• ಮಾದರಿ ಕೃಷಿ ಪ್ರಾತ್ಯಕ್ಷಿಕೆಗೆ ಸಕಲ ಸಿದ್ಧತೆ

  ವಿಜಯಪುರ: ಆತ್ಮಸ್ಥೈರ್ಯ ಕಳೆದುಕೊಂಡಿರುವ ಕೃಷಿ ಹಾಗೂ ರೈತರಲ್ಲಿ ಭವಿಷ್ಯದ ಭರವಸೆ ಮೂಡಿಸಲು ವಿಜಯಪುರ ಜಿಲ್ಲೆಯಲ್ಲಿ ವಿನೂತನ ಪ್ರಯೋಗ ನಡೆದಿದೆ. ಭಾರತೀಯ ಸಾಂಸ್ಕೃತಿಕ ಉತ್ಸವಕ್ಕೆ ಭೇಟಿ ನೀಡುವ ರೈತರಿಗೆ ಸ್ವಾವಲಂಬಿ ಕೃಷಿಯ ವಾಸ್ತವಿಕತೆ ಮನವರಿಕೆ ಮಾಡಿಕೊಡಲು ಕೇವಲ ಒಂದು ಎಕರೆಯಲ್ಲಿ…

 • ಶ್ರೀಗೌರಿ ಶಂಕರ ರಥೋತ್ಸವ

  ಕಲಕೇರಿ: ಸಮೀಪದ ಅಸ್ಕಿ ಗ್ರಾಮದ ಆರಾಧ್ಯ ದೈವರಾದ ಗೌರಿಶಂಕರ ದೇವರ ರಥೋತ್ಸವ ಸಹಸ್ರಾರು ಭಕ್ತ ಸಮೂಹದ ಜಯ ಘೋಷಗಳೊಂದಿಗೆ ವಿಜ್ರಂಭಣೆಯಿಂದ ಜರುಗಿತು. ನೂತನ ರಥಕ್ಕೆ ಶ್ರೀಶೈಲ ಪೀಠದ ಜಗದ್ಗುರು ಡಾ| ಚನ್ನಸಿದ್ಧರಾಮ ಪಂಡಿತಾರಾಧ್ಯ ಶಿವಾಚಾರ್ಯ ಭಗವತ್ಪಾದರು ವಿಶೇಷ ಪೂಜೆ…

 • ದುಶ್ಚಟ ತ್ಯಜಿಸಿ ಪುಣ್ಯಾತ್ಮರಾಗಿ: ಶ್ರೀ

  ಕಲಕೇರಿ: ದೇಶದ ಸಂಸ್ಕೃತಿ, ಆಚಾರ, ವಿಚಾರಗಳು ಇಡೀ ವಿಶ್ವಕ್ಕೆ ಮಾದರಿಯಾಗಿವೆ. ಇಲ್ಲಿನ ಪುಣ್ಯಭೂಮಿ ಅನೇಕ ಸಂತರ, ಶರಣರು, ಸತ್ಪುರುಷರ ನೆಲೆಬಿಡಾಗಿದೆ. ಮಠಮಾನ್ಯಗಳು, ಧರ್ಮಸಭೆಗಳು, ಪ್ರತಿಯೊಬ್ಬರಿಗೂ ಸಂಸ್ಕಾರವನ್ನು ಕಲಿಸಿಕೊಡುವಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ ಎಂದು ಶ್ರೀಶೈಲ ಪೀಠದ ಜಗದ್ಗುರು ಡಾ|…

 • ಅಧೀಕ್ಷಕ ಅಭಿಯಂತರರಿಗೆ ಅನ್ನದಾತರ ಘೇರಾವ್‌

  ಆಲಮಟ್ಟಿ: ನಮಗೆ ನೀರು ಕೊಡಿ ಇಲ್ಲವೇ ಬೆಳೆಗೆ ವೈಜ್ಞಾನಿಕ ಪರಿಹಾರ ನೀಡಬೇಕು ಎಂದು ತಿಮ್ಮಾಪುರ ಏತನೀರಾವರಿ ಯೋಜನೆಯ ರೈತರು ಇಲ್ಲಿಯ ಅಧೀಕ್ಷಕ ಅಭಿಯಂತರರಿಗೆ ಘೇರಾವ್‌ ಹಾಕಿ ಒತ್ತಾಯಿಸಿದರು. ಮುಂಗಾರು ಹಂಗಾಮಿನ ಕೃಷ್ಣಾಮೇಲ್ದಂಡೆ ಯೋಜನೆ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ…

