• ಮತದಾನ ಅರಿವು ಮೂಡಿಸಿ: ಪ್ರಾಣೇಶ

  ಬಸವನಬಾಗೇವಾಡಿ: ಶಿಕ್ಷಕರು ಮಕ್ಕಳಿಗೆ ಶಿಕ್ಷಣದ ಜೊತೆಗೆ ಮತದಾನದ ಹಕ್ಕಿನ ಬಗ್ಗೆ ಮಕ್ಕಳಲ್ಲಿ ಅರಿವು ಮೂಡಿಸುವ ಕೆಲಸ ಮಾಡಬೇಕಾದ ಅಗತ್ಯವಿದೆ ಎಂದು ಗಂಗಾವತಿ ಹಾಸ್ಯ ಕಲಾವಿದ ಬಿ.ಪ್ರಾಣೇಶ ಹೇಳಿದರು. ಪಟ್ಟಣದ ವಿಜಯಪುರ ರಸ್ತೆಯ ವೀರಭದ್ರೇಶ್ವರ ನಗರದಲ್ಲಿರುವ ಪುರಸಭೆ ಉದ್ಯಾನದಲ್ಲಿ ವಿಜಯಪುರ…

 • ಜಿಗಜಿಣಗಿ ರಾಜಕೀಯ ನಿವೃತ್ತಿ ಪಡೆಯಲಿ: ಪಾಟೀಲ

  ವಿಜಯಪುರ: ನಾಲ್ಕು ದಶಕಗಳ ಕಾಲ ಅಧಿಕಾರದ ರಾಜಕೀಯದಲ್ಲಿದ್ದು, 20 ವರ್ಷಗಳಿಂದ ಸಂಸದರಾಗಿ, ಕೇಂದ್ರದಲ್ಲಿ ಸಚಿವರಾಗಿದ್ದರೂ ರಮೇಶ ಜಿಗಜಿಣಗಿ ಜಿಲ್ಲೆಗೆ ನೀಡಿದ ಕೊಡುಗೆ ಶೂನ್ಯ. ಹೀಗಾಗಿ ಜಿಗಜಿಣಗಿ ಅವರು ರಾಜಕೀಯ ನಿವೃತ್ತಿ ಪಡೆಯುವುದು ಸೂಕ್ತ ಎಂದು ಗೃಹ ಸಚಿವ ಡಾ|…

 • ಮೈತ್ರಿ ಅಭ್ಯರ್ಥಿ ಸುನೀತಾ ಶಕ್ತಿ ಪ್ರದರ್ಶನ

  ವಿಜಯಪುರ: ಪರಿಶಿಷ್ಟ ಜಾತಿಗೆ ಮೀಸಲಾಗಿರುವ ವಿಜಯಪುರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿ ಅಭ್ಯರ್ಥಿಯಾಗಿ ಡಾ| ಸುನೀತಾ ದೇವಾನಂದ ಚವ್ಹಾಣ ಗುರುವಾರ ನಾಮಪತ್ರ ಸಲ್ಲಿಸಿದರು. ನಗರದ ಶ್ರೀ ಸಿದ್ದೇಶ್ವರ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿ, ತೆರೆದ ವಾಹನದಲ್ಲಿ ಮಹಾತ್ಮಾ ಗಾಂಧೀಜಿ…

 • ಜಾಯವಾಡಗಿಯಲ್ಲಿ ಜಾತ್ರಾ ಸಂಭ್ರಮ

  ಹೂವಿನಹಿಪ್ಪರಗಿ: ಸಮಾಜದಲ್ಲಿದ್ದ ಮೌಡ್ಯದ ಕತ್ತಲನ್ನು ತೊಲಗಿಸಿ ಜಗತ್ತಿಗೆ ಶಾಂತಿ ದಯಪಾಲಿಸುವುದರ ಜತೆಗೆ ಭಕ್ತರಿಗೆ ಸದಾ ಸುಖ, ಸಮೃದ್ಧಿ ಕರಿಣಿಸುತ್ತಾ ಬಂದಿರುವ ಅವತಾರಿ ಪುರುಷರಾದ ಶ್ರೀ ಸೋಮನಾಥೇಶ್ವರ ಹಾಗೂ ಶ್ರೀ ಶಿವಶರಣ ಶಿವಪ್ಪ ಮುತ್ಯಾನವರು ಭಕ್ತರ ಹೃದಯದಲ್ಲಿ ನೆಲೆಸಿದ್ದಾರೆ. ಬಸವನ…

