• ಜ್ಞಾನಯೋಗಾಶ್ರಮದಲ್ಲಿ ಗುರುವಿನ ಸ್ಮರಣೆ

  ವಿಜಯಪುರ: ನಗರದಲ್ಲಿರುವ ಜ್ಞಾನಯೋಗಾಶ್ರಮದಲ್ಲಿ ಗುರು ಪೂರ್ಣಿಮೆ ನಿಮಿತ್ತ ಶಿಷ್ಯರು ಗುರುಗಳಾದ ವೇದಾಂತ ಕೇಸರಿ ಮಲ್ಲಿಕಾರ್ಜುನ ಶ್ರೀಗಳ ಕರ್ತೃ ಗದ್ದುಗೆಗೆ ಸಿದ್ದೇಶ್ವರ ಶ್ರೀಗಳ ಮಾರ್ಗದರ್ಶನದಲ್ಲಿ ಭಕ್ತಿಪೂರ್ವಕ ವಿಶೇಷ ಪೂಜೆ ಸಲ್ಲಿಸಿ ಗುರು ಪೂರ್ಣಿಮೆ ಆಚರಿಸಿದರು. ಮಂಗಳವಾರ ಸೂರ್ಯೋದಯಕ್ಕೆ ಮುನ್ನವೇ ಭಕ್ತರ…

 • ಪಿಎಸೈ ಅಮಾನತಿಗೆ ಆಗ್ರಹಿಸಿ ಪ್ರತಿಭಟನೆ

  ಸಿಂದಗಿ: ತಾಲೂಕು ವಕೀಲರ ಸಂಘದ ಸದಸ್ಯ ವಕೀಲ ಎಂ.ಬಿ. ಅಂಗಡಿ ಅವರನ್ನು ಅಕ್ರಮವಾಗಿ ಬಂಧಿಸಿ ಹಲ್ಲೆ ಮಾಡಿರುವ ದೇವರಹಿಪ್ಪರಗಿ ಪಿಎಸ್‌ಐ ಅವರನ್ನು ಅಮಾನತು ಮಾಡಬೇಕೆಂದು ಆಗ್ರಹಿಸಿ ಸಿಂದಗಿ ವಕೀಲರು ಸೋಮವಾರ ನ್ಯಾಯ ಕಲಾಪದಿಂದ ದೂರ ಳಿದು ಪಟ್ಟಣದ ತಹಶೀಲ್ದಾರ್‌…

 • ತೋಟಗಾರಿಕೆ ಮಹಾವಿದ್ಯಾಲಯ ಸ್ಥಳಾಂತರವಾದರೆ ಹೋರಾಟ

  ಆಲಮೇಲ: ಆಲಮೇಲ ಪಟ್ಟಣದಲ್ಲಿ ತೋಟಗಾರಿಕೆ ಮಹಾವಿದ್ಯಾಲಯ ಮಂಜೂರಾಗಿದ್ದು ಅದನ್ನು ರಾಜಕೀಯ ಕುತಂತ್ರದಿಂದ ಸ್ಥಳಾಂತರವಾದರೆ ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಈ ಭಾಗದ ವಿವಿಧ ಸಂಘ ಸಂಸ್ಥೆಗಳು ಎಚ್ಚರಿಸಿದ್ದಾರೆ. ರಾಜ್ಯ ಸರಕಾರ ನಡೆಸಿರುವ ಸಚಿವ ಸಂಪುಟ ಸಭೆಯಲ್ಲಿ ವಿಜಯಪುರ ಜಿಲ್ಲೆಯ…

 • ದೇಶಿ ಸಂಸ್ಕೃತಿ ಉಳಿಸಿ-ಬೆಳೆಸಿ

  ಇಂಚಗೇರಿ: ಭಾರತೀಯ ಸಂಸ್ಕೃತಿಯನ್ನು ಉಳಿಸಿ ಬೆಳೆಸುವುದು ಪ್ರತಿಯೊಬ್ಬರ ಆದ್ಯ ಕರ್ತವ್ಯ ಎಂದು ಹಿಂದೂ ಪರ ಕಾರ್ಯಕರ್ತೆ ಚೈತ್ರಾ ಕುಂದಾಪುರ ಹೇಳಿದರು. ಗುರು ಪೂರ್ಣಿಮೆ ನಿಮಿತ್ತ ತದ್ದೇವಾಡಿ ಗ್ರಾಮದಲ್ಲಿ ಭಾರತೀಯ ಸಂಸ್ಕೃತಿ ಹಾಗೂ ರಾಷ್ಟ್ರೀಯತೆ ಕುರಿತು ಆಯೋಜಿಸಿದ್ದ ಉಪನ್ಯಾಸ ಕಾರ್ಯಕ್ರಮದಲ್ಲಿ…

