• ಡಿ.5ರೊಳಗೆ ಕಬ್ಬು ಕಟಾವಿಗೆ ಡೀಸಿ ಸೂಚನೆ

  ಚಾಮರಾನಗರ: ಜಿಲ್ಲೆಯಲ್ಲಿ ರೈತರು ಬೆಳೆದಿರುವ 16, 17 ಹಾಗೂ 18 ತಿಂಗಳ ಅವಧಿಯಾಗಿರುವ (ಜೂನ್‌ ಮತ್ತು ಜುಲೈ) ಕಬ್ಬನ್ನು ಡಿ.5ರೊಳಗೆ ಬಣ್ಣಾರಿ ಸಕ್ಕರೆ ಕಾರ್ಖಾನೆಯವರು ಕಟಾವು ಮಾಡಿಕೊಳ್ಳಬೇಕೆಂದು ಜಿಲ್ಲಾಧಿಕಾರಿ ಬಿ.ಬಿ.ಕಾವೇರಿ ಸೂಚಿಸಿದರು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ…

 • ಬೊಂಬೆಗಳು ಪಾಠ ಹೇಳುತ್ತಾವೆ!

  ಯಳಂದೂರು: ಬಿಳಿ ಬಣ್ಣದ ದೊಡ್ಡ ಪರದೆ, ಇದರ ಹಿಂದೆ ವಿದ್ಯುತ್‌ ದೀಪ ನಡುವೆ ತಾಳವಾದ್ಯಗಳೊಂದಿಗೆ ಅಲೆಅಲೆಯಾಗಿ ತೇಲಿ ಬರುವ ನಾದ, ಸ್ವರಗಳು, ನೋಡು, ನೋಡುತ್ತಿದ್ದಂತೆಯೇ ಪರದೆಯ ಮಧ್ಯೆ ಸಾಗಿ ಬರುವ ಬಣ್ಣಬಣ್ಣದ ಬೊಂಬೆಗಳು. ಶರೀರ ನಟನೆ ಮಾಡುತ್ತಿದ್ದಂತೆಯೇ ತಕ್ಕಂತೆ…

 • ವೃತ್ತಿ ಜತೆ ಗಾಯನ, ಸಾಹಿತ್ಯ ಕ್ಷೇತ್ರಕ್ಕಾಗಿ ಶ್ರಮ

  ಚಾಮರಾಜನಗರ: ವೃತ್ತಿ ಜೀವನದ ಜೊತೆಗೆ ಪ್ರವೃತ್ತಿ ರೂಢಿಸಿಕೊಂಡು ಹೋಗುವುದು ಕಷ್ಟ. ಅದರೆ, ಅದರಲ್ಲೂ ಪೊಲೀಸರಾಗಿ ವೃತ್ತಿ ಅರಂಭಿಸಿ ಗಾಯನ ಮತ್ತು ಸಾಹಿತ್ಯ ಕ್ಷೇತ್ರಗಳಲ್ಲಿ ತೊಡಗಿಸಿ ಕೊಳ್ಳುವುದು ಅಪರೂಪದ ಸಂಗತಿ. ಅಂತಹ ಕೆಲವು ವ್ಯಕ್ತಿಗಳಲ್ಲಿ ಚಾ.ಶ್ರೀ.ಜಗದೀಶ್‌ ಕೂಡ ಒಬ್ಬರು ಎಂದು…

 • ಸಾಧನೆಗಾಗಿ ನಿರಂತರ ಚಿಂತನೆ ಅಗತ್ಯ

  ಚಾಮರಾಜನಗರ: ವಿದ್ಯಾರ್ಥಿಗಳು ಸಾಧನೆ ಕುರಿತು ನಿರಂತರ ಚಿಂತನೆ ಇಟ್ಟುಕೊಂಡು ಸಮಾಜದಲ್ಲಿ ಅತ್ಯುತ್ತಮ ವ್ಯಕ್ತಿಗಳಾಗಿ ಬೆಳೆಯಬೇಕು ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಎಚ್‌.ಡಿ.ಆನಂದ್‌ಕುಮಾರ್‌ ಸಲಹೆ ನೀಡಿದರು. ನಗರದ ಡಾ.ಬಿ.ಆರ್‌.ಅಂಬೇಡ್ಕರ್‌ ಭವನದಲ್ಲಿ ಮಾತಂಗ ಪರಿವಾರ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ…

