• ಆರೋಗ್ಯಕರ ಜೀವನಕ್ಕೆ ಹವ್ಯಾಸ ಅಗತ್ಯ

  ವಿಜಯಪುರ: ಆರೋಗ್ಯಕರ ಜೀವನಕ್ಕಾಗಿ ಉತ್ತಮ ಹವ್ಯಾಸ ಅಳವಡಿಸಿಕೊಳ್ಳುವುದು ಅತ್ಯವಶ್ಯಕವಾಗಿದೆ. ಅದರಲ್ಲಿ ಚಿಕ್ಕಮಕ್ಕಳು ಹಾಗೂ ಹದಿಹರೆಯದವರು ಉತ್ತಮ ಹವ್ಯಾಸ ಬೆಳೆಸಿಕೊಳ್ಳಬೇಕು ಎಂದು ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ ಎನ್‌.ಆರ್‌.ಬಾಗವಾನ ಕರೆ ನೀಡಿದರು. ವಿಜಯಪುರ ತಾಲೂಕು ಆರೋಗ್ಯ ಅಧಿಕಾರಿಗಳ ಕಚೇರಿ, ಯಕ್ಕುಂಡಿ ಪ್ರಾಥಮಿಕ…

 • ನೊಂದ 16 ಸಂತ್ರಸ್ತರಿಗೆ 13.12 ಲಕ್ಷ ರೂ. ಪರಿಹಾರ

  ವಿಜಯಪುರ: ಪರಿಶಿಷ್ಟ ಜಾತಿ-ಪರಿಶಿಷ್ಟ ಪಂಗಡದ 16 ಸಂತ್ರಸ್ತರಿಗೆ ದೌರ್ಜನ್ಯ ಪ್ರಕರಣದಡಿ 13.12 ಲಕ್ಷ ರೂ. ಪರಿಹಾರ ಧನ ವಿತರಿಸಲಾಗಿದೆ ಎಂದು ಜಿಲ್ಲಾದಿಧಿಕಾರಿ ವೈ.ಎಸ್‌. ಪಾಟೀಲ ಹೇಳಿದರು. ಜಿಲ್ಲಾದಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಜಾಗೃತಿ ಮತ್ತು ಉಸ್ತುವಾರಿ…

 • ರೈತರಿಗೆ 7.11 ಲಕ್ಷ ವಿತರಿಸುವ ಗುರಿ

  ವಿಜಯಪುರ: ಅರಣ್ಯ ರಾಷ್ಟ್ರ ಸಂಪತ್ತು. ದೇಶದ ಅಭಿವೃದ್ಧಿಗೆ ಅರಣ್ಯ ಸಂಪತ್ತು ಅತಿ ಮುಖ್ಯ. ಯಾವುದೇ ದೇಶ ಅಭಿವೃದ್ಧಿಗೆ ಅಲ್ಲಿನ ಅರಣ್ಯ ಸಂಪತ್ತು ಕಾರಣವಾಗಿದೆ. ಹೀಗಾಗಿ ಪ್ರಸಕ್ತ ವರ್ಷ ಜಿಲ್ಲೆಯಲ್ಲಿ ರೈತರಿಗೆ 7.11 ಲಕ್ಷ ವಿತರಿಸುವ ಗುರಿ ಹೊಂದಲಾಗಿದೆ. ಅಲ್ಲದೇ…

 • ಮಕ್ಕಳಿಗೆ ಉತ್ತಮ ಸಂಸ್ಕಾರ ನೀಡಲು ಪಾಲಕರಿಗೆ ಸಲಹೆ

  ಬಸವನಬಾಗೇವಾಡಿ: ಯಾವುದೇ ಒಂದು ಸಂಪತ್ತು ವೃದ್ಧಿಯಾಗಬೇಕಾದರೆ ಮನೆಯಲ್ಲಿನ ಮಕ್ಕಳಿಗೆ ಉತ್ತಮವಾದ ಸಂಸ್ಕಾರ ನೀಡಬೇಕು. ಅಂದಾಗ ಮಾತ್ರ ಆ ಸಂಪತ್ತು ವೃದ್ಧಿಯಾಗಿ ಇರಲು ಸಾಧ್ಯವಾಗುತ್ತದೆ ಎಂದು ಹಿರೇಮಠದ ಶಿವಪ್ರಕಾಶ ಶಿವಾಚಾರ್ಯ ಶ್ರೀಗಳು ಹೇಳಿದರು. ಶನಿವಾರ ಪಟ್ಟಣದ ಮುದ್ದೇಬಿಹಾಳ ರಸ್ತೆಯ ಬಸ್‌…

