• ವ್ಯಾಜ್ಯಗಳ ಇತ್ಯರ್ಥಕ್ಕಾಗಿ 14ಕ್ಕೆ ಲೋಕ ಅದಾಲತ್‌

  ಚಾಮರಾಜನಗರ: ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳ ಪೈಕಿ ರಾಜಿ ಆಗಬಹುದಾದ ಸಿವಿಲ್‌ ಮತ್ತು ಕ್ರಿಮಿನಲ್‌ ಪ್ರಕರಣಗಳನ್ನು ಜನತಾ ನ್ಯಾಯಾಲಯದ ಮೂಲಕ ಇತ್ಯರ್ಥಗೊಳಿಸಲು ಸೆ.14ರಂದು ಲೋಕ ಅದಾಲತ್‌ ನಡೆಯಲಿದೆ. ಕಕ್ಷಿದಾರರು ಇದರ ಪ್ರಯೋಜನ ಪಡೆಯಬೇಕು ಎಂದು ಪ್ರಧಾನ ಮತ್ತು ಜಿಲ್ಲಾ…

 • ಶಿಕ್ಷಕರ ಸಮಸ್ಯೆ ಆಲಿಸುವವರೇ ಇಲ್ಲ!

  ಸಂತೆಮರಹಳ್ಳಿ: ಯಳಂದೂರು ತಾಲೂಕು ಜಿಲ್ಲೆಯಲ್ಲಿ ಅತ್ಯಂತ ಚಿಕ್ಕ ತಾಲೂಕಾಗಿದೆ. ಇಲ್ಲಿ ಪ್ರತ್ಯೇಕ ಶೈಕ್ಷಣಿಕ ಬ್ಲಾಕ್‌ ಇದೆ. ಶೈಕ್ಷಣಿಕ ಕ್ಷೇತ್ರದಲ್ಲಿ ಹಲವು ಬಾರಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಈ ಬ್ಲಾಕ್‌ ಜಿಲ್ಲೆಯಲ್ಲಿ ಪ್ರಥಮ ಸ್ಥಾನ ಗಳಿಸಿದೆ. ಆದರೆ, ಪ್ರತಿನಿತ್ಯ ಸಾವಿರಾರು ವಿದ್ಯಾರ್ಥಿಗಳಿಗೆ…

 • ಬಂಡೀಪುರ: ಹಗಲು ಸಂಚಾರ ನಿರ್ಬಂಧಿಸದಂತೆ ಒತ್ತಾಯ

  ಗುಂಡ್ಲುಪೇಟೆ: ತಾಲೂಕಿನ ಬಂಡೀಪುರ ರಾಷ್ಟ್ರೀ ಯ ಉದ್ಯಾನವನದ ವ್ಯಾಪ್ತಿಯಲ್ಲಿ ಹಾದು ಹೋಗಿ ರುವ ತಮಿಳುನಾಡು ಮತ್ತು ಕೇರಳದ ಹೆದ್ದಾರಿ ಯಲ್ಲಿ ಹಗಲು ಸಂಚಾರವನ್ನು ನಿರ್ಬಂಧಿಸದಂತೆ ಸರ್ಕಾರ ನ್ಯಾಯಾಲಯಕ್ಕೆ ಮನವಿ ಮಾಡಬೇಕು ಎಂದು ಒತ್ತಾಯಿಸಿ ಪಟ್ಟಣದ ಎಪಿಎಂಸಿ ಮಾರುಕಟ್ಟೆ ಕೂಲಿ…

 • ಸರ್ವರ್‌ ಸಮಸ್ಯೆ: ಆರೋಗ್ಯ ಕಾರ್ಡ್‌ ವಿತರಣೆ ವಿಳಂಬ

  ಸಂತೆಮರಹಳ್ಳಿ:ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಪ್ರಧಾನ ಮಂತ್ರಿ ಜನ್‌ ಆರೋಗ್ಯ ಯೋಜನೆ ಜಾರಿಯಲ್ಲಿ ತಾಲೂಕಿನ ಎಲ್ಲರಿಗೂ ಕಾರ್ಡ್‌ ವಿತರಿಸಲು ಸರ್ವರ್‌ ಅಸಹಕಾರವೇ ದೊಡ್ಡ ತೊಡಕಾಗಿದೆ. ಇದರಿಂದ ಬಡ ರೋಗಿಗಳಿಗೆ ಚಿಕಿತ್ಸೆಗೆ ದೊಡ್ಡ ಸಮಸ್ಯೆಯಾಗಿದೆ.! ತಾಲೂಕಿನ ಸರ್ಕಾರಿ ಆಸ್ಪತ್ರೆಯ ಆವರಣದಲ್ಲಿರುವ…

