• ಪಿಯು ಪರೀಕ್ಷೆ ಶುರು

  ವಿಜಯಪುರ: ಇಂದಿನಿಂದ ಪದವಿ ಪೂರ್ವ ಕಾಲೇಜುಗಳ ಪರೀಕ್ಷೆಗಳು ಆರಂಭಗೊಳ್ಳಲಿದ್ದು, ಒಟ್ಟು 41 ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿದೆ. 26,701 ಪರೀಕ್ಷಾರ್ಥಿಗಳು ಪರೀಕ್ಷೆ ಬರೆಯಲು ಸಿದ್ಧವಾಗಿದ್ದಾರೆ. ವಿಜಯಪುರ ಜಿಲ್ಲೆಯಲ್ಲಿ 31 ಸರ್ಕಾರಿ, 51 ಅನುದಾನಿತ ಹಾಗೂ 132 ಅನುದಾನ ರಹಿತ ಪದವಿ…

 • ಕೇಂದ್ರಕ್ಕೆ ಶೀಘ್ರ ಬರ ಸಮೀಕ್ಷೆ ವರದಿ

  ವಿಜಯಪುರ: ರಾಜ್ಯದಲ್ಲಿ ಬರ ಅಧ್ಯಯನ ನಡೆಸಿರುವ ನಮ್ಮ ತಂಡ ಸಮಗ್ರ ಮಾಹಿತಿ ದಾಖಲಿಸಿಕೊಂಡಿದೆ. ರಾಜ್ಯದ ಎಲ್ಲ ತಂಡಗಳ ಸಮೀಕ್ಷೆ ಮುಕ್ತಾಯದ ಬಳಿಕ ಸರ್ಕಾರಕ್ಕೆ ಶೀಘ್ರವೇ ಕೇಂದ್ರ ಸರ್ಕಾರಕ್ಕೆ ವರದಿ ಸಲ್ಲಿಸುವುದಾಗಿ ಕೇಂದ್ರ ಅಧ್ಯಯನ ತಂಡದ ಕೇಂದ್ರ ಜಲಸಂಪನ್ಮೂಲ ಇಲಾಖೆಯ ಜಂಟಿ…

 • ಜಲಕ್ಷಾಮ ಆವರಿಸದಂತೆ ಕ್ರಮ ಕೈಗೊಳ್ಳಲು ಸೂಚನೆ

  ಸಿಂದಗಿ: ಕುಡಿಯುವ ನೀರಿನ ಸಮಸ್ಯೆ ಪರಿಹರಿಸಲು ಹಣವಿದೆ. ಅಧಿಕಾರಿಗಳು ಸರಿಯಾಗಿ ಕೆಲಸ ಮಾಡಿ ಕುಡಿಯುವ ನೀರಿನ ಸಮಸ್ಯೆ ಬಾರದಂತೆ ನೋಡಿಕೊಳ್ಳಿ ಎಂದು ಸಚಿವ ಎಂ.ಸಿ. ಮನಗೂಳಿ ಅಧಿಕಾರಿಗಳಿಗೆ ಖಡಕ್‌ ಸೂಚನೆ ನೀಡಿದರು. ತಾಪಂ ಸಭಾ ಭವನದಲ್ಲಿ ಸಿಂದಗಿ ಮತಕ್ಷೇತ್ರದಕ್ಕೆ…

 • ಚಲಿಸುತ್ತಿದ್ದ ಬಸ್‌ನಲ್ಲಿ ಬೆಂಕಿ:35 ಪ್ರಯಾಣಿಕರು ಪಾರು

  ಆಲಮಟ್ಟಿ: ವಿಜಯಪುರದಿಂದ ಬೀಳಗಿ ಮಾರ್ಗವಾಗಿ ಬಾಗಲಕೋಟೆಗೆ ಸಂಚರಿಸುತ್ತಿದ್ದ ಬೀಳಗಿ ಘಟಕದ ಸಾರಿಗೆ ಸಂಸ್ಥೆ ಬಸ್‌ಗೆ ಆಕಸ್ಮಿಕ ಬೆಂಕಿ ತಗುಲಿದ್ದು, 35 ಜನ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾದ ಘಟನೆ ಮಂಗಳವಾರ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಕೊಲ್ಹಾರ ಯುಕೆಪಿ ಕ್ರಾಸ್‌…

