• ಕಾನೂನು ಅರಿವು ಪ್ರತಿಯೊಬ್ಬರಿಗೂ ಅಗತ್ಯ: ಕಾರಬಾರಿ

  ವಿಜಯಪುರ: ಭಾರತ ಸಂವಿಧಾನದಡಿ ಬರುವ ಎಲ್ಲ ಕಾಯ್ದೆ ಕಾನೂನುಗಳು ಮಹಿಳೆಯರ ಮತ್ತು ಮಕ್ಕಳ ಹಾಗೂ ನಾಗರಿಕರ ರಕ್ಷಣೆಯಲ್ಲಿ ಪ್ರಮುಖ ಪಾತ್ರ ವಹಿಸಿವೆ. ಈ ನಿಟ್ಟಿನಲ್ಲಿ ದೇಶದ ಎಲ್ಲ ನಾಗರಿಕರಿಗೆ ಕಾನೂನಿನ ಅರಿವು ಅತ್ಯವಶ್ಯಕ ಎಂದು ಜಿಲ್ಲಾ ಕಾನೂನು ಸೇವಾ…

 • ಸಾರ್ವಜನಿಕ ಆಸ್ತಿ ಅತಿಕ್ರಮಣ ತನಿಖೆ ನಡೆಸಲು ನಡಹಳ್ಳಿ ಸೂಚನೆ

  ಮುದ್ದೇಬಿಹಾಳ: ನಿಯಮ ಉಲ್ಲಂಘಿಸಿ ರಚನೆಯಾಗಿರುವ ಎನ್‌ಎ ಪ್ಲಾಟುಗಳ ಲೇಔಟ್ ಮರು ಪರಿಶೀಲನೆ ನಡೆಸಬೇಕು ಮತ್ತು ಪುರಸಭೆ ಸುಪರ್ದಿಯಲ್ಲಿರಬೇಕಿದ್ದ ಸಾರ್ವಜನಿಕ ಆಸ್ತಿಯನ್ನು ಅತಿಕ್ರಮಣ ಮಾಡಿದ್ದರ ಕುರಿತು ತನಿಖೆ ನಡೆಸಿ ಅಂಥ ಆಸ್ತಿಗಳನ್ನು ಮರಳಿ ಪುರಸಭೆ ವಶಕ್ಕೆ ಪಡೆದುಕೊಳ್ಳಬೇಕು ಎಂದು ಶಾಸಕ…

 • ಅಧಿಕಾರಿಗಳ ನಿರ್ಲಕ್ಷ್ಯ-ಆದಾಯಕ್ಕೆ ಕೊಕ್ಕೆ

  ಜಿ.ಎಸ್‌. ಕಮತರ ವಿಜಯಪುರ: ಐತಿಹಾಸಿಕ ಸಿರಿಯನ್ನು ಮಡಿಲಲ್ಲಿ ಇರಿಸಿಕೊಂಡಿದ್ದರೂ ವಿಜಯಪುರ ಜಿಲ್ಲೆಯ ಪ್ರವಾಸೋದ್ಯಮ ಪ್ರಚಾರದ ಕೊರತೆ ಕಾರಣ ಪ್ರವಾಸಿಗರಿಂದ ದೂರವೇ ಇದೆ. ಜಿಲ್ಲೆಗೆ ಭೇಟಿ ನೀಡಿದ ಪ್ರವಾಸಿಗರು ವೀಕ್ಷಿಸಿದ ವಿವಿಧ ಸ್ಥಳಗಳೇ ಇದಕ್ಕೆ ಸಾಕ್ಷಿ ನೀಡುತ್ತಿದ್ದು, ಪ್ರವಾಸೋದ್ಯಮ ಹಾಗೂ…

 • ಸಂತ್ರಸ್ತರಿಗೆ ಮತ್ತೆ ಪ್ರವಾಹ ಭೀತಿ

  ನಿಡಗುಂದಿ: ಕಳೆದ ಆಗಸ್ಟ್‌ ತಿಂಗಳಲ್ಲಿ ಕೃಷ್ಣಾ ನದಿ ಪ್ರವಾಹ ಆವರಿಸಿ ಜನರ ನೆಮ್ಮದಿ ಕಿತ್ತುಕೊಂಡಿದ್ದು ಮರೆಯುವ ಮುನ್ನವೇ ಮತ್ತೆ ನದಿ ಉಕ್ಕೇರಿತ್ತಿರುವ ಪರಿಣಾಮ ಸಂತ್ರಸ್ತರು ಆತಂಕಕ್ಕೀಡಾಗಿದ್ದಾರೆ. ಮಹಾರಾಷ್ಟ್ರದ ನದಿ ಜಲಾನಯನ ಪ್ರದೇಶವಾದ ಪಶ್ಚಿಮ ಘಟ್ಟದಲ್ಲಿ ಸತತವಾಗಿ ಸುರಿಯುತ್ತಿರುವ ಮಳೆ…

