• ಹನೂರಿನಲ್ಲೇ ಸ್ಟ್ರಾಂಗ್‌ರೂಂ: ಡೀಸಿ

  ಹನೂರು: ಪಟ್ಟಣ ಪಂಚಾಯಿತಿ ಚುನಾ ವಣೆಯ ಸ್ಟ್ರಾಂಗ್‌ರೂಂ ಮತ್ತು ಮತ ಎಣಿಕೆ ಕಾರ್ಯಗಳೆಲ್ಲವೂ ಈ ಬಾರಿ ಹನೂರು ಪಟ್ಟಣ ದಲ್ಲಿಯೇ ಜರುಗಲಿವೆ ಎಂದು ಜಿಲ್ಲಾಧಿಕಾರಿ ಬಿ.ಬಿ.ಕಾವೇರಿ ಹೇಳಿದರು. ಪಟ್ಟಣದಲ್ಲಿ ಪಪಂ ಚುನಾವಣೆ ಹಿನ್ನೆಲೆ ತೆರೆಯಲಾಗಿರುವ ಚುನಾವಣಾ ಕಾರ್ಯಾಲಯ ಪರಿಶೀಲಿಸಿ…

 • ಮಳೆಹಾನಿ ಪ್ರದೇಶಗಳಿಗೆ ಡೀಸಿ ಭೇಟಿ

  ಚಾಮರಾಜನಗರ: ಮಳೆ ಹಾಗೂ ಗಾಳಿಯಿಂದ ಹಾನಿಗೊಳಗಾದ ಗುಂಡ್ಲುಪೇಟೆ ತಾಲೂಕಿನ ವಿವಿಧ ಗ್ರಾಮಗಳ ಮನೆ ಹಾಗೂ ತೋಟ ಇತರೆ ಪ್ರದೇಶಗಳಿಗೆ ಜಿಲ್ಲಾಧಿಕಾರಿ ಬಿ.ಬಿ.ಕಾವೇರಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಜಿಲ್ಲಾಧಿಕಾರಿಯವರು ಗುಂಡ್ಲುಪೇಟೆ ತಾಲೂಕಿನ ಹಂಗಳ ಹೋಬಳಿಯ ಕಣ್ಣೇಗಾಲ ಗ್ರಾಮಕ್ಕೆ ಭೇಟಿ…

 • ಎಸ್ಸೆಸ್ಸೆಲ್ಸಿ ಟಾಪರ್‌ ಸ್ಫೂರ್ತಿಗೆ ಸನ್ಮಾನ

  ಗುಂಡ್ಲುಪೇಟೆ: ತಾಲೂಕಿನ ಚಿಕ್ಕತುಪ್ಪೂರು ಗ್ರಾಮದ ರೈತನ ಮಗಳಾದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಗಳಿಸಿದ ಚಿಕ್ಕತುಪ್ಪೂರು ಗ್ರಾಮದ ಸ್ಫೂರ್ತಿ ಮನೆಗೆ ಭೇಟಿ ನೀಡಿದ ಶಾಸಕ ನಿರಂಜನ್‌ಕುಮಾರ್‌ ಶಾಲು ಹೊದಿಸಿ ಆಕೆಯನ್ನು ಗೌರವಿಸಿದರು. ತಾಲೂಕಿನ ಚಿಕ್ಕತುಪ್ಪೂರು ಮಹೇಶ್‌ರ ಮಗಳಾದ ಸ್ಫೂರ್ತಿ…

 • ಪಟ್ಟಣ ಪಂಚಾಯಿತಿನಲ್ಲಿ 13 ಸ್ಥಾನ ಗೆಲ್ಲುವುದಕ್ಕೆ ಶ್ರಮಿಸಿ

  ಹನೂರು: ಪಟ್ಟಣ ಪಂಚಾಯಿತಿ ಚುನಾವಣೆಯಲ್ಲಿ ಕಳೆದ ಬಾರಿ 13 ವಾರ್ಡುಗಳ ಪೈಕಿ ಕಾಂಗ್ರೆಸ್‌ ಪಕ್ಷದ ಅಭ್ಯರ್ಥಿಗಳು 9 ವಾರ್ಡುಗಳಲ್ಲಿ ಜಯಗಳಿಸಿ ಅಧಿಕಾರದ ಚುಕ್ಕಾಣಿ ಹಿಡಿಯಲಾಗಿತ್ತು. ಈ ಬಾರಿ 13ಕ್ಕೆ 13 ವಾರ್ಡುಗಳಲ್ಲಿ ಗೆಲುವು ಸಾಧಿಸುವ ಮೂಲಕ ಪಟ್ಟಣ ಕಾಂಗ್ರೆಸ್‌ನ…

