• ನೀರು ಹರಿಸಲು ವಿಳಂಬ: ರೈತರ ಪ್ರತಿಭಟನೆ

  ಚಾಮರಾಜನಗರ: ಹುತ್ತೂರು ಕೆರೆಯಿಂದ ತಾಲೂಕಿನ ಸುವರ್ಣನಗರ ಕೆರೆ ಹಾಗೂ ಅರಕಲವಾಡಿ ಕೆರೆಗಳಿಗೆ ಪೈಪ್‌ ಲೈನ್‌ ಮೂಲಕ ನೀರು ಹರಿಸಲು ಜಿಲ್ಲಾಡಳಿತ ಹಾಗೂ ಕಾವೇರಿ ನೀರಾವರಿ ನಿಗಮ ವಿಳಂಬ ಮಾಡುತ್ತಿವೆ ಎಂದು ಆರೋಪಿಸಿ ಆ ಭಾಗದ ರೈತರು ಅರಕಲವಾಡಿ ಕೆರೆ…

 • ನಗರಾಭಿವೃದ್ಧಿ ಕನಸು ಕಂಡಿದ್ದ ಕೆಂಪೇಗೌಡರು

  ಚಾಮರಾಜನಗರ: ನಾಡಪ್ರಭು ಎಂದೇ ಖ್ಯಾತರಾದ ಕೆಂಪೇಗೌಡರು ಅಂದಿನ ಕಾಲದಲ್ಲೇ ನಗರನಿರ್ಮಾಣ ಮಾಡುವ ಕುರಿತು ಆಲೋಚನೆ ಮಾಡಿದ್ದರು, ಅವರು ಬೆಂಗಳೂರು ಕಟ್ಟುವುದಕ್ಕೆ ಮಾತ್ರ ಸೀಮಿತವಾಗಿರಲಿಲ್ಲ. ನಾಡುನುಡಿಯ ರಕ್ಷಣೆಯೇ ಆಶಯವಾಗಿತ್ತು ಎಂದು ಉಸ್ತುವಾರಿ ಸಚಿವ ಸಿ. ಪುಟ್ಟರಂಗಶೆಟ್ಟಿ ಹೇಳಿದರು. ನಗರದ ಜೆ.ಎಚ್….

 • ಆರ್ಥಿಕ, ಸಾಮಾಜಿಕ ಪ್ರಗತಿಗೆ ಶಿಕ್ಷಣ ಪ್ರಮುಖ ಸಾಧನ

  ಹನೂರು: ತಾಲೂಕಿನ ಹೆಚ್ಚಿನ ಗ್ರಾಮಗಳು ಗುಡ್ಡಗಾಡು ಪ್ರದೇಶಗಳಿಂದ ಕೂಡಿದೆ. ಬಹುಪಾಲು ಜನರು ಬಡತನದಿಂದ ಜೀವನ ಸಾಗಿಸುತ್ತಿದ್ದಾರೆ. ಅವರನ್ನು ಆರ್ಥಿಕವಾಗಿ, ಸಾಮಾಜಿಕವಾಗಿ ಪ್ರಗತಿಯತ್ತ ಕೊಂಡೊಯ್ಯಲು ಶಿಕ್ಷಣ ಒಂದೇ ಪ್ರಮುಖ ಸಾಧನ ಎಂಬುದನ್ನು ತಿಳಿದು, ಬಡಜನರ ಮಕ್ಕಳ ವಿದ್ಯಾಭ್ಯಾಸದ ಅನುಕೂಲಕ್ಕಾಗಿ ಉಚಿತವಾಗಿ…

 • ಹೆದ್ದಾರಿ ಬದಿಯಲ್ಲಿಯೇ ಕಸ ವಿಲೇವಾರಿ

  ಗುಂಡ್ಲುಪೇಟೆ: ಪಟ್ಟಣದ ಹೊರವಲಯದ ಶ್ರೀರಾಮದೇವರ ಗುಡ್ಡ ಸಮೀಪ ಪುರಸಭೆಯ ಕಸ ವಿಲೇವಾರಿ ಘಟಕಕ್ಕೆ ಸುರಿಯಬೇಕಾದ ಕಸವನ್ನು ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿಯೇ ವಿಲೇವಾರಿ ಮಾಡುತ್ತಿದ್ದಾರೆ. ಈ ಕಸ ದುರ್ವಾಸನೆ ಬೀರುತ್ತಿದ್ದು, ಸಾರ್ವಜನಿಕರ ಸಂಚಾರಕ್ಕೆ ತೊಂದರೆಯಾಗಿದೆ. ಪಟ್ಟಣದಿಂದ ಕೇರಳಕ್ಕೆ ಹಾದು ಹೋಗುವ…

