪರಿಣಾಮಕಾರಿಯಾಗಿ ಅನುಷ್ಠಾನಗೊಂಡಿರಬೇಕು. ಮನೆ…

 • ಪ್ರವಾಸೋದ್ಯಮ ಡಿ.ಡಿ. ಕಚೇರಿ ಮುಂದುವರಿಕೆ

  „ಜಿ.ಎಸ್‌. ಕಮತರ ವಿಜಯಪುರ: ಐತಿಹಾಸಿಕ ಸ್ಮಾರಕಗಳ ದೊಡ್ಡ ಗಣಿಯನ್ನೇ ಹೊಂದಿರುವ ಪಾರಂಪರಿಕ ಪ್ರವಾಸೋದ್ಯಮಕ್ಕೆ ವಿಫ‌ುಲ ಅವಕಾಶಗಳಿರುವ ವಿಜಯಪುರ ಜಿಲ್ಲೆಯ ಪ್ರವಾಸೋದ್ಯಮ ಕಚೇರಿ ಯನ್ನು ಕೆಳದರ್ಜೆಗೆ ಇಳಿಸುವ ನಿರ್ಧಾರದಿಂದ ಸರ್ಕಾರ ಹಿಂದೆ ಸರಿದಿದೆ. ಬಸವನಾಡಿನ ಪ್ರವಾಸೋದ್ಯಮ ಇಲಾಖೆ ಉಪ ನಿರ್ದೇಶಕರ…

 • ನನಸಾಗುತ್ತಾ ಹೈಟೆಕ್‌ ರಸ್ತೆ ಕನಸು?

  „ಡಿ.ಬಿ. ವಡವಡಗಿ ಮುದ್ದೇಬಿಹಾಳ: ಯಾವುದೇ ಪಟ್ಟಣ, ನಗರ ಸುಂದರವಾಗಿ ಕಾಣಬೇಕಾದರೆ ಅಲ್ಲಿನ ಮುಖ್ಯ ರಸ್ತೆಗಳು ಸುಂದರವಾಗಿರಬೇಕು. ರಸ್ತೆಗಳ ನೋಟದಿಂದಲೇ ಪರಸ್ಥಳದಿಂದ ಬರುವ ಜನರು ಊರಿನ ಅಭಿವೃದ್ಧಿ ಅಳೆಯುತ್ತಾರೆ. ಇದಕ್ಕೆ ಪೂರಕ ಎನ್ನುವಂತೆ ಮುದ್ದೇಬಿಹಾಳ ಪಟ್ಟಣದಲ್ಲಿ ಹಾಯ್ದುಹೋಗುವ ಹುನ ಗುಂದ-ಮುದ್ದೇಬಿಹಾಳ-ತಾಳಿಕೋಟೆ…

 • ಬಿಎಸ್‌ವೈ ಸರ್ಕಾರ ಸ್ಥಿರ: ಶೋಭಾ ಕರಂದ್ಲಾಜೆ

  ವಿಜಯಪುರ: ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ನೇತೃತ್ವದ ರಾಜ್ಯ ಸರ್ಕಾರ ಸಂಪೂರ್ಣ ಸ್ಥಿರವಾಗಿದ್ದು, ಉಪ ಚುನಾವಣೆ ಫ‌ಲಿತಾಂಶ ಹೊರ ಬಿದ್ದ ಬಳಿಕ ಪೂರ್ಣ ಬಹುಮತದೊಂದಿಗೆ ಮುಂದಿನ ಮೂರೂವರೆ ವರ್ಷ ಆಡಳಿತ ನೀಡಲಿದೆ ಎಂದು ಚಿಕ್ಕಮಗಳೂರು-ಉಡುಪಿ ಸಂಸದೆ ಶೋಭಾ ಕರಂದ್ಲಾಜೆ ಹೇಳಿದರು. ನಗರದಲ್ಲಿ…

