• ಹೆಲ್ಮೆಟ್‌ ಧರಿಸಿ ಸಾವಿನ ಸಂಖ್ಯೆ ಇಳಿಸಿ

  ಕೊಳ್ಳೇಗಾಲ: ಬೈಕ್‌ ಅಪಘಾತದಲ್ಲಿ ಸಾಯುವವರ ಸಂಖ್ಯೆ ಕಡಿಮೆ ಮಾಡುವ ಸಲುವಾಗಿ ಸುಪ್ರಿಂಕೋರ್ಟ್‌ ಕಡ್ಡಾಯವಾಗಿ ಹೆಲ್ಮೆಟ್‌ ಧರಿಸುವಂತೆ ಆದೇಶ ನೀಡಿದ್ದು, ನ್ಯಾಯಾಲಯದ ಆದೇಶವನ್ನು ಬೈಕ್‌ ಸವಾ ರರು ಕಡ್ಡಾಯವಾಗಿ ಪಾಲಿಸಿ ಪ್ರಾಣ ರಕ್ಷಣೆ ಮಾಡಿಕೊಳ್ಳಿ ಎಂದು ಹಿರಿಯ ಶ್ರೇಣಿ ಸಿವಿಲ್‌ ನ್ಯಾಯಾಲಯದ…

 • ಹಗ್ಗ ಹೊಸೆಯುವವರಿಗೆ ಬೇಕಿದೆ ಸಹಾಯ ಹಸ್ತ

  ಸಂತೆಮರಹಳ್ಳಿ: ಸುತ್ತಮುತ್ತಲು ಆವರಿಸಿರುವ ಎನ್‌ಎಸ್‌ ಮುಳ್ಳಿನ ಸಾಲುಸಾಲು ಗಿಡಗಳು, ನಡುವೆಯೇ ಕಿವಿಗಪ್ಪಳಿಸುವ ರಾಟೆಯ ಗಿರಗಿರ ಸದ್ದು, ಇದರ ನಡುವೆ ಪ್ಲಾಸ್ಟಿಕ್‌ ಚೀಲದ, ಕತ್ತಾಳೆ ಗಿಡದ ದಾರಗಳನ್ನು ಹಿಡಿದು ಸಾಗಿ ಹಗ್ಗ ಹೊಸೆಯುವ ಪುರುಷ ಹಾಗೂ ಮಹಿಳೆಯರು. ಶಾಲಾ-ಕಾಲೇಜು ಮುಗಿಸಿ…

 • ಪಟ್ಟಣದಲ್ಲಿ ಶೀಘ್ರ ಟ್ರಾಫಿಕ್‌ ಪೊಲೀಸ್‌ ಠಾಣೆ

  ಕೊಳ್ಳೇಗಾಲ: ಜಿಲ್ಲೆಗೆ ನೂತನ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಯಾಗಿ ನೇಮಕಗೊಂಡ ಅಧಿಕಾರ ಸ್ವೀಕರಿಸಿದ್ದು, ಬೇರೆಡೆಗೆ ವರ್ಗಾವಣೆ ಆಗುವುದರ ಒಳಗಾಗಿ ಪಟ್ಟಣ ಠಾಣೆಗೆ ಟ್ರಾಫಿಕ್‌ ಪೊಲೀಸ್‌ ಠಾಣೆಯೊಂದನ್ನು ಆರಂಭಿಸಿ ತೆರಳುವುದಾಗಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಎಚ್‌.ಡಿ. ಆನಂದ್‌ಕುಮಾರ್‌ ಹೇಳಿದರು. ನೂತನ ಪೊಲೀಸ್‌…

