• ಸಿಎಂ ತಂಗ್ತಾರೆಂದು ಕಟ್ಟಿದ 100 ಮನೆ ಶಿಥಿಲ

  ಚಾಮರಾಜನಗರ: ಡಾಂಬರು ಕಿತ್ತು ಹೋದ, ಹಳ್ಳಬಿದ್ದ ರಸ್ತೆಗಳು, ಚರಂಡಿಯೇ ಇಲ್ಲದ ಬೀದಿಗಳು, ಬಿರುಕು ಬಿಟ್ಟಿರುವ ಮನೆಗಳು, ಇದರ ನಡುವೆಯೇ ಹಗ್ಗವನ್ನು ಹೊಸೆದು ಬದುಕು ಸವೆಸುತ್ತಿರುವ ನೂರಾರು ಕುಟುಂಬಗಳು. ಇದು ತಾಲೂಕಿನ ಕುದೇರು ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಒಳಪಡುವ ಬಡಗಲಮೋಳೆಯ…

 • ಸೌಕರ್ಯವಿಲ್ಲದೆ ನಾಡಕಚೇರಿ ಮುಂದೆ ಜನರ ಪರದಾಟ

  ಸಂತೆಮರಹಳ್ಳಿ: ತಾಲೂಕಿನ ಅಗರ ಮಾಂಬಳ್ಳಿಯಲ್ಲಿರುವ ನಾಡ ಕಚೇರಿಯಲ್ಲಿ ಕುಡಿವ ನೀರು, ಶೌಚಗೃಹ ಸೇರಿ ದಂತೆ ಇನ್ನಿತರ ಮೂಲ ಸೌಕರ್ಯವಿಲ್ಲದೆ ಸಾರ್ವಜನಿಕರು ಪರದಾಡುವಂತಾಗಿದೆ. ನಾಡಕಚೇರಿ ವ್ಯಾಪ್ತಿಯಲ್ಲಿ ಗೌಡಹಳ್ಳಿ, ಬನ್ನಿಸಾರಿಗೆ, ರಾಮಪುರ, ಕಿನಕಹಳ್ಳಿ, ಕಟ್ನವಾಡಿ, ಮದ್ದೂರು, ಬೂದಿತಿಟ್ಟು, ಅಲ್ಕೆರೆ ಅಗ್ರಹಾರ, ಶಿವಕಹಳ್ಳಿ,…

 • ಉಪಯೋಗಕ್ಕೇ ಬಾರದ ನೀರಿನ ಘಟಕ

  ಹನೂರು:ದೈನಂದಿನ ಕಾರ್ಯಚಟುವಟಿಕೆಗಳಿಗೆ ಅಕ್ಕ- ಪಕ್ಕದ ಗ್ರಾಮದಿಂದ ಪಟ್ಟಣಕ್ಕೆ ಬರುವ ಸಾರ್ವಜನಿಕರ ಅನುಕೂಲಕ್ಕಾಗಿ, ಬಸ್‌ ಪ್ರಯಾಣಿಕರಿಗಾಗಿ ಮತ್ತು ಸ್ಥಳೀಯ ವರ್ತಕರು ಮತ್ತು ಪಟ್ಟಣವಾಸಿಗಳ ಅನು ಕೂಲಕ್ಕಾಗಿ ಪಟ್ಟಣ ಪಂಚಾಯಿತಿಯಿಂದ ತೆರೆಯ ಲಾಗಿರುವ ಶುದ್ಧ ಕುಡಿಯುವ ನೀರಿನ ಘಟಕ ಸಾರ್ವ ಜನಿಕರ…

