• ಡೆಂಘೀ, ಚಿಕೂನ್‌ ಗುನ್ಯಾ ಹೆಚ್ಚದಂತೆ ಕ್ರಮವಹಿಸಿ

  ಚಾಮರಾಜನಗರ: ಜಿಲ್ಲೆಯಲ್ಲಿ ಡೆಂಘೀ ಮತ್ತು ಚಿಕೂನ್‌ ಗುನ್ಯಾ ಪ್ರಕರಣಗಳು ಹೆಚ್ಚು ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ಅಗತ್ಯ ಮುನ್ನೆಚ್ಚೆರಿಕೆ ಕ್ರಮಗಳನ್ನು ತ್ವರಿತವಾಗಿ ತೆಗೆದುಕೊಳ್ಳಲು ನಗರಸಭೆ, ತಾಲೂಕು ಪಂಚಾಯಿತಿ, ಗ್ರಾಮ ಪಂಚಾಯತಿಗಳಿಗೆ ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಎಸ್‌.ಲತಾಕುಮಾರಿ ಸೂಚನೆ ನೀಡಿದ್ದಾರೆ. ಸಾರ್ವಜನಿಕರಲ್ಲಿ…

 • ಶಿವಪಾರ್ವತಿ ದೇಗುಲದಲ್ಲಿ 48ನೇ ದಿನದ ವಿಶೇಷ ಪೂಜೆ

  ಸಂತೆಮರಹಳ್ಳಿ: ಯಳಂದೂದು ತಾಲೂಕಿನ ಬಿಳಿಗಿರಿರಂಗನಬೆಟ್ಟದ ತಪ್ಪಲಿನಲ್ಲಿರುವ ಆಲ್ಕೆರೆ ಅಗ್ರಹಾರ, ಮಲಾರಪಾಳ್ಯ ಎಲ್ಲೆ, ಮದ್ದೂರುಗುಡ್ಡ, ಆಮೆಕೆರೆ ರಸ್ತೆಯಲ್ಲಿರುವ ಪ್ರಸಿದ್ಧ ಶಿವಪಾರ್ವತಿ ದೇಗುಲದ ಮುಂಭಾಗ ನಿರ್ಮಿಸಿರುವ ಜಿಲ್ಲೆಯ ಅತಿ ಎತ್ತರದ ಶಿವನ ವಿಗ್ರಹದ ಪ್ರತಿಷ್ಠಾಪನೆಯ 48ನೇ ದಿನವನ್ನು ಮಂಗಳವಾರ ಸಂಭ್ರಮ ಸಡಗರಗಳಿಂದ…

 • ನಿರುಪಯುಕ್ತವಾದ ಓವರ್‌ಹೆಡ್‌ ಟ್ಯಾಂಕ್‌ಗಳು

  ಸಂತೆಮರಹಳ್ಳಿ: ತಾಲೂಕಿನ ಬಿಳಿಗಿರಿರಂಗನಬೆಟ್ಟಕ್ಕೆ ಕುಡಿಯುವ ನೀರಿನ ಪೂರೈಕೆ ಮಾಡುವ ಉದ್ಧೇಶದಿಂದ ನಿರ್ಮಿಸಿರುವ ಎರಡು ಓವರ್‌ ಹೆಡ್‌ ಟ್ಯಾಂಕ್‌ಗಳು ನಿರುಪಯುಕ್ತವಾಗಿರುವುದರಿಂದ ಬೆಟ್ಟದ ವಿವಿಧ ಪೋಡುಗಳಲ್ಲಿ ಜನರಿಗೆ ಕುಡಿಯುವ ನೀರು ಸಮಸ್ಯೆ ಉಲ್ಬಣಗೊಂಡಿದೆ. ನೀರಿಗೆ ಪರದಾಟ: ತಾಲೂಕಿನ ಬಿಳಿಗಿರಿರಂಗನಬೆಟ್ಟದ ಗ್ರಾಪಂ ವ್ಯಾಪ್ತಿಯಲ್ಲಿ…