 • ದುಡಿಮೆಯಲ್ಲಿ ದೇವರ ಕಂಡ ಬಸವಣ್ಣ

  ಚಾಮರಾಜನಗರ: ಕಾಯಕವೇ ಕೈಲಾಸ ಎಂಬ ತತ್ವದ ಮೂಲಕ ದುಡಿಮೆಯಲ್ಲಿ ದೇವರನ್ನು ಕಂಡ ಕಾಯಕ ಯೋಗಿ ಬಸವಣ್ಣನವರು ಎಂದು ಜಿಲ್ಲಾಧಿಕಾರಿ ಬಿ.ಬಿ. ಕಾವೇರಿ ಅಭಿಪ್ರಾಯಪಟ್ಟರು. ನಗರದ ಜೆ.ಎಚ್‌.ಪಟೇಲ್‌ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ…

 • ಬಿಎಸ್‌ಪಿ ನಮಗೆ ಎದುರಾಳಿಯಲ್ಲ: ಸಚಿವ ಪುಟ್ಟರಂಗಶೆಟ್ಟಿ

  ಯಳಂದೂರು: ಮುಂದೆ ನಡೆಯುವ ಪಟ್ಟಣ ಪಂಚಾಯಿತಿ ಚುನಾವಣೆಯಲ್ಲಿ ಬಿಎಸ್‌ಪಿ ಪಕ್ಷವು ನಮಗೆ ಎದುರಾಳಿಯಲ್ಲ ಬಿಜೆಪಿ ಪಕ್ಷವುವೇ ನಮಗೆ ನೇರ ಎದುರಾಳಿ ಎಂದು ಸಚಿವ ಸಿ.ಪುಟ್ಟರಂಗಶೆಟ್ಟಿ ಹೇಳಿದರು. ಪಟ್ಟಣ ಕಾಂಗ್ರೆಸ್‌ ಪಕ್ಷದ ಕಚೇರಿಯಲ್ಲಿ ನಡೆದ ಪಟ್ಟಣ ಪಂಚಾಯಿತಿ ಚುನಾವಣೆ ನಿಮಿತ್ತ…

 • ಅಧಿಕಾರಿಗಳು ಪಾರದರ್ಶಕತೆಯಿಂದ ಕಾರ್ಯನಿರ್ವಹಿಸಿ

  ಚಾಮರಾಜನಗರ: ಜಿಲ್ಲೆಯ ಗುಂಡ್ಲುಪೇಟೆ ಪುರಸಭೆ, ಯಳಂದೂರು ಹಾಗೂ ಹನೂರು ಮತ್ತು ಪಟ್ಟಣ ಪಂಚಾಯಿತಿ ಚುನಾವಣೆಯು ಮುಕ್ತ, ನ್ಯಾಯಸಮ್ಮತ, ಪಾರದರ್ಶಕತೆಯಿಂದ ನಡೆಯಲು ಅಧಿಕಾರಿಗಳು ಸಮರ್ಪಕವಾಗಿ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಬಿ.ಬಿ.ಕಾವೇರಿ ಸೂಚನೆ ನೀಡಿದರು. ನಗರದ ಜಿಲ್ಲಾಧಿಕಾರಿ…

 • ಅನೈತಿಕ ಚಟುವಟಿಕೆ ತಾಣವಾದ ಸರ್ಕಾರಿ ಕಟ್ಟಡ

  ಸಂತೆಮರಹಳ್ಳಿ: ಸಂತೆಮರಹಳ್ಳಿಯಲ್ಲಿ ಸಾವಿರಾರು ವಿದ್ಯಾರ್ಥಿಗಳಿಗೆ ಅನ್ನದಾನ, ವಿದ್ಯಾದಾನ ನೀಡಿದ ವಸತಿ ಶಾಲೆ ಇಂದು ಅನೈತಿಕ ಚಟುವಟಿಕೆಗಳ ತಾಣವಾಗಿರುವುದು ಇಲಾಖೆಯ ನಿರ್ಲಕ್ಷ್ಯಕ್ಕೆ ಹಿಡಿದ ಕನ್ನಡಿಯಾಗಿದೆ. 15 ಲಕ್ಷ ರೂ. ವೆಚ್ಚದಲ್ಲಿ ದುರಸ್ತಿ: ಹೋಬಳಿ ಕೇಂದ್ರದಲ್ಲಿ ರಾಷ್ಟ್ರೀಯ ಹೆದ್ದಾರಿ 209 ಹಾದು…