 • ವಿಚಿತ್ರ ಜ್ವರದಿಂದ ಬಳಲುತ್ತಿರುವ ತಾಂಡ ಜನರು

  ಕೊಳ್ಳೇಗಾಲ: ಸುತ್ತ ಕಾಡು ಬೆಟ್ಟ-ಗುಡ್ಡಗಳ ನಡುವೆ ಅರಣ್ಯ ವಲಯದಲ್ಲಿ ನೆಲೆಸಿರುವ ತಾಲೂಕಿನ ಜಾಗೇರಿ ಸಮೀಪದ ಆರ್‌.ಬಿ.ತಾಂಡ ಮತ್ತು ಬಿ.ಜಿ.ದೊಡ್ಡ ಗ್ರಾಮದಲ್ಲಿರುವ ನೂರಾರು ಗ್ರಾಮಸ್ಥರು ವಿಚಿತ್ರ ಜ್ವರಕ್ಕೆ ಸಿಲುಕಿ ನರಳುತ್ತಿದ್ದು, ಆಶ್ರಯದಾತರಿಗಾಗಿ ಅವಣಿಸುತ್ತಿದ್ದಾರೆ. ತಾಲೂಕಿನ ಸತ್ತೇಗಾಲ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ…

 • ಪ್ರತಿಯೊಬ್ಬರು ಗಿಡ ನೆಟ್ಟು ಪೋಷಿಸಿ

  ಚಾಮರಾಜನಗರ: ನಗರದ ದೀನಬಂಧು ಟ್ರಸ್ಟ್‌ ಮತ್ತು ರಾಮಸಮುದ್ರ ಗ್ರಾಮಸ್ಥರ ಸಹಯೋಗದೊಂದಿಗೆ ಗಿಡಗಳನ್ನು ನೆಡುವ ಯೋಜನೆಗೆ ರಾಮಸಮುದ್ರದಲ್ಲಿ ಚಾಲನೆ ನೀಡಲಾಯಿತು. ಪ್ರಥಮ ಹಂತವಾಗಿ ರಾಮಸಮುದ್ರದ ಸಾರ್ವಜನಿಕರ ಸಹಯೋಗದೊಂದಿಗೆ ಬಾಗೆಮರ ಹಾಗೂ ತಿಬ್ಬಳ್ಳಿ ಕಟ್ಟೆಯಲ್ಲಿ ಗಿಡಗಳನ್ನು ನೆಡಲಾಯಿತು. ರಸ್ತೆ ಅಗಲೀಕರಣಕ್ಕಾಗಿ ಡಾ.ಅಂಬೇಡ್ಕರ್‌…

 • ಸುತ್ತಮುತ್ತಲಿನ ಪರಿಸರ ಸ್ವಚ್ಛವಾಗಿಡಿ

  ಚಾಮರಾಜನಗರ: ಶುದ್ಧ ಗಾಳಿ, ನೀರು ಸೇವಿಸುವ ಮೂಲಕ ಉತ್ತಮ ಆರೋಗ್ಯ ಪಡೆಯುವುದರ ಜತೆಗೆ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳುವಂತೆ ಜಿಪಂ ಅಧ್ಯಕ್ಷೆ ಶಿವಮ್ಮ ಸಲಹೆ ಮಾಡಿದರು. ತಾಲೂಕಿನ ಚಂದಕವಾಡಿಯ ಸರ್ಕಾರಿ ಕರ್ನಾಟಕ ಪಬ್ಲಿಕ್‌ ಶಾಲಾ ಅವರಣದಲ್ಲಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌…

 • ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಕರ್ತವ್ಯ

  ಹನೂರು: ಪರಿಸರ ಸಮತೋಲನ ಕಾಪಾಡಿಕೊಳ್ಳಲು ಪ್ರತಿಯೊಬ್ಬರು ಗಿಡಗಳನ್ನು ನೆಟ್ಟು ಪಾಲನೆ ಪೋಷಣೆ ಮಾಡುವ ಸಹಕಾರ ನೀಡಬೇಕು ಎಂದು ಪಿ.ಜಿ ಪಾಳ್ಯ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಸಿದ್ದರಾಜು ಹೇಳಿದರು. ತಾಲೂಕಿನ ಪಿ.ಜಿ ಪಾಳ್ಯ ಸರ್ಕಾರಿ ಆಸ್ಪತ್ರೆ ಆವರಣದಲ್ಲಿ ಏರ್ಪಡಿಸಲಾಗಿದ್ದ ಜಲಾಮೃತ…