 • ಹುಲಿ ಸಂಖ್ಯೆ ಹೆಚ್ಚಳ: ಸಂತಸದ ಜತೆ ಆತಂಕ

  ಗುಂಡ್ಲುಪೇಟೆ: ಬಂಡೀಪುರ ದೇಶದ ಉದ್ಯಾನವನಗಳಲ್ಲಿ ತನ್ನದೇ ಆದ ಖ್ಯಾತಿ ಮತ್ತು ಪ್ರಸಿದ್ಧಿ ಪಡೆದಿದೆ. ದೇಶದಲ್ಲೇ ಅತಿ ಹೆಚ್ಚು ಹುಲಿ ಹೊಂದಿರುವ ಉದ್ಯಾನವನ ಎಂಬ ಹೆಸರಿಗೆ ಖ್ಯಾತಿಯಾಗಿ ಹಸಿರು ಸಿರಿಯಿಂದ ಕಂಗೊಳಿಸುತ್ತಿದೆ. ಬಂಡೀಪುರ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ದೇಶದಲ್ಲೇ ಅತೀ…

 • ಬೆಳೆ ವಿಮೆ ಮಾಡಿಸಲು ರೈತರ ನಿರಾಸಕ್ತಿ

  ಚಾಮರಾಜನಗರ: ಕಳೆದ ವರ್ಷದ ಬೆಳೆ ವಿಮೆ ಹಣ ಕೈ ಸೇರದಿರುವುದು ಹಾಗೂ ಅದಕ್ಕೂ ಹಿಂದಿನ ಹಣ ಬರುವುದು ವಿಳಂಬವಾದ ಹಿನ್ನೆಲೆಯಲ್ಲಿ ಪ್ರಸಕ್ತ ಮುಂಗಾರು ಹಂಗಾಮಿಗೆ ಬೆಳೆವಿಮೆ ಮಾಡಿಸಲು ರೈತರು ನಿರಾಸಕ್ತಿ ವಹಿಸಿದ್ದಾರೆ. ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿಗೆ ಪ್ರಧಾನಮಂತ್ರಿ…

 • ಎಸ್ಸಿ, ಎಸ್ಟಿಗೆ ಸಂವಿಧಾನ ಹಕ್ಕು ನೀಡಲು ಸರ್ಕಾರ ವಿಫ‌ಲ

  ಚಾಮರಾಜನಗರ: ಪ.ಜಾತಿ ಮತ್ತು ಪರಿಶಿಷ್ಟ ಪಂಗಡಗಳಿಗೆ ಸಂವಿಧಾನ ಬದ್ಧ ಹಕ್ಕುಗಳನ್ನು ನೀಡುವಲ್ಲಿ ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಉದಾಸೀನ ತೋರಿವೆ ಎಂದು ದಾವಣಗೆರೆ ಜಿಲ್ಲೆಯ ರಾಜನಹಳ್ಳಿ ವಾಲ್ಮೀಕಿ ಗುರುಪೀಠದ ಶ್ರೀಪ್ರಸನ್ನಾನಂದಪುರಿ ಸ್ವಾಮೀಜಿ ಆರೋಪಿಸಿದರು. ನಗರದ ಜೆ.ಎಚ್‌.ಪಟೇಲ್‌ ಸಭಾಂಗಣದಲ್ಲಿ ಕರ್ನಾಟಕ…

 • ಕಾಡುಪ್ರಾಣಿಗಳು ನಾಡಿಗೆ ಬರದಂತೆ ಕ್ರಮವಹಿಸಿ

  ಕೊಳ್ಳೇಗಾಲ: ತಾಲೂಕಿನ ಕಾಡಂಚಿನ ಗ್ರಾಮಗಳಲ್ಲಿ ಆನೆ ದಾಳಿ ಮಾಡಿ ಒಂದು ವಾರದಲ್ಲಿ ಮೂವರನ್ನು ಸಾಯಿಸಿದ್ದು, ಕೂಡಲೇ ಆನೆಗಳು ಮತ್ತು ಕಾಡುಪ್ರಾಣಿಗಳು ಗ್ರಾಮಗಳಿಗೆ ಬರದಂತೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಅರಣ್ಯ ಸಂರಕ್ಷಣಾಧಿಕಾರಿ ಏಡುಕೊಂಡಲು ಅವರಿಗೆ ಹನೂರು ಶಾಸಕ ಆರ್‌.ನರೇಂದ್ರ ಸೂಚಿಸಿದರು….