 • ಕೇಂದ್ರ ಸರ್ಕಾರ ವಚನ ಭ್ರಷ್ಟವಾಗದಿರಲಿ

  ವಿಜಯಪುರ: ಹಿಂದೂಗಳ ಹಿತರಕ್ಷಣೆಗಾಗಿಯೇ ಕೇಂದ್ರದಲ್ಲಿ ನಮ್ಮದೇ ಸರ್ಕಾರಕ್ಕೆ ಅಧಿಕಾರ ನೀಡಿದ್ದು, ರಾಮಮಂದಿರ ನಿರ್ಮಾಣದ ವಿಷಯದಲ್ಲಿ ಆಡಳಿತ ಸರ್ಕಾರ ವಚನ ಭ್ರಷ್ಟವಾಗದೇ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ಮುಂದಾಗಬೇಕು. ಇದಕ್ಕಾಗಿ ವಿಶೇಷ ಕಾನೂನು ಜಾರಿಗೆ ತರಬೇಕು ಎಂದು ವಿಶ್ವ ಹಿಂದೂ ಪರಿಷತ್‌…

 • ಪುನರ್ವಸತಿ ಕೇಂದ್ರಗಳಲ್ಲಿ ನೀರಿನ ಸಮಸ್ಯೆಗೆ ಪರಿಹಾರ: ಪಾಟೀಲ

  ಆಲಮಟ್ಟಿ: ಆಲಮಟ್ಟಿ-ಬಳೂತಿ ಸಂಯುಕ್ತ ಬಹುಹಳ್ಳಿ ಕುಡಿಯುವ ನೀರಿನ ಯೋಜನೆಯ ನೂತನವಾಗಿ ನಿರ್ಮಾಣವಾಗುತ್ತಿರುವ ಮುಖ್ಯ ಸ್ಥಾವರಕ್ಕೆ ಆರೋಗ್ಯ ಸಚಿವ ಶಿವಾನಂದ ಪಾಟೀಲ ಭೇಟಿ ನೀಡಿ ಪರಿಶೀಲಿಸಿದರು. ಸ್ಥಳೀಯ ಲಾಲ್‌ ಬಹಾದ್ದೂರ್‌ ಶಾಸ್ತ್ರಿ ಜಲಾಶಯದ ಹಿನ್ನೀರು ಪ್ರದೇಶವಾದ ಚಂದ್ರಮ್ಮ ದೇವಸ್ಥಾನದ ಬಳಿ…

 • ಯರಝರಿ ಗ್ರಾಪಂಗೆ ಗ್ರಾಮಸ್ಥರ ಮುತ್ತಿಗ

  ಮುದ್ದೇಬಿಹಾಳ: ತಾಲೂಕಿನ ಯರಝರಿ ಗ್ರಾಮದಲ್ಲಿ ರಸ್ತೆ ದುರಸ್ತಿ ಸೇರಿದಂತೆ ಕೆಲ ಪ್ರಮುಖ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಅಲ್ಲಿನ ಸರ್ಕಾರಿ ಪ್ರಾಥಮಿಕ ಶಾಲೆ ಮಕ್ಕಳು ಮತ್ತು ರೈತ ಸಂಘದ ಪದಾಧಿಕಾರಿಗಳು, ಸದಸ್ಯರು ಶನಿವಾರ ಅಲ್ಲಿನ ಗ್ರಾಪಂ ಕಚೇರಿಗೆ ಬೀಗ ಜಡಿದು,…

 • 3 ತಿಂಗಳಲ್ಲಿ 108 ಆಂಬ್ಯುಲೆನ್ಸ್‌ ಹೊಸ ಗುತ್ತಿಗೆ: ಸಚಿವ ಪಾಟೀಲ

  ವಿಜಯಪುರ: ಆರೋಗ್ಯ ಕವಚದ 108 ಆಂಬ್ಯುಲೆನ್ಸ್‌ ವಾಹನಗಳ ಸೇವೆ, ನಿರ್ವಹಣೆಗೆ ಗುತ್ತಿಗೆ ಸಂಸ್ಥೆ ಶೋಷಣೆ ನಡೆಸುವ ದೂರುಗಳಿವೆ. ಹೀಗಾಗಿ ಬರುವ 3 ತಿಂಗಳ ಬಳಿಕ ಮರು ಟೆಂಡರ್‌ ಕರೆಯುವುದಾಗಿ ಆರೋಗ್ಯ ಸಚಿವ ಶಿವಾನಂದ ಪಾಟೀಲ ಹೇಳಿದ್ದು 108 ನೌಕರರನ್ನು…