 • ಪಬ್ಲಿಕ್‌ ಶಾಲೆ ಸಂಖ್ಯೆ ಹೆಚ್ಚಿಸಲು ಮನವಿ ಮಾಡುವೆ: ಮಹೇಶ್‌

  ಸಂತೆಮರಹಳ್ಳಿ: ಪ್ರಸಕ್ತ ಶೈಕ್ಷಣಿಕ ವರ್ಷದಿಂದ ರಾಜ್ಯಾದ್ಯಂತ ಆಂಗ್ಲ ಮಾಧ್ಯಮದ ಕರ್ನಾಟಕ ಪಬ್ಲಿಕ್‌ ಶಾಲೆಗಳನ್ನು ತೆರೆಯಲಾಗಿದೆ. ಇದಕ್ಕೆ ಬೇಡಿಕೆ ಹೆಚ್ಚಾಗಿರುವುದರಿಂದ ಈ ಸಂಖ್ಯೆಯನ್ನು ಹೆಚ್ಚಿಸುವಂತೆ ಸರ್ಕಾರಕ್ಕೆ, ಸಂಬಂಧಪಟ್ಟ ಮಂತ್ರಿಗಳ ಜೊತೆ ಮನವಿ ಮಾಡಲಾಗುವುದು ಎಂದು ಶಾಸಕ ಎನ್‌.ಮಹೇಶ್‌ ಹೇಳಿದರು. ಯಳಂದೂರು…

 • ಭೂ ಸ್ವಾಧೀನ ಕಾಯ್ದೆ ತಿದ್ದುಪಡಿ ಕೈ ಬಿಡಲು ಒತ್ತಾಯ

  ಸಂತೆಮರಹಳ್ಳಿ: ರಾಜ್ಯ ಸರ್ಕಾರ ಭೂ ಸ್ವಾಧೀನ ಕಾಯ್ದೆಗೆ ಜಾರಿಗೆ ತರಲು ಉದ್ದೇಶಿಸಿರುವ ತಿದ್ದುಪಡಿಯನ್ನು ಕೂಡಲೇ ಕೈ ಬಿಡಬೇಕು ಎಂದು ಒತ್ತಾಯಿಸಿ ಯಳಂದೂರು ಪಟ್ಟಣದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಕಾರ್ಯ ಕರ್ತರು ಸೋಮವಾರ ಬೃಹತ್‌…

 • ನಾಳೆಯಿಂದ ಜಿಲ್ಲೆಯಲ್ಲಿ ಸ್ವಚ್ಛಮೇವ ಜಯತೇ

  ಚಾಮರಾಜನಗರ: ಜಿಪಂ ವತಿಯಿಂದ ಜೂ.11ರಿಂದ ಜುಲೈ 10ರವರೆಗೆ ಜಿಲ್ಲೆಯ ಚಾಮರಾಜನಗರ, ಗುಂಡ್ಲುಪೇಟೆ, ಕೊಳ್ಳೇಗಾಲ ಹಾಗೂ ಹನೂರು ವಿಧಾನಸಭಾ ಕ್ಷೇತ್ರಗಳಲ್ಲಿ ಸ್ವಚ್ಛಮೇವ ಜಯತೇ ಹಾಗೂ ಜಲಾಮೃತ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಲಾಗುತ್ತಿದೆ. ಜೂ.11ರಂದು ಸ್ವಚ್ಛಮೇವ ಜಯತೇ ಹಾಗೂ ಜಲಾಮೃತ ಕಾರ್ಯಕ್ರಮಗಳಿಗೆ ಚಾಲನೆ ದೊರೆಯುವ…