 • ವಿಜಯಪುರದಲ್ಲೂ ಹನಿಟ್ರ್ಯಾಪ್ ದಂಧೆ ಮಹಿಳೆ ಸೇರಿ ಐವರ ಬಂಧನ

  ವಿಜಯಪುರ: ಚಿನ್ನದ ವ್ಯಾಪಾರಿಯನ್ನು ಹನಿಟ್ರ್ಯಾಪ್ ಬಲೆಗೆ ಕೆಡವಿ 15 ಲಕ್ಷ ರೂ. ವಸೂಲಿ ಮಾಡಿದ್ದ‌ ನಾಲ್ವರ ತಂಡವನ್ನು ಬಂಧಿಸುವಲ್ಲಿ ವಿಜಯಪುರ ಜಿಲ್ಲೆಯ ಪೊಲೀಸರು ಯಶಸ್ವಿಯಾಗಿದ್ದಾರೆ. ನಗರದ ಚಿನ್ನದ ವ್ಯಾಪಾರಿ ಬಳಿ ಚಿನ್ನ ಖರೀದಿಸಲು ಬಂದು ಪರಿಚಯ‌ ಮಾಡಿಕೊಂಡ ಮಾಯಾಂಗನೆ…

 • ನಕಲಿ ಪತ್ರಕರ್ತರ ವಿರುದ್ಧ ಕ್ರಮ

  ವಿಜಯಪುರ: ಸುಳ್ಳು ಮಾಹಿತಿ ಅಥವಾ ನೈಜತೆ ತಿರುಚಿ ಸುದ್ದಿ ಬಿತ್ತರಿಸುವ ನಕಲಿ ಪತ್ರಕರ್ತರು ಹಾಗೂ ಅನುಮತಿ ಇಲ್ಲದ ಯುಟ್ಯೂಬ್‌ ಚಾನೆಲ್‌ ನಡೆಸುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದಾಗಿ ಜಿಲ್ಲಾಧಿಕಾರಿ ವೈ.ಎಸ್‌. ಪಾಟೀಲ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದರು. ಶುಕ್ರವಾರ ಜಿಲ್ಲಾಧಿಕಾರಿ…

 • ಹತ್ಯಾಚಾರಿಗಳ ಎನ್‌ಕೌಂಟರ್‌ಗೆ ಸಂಭ್ರಮ

  ಮುದ್ದೇಬಿಹಾಳ: ಹೈದ್ರಾಬಾದ್‌ನಲ್ಲಿ ಪಶು ವೈದ್ಯೆಯೊಬ್ಬಳ ಮೇಲೆ ಅತ್ಯಾಚಾರ ನಡೆಸಿ ಆಕೆಯನ್ನು ಜೀವಂತ ಸುಟ್ಟು ಹಾಕಿದ ದುಷ್ಕರ್ಮಿಗಳನ್ನು ಅಲ್ಲಿನ ಪೊಲೀಸರು ಎನ್‌ ಕೌಂಟರ್‌ ಮಾಡಿದ್ದನ್ನು ಸ್ವಾಗತಿಸಿ ಕರ್ನಾಟಕ ರಾಜ್ಯ ಪಿಂಜಾರ ನದಾಫ್‌ ಮನಸೂರಿ ಸಂಘದ ಪದಾಧಿಕಾರಿಗಳು, ಅಂಜುಮನ್‌ ಎ ಇಸ್ಲಾಂ…

 • ರೈಲ್ವೇ ಪ್ರಯಾಣಿಕರ ಪರದಾಟ

  „ಪ್ರಕಾಶ ಬೆಣ್ಣೂರ ಬಸವನಬಾಗೇವಾಡಿ: ಬಸವನಬಾಗೇವಾಡಿ ರೋಡ್‌ (ತೆಲಗಿ) ರೈಲ್ವೆ ನಿಲ್ದಾಣದಲ್ಲಿ ಅಗತ್ಯ ಸೌಲಭ್ಯಗಳಿಂದ ಕೊರತೆಯಿಂದ ಪ್ರಯಾಣಿಕರು ಮತ್ತು ಪ್ರವಾಸಿಗರು ದಿನನಿತ್ಯ ಪರದಾಡುವಂತ ಸ್ಥಿತಿ ಸಾಮಾನ್ಯವಾಗಿದೆ. ಬಸವಣ್ಣನವರ ಜನ್ಮಸ್ಥಳವಾದ ಬಸವನಬಾಗೇವಾಡಿಗೆ ನಿತ್ಯ ಸಾವಿರಾರು ಪ್ರವಾಸಿಗರು ಬಂದು ಹೋಗುತ್ತಾರೆ. ಬಸವನಬಾಗೇವಾಡಿ-ತಾಳಿಕೋಟೆ ದೊಡ್ಡ…

