• ಸಿಲಿಂಡರ್‌ ಸ್ಫೋಟಗೊಂಡು ನಾಲ್ಕು ಮನೆಗಳು ಸಂಪೂರ್ಣ ಭಸ್ಮ

  ಕೊಳ್ಳೇಗಾಲ: ಮನೆಯೊಂದರಲ್ಲಿ ಸಿಲಿಂಡರ್‌ ಸ್ಫೋಟಗೊಂಡು ಬೆಂಕೆಯ ಜ್ವಾಲೆ ಹರಡಿದ್ದರಿಂದ ಅಕ್ಕಪಕ್ಕದ ಮೂರು ಮನೆಗಳಲ್ಲಿ ಕೂಡ ಸಿಲಿಂಡರ್‌ ಸ್ಫೋಟಗೊಂಡು ಭಸ್ಮವಾಗಿರುವ ಘಟನೆ ತಾಲೂಕಿನ ಪಾಳ್ಯ ಗ್ರಾಮದಲ್ಲಿ ಸಂಭವಿಸಿದೆ. ಗ್ರಾಮದ ವೆಂಕಟನಾಯಕ ಮನೆಯಲ್ಲಿ ರಾತ್ರಿ ದಿಢೀರನೇ ಸಿಲಿಂಡರ್‌ ಸ್ಫೋಟಗೊಳ್ಳುತ್ತಿದ್ದಂತೆ ಬೆಂಕಿಯ ಕಿಡಿ…

 • ಅಣಬೆ ಕೃಷಿಗೆ ಸ್ತ್ರೀಶಕ್ತಿ ಸಂಘಗಳಿಗೆ ನೆರವು

  ಕೊಳ್ಳೇಗಾಲ: ಮಹಿಳಾ ಸ್ವಸಹಾಯ ಸಂಘದ ಸದಸ್ಯರನ್ನು ಆರ್ಥಿಕವಾಗಿ ಮೇಲಕ್ಕೆತ್ತಲು ಅಣಬೆ ಬೇಸಾಯ ಕೈಗೊಳ್ಳಲು ರಾಜ್ಯ ಸರ್ಕಾರ 130 ಕೋಟಿ ರೂ.ವ್ಯಯಿಸುತ್ತಿದೆ. ಇದನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಜಿಲ್ಲಾ ಪಂಚಾಯ್ತಿ ಸಿಇಒ ಡಾ. ಹರೀಶ್‌ಕುಮಾರ್‌ ಸಲಹೆ ನೀಡಿದರು. ತಾಲೂಕಿನ ಸಿದ್ದಯ್ಯನಪುರ…

 • ಸವರ್ಣೀಯರೇ ಅಸ್ಪೃಶ್ಯತೆ ವಿರುದ್ಧ ಹೋರಾಡಲಿ

  ಸಂತೆಮರಹಳ್ಳಿ: ಅಸ್ಪೃಶ್ಯತೆ ಸವರ್ಣೀಯ ರಿಗೆ ಅಂಟಿಕೊಂಡಿರುವ ಜಾಡ್ಯವಾಗಿದೆ. ಆದರೆ, ಇದರ ನೋವುಣ್ಣುತ್ತಿರುವುದು ತಳ ಸಮುದಾಯಗಳು. ದಲಿತರು ಎಂದಿಗೂ ಅಸ್ಪೃಶ್ಯತೆ ಆಚರಿಸುತ್ತಿಲ್ಲ. ಇವರೇ ನಿಜವಾದ ಭಾರತೀಯರು ಎಂದು ಶಾಸಕ ಎನ್‌.ಮಹೇಶ್‌ ತಿಳಿಸಿದರು. ಯಳಂದೂರು ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನ‌ಲ್ಲಿ…

 • ಮಾದಪ್ಪನಿಗೆ ಅಮಾವಾಸ್ಯೆ ವಿಶೇಷ ಪೂಜೆ

  ಮಲೆ ಮಹದೇಶ್ವರ ಬೆಟ್ಟ: ಇಲ್ಲಿನ ಪ್ರಸಿದ್ಧ ಯಾತ್ರಾ ಸ್ಥಳವಾದ ಮಲೆ ಮಹದೇಶ್ವರ ಬೆಟ್ಟ ದೇವಾಲಯದಲ್ಲಿ ಸೋಮವಾರ ಅಮಾವಾಸ್ಯೆಯ ಪ್ರಯುಕ್ತವಾಗಿ ಸಹಸ್ರಾರು ಭಕ್ತರು ವಿಶೇಷ ಪೂಜೆ ಸಲ್ಲಿಸಿದರು. ರಾಜ್ಯವಲ್ಲದೇ ನೆರೆಯ ತಮಿಳುನಾಡಿ ನಿಂದಲೂ ಸಹ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ್ದರು….

