• 3 ತಿಂಗಳಿಂದ ಸರ್ಕಾರಿ ಅಧಿಕಾರಿಗಳಿಗೆ ಬಂದಿಲ್ಲ ಸಂಬಳ

  ಕೊಳ್ಳೇಗಾಲ: ಸರ್ಕಾರ ಆಡಳಿತ ನಡೆಸುವ ವೇಳೆ ಎಲ್ಲಾ ಇಲಾಖೆಯ ಸವಲತ್ತುಗಳು ಜನತೆಗೆ ದೊರಕಿಸಿಕೊಡುವ ಸಲುವಾಗಿ ಅಧಿಕಾರಿಗಳನ್ನು ನೇಮಕ ಮಾಡಿ ಅವರ ಜೀವನ ನಿರ್ವಹಣೆಗೆ ಪ್ರತಿ ತಿಂಗಳು ಸಂಬಳ ಸಾರಿಗೆ ಮತ್ತು ಇನ್ನಿತರ ಭ್ಯತೆವನ್ನು ನೀಡುತ್ತದೆ. ಆದರೆ ನಗರದ ಶಿಶು…

 • ಆಧಾರ್‌ ನೋಂದಣಿ ಪುನಾರಂಭ

  ಸಂತೆಮರಹಳ್ಳಿ: ಪಟ್ಟಣದ ತಹಶೀಲ್ದಾರ್‌ ಕಚೇರಿಯಲ್ಲಿರುವ ಪಡಸಾಲೆಯಲ್ಲಿ ಆಧಾರ್‌ ನೋಂದಣಿಯನ್ನು ಪುನಾರಂಭ ಮಾಡಲಾಗಿದೆ. ಈ ಬಗ್ಗೆ ಉದಯವಾಣಿ ಮೇ. 15 ರಂದು ಆಧಾರ್‌ ಕೇಂದ್ರ ಸ್ಥಗಿತ, ಸಾರ್ವಜನಿಕರ ಪರದಾಟ ಎಂಬ ಶೀರ್ಷಿಕೆಯಡಿಯಲ್ಲಿ ವರದಿ ಪ್ರಕಟ ಮಾಡಿತ್ತು. ಇದರಿಂದ ಎಚ್ಚೆತ್ತುಕೊಂಡ ಅಧಿಕಾರಿಗಳು…

 • ವೀರಶೈವ ಲಿಂಗಾಯತ ಪ್ರತ್ಯೇಕ ಧರ್ಮ ಅಗತ್ಯ

  ಚಾಮರಾಜನಗರ: ಬಸವಾದಿ ಶರಣರು ಸ್ಥಾಪನೆ ಮಾಡಿರುವ ವೀರಶೈವ ಲಿಂಗಾಯತ ಧರ್ಮ ಸಂವಿಧಾನ ಕಲಂನಲ್ಲಿ ಪ್ರತ್ಯೇಕ ಧರ್ಮವಾಗುವ ಅಗತ್ಯತೆ ಇದೆ. ಈ ನಿಟ್ಟಿನಲ್ಲಿ ಸಮಾಜದ ಬಂಧುಗಳು ಹಾಗೂ ಮಹಾಸಭಾದ ಪ್ರಮುಖರು ಒಗ್ಗಟ್ಟು ಪ್ರದರ್ಶಿಸಿ ಮುಂದಿನ ಪೀಳಿಗೆಗೆ ಒಳ್ಳೆಯದನ್ನು ಮಾಡಲು ಮುಂದಾಗಬೇಕೆಂದು…

 • ಪಪಂನಲ್ಲಿ ಕಾಂಗ್ರೆಸ್‌ ಗೆಲ್ಲಿಸಲು ಸಹಕರಿಸಿ

  ಹನೂರು: ಪಪಂ ಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿಗಳನ್ನು ಗೆಲ್ಲಿಸುವ ಹೊಣೆಯನ್ನು ಪಕ್ಷದ ವರಿಷ್ಠರು ನನಗೆ ವಹಿಸಿದ್ದಾರೆ. ಈ ಹಿನ್ನೆಲೆ ಉಪ್ಪಾರ ಸಮುದಾಯದ ಜನರೂ ಕೂಡ ಕಾಂಗ್ರೆಸ್‌ ಬೆಂಬಲಿಸಿ ಪಕ್ಷವನ್ನು ಅಧಿಕಾರಕ್ಕೆ ತರಬೇಕು ಎಂದು ಹಿಂದುಳಿದ ವರ್ಗಗಳ ಸಚಿವ ಹಾಗೂ ಉಸ್ತುವಾರಿ…

 • ಆಂಜನೇಯಪುರದಲ್ಲಿ ನೀರಿಗೆ ಹಾಹಾಕಾರ

  ಕೊಳ್ಳೇಗಾಲ: ಒಂದೆಡೆ ಬೇಸಿಗೆ ಬಿಸಿಲು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಮತ್ತೂದೆಡೆ ಸಕಾಲದಲ್ಲಿ ಮಳೆಯಾಗದೆ ಕುಡಿಯುವ ನೀರಿಗೂ ಹಾಹಾಕಾರ ಉಂಟಾಗಿದ್ದು, ಸಂಬಂಧಿಸಿದ ಅಧಿಕಾರಿಗಳು ಮತ್ತು ಚುನಾಯಿತ ಪ್ರತಿನಿಧಿಗಳು ಮುಂದಿನ ದಿನಗಳಲ್ಲಿ ನೀರಿನ ಹಾಹಾಕಾರವನ್ನು ಹೋಗಲಾಡಿಸಿ ಜನರ ಸಮಸ್ಯೆ ಬಗೆಹರಿಸುವರೇ ಎಂದು…