 • ದುಡಿಯದ ಮಗನಿಗೆ ಮದುವೆ ಮಾಡಿಲ್ಲವೆಂದು ತಂದೆ ತಾಯಿಗೆ ಹೊಡೆದ !

  ವಿಜಯಪುರ: ದುಡಿಯದ ಮಗನಿಗೆ ಮದುವೆ ಮಾಡಲು ನಿರಾಕರಿಸಿದ ಕಾರಣಕ್ಕೆ ಮಗ ಹೆತ್ತವರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದು, ವೃದ್ಧರಾಗಿರುವ ಹೆತ್ತವರು ಆಸ್ಪತ್ರೆ ಸೇರಿರುವ ಘಟನೆ ಜಿಲ್ಲೆಯಲ್ಲಿ ಜರುಗಿದೆ. ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕಿನ ಬಿಸನಾಳ ಗ್ರಾಮದಲ್ಲಿ ಈ ಘಟನೆ…

 • ಕಚ್ಛಾ ಸಂಪನ್ಮೂಲಗಳ ಸದ್ಬಳಕೆಗೆ ಸಲಹೆ

  ಬಬಲೇಶ್ವರ: ಜಗತ್ತಿನ ಹಲವಾರು ದೇಶಗಳಿಗೆ ಹೋಲಿಸಿದರೆ ಭಾರತದಲ್ಲಿ ಕಚ್ಚಾ ಸಂಪನ್ಮೂಲಗಳ ಬಳಕೆ ಕಡಿಮೆಯಾಗಿದೆ. ವಿಶ್ವದಲ್ಲಿ ಚೀನಾ-ಜಪಾನ್‌ ದೇಶಗಳ ವಸ್ತುಗಳಿಗೆ ಬೇಡಿಕೆ ಇರುವಂತೆ ಭಾರತೀಯ ಉತ್ಪನ್ನಗಳಿಗೆ ಹೆಚ್ಚಿನ ಬೇಡಿಕೆ ಸೃಷ್ಟಿಸಲು ಆದ್ಯತೆ ನೀಡಬೇಕು ಎಂದು ಜಿಪಂ ಮಾಜಿ ಅಧ್ಯಕ್ಷ ವಿ.ಎಸ್‌….

 • ಗ್ರಾಪಂ ನೌಕರರಿಂದ ಬೃಹತ್‌ ರ್ಯಾಲಿ

  ವಿಜಯಪುರ: ಇ.ಎಫ್‌.ಎಂ.ಎಸ್‌. ನಿಂದ ಹೊರಗುಳಿದ ಸಿಬ್ಬಂದಿಗಳ ಮಾಹಿತಿ ಅಳವಡಿಸಲು ಪಿಡಿಒಗಳಿಗೆ ಸೂಕ್ತ ನಿರ್ದೇಶನ ನೀಡಬೇಕು. ಶೀಘ್ರವೇ ಈ ಕುರಿತು ಮಾಹಿತಿ ಅಳವಡಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಗ್ರಾಪಂ ನೌಕರರು ನಗರದಲ್ಲಿ ಪ್ರತಿಭಟನೆ ನಡೆಸಿದರು. ನಗರದ ಸಿದ್ದೇಶ್ವರ…