 • ಆರೋಗ್ಯ ವೃದ್ಧಿಗೆ ಹೊಸ ಲಸಿಕೆ ಪರಿಚಯ ಅಗತ್ಯ

  ಚಾಮರಾಜನಗರ: ಆರೋಗ್ಯ ಇಲಾಖೆಯು ಜನರ ಆರೋಗ್ಯ ಗಮನದಲ್ಲಿಟ್ಟುಕೊಂಡು ಹೊಸ ಲಸಿಕೆಗಳನ್ನು ಪರಿಚಯಿಸುತ್ತಿರುತ್ತದೆ. ಇದನ್ನು ಜನಸಾಮಾನ್ಯರಿಗೆ ಅರ್ಥ ಮಾಡಿಸಿ, ಪ್ರತಿಯೊಬ್ಬರಿಗೂ ದೊರೆಯುವಂತೆ ಮಾಡುವ ಜವಾಬ್ದಾರಿ ವೈದ್ಯಾಧಿಕಾರಿಗಳು ಮತ್ತು ಆರೋಗ್ಯ ಮೇಲ್ವಿಚಾರಕದ್ದಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ….

 • ಸಾರ್ವಜನಿಕರ ಸಮಸ್ಯೆಗೆ ಡೀಸಿ ಸ್ಪಂದನೆ

  ಚಾಮರಾಜನಗರ: ಜಿಲ್ಲೆಯ ಬಿಳಿಗಿರಿರಂಗನ ಬೆಟ್ಟದಲ್ಲಿ ನಡೆಯುತ್ತಿರುವ ದೇವಾಲಯ ಜೀರ್ಣೋದ್ಧಾರ ಕಾಮಗಾರಿ ಜಿಲ್ಲಾಧಿಕಾರಿಯವರ ತಪಾಸಣೆ ನಂತರ ಉತ್ತಮವಾಗಿ ನಡೆಯುತ್ತಿದ್ದು, ಡೀಸಿಯವರು ಆಗಾಗ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಬೇಕು ಎಂದು ಸಾರ್ವಜನಿಕ ಕುಂದುಕೊರತೆ ಕಾರ್ಯಕ್ರಮದಲ್ಲಿ ನಾಗರಿಕರು ಒತ್ತಾಯಿಸಿದರು. ಜನರ ಕುಂದು ಕೊರತೆಗಳನ್ನು…

 • 65 ಕೋಟಿ ರೂ. ವೆಚ್ಚದಲ್ಲಿ ನಿರಂತರ ನೀರು

  ಚಾಮರಾಜನಗರ: ಜಿಲ್ಲೆಯ ಕೊಳ್ಳೇಗಾಲ ಪಟ್ಟಣಕ್ಕೆ ನಿರಂತರ (24×7) ಶುದ್ಧ ಕುಡಿಯುವ ನೀರಿನ ಯೋಜನೆ ಅನುಷ್ಠಾನಗೊಳಿಸಲಾಗುತ್ತಿದ್ದು, ಒಟ್ಟು 65 ಕೋಟಿ ರೂ. ವೆಚ್ಚದ ಕಾಮಗಾರಿ ಆರಂಭಕ್ಕೆ ನಗರಸಭೆ ಸಿದ್ಧತೆ ನಡೆಸಿದೆ. ಕೊಳ್ಳೇಗಾಲ ನಗರಕ್ಕೆ ಕಾವೇರಿ ನದಿಯಿಂದ ಕುಡಿಯುವ ನೀರು ಸರಬರಾಜಾಗುತ್ತಿದ್ದು,…