 • ಎಲ್ಲಾ ಜಾನಪದ ಕಲಾವಿದರಿಗೂ ಅವಕಾಶ ಕಲ್ಪಿಸಿ

  ಕೊಳ್ಳೇಗಾಲ: ಅನಕ್ಷರಸ್ಥರಿಂದ ಸೃಷ್ಟಿಯಾಗಿರುವ ಜಾನಪದ ಕಲೆಯನ್ನು ಇಂದಿನ ಯುವಪೀಳಿಗೆ ಉಳಿಸಿ ಬೆಳೆಸಬೇಕೆಂದು ಶಾಸಕ ಎನ್‌.ಮಹೇಶ್‌ ಸಲಹೆ ನೀಡಿದರು. ನಗರದ ಎಂಜಿಎಸ್‌ವಿ ಜೂನಿಯರ್‌ ಕಾಲೇಜು ಮೈದಾನದಲ್ಲಿ ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಏರ್ಪಡಿಸಿದ್ದ ಯುವ ಸೌರಭ ಕಾರ್ಯ ಕ್ರಮ…

 • ಹನೂರಿಗೆ ಶೀಘ್ರ ಬಸ್‌ ಡಿಪೋ

  ಹನೂರು: ಬಸ್‌ ಡಿಪೋ ಸ್ಥಾಪಿಸಲು 5 ಎಕರೆ ಜಾಗವನ್ನು ರಾಮನಗುಡ್ಡ ಸಮೀಪ ನಿಗದಿಪಡಿಸಲಾಗಿದ್ದು, ಜಿಲ್ಲಾ ಉಸ್ತುವಾರಿ ಸಚಿವರೂ ಕೂಡ ಹನೂರು ಪಟ್ಟಣಕ್ಕೆ ಪ್ರತ್ಯೇಕ ಡಿಪೋ ನೀಡಲು ಆಸಕ್ತಿವಹಿಸಿದ್ದಾರೆ. ಅತಿ ಶೀಘ್ರ ಡಿಪೋ ಮಂಜೂರು ಮಾಡಿಸಲಾಗುವುದು ಎಂದು ಆಹಾರ ಮತ್ತು…

 • ಹನೂರಿನಲ್ಲಿ ವರ್ಷದೊಳಗೆ ರಸ್ತೆ, ಚರಂಡಿ ವ್ಯವಸ್ಥೆ

  ಕೊಳ್ಳೇಗಾಲ: ತಾಲೂಕಿನ ವಿವಿಧ ಗ್ರಾಮಗಳಲ್ಲಿ ರಸ್ತೆ ಮತ್ತು ಚರಂಡಿ ನಿರ್ಮಾಣ ಕಾಮಗಾರಿಗೆ ಆಹಾರ ಮತ್ತು ನಾಗರಿಕ ಸರಬರಾಜು ನಿಗಮದ ಅಧ್ಯಕ್ಷ, ಶಾಸಕ ಆರ್‌.ನರೇಂದ್ರ ಭಾನುವಾರ ಭೂಮಿಪೂಜೆ ಸಲ್ಲಿಸಿದರು. ನರೀಪುರ ಗ್ರಾಮದಲ್ಲಿ 15 ಲಕ್ಷ ರೂ., ಸರಗೂರು 10 ಲಕ್ಷ…

 • ಮಹದೇಶ್ವರ ಬೆಟ್ಟದಲ್ಲಿ ತಿರುಪತಿ ಮಾದರಿ ಮೆಟ್ಟಿಲು ನಿರ್ಮಿಸಲು ಸರ್ವೆ

  ಹನೂರು: ತಾಳಬೆಟ್ಟದಿಂದ ಮಹದೇಶ್ವರಬೆಟ್ಟದವರೆಗೆ 11 ಕಿ.ಮೀ ಮೆಟ್ಟಿಲುಗಳ ನಿರ್ಮಾಣ ಕಾರ್ಯಕ್ಕೆ ಸರ್ವೆ ನಡೆಸಿ ಸಮಗ್ರ ಯೋಜನಾ ವರದಿ ತಯಾರಿಸಲು 10 ಲಕ್ಷ ರೂ.ವೆಚ್ಚದಲ್ಲಿ ಟೆಂಡರ್‌ ಕರೆಯಲಾಗುತ್ತಿದೆ ಎಂದು ಹಿಂದುಳಿದ ವರ್ಗಗಳ ಸಚಿವ ಪುಟ್ಟರಂಗಶೆಟ್ಟಿ ತಿಳಿಸಿದರು. ಶ್ರೀ ಕ್ಷೇತ್ರ ಮಲೆ…