 • ಬೆಳೆ ವಿಮೆಗಾಗಿ ರೈತರ ಧರಣಿ ಶುರು

  ಮುದ್ದೇಬಿಹಾಳ: ಸರ್ಕಾರಗಳು ವಿಮೆ ಕಂಪನಿಯವರು ಕೊಡುವ ಎಂಜಲು ಕಾಸಿಗೆ ಬಲಿಯಾಗಿ ರೈತರಿಗೆ ಅನ್ಯಾಯ ಮಾಡುತ್ತಿವೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ಕಾರ್ಯಾಧ್ಯಕ್ಷ ಎಚ್.ಎಂ. ಮಹೇಶ್ವರಸ್ವಾಮಿ ಗಂಭೀರ ಆರೋಪ ಮಾಡಿದ್ದು ಈ ಸರ್ಕಾರಕ್ಕೆ ಮಾನ ಮರ್ಯಾದೆ ಇಲ್ಲ….

 • ಪ್ರವಾಸಿಗರಿಗಿಲ್ಲ ಯಾತ್ರಿ ನಿವಾಸ ಭಾಗ್ಯ

  ವಿಜಯಪುರ: ವಿಶ್ವವಿಖ್ಯಾತ ಐತಿಹಾಸಿಕ ಸ್ಮಾರಕಗಳು, ನದಿ-ಜಲಾಶಯಗಳಂಥ ಸಂಪತ್ತನ್ನು ಹೊಂದಿರುವ ಬಸವ ಜನ್ಮಭೂಮಿ ವಿಜಯಪುರ ಪ್ರವಾಸಿಗರ ಪಾಲಿಗೆ ಸ್ವರ್ಗವಾಗಬೇಕಿತ್ತು. ಆದರೆ ಪ್ರಚಾರ ಹಾಗೂ ಸೌಲಭ್ಯಗಳ ಕೊರತೆ ಕಾರಣಕ್ಕೆ ಜಿಲ್ಲೆಯ ಪ್ರವಾಸೋದ್ಯಮ ಬಡವಾಗುತ್ತಿದೆ. ಜಿಲ್ಲೆಯ ಪ್ರವಾಸಕ್ಕೆ ಬರುವ ಶ್ರೀಮಂತ ಪ್ರವಾಸಿಗರಿಗೆ ವಸತಿ…

 • ಏಕತಾರಿಯಲ್ಲಿ ಅಡಗಿದೆ ಗ್ರಾಮೀಣ ಸೊಗಡು

  ಸಿಂದಗಿ: ಸಾಹಿತಿ ಕಟ್ಟಿ ಅವರ ಕಥೆಗಳಲ್ಲಿ ಗ್ರಾಮೀಣದ ಸೊಗಡು ಅಡಗಿದ್ದರೂ ಆಧುನಿಕತೆಯಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ| ಬಾಳಾಸಾಹೇಬ ಲೋಕಾಪುರ ಹೇಳಿದರು. ರವಿವಾರ ಪಟ್ಟಣದ ಮಾಂಗಲ್ಯ ಭವನದಲ್ಲಿ ಚನ್ನಪಟ್ಟಣದ ಪಲ್ಲವ ಪ್ರಕಾಶನ ಹಾಗೂ ಸ್ಥಳೀಯ ನೆಲೆ…

 • ಸಹಕಾರಿಯಿಂದ ಆರ್ಥಿಕ ಅಭಿವೃದ್ಧಿ

  ಚಡಚಣ: ಸಹಕಾರಿ ಸಂಘಗಳಿಂದ ದೇಶದ ಆರ್ಥಿಕ ಅಭಿವೃದ್ಧಿ ಸಾಧ್ಯ ಎಂದು ವಿಧಾನ ಪರಿಷತ್‌ ಸದಸ್ಯ ಅರುಣ ಶಹಾಪುರ ಹೇಳಿದರು. ಪಟ್ಟಣದ ಪಾಟೀಲ ನಗರದಲ್ಲಿ ಚಡಚಣ ಭಾಗದ ಸರಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಸಹಕಾರಿ ಪತ್ತಿನ ಸಂಘದ ಸುವರ್ಣ ಮಹೋತ್ಸವ…