 • ಕುಣಗಳ್ಳಿಯಲ್ಲಿ ಮೂಲಭೂತ ಸಮಸ್ಯೆಗಳ ಸರಮಾಲೆ

  ಕೊಳ್ಳೇಗಾಲ: ಸರ್ಕಾರಗಳು ಹಳ್ಳಿಗಳ ಅಭಿವೃದ್ಧಿಗೆ ವಿವಿಧ ಯೋಜನೆಗಳಲ್ಲಿ ಕೋಟ್ಯಂತರ ರೂ.ಗಳನ್ನು ವ್ಯಯಿಸಿದರೂ ಅಭಿವೃದ್ಧಿ ಮಾತ್ರ ಮರೀಚಿಕೆಯಾಗುತ್ತಿದೆ. ಇದಕ್ಕೆ ಉದಾಹರಣೆ ಎಂಬಂತೆ ತಾಲೂಕಿನ ಕುಣಗಳ್ಳಿ ಗ್ರಾಮವೇ ಸಾಕ್ಷಿಯಾಗಿದ್ದು ಎಲ್ಲೆಡೆ ಸಮಸ್ಯೆಗಳ ಸರಮಾಲೆಯೇ ತಾಂಡವವಾಡುತ್ತಿದೆ. ತಾಲೂಕಿನ ಕುಣಗಳ್ಳಿ ಗ್ರಾಪಂ ಹೊಂದಿದೆ. ಅಲ್ಲದೇ,…

 • ಚಾಮರಾಜನಗರ ಬಂದ್‌ ಸಂಪೂರ್ಣ ಯಶಸ್ವಿ

  ಚಾಮರಾಜನಗರ: ಗುಂಡ್ಲುಪೇಟೆ ತಾಲೂಕಿನ ಕೆಬ್ಬೇಕಟ್ಟೆಯಲ್ಲಿ ನಡೆದ ದಲಿತ ಯುವಕನ ಬೆತ್ತಲೆ ಮೆರವಣಿಗೆ ಹಾಗೂ ಸಂತೆಮರಹಳ್ಳಿ ಜೋಡಿ ಕೊಲೆ ಪ್ರಕರಣದ ತನಿಖೆಯನ್ನು ಸಿಬಿಐ ಅಥವಾ ಎಸ್‌ಐಟಿಗೆ ವಹಿಸಬೇಕೆಂದು ಆಗ್ರಹಿಸಿ ಪ್ರಗತಿಪರ ಮತ್ತು ದಲಿತ ಸಂಘಟನೆಗಳ ಒಕ್ಕೂಟ ಕರೆ ನೀಡಿದ್ದ ಚಾಮರಾಜನಗರ…

 • ಸೂರ್ಯಕಾಂತಿ ಸೌಂದರ್ಯಕ್ಕೆ ಮನಸೋತ ಪ್ರವಾಸಿಗರು

  ಗುಂಡ್ಲುಪೇಟೆ: ತಾಲೂಕಿನಲ್ಲಿ ಈ ಬಾರಿ ಉತ್ತಮವಾಗಿ ಮುಂಗಾರು ಮಳೆ ಆಗಿರುವ ಹಿನ್ನೆಲೆಯಲ್ಲಿ ಸೂರ್ಯಕಾಂತಿ ಬೆಳೆ ನಳನಳಿಸುತ್ತಿದೆ. ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ ಇರುವ ಜಮೀನಿನಲ್ಲಿ ಬೆಳೆದಿರುವ ಸೂರ್ಯಕಾಂತಿ ಹೂವು ಎಲ್ಲರೂ ತನ್ನತ್ತ ತಿರುಗಿ ನೋಡುವಂತೆ ಮಾಡುತ್ತಿದೆ. ತಾಲೂಕಿನ ಬೇಗೂರು, ರಾಘವಾಪುರ,…