 • ತಾಲೂಕು ಕರವೇ ಕಾರ್ಯಕರ್ತರಿಂದ 1 ಲಕ್ಷ ನೆರವು

  ತಾಳಿಕೋಟೆ: ಮಗುವಿನ ಲೀವರ್‌ ನಲ್ಲಿ ಕಾಣಿಸಿಕೊಂಡ ದೋಷದಿಂದ ಅಘಾತಗೊಂಡು ಹಣ ಸಂಗ್ರಹಕ್ಕಾಗಿ ಅಲೆದಾಡುತ್ತಿರುವ ಕುಟುಂಬಕ್ಕೆ ನೆರವು ಒದಗಿಸಲು ತಾಲೂಕು ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಬೀದಿ ಬೀದಿಯಲ್ಲಿ ಹಣ ಸಂಗ್ರಹಿಸಿ ಕಲ್ಲೂರ ಕುಟುಂಬಕ್ಕೆ 1 ಲಕ್ಷ ರೂ. ನೆರವು…

 • ಈರುಳ್ಳಿ-ತೊಗರಿಗೆ ಬೆಂಬಲ ಬೆಲೆ ಘೋಷಿಸಿ

  ಬಸವನಬಾಗೇವಾಡಿ: ಈರುಳ್ಳಿ ಹಾಗೂ ತೊಗರಿಗೆ ಕೇಂದ್ರ ಹಾಗೂ ರಾಜ್ಯಸರಕಾರ ತಕ್ಷಣ ಬೆಂಬಲ ಬೆಲೆ ಘೋಷಣೆ ಮಾಡಿ ಅವುಗಳ ಖರೀದಿಗೆ ಮುಂದಾಗಬೇಕು ಎಂದು ಒತ್ತಾಯಿಸಿ ಶುಕ್ರವಾರ ಮನಗೂಳಿ-ಬಿಜ್ಜಳ, ಬಾರಖೇಡ-ಬೀಳಗಿ ರಾಜ್ಯ ಹೆದ್ದಾರಿ ಮೇಲೆ ಈರುಳ್ಳಿ ಸುರಿದು ಪ್ರತಿಭಟನೆ ನಡೆಸಲಾಯಿತು. ಶುಕ್ರವಾರ…

 • ಆಲಮಟ್ಟಿ ಶಾಸ್ತ್ರಿ ಜಲಾಶಯದ ಶೇ. 80 ನೀರು ಜಿಲ್ಲೆಗೆ ಬಳಕ

  ಆಲಮಟ್ಟಿ: ಲಾಲ್‌ ಬಹಾದ್ದೂರ್‌ ಶಾಸ್ತ್ರಿ ಜಲಾಶಯದಲ್ಲಿ ಸಂಗ್ರಹವಾಗುತ್ತಿರುವ ನೀರಿನಲ್ಲಿ ಶೇ. 80 ನೀರನ್ನು ಇನ್ನು ಮುಂದೆ ಜಿಲ್ಲೆಗೆ ಬಳಸಿಕೊಳ್ಳಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಶಿವಾನಂದ ಪಾಟೀಲ ಹೇಳಿದರು. ಶುಕ್ರವಾರ ಸಮೀಪದ ಬೇನಾಳ ಆರ್‌.ಎಸ್‌. ಗ್ರಾಮದಲ್ಲಿ…