 • ತೊಗರಿ ಬೀಜಕ್ಕಾಗಿ ಹೂವಿನಹಿಪ್ಪರಗಿಯಲ್ಲಿ ರೈತರ ಪರದಾಟ

  ಹೂವಿನಹಿಪ್ಪರಗಿ: ಪ್ರಸಕ್ತ ವರ್ಷ ಮುಂಗಾರು ವಿಳಂಬವಾದರೂ ಮಳೆರಾಯ ಹಲವೆಡೆ ಕೃಪೆ ತೋರಿದ್ದು ರೈತರು ತಮ್ಮ ತಮ್ಮ ಹೊಲಗಳನ್ನು ಬಿತ್ತಲು ಮುಂದಾಗಿದ್ದಾರೆ. ಆದರೆ ರೈತ ಸಂಪರ್ಕ ಕೇಂದ್ರದಲ್ಲಿ ಮೂರು, ನಾಲ್ಕು ದಿನದಿಂದ ಮುಂಗಾರು ಹಂಗಾಮಿನಲ್ಲಿ ಅತಿ ಹೆಚ್ಚು ಬೇಡಿಕೆ ಇರುವ…

 • ಬಿತ್ತನೆ ಕಾರ್ಯ ಚುರುಕು

  ಇಂಚಗೇರಿ: ಸುಮಾರು 10 ವರ್ಷಗಳಿಂದ ಮುಂಗಾರು ಹಿಂಗಾರು ಮಳೆಗಳಿಲ್ಲದೇ ರೈತ ಭೀಕರ ಬರಗಾಲ ಎದುರಿಸುವಂತಾಗಿತ್ತು. ಜಾನುವಾರುಗಳಿಗೆ ಮೇವಿನ ನೀರಿನ ಕೊರತೆಯಿಂದ ಬರ ಬರುತ್ತಾ ಕೃಷಿ ಸಾಗುವಳಿ ಕಡಿಮೆಯಾಗುತ್ತಾ ಸಾಗಿತ್ತು. ಹಲವಾರು ರೈತರು ತಮ್ಮ ಜಾನುವಾರುಗಳನ್ನು ಸಂತೆ ಜಾತ್ರೆಯಲ್ಲಿ ಮಾರಾಟ…

 • ಇಂಡಿ ಕೃಷಿ ಕಚೇರಿಗೆ ಬಂತು ಹೊಸ ಲುಕ್‌

  ಇಂಡಿ: ಸರ್ಕಾರಿ ಕಚೇರಿಗಳೆಂದರೆ ಮೂಗು ಮುರಿಯುವ ಇಂದಿನ ಕಾಲದಲ್ಲಿ ಜಿಲ್ಲೆಯ ಇತರ ತಾಲೂಕಿಗೆ ಮಾದರಿಯಾಗುವಂತೆ ಮಾಡಲಾಗಿದೆ. ಕಚೇರಿ ಆವರಣದಲ್ಲಿ ಹುಲ್ಲುನೆಟ್ಟು ಗಾರ್ಡನ್‌ ಸೇರಿದಂತೆ ರೈತರ ಸಹಾಯಕ್ಕಾಗಿ ವಿಶೇಷ ಕೌಂಟರ್‌ಗಳನ್ನು ನಿರ್ಮಿಸಲಾಗಿದೆ. ಅಧಿಕಾರಿಗಳು ಮನಸ್ಸು ಮಾಡಿದರೆ ಕಚೇರಿಗಳು ವ್ಯವಸ್ಥಿತವಾಗಿರುತ್ತವೆ ಎನ್ನುವುದಕ್ಕೆ…

 • ಕೃಷಿಯಲ್ಲಿ ತಂತ್ರಜ್ಞಾನ ಬಳಸಿ

  ವಿಜಯಪುರ: ರೈತರು ಪ್ರಸಕ್ತ ಕೃಷಿ ವ್ಯವಸ್ಥೆಯಲ್ಲಿ ಆಧುನಿಕ ತಂತ್ರಜ್ಞಾನ ಅಳವಡಿಸಿಕೊಂಡರೆ ಭಾರತ ಕೂಡ ವಿದೇಶಕ್ಕೆ ಆಹಾರ ಧಾನ್ಯ ಪೂರೈಸುವ ರಾಷ್ಟ್ರಗಳ ಸಾಲಿನಲ್ಲಿ ನಿಲ್ಲುತ್ತದೆ ಎಂದು ತೋಟಗಾರಿಕೆ ಸಚಿವ ಎಂ.ಸಿ.ಮನಗೂಳಿ ಹೇಳಿದರು. ನಗರದ ತೋಟಗಾರಿಕೆ ಇಲಾಖೆಯ ಬಸವವನದಲ್ಲಿ ಶನಿವಾರ ಹಮ್ಮಿಕೊಂಡಿದ್ದ…