 • ಕೊಳ್ಳೇಗಾಲ ಎಸಿ ನಿಖೀತಾ ಚಿನ್ನಸ್ವಾಮಿ ಅಧಿಕಾರ ಸ್ವೀಕಾರ

  ಕೊಳ್ಳೇಗಾಲ: ಉಪ ವಿಭಾಗಾಧಿಕಾರಿ ಬಿ.ಪೌಜಿಯಾ ತರನ್ನುಮ್‌ ವರ್ಗಾವಣೆ ಯಾದ ಹಿನ್ನೆಲೆಯಲ್ಲಿ ತೆರವಾದ ಸ್ಥಾನಕ್ಕೆ ಉಪವಿಭಾಗ ಅಧಿಕಾರಿ ನಿಖೀತಾ ಎಂ.ಚಿನ್ನಸ್ವಾಮಿ ಅಧಿಕಾರ ಸ್ವೀಕರಿಸಿದರು. ಉಪವಿಭಾಗಾಧಿಕಾರಿಯಾಗಿದ್ದ ಬಿ.ಪೌಜಿಯಾ ತರನ್ನುಮ್‌ ಮುಂಬಡ್ತಿ ಹೊಂದಿ ಕಲ್ಬುರ್ಗಿ ಮಹಾನಗರ ಪಾಲಿಕೆ ಆಯುಕ್ತರಾಗಿ ನೇಮಕಗೊಂಡಿದ್ದರು. ತೆರೆವಾದ ಸ್ಥಾನಕ್ಕೆ…

 • ಸೆರೆ ಹಿಡಿಯುವ ವೇಳೆ ಹುಲಿ ದಾಳಿ, ವಾಚರ್‌ಗೆ ಗಾಯ

  ಗುಂಡ್ಲುಪೇಟೆ: ತಾಲೂಕಿನ ಹಂಗಳ ಗ್ರಾಮ ಸಮೀಪ ರೈತರಿಗೆ ಕಾಣಿಸಿದ್ದ ಹುಲಿ, ಸೆರೆ ಹಿಡಿಯುವ ವೇಳೆಯಲ್ಲಿ ಅರಣ್ಯ ವೀಕ್ಷಕರ ಕೈಗೆ ಬಲವಾಗಿ ಕಚ್ಚಿ ಗಾಯಗೊಳಿಸಿರುವ ಘಟನೆ ನಡೆದಿದೆ. ಬಂಡೀಪುರ ಹುಲಿಯೋಜನೆ ಹಿಮವದ್‌ ಗೋಪಾಲಸ್ವಾಮಿ ಬೆಟ್ಟದ ಅರಣ್ಯ ವಲಯದ ವ್ಯಾಪ್ತಿಯಲ್ಲಿ ಬರುವ…

 • ತಹಶೀಲ್ದಾರ್‌ ಅಧಿಕಾರ ಸ್ವೀಕಾರ

  ಸಂತೆಮರಹಳ್ಳಿ: ಯಳಂದೂರು ತಾಲೂಕಿನ ನೂತನ ತಹಶೀಲ್ದಾರ್‌ ಆಗಿ ವರ್ಷಾ ಶುಕ್ರವಾರ ಅಧಿಕಾರವನ್ನು ಸ್ವೀಕರಿಸಿದರು. ನಿರ್ಗಮಿತ ತಹಶೀಲ್ದಾರ್‌ ಗೀತಾ ಹುಡೇದ ಅವರು ಅಧಿಕಾರ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಕಂದಾಯ ಇಲಾಖೆ ಸಿಬ್ಬಂದಿ ಆಯೋಜಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ವರ್ಷಾ, ತಹಶೀಲ್ದಾರ್‌ ಆಗಿ…

 • ಅನ್ನದಾತನ ಹೊರೆ ಇಳಿಸುತ್ತಾ ಈ ಆಯವ್ಯಯ?