 • ಮಾನವೀಯ ಗುಣ ಬೆಳೆಸಿಕೊಳ್ಳಿ

  ಗುಂಡ್ಲುಪೇಟೆ: ವಿದ್ಯಾರ್ಥಿಗಳು ಉನ್ನತ ಶಿಕ್ಷಣ ಪಡೆದು ಪದವೀಧರರಾಗುವುದರೊಂದಿಗೆ ಮಾನವೀಯ ಗುಣಗಳನ್ನು ಬೆಳೆಸಿಕೊಳ್ಳಬೇಕು ಎಂದು ಚಾಮರಾಜ ನಗರದ ರಾಮಚಂದ್ರ ಶಿಕ್ಷಕರ ತರಬೇತಿ ಕಾಲೇಜಿನ ಪ್ರಾಚಾರ್ಯರಾದ ಸೋಮಶೇಖರ ಬಿಸಲ್ವಾಡಿ ಹೇಳಿದರು. ಪಟ್ಟಣದ ಜೆಎಸ್‌ಎಸ್‌ ಕಲಾ ಮತ್ತು ವಾಣಿಜ್ಯ ಕಾಲೇಜಿನಲ್ಲಿ ಪ್ರಥಮ ವರ್ಷದ…

 • ಆಯುಷ್ಮಾನ್‌ ಅರ್ಜಿಗಾಗಿ ಸಾರ್ವಜನಿಕರ ಪರದಾಟ

  ಗುಂಡ್ಲುಪೇಟೆ: ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಕೇಂದ್ರ ಸರ್ಕಾರದ ಆಯುಷ್ಮಾನ್‌ ಆರೋಗ್ಯ ಯೋಜನೆಯಲ್ಲಿ ಒಳಪಡಲು ಅರ್ಜಿ ವಿತರಣೆ ಮಾಡುತ್ತಿದ್ದು ಪ್ರತಿದಿನ ಮುಂಜಾನೆಯಿಂದಲೇ ಅರ್ಜಿ ಪಡೆಯಲು ಸಾರ್ವಜನಿಕರು ಸರದಿಯಲ್ಲಿ ನಿಲ್ಲುತ್ತಿದ್ದಾರೆ. ಗ್ರಾಮಾಂತರ ಪ್ರದೇಶಗಳಿಂದ ಬರುವ ಜನರು ಯೋಜನೆಯ ಅರ್ಜಿ ಪಡೆಯಲು ಹಾಗೂ…

 • ದತ್ತು ಪಡೆದ ಶಾಲೆ ಅಭಿವೃದ್ಧಿಗೆ ಸಹಕರಿಸಿ

  ಕೊಳ್ಳೇಗಾಲ: ಸರ್ಕಾರಿ ಪ್ರಾಥಮಿಕ ಶಾಲೆಯನ್ನು ದತ್ತುಪಡೆದುಕೊಂಡು ಅಭಿವೃದ್ಧಿ ಪಡಿಸಲು ಗ್ರಾಮದ ಎಲ್ಲಾ ಜನಾಂಗದ ಮುಖಂಡರು ಸಹಕಾರ ನೀಡಬೇಕೆಂದು ನಿವೃತ್ತ ಪೊಲೀಸ್‌ ಮಹಾನಿರ್ದೇಶಕ ಎಸ್‌.ಮರಿಸ್ವಾಮಿ ಮನವಿ ಮಾಡಿದರು. ತಾಲೂಕಿನ ಸತ್ತೇಗಾಲ ಗ್ರಾಮದ ತಮ್ಮ ನಿವಾಸದ ಆವರಣದಲ್ಲಿ ಗ್ರಾಮದ ಎಲ್ಲಾ ಜನಾಂಗದ…