 • ಉಚಿತ ವಿವಾಹ ಕಾರ್ಯ ಶ್ಲಾಘನೀಯ

  ಸಿಂದಗಿ: ಸಾಮೂಹಿಕ ವಿವಾಹಗಳು ಬಡ-ಮಧ್ಯಮ ವರ್ಗದ ಕುಟುಂಬದ ವಧು-ವರನಿಗೆ ಬದುಕಿನ ಭದ್ರತೆ ನೀಡುವ ಜೊತೆಗೆ ಕಾನೂನು ಭದ್ರತೆ ನೀಡುತ್ತವೆ ಎಂದು ಮಾಜಿ ಶಾಸಕ ರಮೇಶ ಭೂಸನೂರ ಹೇಳಿದರು. ರವಿವಾರ ಶಂಭೇವಾಡ ಗ್ರಾಮದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಘಟಕ…

 • ಐವರು ಸರಗಳ್ಳರ ಬಂಧನ: 13 ಲಕ್ಷ ಮೌಲ್ಯದ ಚಿನ್ನಾಭರಣ ವಶ

  ವಿಜಯಪುರ: ನಗರದಲ್ಲಿ ನಡೆದಿದ್ದ 10 ಸರಗಳ್ಳತನ ಪ್ರಕರಣ ಪತ್ತೆ ಮಾಡಿರುವ ಪೊಲೀಸರು, ಕಳ್ಳತನ ಕೃತ್ಯದಲ್ಲಿ ಪಾಲ್ಗೊಂಡಿದ್ದ ಆರೋಪದಲ್ಲಿ ಎರಡು ಪ್ರತ್ಯೇಕ ತಂಡಗಳ ಐವರನ್ನು ಬಂಧಿಸುವ ಮೂಲಕ 13,46,000 ರೂ. ಮೌಲ್ಯದ ವಸ್ತುಗಳನ್ನು ಜಫ್ತು ಮಾಡಿಕೊಂಡಿದ್ದಾರೆ. ರವಿವಾರ ಚಿಂತನ ಹಾಲ್‌ನಲ್ಲಿ…

 • 2,256 ಜನರಿಗೆ ಉದ್ಯೋಗ

  ವಿಜಯಪುರ: ನಗರದಲ್ಲಿ ಎರಡು ದಿನಗಳಿಂದ ನಡೆದಿದ್ದ ಅವಳಿ ಜಿಲ್ಲೆಗಳ ನಿರುದ್ಯೋಗಿಗಳಿಗೆ ಉದ್ಯೋಗ ಕಲ್ಪಿಸುವ ಮಿನಿ ಉದ್ಯೋಗ ಮೇಳ ರವಿವಾರ ಮುಕ್ತಾಯ ಕಂಡಿದ್ದು 2,256 ನಿರುದ್ಯೋಗಿಗಳಿಗೆ ಉದ್ಯೋಗ ಕಲ್ಪಿಸುವಲ್ಲಿ ಯಶಸ್ವಿಯಾಗಿದೆ. ವಿಜಯಪುರ ಹಾಗೂ ಬಾಗಲಕೋಟೆ ಜಿಲ್ಲಾಡಳಿತ, ಜಿಪಂ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ…

