• ಮಕಳಿಗೆ ನೈಜ ಅನುಭವ ಆಧಾರಿತ ಶಿಕಣ

  ಫೈರೋಜ್‌ ಖಾನ್‌ ಯಳಂದೂರು: ಶ್ವಾಸನಾಳಗಳ ಒಳಗೆ ಮಕ್ಕಳು ಇಣುಕಿದರೆ ಹೇಗಿರುತ್ತದೆ? ನಮ್ಮ ಹೃದಯ ಬಡಿತವನ್ನು ಸ್ವತಃ ಕಣ್ಣುಗಳಿಂದಲೇ ನೋಡುವುದಾದರೆ, ಗಾಳಿ ಚೀಲಗಳು ಹೇಗಿರುತ್ತವೆ? ರಕ್ತ ಹೇಗೆ ಪರಿಚಲನೆಯಾಗುತ್ತದೆ? ಇದನ್ನು ಕಣ್ತುಂಬಿಕೊಂಡರೆ, ಎತ್ತರದ ಹಿಮಾಲಯ, ಜಲಪಾತದ ತುದಿಯಲ್ಲಿ ನಿಂತು ಕೆಳಗಿನ…

 • ಎಸ್‌ಐ ವರ್ಗಾವಣೆ ರದ್ದುಗೊಳಿಸಲು ಆಗ್ರಹ

  ಚಾಮರಾಜನಗರ: ನಗರದ ಪೂರ್ವ ಪೊಲೀಸ್‌ ಠಾಣೆ ಎಸ್‌ಐ ಬಿ.ಪುಟ್ಟಸ್ವಾಮಿ ವರ್ಗಾವಣೆ ರದ್ದುಗೊಳಿಸಲು ಒತ್ತಾಯಿಸಿ ನಾಗರಿಕ ಹಿತರಕ್ಷಣೆ ಹೋರಾಟ ಸಮಿತಿಯಿಂದ ಸೋಮವಾರ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು. ನಗರದ ಚಾಮರಾಜೇಶ್ವರ ದೇವಾಲಯದ ಆವರಣದಿಂದ ಮೆರವಣಿಗೆ ಹೊರಟ ಪ್ರತಿಭಟನೆಕಾರರು ಭುವನೇಶ್ವರಿ ವೃತ್ತಕ್ಕೆ ತೆರಳಿ…

 • ಬೃಹತ್‌ ಪ್ರತಿಭಟನೆ ನಾಳೆ

  ಯಳಂದೂರು: ಸಂವಿಧಾನ ಶಿಲ್ಪಿ ಡಾ.ಬಿ.ಆರ್‌. ಅಂಬೇಡ್ಕರ್‌ ವಿರುದ್ಧ ಮುಗ್ಧ ಮಕ್ಕಳಲ್ಲಿ ತಪ್ಪು ಅಭಿಪ್ರಾಯ ಮೂಡಿಸಲು ಹೊರಟಿರುವ ಶಿಕ್ಷಣ ಇಲಾಖೆ ಕ್ರಮ ಹಾಗೂ ಇದಕ್ಕೆ ಕುಮ್ಮಕ್ಕು ನೀಡುತ್ತಿರುವ ರಾಜ್ಯ ಸರ್ಕಾರದ ವಿರುದ್ಧ ಪ್ರಗತಿಪರ ಸಂಘಟನೆಗಳ ಸದಸ್ಯರು ನ.21ರಂದು ಪಟ್ಟಣದಲ್ಲಿ ಬೃಹತ್‌…