 • ನ್ಯಾಯಕ್ಕಾಗಿ ಪ್ರಿಯತಮನ ಮನೆ ಮುಂದೆ ಯುವತಿ ಧರಣಿ

  ಕೊಳ್ಳೇಗಾಲ: ಜಮೀನುಗಳಲ್ಲಿ ದನ ಮೇಯಿಸುವ ವೇಳೆ ಯುವಕ, ಯುವತಿ ಪರಸ್ಪರ ಪ್ರೀತಿ ಮಾಡಿ ಯುವಕ ಕೈಕೊಟ್ಟ ಬಳಿಕ ಯುವತಿ ಮದುವೆ ಮಾಡಿಕೊಳ್ಳುವಂತೆ ಒತ್ತಾಯಿಸಿ ಪ್ರಿಯತಮನ ಮನೆಯ ಮುಂಭಾಗ ಧರಣಿ ಕುಳಿತ ಘಟನೆಯೊಂದು ತಾಲೂಕಿನ ಕುಂತೂರು ಗ್ರಾಮದಲ್ಲಿ ನಡೆದಿದೆ. ಕುಂತೂರುಮೋಳೆ…

 • ಶಿಕ್ಷಣ ಮಾನವೀಯ ಸಮಾಜಕ್ಕೆ ನೆಲೆಯಾಗಬೇಕು

  ಚಾಮರಾಜನಗರ: ಶಿಕ್ಷಣದ ಹೆಸರಿನಲ್ಲಿ ಮಕ್ಕಳ ತಲೆಗೆ ಮಾಹಿತಿ ತುಂಬಲಾಗುತ್ತಿದೆ. ಹೀಗೆ ಕೇವಲ ಮಾಹಿತಿ ತುಂಬುವುದರಿಂದ ಮಕ್ಕಳ ಸಹಜ ಭಾವನೆ, ಕಲ್ಪನೆ, ಸಂವೇದನೆಯನ್ನು ನಾವೇ ಕೊಲ್ಲುತ್ತಿದ್ದೇವೆ ಎಂದು ಹಿರಿಯ ಸಾಹಿತಿ ದೇವನೂರು ಮಹಾದೇವ ವಿಷಾದಿಸಿದರು. ನಗರದ ದೀನಬಂಧು ಆಶ್ರಮದಲ್ಲಿ, ದೀನ…

 • ಎಪಿಎಂಸಿ ಮಾರುಕಟ್ಟೆಯಲ್ಲಿ ಶುಚಿತ್ವ ಮರೀಚಿಕೆ

  ಗುಂಡ್ಲುಪೇಟೆ: ಪಟ್ಟಣದ ಹೊರವಲಯದಲ್ಲಿರುವ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಶುಚಿತ್ವವಿಲ್ಲದೇ, ಸಕಾಲದಲ್ಲಿ ಬೇಕಾದ ಮೂಲ ಸೌಕರ್ಯಗಳು ದೊರಕದೆ ರೈತರು ಪರದಾಡುವಂತಾಗಿದೆ. ಪ್ರತಿ ವರ್ಷವೂ ಕೋಟ್ಯಂತರ ರೂ. ವಹಿವಾಟು ನಡೆಸಿ ಲಾಭದಾಯಕವಾಗಿರುವ ಈ ಮಾರು ಕಟ್ಟೆ ಯಲ್ಲಿ ರೈತರಿಗೆ ವಿಶ್ರಾಂತಿ ಕೊಠಡಿ,…

 • ಈ ಬಾರಿಯೂ ನಡೆಯದ ಚಾಮರಾಜೇಶ್ವರ ರಥೋತ್ಸವ

  ಚಾಮರಾಜನಗರ: ಪ್ರತಿವರ್ಷ ಆಷಾಢ ಮಾಸದ ಪೂರ್ವಾಷಾಢ ನಕ್ಷತ್ರದ ದಿನ ನಗರದ ಐತಿಹಾಸಿಕ ಚಾಮರಾಜೇಶ್ವರ ರಥೋತ್ಸವ ನಡೆಯುತ್ತಿತ್ತು. ಅದರಂತೆ ಗುರುವಾರ (ಜು.26) ದಂದು ಈ ಬಾರಿಯ ರಥೋತ್ಸವ ನಡೆಯಬೇಕಿತ್ತು. ನೂತನ ರಥ ನಿರ್ಮಾಣವಾಗದ ಕಾರಣ ಸತತ ಎರಡನೇ ವರ್ಷ ರಥೋತ್ಸವ…