 • ಸಾಮೂಹಿಕ ವಿವಾಹ ಕಾರ್ಯ ಶ್ಲಾಘನೀಯ

  ಸೊಲ್ಲಾಪುರ: ಅತ್ಯಂತ ಸರಳವಾಗಿ ನಡೆಯುವ ಸಾಮೂಹಿಕ ವಿವಾಹ ಸಮಾರಂಭಗಳಲ್ಲಿ ಮದುವೆಯಾಗುವ ನವ ದಂಪತಿಗಳು ಪುಣ್ಯವಂತರಾಗಿದ್ದು ಎಲ್ಲರಿಗೂ ಮಾದರಿಯಾಗಿದ್ದಾರೆ ಎಂದು ಗೌಡಗಾಂವ ಮಠದ ಡಾ| ಜಯಸಿದ್ದೇಶ್ವರ ಶಿವಾಚಾರ್ಯ ಮಹಾಸ್ವಾಮಿಗಳು ಹೇಳಿದರು. ಅಕ್ಕಲಕೋಟ ನಗರದ ವರಿಷ್ಠ ಪ್ರಾಥಮಿಕ ಶಾಲೆ ಕ್ರೀಡಾಂಗಣದಲ್ಲಿ ವಿವೇಕಾನಂದ…

 • ಫುಟ್‌ಪಾತ್‌ ಅತಿಕ್ರಮಣ

  ಇಂಡಿ: ಕಳೆದ ಒಂದೂವರೆ ವರ್ಷದ ಹಿಂದೆ ಪಟ್ಟಣದಲ್ಲಿ ನಗರೋತ್ಥಾನ ಯೋಜನೆಯಡಿ ಸುಮಾರು 5 ಕೋಟಿ ವೆಚ್ಚದಲ್ಲಿ ಪಾದಚಾರಿಗಳಿಗೆ ಅನುಕೂಲ ಕಲ್ಪಿಸುವ ಉದ್ದೇಶದಿಂದ ರಸ್ತೆ ಅಗಲೀಕರಣಗೊಳಿಸಿ ಫುಟ್‌ಪಾತ್‌ ನಿರ್ಮಿಇಸಿದ್ದರೂ ವ್ಯಾಪಾರಿಗಳ ಅತಿಕ್ರಮಣದಿಂದ ಫುಟ್‌ಪಾತ್‌ ಎಲ್ಲಿದೆ ಎಂಬುದೇ ತಿಳಿಯದಂತಾಗಿದೆ. ಪಟ್ಟಣದ ಬಸವೇಶ್ವರ…

 • ರಾಜ್ಯ ಸಮ್ಮಿಶ್ರ ಸರ್ಕಾರ ವಿರುದ್ಧ ರೈತ ಮುಖಂಡರ ಆಕ್ರೋಶ

  ಸಿಂದಗಿ: 1972ರಲ್ಲಿ ಬಿದ್ದ ಬರಗಾಲಕ್ಕಿಂತ ಪ್ರಸ್ತುತ ದಿನದಲ್ಲಿ ಭೀಕರ ಬರ ಬಿದ್ದಿದ್ದು ರೈತರು ಸಂಕಷ್ಟದಲ್ಲಿದ್ದಾರೆ. ಆದರೆ ಸರಕಾರ ರೈತರ ಚಿಂತನೆ ಮಾಡುತ್ತಿಲ್ಲ ಎಂದು ಅಖಂಡ ಕರ್ನಾಟಕ ರೈತ ಸಂಘ ರಾಜ್ಯಕಾರ್ಯಾಧ್ಯಕ್ಷ ಸಿದ್ರಾಮಪ್ಪ ರಂಜಣಗಿ ಆರೋಪಿಸಿದರು. ರವಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ…