 • ಅಂಬೇಡ್ಕರ್‌ಗೆ ಅಗೌರವ: ರಾಜ್ಯ ಸರ್ಕಾರ ವಿರುದ್ಧ ಆಕ್ರೋಶ

  ಚಾಮರಾಜನಗರ: ಸಂವಿಧಾನ ಶಿಲ್ಪಿ ಡಾ.ಬಿ.ಆರ್‌.ಅಂಬೇಡ್ಕರ್‌ ಅವರಿಗೆ ರಾಜ್ಯ ಸರ್ಕಾರ ಅಗೌರವ ತೋರಿದೆ ಎಂದು ಆರೋಪಿಸಿ ತಾಲೂಕಿನ ಚಂದಕವಾಡಿ ಹೋಬಳಿಯ ಡಾ.ಬಿ.ಆರ್‌. ಅಂಬೇಡ್ಕರ್‌ ಸಂಘಗಳ ಒಕ್ಕೂಟದ ವತಿಯಿಂದ ಚಂದಕವಾಡಿ ಬಸ್‌ ನಿಲ್ದಾಣದಲ್ಲಿ ರಸ್ತೆ ತಡೆ ನಡೆಸಲಾಯಿತು. ಚಂದಕವಾಡಿ ಗ್ರಾಮದ ಬಸ್‌…

 • ಅಭಿವೃದ್ಧಿಯೇ ಯೋಜನೆ ಉದ್ದೇಶ: ಪಿಡಿಒ ರವೀಂದ್ರನಾಥ್‌

  ಯಳಂದೂರು: ಗ್ರಾಮೀಣ ಭಾಗದಲ್ಲಿ ಗ್ರಾಮಸ್ಥರಿಗೆ ಅವಶ್ಯವಿರುವ ಕಾಮಗಾರಿಗಳನ್ನು ಜನರಿಂದ ಪಟ್ಟಿ ಮಾಡಿ, ಅವುಗಳ ಅಭಿವೃದ್ಧಿ ಪಡಿಸುವುದು ನಮ್ಮ ಗ್ರಾಮ ನಮ್ಮ ಯೋಜನೆ ಉದ್ದೇಶವಾಗಿದೆ ಎಂದು ಪಿಡಿಒ ರವೀಂದ್ರನಾಥ್‌ ತಿಳಿಸಿದರು. ತಾಲೂಕಿನ ಮದ್ದೂರು ಗ್ರಾಮದಲ್ಲಿ ಸೋಮವಾರ ನಡೆದ ನಮ್ಮ ಗ್ರಾಮ…

 • ನವ ಭಾರತಕ್ಕೆ ಸಹಕಾರ ಸಂಸ್ಥೆಗಳ ಪಾತ್ರ ಮುಖ್ಯ

  ಹನೂರು: ನವ ಭಾರತ ನಿರ್ಮಾಣದಲ್ಲಿ ಸಹಕಾರ ಸಂಸ್ಥೆಗಳ ಪಾತ್ರ ಮುಖ್ಯವಾಗಿದೆ. ಈ ನಿಟ್ಟಿನಲ್ಲಿ ಸಹಕಾರ ಸಂಸ್ಥೆಗಳ ನಡುವೆ ಸಹಕಾರವನ್ನು ಬಲಪಡಿಸುವ ನಿಟ್ಟಿನಲ್ಲಿ ಸಹಕಾರ ಸಪ್ತಾಹ ಆಚರಿಸಲಾಗುತ್ತಿದೆ ಎಂದು ಚಾಮುಲ್‌ ಅಧ್ಯಕ್ಷ ಗುರುಮಲ್ಲಪ್ಪ ತಿಳಿಸಿದರು. ಪಟ್ಟಣದ ಚಾಮುಲ್‌ ಉಪಕೇಂದ್ರದಲ್ಲಿ ಸಹಕಾರ…

 • ಇಂದು ಗೋಪಿನಾಥಂನಲ್ಲಿ ಶಿಕ್ಷಣ ಸಚಿವರ ವಾಸ್ತವ್ಯ

  ಹನೂರು: ಶಿಕ್ಷಣ ಸಚಿವ ಸುರೇಶ್‌ ಕುಮಾರ್‌ ರಾಜ್ಯದ ಗಡಿಯಂಚಿನ ಗ್ರಾಮ ಗೋಪಿನಾಥಂ ಶಾಲೆಯಲ್ಲಿ ವಾಸ್ತವ್ಯ ಹೂಡಲು ಸೋಮವಾರ ಸಂಜೆ 6 ಗಂಟೆಗೆ ಆಗಮಿಸಲಿದ್ದು, ಶೈಕ್ಷಣಿಕವಾಗಿ ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಎದುರಿಸುತ್ತಿರುವ ಸಮಸ್ಯೆಗಳನ್ನು ನಿವಾರಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಿದ್ದಾರೆಯೇ ಎಂಬುದು…