 • ಪ್ರತಿಯೊಬ್ಬರು ಒಂದೊಂದು ಸಸಿ ನೆಟ್ಟು ಪೋಷಿಸಿ

  ಹನೂರು: ವಾತಾವರಣದಲ್ಲಿ ಹವಾಮಾನ ವೈಪರೀತ್ಯತೆ ಉಂಟಾಗಲು ಪರಿಸರ ನಾಶ ಪ್ರಮುಖ ಕಾರಣವಾಗಿದೆ. ಯಾವುದೇ ಒಂದು ಪ್ರದೇಶ ಉತ್ತಮ ವಾತಾವರಣ ಹೊಂದಲು ಭೂ ಭಾಗದ ಶೇ.50ರಷ್ಟು ಅರಣ್ಯದಿಂದ ಆವೃತ್ತವಾಗಿರಬೇಕು. ಈ ಹಿನ್ನೆಲೆ ಪ್ರತಿಯೊಬ್ಬರೂ ಸಸಿಗಳನ್ನು ನೆಡುವ ಮೂಲಕ ಉತ್ತಮ ಪರಿಸರ…

 • ಸಕಾಲಕ್ಕೆ ಸಿಗದ ಜಾತಿ ಪ್ರಮಾಣ ಪತ್ರ

  ಗುಂಡ್ಲುಪೇಟೆ: ಇಂಟರ್‌ನೆಟ್ ಸಮಸ್ಯೆ ಹಾಗೂ ವಿದ್ಯುತ್‌ ಕಡಿತದಿಂದಾಗಿ ಪಟ್ಟಣದ ಪಡಸಾಲೆ ಮತ್ತು ತಾಲೂಕಿನ ತೆರಕಣಾಂಬಿಯ ನಾಡಕಚೇರಿಯಲ್ಲಿ ಆರ್‌ಟಿಸಿ, ಜಾತಿ ಮತ್ತು ಆದಾಯ ಪ್ರಮಾಣ ಪತ್ರಗಳು ಸಕಾಲಕ್ಕೆ ಸಿಗದೆ ರೈತರು ಹಾಗೂ ವಿದ್ಯಾರ್ಥಿಗಳಿಗೆ ತೊಂದರೆಯಾಗಿದೆ. ಕಂದಾಯ ಇಲಾಖೆಯ ಸೇವಾ ಕೇಂದ್ರಗಳಲ್ಲಿ…

 • ಜನಸಂಖ್ಯೆ ನಿಯಂತ್ರಣದಿಂದ ದೇಶ ಅಭಿವೃದ್ಧಿ

  ಚಾಮರಾಜನಗರ: ಏರುತ್ತಿರುವ ಜನಸಂಖ್ಯೆ ನಿಯಂತ್ರಣದಿಂದ ದೇಶದ ಅಭಿವೃದ್ಧಿ ಸಾಧ್ಯ ಎಂದು ಜಿಲ್ಲಾಧಿಕಾರಿ ಬಿ.ಬಿ.ಕಾವೇರಿ ಅಭಿಪ್ರಾಯಪಟ್ಟರು. ಕುಟುಂಬ ಕಲ್ಯಾಣ ಇಲಾಖೆ ಸಂಯುಕ್ತ ಆಶ್ರಯ ದಲ್ಲಿ ಆಯೋಜಿಸಲಾಗಿದ್ದ ವಿಶ್ವ ಜನಸಂಖ್ಯೆ ದಿನಾಚ ರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಜನಸಂಖ್ಯೆ ಹೆಚ್ಚಳ ಅನೇಕ…