 • ಆಯುಷ್ಮಾನ್‌ ಜಾಗೃತಿ ಜಾಥಾ

  ವಿಜಯಪುರ: ಸರ್ಕಾರ ಜನಸಾಮಾನ್ಯರಿಗೆ ರೂಪಿಸಿರುವ ಆರೋಗ್ಯ ಯೋಜನೆಗಳನ್ನು ಗ್ರಾಮೀಣ ಭಾಗದ ಜನರಿಗೆ ತಿಳಿವಳಿಕೆ ಮೂಡಿಸುವ ಮೂಲಕ ಆರೋಗ್ಯವಂತ ಭಾರತ ನಿರ್ಮಾಣಕ್ಕೆ ಪ್ರತಿಯೊಬ್ಬರೂ ಸಹಕಾರ ನೀಡಬೇಕು ಎಂದು ಗ್ರಾಪಂ ಅಧ್ಯಕ್ಷೆ ಲಕ್ಷ್ಮೀಬಾಯಿ ನಾಟೀಕಾರ ಹೇಳಿದರು. ಮುಳಸಾವಳಗಿಯಲ್ಲಿ ನಡೆದ ಆಯುಷ್ಮಾನ್‌ ಭಾರತ ವಿಶೇಷ…

 • ಉದ್ಯೋಗ ಮನೋಭಾವ ಬೆಳೆಸಿಕೊಳ್ಳಿ

  ವಿಜಯಪುರ: ವಿದ್ಯಾರ್ಥಿ ಜೀವನದ ಹಂತದಲ್ಲೇ ಯುವ ಸಮೂಹ ಉದ್ಯೋಗ ಪಡೆಯುವ ಅರ್ಹತೆ ಹಾಗೂ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಕೇಂದ್ರ ಕುಡಿಯುವ ನೀರು ಮತ್ತು ನೈರ್ಮಲ್ಯ ಖಾತೆ ರಾಜ್ಯ ಸಚಿವ ರಮೇಶ ಜಿಗಜಿಣಗಿ ಸಲಹೆ ನೀಡಿದರು. ಶನಿವಾರ ನಗರದ ದರಬಾರ್‌…

 • ಪ್ರಥಮ ಚಿಕಿತ್ಸೆ ಜ್ಞಾನ ಅವಶ್ಯ

  ಸಿಂದಗಿ: ಪ್ರಥಮ ಚಿಕಿತ್ಸೆ ಹೆಚ್ಚಿನ ಅನಾಹುತ ತಪ್ಪಿಸುವ ಕೆಲಸ ಮಾಡುತ್ತದೆ ಎಂದು ಸ್ಥಳೀಯ ಭಾವಿಕಟ್ಟಿ ಆಸ್ಪತ್ರೆ ವೈದ್ಯ ಡಾ| ಸಂಗಮೇಶ ಪಾಟೀಲ ಹೇಳಿದರು. ಶನಿವಾರ ಸಿ.ಎಂ. ಮನಗೂಳಿ ಕಲಾ, ವಾಣಿಜ್ಯ ಹಾಗೂ ವಿಜ್ಞಾನ ಮಹಾವಿದ್ಯಾಲಯದ ಸಭಾಭವನದಲ್ಲಿ ಮಹಾವಿದ್ಯಾಲಯದ ಯುವ…

 • ಯಲಗೂರೇಶನ ಕಾರ್ತಿಕೋತ್ಸವಕ್ಕೆ ಚಾಲನೆ

  ಆಲಮಟ್ಟಿ: ಸುಕ್ಷೇತ್ರ ಯಲಗೂರು ಗ್ರಾಮದ ಯಲಗೂರೇಶನ ಕಾರ್ತಿಕೋತ್ಸವ ಶನಿವಾರದಿಂದ ಆರಂಭಗೊಂಡಿತು. ಬೆಳಗ್ಗೆ ಪಂಚಾಮೃತ ಅಭಿಷೇಕ ಪವಮಾನ ಹೋಮ, ಮಹಾಪೂಜೆ, 10 ಗಂಟೆಗೆ ತೆರಬಂಡಿ ಸ್ಪರ್ಧೆ, ತೀರ್ಥ ಪ್ರಸಾದ, ರಾತ್ರಿ ಕಾರ್ತಿಕೋತ್ಸವ ನಡೆಯಿತು. ಬೆಳಗಿನ ಜಾವ ಪ್ರಸನ್ನಾಚಾರ್ಯ ಕಟ್ಟಿ, ವಿಠ್ಠಲಾಚಾರ್ಯ…