 • ಕಾರ್ಯಕರ್ತರೇ ಬಿಜೆಪಿ ಶಕ್ತಿ: ಕಟೀಲ್

  ವಿಜಯಪುರ: ಪೋಸ್ಟರ್‌ ಹಚ್ಚುವ ಹುಡುಗ ಪಕ್ಷದ ರಾಜ್ಯಾಧ್ಯಕ್ಷ, ಚಹಾ ಮಾರುವ ವ್ಯಕ್ತಿ ದೇಶದ ಪ್ರಧಾನಿಯಾಗಲು ಸಾಧ್ಯವಾಗಿರುವುದು ಭಾರತೀಯ ಜನತಾ ಪಕ್ಷದಲ್ಲಿ ಮಾತ್ರ ಸಾಧ್ಯ. ಸಾಮಾನ್ಯ ಕಾರ್ಯಕರ್ತರೇ ಬಿಜೆಪಿಯ ಬಹುದೊಡ್ಡ ಶಕ್ತಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್‌ಕುಮಾರ ಕಟೀಲ್ ಹೇಳಿದರು….

 • ಸಂತ್ರಸ್ತರಿಗೆ 10 ಸಾವಿರ ರೂ.ಈಶ್ವರಪ್ಪ ಹೇಳಿಕೆಗೆ ಯತ್ನಾಳ್‌ ವಾಗ್ದಾಳಿ

  ವಿಜಯಪುರ :ಸಂತ್ರಸ್ತರಿಗೆ 10 ಸಾವಿರ ರೂ. ಪರಿಹಾರ ಕೊಡುತ್ತಿರುವುದು ಹೆಚ್ಚು ಎಂಬ ಈಶ್ವರಪ್ಪ ಹೇಳಿಕೆಗೆ ವಿಜಯಪುರ‌ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಪರೋಕ್ಷವಾಗಿ ವಾಗ್ದಾಳಿ ನಡೆಸಿದ್ದಾರೆ. ನಗರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಸಂತ್ರಸ್ತರಿಗೆ ಅನ್ಯಾಯವಾದರೆ ಧ್ವನಿ ಎತ್ತುತ್ತೇನೆ….

 • ವಿಘ್ನ ವಿನಾಶಕನಿಗೆ ಸಂಭ್ರಮದ ವಿದಾಯ

  ಆಲಮೇಲ: ಕಳೆದ ಐದು ದಿನಗಳಿಂದ ಪಟ್ಟಣದಲ್ಲಿ ಪ್ರತಿಷ್ಠಾಪಿಸಿದ್ದ ಸಾರ್ವಜನಿಕ ಗಣೇಶ ಮೂರ್ತಿಗಳ ವಿಸರ್ಜನೆ ಕಾರ್ಯಕ್ರಮ ಶುಕ್ರವಾರ ತಡರಾತ್ರಿ ಆರಮಭವಾಗಿ ಶನಿವಾರ ನಸುಕಿನ ಜಾವದವರೆಗೂ ಅದ್ಧೂರಿಯಾಗಿ ಜರುಗಿತು. ಡಿಜೆ ನಿಷೇಧವಿದ್ದರೂ ಕಿವಿಗಡ ಚಿಕ್ಕುವ ಧ್ವನಿಯಲ್ಲಿ ಕೇಕೆ ಹಾಕಿ ಹಾಡಿಗೆ ಕುಣಿದು…

 • ಮುಖ್ಯಮಂತ್ರಿ ಮತ್ತು ನನ್ನ ಮಧ್ಯೆ ಭಿನ್ನಾಭಿಪ್ರಾಯ ಇಲ್ಲ : ಕಟೀಲ್

  ವಿಜಯಪುರ : ಮುಖ್ಯಮಂತ್ರಿ ಹಾಗೂ ನನ್ನ ಮಧ್ಯೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ ಎಂದು ಬಿಜೆಪಿ ನೂತನ ರಾಜ್ಯಾಧ್ಯಕ್ಷ ನಳೀನ್‌ ಕುಮಾರ್‌ ಕಟೀಲ್ ಹೇಳಿದ್ದಾರೆ. ನಗರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ಸಿಎಂ ತಮ್ಮ ಮಧ್ಯೆ…