 • ಬೀದಿನಾಯಿಗಳ ಹಾವಳಿಗೆ ಬ್ರೇಕ್‌ ಹಾಕಿ

  ಕೊಳ್ಳೇಗಾಲ: ಪಟ್ಟಣ ಮತ್ತು ಗ್ರಾಮೀಣ ಪ್ರದೇಶದಲ್ಲಿ ಬೀದಿ ನಾಯಿಗಳ ಕಾಟ ಹೆಚ್ಚಾಗಿದ್ದು, ನಿಯಂತ್ರಣಕ್ಕೆ ನಗರಸಭೆ ಮತ್ತು ಗ್ರಾಮ ಪಂಚಾಯಿತಿ ಅಧಿಕಾರಿಗಳು ಮುಂದಾಗದೆ ನಿರ್ಲಕ್ಷ್ಯವಹಿಸಿದ್ದು ಜನರು ನಾಯಿಗಳ ಕಾಟದಿಂದ ಮನೆಯಿಂದ ಹೊರಬರದಂತಾಗಿದೆ. ತಾಲೂಕಾದ್ಯಂತ ಎಲ್ಲೆಲ್ಲೂ ನಾಯಿಗಳ ಕಾಟ ಹೆಚ್ಚಾಗಿದ್ದು, ಅವುಗಳ…

 • ಚಾಲಾಕಿ ಹುಲಿ ಸಂಚಾರ: ಬೆಚ್ಚಿದ ಜನತೆ

  ಗುಂಡ್ಲುಪೇಟೆ: ತಾಲೂಕಿನ ಹುಂಡೀಪುರ ಸುತ್ತಮುತ್ತ ಹಲವಾರು ದಿನಗಳಿಂದ ಸಂಚರಿಸುತ್ತಿದ್ದ ಹುಲಿಯ ಚಲನವಲನ ಅರಣ್ಯ ಇಲಾಖೆಯು ಅಳವಡಿಸಿದ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಇದು ಈಗ ಗ್ರಾಮಸ್ಥರ ಆತಂಕಕ್ಕೆ ಕಾರಣವಾಗಿದೆ. ಹುಲಿ ಇದೇ ಜಾಗದಲ್ಲಿ ಹಲವಾರು ತಿಂಗಳುಗಳಿಂದ ತನ್ನ ಕಾರ್ಯಕ್ಷೇತ್ರ ಮಾಡಿಕೊಂಡು ಜಾನುವಾರುಗಳನ್ನು…

 • ಜಲ ಸಂರಕ್ಷಣೆ ಆಂದೋಲನ ಪರಿಣಾಮಕಾರಿಯಾಗಿ ಕೈಗೊಳ್ಳಿ

  ಚಾಮರಾಜನಗರ: ಜಲ ಸಂರಕ್ಷಣೆ ಆಂದೋಲನವನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವ ಸಲುವಾಗಿ ಜಲಶಕ್ತಿ ಅಭಿಯಾನದ ನೋಡಲ್‌ ಅಧಿಕಾರಿಯಾಗಿರುವ ಕೇಂದ್ರ ಸರ್ಕಾರದ ದೂರ ಸಂಪರ್ಕ ಸಚಿವಾಲಯದ ಆರ್ಥಿಕ ಸಲಹೆಗಾರ ಅಮಿತ್‌ ರೇ ನೇತೃತ್ವದ ಅಧಿಕಾರಿಗಳ ತಂಡ ಜಿಲ್ಲೆಗೆ ಭೇಟಿ ನೀಡಿ ನೀರಿನ ಸಂರಕ್ಷಣೆ…