 • ಚಾಮರಾಜನಗರದಲ್ಲಿ ಕಾನೂನು ಕಾಲೇಜು ಆರಂಭ

  ಚಾಮರಾಜನಗರ: ಜಿಲ್ಲೆಯ ಬಹುದಿನಗಳ ಬೇಡಿಕೆಯಾಗಿದ್ದ ಕಾನೂನು ಕಾಲೇಜು ಪ್ರಸಕ್ತ ಸಾಲಿನಿಂದಲೇ ಆರಂಭವಾಗಲಿದ್ದು, ನಗರದ ಹಿಂದಿನ ಕೇಂದ್ರೀಯ ವಿದ್ಯಾಲಯದ ಕಟ್ಟಡದಲ್ಲಿ ಕಾರ್ಯಾರಂಭ ಮಾಡಲಿದೆ. ರಾಜ್ಯ ಸರ್ಕಾರ ಈ ಸಾಲಿನಿಂದಲೇ ಕಾಲೇಜು ಸ್ಥಾಪನೆಗೆ ಒಪ್ಪಿಗೆ ನೀಡಿದೆ. ಪ್ರಸಕ್ತ ಸಾಲಿನಿಂದಲೇ 3- 5…

 • ಮಳೆಗೆ ನೆನೆಯುತ್ತಿರುವ “ಬಿಳಿಗಿರಿ ರಂಗನಾಥ’

  ಸಂತೆಮರಹಳ್ಳಿ: ಯಳಂದೂರು ತಾಲೂಕಿನ ಪ್ರಸಿದ್ಧ ಪುಣ್ಯ ಕ್ಷೇತ್ರವಾಗಿರುವ ಬಿಳಿಗಿರಿರಂಗನಬೆಟ್ಟದಲ್ಲಿರುವ ಬಿಳಿಗಿರಿರಂಗನಾಥಸ್ವಾಮಿ ದೇಗುಲದ ಜೀರ್ಣೋದ್ಧಾರ ಕಾಮಗಾರಿ ಕಳಪೆ ಗುಣಮಟ್ಟದಿಂದ ಕೂಡಿದ್ದು ಇತ್ತೀಚಿಗೆ ಸುರಿದ ಮಳೆಯಿಂದ ದೇಗುಲದ ಮಾಳಿಗೆ ಸೋರುತ್ತಿದೆ. ಆಮೆಗತಿ ಕಾಮಗಾರಿ: ನೂರಾರು ವರ್ಷಗಳ ಇತಿಹಾಸ ಹೊಂದಿರುವ ದೇವಸ್ಥಾನ ಶಿಥಿಲಗೊಂಡಿರುವ…

 • ಗ್ರಾಪಂಗಳು ರಾಜ್ಯಕ್ಕೆ ಮಾದರಿಯಾಗಲಿ: ಲತಾ

  ಚಾಮರಾಜನಗರ: ಜಿಲ್ಲೆಯ ಗ್ರಾಪಂಗಳು ರಾಜ್ಯಕ್ಕೆ ಮಾದರಿಯಾಗಲು ಗ್ರಾಪಂ ಸದಸ್ಯರು ಮತ್ತು ಅಧ್ಯಕ್ಷರ ಶ್ರಮ ಅತ್ಯವಶ್ಯಕ ಎಂದು ಜಿಪಂ ಸಿಇಒ ಕೆ.ಎಸ್‌.ಲತಾ ಕುಮಾರಿ ಹೇಳಿದರು. ನಗರದ ಜಿಪಂ ಸಭಾಂಗಣದಲ್ಲಿ, ಜಿಪಂ ವತಿಯಿಂದ ಗ್ರಾಮೀಣಾಭಿವೃದ್ಧಿ ಕಾರ್ಯಕ್ರಮಗಳ ಬಗ್ಗೆ ಪಂಚಾಯ್ತಿ ಅಧ್ಯಕ್ಷರಿಗೆ ಏರ್ಪಡಿಸಲಾಗಿದ್ದ…