 • ಸ್ವಾತಂತ್ರ್ಯ ಚಳವಳಿಗೆ ಪತ್ರಿಕೆಗಳ ಕೊಡುಗೆ ಅನನ್ಯ

  ಸಿಂದಗಿ: ಪತ್ರಿಕಾ ರಂಗ ಈ ದೇಶದ ಅತ್ಯಂತ ಪವಿತ್ರವಾಗಿರುವ ರಂಗ. ಸ್ವಾತಂತ್ರ್ಯ ಚಳವಳಿಗೆ ಪತ್ರಿಕಾ ಕ್ಷೇತ್ರದ ಕೊಡುಗೆ ಮರೆಯುವಂತಿಲ್ಲ ಎಂದು ವಿಧಾನ ಪರಿಷತ್‌ ಸದಸ್ಯ ಅರುಣ ಶಹಾಪುರ ಹೇಳಿದರು. ರವಿವಾರ ಪಟ್ಟಣದ ರಾಜ ರಾಜೇಶ್ವರಿ ಕಲ್ಯಾಣ ಮಂಟಪದಲ್ಲಿ ಕರ್ನಾಟಕ…

 • ಬಬಲೇಶ್ವರ ವಿದ್ಯುತ್‌ ಜಾಲ ಸುಧಾರಣೆಗೆ 300 ಕೋಟಿ ಅನುದಾನ

  ವಿಜಯಪುರ: ವಿಜಯಪುರ ಜಿಲ್ಲೆಯ ಬಬಲೇಶ್ವರ ವಿಧಾನಸಭಾ ಕ್ಷೇತ್ರದ ವಿದ್ಯುತ್‌ ಜಾಲ ಸುಧಾರಣೆಗೆ 300 ಕೋಟಿ ರೂ. ಅನುದಾನ ನೀಡಲು ಅನುಮೋದನೆ ದೊರಕಿದೆ ಎಂದು ಗೃಹ ಸಚಿವ ಎಂ.ಬಿ. ಪಾಟೀಲ ತಿಳಿಸಿದ್ದಾರೆ. ಈ ಕುರಿತು ಪ್ರಕಟಣೆ ನೀಡಿರುವ ಅವರು, ನನ್ನ…

 • ಆಲಮಟ್ಟಿ ಜಲಾಶಯ ಭರ್ತಿಗೆ ಕ್ಷಣಗಣನೆ

  ಆಲಮಟ್ಟಿ: ಕೃಷ್ಣಾ ಜಲಾನಯನ ಪ್ರದೇಶದಲ್ಲಿ ಮಳೆಯಾಗುತ್ತಿದ್ದು ಆಲಮಟ್ಟಿ ಲಾಲ್ ಬಹಾದ್ದೂರ್‌ ಶಾಸ್ತ್ರಿ ಜಲಾಶಯ ತುಂಬಲು ಕ್ಷಣಗಣನೆ ಆರಂಭವಾಗಿದೆ. ರಾಜ್ಯದಲ್ಲಿ ಸಮರ್ಪಕವಾಗಿ ಮಳೆಯಾಗದಿದ್ದರೂ ಕೂಡ ಕೃಷ್ಣೆಯ ಉಗಮ ಸ್ಥಾನ ಮಹಾಬಳೇಶ್ವರ ಸೇರಿದಂತೆ ಸಾಂಗ್ಲಿ ಹಾಗೂ ಸಾತಾರಾ ಜಿಲ್ಲೆಗಳು ಸೇರಿದಂತೆ ರತ್ನಗಿರಿ,…

 • ವೈಭವದ ಖಾಸ್ಗತ ಶ್ರೀ ರಥೋತ್ಸವ

  ತಾಳಿಕೋಟೆ: ಖಾಸ್ಗತ ಮಹಾ ಶಿವಯೋಗಿಗಳ ಜಾತ್ರೋತ್ಸವ ನಿಮಿತ್ತ ರವಿವಾರ ಜರುಗಿದ ಖಾಸ್ಗತ ಮಹಾಶಿವಯೋಗಿಗಳ ಗಂಗಸ್ಥಳ ಹಾಗೂ ಶ್ರೀಗಳ ಭವ್ಯ ಮೆರಣಿಗೆಯ ಮಹಾ ಕಾರ್ಯಕ್ರಮ ಶ್ರೀ ಮಠದ ನೂತನ ಪೀಠಾಧಿಪತಿ ಸಿದ್ದಲಿಂಗ ದೇವರ ಅಧ್ಯಕ್ಷತೆಯಲ್ಲಿ ಭಕ್ತಿಭಾವದಿಂದ ಜರುಗಿತು. ಬೆಳಗ್ಗೆ 8ಕ್ಕೆ…