 • ವಿಜಯಪುರ ಆರ್.ಟಿ.ಓ ಕಛೇರಿ ಮೇಲೆ ಎಸಿಬಿ ದಾಳಿ

  ವಿಜಯಪುರ : ನಗರದಲ್ಲಿರುವ ಆರ್.ಟಿ.ಓ. ಕಚೇರಿ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿ, ಹಲವು ದಾಖಲೆಗಳು ಹಾಗೂ ನಗದನ್ನು ವಶಕ್ಜೆ ಪಡೆದಿರುವ ಘಟನೆ ಗುರುವಾರ ನಡೆದಿದೆ. ಸಾರ್ವಜನಿಕರ ದೂರಿನ ಹಿನ್ನೆಲೆಯಲ್ಲಿ ಗುರುವಾರ ಸಂಜೆ ಕಛೇರಿ ಅವಧಿ ಮುಕ್ತಾಯದ ಹಂತದಲ್ಲಿ…

 • ಬಬಲೇಶ್ವರ: ಅಗ್ನಿಕುಂಡ ಹಾಯ್ದ ಭಕ್ತರು

  ವಿಜಯಪುರ: ಜಿಲ್ಲೆಯ ಬಬಲೇಶ್ವರ ಪಟ್ಟಣದ ವೀರಭದ್ರೇಶ್ವರ ದೇವಸ್ಥಾನದ 61ನೇ ಜಾತ್ರೋತ್ಸ ಡಾ| ಮಹಾದೇವ ಶ್ರೀಗಳ ನೇತೃತ್ವದಲ್ಲಿ ಅದ್ಧೂರಿ ತೆರೆ ಕಂಡಿತು. ಸೂರ್ಯೋದಯ ಸಂದರ್ಭದಲ್ಲಿ ಅಗ್ನಿ ಕುಂಡಕ್ಕೆ ಕಿಡಿ ಹೊತ್ತಿಸಿ, ಗ್ರಾಮದ ಪ್ರಮುಖ ಬೀದಿಗಳಲ್ಲಿ ವೀರಭದ್ರೇಶ್ವರನ ಪಲ್ಲಕಿ ಮೆರವಣಿಗೆ,  ಮಂಗಲೆಯರ…

 • ವಿಜಯಪುರ : ವಿದ್ಯುತ್ ಅವಘಡದಲ್ಲಿ ಸುಟ್ಟು ಕರಕಲಾದ ಮನೆ

  ವಿಜಯಪುರ : ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ತಾಗಿ ಮನೆಗೆ ಸುಟ್ಟು ಕರಕಲಾದ ಘಟನೆ ವಿಜಯಪುರ ನಗರದ ಹೊರ ಭಾಗದ ಅಲ್ಲಾಪುರ ತಾಂಡಾದಲ್ಲಿ ಜರುಗಿದೆ. ಗುರುವಾರ ಬೆಳಗಿನ ಜಾವ ಗೋಲ ಗುಂಬಜ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ…

 • ಉಪ ಚುನಾವಣಾ ಬಳಿಕ ಸಿದ್ದು ಮೂಲೆಗುಂಪು : ಯತ್ನಾಳ

  ವಿಜಯಪುರ : ರಾಜ್ಯದ ಉಪ ಚುನಾವಣೆಯಲ್ಲಿ ಬಿಜೆಪಿ ಎಲ್ಲ 15 ಕ್ಷೇತ್ರಗಳಲ್ಲಿ ಗೆಲ್ಲಲಿದೆ. ಈ ಮುನ್ಸೂಚನೆ ದೊರೆಯುತ್ತಲೇ ಕೆಪಿಸಿಸಿ ಅಧ್ಯಕ್ಷ ದಿನೇಶ ಗುಂಡೂರಾವ್, ಜೆಡಿಎಸ್ ಮುಖಂಡರು ಹತಾಷರಾಗಿ, ಏನೇನೋ ಹೇಳಿಕೆ ನೀಡುತ್ತಿದ್ದಾರೆ ಮತ್ತೊಂದೆಡೆ ಕಾಂಗ್ರೆಸ್ ಪಕ್ಷದಲ್ಲಿ ಮಾಜಿ ಸಿಎಂ…

ಹೊಸ ಸೇರ್ಪಡೆ