 • 35 ಅಡಿ ಎತ್ತರದ ಶಿವನ ಪ್ರತಿಮೆ ಲೋಕಾರ್ಪಣೆ

  ಸಂತೆಮರಹಳ್ಳಿ: ಯಳಂದೂರು ತಾಲೂಕಿನ ಆಮೆಕೆರೆ ರಸ್ತೆಯಲ್ಲಿ ಸಮೀಪದ ಶಿವಪಾರ್ವತಿ ದೇವಾಲಯ ಆವರಣದಲ್ಲಿ 35 ಅಡಿ ಎತ್ತರ ಶಿವನ ಹಾಗೂ ನಂದಿ ಪ್ರತಿಮೆ ಪ್ರತಿಷ್ಠಾಪನಾ ಪೂಜಾ ಕೈಂಕರ್ಯಗಳು ಶ್ರದ್ಧಾಭಕ್ತಿಯಿಂದ ಸಾವಿರಾರು ಭಕ್ತರ ಸಮ್ಮುಖದಲ್ಲಿ ನೆರವೇರಿತು. ತಾಲೂಕಿನ ಆಲ್ಕೆರೆ ಅಗ್ರಹಾರ, ಮಲಾರಪಾಳ್ಯ…

 • ರಸ್ತೆ ಬದಿ, ಜಮೀನಿನಲ್ಲೇ ಕಸ ವಿಲೇವಾರಿ, ದುರ್ನಾತ

  ಕೊಳ್ಳೇಗಾಲ: ಪಟ್ಟಣದ ವಿವಿಧ ಬಡಾವಣೆಗಳಲ್ಲಿ ಸಂಗ್ರಹಿಸುವ ಕಸವನ್ನು ನಗರ ಹೊರವಲಯದ ತ್ಯಾಜ್ಯ ವಿಲೇವಾರಿ ಘಟಕದಲ್ಲಿ ಸುರಿಯುವ ಬದಲು ರಸ್ತೆ ಬದಿಯಲ್ಲೇ ರಾಶಿ ಹಾಕುತ್ತಿದ್ದು, ಓಡಾಡುವ ವಾಹನ ಸವಾರರಿಗೆ, ನಾಗರಿಕರು ದುರ್ನಾತ ತಾಳಲಾರದೇ ನಗರಸಭೆಗೆ ಹಿಡಿಶಾಪ ಹಾಕುತ್ತಿದ್ದಾರೆ. ನಗರದ 31…

 • ಮುಖ್ಯಮಂತ್ರಿ ಮಾತೃಶ್ರೀ ಯೋಜನೆಗೆ ಅರ್ಜಿ

  ಚಾಮರಾಜನಗರ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಮುಖ್ಯಮಂತ್ರಿ ಮಾತೃಶ್ರೀ ಯೋಜನೆಯನ್ನು ಅನುಷ್ಠಾನಗೊಳಿಸಲಾಗಿದ್ದು ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನಿಸಿದೆ. ಬಿಪಿಎಲ್ ಕಾರ್ಡ್‌ ಪಡೆದಿರುವ ಎಲ್ಲ ಗರ್ಭಿಣಿ ಹಾಗೂ ಬಾಣಂತಿಯರು (ಕುಟುಂಬದಲ್ಲಿ ಮೊದಲ ಎರಡು ಜೀವಂತ ಮಗುವಿಗೆ ಮಾತ್ರ) ಅರ್ಜಿ ಸಲ್ಲಿಸಬಹುದು….

 • ಪುತ್ರನಿಗೆ ಕಾಮಗಾರಿ ಟೆಂಡರ್‌ ನೀಡಿದ ಎಂಜಿನಿಯರ್‌

  ಚಾಮರಾಜನಗರ: ಮೇ 31ರಂದು ನಿವೃತ್ತರಾದ ಚಾಮರಾಜನಗರ ವಿಭಾಗ ಲೋಕೋಪಯೋಗಿ ಇಲಾಖೆ ಕಾರ್ಯಪಾಲಕ ಎಂಜಿನಿಯರ್‌ ವಾಸುದೇವನ್‌ ಅವರು ತಮ್ಮ ಪುತ್ರನಿಗೆ ಕಾಮಗಾರಿಗಳ ಟೆಂಡರ್‌ ನೀಡಿರುವುದು ಮಾತ್ರವಲ್ಲದೇ ಅನೇಕ ನಿಯಮಗಳನ್ನು ಉಲ್ಲಂಘಿಸಿ ಅಕ್ರಮಗಳನ್ನು ಎಸಗಿದ್ದಾರೆ ಎಂದು ತಾಲೂಕು ಸಿವಿಲ್ಗುತ್ತಿಗೆ ದಾರರ ಸಹಕಾರ…