 • ರಕ್ತದಾನ ಶಿಬಿರಕ್ಕೆ ಪರವಾನಗಿ ಪಡೆಯಲು ಪಾಟೀಲ ಸೂಚನೆ

  ವಿಜಯಪುರ: ಜಿಲ್ಲೆಯಲ್ಲಿ ರಕ್ತ ನಿಧಿ ಕೇಂದ್ರದವರು ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಹಮ್ಮಿಕೊಳ್ಳಬೇಕಾದಲ್ಲಿ ಕಡ್ಡಾಯವಾಗಿ ಜಿಲ್ಲಾ ಏಡ್ಸ್‌ ನಿಯಂತ್ರಣ ಕಚೇರಿ ಮತ್ತು ಜಿಲ್ಲಾ ಆಸ್ಪತ್ರೆ ರಕ್ತ ನಿಧಿ ಕೇಂದ್ರದ ಪರವಾನಗಿ ಕಡ್ಡಾಯವಾಗಿ ಪಡೆದುಕೊಳ್ಳುವಂತೆ ಜಿಲ್ಲಾಧಿಕಾರಿವೈ.ಎಸ್‌. ಪಾಟೀಲ ಸೂಚಿಸಿದರು. ಜಿಲ್ಲಾ…

 • ಕೆರೆಗಳ ಹೂಳೆತ್ತಿಸಿದರೆ ಮಳೆಗಾಲದಲ್ಲಿ ನೀರಿನ ಸಂಗ್ರಹ

  ಬಸವನಬಾಗೇವಾಡಿ: ತಾಲೂಕಿನ ಪ್ರಮುಖ ಕೆರೆಗಳ ಹೂಳು ಎತ್ತುವ ಕಾರ್ಯ ಮಾಡಿದಾಗ ಮಾತ್ರ ಆ ಭಾಗದ ಜನರಿಗೆ ಮತ್ತು ಜಾನುವಾರಗಳಿಗೆ ಕುಡಿಯುವ ನೀರಿನ ತೊಂದರೆ ಹೋಗಲಾಡಿಸಲು ಸಾಧ್ಯವಾಗುತ್ತದೆ ಎಂದು ತಾಪಂ ಸದಸ್ಯ ಮಲ್ಲು ತಳವಾರ ಹೇಳಿದರು. ತಾಪಂ ಸಭಾ ಭವನದಲ್ಲಿ…

 • ಕಂದಾಯ ಇಲಾಖೆ ದಿನಾಚರಣೆಗೆ ಚಾಲನೆ

  ಬಸವನಬಾಗೇವಾಡಿ: ಕಂದಾಯ ಇಲಾಖೆ ದಿನಾಚರಣೆ ನಿಮಿತ್ತ ಸಿಬ್ಬಂದಿಗೆ ಕ್ರೀಡಾಕೂಟ ಏರ್ಪಡಿಸಿದ್ದು ಶ್ಲಾಘನೀಯ ಎಂದು ಅಪರ್‌ ಜಿಲ್ಲಾಧಿಕಾರಿ ಪ್ರಸನ್ನ ಎಚ್. ಹೇಳಿದರು. ಕಂದಾಯ ಇಲಾಖೆ ದಿನಾಚಾರಣೆ ನಿಮಿತ್ತ ಶನಿವಾರ ಪಟ್ಟಣದ ಬಸವೇಶ್ವರ ಸರಕಾರಿ ಪಪೂ ಕಾಲೇಜ್‌ ಮೈದಾನದಲ್ಲಿ ನಡೆದ ಉತ್ಸಾಹಶ್ರೀ…