 • ನಾಲೆ ದುರಸ್ತಿಗೊಳಿಸಿ, ನೀರು ಹರಿಸಿ

  ಕೊಳ್ಳೇಗಾಲ: ಪಟ್ಟಣದ ಹೃದಯ ಭಾಗದ ಕಬಿನಿ ನಾಲಾ ವಿಭಾಗದ ಚಿಕ್ಕರಂಗನಾಥ ಕೆರೆಯಿಂದ ಪಾಪನಕೆರೆಗೆ ಸಂಪರ್ಕ ಕಲ್ಪಿಸುವ ಮುಖ್ಯ ನಾಲೆ ಸಂಪೂರ್ಣ ಹಾಳಾಗಿದ್ದು, ಗಿಡಗಂಟೆ ಬೆಳೆದು ವಿಷಜಂತುಗಳ ವಾಸಸ್ಥಾನವಾಗಿದೆ. ಅಲ್ಲದೆ ನಾಲೆಯಲ್ಲಿ ನೀರು ಹರಿಯದೆ ರೈತರು ಸಂಕಷ್ಟದಲ್ಲಿದ್ದರೂ ಕಾವೇರಿ ಮತ್ತು…

 • ಸ್ವಾತಂತ್ರ್ಯೋತ್ಸವಕ್ಕೆ ಅಗತ್ಯ ಸಿದ್ಧತೆ ಕೈಗೊಳ್ಳಿ

  ಚಾಮರಾಜನಗರ: ಜಿಲ್ಲಾಡಳಿತದ ವತಿಯಿಂದ ವಿವಿಧ ಸಂಘ ಸಂಸ್ಥೆಗಳ ಸಹಕಾರ ದೊಂದಿಗೆ ಆ.15ರಂದು ನಗರದಲ್ಲಿ ಆಚರಿಸಲಿರುವ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮಕ್ಕೆ ಅಗತ್ಯ ಸಿದ್ಧತೆ ನಡೆಸುವಂತೆ ಜಿಲ್ಲಾಧಿಕಾರಿ ಬಿ.ಬಿ. ಕಾವೇರಿ ಸೂಚನೆ ನೀಡಿದರು. ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗ ಣದಲ್ಲಿ ನಡೆದ ಸ್ವಾತಂತ್ರ್ಯ…

 • ಬಿಡಾಡಿ ದನಗಳ ಹಾವಳಿಗೆ ಬ್ರೇಕ್‌ ಹಾಕಿ

  ಕೊಳ್ಳೇಗಾಲ: ಪಟ್ಟಣದ ವಿವಿಧ ಮುಖ್ಯ ರಸ್ತೆಗಳಲ್ಲಿ ಹಗಲು ಮತ್ತು ರಾತ್ರಿ ವೇಳೆ ಬಿಡಾಡಿ ದನಗಳ ಕಾಟ ಹೆಚ್ಚಾಗಿದ್ದು, ಇದರಿಂದ ಪ್ರತಿನಿತ್ಯ ಸಾರ್ವಜನಿಕರಿಗೆ ತೀವ್ರ ತೊಂದರೆಯಾಗುತ್ತಿದೆ ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಕ್ರಮ ಕೈಗೊಂಡು ಬಿಡಾಡಿ ದನಗಳ ಹಾವಳಿಗೆ ಬ್ರೇಕ್ ಹಾಕಬೇಕು….

 • ತಾಲೂಕಾದ್ಯಂತ ಡೆಂಘೀ, ವೈರಲ್‌ ಫೀವರ್‌

  ಸಂತೆಮರಹಳ್ಳಿ: ಯಳಂದೂರು ಪಟ್ಟಣ ಸೇರಿದಂತೆ ತಾಲೂಕಾದ್ಯಂತ ಡೆಂಘೀ ಹಾಗೂ ವೈರಾಣು ಜ್ವರ ಕಾಣಿಸಿಕೊಂಡಿದ್ದು ಸಾರ್ವಜನಿಕರಲ್ಲಿ ಆತಂಕ ಮನೆ ಮಾಡಿದೆ. ಇತ್ತ ಪಟ್ಟಣದಲ್ಲಿರುವ ಸಾರ್ವಜನಿಕ ಆಸ್ಪತ್ರೆಯಲ್ಲಿ ಬೆಡ್‌ಗಳು ಖಾಲಿ ಇಲ್ಲದೆ ರೋಗಿಗಳು ಖಾಸಗಿ ಆಸ್ಪತ್ರೆ ಅಥವಾ ಚಾಮರಾಜನಗರ, ಕೊಳ್ಳೇಗಾಲಕ್ಕೆ ತೆರಳಿ…