 • ಜಲಶಕ್ತಿ ಅಭಿಯಾನ ಅನುಷ್ಠಾನಕ್ಕೆ ಸಮನ್ವಯ ಅಗತ್ಯ

  ವಿಜಯಪುರ: ಕೇಂದ್ರ ಸರ್ಕಾರದ ಜಲಶಕ್ತಿ ಅಭಿಯಾನವನ್ನು ಆರಂಭಿಕವಾಗಿ ಜಿಲ್ಲೆಯ ಇಂಡಿ ತಾಲೂಕಿನಲ್ಲಿ ಹಮ್ಮಿಕೊಳ್ಳಲಾಗಿದೆ. ಸಂಬಂಧಪಟ್ಟ ಇಲಾಖೆಗಳೊಂದಿಗೆ ಸಮನ್ವಯ ಸಾಧಿಸಿ ಪರಿಣಾಮಕಾರಿ ಅನುಷ್ಠಾನಕ್ಕೆ ತರುವಲ್ಲಿ ಅಧಿಕಾರಿಗಳು ಬದ್ಧತೆಯಿಂದ ಕೆಲಸ ಮಾಡಿ ಎಂದು ಜಿಲ್ಲಾಕಾರಿ ವೈ.ಎಸ್‌. ಪಾಟೀಲ ಅವರು ನೆಹರು ಯುವ…

 • ಕರ್ತವ್ಯ ನಿರ್ಲಕ್ಷಿಸಿದರೆ ಕ್ರಮ

  ಬಸವನಬಾಗೇವಾಡಿ: ಸಾರ್ವಜನಿಕರಿಗೆ ಹಾಗೂ ರೈತರಿಗೆ ಮೂಲಭೂತ ಸೌಲಭ್ಯಗಳಲ್ಲಿ ಯಾವುದೇ ರೀತಿ ತೊಂದರೆಯಾಗದಂತೆ ತಾಲೂಕು ಮಟ್ಟದ ಅಕಾರಿಗಳು ನಿಗಾ ವಹಿಸಬೇಕು. ಒಂದು ವೇಳೆ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದರೆ ಅಂತವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಮಾಜಿ ಸಚಿವ ಶಾಸಕ…

 • ತಾಳಿಕೋಟೆ: ಗಣೇಶ ಮೂರ್ತಿಗಳ ವಿಸರ್ಜನೆ

  ತಾಳಿಕೋಟೆ: ಪಟ್ಟಣದ ವಿವಿಧ ಬಡಾವಣೆಗಳಲ್ಲಿ ಗಣೇಶ ಉತ್ಸವ ಯುವಕ ಮಂಡಳಿ ವತಿಯಿಂದ ಪ್ರತಿಷ್ಠಾಪಿಸಲಾದ ಹಾಗೂ ಮನೆಗಳಲ್ಲಿ ಪ್ರತಿಷ್ಠಾಪಿಸಲಾದ ಗಣೇಶ ಮೂರ್ತಿಗಳನ್ನು ಐದನೇ ದಿನ ಸಾಮೂಹಿಕವಾಗಿ ಡೋಣಿ ನದಿಯಲ್ಲಿ ವಿಸರ್ಜಿಸಲಾಯಿತು. ದಾರಿಯುದ್ದಕ್ಕೂ ಗಣಪತಿ ಮೂರ್ತಿ ಹೊತ್ತುಕೊಂಡು ಗಣಪತಿ ಬಪ್ಪಾ ಮೋರಯ್ಯ…

 • ದೈಹಿಕ ಸದೃಢತೆಗೆ ಕ್ರೀಡೆ ಸಹಕಾರಿ

  ಇಂಡಿ: ದೈಹಿಕ, ಶಾರೀರಿಕ ಬೆಳವಣಿಗೆಗೆ ಕ್ರೀಡೆಗಳು ಸಹಕಾರಿಯಾಗಿದ್ದು ಉತ್ತಮ ಆರೋಗ್ಯ ವೃದ್ಧಿಯಾಗಬೇಕಾದರೆ ಶಿಕ್ಷಣದ ಜೊತೆಯಲ್ಲಿ ದೈಹಿಕ ಚಟುವಟಿಕೆಗಳಿಗೂ ಆದ್ಯತೆ ಕೊಡಬೇಕು ಎಂದು ಶಾಸಕ ಯಶವಂತರಾಯಗೌಡ ಪಾಟೀಲ ಹೇಳಿದರು. ಶುಕ್ರವಾರ ಪಟ್ಟಣದ ಅಂಜುಮನ್‌ ಕಾಲೇಜು ಆವರಣದಲ್ಲಿ ನಡೆದ ಪ್ರಸಕ್ತ ಸಾಲಿನ…