 • ಕರ್ತವ್ಯ ಲೋಪ: ಅಧಿಕಾರಿಗಳ ವಿರುದ್ಧ ಕ್ರಮ

  ಚಾಮರಾಜನಗರ: ಚಾ.ನಗರ ತಾಲೂಕು ಪಂಚಾಯ್ತಿಗೆ ಪರಿಶಿಷ್ಟ ಜಾತಿ ಹಾಗೂ ವರ್ಗ ಹಾಗೂ ಇತರ ಹಿಂದುಳಿದ ವರ್ಗಗಳ ಅಭಿವೃದ್ಧಿಗಾಗಿ ಸರ್ಕಾರದಿಂದ ಮಂಜೂರಾಗಿದ್ದ 53 ಲಕ್ಷ ರೂ.ಗಳು ಖರ್ಚಾಗದೇ ವಾಪಸ್‌ ಹೋಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಾರಕ್ಕೆ ವರದಿಯನ್ನು ನೀಡಿ, ಕರ್ತವ್ಯ ಲೋಪ…

 • ರೈತ ಸಂಘದಿಂದ ಜಿಪಂ ಸಿಇಒ ಕಚೇರಿಗೆ ಮುತ್ತಿಗೆ

  ಚಾಮರಾಜನಗರ: ಜಿಲ್ಲೆಯಲ್ಲಿ ಮಹಾತ್ಮಗಾಂಧಿ ಉದ್ಯೋಗ ಖಾತರಿ ಯೋಜನೆಯಲ್ಲಿ ನಡೆದಿರುವ ಅವ್ಯವಹಾರದ ಬಗ್ಗೆ ತನಿಖೆ ನಡೆಸಿ, ತಪ್ಪಿಸ್ಥರ ವಿರುದ್ಧ ಕ್ರಮಕೈಗೊಳ್ಳುವಂತೆ ಒತ್ತಾಯಿಸಿ ರೈತ ಸಂಘದ ಕಾರ್ಯಕರ್ತರು ನಗರದ ಜಿಲ್ಲಾಡಳಿತ ಭವನದಲ್ಲಿರುವ ಜಿಪಂ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ…

 • ನೀರಿನ ಯೋಜನೆಗೆ ಶೀಫ್ರ ಚಾಲನೆ

  ಯಳಂದೂರು: ತಾಲೂಕಿನ ವಿವಿಧ ಗ್ರಾಮಗಳಿಗೆ ಕಾವೇರಿ ನದಿಯಿಂದ ಬಹುಗ್ರಾಮ ಕುಡಿಯುವ ನೀರಿನ ಯೋಜನೆಗೆ ಶೀಘ್ರದಲ್ಲೇ ಚಾಲನೆ ನೀಡಲಾಗುವುದು ಎಂದು ಗ್ರಾಮೀಣ ಕುಡಿಯುವ ನೀರು ಮತ್ತು ನೃರ್ಮಲ್ಯ ಇಲಾಖೆಯ ಎಇಇ ರವಿಕುಮಾರ್‌ ತಿಳಿಸಿದರು. ಪಟ್ಟಣದ ತಾಪಂ ಸಭಾಂಗಣದಲ್ಲಿ ಗುರುವಾರ ನಡೆದ…

 • ಸಚಿವ ಮಾಧುಸ್ವಾಮಿ ವಜಾಕ್ಕೆ ಆಗ್ರಹ

  ಚಾಮರಾಜನಗರ: ಕಾನೂನು ಮತ್ತು ಸಂಸದೀಯ ಸಚಿವ ಜೆ.ಸಿ.ಮಾಧುಸ್ವಾಮಿ ಅವರನ್ನು ಸಚಿವ ಸ್ಥಾನದಿಂದ ವಜಾಗೊಳಿಸುವಂತೆ ಒತ್ತಾಯಿಸಿ ತಾಲೂಕು ಕುರುಬರ ಸಂಘದ ವತಿಯಿಂದ ನಗರದಲ್ಲಿ ಪ್ರತಿಭಟನೆ ನಡೆಯಿತು. ನಗರದ ಜೋಡಿ ರಸ್ತೆಯಲ್ಲಿರುವ ತಾಲೂಕು ಕುರುಬರ ಸಂಘದ ಕಚೇರಿ ಆವರಣದಲ್ಲಿ ಸಮಾವೇಶಗೊಂಡ ಪ್ರತಿಭಟನಾನಿರತರು,…