 • ವಿಜಯಪುರ ಸುತ್ತ ಗುಡುಗುಸಿಡಿಲು ಸಹಿತ ಆಲಿಕಲ್ಲು ಮಳೆ

  ವಿಜಯಪುರ: ನಗರ ಸುತ್ತ ಮುತ್ತ ಹಲವು ಕಡೆಗಳಲ್ಲಿ ರವಿವಾರ ಬಿರುಗಾಳಿ, ಗುಡುಗು, ಸಿಡಿಲು ಸಹಿತ ಭಾರಿ ಪ್ರಮಾಣದಲ್ಲಿ ಆಲಿಕಲ್ಲು ಮಳೆ ಸುರಿಯಿತು. ಸಂಜೆ 6 ಗಂಟೆ ಸುಮಾರಿಗೆ ಆರಂಭಗೊಂಡ ಮಳೆ ಗಂಟೆಗಟ್ಟಲೆ ಸುರಿಯಲು ಆರಂಭಿಸಿತು. ವಿಜಯಪುರ ನಗರ, ರಂಭಾಪುರ,…

 • ಗಗನಕ್ಕೇರಿದ ಜಾನುವಾರುಗಳ ಬೆಳೆ

  ತಾಳಿಕೋಟೆ: ಈ ಭಾಗದಲ್ಲಿ ಸುಮಾರು 7, 8 ವರ್ಷಗಳಿಂದ ಮಳೆ ಅಭಾವದಿಂದ ಸೃಷ್ಠಿಯಾಗಿರುವ ಬರದಿಂದ ರೈತಾಪಿ ಜನತೆ ಕಂಗೆಟ್ಟು ಹೋಗಿದ್ದರಿಂದ ಜಾತ್ರೆಯಲ್ಲಿ ಕಿಕ್ಕಿರಿದು ಸೇರುತ್ತಿದ್ದ ಜಾನುವಾರುಗಳ ಸಂಖ್ಯೆ ಗಣನೀಯವಾಗಿ ಇಳಿಮುಖವಾಗುತ್ತಿದೆ. ಅಲ್ಲದೇ ಈ ಬಾರಿ ಜಾತ್ರೆಯಲ್ಲಿ ಜಾನುವಾರುಗಳ ಬೆಲೆ…

 • ಜಾನಪದ ಸಂಸ್ಕೃತಿಯ ಜೀವಾಳ

  ಸಿಂದಗಿ: ಜಾನಪದ ಕಲೆ ದೇಶಿಯ ಸಂಸ್ಕೃತಿಯ ಜೀವಾಳವಾಗಿದೆ ಎಂದು ಕರ್ನಾಟಕ ಜಾನಪದ ಪರಿಷತ್‌ ಜಿಲ್ಲಾಧ್ಯಕ್ಷ ಬಿ.ಎನ್‌. ಪಾಟೀಲ ಇಬ್ರಾಹಿಂಪುರ ಹೇಳಿದರು. ತಾಲೂಕಿನ ತಿಳಗೂಳ ಗ್ರಾಮದಲ್ಲಿ ಕರ್ನಾಟಕ ಜಾನಪದ ಪರಿಷತ್‌ ಜಿಲ್ಲಾ ಮತ್ತು ತಾಲೂಕು ಘಟಕದ ಸಹಯೋಗದೊಂದಿಗೆ ಹಮ್ಮಿಕೊಂಡಿದ್ದ ಜಿಲ್ಲಾ…

