• ಯುವ ಜನತೆ ಸ್ವಾಮಿ ವಿವೇಕಾನಂದರ ಆದರ್ಶ ಪಾಲಿಸಲಿ

  ಮುದ್ದೇಬಿಹಾಳ: ಪ್ರಶಸ್ತಿ ಮನುಷ್ಯನ ಜವಾಬ್ದಾರಿ ಹೆಚ್ಚಿಸಿ ಆತನನ್ನು ಉತ್ತುಂಗಕ್ಕೆ ಏರಿಸುತ್ತದೆ ಎಂದು ವಿಜಯಪುರ ಕಂದಾಯ ಉಪ ವಿಭಾಗಾಧಿಕಾರಿ ಸೋಮಲಿಂಗ ಗೆಣ್ಣೂರ ಹೇಳಿದರು. ಇಲ್ಲಿನ ವಿಬಿಸಿ ಪ್ರೌಢಶಾಲೆ ಮೈದಾನದಲ್ಲಿ ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟದ ನೇತೃತ್ವದಲ್ಲಿ ಧರ್ಮಯುದ್ಧ ವಾರಪತ್ರಿಕೆ…

 • ಒಂದಾಗಿದ್ದವು ಶರಣರ ನಡೆ-ನುಡಿ

  ವಿಜಯಪುರ: ಕಾಯಕ ತತ್ವಕ್ಕೆ ಅದ್ಯತೆ ನೀಡಿ ಬದ್ಧತೆ ಬದುಕು ನಿರ್ವಹಿಸಿದ 12ನೇ ಶತಮಾನದ ಶರಣರ ನಡೆ-ನುಡಿ ಒಂದಾಗಿದ್ದವು. ಈ ಕಾರಣಕ್ಕೆ 12ನೇ ಶತಮಾನ ಸುವರ್ಣಾಕ್ಷರಗಳಲ್ಲಿ ಬರೆದಿಡುವಂಥ ಶತಮಾನ ಎಂದು ಜಿಲ್ಲಾಧಿಕಾರಿ ವೈ.ಎಸ್‌. ಪಾಟೀಲ ಅಭಿಪ್ರಾಯಪಟ್ಟರು. ಶನಿವಾರ ನಗರದ ಕಂದಗಲ…

 • ವೈಜ್ಞಾನಿಕ ಕೃಷಿ ಲಾಭದಾಯಕ: ಪಾಟೀಲ

  ಕೊಲ್ಹಾರ: ಯುವ ಸಮೂಹವು ಶೈಕ್ಷಣಿಕ ಪ್ರಗತಿ ಜೊತೆಗೆ ಉದ್ಯೋಗ ಆರಿಸಿಕೊಳ್ಳುವಲ್ಲಿ ವಿಫಲವಾದಾಗ ದೃತಿಗೆಡದೇ ಕೃಷಿ ಕ್ಷೇತ್ರದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು ಪ್ರಗತಿಯತ್ತ ಸಾಗಬೇಕು ಎಂದು ಶಾಸಕ ಶಿವಾನಂದ ಎಸ್‌. ಪಾಟೀಲ ಹೇಳಿದರು. ತಾಲೂಕಿನ ಮುಳವಾಡ ಗ್ರಾಮದ ಸಾಹಿತಿ ಪ.ಗು….

 • ವಿದ್ಯೆ-ಸಿದ್ಧಿ ಲೋಕಕಲ್ಯಾಣಕ್ಕೆ ಬಳಸಿ

  ಸೊಲ್ಲಾಪುರ: ಭಾರತೀಯ ಸಂಸ್ಕೃತಿಯಲ್ಲಿ 64 ವಿದ್ಯೆಗಳು ಹೇಳಲ್ಪಟ್ಟಿವೆ. ಅದರಂತೆ ಅಷ್ಟಸಿದ್ಧಿಗಳು ಯೋಗಶಾಸ್ತ್ರದಲ್ಲಿ ಪ್ರತಿಪಾದಿತವಾಗಿವೆ. ಈ ವಿದ್ಯೆ ಹಾಗೂ ಸಿದ್ಧಿ ಪಡೆದುಕೊಂಡ ವ್ಯಕ್ತಿಯು ಅವುಗಳನ್ನು ಲೋಕಕಲ್ಯಾಣಕ್ಕಾಗಿ ಬಳಸಬೇಕು ಎಂದು ಕಾಶಿ ಜಗದ್ಗುರು ಡಾ| ಚಂದ್ರಶೇಖರ ಶಿವಾಚಾರ್ಯ ಭಗವತ್ಪಾದರು ನುಡಿದರು. ಉತ್ತರಪ್ರದೇಶದ…