 • ಮಾನವೀಯ ಮೌಲ್ಯ ಬೆಳೆಸಿ

  ಸಿಂದಗಿ: ಭಾರತ ಸೇವಾದಳ ಶಿಕ್ಷಕರು ಸೃಜನಶೀಲವಾಗಿ ಕಾರ್ಯ ನಿರ್ವಹಿಸಿದರೆ ಮಕ್ಕಳಲ್ಲಿ ಮಾನವೀಯ ಮೌಲ್ಯಗಳನ್ನು ತುಂಬಬಹುದಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎಸ್‌. ನಗನೂರ ಹೇಳಿದರು. ಶುಕ್ರವಾರ ಪಟ್ಟಣದ ಸರಕಾರಿ ಕನ್ನಡ ಗಂಡು ಮಕ್ಕಳ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಭಾರತೀಯ ಸೇವಾದಳ…

 • 2ರಂದು ಡಾ| ಫ‌.ಗು. ಹಳಕಟ್ಟಿ ಜಯಂತಿ

  ವಿಜಯಪುರ: ವಚನ ಪಿತಾಮಹ ಡಾ| ಫ‌.ಗು. ಹಳಕಟ್ಟಿ ಅವರು ಸ್ಥಾಪಿಸಿರುವ ಶತಮಾನ ಕಂಡಿರುವ ಸಿದ್ದೇಶ್ವರ ಸಹಕಾರಿ ಬ್ಯಾಂಕ್‌ನಿಂದ ಜು. 2ರಂದು ವಚನ ಪಿತಾಮಹ ಡಾ| ಫ.ಗು. ಹಳಕಟ್ಟಿ ಅವರ 139ನೇ ಜಯಂತಿ ಸಮಾರಂಭ ಹಮ್ಮಿಕೊಳ್ಳಲಾಗಿದೆ ಎಂದು ಸಿದ್ದೇಶ್ವರ ಸಹಕಾರಿ…

 • ರಾಜ್ಯ ಸರ್ಕಾರದಿಂದ ತಾರತಮ್ಯ

  ಬಸವನಬಾಗೇವಾಡಿ: ರಾಜ್ಯಸರಕಾರ ಒಂದು ಕಣ್ಣಿಗೆ ಬೆಣ್ಣೆ ಇನ್ನೊಂದು ಕಣ್ಣಿಗೆ ಸುಣ್ಣವೆಂಬಂತೆ ಏಕೆ ತಾರತಮ್ಯ ಮಾಡುತ್ತದೆ ಗೊತ್ತಿಲ್ಲ. ಜಿಲ್ಲೆಯ ಎಲ್ಲ ತಾಲೂಕುಗಳನ್ನು ಬರಗಾಲ ಪೀಡಿತ ತಾಲೂಕು ಎಂದು ಘೋಷಣೆ ಮಾಡಿದೆ. ಆದರೆ ಬಸವನಬಾಗೇವಾಡಿ ತಾಲೂಕು ಮಾತ್ರ ಕೈ ಬಿಟ್ಟಿರುವುದು ಖಂಡನೀಯ…

 • ಪಾರಂಪರಿಕ ಹಬ್ಬಕ್ಕೆ ಕಪ್ಪು ಚುಕ್ಕೆ

  ಜಿ.ಎಸ್‌. ಕಮತರ ವಿಜಯಪುರ: ಉತ್ತರ ಕರ್ನಾಟಕದಲ್ಲಿ ಕಾರ ಹುಣ್ಣಿಮೆ ಎಂದರೆ ಮೊದಲು ನೆನಪಿಗೆ ಬರುವುದು ಕಾಖಂಡಕಿ ಗ್ರಾಮದಲ್ಲಿ ನಡೆಯುವ ಹೋರಿ ಓಟದ ಸ್ಪರ್ಧೆ. ಅತ್ಯಂತ ಆಪಾಯಕಾರಿ ರೀತಿಯ ಸಾಹಸ ಎಂಬಂತೆ ಹೋರಿಗಳನ್ನು ಓಡಿಸುವ ಪಾರಂಪರಿಕವಾಗಿ ನಡೆದು ಬಂದಿರುವ ಹಬ್ಬಕ್ಕೆ…