 • ಇಂಡಿಯಲ್ಲಿ ಜೀವಜಲಕ್ಕೆ ಪರದಾಟ

  ಇಂಡಿ: ಅಖಂಡ ಜಿಲ್ಲೆ ಇದ್ದ ಸಂದರ್ಭದಲ್ಲಿ ಪಂಚ ನದಿಗಳು ಹರಿದ ಜಿಲ್ಲೆಯಲ್ಲಿಂದು ನೀರಿಗಾಗಿ ಹಾಹಾಕಾರ ಶುರುವಾಗಿದೆ. ಭೀಕರ ಬರಗಾಲ ಎದುರಾಗಿ ಜನತೆಗೆ ನೀರು ತರುವುದೇ ದೊಡ್ಡ ಕೆಲಸವಾಗಿ ಬಿಟ್ಟಿದೆ. ಜಿಲ್ಲೆಯನ್ನು ಕಳೆದ ಹತ್ತಾರು ವರ್ಷಗಳಿಂದ ಬರಗಾಲ ಜಿಲ್ಲೆ ಎಂದು…

 • ಆರೋಪಿ ಕುಟುಂಬ ವಿರುದ್ಧ ಜೀವ ಬೆದರಿಕೆ-ಜಾತಿ ನಿಂದನೆ ದೂರು

  ಮುದ್ದೇಬಿಹಾಳ: ಹಳ್ಳೂರ ಗ್ರಾಮದಲ್ಲಿ ಗುರುವಾರ ರಾತ್ರಿ ನಡೆದ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಲೆಗೀಡಾದ ಯಮನಪ್ಪ ಭಜಂತ್ರಿ ಕುಟುಂಬದವರ ಮೇಲೆ ಕೊಲೆ ಮಾಡಿದ ಆರೋಪಿ ಸಾಬಣ್ಣ ಉಕ್ಕಲಿ ಕುಟುಂಬದವರು ಜೀವ ಬೆದರಿಕೆ ಹಾಕಿದ್ದೂ ಅಲ್ಲದೆ ಜಾತಿ ನಿಂದನೆ ಮಾಡಿದ್ದಾರೆ ಎಂದು…

 • ತಾಂತ್ರಿಕ ನೈಪುಣ್ಯತೆ ರೂಢಿಸಿಕೊಳಿ

  ವಿಜಯಪುರ: ವಿದ್ಯಾರ್ಥಿಗಳು ತಾಂತ್ರಿಕ ವಿಷಯದಲ್ಲಿ ನೈಪುಣ್ಯತೆ ಬೆಳೆಸಿಕೊಳ್ಳುವ ಜೊತೆಗೆ ಸದಾ ಕ್ರಿಯಾಶೀಲತೆ ರೂಢಿಸಿಕೊಳ್ಳಬೇಕು ಎಂದು ಬಾಗಲಕೋಟೆ ಬಸವೇಶ್ವರ ಎಂಜಿನಿಯರಿಂಗ್‌ ಕಾಲೇಜಿನ ಮೆಕ್ಯಾನಿಕಲ್‌ ವಿಭಾಗದ ಮುಖ್ಯಸ್ಥ ಡಾ| ಎಸ್‌.ಎನ್‌. ಕುರಬೆಟ್‌ ಹೇಳಿದರು. ನಗರದ ಸಿಕ್ಯಾಬ್‌ ಶಿಕ್ಷಣ ಸಂಸ್ಥೆ ತಾಂತ್ರಿಕ ಮೆಕ್ಯಾನಿಕಲ್‌…