 • 3.5 ಕೋಟಿ ರಸ್ತೆ ಕಾಮಗಾರಿಗೆ ಚಾಲನೆ

  ಚಾಮರಾಜನಗರ: ತಾಲೂಕಿನ ಪುಣಜನೂರು-ಬೇಡಗುಳಿ ರಸ್ತೆ ಸರಪಳಿ, ಲೋಕೋಪಯೋಗಿ ಇಲಾಖೆ, ಬಂದರು, ಒಳನಾಡು ಜಲಸಾರಿಗೆ ವತಿಯಿಂದ 3. 50 ಕೋಟಿ.ರೂ ವೆಚ್ಚದಲ್ಲಿ ನಿವಿರುವ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಮಾಜಿ ಸಚಿವ ಹಾಗೂ ಶಾಸಕ ಸಿ.ಪುಟ್ಟರಂಗಶೆಟ್ಟಿ ಭೂಮಿಪೂಜೆ ನೆರವೇರಿಸಿದರು. ನಂತರ ಮಾತನಾಡಿದ…

 • ಮತದಾರರ ಪಟ್ಟಿ ಪರಿಶೀಲನೆಗೆ ಡೀಸಿ ಚಾಲನೆ

  ಚಾಮರಾಜನಗರ: ಭಾರತ ಚುನಾವಣೆ ಆಯೋಗದ ನಿರ್ದೇಶನದಂತೆ ಈ ತಿಂಗಳ ಪೂರ್ತಿ ಜಿಲ್ಲೆಯಲ್ಲಿ ಹಮ್ಮಿಕೊಳ್ಳಲಾಗುತ್ತಿರುವ ಮತದಾರರ ಪಟ್ಟಿಯ ಪರಿಶೀಲನೆ (ಇವಿಪಿ) ದೃಢೀಕರಣ ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿ ಬಿ.ಬಿ. ಕಾವೇರಿ ಚಾಲನೆ ನೀಡಿದರು. ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯಕ್ಕೆ…

 • ಬೆಲೆ ಏರಿಕೆ ನಡುವೆಯೂ ಹಬ್ಬಕ್ಕೆ ಖರೀದಿ

  ಚಾಮರಾಜನಗರ: ಗೌರಿ ಗಣೇಶ ಹಬ್ಬದ ಹಿನ್ನೆಲೆಯಲ್ಲಿ ಸಾರ್ವಜನಿಕರಿಂದ ನಗರದಲ್ಲಿ ಗೌರಿ ಗಣೇಶ ಮೂರ್ತಿಗಳು ಹಾಗೂ ಪೂಜಾ ಸಾಮಗ್ರಿಗಳನ್ನು ಖರೀದಿಸುವ ಸಂಭ್ರಮ ಮನೆ ಮಾಡಿತ್ತು. ನಗರದ ಅಗ್ರಹಾರ ಬೀದಿಯಲ್ಲಿರುವ ರಾಮಮಂದಿರದ ಎದುರು ಹಾಗೂ ರಥದ ಬೀದಿಯಲ್ಲಿ ಗಣೇಶ ಮೂರ್ತಿಗಳ ಮಾರಾಟ…

 • ಹೆಣ ಹೊರುವವರಿಗೆ ಹೆಣವಾಗುವ ಭಯ!