 • ಮನಗೂಳಿ-ದೇವೇಗೌಡರ ಕಂಚಿನಪ್ರತಿಮೆಗೆ ದುಷ್ಕರ್ಮಿಗಳಿಂದ ಬೆಂಕಿ

  ಸಿಂದಗಿ: ತಾಲೂಕಿನ ಗೋಲಗೇರಿ ಗ್ರಾಮದಲ್ಲಿ ಮಾಜಿ ಪ್ರಧಾನಿ, ಜೆಡಿಎಸ್‌ ರಾಷ್ಟ್ರೀಯ ಅಧ್ಯಕ್ಷ ಎಚ್‌.ಡಿ.ದೇವೇಗೌಡ ಹಾಗೂ ತೋಟಗಾರಿಕೆ ಸಚಿವ ಎಂ.ಸಿ. ಮನಗೂಳಿ ಅವರ ಕಂಚಿನ ಪ್ರತಿಮೆಗೆ ದುಷ್ಕರ್ಮಿಗಳು ಬುಧವಾರ ತಡರಾತ್ರಿ ಬೆಂಕಿ ಹಚ್ಚಿ ವಿಕೃತಿ ಮೆರೆದಿದ್ದಾರೆ. ಗುತ್ತಿ ಬಸವಣ್ಣ ಏತ…

 • 24ರಿಂದ ಕಗ್ಗೋಡದಲ್ಲಿ ಭಾರತೀಯ ಸಂಸ್ಕೃತಿ ಉತ್ಸವ

  ಬಸವನಬಾಗೇವಾಡಿ: ವಿಜಯಪುರ-ಬಾಗಲಕೋಟೆ ಅವಳಿ ಜಿಲ್ಲೆ ಎಲ್ಲಾ ರಂಗದಲ್ಲಿ ಹೆಸರುವಾಸಿಯಾಗಿದೆ. ಅದನ್ನು ದೇಶಕ್ಕೆ ಪರಿಚಯಿಸುವ ಕಾರ್ಯವಾಗಬೇಕೆಂಬ ಉದ್ದೇಶದಿಂದ ಡಿ. 24 ರಿಂದ 31ರ ವೆರೆಗೆ ವಿಜಯಪುರ ಜಿಲ್ಲೆಯ ಕಗ್ಗೊಡ ಗ್ರಾಮದಲ್ಲಿ ಭಾರತ ವಿಕಾಸ ಸಂಗಮದಿಂದ ಭಾರತೀಯ ಸಂಸ್ಕೃತಿ ಉತ್ಸವ ಕಾರ್ಯಕ್ರಮವನ್ನು…

 • ಕಾಮಗಾರಿಗೆ ತಕರಾರು: ರೈತನ ಮನೆಗೆ ಶಾಸಕ ಭೇಟಿ

  ದೇವರ ಹಿಪ್ಪರಗಿ: ನನ್ನ ಅಧಿಕಾರ ಅವಧಿಯಲ್ಲಿ ಜನರಿಗೋಸ್ಕರ ಹಗಲಿರಳು ಶ್ರಮಿಸುತ್ತೇನೆ. ರೈತರು ದಿನದ 24 ಗಂಟೆಯಲ್ಲಿ ಯಾವಾಗ ಬೇಕಾದರೂ ನನ್ನನ್ನು ಭೇಟಿಯಾಗಬಹುದು ಎಂದು ಶಾಸಕ ಸೋಮನಗೌಡ ಪಾಟೀಲ (ಸಾಸನೂರ) ಹೇಳಿದರು. ಪಟ್ಟಣದ ಪ್ರವಾಸಿ ಮಂದಿರದಲ್ಲಿ ಶಾಸಕರು ಕುಡಿಯುವ ನೀರಿಗಾಗಿ…

 • ಟ್ಯಾಂಕರ್‌ ನೀರು ಪೂರೈಕೆಗೆ ನಿರ್ಬಂಧ ತೆರವು

  ವಿಜಯಪುರ: ಜಿಲ್ಲೆಯಲ್ಲಿ ಕುಡಿಯುವ ನೀರಿನ ಗಂಭೀರ ಸಮಸ್ಯೆ ಎದುರಿಸುತ್ತಿರುವ ಗ್ರಾಮಗಳಿಗೆ ಟ್ಯಾಂಕರ್‌ ಮೂಲಕ ನೀರು ಪೂರೈಸಲು 90 ದಿನಗಳ ನಿರ್ಬಂಧವನ್ನು ತೆರವುಗೊಳಿಸಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೃಷ್ಣ ಭೈರೇಗೌಡ ಹೇಳಿದರು. ಗುರುವಾರ ನಗರದಲ್ಲಿರುವ ಜಿಪಂ ಸಭಾಂಗಣದಲ್ಲಿ ಪ್ರಗತಿ ಪರಿಶೀಲನೆ ನಡೆಸಿದ…