 • ಸಾಲೋಟಗಿ ಶಾಲೆಗೆ ಜಿಪಂ ಅಧ್ಯಕ್ಷ ಭೇಟಿ

  ವಿಜಯಪುರ: ಇಂಡಿ ತಾಲೂಕಿನ ಸಾಲೋಟಗಿ ಗ್ರಾಮದ ಸರಕಾರಿ ಹೆಣ್ಣು ಮಕ್ಕಳ ಹಿರಿಯ ಪ್ರಾಥಮಿಕ ಶಾಲೆಗೆ ಜಿಪಂ ಅಧ್ಯಕ್ಷ ಶಿವಯೋಗೆಪ್ಪ ಅರ್ಜುನ ನೇದಲಗಿ ದಿಢೀರ್‌ ಭೇಟಿ ನೀಡಿ ಬಿಸಿಯೂಟ ಸೌಲಭ್ಯ ಪರಿಶೀಲಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಮಕ್ಕಳ ಕಲಿಕಾ…

 • ಕಲ್ಲು ಪುಡಿ ಘಟಕಗಳೇ ಮಾರಕ

  ವಿಜಯಪುರ: ಮನೆ ಬಾಗಿಲು ತೆಗೆಯಂಗಿಲ್ಲ. ಹೊರಗೆ ಬಂದರೆ ಮುಖಕ್ಕೆ ಬಟ್ಟೆ ಕಟ್ಟಿಕೊಳ್ಳಬೇಕು. ನಿತ್ಯವೂ ಕೆಮ್ಮಿನ ಔಷಧ ತರಬೇಕು, ಬೀಗರು-ಬಿಜ್ಜರು ಬಂದರೆ ಎರಡು ದಿನವೂ ಇರುವುದಿಲ್ಲ. ನಮ್ಮ ಬದುಕೇ ನರಕಯಾತನೆ. ನಮ್ಮ ಗೋಳು ಕೇಳುವವರಿಲ್ಲ. ಎಲ್ಲರೂ ಉದ್ಯಮಿಗಳ ಪರವಾಗೇ ಇದ್ದಾರೆ….

 • ಮಿನಿ ಉದ್ಯೋಗ ಮೇಳ ಯಶಸ್ವಿಗೊಳಿಸಿ

  ವಿಜಯಪುರ: ನಗರದ ದರ್ಬಾರ ಹೈಸ್ಕೂಲ್‌ ಮೈದಾನದಲ್ಲಿ ಫೆ.23 ರಿಂದ ಆರಂಭಗೊಳ್ಳಲಿರುವ ಅವಳಿ ಜಿಲ್ಲೆಯ ಮಿನಿ ಉದ್ಯೋಗ ಮೇಳದಲ್ಲಿ ಯಾವುದೇ ಲೋಪ ಜರುಗಬಾರದು. ಎಲ್ಲ ರೀತಿಯ ವ್ಯವಸ್ಥೆ ಮಾಡುವಂತೆ ಜಿಲ್ಲಾಧಿಕಾರಿ ಎಸ್‌.ಬಿ. ಶೆಟ್ಟೆಣ್ಣವರ ಹೇಳಿದರು. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಮಿನಿ…

 • ರೈಲು ನಿಲ್ದಾಣ ಕಾಮಗಾರಿಗೆ ಅಡಿಗಲ್ಲು

  ವಿಜಯಪುರ: ಸ್ವಾತಂತ್ರ್ಯ ನಂತರ 60 ವರ್ಷ ಆಡಳಿತ ನಡೆಸಿದವರು ದೇಶದ ಹಣ ಲೂಟಿ ಮಾಡಿ ವಿದೇಶಕ್ಕೆ ಕಳುಹಿಸಿದರು ಎಂದು ಕೇಂದ್ರ ಸಚಿವ ರಮೇಶ ಜಿಗಜಿಣಗಿ ಅವರು ಪರೋಕ್ಷವಾಗಿ ಕಾಂಗ್ರೆಸ್‌ ಆಡಳಿತವನ್ನು ಟೀಕಿಸಿದರು. ನಗರದಲ್ಲಿ ನೂತನ ರೈಲು ನಿಲ್ದಾಣ ನಿರ್ಮಾಣ…