 • ಬಸ್‌ ಮಾರ್ಗ ಬದಲಾವಣೆ: ಜನರಪರದಾಟ

  ಮೂಡಿಗೆರೆ: ಕೆಎಸ್‌ಆರ್‌ಟಿಸಿ ನಿಗಮದ ಪ್ರಾರಂಭದ ದಿನಗಳಿಂದಲೂ ನಿಗಮದೊಂದಿಗೆ ಅವಿನಾಭಾವ ಸಂಬಂಧ ಹೊಂದಿದ್ದ ಮೂಡಿಗೆರೆ ತಾಲೂಕಿನ ಪ್ರಯಾಣಿಕರು ಪ್ರತಿನಿತ್ಯ ಸಂಚಾರ ನಡೆಸುತ್ತಿದ್ದ ಬಸ್‌ ಗಳ ಮಾರ್ಗ ಬದಲಾಯಿಸಿದ ಸಂಸ್ಥೆಯ ಅಧಿಕಾರಿಗಳ ಅವೈಜ್ಞಾನಿಕ ನಿರ್ಧಾರಗಳಿಂದಾಗಿ ನಿತ್ಯವೂ ಪರದಾಡುವಂತಾಗಿದೆ. ಉತ್ತರ ಕರ್ನಾಟಕ ಭಾಗದಿಂದ…

 • ಪಾರದರ್ಶಕ ಪರೀಕ್ಷೆ ನಡೆಸಲು ಸೂಚನೆ

  ವಿಜಯಪುರ: ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಫೆ.2ರಂದು ನಗರದ 10 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿರುವ ತಾಂತ್ರಿಕ ಸಹಾಯಕ, ಭದ್ರತಾ ಸಹಾಯಕ ದರ್ಜೆ-3ರ ಪರೀಕ್ಷೆ ನಡೆಯಲಿವೆ. ಸದರಿ ಪರೀಕ್ಷೆಗಳನ್ನು ಪಾರದರ್ಶಕ ರೀತಿಯಲ್ಲಿ ನಡೆಯುವಂತೆ ಜಿಲ್ಲಾಧಿಕಾರಿ ವೈ.ಎಸ್‌. ಪಾಟೀಲ ಸಂಬಂಧಿಸಿದ ಅಧಿಕಾರಿಗಳಿಗೆ ಕಟ್ಟುನಿಟ್ಟಿನ…

 • ಹೆಣ್ಣು ಮಗು ರಕ್ಷಿಸಿ, ಓದಿಸಿ: ಹೊಸಮನಿ

  ಕಲಕೇರಿ: ಹೆಣ್ಣು ಮಕ್ಕಳ ರಕ್ಷಣೆ, ಹೆಣ್ಣು ಮಕ್ಕಳ ಶಿಕ್ಷಣ, ಲಿಂಗಾನುಪಾತ, ಮಹಿಳಾ ಸಬಲೀಕರಣ ಮತ್ತು ಹೆಣ್ಣು ಭ್ರೂಣಹತ್ಯೆ ತಡೆಗಟ್ಟುವುದರ ಕುರಿತು ಅರಿವು ಮೂಡಿಸುವ ದೃಷ್ಟಿಯಿಂದ ಸರಕಾರ ಬೇಟಿ ಬಚಾವೋ ಬೇಟಿ ಪಡಾವೋ ಕಾರ್ಯಕ್ರಮವನ್ನು ಜಾರಿಗೆ ತಂದಿದ್ದು, ಇದರ ಯಶಸ್ಸಿಗೆ…

 • ಹೆದ್ಧಾರಿ ಕಾಮಗಾರಿಗೆ ಭೂಮಿಪೂಜೆ

  ಬಸವನಬಾಗೇವಾಡಿ: ಮನಗೂಳಿ-ಬಿಜ್ಜಳ ರಾಜ್ಯ ಹೆದ್ದಾರಿ ನಿರ್ಮಾಣದಿಂದ ಬಸವನಬಾಗೇವಾಡಿ, ತಾಳಿಕೋಟಿ ತಾಲೂಕು ಸೇರಿದಂತೆ ಅನೇಕ ಪಟ್ಟಣ ಪ್ರದೇಶಗಳಲ್ಲಿ ವ್ಯಾಪಾರ ವಹಿವಾಟು ಹೆಚ್ಚಳದೊಂದಿಗೆ ಮಹಾರಾಷ್ಟ್ರ ಮತ್ತು ಆಂಧ್ರಪ್ರದೇಶದ ಎರಡು ರಾಜ್ಯಗಳ ಸಂಪರ್ಕಕ್ಕೆ ಈ ರಾಜ್ಯ ಹೆದ್ದಾರಿ ತೂಗು ಸೇತುವೆಯಾಗಿದೆ ಎಂದು ಶಾಸಕ…