 • ಕೆರೆಗಳಿಗೆ ನೀರು ಹರಿಸಲು ರೈತರ ಒತ್ತಾಯ

  ಚಾಮರಾಜನಗರ: ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಹುತ್ತೂರು ಕೆರೆ ಅಂಗಳದಿಂದ 4ನೇ ಹಂತದ ಏತ ನೀರಾವರಿ ಯೋಜನೆಯಡಿ ಹನ್ನೊಂದು ಕೆರೆಗಳಿಗೆ ನೀರು ಹರಿಸಲು ಕ್ರಿಯಾ ಯೋಜನೆ ರೂಪಿಸಿದ್ದು, ಅದರಂತೆ ಒಂದೇ ಹಂತದಲ್ಲಿ, ಏಕ ಕಾಲದಲ್ಲಿ ಎಲ್ಲಾ ಕೆರೆಗಳಿಗೆ ನೀರು ಹರಿಸಲು…

 • ಶಿಕ್ಷಣದೊಂದಿಗೆ ಕೌಶಲ್ಯಾಭಿವೃದ್ಧಿಗೆ ಆದ್ಯತೆ ಅನಿವಾರ್ಯ

  ಚಾಮರಾಜನಗರ: ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ಕೌಶಲ್ಯ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡುವುದು ಇಂದಿನ ಅನಿವಾರ್ಯವಾಗಿದೆ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಕೆ.ಎಸ್‌.ಲತಾಕುಮಾರಿ ಹೇಳಿದರು. ತಾಲೂಕಿನ ಸಂತೆಮರಹಳ್ಳಿಯ ಡಿಎಂ ಚಾರಿಟಬಲ್‍ ಟ್ರಸ್ಟ್‌ನಿಂದ ಏರ್ಪಡಿಸಲಾಗಿದ್ದ ಕಾರ್ಯಕ್ರಮದಲ್ಲಿ, ವಿವಿಧ…

 • ವಿದೇಶಗಳಿಗೂ ಗೊರವರ ಕುಣಿತ ಕಲೆ ಪಸರಿಸಿದ ಪುಟ್ಟಮಲ್ಲೇಗೌಡ

  ಚಾಮರಾಜನಗರ: ಜಿಲ್ಲೆಯ ಮತ್ತು ಕರ್ನಾಟಕದ ಜಾನಪದ ಸಾಂಸ್ಕೃತಿಕ ರಾಯಭಾರಿಯಾಗಿ ದೇಶ ಹಾಗೂ ಪ್ರಪಂಚದೆಲ್ಲೆಡೆ ಚಾಮರಾಜನಗರದ ಗೊರವರ ಕುಣಿತ ಕಲೆಯನ್ನು ಪಸರಿಸಿದ ಕೀರ್ತಿ ಪುಟ್ಟಮಲ್ಲೇಗೌಡರಿಗೆ ಸಲ್ಲುತ್ತದೆ ಎಂದು ಸಾಹಿತಿ ಹಾಗೂ ಪ್ರಾಂಶುಪಾಲ ಬಿ.ಮಹೇಶ್‌ ಹರವೆ ಹೇಳಿದರು. ತಾಲೂಕಿನ ಆಲೂರು ಸರ್ಕಾರಿ…

 • ಇಲಾಖೆ ಅಧಿಕಾರಿಗಳು ಕ್ರಿಯಾತ್ಮಕ ಆಡಳಿತ ನೀಡಿ

  ಸಂತೆಮರಹಳ್ಳಿ: ಪ್ರತಿ ಇಲಾಖೆಯ ಅಧಿಕಾರಿಗಳು ಸಾರ್ವಜನಿಕರ ಕೆಲಸಗಳನ್ನು ಅವರು ಇರುವ ಸ್ಥಳಕ್ಕೆ ತೆರಳಿ ಅರ್ಹ ಫ‌ಲಾನುಭವಿಗಳಿಗೆ ಸೌಲಭ್ಯ ನೀಡುವ ಕ್ರಿಯಾತ್ಮಕ ಆಡಳಿತ ಮಾಡಬೇಕು ಎಂದು ಶಾಸಕ ಎನ್‌. ಮಹೇಶ್‌ ಸಲಹೆ ನೀಡಿದರು. ಯಳಂದೂರು ತಾಲೂಕಿನ ದುಗ್ಗಹಟ್ಟಿ ಗ್ರಾಮದ ಸರ್ಕಾರಿ…

 • ಯುವಜನತೆ ಕೌಶಲ್ಯಾಧಾರಿತ ತರಬೇತಿ ಪಡೆಯಿರಿ

  ಚಾಮರಾಜನಗರ: ಯುವಕರು ಸರ್ಕಾರಿ ಹುದ್ದೆಗಳನ್ನು ಮಾತ್ರ ಪಡೆಯಲು ಮುಂದಾಗದೇ ಕೌಶಲ್ಯಾಧಾರಿತ ತರಬೇತಿ ಪಡೆದು ಉತ್ತಮ ಜೀವನ ರೂಪಿಸಿಕೊಳ್ಳುವಂತೆ ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಿ. ಪುಟ್ಟರಂಗಶೆಟ್ಟಿ ಸಲಹೆ ಮಾಡಿದರು. ನಗರದ ಪ್ರಧಾನಮಂತ್ರಿ ಕೌಶಲ್ಯ ಕೇಂದ್ರದ…