 • ನಿರಾಶ್ರಿತರಿಗೆ ಮನೆ ಹಕ್ಕುಪತ್ರ ವಿತರಣೆ

  ಕೊಳ್ಳೇಗಾಲ: ತಾಲೂಕಿನಲ್ಲಿ ಇತ್ತೀಚಿಗೆ ಪ್ರವಾಹ ಬಂದು ಕಾವೇರಿ ನದಿಯ ತೀರದಲ್ಲಿರುವ ಗ್ರಾಮಗಳಿಗೆ ನೀರು ನುಗ್ಗಿದ ಪರಿಣಾಮ ಹಲವು ಮನೆಗಳು ನೆಲಕ್ಕೆ ಉರುಳಿ, ಮನೆ ಕಳೆದುಕೊಂಡ ನಿರಾಶ್ರಿತರಿಗೆ ನೂತನ ಮನೆ ನಿರ್ಮಾಣ ಮಾಡಿಕೊಳ್ಳಲು ಶಾಸಕ ಎನ್‌.ಮಹೇಶ್‌ ಹಕ್ಕುಪತ್ರಗಳನ್ನು ಶನಿವಾರ ವಿತರಣೆ…

 • ಆರ್ಥಿಕ ಹಿಂಜರಿತಕ್ಕೆ ಕಾಂಗ್ರೆಸ್‌, ಬಿಜೆಪಿ ಕಾರಣ

  ಚಾಮರಾಜನಗರ: ದೇಶದಲ್ಲಿ ಎದುರಾಗಿರುವ ಆರ್ಥಿಕ ಹಿಂಜರಿತಕ್ಕೆ ಕಾಂಗ್ರೆಸ್‌ ಮತ್ತು ಬಿಜೆಪಿ ಎರಡೂ ಪಕ್ಷಗಳು ಕಾರಣ. 1992ರಲ್ಲಿ ಹಣಕಾಸು ಸಚಿವರಾಗಿದ್ದ ಮನಮೋಹನಸಿಂಗ್‌ ಸೌಮ್ಯವಾಗಿ ಜಾರಿಗೆ ತಂದ ಬಂಡವಾಳಶಾಹಿ ಆರ್ಥಿಕ ವ್ಯವಸ್ಥೆಯನ್ನು ಇಂದು ಪ್ರಧಾನಿ ನರೇಂದ್ರ ಮೋದಿ ಕಠಿಣ ರೂಪದಲ್ಲಿ ಜಾರಿ…

 • ಪ್ರತಿಯೊಬ್ಬರೂ ಕನಕದಾಸರ ತತ್ವ, ಆದರ್ಶ ಪಾಲಿಸಿ

  ಗುಂಡ್ಲುಪೇಟೆ: ಸರ್ವ ಸಮುದಾಯದ ಭಕ್ತ ಶ್ರೇಷ್ಠ ಹಾಗೂ ಸಂತ ಶ್ರೇಷ್ಠ ಕನಕದಾಸರ ಸಾಮಾಜಿಕ ಕಳಕಳಿ ಇಂದಿಗೂ ಪ್ರಸ್ತುತವಾಗಿದೆ. ಹೀಗಾಗಿ ಪ್ರತಿಯೊಬ್ಬರೂ ಅವರ ತತ್ವ, ಆದರ್ಶಗಳನ್ನು ಪಾಲಿಸಬೇಕು ಎಂದು ಶಾಸಕ ಸಿ.ಎಸ್‌.ನಿರಂಜನ ಕುಮಾರ್‌ ಹೇಳಿದರು. ಪಟ್ಟಣದ ತಾಲೂಕು ಕಚೇರಿ ಸಭಾಂಗಣದಲ್ಲಿ…