 • ಕಲಬುರಗಿ ಯೋಧ ಹುತಾತ್ಮ

  ಬಿಜಾಪುರ್‌: ಛತ್ತೀಸ್‌ಗಡದ ಬಿಜಾಪುರ್‌ ಜಿಲ್ಲೆಯಲ್ಲಿ ಶುಕ್ರವಾರ ಭದ್ರತಾ ಪಡೆಗಳು ಹಾಗೂ ನಕ್ಸಲರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಕರ್ನಾಟಕದ ಕಲಬುರಗಿಯ ಯೋಧ ಸೇರಿದಂತೆ ಮೂವರು ಸಿಆರ್‌ಪಿಎಫ್ ಯೋಧರು ಹುತಾತ್ಮರಾಗಿದ್ದಾರೆ. ಕಾರ್ಯಾಚರಣೆ ವೇಳೆ, ಅಕಸ್ಮಾತಾಗಿ ಆ ಸ್ಥಳಕ್ಕೆ ಬಂದ ಇಬ್ಬರು…

 • ಗಿಡ ಬೆಳೆಸುವ ಹವ್ಯಾಸ ಬೆಳೆಸಿಕೊಳ್ಳಲು ಹುರಕಡ್ಲಿ ಸಲಹೆ

  ಸಿಂದಗಿ: ಮನೆಗೊಂದು ಮರ, ಊರಿಗೊಂದು ವನ ಎನ್ನುವ ತತ್ವದಡಿಯಲ್ಲಿ ನಾವು ಹೆಚ್ಚಿನ ಪ್ರಮಾಣದಲ್ಲಿ ಸಸಿಗಳನ್ನು ನೆಡುವ ಮೂಲಕ ಅರಣ್ಯ ಬೆಳೆಸಬೇಕು ಎಂದು ಸ್ಥಳಿಯ ಜೆ.ಎಚ್. ಪಟೇಲ್ ಶಿಕ್ಷಣ ಮಹಾವಿದ್ಯಾಲಯದ ಪ್ರಾಚಾರ್ಯ ಡಾ| ಬಿ.ಎಂ. ಹುರಕಡ್ಲಿ ಹೇಳಿದರು. ಗುರುವಾರ ಪಟ್ಟಣದ…

 • ಸರ್ಕಾರಿ ಬಾಲ ಮಂದಿರ ಅಭಿವೃದ್ಧಿಗೆ ಸಾರ್ವಜನಿಕ ಸಹಭಾಗಿತ್ವ ಅಗತ್ಯ

  ವಿಜಯಪುರ: ಸರ್ಕಾರಿ ಬಾಲ ಮಂದಿರಗಳಲ್ಲಿ ಮೂಲಭೂತ ಸೌಕರ್ಯ ಕಲ್ಪಿಸಲು ಹಾಗೂ ಸಮಗ್ರ ಅಭಿವೃದ್ಧಿಗೆ ಸಾರ್ವಜನಿಕರ ಸಹಭಾಗಿತ್ವ ಪಡೆಯಬೇಕು. ಮಕ್ಕಳ ಪಾಲನಾ ಸಂಸ್ಥೆಗಳಿಗೆ ಹೆಚ್ಚಿನ ಸೌಕರ್ಯಗಳನ್ನು ಕಲ್ಪಿಸಲು ಉದ್ದಿಮೆದಾರರು, ವಿವಿಧ ಸಂಘಟನೆಗಳ ಸಭೆ ಕರೆಯುವಂತೆ ಜಿಲ್ಲಾಧಿಕಾರಿ ವೈ.ಎಸ್‌. ಪಾಟೀಲ ಜಿಲ್ಲಾ…

 • ಹಸರೀಕರಣಕ್ಕೆ ಚಾಲನೆ: ಆಜೂರ

  ಮುದ್ದೇಬಿಹಾಳ: ತಾಲೂಕಿನ ಹಲವೆಡೆ ಸಾಮಾಜಿಕ ವಲಯ ಅರಣ್ಯ ಇಲಾಖೆ ಗಿಡಗಳನ್ನು ನೆಡುವ ಮೂಲಕ ಹಸಿರು ಪಸರಿಸುವ ಕೆಲಸ ಮಾಡುವಲ್ಲಿ ಸಾಕಷ್ಟು ಪ್ರಗತಿ ಸಾಧಿಸಿದೆ ಎಂದು ಸಾಮಾಜಿಕ ವಲಯ ಅರಣ್ಯಾಧಿಕಾರಿ ಸಂತೋಷಕುಮಾರ ಅಜೂರ ತಿಳಿಸಿದರು. ಬುಧವಾರ ಹಿರೇಮುರಾಳ ಗ್ರಾಪಂ ವ್ಯಾಪ್ತಿಯ…