 • ಜಾತ್ರೆಗಳಲ್ಲಿ ಮಕ್ಕಳ ಎಸೆಯುವುದನ್ನು ನಿಷೇಧಿಸಿ

  ವಿಜಯಪುರ: ಜಾತ್ರೆಗಳಲ್ಲಿ ಚಿಕ್ಕ ಮಕ್ಕಳನ್ನು ರಥ ಹಾಗೂ ದೇವಸ್ಥಾನಗಳ ಮೇಲಿನಿಂದ ಕೆಳಕ್ಕೆ ಎಸೆಯುವ ಅನಿಷ್ಟ ಹಾಗೂ ಅಪಾಯಕಾರಿ ಪದ್ದತಿ ತಡೆಗಟ್ಟಬೇಕೆಂದು ಆಗ್ರಹಿಸಿ ರಾಷ್ಟ್ರೀಯ ಬಸವ ಸೇನಾ ಜಿಲ್ಲಾ ಘಟಕದಿಂದ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಸಂಘಟನೆ…

 • ಜೆಡಿಎಸ್‌ ಕಚೇರಿ ವಿದ್ಯುತ್‌ ಬಿಲ್‌ ಬಾಕಿ

  ವಿಜಯಪುರ : ಜಿಲ್ಲೆಯಲ್ಲಿ ಜೆಡಿಎಸ್‌ ಪಕ್ಷದ ಓರ್ವ ಸಚಿವ, ಓರ್ವ ಸಂಪುಟ ದರ್ಜೆ ಸ್ಥಾನಮಾನ ಇರುವ ಶಾಸಕರಿದ್ದರೂ ನಗರದಲ್ಲಿರುವ ಜೆಡಿಎಸ್‌ ಜಿಲ್ಲಾ ಕಚೇರಿಯಲ್ಲಿ ಕಳೆದ ಸುಮಾರು ಒಂದು ದಶಕದಿಂದ ವಿದ್ಯುತ್‌ ಬಿಲ್‌ ಪಾವತಿಸಿಲ್ಲ. 5 ಸಾವಿರಕ್ಕೂ ಅಧಿಕ ಬಿಲ್‌…

 • ವಿಜಯಪುರದಲ್ಲಿ ಜೆಡಿಎಸ್‌ ಆಟಕ್ಕುಂಟು ಲೆಕ್ಕಕ್ಕಿಲ್ಲ: ನಡಹಳ್ಳಿ

  ಮುದ್ದೇಬಿಹಾಳ: ವಿಜಯಪುರ ಜಿಲ್ಲೆಯ ಲೋಕಸಭಾ ಕ್ಷೇತ್ರಕ್ಕೆ ಈ ಬಾರಿ ಕಾಂಗ್ರೆಸ್‌ ಅಭ್ಯರ್ಥಿಯೇ ಇಲ್ಲ. ಜೆಡಿಎಸ್‌ ಅಭ್ಯರ್ಥಿ ಇದ್ದರೂ ಅವರದ್ದು ಅಸ್ತಿತ್ವದಲ್ಲಿ ಇಲ್ಲದ ಪಕ್ಷ. ಸದ್ಯದ ಮಟ್ಟಿಗೆ ಜೆಡಿಎಸ್‌ ಆಟಕ್ಕುಂಟು ಲೆಕ್ಕಕ್ಕಿಲ್ಲ ಎನ್ನಿಸಿಕೊಂಡಿದೆ. ಹೀಗಾಗಿ ಈ ಬಾರಿಯೂ ಮೋದಿ ಅವರನ್ನು…

 • ಮಾನವ ಸರಪಳಿ ನಿರ್ಮಿಸಿ ಮತದಾನ ಜಾಗೃತಿ

  ವಿಜಯಪುರ: ಲೋಕಸಭೆ ಚುನಾವಣೆಯಲ್ಲಿ ಪ್ರತಿಯೊಬ್ಬ ಅರ್ಹ ಮತದಾರ ತಪ್ಪದೇ ಮತದಾನ ಮಾಡುವಂತೆ ಜಿಪಂ ಸಿಇಒ ವಿಕಾಸ ಕಿಶೋರ ಸುರಳಕರ ಮನವಿ ಮಾಡಿದರು. ನಗರದ ಮಹತ್ಮಾ ಗಾಂಧೀಜಿ  ವೃತ್ತದಲ್ಲಿ ಎಸ್‌.ಎಸ್‌. ಕಾಲೇಜ್‌ನ ವಿದ್ಯಾರ್ಥಿಗಳು, ದರಬಾರ್‌ ಪದವಿ ಕಾಲೇಜ್‌, ಸರಕಾರಿ ಬಾಲಕಿಯರ…