 • ಸಾರ್ವಜನಿಕರಿಗೆ ಕಾನೂನು ಅರಿವು ಅವಶ್ಯ

  ಕೊಳ್ಳೇಗಾಲ: ಸರ್ವೋಚ್ಚ ನ್ಯಾಯಾಲಯವು ಸಾರ್ವಜನಿಕರಿಗೆ ನ್ಯಾಯ ದೊರಕಿಸಿಕೊಡುವ ನಿಟ್ಟಿನಲ್ಲಿ ಕಾನೂನು ಅರಿವು ನೆರವು ನೀಡುತ್ತಿದೆ. ಇದರ ಬಳಕೆಯನ್ನು ಮಾಡಿಕೊಳ್ಳಬೇಕು ಎಂದು ಹಿರಿಯ ಶ್ರೇಣಿ ಸಿವಿಲ್‌ ನ್ಯಾಯಾಲಯದ ನ್ಯಾಯಾಧೀಶ ಹಾಗೂ ತಾಲೂಕು ಕಾನೂನು ಸೇವೆಗಳ ಸಮಿತಿ ಅಧ್ಯಕ್ಷ ಎಸ್‌.ಜೆ.ಕೃಷ್ಣ ಹೇಳಿದರು….

 • ಪೋಡಿನಲ್ಲಿ 30ಕ್ಕೂ ಹೆಚ್ಚು ಜನ ಅಸ್ವಸ್ಥ

  ಹನೂರು: ಕಳೆದ 15 ದಿನಗಳಿಂದ ಪೋಡಿನಲ್ಲಿ ಕಾಣಿಸಿಕೊಂಡಿರುವ ಕಾಯಿಲೆಯಿಂದ 30ಕ್ಕೂ ಹೆಚ್ಚು ಜನ ಅಸ್ವಸ್ಥಗೊಂಡಿದ್ದಾರೆ. ಅಲ್ಲದೆ, 50ಕ್ಕೂ ಹೆಚ್ಚು ಮೇಕೆಗಳು ಮೃತಪಟ್ಟಿರುವ ಘಟನೆ ಕಾಡಂಚಿನ ಉಯ್ಯಲನತ್ತ ಗ್ರಾಮದಲ್ಲಿ ನಡೆದಿದೆ. ಪಿ.ಜಿ.ಪಾಳ್ಯ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಉಯ್ಯಲನತ್ತ ಪೋಡಿನಲ್ಲಿ ಗಿರಿಜನರೇ…

 • ಇತಿಹಾಸ ತಿರುಚುವ ಹುನ್ನಾರ: ಆಕ್ರೋಶ

  ಚಾಮರಾಜನಗರ: ರಾಜ್ಯ ಸರ್ಕಾರದ ಅಧೀನ ಕಾರ್ಯದರ್ಶಿ ಉಮಾಶಂಕರ್‌ ಸಂವಿಧಾನ ಶಿಲ್ಪಿ ಡಾ.ಅಂಬೇಡ್ಕರ್‌ ಅವರ ವ್ಯಕ್ತಿತ್ವಕ್ಕೆ ಧಕ್ಕೆ ತರುವ ಮಾತನಾಡಿದ್ದು, ಅವರನ್ನು ಹುದ್ದೆಯಿಂದ ವಜಾಗೊಳಿಸಬೇಕು ಎಂದು ಆಗ್ರಹಿಸಿ ಜಿಲ್ಲಾ ವಕೀಲರ ಸಂಘದಿಂದ ನ್ಯಾಯಾಲಯ ಕಲಾಪದಿಂದ ಹೊರಗುಳಿದು ಪ್ರತಿಭಟನೆ ನಡೆಸಲಾಯಿತು. ಜಿಲ್ಲಾ…