 • ಯುವ ಶಕ್ತಿ ಹೆಚ್ಚು ಕೌಶಲ್ಯ ರೂಢಿಸಿಕೊಂಡರೆ ದೇಶ ಅಭಿವೃದ್ಧಿ

  ಚಾಮರಾಜನಗರ: ಕೌಶಲ್ಯವನ್ನು ಯುವ ಶಕ್ತಿ ಹೆಚ್ಚಿನ ರೀತಿಯಲ್ಲಿ ರೂಢಿಸಿಕೊಂಡರೆ, ಆರ್ಥಿಕ ಅಭಿವೃದ್ಧಿ ಹೊಂದುವ ಜೊತೆಗೆ ದೇಶ ಪ್ರಗತಿಯಾಗುತ್ತದೆ ಎಂದು ಖಾದಿ ಮತ್ತು ಗ್ರಾಮೋದ್ಯೋಗ ಇಲಾಖೆಯ ಉಪ ನಿರ್ದೇಶಕ ಕೆ.ವಿ.ರಾಜೇಂದ್ರ ಪ್ರಸಾದ್‌ ಅಭಿಪ್ರಾಯಪಟ್ಟರು. ನಗರ ಸಮೀಪದ ಮರಿಯಾಲ ಜೆಎಸ್‌ಎಸ್‌ ಕೈಗಾರಿಕಾ…

 • ಇನ್ನೂ 20 ತಿಂಗಳಲ್ಲಿ ರಥ ನಿರ್ಮಾಣ ಪೂರ್ಣಗೊಳಿಸಿ: ಡೀಸಿ

  ಚಾಮರಾಜನಗರ: ನಗರದ ಚಾಮರಾಜೇಶ್ವರ ದೇವಾಲಯದ ನೂತನ ರಥದ ಕಾಮಗಾರಿಯನ್ನು 20 ತಿಂಗಳಲ್ಲಿ ಮುಗಿಸಿಕೊಡುವಂತೆ ಜಿಲ್ಲಾಧಿಕಾರಿ ಬಿ.ಬಿ.ಕಾವೇರಿ ಸೂಚನೆ ನೀಡಿದರು. ನೂತನ ರಥ ನಿರ್ಮಾಣ ಸಂಬಂಧ ಚಾಮರಾಜೇಶ್ವರ ದೇವಸ್ಥಾನದ ಆವರಣದಲ್ಲಿ ಕರೆಯಲಾಗಿದ್ದ ಕೋಮುವಾರು ಯಜಮಾನರು ಹಾಗೂ ಮುಖಂಡರ ಸಭೆಯಲ್ಲಿ ಮಾತನಾಡಿದರು….

 • ಹೆಲ್ಮೆಟ್‌ ಧರಿಸಿ ಸಾವಿನ ಸಂಖ್ಯೆ ಇಳಿಸಿ

  ಕೊಳ್ಳೇಗಾಲ: ಬೈಕ್‌ ಅಪಘಾತದಲ್ಲಿ ಸಾಯುವವರ ಸಂಖ್ಯೆ ಕಡಿಮೆ ಮಾಡುವ ಸಲುವಾಗಿ ಸುಪ್ರಿಂಕೋರ್ಟ್‌ ಕಡ್ಡಾಯವಾಗಿ ಹೆಲ್ಮೆಟ್‌ ಧರಿಸುವಂತೆ ಆದೇಶ ನೀಡಿದ್ದು, ನ್ಯಾಯಾಲಯದ ಆದೇಶವನ್ನು ಬೈಕ್‌ ಸವಾ ರರು ಕಡ್ಡಾಯವಾಗಿ ಪಾಲಿಸಿ ಪ್ರಾಣ ರಕ್ಷಣೆ ಮಾಡಿಕೊಳ್ಳಿ ಎಂದು ಹಿರಿಯ ಶ್ರೇಣಿ ಸಿವಿಲ್‌ ನ್ಯಾಯಾಲಯದ…