 • ಕೆಂಪೇಗೌಡ ಸಾಧನೆ ಪ್ರೇರಣೆಯಾಗಲಿ

  ವಿಜಯಪುರ: ಬೆಂದಕಾಳೂರು ಎಂಬ ಯೋಜನಾಬದ್ಧ ಪ್ರದೇಶವನ್ನು ಬೆಂಗಳೂರು ಮಹಾನಗರವನ್ನಾಗಿ ಮಾಡಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೆಸರು ಪಡೆಯುವಂತೆ ಮಾಡಿದ ಕೀರ್ತಿ ನಾಡಪ್ರಭು ಕೆಂಪೇಗೌಡರಿಗೆ ಸಲ್ಲುತ್ತದೆ ಎಂದು ಜಿಲ್ಲಾಧಿಕಾರಿ ವೈ.ಎಸ್‌. ಪಾಟೀಲ ಹೇಳಿದರು. ಗುರುವಾರ ನಗರದಲ್ಲಿ ಜಿಲ್ಲಾಡಳಿತ, ಜಿಪಂ ಹಾಗೂ ಕನ್ನಡ…

 • ಯತ್ನಾಳ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ಕೇಳುವುದರಲ್ಲಿ ತಪ್ಪಿಲ್ಲ’

  ವಿಜಯಪುರ: ಬಿಜೆಪಿ ಹಿರಿಯ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರಿಂದಾಗಿ ಉತ್ತರ ಕರ್ನಾಟಕ ಭಾಗದಲ್ಲಿ ಪಕ್ಷ ಬಲಿಷ್ಠವಾಗಿ ಬೆಳೆಯುತ್ತಿದೆ. ಹೀಗಾಗಿ, ಪಕ್ಷದ ರಾಜ್ಯಾಧ್ಯಕ್ಷ ಸ್ಥಾನ ಕೊಡಿ ಎಂದು ಅನುಭವಿ ಯತ್ನಾಳ ಅವರು ಕೇಳಿರುವುದರಲ್ಲಿ ತಪ್ಪಿಲ್ಲ ಎಂದು ಬಿಜೆಪಿ ನಾಯಕ…

 • ಎನ್‌ಐಎ ತನಿಖೆಗೆ ಸಹಕಾರ: ಪಾಟೀಲ

  ವಿಜಯಪುರ: ‘ರಾಮನಗರದಲ್ಲಿ ಬಾಂಬ್‌ ಪತ್ತೆಯಾದ ಪ್ರಕರಣದ ಕುರಿತು ರಾಷ್ಟ್ರೀಯ ತನಿಖಾ ಸಂಸ್ಥೆ ತನಿಖೆ ನಡೆಸುತ್ತಿರುವ ಕಾರಣ ಈ ವಿಷಯದಲ್ಲಿ ರಾಜ್ಯ ಸರ್ಕಾರ ಅಥವಾ ನಮ್ಮ ಪೊಲೀಸರ ಪಾತ್ರವೇನೂ ಇರುವುದಿಲ್ಲ. ಎನ್‌ಐಎ ಬಯಸುವ ಎಲ್ಲ ಸಹಕಾರ ಹಾಗೂ ನೆರವು ನೀಡುವುದಷ್ಟೇ…

 • ನಿವೇಶನ ರಹಿತರ ಪ್ರತಿಭಟನಾ ರ್ಯಾಲಿ

  ವಿಜಯಪುರ: ಜಿ ಪ್ಲಸ್‌ ಮನೆ ಹಂಚಿಕೆ ವಿಷಯದಲ್ಲಿ ಫ‌ಲಾನುಭವಿಗಳಿಂದ ನಿರ್ಮಾಣದಲ್ಲಿ ಟೆಂಡರ್‌ದಾರರ ಹಿತ ಕಾಪಾಡುವಲ್ಲಿ ಬಡ ಫಲಾನುಭವಿಗಳಿಂದ ವಂತಿಗೆ ಹೆಸರಿನಲ್ಲಿ ಅಕ್ರಮವಾಗಿ ಹಣ ಸುಲಿಗೆ ಮಾಡುತ್ತಿದೆ ಎಂದು ಆರೋಪಿಸಿ ನಿವೇಶನ ರಹಿತರ ಹೋರಾಟ ಸಮಿತಿ ನೇತೃತ್ವದಲ್ಲಿ ಪ್ರತಿಭಟನಾ ಮೆರವಣಿಗೆ…

ಹೊಸ ಸೇರ್ಪಡೆ