 • ವಾರ್ಡ್‌ಗಳಲ್ಲಿ ಸಂಚ‌ರಿಸಿ ಅಹವಾಲು ಆಲಿಕೆ

  ಮುದ್ದೇಬಿಹಾಳ: ಪಟ್ಟಣದ ವಿವಿಧ ವಾರ್ಡ್‌ಗಳಿಗೆ ಪುರಸಭೆ ಅಧಿಕಾರಿಗಳ ಸಮೇತ ಭೇಟಿ ನೀಡಿ ಅಲ್ಲಿರುವ ಸೌಕರ್ಯ ಮತ್ತು ಆಯಾ ವಾರ್ಡ್‌ಗಳಿಗೆ ಅಗತ್ಯ ಅಭಿವೃದ್ಧಿ ಕಾರ್ಯಕ್ಕೆ ಏನು ಕ್ರಮ ಕೈಗೊಳ್ಳಬೇಕು ಎನ್ನುವುದನ್ನು ಪರಿಶೀಲಿಸುವ ವಾರ್ಡ್‌ ವಾಕ್‌-ವಾರ್ಡ್‌ ವಾಚ್ ವಿನೂತನ ಕಾರ್ಯಕ್ಕೆ ಶಾಸಕ…

 • ವಿವಿಧ ಬೇಡಿಕೆ‌ ಈಡೇರಿಕೆಗೆ ಆಗ್ರಹಿಸಿ ಬೃಹತ್‌ ಪ್ರತಿಭಟನೆ

  ವಿಜಯಪುರ: ಐಸಿಡಿಎಸ್‌ ಯೋಜನೆಗೆ ವೈಜ್ಞಾನಿಕವಾಗಿ ಅನುದಾನ ನೀಡುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಅಗ್ರಹಿಸಿ ಅಂಗನವಾಡಿ ನೌಕರರ ಸಂಘದಿಂದ ಪ್ರತಿಭಟನೆ ನಡೆಯಿತು. ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದ ಅಂಗನವಾಗಿ ಕಾರ್ಯಕರ್ತೆಯರನ್ನು ಉದ್ದೇಶಿಸಿ ಮಾತನಾಡಿದ ಸಂಘಟನೆ ರಾಜ್ಯ ಉಪಾಧ್ಯಕ್ಷೆ…

 • ಅರಮನೆ ಟ್ರಿಣ್‌ಟ್ರಿಣ್‌ ಗುಮ್ಮಟಕ್ಕೂ ದಕ್ಕಲಿ

  •ಜಿ.ಎಸ್‌. ಕಮತರ ವಿಜಯಪುರ: ಆಳುವವರಿಗೆ ಗುರಿ ಹಾಗೂ ಅಧಿಕಾರಿಗಳಿಗೆ ಕರ್ತವ್ಯ ಬದ್ದತೆ ಇದ್ದರೆ ಯಾವುದೇ ವ್ಯವಸ್ಥೆಯನ್ನು ಸಕಾರಾತ್ಮಕವಾಗಿ ಬಳಸಿಕೊಂಡು ಅಭಿವೃದ್ದಿ ಸಾಧಿಸಬಲ್ಲರು ಎಂಬುದಕ್ಕೆ ಮೈಸೂರು ಜಿಲ್ಲೆ ನಿರ್ದಶನವಾಗಿದೆ. ಪ್ರವಾಸೋದ್ಯಮ ಇನ್ನೂ ಬಲಗೊಳಿಸುವ ಉದ್ದೇಶದಿಂದ ದೇಶದಲ್ಲೇ ಮೊಟ್ಟ ಮೊದಲ ಬಾರಿಗೆ…

 • ಶಿಕ್ಷಕರಲ್ಲಿ ಕರ್ತವ್ಯ ಪ್ರಜ್ಞೆ ಕುಸಿತ

  ವಿಜಯಪುರ: ಶಿಕ್ಷಕರಲ್ಲಿ ಕರ್ತವ್ಯ ಪ್ರಜ್ಞೆ ಕಡಿಮೆ ಆಗುತ್ತಿರುವುದು ಸಮಾಜದಲ್ಲಿ ಶಿಕ್ಷಣ ಹಾಗೂ ಶಿಕ್ಷಕರ ಕುರಿತು ನಕಾರಾತ್ಮಕ ಸಂದೇಶ ರವಾನೆ ಆಗುತ್ತಿರುವುದು ನೋವಿನ ಸಂಗತಿ ಎಂದು ಜಿಲ್ಲಾಧಿಕಾರಿ ವೈ.ಎಸ್‌. ಪಾಟೀಲ ವಿಷಾದಿಸಿದರು. ನಗರದ ಕಂದಗಲ್ ಹನುಮಂತರಾಯ ಜಿಲ್ಲಾ ರಂಗಮಂದಿರದಲ್ಲಿ ಗುರುವಾರ…

ಹೊಸ ಸೇರ್ಪಡೆ