 • ಭಾವ ಪರವಶದಲ್ಲಿ ಮಿಂದೆದ್ದ ಭಕ್ತರು

  ತಾಳಿಕೋಟೆ: ಸ್ಥಳೀಯ ಖಾಸ್ಗತ ಮಹಾ ಶಿವಯೋಗಿಗಳ ಜಾತ್ರೆ ಹಾಗೂ ರಥೋತ್ಸವ ಅಂಗವಾಗಿ ಶನಿವಾರ ನಸುಕಿನ ಜಾವ 5:45ಕ್ಕೆ ಅಸಂಖ್ಯಾತ ಭಕ್ತ ಸಮೂಹಸಮ್ಮುಖದಲ್ಲಿ ಗೋಪಾಲ ಕಾವಲಿ (ಮೊಸರು ಗಡಿಗೆ) ಒಡೆಯುವ ಕಾರ್ಯಕ್ರಮ ಭಕ್ತಿ ಭಾವದೊಂದಿಗೆ ಜರುಗಿತು. ಖಾಸ್ಗತೇಶ್ವರ ಶಿವಯೋಗಿಗಳ ಜಾತ್ರಾ…

 • ಪಿಂಚಣಿಗಾಗಿ ಬೃಹತ್‌ ಪ್ರತಿಭಟನೆ

  ದೇವರಹಿಪ್ಪರಗಿ: ವೃದ್ಧಾಪ್ಯ, ವಿಧವಾ, ಅಂಗವಿಕಲರ ಪಿಂಚಣಿಯಂತ ಸರ್ಕಾರದ ಸೌಲಭ್ಯಗಳು ಸರಿಯಾಗಿ ಕೈ ಸೇರದೆ ವಿಳಂಬವಾಗುತ್ತಿರುವುದು ಹಾಗೂ ಹಣ ಪಡೆದು ಪಿಂಚಣಿ ನೀಡುತ್ತಿರುವ ಮುಳಸಾವಳಗಿ ಅಂಚೆ ಸಿಬ್ಬಂದಿ ವಿರುದ್ಧ ಫಲಾನುಭವಿಗಳು ತಹಶೀಲ್ದಾರ್‌ ಕಚೇರಿ ಮುಂದೆ ಧರಣಿ ಕುಳಿತು ಪ್ರತಿಭಟಿಸಿ ಮನವಿ…

 • ವಿಠ್ಠಲನ ದರ್ಶನಕ್ಕೆ 12 ಲಕ್ಷ ವಾರಕರಿಗಳು

  ಸೊಲ್ಲಾಪುರ: ಆಷಾಢ ಏಕಾದಶಿ ಅಂಗವಾಗಿ ಮಹಾರಾಷ್ಟ್ರ, ಕರ್ನಾಟಕ ಹಾಗೂ ತೆಲಂಗಾಣ ಸೇರಿದಂತೆ ದೇಶದ ಮೂಲೆ ಮೂಲೆಯಿಂದ ಬಂದಿರುವ ಸುಮಾರು 12 ಲಕ್ಷ ವಾರಕರಿಗಳು (ಭಕ್ತರು) ಶುಕ್ರವಾರ ಪಂಢರಪುರ ವಿಠ್ಠಲನ ದರ್ಶನ ಪಡೆದರು. ಶುಕ್ರವಾರ ಬೆಳಗ್ಗೆ 2:30 ಗಂಟೆಗೆ ಸರ್ಕಾರಿ…

 • 2020ಕ್ಕೆ 24×7 ಕುಡಿವ ನೀರು

  ಇಂಡಿ: ಸುಮಾರು ದಶಕಗಳಿಂದ ಬೇಸಿಗೆಯಲ್ಲಿ ಇಂಡಿ ಪಟ್ಟಣಕ್ಕೆ ಕುಡಿಯುವ ನೀರಿನ ತೊಂದರೆಯಾಗುತ್ತಿದ್ದು ನೀರಿನ ಸಮಸ್ಯೆ ಪರಿಹರಿಸಲು ಸ್ಥಳೀಯ ಶಾಸಕ ಯಶವಂತರಾಯಗೌಡ ಪಾಟೀಲ ಪಣ ತೊಟ್ಟಿದ್ದು ಮಹಾರಾಷ್ಟ್ರ ಮಾದರಿಯಲ್ಲಿ ಧೂಳಖೇಡ ಬಳಿ ಹರಿದಿರುವ ಭೀಮಾ ನದಿಯಿಂದ ಇಂಡಿ ಪಟ್ಟಣಕ್ಕೆ ಶಾಶ್ವತ…