  ಹಿಂದುಳಿದ ಜಿಲ್ಲೆ ಎಂಬ ಹಣೆಪಟ್ಟಿ ಕಟ್ಟಿಕೊಂಡಿರುವ ಚಾಮರಾಜನಗರಕ್ಕೆ ಕೇಂದ್ರದ ಬಿಜೆಪಿ ಸರ್ಕಾರ ಕಳೆದ ಐದು ವರ್ಷಗಳ ಅವಧಿಯಲ್ಲಿ ಯಾವುದೇ ವಿಶೇಷ ಯೋಜನೆಯನ್ನು ಜಾರಿಗೊಳಿಸಿಲ್ಲ. ರೈಲ್ವೆಯಲ್ಲೂ ಜಿಲ್ಲೆಗೆ ಆದ್ಯತೆ ದೊರೆತ್ತಿಲ್ಲ. ಯಾವುದೇ ಹೊಸ ಕೈಗಾರಿಕೆಯನ್ನೂ ಸ್ಥಾಪಿಸಿಲ್ಲ. ರೈತರ ಸಾಲಮನ್ನಾ ಕೂಡ…

 • ಮಹದೇಶ್ವರ ಹುಂಡಿಯಲ್ಲಿ 1.40 ಕೋಟಿ ರೂ. ಸಂಗ್ರಹ

  ಹನೂರು: ಪ್ರಸಿದ್ಧ ಯಾತ್ರಾಸ್ಥಳ ಮಲೆ ಮಹದೇಶ್ವರ ಬೆಟ್ಟದ ಮಹದೇಶ್ವರನ ಸನ್ನಿಧಿಯ ಹುಂಡಿಯಲ್ಲಿ ದಾಖಲೆಯ 1.39 ಕೋಟಿ ರೂ. ನಗದು, 38 ಗ್ರಾಂ ಚಿನ್ನ ಮತ್ತು 912 ಗ್ರಾಂ ಬೆಳ್ಳಿ ಸಂಗ್ರಹವಾಗಿದೆ. ಶ್ರೀಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದ ಬಸ್‌ ನಿಲ್ದಾಣದ…

 • ವಿಷಪ್ರಸಾದ ಆರೋಪಿಗಳ ಬಂಧನ ವಿಸ್ತರಣೆ

  ಚಾಮರಾಜನಗರ: ಸುಳ್ವಾಡಿ ವಿಷ ಪ್ರಸಾದ ದುರಂತ ಪ್ರಕರಣದ ಕುರಿತು ನಗರದ ಜಿಲ್ಲಾ ಮತ್ತು ಸತ್ರ ನ್ಯಾಯಾ ಲಯದಲ್ಲಿ ವಿಡಿಯೋ ಕಾನ್ಫರೆನ್ಸ್‌ ಮೂಲಕ ಮಂಗಳವಾರ ವಿಚಾರಣೆ ನಡೆಸಲಾಯಿತು. ಮೈಸೂರು ಕೇಂದ್ರ ಕಾರಾಗೃಹದಲ್ಲಿ ರುವ ಆರೋಪಿಗಳಾದ ಇಮ್ಮಡಿ ಮಹ ದೇವಸ್ವಾಮಿ, ಅಂಬಿಕಾ,…

 • ತೋಟದ ಬೆಳೆಗಾರರ ಮಾರಾಟ, ಸಂಸ್ಕರಣ ಸಂಘದ ರಜತ ಮಹೋತ್ಸವ

  ಗುಂಡ್ಲುಪೇಟೆ: ಪಟ್ಟಣದ ಜೆಎಸ್‌ಎಸ್‌ ಅನುಭವ ಮಂಟಪದಲ್ಲಿ ತೋಟದ ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸಂಘದ ರಜತ ಮಹೋತ್ಸವ ಸಮಾರಂಭ ಮಂಗಳವಾರ ನಡೆಯಿತು. ಇದೇ ವೇಳೆ ಸಂಘದ ಆಡಳಿತ ಕಚೇರಿ ಹಾಗೂ ವಾಣಿಜ್ಯ ಮಳಿಗೆಗಳಿಗೆ ಶಿಲಾನ್ಯಾಸ ನೆರವೇರಿಸಲಾಯಿತು. ಈ ವೇಳೆ…