  ಸಂತೆಮರಹಳ್ಳಿ: ಹರಿಯುತ್ತಿರುವ ನದಿಯಲ್ಲಿ ಎದೆಮಟ್ಟದ ನೀರಿನಲ್ಲೇ ಜೀವಭಯದಲ್ಲೇ ಹೆಜ್ಜೆಗಳನ್ನಿಟ್ಟು ರುದ್ರಭೂಮಿಗೆ ಸಾಗುವ ಹೆಂಗಸರು, ಹೆಣವನ್ನು ಹೊತ್ತುಕೊಂಡು ನೀರಿನಲ್ಲಿ ಕಾಲಿಟ್ಟರೆ ಎಲ್ಲಿ ಬೀಳುತ್ತೇವೂ, ಕೊಚ್ಚಿ ಹೋಗುತ್ತೇವೋ ಎಂಬ ಆತಂಕದಲ್ಲೇ ಎದೆಮಟ್ಟದ ನೀರಿನಲ್ಲಿ ಹೆಣದ ಭಾರವನ್ನು ಹೊರುವ ಅನಿವಾರ್ಯತೆ. ಇದು ಯಳಂದೂರು…

 • ಚಾಮರಾಜನಗರ: ಹುಲಿ ದಾಳಿಗೆ ವ್ಯಕ್ತಿ ಬಲಿ

  ಚಾಮರಾಜನಗರ: ಗುಂಡ್ಲುಪೇಟೆ ತಾಲೂಕಿನ ಚೌಡಹಳ್ಳಿ ಗ್ರಾಮದ ರೈತನೋರ್ವ ಹುಲಿ ದಾಳಿಗೆ ಬಲಿಯಾದ ಘಟನೆ ಶನಿವಾರ ಸಂಜೆ ನಡೆದಿದೆ. ಹುಲಿದಾಳಿಯಿಂದ ಸಾವಿಗೀಡಾದ ರೈತನನ್ನು 55 ವರ್ಷದ ಶಿವಮಾದಯ್ಯ ಎಂದು ಗುರುತಿಸಲಾಗಿದೆ. ಬಂಡೀಪುರ ಹುಲಿ ಯೋಜನೆಯ ಕುಂದಕೆರೆ ವಲಯದಲ್ಲಿ, ಮಂಗಲ ಗ್ರಾಮದಿಂದ…

 • ಗೌರಿ- ಗಣೇಶ, ಮೊಹರಂ: ರೌಡಿಗಳ ಪರೇಡ್‌

  ಚಾಮರಾಜನಗರ: ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಎಚ್‌.ಡಿ.ಆನಂದಕುಮಾರ್‌ ಅವರು ಗೌರಿ- ಗಣೇಶ ಹಬ್ಬ ಹಾಗೂ ಮೊಹರಂ ಹಿನ್ನೆಲೆಯಲ್ಲಿ ನಗರದ ಜಿಲ್ಲಾ ಪೊಲೀಸ್‌ ಕವಾಯತು ಮೈದಾನದಲ್ಲಿ ಉಪವಿಭಾಗದ ಎಂಟು ಪೊಲೀಸ್‌ ಠಾಣೆಗಳ ವ್ಯಾಪ್ತಿಯ ರೌಡಿ ಶೀಟರ್‌ಗಳ ಪರೇಡ್‌ ನಡೆಸಿದರು. ಚಾಮರಾಜನಗರ ಪಟ್ಟಣ…

 • ಗಣೇಶ ಚೌತಿಗೆ ವಿಗ್ರಹಗಳು ಸಿದ್ಧ

  ಗುಂಡ್ಲುಪೇಟೆ: ಹಿಂದುಗಳ ಪವಿತ್ರ ಹಬ್ಬ ಗಣೇಶ ಚತುರ್ಥಿಗೆ ಪಟ್ಟಣದ ತುಂಬೆಲ್ಲಾ ಈಗ ಗಣಪಣ್ಣನ ಮೂರ್ತಿಗಳು ರಾರಾಜಿಸ ತೊಡಗಿದೆ. ಪರಿಸರ ಪ್ರೇಮಿ ಗಣೇಶ ಮೂರ್ತಿಗಳು ಸೇರಿದಂತೆ ವಿವಿಧ ಬಣ್ಣ ಬಣ್ಣ, ನಾನಾ ರೂಪಗಳ ಮೂರ್ತಿಗಳು ಪಟ್ಟಣದಲ್ಲಿ ಮಾರಾಟಕ್ಕೆ ಸಿದ್ಧವಾಗಿದೆ. ಈಗಾಗಲೇ…