 • ಎಸಿಬಿ ಸದುಪಯೋಗವಾಗಲಿ

  ಮುದ್ದೇಬಿಹಾಳ: ಸರ್ಕಾರಿ ಕಚೇರಿ ಮತ್ತು ಸರ್ಕಾರದಿಂದ ಅನುದಾನ ಪಡೆಯುವ ಸಂಸ್ಥೆಗಳಲ್ಲಿ ನಡೆಯುವ ಭ್ರಷ್ಟಾಚಾರ ನಿಯಂತ್ರಿಸಲು, ಜನಪ್ರತಿನಿಧಿ ಗಳ ಅವ್ಯವಹಾರಕ್ಕೆ ಕಡಿವಾಣ ಹಾಕಲು ಸರ್ಕಾರ 2016ರಲ್ಲಿ ಜಾರಿಗೆ ತಂದಿರುವ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ)ದ ಸದುಪಯೋಗವನ್ನು ಸಾರ್ವಜನಿಕರು ಪಡೆದುಕೊಳ್ಳಬೇಕು ಎಂದು ವಿಜಯಪುರ…

 • ಬಾಗೇವಾಡಿ ನಿಲ್ದಾಣಕ್ಕೆ ಬಸವೇಶ್ವರರ ಹೆಸರಿಡಲು ಮನವಿ

  ವಿಜಯಪುರ: ಬಸವನಬಾಗೇವಾಡಿಗೆ ರೈಲ್ವೆ ನಿಲ್ದಾಣಕ್ಕೆ ವಿಶ್ವಗುರು ಬಸವಣ್ಣನವರ ಹೆಸರು ನಾಮಕರಣ ಮಾಡಬೇಕು. ಶತಾಬ್ದಿ ಎಕ್ಸಪ್ರಸ್‌ ರೈಲನ್ನು ಹುಬ್ಬಳ್ಳಿ ಮೇಲೆ ಹಾದು ಹೋಗುವಂತೆ ಮಾಡುವುದು ಸೇರಿದಂತೆ ವಿಜಯಪುರ ಜಿಲ್ಲೆ ಜನತೆಗೆ ಅನುಕೂಲವಾಗುವ ನಿಟ್ಟಿನಲ್ಲಿ ರೈಲ್ವೆ ಸೇವೆ ಆರಂಭಿಸುವಂತೆ ವಿಜಯಪುರ ನಗರ…

 • ಬೇಡಿಕೆ ಈಡೇರಿಕೆಗೆ ಅಗ್ರಹ

  ವಿಜಯಪುರ: ರಾಜ್ಯದ ಅಕ್ಷರ ದಾಸೋಹ ನೌಕರರ ಗೌರವ ಧನ ಹೆಚ್ಚಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ಸಂಯುಕ್ತ ಅಕ್ಷರ ದಾಸೋಹ ಕಾರ್ಮಿಕ ಸಂಘದ ಜಿಲ್ಲಾ ಘಟಕದ ನೇತೃತ್ವದಲ್ಲಿ ಪ್ರತಿಭಟನಾ ರ್ಯಾಲಿ ನಡೆಯಿತು. ಜಿಪಂ ಮಹಾದ್ವಾರದಿಂದ…

 • ಸರ್ಕಾರಿ ಕಚೇರಿ ಸೂಚನಾ ಫಲಕದಲ್ಲಿ ಸಕಾಲ ಮಾಹಿತಿ ಕಡ್ದಾಯ

  ವಿಜಯಪುರ: ಸಕಾಲ ಅ ಧಿನಿಯಮ 2011ರ ಪ್ರಕಾರ ಸರಿಯಾದ ಸಮಯಕ್ಕೆ ಮಾಹಿತಿ ಪಡೆದುಕೊಳ್ಳುವುದು ಒಂದು ಹಕ್ಕಾಗಿದ್ದು ಅದರಿಂದ ಸಾರ್ವಜನಿಕರಿಗೆ ಸಕಾಲ ಯೋಜನೆ ಬಗ್ಗೆ ಮಾಹಿತಿ ನೀಡಲು ಎಲ್ಲ ಸರ್ಕಾರಿ ಕಚೇರಿಗಳಲ್ಲಿ ಸಕಾಲಕ್ಕೆ ಸಂಬಂಧಿಸಿದ ಮಾಹಿತಿಯನ್ನು ಕಡ್ಡಾಯವಾಗಿ ಹಾಕಬೇಕು ಎಂದು ಅಪರ…