 • ವಸ್ತುನಿಷ್ಠ ವೆಚ್ಚದ ವರದಿ ಸಲ್ಲಿಸಿ

  ವಿಜಯಪುರ: ಲೋಕಸಭಾ ಚುನಾವಣೆಯಲ್ಲಿ ನೇಮಿಸಲಾಗಿರುವ ಸಹಾಯಕ ವೆಚ್ಚ ವೀಕ್ಷಕರು ನೇರವಾಗಿ ವೆಚ್ಚ ವೀಕ್ಷಕರ ಅಧೀನದಲ್ಲಿ ಕಾರ್ಯನಿರ್ವಹಿಸುವ ಜೊತೆಗೆ ತಪ್ಪದೇ ವಸ್ತುನಿಷ್ಠ ವೆಚ್ಚದ ವರದಿ ಸಲ್ಲಿಸುವಂತೆ ಚುನಾವಣಾ ವೆಚ್ಚ ವೀಕ್ಷಕ ಸುಹಾಸ್‌ ಕುಲಕರ್ಣಿ ಸೂಚಿಸಿದ್ದಾರೆ. ಗುರುವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ…

 • ಡಾಕ್ಟರ್‌ಗೆ ಬ್ಲ್ಯಾಕ್‌ಮೇಲ್‌: ನಾಲ್ವರುಪತ್ರಕರ್ತರ ಬಂಧನ-ನ್ಯಾಯಾಂಗ ಕಸ್ಟಡಿಗೆ

  ವಿಜಯಪುರ: ಭ್ರೂಣಲಿಂಗ ಪತ್ತೆ ಮಾಡಲಾಗುತ್ತಿದೆ ಎಂದು ಆರೋಪಿಸಿ ವೈದ್ಯರೊಬ್ಬರನ್ನು ಬೆದರಿಸಿ 10 ಲಕ್ಷ ರೂ. ಸುಲಿಗೆ ಮಾಡುತ್ತಿದ್ದ ವೇಳೆ ಬ್ಲ್ಯಾಕ್‌ ಮೇಲ್‌ ಪತ್ರಕರ್ತರ ತಂಡ ಪೊಲೀಸರ ಬಲೆಗೆ ಬಿದ್ದಿದ್ದು, ಬಂಧಿತರು ಜೈಲು ಸೇರಿದ ಘಟನೆ ನಗರದಲ್ಲಿ ನಡೆದಿದೆ. ಬುಧವಾರ…

 • ಕುಡಿವ ನೀರಿಗಾಗಿ ಹಾಹಾಕಾರ

  ಚಡಚಣ: ಬತ್ತಿದ ಭೀಮಾನದಿ, ನೀರಿಗಾಗಿ ನದಿ ತೀರದ ಗ್ರಾಮಗಳ ಜನರ ಪರದಾಟ. ಇದಕ್ಕೆ ಸಾಕ್ಷಿ ಎಂಬಂತೆ ರೇವತಗಾಂವ ಗ್ರಾಮವು ಕೂಡ ಹೊರತಾಗಿಲ್ಲ, ಈ ವರ್ಷ ಮಳೆಯು ಕೈ ಕೊಟ್ಟ ಹಿನ್ನೆಲೆಯಲ್ಲಿ, ಭೀಕರ ಬರಗಾಲ ಸಂಭವಿಸಿ. ಗ್ರಾಮಸ್ಥರು ಕುಡಿಯುವ ನೀರಿಗಾಗಿ ದಿನವಿಡಿ…

ಹೊಸ ಸೇರ್ಪಡೆ