 • ಮೀಸಲಾತಿ ಹೆಚ್ಚಿಸಲು ಆಗ್ರಹಿಸಿ ಪ್ರತಿಭಟನೆ

  ಚಾಮರಾಜನಗರ: ರಾಜ್ಯದ ಕಾಂಗ್ರೆಸ್‌ ಮತ್ತು ಜೆಡಿಎಸ್‌ ಮೈತ್ರಿ ಸರ್ಕಾರ ಎಸ್‌ಸಿ ಮತ್ತು ಎಸ್ಟಿ ಸಮುದಾಯದ ಅಭಿವೃದ್ಧಿಗೆ ಯಾವುದೇ ವಿಶೇಷ ಅನುದಾನ ಬಿಡುಗಡೆ ಮಾಡದೇ ನಿರ್ಲಕ್ಷ್ಯ ಧೋರಣೆ ತಾಳಿದೆ ಎಂದು ಆರೋಪಿಸಿ ಜನಹಿತ ಶಕ್ತಿ ಹೋರಾಟ ವೇದಿಕೆಯಿಂದ ನಗರದಲ್ಲಿ ಪ್ರತಿಭಟನೆ…

 • ಆಮ್ಲಜನಕ ಬೆನ್ನಿಗೆ ಕಟ್ಟಿಕೊಳ್ಳುವ ಕಾಲ ಬರುತ್ತೆ: ಸಚಿವ

  ಚಾಮರಾಜನಗರ: ಆಮ್ಲಜನಕವನ್ನು ಬೆನ್ನಿಗೆ ಕಟ್ಟಿಕೊಂಡು ಓಡಾಡಬೇಕಾದ ಪರಿಸ್ಥಿತಿ ಹತ್ತಿರದಲ್ಲೇ ಇದೆ ಎಂದು ವಿಜ್ಞಾನಿಗಳು ಎಚ್ಚರಿಸಿದ್ದಾರೆ. ಈ ಸ್ಥಿತಿ ಬಾರದಿರಲು ಪ್ರತಿಯೊಬ್ಬರೂ ಮರಸಸಿಗಳನ್ನು ಬೆಳೆಸಬೇಕು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಿ.ಪುಟ್ಟರಂಗಶೆಟ್ಟಿ ಹೇಳಿದರು. ನಗರದ…

 • ಜಿಲ್ಲಾದ್ಯಂತ ಈದ್‌ ಉಲ್‌ ಫಿತರ್ ಸಂಭ್ರಮ

  ಚಾಮರಾಜನಗರ: ಜಿಲ್ಲಾ ಕೇಂದ್ರ ಸೇರಿದಂತೆ ಜಿಲ್ಲೆಯಾದ್ಯಂತ ಈದ್‌ ಉಲ್‌ ಫಿತರ್ ಹಬ್ಬವನ್ನು ಮುಸ್ಲಿಮರು ಸಡಗರ ಸಂಭ್ರಮದಿಂದ ಬುಧವಾರ ಆಚರಿಸಿದರು. ಜಿಲ್ಲಾ ಕೇಂದ್ರ, ತಾಲೂಕು ಕೇಂದ್ರದ ಪಟ್ಟಣಗಳಲ್ಲಿ ಮಾತ್ರವಲ್ಲದೇ ಹಲವಾರು ಗ್ರಾಮಗಳ ಈದ್ಗಾ ಮೈದಾನಗಳಲ್ಲಿ ಮುಸಲ್ಮಾನರು ಸಮಾವೇಶಗೊಂಡು ಸಾಮೂಹಿಕ ಪ್ರಾರ್ಥನೆ…

ಹೊಸ ಸೇರ್ಪಡೆ