 • ಮಾದಪ್ಪನ ಬೆಟ್ಟಕ್ಕೆ ಬಸ್‌ ಇಲ್ಲದೆ ಭಕ್ತರ ಪರದಾಟ

  ಕೊಳ್ಳೇಗಾಲ: ಮಲೆ ಮಹದೇಶ್ವರ ಬೆಟ್ಟದಲ್ಲಿ ಮಹದೇಶ್ವ ಸ್ವಾಮಿ ದರ್ಶನ ಪಡೆಯಲು ಭಕ್ತರು ಬಸ್ಸಿಗಾಗಿ ಪ್ರತಿಭಟನೆ ನಡೆಸಿ ದರ್ಶನ ಪಡೆಯುವ ಘಟನೆಗಳು ಪ್ರತಿ ತಿಂಗಳು ನಗರದ ತಾತ್ಕಾಲಿಕ ಬಸ್‌ ನಿಲ್ದಾಣದಲ್ಲಿ ಶನಿವಾರ ತಡರಾತ್ರಿ ಜರುಗಿದೆ. ಮಲೆ ಮಹದೇಶ್ವರ ಬೆಟ್ಟದ ಮಹದೇಶ್ವರ…

 • ಬಣಗುಡುತ್ತಿರುವ ಸಿದ್ದಯ್ಯನಪುರದ ನಾಲ್ಕು ಕೆರೆಗಳು

  ಕೊಳ್ಳೇಗಾಲ: ಒಂದು ಗ್ರಾಮದಲ್ಲಿ ಒಂದು ಕೆರೆ ಇರುವುದೇ ಹೆಚ್ಚು ಆದರೆ ತಾಲೂಕಿನ ಸಿದ್ದಯ್ಯನಪುರದಲ್ಲಿ ಪುರಾತನ ಕಾಲದಿಂದಲೂ ನಾಲ್ಕು ಕೆರೆಗಳು ಇವೆ. ಆದರೆ ಕೆರೆಗಳು ಯಾವುದೇ ರೀತಿ ಅಭಿವೃದ್ಧಿಯಾಗದೆ ಬತ್ತಿಹೋಗಿ, ರೈತರಿಗೆ ಮತ್ತು ದನ-ಕರುಗಳಿಗೆ ನೀರು ಇಲ್ಲದೆ ಗಿಡಗಂಟಿಗಳು ಬೆಳೆದು…

 • ಸಣ್ಣ ಪಂಚಾಯಿತಿಯಲ್ಲಿ, ದೊಡ್ಡ ಚುನಾವಣಾ ಕಾವು

  ಸಂತೆಮರಹಳ್ಳಿ: ಯಳಂದೂರು ಪಟ್ಟಣ ಹಾಗೂ ತಾಲೂಕು ಇಡೀ ರಾಜ್ಯದಲ್ಲೇ ಅತ್ಯಂತ ಪುಟ್ಟದ್ದು. ಈ ಚಿಕ್ಕ ಪಟ್ಟಣ ಪಂಚಾಯಿತಿಗೆ ಚುನಾವಣಾ ದಿನಾಂಕ ನಿಗದಿಯಾಗಿದೆ. ದಿನಾಂಕ ಘೋಷಣೆಯಾಗುತ್ತಿದ್ದಂತೆಯೇ ಚುನಾವಣೆಯ ಕಾವು ದೊಡ್ಡ ಮಟ್ಟದಲ್ಲಿ ಏರಿಕೆಯಾಗಿ, ರಾಜಕೀಯ ಲೆಕ್ಕಾಚಾರಗಳು ಶುರುವಾಗಿದೆ. ಚುನಾವಣೆಯಲ್ಲಿ ಸ್ಪರ್ಧಿಸಲು…

 • ಸರ್ಕಾರದಿಂದ ನೀಡುವ ಸವಲತ್ತು ಸಮರ್ಪಕವಾಗಿ ಬಳಸಿ

  ಕೊಳ್ಳೇಗಾಲ: ಆರ್‌ಟಿಇ ನಿಂದ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಸರ್ಕಾರದಿಂದ ನೀಡುವ ಸವಲತ್ತುಗಳು ಸಮರ್ಪಕವಾಗಿ ದೊರೆಯುವಂತೆ ಶಿಕ್ಷಣ ಸಂಸ್ಥೆಗಳಿಗೆ ಸೂಚನೆ ನೀಡಲಾಗುವುದೆಂದು ಮೈಸೂರು ಡಯಟ್‌ ಪ್ರಾಂಶುಪಾಲ ಮಹದೇವಪ್ಪ ಹೇಳಿದರು. ನಗರದ ಗುರುಭವನದಲ್ಲಿ ಕೆರೆಯಲಾಗಿದ್ದ ವಿವಿಧ ಶಾಲೆಗಳಿಗೆ ಆರ್‌ಟಿಇ ಮೂಲಕ ಆಯ್ಕೆಯಾದ ವಿದ್ಯಾರ್ಥಿಗಳ…