 • ಕರವೇಯಿಂದ ನೆರವು ನಿಧಿ ಸಂಗ್ರಹ

  ತಾಳಿಕೋಟೆ: ಮಗುವಿನ ಲೀವರ್‌ ನಲ್ಲಿ ಕಾಣಸಿಕೊಂಡ ದೋಷದಿಂದ ಅಘಾತಗೊಂಡು ಹಣ ಸಂಗ್ರಹಕ್ಕಾಗಿ ಅಲೆದಾಡುತ್ತಿರುವ ಕುಟುಂಬಕ್ಕೆ ಮಾನವೀಯತೆಯ ನೆರವು ಒದಗಿಸಲು ತಾಲೂಕು ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಸೋಮವಾರ ಬೀದಿ ಬೀದಿಯಲ್ಲಿ ಹಣ ಸಂಗ್ರಹಕ್ಕೆ ಚಾಲನೆ ನೀಡಿದರು. ಮಗುವಿನ ಸಮಸ್ಯೆ…

 • ಕಪ್ಪುಚುಕ್ಕೆ ರಹಿತ ರಾಜಕೀಯ ನಾಯಕ ಅನಂತಕುಮಾರ

  ವಿಜಯಪುರ: ದೇಶದ ರಾಜಕೀಯ ಇತಿಹಾಸದಲ್ಲಿ ಒಂದೂ ಕಪ್ಪು ಚುಕ್ಕೆ ಇಲ್ಲದೆ ರಾಜಕಾರಣ ಮಾಡಿದ ವ್ಯಕ್ತಿಗಳಲ್ಲಿ ಕೇಂದ್ರ ಸಚಿವರಾಗಿದ್ದ ಅನಂತಕುಮಾರ ಕೂಡ ಒಬ್ಬರು ಎಂದು ಕೇಂದ್ರದ ಸಚಿವ ರಮೇಶ ಜಿಗಜಿಣಗಿ ಹೇಳಿದರು. ನಗರದ ಗುರುದತ್ತ ಮಂಗಲ ಕಾರ್ಯಾಲಯದಲ್ಲಿ ಕೇಂದ್ರ ಸಚಿವ…

 • ಕನ್ನಡ ಶಾಲೆ ಉಳಿಸಿ-ಬೆಳೆಸಲು ಸಲಹೆ

  ವಿಜಯಪುರ: ಪ್ರತಿಯೊಬ್ಬರು ತಮ್ಮ ಮಕ್ಕಳನ್ನು ಕನ್ನಡ ಶಾಲೆಗೆ ಕಳುಹಿಸುವ ಮೂಲಕ ಕನ್ನಡ ಶಾಲೆಗಳ ಉಳಿವಿಗೆ ಕಂಕಣಬದ್ಧರಾಗಬೇಕು ಎಂದು ಕರವೇ (ಪ್ರವೀಣ ಶೆಟ್ಟಿ ಬಣ) ಉತ್ತರ ಕರ್ನಾಟಕ ವಿಭಾಗದ ಅಧ್ಯಕ್ಷ ಶರಣು ಗದ್ದುಗೆ ಕರೆ ನೀಡಿದರು. ನಗರದ ಕಂದಗಲ್‌ ಹನುಮಂತರಾಯ…

 • ಶೃಂಗೇರಿ ಶ್ರೀಗಳಿಂದ ಶಾರದಾ ಪೂಜೆ

  ವಿಜಯಪುರ: ಧರ್ಮಾಚರಣೆ ಪ್ರತಿಯೊಬ್ಬ ಭಕ್ತನ ಆದ್ಯ ಕರ್ತವ್ಯ ಎಂದು ಶೃಂಗೇರಿ ಶಾರದಾ ಪೀಠದ ವಿಧುಶೇಖರಭಾರತಿ ಶ್ರೀಗಳು ಹೇಳಿದರು. ಸನಾತನ ಧರ್ಮ ಪ್ರಚಾರಕ್ಕೋಸ್ಕರ ದೇಶಾದ್ಯಂತ ವಿಜಯಯಾತ್ರೆ ಹಮ್ಮಿಕೊಂಡಿರುವ ಶ್ರೀಗಳು, ವಿಜಯಪುರದ ಶಂಕರ ಮಠದಲ್ಲಿ ನಡೆದ ಸಭೆಯಲ್ಲಿ ಆಶೀವರ್ಚನ ನೀಡಿದರು. ತನ್ನ…

ಹೊಸ ಸೇರ್ಪಡೆ