 • ಯೋಗದಿಂದ ರೋಗ ಮುಕ್ತ ಜೀವನ

  ಚಾಮರಾಜನಗರ: ಅನೇಕ ಅಂತಾರಾಷ್ಟ್ರೀಯ ದಿನಗಳನ್ನು ಭಾರತೀಯರು ಆಚರಿಸುತ್ತೇವೆ. ಹಾಗೆಯೇ ಭಾರತ ದೇಶವು ವಿಶ್ವಕ್ಕೆ ನೀಡಿರುವ ಯೋಗ ದಿನವನ್ನು ಭಾರತೀಯರೆಲ್ಲ ಆಚರಿಸಿದರೆ ದೇಶಕ್ಕೆ ಗೌರವ ಸಲ್ಲಿಸಿದಂತೆ ಎಂದು ಜಿಲ್ಲಾಧಿಕಾರಿ ಬಿ.ಬಿ. ಕಾವೇರಿ ಅಭಿಪ್ರಾಯಪಟ್ಟರು. ನಗರದ ಜಿಲ್ಲಾ ಪೊಲೀಸ್‌ ಕವಾಯತು ಮೈದಾನದಲ್ಲಿ…

 • ಜಿಲ್ಲೆಯ ಸಮಗ್ರ ಅಭಿವೃದ್ಧಿಗಾಗಿ ಒತ್ತಾಯ

  ಚಾಮರಾಜನಗರ: ಜಿಲ್ಲೆಯ ಸಮಗ್ರ ಅಭಿವೃ ದ್ಧಿಗಾಗಿ ಒತ್ತಾಯಿಸಿ ಕನ್ನಡ ಚಳವಳಿ ವಾಟಾಳ್‌ ಪಕ್ಷದ ಅಧ್ಯಕ್ಷ ವಾಟಾಳ್‌ ನಾಗರಾಜ್‌ ಜಿಲ್ಲಾಧಿಕಾರಿ ಬಿ.ಬಿ.ಕಾವೇರಿ ಅವರಿಗೆ ಶುಕ್ರವಾರ ಮನವಿ ಸಲ್ಲಿಸಿದರು. ನಗರದ ಜಿಲ್ಲಾಡಳಿತ ಭವನಕ್ಕೆ ತೆರಳಿ ಜಿಲ್ಲಾಧಿಕಾರಿಯವರಿಗೆ ಮನವಿ ಸಲ್ಲಿಸಿ ಮಾತನಾಡಿ, ಚಾಮರಾಜನಗರ ಜಿಲ್ಲೆ…

 • 10 ಸಾವಿರ ಮಂದಿಗೆ ಯೋಗ ಕಲಿಸಿದ ಪ್ರಕಾಶಣ್ಣ

  ಚಾಮರಾಜನಗರ: ಯೋಗ ಗುರು ಪ್ರಕಾಶಣ್ಣ ಇವರು ವೃತ್ತಿಯಲ್ಲಿ ಆರೋಗ್ಯ ಇಲಾಖೆಯಲ್ಲಿ ಚಾಲಕರಾಗಿ ಕೆಲಸ ನಿರ್ವಹಿಸುತ್ತಿದ್ದಾರೆ.ಆದರೆ ಪ್ರವೃತ್ತಿಯಲ್ಲಿ ಸಾವಿರಾರು ಜನರ ಆರೋಗ್ಯವನ್ನು ರಕ್ಷಿಸುವ ಯೋಗ ಶಿಕ್ಷಕರಾಗಿ ನಿಸ್ವಾರ್ಥ ಸೇವೆ ಸಲ್ಲಿಸುತ್ತಿದ್ದಾರೆ. ಇವರ ಹೆಸರು ಬಿ.ಪಿ. ಪ್ರಕಾಶ್‌. ಆದರೆ ಚಾಮರಾಜನಗರದಲ್ಲಿ ಇವರನ್ನು…