 • ಅಂಬೇಡ್ಕರ್‌ ತತ್ವಾದರ್ಶ ಪಾಲಿಸಿ: ಶಾಸಕ ಮಹೇಶ್‌

  ಕೊಳ್ಳೇಗಾಲ: ಗೌತಮ ಬುದ್ಧ ಹುಟ್ಟಿದ ಬುದ್ಧ ಪೂರ್ಣಿಮೆ ದಿನದಂದು ಡಾ.ಬಿ.ಆರ್‌.ಅಂಬೇಡ್ಕರ್‌ರ 128ನೇ ಜಯಂತಿ ಆಯೋಜನೆ ಮಾಡಲಾಗಿದ್ದು, ಅವರ ತತ್ವ ಆದರ್ಶ ಗುಣಗಳನ್ನು ಪ್ರತಿಯೊಬ್ಬರೂ ಜೀವನದಲ್ಲಿ ರೂಢಿಸಿಕೊಳ್ಳಬೇಕೆಂದು ಶಾಸಕ ಎನ್‌.ಮಹೇಶ್‌ ತಿಳಿಸಿದರು. ತಾಲೂಕಿನ ಹೊಂಡರಬಾಳು ವಿಶ್ವಜ್ಞಾನಿ ಭೀಮರಾವ್‌ ಯುವಕ ಸಂಘದ…

 • ಮತ ಎಣಿಕೆ ಸಮರ್ಪಕವಾಗಿ ನಡೆಯಲಿ: ಡೀಸಿ

  ಚಾಮರಾಜನಗರ: ಲೋಕಸಭೆ ಚುನಾವಣೆ ಮತ ಎಣಿಕೆ ಕಾರ್ಯಕ್ಕೆ ನಿಯೋಜಿತರಾಗಿರುವ ಅಧಿಕಾರಿಗಳು ಮತ್ತು ಸಿಬ್ಬಂದಿ ಸಮರ್ಪಕವಾಗಿ ಕಾರ್ಯನಿರ್ವಹಿಸುವಂತೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಬಿ.ಬಿ ಕಾವೇರಿ ಸೂಚನೆ ನೀಡಿದರು. ನಗರದ ಜಿಪಂ ಸಭಾಂಗಣದಲ್ಲಿ ಚಾಮರಾಜನಗರ, ಗುಂಡ್ಲುಪೇಟೆ, ಕೊಳ್ಳೇಗಾಲ, ಹನೂರು, ನಂಜನಗೂಡು,…

 • ಮಳೆಯಿಂದ ಹಾನಿಗೀಡಾದ ಶಾಗ್ಯ ಗ್ರಾಮಕ್ಕೆ ಅಧಿಕಾರಿ ಭೇಟಿ

  ಹನೂರು: ಆಲಿಕಲ್ಲು ಮಳೆ ಮತ್ತು ಭಾರೀ ಗಾಳಿಯಿಂದಾಗಿ ಹಾನಿಗೀಡಾಗಿದ್ದ ಶಾಗ್ಯ ಗ್ರಾಮ ಮತ್ತು ಸುತ್ತಮುತ್ತಲ ಜಮೀನುಗಳಿಗೆ ಕಂದಾಯ ಇಲಾಖಾ ಅಧಿಕಾರಿಗಳು ಭೇಟಿ ನೀಡಿ ಉಂಟಾಗಿರುವ ಬೆಳೆಹಾನಿ, ಮನೆಹಾನಿಗಳ ಬಗ್ಗೆ ಪರಿಶೀಲನೆ ನಡೆಸಿ ವರದಿ ಪಡೆದು ಹಿರಿಯ ಅಧಿಕಾರಿಗಳಿಗೆ ಸಲ್ಲಿಸಿದ್ದಾರೆ….

 • ಅರ್ಥಿಕ ಸದೃಢತೆಗೆ ತೆರಿಗೆ ಸಂಗ್ರಹಣೆ ಅಗತ್ಯ

  ಚಾಮರಾಜನಗರ: ಗ್ರಾಮ ಪಂಚಾಯಿತಿಗಳ ಅರ್ಥಿಕ ಸದೃಢತೆಗೆ ತೆರಿಗೆ ಸಂಗ್ರಹಣೆ ಅವಶ್ಯವಾಗಿದೆ ಎಂದು ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಎಸ್‌. ಲತಾಕುಮಾರಿ ಹೇಳಿದರು. ನಗರದ ಜಿಪಂ ಸಭಾಂಗಣದಲ್ಲಿ ಗ್ರಾಪಂಗಳ ಬಿಲ್‌ ಕಲೆಕ್ಟರ್‌ಗಳು ಹಾಗೂ ಡಾಟಾ ಎಂಟ್ರಿ ಅಪರೇಟರ್‌ಗಳಿಗೆ 14ನೇ ಹಣಕಾಸು…

ಹೊಸ ಸೇರ್ಪಡೆ