 • ಆಲಮಟ್ಟಿ ಜಲಾಶಯಕ್ಕೆ ಭರಪೂರ ನೀರು

  ಶಂಕರ ಜಲ್ಲಿ ಆಲಮಟ್ಟಿ: ಕೃಷ್ಣೆ ಉಗಮ ಸ್ಥಾನ ಹಾಗೂ ಕೃಷ್ಣೆಯ ಜಲಾನಯ ಪ್ರದೇಶದಲ್ಲಿ ವ್ಯಾಪಕವಾಗಿ ಮಳೆ ಸುರಿಯುತ್ತಿರುವುದರಿಂದ ಆಲಮಟ್ಟಿ ಲಾಲ್ ಬಹಾದ್ದೂರ್‌ ಶಾಸ್ತ್ರಿ ಜಲಾಶಯಕ್ಕೆ 1,05,115 ಕ್ಯೂಸೆಕ್‌ಗಿಂತಲೂ ಅಧಿಕ ನೀರು ಹರಿದು ಬರುತ್ತಿದ್ದು ಜಲಾಶಯ ತುಂಬುವ ಆಶಾಭಾವ ಮೂಡುವಂತಾಗಿದೆ….

 • ಮೊಬೈಲ್ ದುರ್ಬಳಕೆಯಿಂದ ಅಪರಾಧ ಹೆಚ್ಚು

  ಬಸವನಬಾಗೇವಾಡಿ: ಪಾಲಕರು ತಮ್ಮ ಮಕ್ಕಳನ್ನು ಮೊಬೈಲ್ ಬಳಕೆಯಿಂದ ದೂರವಿಟ್ಟಾಗ ಅಪರಾಧ ತಡೆಯಲು ಸಾಧ್ಯವಾಗುತ್ತದೆ. ಈ ನಿಟ್ಟಿನಲ್ಲಿ ಪಾಲಕರು ಕ್ರಮ ಕೈಗೊಳ್ಳಬೇಕು ಎಂದು ಬಸವನಬಾಗೇವಾಡಿ ಪಿಎಸೈ ಗುರುಶಾಂತ ದಾಶ್ಯಾಳ ಹೇಳಿದರು. ಪಟ್ಟಣದ ಬಿಎಲ್ಡಿಇ ಸಂಸ್ಥೆಯ ಬಸವೇಶ್ವರ ಕಲಾ ಮತ್ತು ವಾಣಿಜ್ಯ…

 • ಸಂವಿಧಾನ ಗೌರವಿಸಿ: ಮನಗೂಳಿ

  ಸಿಂದಗಿ: ಭಾರತ ಜಾತ್ಯತೀತ ರಾಷ್ಟ್ರ, ಸಂವಿಧಾನ ನಮ್ಮ ಗ್ರಂಥ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಂ.ಸಿ. ಮನಗೂಳಿ ಹೇಳಿದರು. ಪಟ್ಟಣದಲ್ಲಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಹಮ್ಮಿಕೊಂಡಿದ್ದ ಬೌದ್ಧ ಧರ್ಮದ ದಿಕ್ಷಾ ಕಾರ್ಯಕ್ರಮ, ಮೌಡ್ಯ ವಿರೋಧಿ ಹಾಗೂ…

 • ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

  ವಿಜಯಪುರ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘದ ನೇತೃತ್ವದಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಪ್ರತಿಭಟನಾ ಮೆರವಣಿಗೆ ನಡೆಸಿದರು. ನರಗದ ಸಿದ್ಧೇಶ್ವರ ದೇವಸ್ಥಾನದಿಂದ ಮಹಾತ್ಮಾ ಗಾಂಧೀಜಿ ವೃತ್ತ, ಬಸವೇಶ್ವರ ವೃತ್ತ, ಡಾ| ಬಿ.ಆರ್‌. ಅಂಬೇಡ್ಕರ್‌ ವೃತ್ತದ…

 • ತಮಟೆ-ಕಹಳೆ ಊದಿ ಪ್ರತಿಭಟನೆ

  ವಿಜಯಪುರ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ಗ್ರಾಪಂ ನೌಕರರ ಸಂಘದಿಂದ ತಮಟೆ ಹಾಗೂ ಕಹಳೆ ಊದುತ್ತ ಬೃಹತ್‌ ಮೆರವಣಿಗೆ ಮೂಲಕ ಪ್ರತಿಭಟನೆ ನಡೆಸಲಾಯಿತು. ಈ ವೇಳೆ ಮಾತನಾಡಿದ ಸಂಘಟನೆಯ ರಾಜ್ಯ ಉಪಾಧ್ಯಕ್ಷ ಭೀಮಶಿ ಕಲಾದಗಿ, ಗ್ರಾಮ…

ಹೊಸ ಸೇರ್ಪಡೆ