 • ಶಿಕ್ಷಕರ ವೇತನ ಶ್ರೇಣಿ ನಿಗದಿಗೊಳಿಸಲು ಒತ್ತಾಯ

  ಚಾಮರಾಜನಗರ: ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಆಶ್ರಯದಲ್ಲಿ ಶಿಕ್ಷಕರು ನಗರದಲ್ಲಿ ಪ್ರತಿಭಟನೆ ನಡೆಸಿದರು. ನಗರದ ಚಾಮರಾಜೇಶ್ವರ ದೇವಸ್ಥಾನದ ಆವರಣದಲ್ಲಿ ಸಮಾವೇಶಗೊಂಡ ಪ್ರತಿಭಟನಾಕಾರರು ಅಲ್ಲಿಂದ ಮೆರವಣಿಗೆ ಹೊರಟು ಭುವ ನೇಶ್ವರಿ ವೃತ್ತ,…

 • ದಾಖಲಾತಿಗಾಗಿ ನಿತ್ಯ ಕಚೇರಿಗೆ ಅಲೆದಾಟ

  ಕೊಳ್ಳೇಗಾಲ: ತಾಲೂಕು ಕಚೇರಿಯಲ್ಲಿ ವಿದ್ಯಾರ್ಥಿಗಳು ಜಾತಿ ಮತ್ತು ಆದಾಯ ಪ್ರಮಾಣ ಪತ್ರಕ್ಕಾಗಿ ಮತ್ತು ರೈತರು ಪಹಣಿ ಮತ್ತು ಇನ್ನಿತರ ಪ್ರಮಾಣ ಪತ್ರ ಪಡೆಯುವ ಸಲುವಾಗಿ ತಮ್ಮ ದೈನಂದಿನ ಕೂಲಿ ಕೆಲಸವನ್ನು ಬಿಟ್ಟು ಅಲೆದಾಡುವಂತೆ ಆಗಿದೆ. ಪಡ ಶಾಲೆ: ಸರ್ಕಾರದ…

 • ಅನುದಾನ ವಾಪಸಾದ ಹಿನ್ನೆಲೆ ಸಭೆ ರದ್ದು

  ಚಾಮರಾಜನಗರ: ತಾಲೂಕು ಪಂಚಾಯಿತಿಗೆ ಬಂದಿದ್ದ ಕೋಟಿ ರೂ. ಅನುದಾನದಲ್ಲಿ 56 ಲಕ್ಷ ರೂ. ಅನುದಾನ ವಾಪಸಾದ ಬಗ್ಗೆ ಸದಸ್ಯರು ಆಕ್ಷೇಪ ವ್ಯಕ್ತಪಡಿಸಿ ಹೊರ ನಡೆದ ಕಾರಣ ತಾಪಂ ಸಾಮಾನ್ಯ ಸಭೆ ರದ್ದಾದ ಘಟನೆ ಸೋಮವಾರ ನಡೆಯಿತು. ಅಧ್ಯಕ್ಷೆ ದೊಡ್ಡಮ್ಮ…

 • ಕೇಂದ್ರದಿಂದ ರಾಜ್ಯಕ್ಕೆ ಮಲತಾಯಿ ಧೋರಣೆ

  ಚಾಮರಾಜನಗರ: ಪೆಟ್ರೋಲ್‌ ಡೀಸೆಲ್‌ ದರ ಏರಿಕೆ ಮಾಡಿರುವ ಕೇಂದ್ರ ಬಜೆಟ್‌ ಬಡಜನರ ವಿರೋಧಿಯಾಗಿದೆ ಎಂದು ಆರೋಪಿಸಿ ಜನ ಹಿತಾಸಕ್ತಿ ಹೋರಾಟ ವೇದಿಕೆಯಿಂದ ನಗರದಲ್ಲಿ ಖಾಲಿ ಡಬ್ಬ ಪ್ರದರ್ಶಿಸುವ ಮೂಲಕ ಪ್ರತಿಭಟನೆ ನಡೆಸಲಾಯಿತು. ನಗರದ ಭುವನೇಶ್ವರಿ ವೃತ್ತದಲ್ಲಿ ಪ್ರತಿಭಟನೆ ನಡೆಸಿದ…

ಹೊಸ ಸೇರ್ಪಡೆ