 • ಪ್ಯಾನೆಲ್‌ ವಕೀಲರು ನೊಂದವರಿಗೆ ನ್ಯಾಯ ಕೊಡಿಸಿ

  ಚಾಮರಾಜನಗರ: ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಭೂಮಿ ಒತ್ತುವರಿ ಮಾಡಿಕೊಂಡ ಭೂ ಮಾಲೀಕರ ಕುಟುಂಬದ ಸದಸ್ಯರೊಬ್ಬರಿಗೆ ನೌಕರಿ ಕೊಡಬೇಕೆಂದು ಎಂಬ ಕಾನೂನು ಇದೆ. ಇದರ ಬಗ್ಗೆ ಪ್ಯಾನಲ್‌ ವಕೀಲರು ತಿಳಿದುಕೊಂಡು ಉಚಿತ ಕಾನೂನು ಸಲಹೆ ನೀಡುವ ಮೂಲಕ ಸಮಾಜಕ್ಕೆ ನ್ಯಾಯ…

 • ಅಸ್ಪೃಶತೆ ಆಚರಣೆಯಾದರೆ ಕಠಿಣ ಕಾನೂನು ಕ್ರಮ

  ಹನೂರು: ಅಸ್ಪೃಶತೆ ಆಚರಣೆ ಕಾನೂನು ಬಾಹಿರ. ಈ ಬಗ್ಗೆ ಹಿಂದೆಯೂ 2 ಬಾರಿ ಸಭೆ ನಡೆಸಿ ಸಾರ್ವಜನಿಕರಿಗೆ ತಿಳಿವಳಿಕೆ ನೀಡಲಾಗಿದೆ. ಆದರೂ ಸಮಸ್ಯೆ ಮತ್ತೆ ಮತ್ತೆ ಮರುಕಳಿಸುತ್ತಿದ್ದು ಪರಿಸ್ಥಿತಿ ಹೀಗೆ ಮುಂದುವರೆದರೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕಾಗುತ್ತದ ಎಂದು…

 • ಮಠಾಧಿಪತಿ ಆಯ್ಕೆ: ಜೈಲಿನಲ್ಲೇ “ವಿಷ’ ಸ್ವಾಮಿ ತಂತ್ರ

  ಹನೂರು: ಐತಿಹಾಸಿಕ ಗುರುಪರಂಪರೆಯುಳ್ಳ ಸಾಲೂರು ಮಠದ ಉತ್ತರಾಧಿಕಾರಿ ನೇಮಕ ಪ್ರಕ್ರಿಯೆ ನಡೆಯುತ್ತಿದ್ದು, ಇತ್ತ ಸೂಕ್ತ ಉತ್ತರಾಧಿಕಾರಿಗಾಗಿ ಹುಡುಕಾಟ ನಡೆಯುತ್ತಿದ್ದರೆ ಅತ್ತ ಸುಳ್ವಾಡಿ ವಿಷ ಪ್ರಸಾದ ಪ್ರಕರಣದ ನಂಬರ್‌ ಒನ್‌ ಆರೋಪಿ ಇಮ್ಮಡಿ ಮಹದೇವ ಸ್ವಾಮಿ ನ್ಯಾಯಾಲಯದ ಮೊರೆಹೋಗಿ ತಡೆಯಾಜ್ಞೆ…

 • ರೋಟಾ ವೈರಸ್‌ ಲಸಿಕಾ ಕಾರ್ಯಕ್ರಮಕ್ಕೆ ಚಾಲನೆ

  ಚಾಮರಾಜನಗರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಮತ್ತು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಹಯೋಗದೊಂದಿಗೆ ನಗರದ ಜಿಲ್ಲಾ ಆಸ್ಪತ್ರೆಯಲ್ಲಿ ರೋಟಾ ವೈರಸ್‌ ಲಸಿಕಾ ಕಾರ್ಯಕ್ರಮಕ್ಕೆ ಗುರುವಾರ ಚಾಲನೆ ನೀಡಲಾಯಿತು. ಮಗುವೊಂದಕ್ಕೆ ರೋಟಾ ವೈರಸ್‌ ಲಸಿಕೆ ನೀಡುವ ಮೂಲಕ…