 • ಸೋತಾಗ ಹತಾಶರಾಗಬೇಡಿ: ಕೌಲಗಿ

  ವಿಜಯಪುರ: ಗೆಲುವಿಗೆ ಅಹಂ ಪಡುವವನು ಉಳಿಯಲಾರ, ಸೋತಾಗ ಕುಸಿದು ಕುಂತವನು ಬೆಳೆಯಲಾರ. ಗೆಲುವಿನ ಸಂಭ್ರಮ ನೆತ್ತಗೇರದಿರಲಿ, ಸೋಲಿನ ನೋವು ಮನಸ್ಸಿಗೆ ತಾಕದಿರಲಿ ಎಂದು ಎಕ್ಸ್‌ಲೆಂಟ್‌ ಶಿಕ್ಷಣ ಸಂಸ್ಥೆ ಅಧ್ಯಕ್ಷ ಬಸವರಾಜ ಕೌಲಗಿ ಹೇಳಿದರು. ನಗರದ ಎಕ್ಸ್‌ಲೆಂಟ್‌ ಪಪೂ ವಿಜ್ಞಾನ…

 • ಮೂಢನಂಬಿಕೆ ಕಿತ್ತೂಗೆಯಲು ಬದುಕು ಸವೆಸಿದ ವೀರೇಶ್ವರರು

  ನಾಲತವಾಡ: ಸಮಾಜದಲ್ಲಿ ಮೂಢನಂಬಿಕೆಯನ್ನು ಬುಡ ಸಮೇತ ಕಿತ್ತೂಗೆಯಬೇಕು. ಸರ್ವ ಸಮಾಜದಲ್ಲಿ ಸಮನ್ವತೆ, ಸಹಕಾರ, ಜಾತಿ ಭೇದ ಭಾವಗಳನ್ನು ತೊಲಗಿಸಿ ಪ್ರಾಣಿ ಬಲಿಗೆ ಕಡಿವಾಣ ಹಾಕುವಲ್ಲಿ ತಮ್ಮ ದಿನ ನಿತ್ಯದ ಕಾಯಕದೊಂದಿಗೆ ಅವಿರತವಾಗಿ ಶ್ರಮಿಸಿದ ನಾಲತವಾಡದ ಶರಣ ವೀರೇಶ್ವರರು ದೇಹ…

 • ಬಿಎಸ್ಸೆನ್ನೆಲ್‌ ನೌಕರರ ಆಕ್ರೋಶ

  ವಿಜಯಪುರ: ಕೇಂದ್ರ ಸರ್ಕಾರ ಸೌಮ್ಯದಲ್ಲಿರುವ ಬಿಎಸ್ಸೆನ್ನೆಲ್‌ ದೂರ ಸಂಪರ್ಕ ಸೇವಾ ಸಂಸ್ಥೆಯನ್ನು ಸರ್ಕಾರ ನಿರ್ಲಕ್ಷಿಸುತ್ತಿದೆ ಎಂದು ಆರೋಪಿಸಿ ಬಿಎಸ್ಸೆನ್ನೆಲ್‌ ನೌಕರರು ಧರಣಿ ನಡೆಸಿದರು. ಈಡೇರಿಕೆಗೆ ಆಗ್ರಹಿಸಿ ವಿಜಯಪುರ ಟೆಲಿಕಾಂ ನೌಕರರು ಮೂರು ದಿನ ಮುಷ್ಕರ ನಡೆಸಲಿದ್ದಾರೆ. ಸೋಮವಾರ ಬಿಎಸ್ಸೆನ್ನೆಲ್‌…

ಹೊಸ ಸೇರ್ಪಡೆ