 • ಬೇಸಿಗೆಯಲ್ಲಿ ನೀರು, ಮೇವಿಗೆ ಸಜ್ಜಾಗಿ

  ಚಾಮರಾಜನಗರ: ಬರಲಿರುವ ಬೇಸಿಗೆ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಕುಡಿಯುವ ನೀರು, ಜಾನುವಾರುಗಳಿಗೆ ಮೇವು ಪೂರೈಕೆಯಲ್ಲಿ ಯಾವುದೇ ಸಮಸ್ಯೆ ಉದ್ಬವಿಸದಂತೆ ಅಧಿಕಾರಿ ಗಳು ಮುನ್ನೆಚ್ಚರಿಕೆ ಕ್ರಮ ತೆಗೆದುಕೊಳ್ಳ ಬೇಕೆಂದು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ, ಜಿಲ್ಲಾ ಉಸ್ತುವಾರಿ ಸಚಿವ ಸಿ. ಪುಟ್ಟರಂಗಶೆಟ್ಟಿ…

 • ಸಿದ್ಧಗಂಗಾ ಶ್ರೀ ಅಡ್ಡಪಲ್ಲಕ್ಕಿ ಉತ್ಸವ

  ಸಂತೆಮರಹಳ್ಳಿ: ತ್ರಿವಿಧ ದಾಸೋಹಿ, ನಡೆದಾಡುವ ದೇವರೆಂದೆ ಖ್ಯಾತಿ ಗಳಿಸಿದ್ದ ಸಿದ್ಧಗಂಗಾ ಮಠದ ಡಾ. ಶಿವಕುಮಾರ ಸ್ವಾಮೀಜಿ ಅವರಿಗೆ ಯಳಂದೂರು ತಾಲೂಕಿನ ಅಗರ ಗ್ರಾಮಸ್ಥರು ಭಾನುವಾರ ವಿವಿಧ ಕಲಾತಂಡಗಳೊಂದಿಗೆ ವೈಭವಯುತ ವಾಗಿ ಅಡ್ಡಪಲ್ಲಕ್ಕಿ ಉತ್ಸವ ಮಾಡಿ, ಅನ್ನದಾಸೋಹದ ಮೂಲಕ ಭಾವಪೂರ್ಣ…

 • ವಿಷಪ್ರಸಾದ ಸಂತ್ರಸ್ತರಿಗೆ ಕೇಂದ್ರದಿಂದ ಪರಿಹಾರ

  ಚಾಮರಾಜನಗರ: ವಿಷ ಪ್ರಸಾದ ಸೇವನೆಯಿಂದ ಮೃತಪಟ್ಟ ಕುಟುಂಬಗಳಿಗೆ ಹಾಗೂ ಅಸ್ವಸ್ಥಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ಸಂತ್ರಸ್ತರಿಗೆ ಕೇಂದ್ರ ಸರ್ಕಾರದ ಪರಿಹಾರಧನ ಆದೇಶ ಪತ್ರಗಳನ್ನು ಸಂಸದ ಆರ್‌. ಧ್ರುವನಾರಾಯಣ ವಿತರಿಸಿದರು. ಹನೂರು ತಾಲೂಕಿನ ಮಾರ್ಟಳ್ಳಿ ಹಾಗೂ ಎಂ.ಜಿ. ದೊಡ್ಡಿ ಗ್ರಾಮದಲ್ಲಿ…

 • ಬ್ರಿಟಿಷರ ಕಾನೂನು ತ್ಯಜಿಸಿ ಸಂವಿಧಾನ ರಚಿಸಿದ ದಿನ

  ಚಾಮರಾಜನಗರ: ರಾಜ ಮಹಾರಾಜರು ಹಾಗೂ ಪಾಳೇಯಗಾರರ ಸಂಸ್ಥಾನಗಳಲ್ಲಿ ಹರಿದು ಹಂಚಿ ಹೋಗಿದ್ದ ಭಾರತವನ್ನು ಒಗ್ಗೂಡಿಸಿ ಒಕ್ಕೂಟ ರಾಷ್ಟ್ರವ ನ್ನಾಗಿ ಮಾಡಿದ ಗಣರಾಜ್ಯೋತ್ಸವ ದಿನ ಭಾರತದ ಇತಿಹಾಸದಲ್ಲಿ ಮಹತ್ವದ ದಿನವಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ…

 • ದೇಶಕ್ಕೇ ಒಂದು ಮತದ ಮಹತ್ವ ತಿಳಿಸಿದ ಚಾ.ನಗರ

  ಚಾಮರಾಜನಗರ: 18 ವರ್ಷ ತುಂಬಿದ ಹಾಗೂ ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಿದ ಪ್ರತಿಯೊಬ್ಬರೂ ಮತದಾನ ಪ್ರಕ್ರಿಯೆಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವಂತೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಜಿ. ಬಸವರಾಜ ಮನವಿ ಮಾಡಿದರು….

ಹೊಸ ಸೇರ್ಪಡೆ