 • ಹಗ್ಗ ಹೊಸೆಯುವವರಿಗೆ ಬೇಕಿದೆ ಸಹಾಯ ಹಸ್ತ

  ಸಂತೆಮರಹಳ್ಳಿ: ಸುತ್ತಮುತ್ತಲು ಆವರಿಸಿರುವ ಎನ್‌ಎಸ್‌ ಮುಳ್ಳಿನ ಸಾಲುಸಾಲು ಗಿಡಗಳು, ನಡುವೆಯೇ ಕಿವಿಗಪ್ಪಳಿಸುವ ರಾಟೆಯ ಗಿರಗಿರ ಸದ್ದು, ಇದರ ನಡುವೆ ಪ್ಲಾಸ್ಟಿಕ್‌ ಚೀಲದ, ಕತ್ತಾಳೆ ಗಿಡದ ದಾರಗಳನ್ನು ಹಿಡಿದು ಸಾಗಿ ಹಗ್ಗ ಹೊಸೆಯುವ ಪುರುಷ ಹಾಗೂ ಮಹಿಳೆಯರು. ಶಾಲಾ-ಕಾಲೇಜು ಮುಗಿಸಿ…

 • ಪಟ್ಟಣದಲ್ಲಿ ಶೀಘ್ರ ಟ್ರಾಫಿಕ್‌ ಪೊಲೀಸ್‌ ಠಾಣೆ

  ಕೊಳ್ಳೇಗಾಲ: ಜಿಲ್ಲೆಗೆ ನೂತನ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಯಾಗಿ ನೇಮಕಗೊಂಡ ಅಧಿಕಾರ ಸ್ವೀಕರಿಸಿದ್ದು, ಬೇರೆಡೆಗೆ ವರ್ಗಾವಣೆ ಆಗುವುದರ ಒಳಗಾಗಿ ಪಟ್ಟಣ ಠಾಣೆಗೆ ಟ್ರಾಫಿಕ್‌ ಪೊಲೀಸ್‌ ಠಾಣೆಯೊಂದನ್ನು ಆರಂಭಿಸಿ ತೆರಳುವುದಾಗಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಎಚ್‌.ಡಿ. ಆನಂದ್‌ಕುಮಾರ್‌ ಹೇಳಿದರು. ನೂತನ ಪೊಲೀಸ್‌…

 • ಮಾನವೀಯ ಗುಣ ಬೆಳೆಸಿಕೊಳ್ಳಿ

  ಗುಂಡ್ಲುಪೇಟೆ: ವಿದ್ಯಾರ್ಥಿಗಳು ಉನ್ನತ ಶಿಕ್ಷಣ ಪಡೆದು ಪದವೀಧರರಾಗುವುದರೊಂದಿಗೆ ಮಾನವೀಯ ಗುಣಗಳನ್ನು ಬೆಳೆಸಿಕೊಳ್ಳಬೇಕು ಎಂದು ಚಾಮರಾಜ ನಗರದ ರಾಮಚಂದ್ರ ಶಿಕ್ಷಕರ ತರಬೇತಿ ಕಾಲೇಜಿನ ಪ್ರಾಚಾರ್ಯರಾದ ಸೋಮಶೇಖರ ಬಿಸಲ್ವಾಡಿ ಹೇಳಿದರು. ಪಟ್ಟಣದ ಜೆಎಸ್‌ಎಸ್‌ ಕಲಾ ಮತ್ತು ವಾಣಿಜ್ಯ ಕಾಲೇಜಿನಲ್ಲಿ ಪ್ರಥಮ ವರ್ಷದ…

ಹೊಸ ಸೇರ್ಪಡೆ