 • ನಾಲ್ಕನೇ ದಿನಕ್ಕೆ ಕಾಲಿಟ್ಟ ಅಹೋರಾತ್ರಿ ಧರಣಿ

  ಗುಂಡ್ಲುಪೇಟೆ: ತಾಲೂಕಿನ ಹುತ್ತೂರು ಕೆರೆಯಿಂದ ವಡ್ಡಗೆರೆಗೆ ನೀರು ಹರಿಸುವ ಯೋಜನೆಗೆ ಚಾಲನೆ ನೀಡುವಂತೆ ಒತ್ತಾಯಿಸಿ ರೈತರು ನಡೆಸುತ್ತಿರುವ ಅಹೋರಾತ್ರಿ ಧರಣಿ ನಾಲ್ಕನೇ ದಿನಕ್ಕೆ ಕಾಲಿಟ್ಟಿದ್ದು ಗುರುವಾರ ತಮ್ಮ ಜಾನುವಾರುಗಳೊಂದಿಗೆ ಆಗಮಿಸಿದ ಮತ್ತಷ್ಟು ರೈತರು ಜಿಲ್ಲಾ ಉಸ್ತುವಾರಿ ಸಚಿವರ ವಿರುದ್ಧ…

 • ನಿರಂತರ ಕುಡಿವ ನೀರಿನ ಯೋಜನೆಗೆ ಗ್ರಹಣ

  ಕೊಳ್ಳೇಗಾಲ: ಸರ್ಕಾರ ಪಟ್ಟಣದ 31 ವಾರ್ಡುಗಳಿಗೆ 24/7 ನಿರಂತರ ಕುಡಿಯುವ ನೀರು ಯೋಜನೆಯ ಕಾಮಗಾರಿಗೆ ಹಸಿರು ನಿಶಾನೆ ತೋರಿದ್ದು, ಕಾಮಗಾರಿ ಆರಂಭವಾಗುತ್ತಿದ್ದಂತೆ ಪ್ರಗತಿಪರ ಸಂಘಟನೆಗಳು ವಿರೋಧ ವ್ಯಕ್ತಪಡಿಸಿದ ಹಿನ್ನೆಲೆ ಕೆಲಸಕ್ಕೆ ಗ್ರಹಣ ಹಿಡಿದಿದೆ. ಸರ್ಕಾರ ನಿರಂತರ ಕುಡಿಯುವ ನೀರು…

 • ಕಾನೂನು ಕಾಲೇಜಿಗೆ ರೇಷ್ಮೇ ಇಲಾಖೆ ಕಟ್ಟಡ

  ಚಾಮರಾಜನಗರ: ಜಿಲ್ಲೆಯ ನೂತನವಾಗಿ ಮಂಜೂರಾಗಿರುವ ಸರ್ಕಾರಿ ಕಾನೂನು ಕಾಲೇಜಿನ ತರಗತಿಗಳನ್ನು ಆರಂಭಿಸಲು ನಗರದ ರೇಷ್ಮೆ ಇಲಾಖೆ ಕಟ್ಟಡವನ್ನು ಗುರುತಿಸಲಾಗಿದ್ದು, ರಾಜ್ಯ ಕಾನೂನು ವಿಶ್ವವಿದ್ಯಾಲಯದ ಪರಿಶೀಲನೆ ಸಮಿತಿ ಭೇಟಿ ನೀಡಿ ಸೌಲಭ್ಯಗಳ ಬಗ್ಗೆ ಪರಿಶೀಲನೆ ನಡೆಸಿತು. ಮೂಲ ಸೌಕರ್ಯ ಪರಿಶೀಲನೆ:…

 • ವಾರದೊಳಗೆ ಬೆಳೆ ಹಾನಿ ಪರಿಹಾರ ವಿತರಿಸಿ: ಆರ್‌.ವಿ. ದೇಶಪಾಂಡೆ

  ಚಾಮರಾಜನಗರ: ಪ್ರಕೃತಿ ವಿಕೋಪದಿಂದ ಹಾನಿಗೀಡಾಗಿರುವ ಬೆಳೆ ಸಂಬಂಧ ಪರಿಹಾರವನ್ನು ಇನ್ನು 7 ದಿನಗಳೊಳಗೆ ವಿತರಿಸುವಂತೆ ಕಂದಾಯ ಸಚಿವ ಆರ್‌.ವಿ.ದೇಶಪಾಂಡೆ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ನಗರದ ಜಿಪಂ ಸಭಾಂಗಣದಲ್ಲಿ ಪ್ರಕೃತಿ ವಿಕಕ್ರಮಗಳು ಹಾಗೂ ಕಂದಾಯ ಇಲಾಖೆ ವಿಷಯಗಳ ಕುರಿತ…