 • ಮಳೆಹಾನಿ ಪ್ರದೇಶಗಳಿಗೆ ಡೀಸಿ ಭೇಟಿ, ಪರಿಶೀಲನೆ

  ಚಾಮರಾಜನಗರ: ಇತ್ತೀಚಿಗೆ ಬಿದ್ದ ಗಾಳಿ, ಮಳೆಯಿಂದ ಬೆಳೆ ಹಾನಿ ಸಂಭವಿಸಿರುವ ತಾಲೂಕಿನ ವಿವಿಧ ಗ್ರಾಮಗಳ ಜಮೀನುಗಳಿಗೆ ಜಿಲ್ಲಾಧಿಕಾರಿ ಬಿ.ಬಿ. ಕಾವೇರಿ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮಳೆಯಿಂದ ಬೆಳೆ ಹಾನಿ ಉಂಟಾಗಿರುವ ತಾಲೂಕಿನ ಹರದನಹಳ್ಳಿ ಹೋಬಳಿಯ ಕಿಲಗೆರೆ,…

 • ಮೂರು ಪಕ್ಷಕ್ಕೂ ಪ್ರತಿಷ್ಠೆಯಾಗಿರುವ ಹನೂರು ಪಪಂ

  ಹನೂರು: ಹನೂರು ಪಟ್ಟಣ ಪಂಚಾಯಿತಿಯ 13 ವಾರ್ಡುಗಳಿಗೆ ಚುನಾವಣೆ ದಿನಾಂಕ ಘೋಷಣೆಯಾಗಿದ್ದು ಲೋಕಸಭಾ ಚುನಾವಣೆ ಗುಂಗಿನಿಂದ ಹೊರಬರುವ ಮುನ್ನವೇ ಪಟ್ಟಣದಲ್ಲಿ ಮತ್ತೂಮ್ಮೆ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. 13 ವಾರ್ಡುಗಳಿಗೂ ಮೀಸಲಾತಿ ಪ್ರಕಟ: ಹನೂರು ಪಟ್ಟಣ ಪಂಚಾಯಿತಿ ವ್ಯಾಪ್ತಿಯ 13…

 • ವಿದ್ಯುತ್‌ ಉಪಕೇಂದ್ರಕ್ಕೆ ಕಾಡಂಚಿನ ರೈತರ ಮುತ್ತಿಗೆ

  ಗುಂಡ್ಲುಪೇಟೆ: ತಾಲೂಕಿನ ಬಂಡೀಪುರ ರಾಷ್ಟ್ರೀಯ ಉದ್ಯಾನ ವ್ಯಾಪ್ತಿಯ ಮದ್ದೂರು ಅರಣ್ಯ ವಲಯಕ್ಕೆ ಸೇರಿದ ಬರಗಿ ಫಾರಂ ಬಳಿ ಇರುವ ವಿದ್ಯುತ್‌ ಉಪ ಕೇಂದ್ರಕ್ಕೆ ರೈತರು ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು. ಕಾಡಂಚಿನ ಗ್ರಾಮಗಳಾದ ಬರಗಿ, ಹೊಂಗಹಳ್ಳಿ, ಮುಂಟೀಪುರ, ನಾಗಾಪಟ್ಟಣ…

 • ವಿದ್ಯಾರ್ಥಿಗಳಿಗೆಲ್ಲ ರೈತನ ಮಗಳೇ ”ಸ್ಫೂರ್ತಿ”

  ಗುಂಡ್ಲುಪೇಟೆ: ರೈತನ ಮಗಳ ಸಾಧನೆ ಇತರ ರೈತರ ಮಕ್ಕಳಿಗಷ್ಟೇ ಅಲ್ಲ ಎಲ್ಲಾ ವಿದ್ಯಾರ್ಥಿಗಳಿಗೂ ಸ್ಫೂರ್ತಿಯಾಗಿರುವ ಘಟನೆ ಈ ಬಾರಿಯ ಎಸ್ಸೆಸ್ಸೆಎಲ್ಸಿ ಪರೀಕ್ಷೆಯಲ್ಲಿ ನಡೆದಿದೆ. ತಾಲೂಕಿನ ಚಿಕ್ಕತುಪ್ಪೂರು ಗ್ರಾಮದ ರೈತ ಮಹೇಶ್‌ ಮತ್ತು ಪುಟ್ಟಮ್ಮ ದಂಪತಿಗಳ ಪುತ್ರಿ ಸ್ಫೂರ್ತಿ ಜಿಲ್ಲಾ…