 • ಪ್ಯಾನೆಲ್‌ ವಕೀಲರಿಗೆ ಸೇವಾ ಮನೋಭಾವ ಮುಖ್ಯ

  ಚಾಮರಾಜನಗರ: ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದಿಂದ ನೇಮಕಗೊಂಡ ಪ್ಯಾನೆಲ್‌ ವಕೀಲರಿಗೆ ಸೇವಾ ಮನೋಭಾವ ತುಂಬಾ ಮುಖ್ಯ. ಹಣಗಳಿಕೆಯ ಉದ್ದೇಶವನ್ನು ಮೀರಿ ಸಾಮಾನ್ಯರಿಗೂ ನ್ಯಾಯ ದೊರೆಯುವಂತೆ ಮಾಡುವುದು ಪ್ಯಾನೆಲ್‌ ವಕೀಲರ ಕರ್ತವ್ಯವಾಗಿರುತ್ತದೆ ಎಂದು ನಗರದ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ…

 • ನಿಗದಿತ ಸ್ಥಳಗಳಲ್ಲೇ ಗಣೇಶ ವಿಸರ್ಜನೆ ಮಾಡಿ

  ಚಾಮರಾಜನಗರ: ಜಿಲ್ಲೆಯ ಪಟ್ಟಣ, ಗ್ರಾಮಾಂತರ ಪ್ರದೇಶಗಳ ವಿವಿಧ ಸ್ಥಳಗಳಲ್ಲಿ ಪ್ರತಿಷ್ಠಾಪಿಸಲಾಗುವ ಗಣೇಶ ಮೂರ್ತಿಗಳನ್ನು ನಿಗದಿ ಪಡಿಸಲಾಗುವ ಸ್ಥಳಗಳಲ್ಲಿ ವಿಸರ್ಜನೆ ಮಾಡಲು ಅಗತ್ಯ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಬಿ.ಬಿ. ಕಾವೇರಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ನಗರದ ಜಿಲ್ಲಾಧಿಕಾರಿ ಕಚೇರಿ…

 • ಮಹಿಳಾ ಒಕ್ಕೂಟ ಹೆಚ್ಚು ಕಾರ್ಯೋನ್ಮುಖವಾಗಲಿ

  ಚಾಮರಾಜನಗರ: ಮಹಿಳೆಯರ ಸಾಮರ್ಥ್ಯ ವೃದ್ಧಿಸಿ, ಅವರನ್ನು ಸಶಕ್ತರಾಗಿಸುವುದು ಮಹಿಳಾ ಒಕ್ಕೂಟಗಳ ಮುಖ್ಯ ಉದ್ದೇಶವಾಗಬೇಕು. ಅದರಂತೆ ಒಕ್ಕೂಟಗಳು ಹೆಚ್ಚು ಕಾರ್ಯೋನ್ಮುಖವಾಗಬೇಕು ಎಂದು ಜಿಲ್ಲಾಧಿಕಾರಿ ಬಿ. ಬಿ. ಕಾವೇರಿ ಹೇಳಿದರು. ನಗರದ ಜಿಲ್ಲಾಡಳಿತ ಭವನದಲ್ಲಿರುವ ಕೆಡಿಪಿ ಸಭಾಂಗಣದಲ್ಲಿ ಕರ್ನಾಟಕ ಗ್ರಾಮೀಣ ಮಹಿಳಾ…

 • ಜಲ ಸಂರಕ್ಷಣೆ ಬಗ್ಗೆ ಪ್ರತಿಯೊಬ್ಬರು ಗಮನಹರಿಸಿ

  ಕೊಳ್ಳೇಗಾಲ: ಗ್ರಾಮೀಣ ಅಭಿವೃದ್ಧಿಗೆ ಸಾರ್ವಜನಿಕರು ಗ್ರಾಮ ಪಂಚಾಯಿತಿಯನ್ನೇ ಅವಲಂಬಿಸದೆ ಪ್ರಗತಿಪರ ಸಂಘಟನೆಯ ಮುಖಂಡರು ಮತ್ತು ಚುನಾಯಿತ ಪ್ರತಿನಿಧಿಗಳ ನೇತೃತ್ವದಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡು ಮಾದರಿ ಗ್ರಾಮವನ್ನಾಗಿ ಮಾಡಬೇಕು ಎಂದು ಜಿಪಂ ಸಿಇಒ ಲತಾಕುಮಾರಿ ಹೇಳಿದರು. ತಾಲೂಕಿನ ಸತ್ತೇಗಾಲ ಗ್ರಾಪಂ…

ಹೊಸ ಸೇರ್ಪಡೆ