 • ಒಂಬತ್ತನೇ ದಿನಕ್ಕೆ ಕಾಲಿಟ್ಟ ರೈತರ ಅಹೋರಾತ್ರಿ ಧರಣಿ

  ಆಲಮಟ್ಟಿ: ಅಖಂಡ ಕರ್ನಾಟಕ ರೈತ ಸಂಘದ ವತಿಯಿಂದ ಮುಳವಾಡ ಏತ ನೀರಾವರಿ, ಚಿಮ್ಮಲಗಿ ಏತ ನೀರಾವರಿ ಸೇರಿದಂತೆ ಲಾಲ್‌ ಬಹಾದ್ದೂರ ಶಾಸ್ತ್ರಿ ಜಲಾಶಯ ವ್ಯಾಪ್ತಿಯ ಎಲ್ಲ ಕಾಲುವೆ ಹಾಗೂ ಕೆರೆ ಬಾಂದಾರಗಳನ್ನು ತುಂಬಿಸುವಂತೆ ಆಗ್ರಹಿಸಿ ಆಲಮಟ್ಟಿ ಕೃಷ್ಣಾಭಾಗ್ಯ ಜಲ…

 • ರೈತರಿಂದ ಕತ್ತೆಗಳ ಮೆರವಣಿಗೆ

  ಆಲಮಟ್ಟಿ: ಕೃ.ಮೇ.ಯೋಜನೆಯ ನೀರಾವರಿ ಸಲಹಾ ಸಮಿತಿ ಅಧ್ಯಕ್ಷರು ಹಾಗೂ ಡಿಸಿಎಂ ಆಗಿರುವ ಗೋವಿಂದ ಕಾರಜೋಳ ಅವರಿಗೆ ಬರಗಾಲದ ಬಗ್ಗೆ ಅರಿವಿದ್ದರೂ ಜಿಲ್ಲೆ ಜನರಿಗೆ ನ್ಯಾಯ ಕೊಡಿಸದಿರುವದು ಅವರ ಇಬ್ಬಂದಿತನ ತೋರಿಸುತ್ತದೆ ಎಂದು ಪ್ರಾಂತ ರೈತ ಸಂಘದ ರಾಜ್ಯ ಉಪಾಧ್ಯಕ್ಷ…

 • 3ರಂದು ರಾಜ್ಯಾದ್ಯಂತ ಅಕ್ಷರ ದಾಸೋಹ ನೌಕರರ ಮುಷ್ಕರ

  ಮುದ್ದೇಬಿಹಾಳ: ಫೆ. 3ರಂದು ಮುಷ್ಕರ ನಡೆಸುವುದರಿಂದ ಅಂದು ಬಿಸಿಯೂಟದ ಕರ್ತವ್ಯಕ್ಕೆ ಹಾಜರಾಗುವುದಿಲ್ಲ ಎಂದು ತಿಳಿಸಿ ಕರ್ನಾಟಕ ರಾಜ್ಯ ಅಕ್ಷರ ದಾಸೋಹ ನೌಕರರ ಸಂಘದ ತಾಲೂಕು ಘಟಕದ ಪದಾಧಿಕಾರಿಗಳು ಸೋಮವಾರ ತಹಶೀಲ್ದಾರ್‌, ತಾಪಂ ಇಒ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗೆ ಪ್ರತ್ಯೇಕ…

 • ದೇಶದಲ್ಲಿ ಅಶಾಂತಿ ಸೃಷ್ಟಿಸುವ PFI, SDPI ನಿಷೇಧಿಸಲೇಬೇಕು: ಯತ್ನಾಳ್

  ವಿಜಯಪುರ: ದೇಶದಲ್ಲಿ ಅಶಾಂತಿ ಸೃಷ್ಟಿಸಲು ಪಿಎಫ್ಐ ನಂಥ ಸಂಘಟನೆಗಳಿಗೆ ಪಾಕಿಸ್ತಾನದಿಂದ ಹಣ ಬರುತ್ತಿದ್ದು, ಇಂಥ ಸಂಘಟನೆಗಳನ್ನು ನಿಷೇಧಿಸಬೇಕು ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಆಗ್ರಹಿಸಿದ್ದಾರೆ. ನಗರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು ವಿಧೇಶದಿಂದ ಅಕ್ರಮ ಹಣ ಪಡೆದು, ಈ…