 • ವಿಗ್ರಹ ಧ್ವಂಸ ಪ್ರಕರಣ: ಸೂಕ್ತ ತನಿಖೆಗೆ ಆಗ್ರಹ

  ಗುಂಡ್ಲುಪೇಟೆ: ಪಟ್ಟಣದ ಹೊರವಲಯದಲ್ಲಿರುವ ಶ್ರೀ ಶನೇಶ್ವರಸ್ವಾಮಿ ದೇವಸ್ಥಾನದ ವಿಗ್ರಹ ಧ್ವಂಸ ಮತ್ತು ದಲಿತ ಯುವಕನ ಬೆತ್ತಲೆ ಮೆರವಣಿಗೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಾಮಾಜಿಕ ಜಾಲತಾಣಗಳಲ್ಲಿ ಕಿಡಿಗೇಡಿಗಳು ಘಟನೆಯನ್ನು ಪ್ರಚೋದಿಸುವ ಮತ್ತು ಸವರ್ಣಿಯರನ್ನು ಹಿಯಾಳಿಸುವ ಕೃತ್ಯ ನಡೆಯುತ್ತಿದ್ದು ಸೂಕ್ತ ಕಾನೂನು ಕ್ರಮ…

ಹೊಸ ಸೇರ್ಪಡೆ

 • ಬೀದರ್‌: ಅಪ್ಪಟ ಗ್ರಾಮೀಣ ಪ್ರತಿಭೆ, ಮಾಡೆಲಿಂಗ್‌ ಲೋಕದಲ್ಲಿ ಹೆಜ್ಜೆಯನ್ನಿಟ್ಟಿರುವ ಜಿಲ್ಲೆಯ ಧುಮ್ಮನಸೂರು ಗ್ರಾಮದ ಬೆಡಗಿ ನಿಶಾ ತಾಳಂಪಳ್ಳಿ ಈಗ "ಮಿಸ್‌ ಇಂಡಿಯಾ...

 • ಪುದುಚ್ಚೇರಿ: ಸಚಿವ ಸಂಪುಟದ ನಿರ್ಧಾರಗಳನ್ನು ರಾಜ್ಯಪಾಲರಾದ ಕಿರಣ್‌ ಬೇಡಿ ಅವರು ತಿರಸ್ಕರಿಸಿದ ಹಿನ್ನೆಲೆಯಲ್ಲಿ ಅವರ ವಿರುದ್ಧ ಟೀಕೆ ಮಾಡಿರುವ ಪುದುಚೇರಿ ಮುಖ್ಯಮಂತ್ರಿ...

 • ಇಂದೋರ್‌: ತಮ್ಮ ಮನೆ ಮಗನನ್ನೇ ಕೊಂದ ಪ್ರಕರಣದಲ್ಲಿ ಪೊಲೀಸರು ಒಂದೇ ಕುಟುಂಬದ ನಾಲ್ವರನ್ನು ಬಂಧಿಸಿರುವ ಘಟನೆ ಮಧ್ಯಪ್ರದೇಶದ ದಾಟಿಯಾದಲ್ಲಿ ನಡೆದಿದೆ. 24 ವರ್ಷದ...

 • ಕಡಬ: ಪುತ್ತೂರಿನಿಂದ ನೆಟ್ಟಣಕ್ಕೆ ಸಂಚರಿಸುತ್ತಿದ್ದ ಲೋಕಲ್‌ ರೈಲಿನಲ್ಲಿ ಪುತ್ತೂರಿನಿಂದ ಎಡಮಂಗಲಕ್ಕೆ ಪ್ರಯಾಣಿಸುತ್ತಿದ್ದ ಮಹಿಳೆಯ ಕುತ್ತಿಗೆ ಒತ್ತಿ ಹಿಡಿದು...

 • ಹೊಸದಿಲ್ಲಿ: ಮನವಿ ಪರಿಶೀಲಿಸ ಬೇಕೆಂಬ ಪಾಕಿಸ್ಥಾನದ ಬೇಡಿಕೆಯನ್ನು ತಳ್ಳಿ ಹಾಕಿರುವ ಇಂಟರ್‌ನ್ಯಾಶನಲ್‌ ಟೆನಿಸ್‌ ಫೆಡರೇಶನ್‌ (ಐಟಿಎಫ್) ಭಾರತ ಮತ್ತು ಪಾಕಿಸ್ಥಾನ...