 • 29ಕ್ಕೆ ಪಪಂ ಚುನಾವಣೆಗೆ ಮುಹೂರ್ತ ನಿಗದಿ

  ಸಂತೆಮರಹಳ್ಳಿ: ರಾಜ್ಯ ಚುನಾವಣಾ ಆಯೋ ಗವು ಕರ್ನಾಟಕ ಪೌರಸಭೆಗಳ ಕೌನ್ಸಿಲರ್‌ಗಳ ಚುನಾವಣೆ ನಿಯಮಗಳ ಆದೇಶದ ಮೇರೆಗೆ ಮೇ 29 ರಂದು ಯಳಂದೂರು ಪಟ್ಟಣ ಪಂಚಾಯಿತಿಗೆ ಚುನಾವಣೆ ನಡೆಯಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಮೇ 9 ರಂದು ಜಿಲ್ಲಾಧಿಕಾರಿಗಳು ಚುನಾವಣಾ…

 • 2 ತಾಲೂಕಿಗೆ ವರವಾದ ಬಹುಗ್ರಾಮ ಯೋಜನೆ

  ಚಾಮರಾಜನಗರ: ಜಿಲ್ಲೆಯ ಚಾಮರಾಜನಗರ ಹಾಗೂ ಗುಂಡ್ಲುಪೇಟೆ ತಾಲೂಕುಗಳಿಗೆ ಹಿಂದಿನ ಸರ್ಕಾರದ ಅವಧಿಯಲ್ಲಿ ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಜಾರಿಗೊಳಿಸಿದ್ದರಿಂದ ಈ ತಾಲೂಕುಗಳಲ್ಲಿ ಬೇಸಿಗೆಯಲ್ಲೂ ನೀರಿನ ಸಮಸ್ಯೆ ತಲೆದೋರಿಲ್ಲ. ಆದರೆ ಯಳಂದೂರು, ಕೊಳ್ಳೇಗಾಲ, ಹನೂರು ತಾಲೂಕಿನ ಅನೇಕ ಗ್ರಾಮಗಳಲ್ಲಿ ಅಂತರ್ಜಲ…

 • ಬಿರುಗಾಳಿ ಮಳೆ: 10 ಸಾವಿರ ಬಾಳೆಗಿಡ ನಾಶ

  ಹನೂರು: ಫ‌ನಿ ಚಂಡಮಾರುತದ ಪ್ರಭಾವಕ್ಕೆ ಗಡಿ ಭಾಗದ ಹನೂರು ತಾಲೂಕು ತತ್ತರಿಸಿದ್ದು ಮಂಗಳವಾರ ರಾತ್ರಿ ಸುರಿದ ಬಿರುಗಾಳಿಯುಕ್ತ ಮಳೆಗೆ ಹಲವೆಡೆ ಫ‌ಸಲು ನೆಲ ಕಚ್ಚಿದ್ದು, ಮನೆಗಳು ಹಾನಿಗೀಡಾಗಿದ್ದು, ಮರಗಳು ಧರೆಗುರುಳಿವೆ. ಧರೆಗುರುಳಿದ ಮರಗಳು: ಮಂಗಳವಾರ ರಾತ್ರಿ ಹನೂರು ಪಟ್ಟಣದಲ್ಲಿ…

 • ಸರ್ಕಾರದ ಸವಲತ್ತು ಸದುಪಯೋಗಿಸಿಕೊಳ್ಳಿ

  ಕೊಳ್ಳೇಗಾಲ: ಅಸಂಘಟಿತ ಕಾರ್ಮಿಕರ ಉದ್ಧಾರಕ್ಕಾಗಿ ಸರ್ಕಾರ ಕೈಗೊಳ್ಳುವ ಸವಲತ್ತುಗಳ ಬಗ್ಗೆ ಹೆಚ್ಚಿನ ಮಾಹಿತಿಯನ್ನು ನೀಡಿ ಸರ್ಕಾರದ ಸವಲತ್ತುಗಳು ಲಭಿಸುವಂತೆ ಮಾಡಬೇಕು ಎಂದು ತಾಲೂಕು ಮರಗೆಲಸ ಕಾರ್ಮಿಕರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಶ್ರೀನಿವಾಸ್‌ ಒತ್ತಾಯಿಸಿದರು. ನಗರದ ಮರಗೆಲಸ ಕಾರ್ಮಿಕರ ಕ್ಷೇಮಾಭಿವೃದ್ಧಿ…

ಹೊಸ ಸೇರ್ಪಡೆ