 • ಚಾಮುಲ್‌ ಹುದ್ದೆಗೆ ಭಾರೀ ಭ್ರಷ್ಟಾಚಾರ

  ಚಾಮರಾಜನಗರ: ಚಾಮರಾಜನಗರ ಹಾಲು ಉತ್ಪಾದಕರ ಒಕ್ಕೂಟ (ಚಾಮುಲ್‌) ದಲ್ಲಿ ಖಾಲಿಯಿರುವ 72 ಹುದ್ದೆಗಳ ನೇಮಕಾತಿ ಪರೀಕ್ಷೆಯಲ್ಲಿ ಭಾರೀ ಭ್ರಷ್ಟಾಚಾರ ನಡೆದಿದ್ದು, ಹಣ ನೀಡಿದ ಅಭ್ಯರ್ಥಿಗಳಿಗೆ ಹೆಚ್ಚಿನ ಅಂಕ ನೀಡಲಾಗಿದೆ ಎಂದು ಜಿಲ್ಲಾಭಿವೃದ್ಧಿ ಹೋರಾಟ ಸಮಿತಿ ಅಧ್ಯಕ್ಷ ಕೆ. ವೀರಭದ್ರಸ್ವಾಮಿ…

 • ಉಪಚುನಾವಣೆ: ಶಾಂತಿಯುತ ಮತದಾನ

  ಚಾಮರಾಜನಗರ: ಜಿಲ್ಲೆಯ ತಲಾ ಒಂದು ಜಿಪಂ ಕ್ಷೇತ್ರ, ತಾಪಂ ಕ್ಷೇತ್ರ, ನಗರಸಭಾ ವಾರ್ಡ್‌ ಹಾಗೂ ನಾಲ್ಕು ಗ್ರಾಪಂ ಕ್ಷೇತ್ರಗಳಿಗೆ ಮಂಗಳವಾರ ಶಾಂತಿಯುತ ಚುನಾವಣೆ ನಡೆಯಿತು. ಹರದನಹಳ್ಳಿ ಜಿಪಂ ಕ್ಷೇತ್ರಕ್ಕೆ ನಡೆದ ಚುನಾವಣೆಯಲ್ಲಿ ಮತದಾನ ನಡೆಯಿತು. ಯಳಂದೂರು ತಾಲೂಕಿನ ಯರಿಯೂರು…

 • ಮೂಲಸೌಕರ್ಯ ವಂಚಿತ ಜಕ್ಕನಹಳ್ಳಿ

  ಕೊಳ್ಳೇಗಾಲ: ಸರ್ಕಾರಗಳು ಗ್ರಾಮೀಣ ಪ್ರದೇಶಗಳು ಅಭಿವೃದ್ಧಿಯಾದರೆ ದೇಶ ಅಭಿವೃದ್ಧಿ ಎಂದು ಹೇಳುತ್ತಿರುವಾಗಲೇ ಇಲ್ಲೊಂದು ಗ್ರಾಮದಲ್ಲಿ ರಸ್ತೆ, ಚರಂಡಿ ಇಲ್ಲದೆ, ವಿದ್ಯುತ್‌ ಕಣ್ಣಾಮುಚ್ಚಾಲೆ, ಬತ್ತಿ ಹೋಗಿರುವ ಕೈಪಂಪು ಹೀಗೆ ಮೂಲಭೂತ ಸೌಕರ್ಯಗಳಿಲ್ಲದೆ ಬಣಗುಡುತ್ತಿರುವ ಗ್ರಾಮವೇ ಜಕ್ಕೇನಹಳ್ಳಿ. ತಾಲೂಕಿನ ತಿಮ್ಮರಾಜೀಪುರ ಗ್ರಾಮ…