 • ಕಾಲುವೆಗೆ ನೀರು ಹರಿಸಲು ಆಗ್ರಹಿಸಿ ರೈತರಿಂದ ಕತ್ತೆ ಮೆರವಣಿಗೆ

  ವಿಜಯಪುರ: ಮುಳವಾಡ ಏತ ನೀರಾವರಿ ಯೋಜನೆ ಕಾಲುವೆಗೆ ಕೃಷ್ಣಾ ನದಿಯ ಲಾಲ್ ಬಹಾದ್ದೂರ್ ಶಾಸ್ತ್ರಿ ಸಾಗರದಿಂದ ನೀರು ಹರಿಸುವಂತೆ ಆಗ್ರಹಿಸಿ ರೈತರು ಪ್ರತಿಭಟನೆ ನಡೆಸಿದರು. ಆಲಮಟ್ಟಿ ಪಟ್ಟಣದಲ್ಲಿ ಅಖಂಡ ಕರ್ನಾಟಕ ರೈತ ಸಂಘದ ಅರವಿಂದ ಕುಲಕರ್ಣಿ ನೇತೃತ್ವದಲ್ಲಿ ಕತ್ತೆಗಳಿಗೆ…

 • ಧರ್ಮದ ದಾರಿಯಲ್ಲಿ ನಡೆಯಿರಿ

  ಕೊಲ್ಹಾರ: ಇಂದಿನ ದಿನಮಾನಗಳಲ್ಲಿ ಯುವಕರು ತಮ್ಮ ದಿನನಿತ್ಯದ ಕಾಯಕದ ಜೊತೆಗೆ ಭಕ್ತಿಮಾರ್ಗವನ್ನು ರೂಢಿಸಿಕೊಂಡು ಅಧ್ಯಾತ್ಮದ ಒಲವಿನಿಂದ ಧರ್ಮದ ದಾರಿಯಲ್ಲಿ ಸಾಗಬೇಕು ಎಂದು ಜಗದೀಶ್ವರ ಹಿರೇಮಠದ ಪ್ರಭುಕುಮಾರ ಶಿವಾಚಾರ್ಯ ಸ್ವಾಮೀಜಿ ಹೇಳಿದರು. ಪಟ್ಟಣದಲ್ಲಿ ಗಣೇಶ ಯುವಕ ಮಂಡಳ ನಿರ್ಮಿಸಿರುವ ವಿಘ್ನೇಶ್ವರ…

 • ಬರದ ಜಿಲ್ಲೆಯಲ್ಲಿ ಅಭಿವೃದ್ಧಿ ಶಕೆ ಶುರು

  ವಿಜಯಪುರ: ಅಭಿವೃದ್ಧಿಯಲ್ಲಿ ಹಿಂದುಳಿದಿದೆ, ನಿರಂತರ ಮಳೆ ಇಲ್ಲದೇ ಶಾಶ್ವತ ಬರದ ಜಿಲ್ಲೆ ಎಂಬ ಹಣೆಪಟ್ಟಿ ಕಟ್ಟಿಕೊಂಡಿರುವ ವಿಜಯಪುರ ಜಿಲ್ಲೆಯಲ್ಲಿ ಇದೀಗ ಅಭಿವೃದ್ಧಿ ಶಕೆ ಆರಂಭವಾಗಿದೆ. ಡಾ| ಬಿ.ಆರ್‌. ಅಂಬೇಡ್ಕರ ನೇತೃತ್ವದ ಸಮಿತಿ ರಚಿಸಿದ ಸಂವಿಧಾನದಲ್ಲಿ ಜಾರಿ ಬಂದಿರುವ ಕಾರಣ…

 • ಸಂತ್ರಸ್ತರಿಗೆ ಏಕರೂಪ ಭೂ ಬೆಲೆ ಮರೀಚಿಕೆ

  ಬಾಗಲಕೋಟೆ: ಕೃಷ್ಣಾ ಮೇಲ್ದಂಡೆ ಯೋಜನೆಗಾಗಿ ಭೂಮಿ ಕಳೆದುಕೊಳ್ಳುವ ರೈತರ ಖುಷ್ಕಿ ಭೂಮಿಗೆ 25 ಲಕ್ಷ ಹಾಗೂ ನೀರಾವರಿ ಭೂಮಿಗೆ 30 ಲಕ್ಷ ಪರಿಹಾರ ನೀಡಬೇಕು. ಭೂಮಿಯ ಬೆಲೆ ನಿಗದಿಗಾಗಿ ಸಮಿತಿ ರಚಿಸಬೇಕು. ಇಲ್ಲದಿದ್ದರೆ ರೈತರು ಭೂಮಿಯೇ ಕೊಡುವುದಿಲ್ಲ. ರೈತರನ್ನು…

ಹೊಸ ಸೇರ್ಪಡೆ