 • ಆರೋಗ್ಯಕ್ಕಾಗಿ ಕುಡಿವ ನೀರು, ಸ್ವಚ್ಛತೆಗೆ ಆದ್ಯತೆ ನೀಡಿ

  ಹನೂರು: ಕುಟುಂಬದಲ್ಲಿ ಮಹಿಳೆ ಆರೋಗ್ಯವಾಗಿದ್ದರೆ ಕುಟುಂಬವೇ ಆರೋಗ್ಯವಾಗಿರುತ್ತದೆ ಎಂದು ಗ್ರಾಮೀಣ ಕೂಟದ ಹಣಕಾಸು ನಿರ್ವಹಣಾ ಸಂಸ್ಥೆಯ ಅಂಗ ಸಂಸ್ಥೆಯಾದ ದಿಶಾ ಸಂಸ್ಥೆ ಹಿರಿಯ ಯೋಜನಾ ಸಂಯೋಜನಾಧಿಕಾರಿ ರೋಹನ್‌ ಮಲ್ಲಿಕ್‌ ತಿಳಿಸಿದರು. ಹನೂರಿನ ಬೆಟ್ಟಳ್ಳಿ ಮಾರಮ್ಮ ಕಲ್ಯಾಣ ಮಂಟಪದಲ್ಲಿ ನಡೆದ…

 • ಕೆರೆಗಳಿಗೆ ನೀರು ತುಂಬಿಸುವ ಕಾರ್ಯ ಶೀಘ್ರ ಪೂರ್ಣ

  ಚಾಮರಾಜನಗರ: ಜಿಲ್ಲೆಯಲ್ಲಿ ಕೆರೆಗಳಿಗೆ ನೀರು ತುಂಬಿಸುವ ಕಾರ್ಯವನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು. ಇದರಿಂದ ಅಂತರ್ಜಲ ಮಟ್ಟ ಹೆಚ್ಚಳದಿಂದ ರೈತರಿಗೆ ಹೆಚ್ಚು ಅನುಕೂಲವಾಗಲಿದೆ ಎಂದು ಕೃಷಿ ಇಲಾಖೆ ಕಾರ್ಯದರ್ಶಿ ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ರಾಜೇಂದರ್‌ ಕುಮಾರ್‌ ಕಟಾರಿಯಾ ತಿಳಿಸಿದರು. ನಗರದ…

 • ರೈತ ಕೇಂದ್ರಗಳಿಗೆ ಸ್ವಂತ ಕಟ್ಟಡ

  ಹನೂರು: ತಾಲೂಕು ಕೇಂದ್ರವಾದ ಹನೂರು ಮತ್ತು ರಾಮಾಪುರ ರೈತ ಸಂಪರ್ಕ ಕೇಂದ್ರಗಳು ಬಾಡಿಗೆ ಕಟ್ಟಡಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದವು. ಇದನ್ನು ಮನಗಂಡು ಹನೂರು ಪಟ್ಟಣದಲ್ಲಿ 50 ಲಕ್ಷ ರೂ. ಮತ್ತು ರಾಮಾಪುರದಲ್ಲಿ 44 ಲಕ್ಷ ರೂ. ವೆಚ್ಚದಲ್ಲಿ ರೈತ ಸಂಪರ್ಕ ಕೇಂದ್ರ…

 • ಉಪಚುನಾವಣೆಗೆ ಜಿಲ್ಲಾಡಳಿತ ಸಕಲ ಸಿದ್ಧತೆ

  ಚಾಮರಾಜನಗರ: ವಿವಿಧ ಕಾರಣಗಳಿಂದ ತೆರವಾಗಿರುವ ಜಿಲ್ಲೆಯ ಜಿಲ್ಲಾ ಪಂಚಾಯ್ತಿ, ಗ್ರಾಮ, ತಾಲೂಕು ಪಂಚಾಯ್ತಿ ಹಾಗೂ ನಗರಸಭೆಯ ಸದಸ್ಯ ಸ್ಥಾನಕ್ಕೆ ನ.12ರಂದು ಚುನಾವಣೆ ನಡೆಯಲಿದ್ದು, ಚುನಾವಣೆ ನ್ಯಾಯಸಮ್ಮತವಾಗಿ, ಶಾಂತಿಯುತವಾಗಿ ನಡೆಯಲು ಜಿಲ್ಲಾಡಳಿತ ಎಲ್ಲಾ ಅಗತ್ಯ ಕ್ರಮ ಕೈಗೊಂಡಿದೆ. ಚಾಮರಾಜನಗರ ತಾಲೂಕಿನ…

ಹೊಸ ಸೇರ್ಪಡೆ