 • ಮಕಳಿಗೆ ನೈಜ ಅನುಭವ ಆಧಾರಿತ ಶಿಕಣ

  ಫೈರೋಜ್‌ ಖಾನ್‌ ಯಳಂದೂರು: ಶ್ವಾಸನಾಳಗಳ ಒಳಗೆ ಮಕ್ಕಳು ಇಣುಕಿದರೆ ಹೇಗಿರುತ್ತದೆ? ನಮ್ಮ ಹೃದಯ ಬಡಿತವನ್ನು ಸ್ವತಃ ಕಣ್ಣುಗಳಿಂದಲೇ ನೋಡುವುದಾದರೆ, ಗಾಳಿ ಚೀಲಗಳು ಹೇಗಿರುತ್ತವೆ? ರಕ್ತ ಹೇಗೆ ಪರಿಚಲನೆಯಾಗುತ್ತದೆ? ಇದನ್ನು ಕಣ್ತುಂಬಿಕೊಂಡರೆ, ಎತ್ತರದ ಹಿಮಾಲಯ, ಜಲಪಾತದ ತುದಿಯಲ್ಲಿ ನಿಂತು ಕೆಳಗಿನ…

 • ಎಸ್‌ಐ ವರ್ಗಾವಣೆ ರದ್ದುಗೊಳಿಸಲು ಆಗ್ರಹ

  ಚಾಮರಾಜನಗರ: ನಗರದ ಪೂರ್ವ ಪೊಲೀಸ್‌ ಠಾಣೆ ಎಸ್‌ಐ ಬಿ.ಪುಟ್ಟಸ್ವಾಮಿ ವರ್ಗಾವಣೆ ರದ್ದುಗೊಳಿಸಲು ಒತ್ತಾಯಿಸಿ ನಾಗರಿಕ ಹಿತರಕ್ಷಣೆ ಹೋರಾಟ ಸಮಿತಿಯಿಂದ ಸೋಮವಾರ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು. ನಗರದ ಚಾಮರಾಜೇಶ್ವರ ದೇವಾಲಯದ ಆವರಣದಿಂದ ಮೆರವಣಿಗೆ ಹೊರಟ ಪ್ರತಿಭಟನೆಕಾರರು ಭುವನೇಶ್ವರಿ ವೃತ್ತಕ್ಕೆ ತೆರಳಿ…

 • ಬೃಹತ್‌ ಪ್ರತಿಭಟನೆ ನಾಳೆ

  ಯಳಂದೂರು: ಸಂವಿಧಾನ ಶಿಲ್ಪಿ ಡಾ.ಬಿ.ಆರ್‌. ಅಂಬೇಡ್ಕರ್‌ ವಿರುದ್ಧ ಮುಗ್ಧ ಮಕ್ಕಳಲ್ಲಿ ತಪ್ಪು ಅಭಿಪ್ರಾಯ ಮೂಡಿಸಲು ಹೊರಟಿರುವ ಶಿಕ್ಷಣ ಇಲಾಖೆ ಕ್ರಮ ಹಾಗೂ ಇದಕ್ಕೆ ಕುಮ್ಮಕ್ಕು ನೀಡುತ್ತಿರುವ ರಾಜ್ಯ ಸರ್ಕಾರದ ವಿರುದ್ಧ ಪ್ರಗತಿಪರ ಸಂಘಟನೆಗಳ ಸದಸ್ಯರು ನ.21ರಂದು ಪಟ್ಟಣದಲ್ಲಿ ಬೃಹತ್‌…

 • ಅಂಬೇಡ್ಕರ್‌ಗೆ ಅಗೌರವ: ರಾಜ್ಯ ಸರ್ಕಾರ ವಿರುದ್ಧ ಆಕ್ರೋಶ

  ಚಾಮರಾಜನಗರ: ಸಂವಿಧಾನ ಶಿಲ್ಪಿ ಡಾ.ಬಿ.ಆರ್‌.ಅಂಬೇಡ್ಕರ್‌ ಅವರಿಗೆ ರಾಜ್ಯ ಸರ್ಕಾರ ಅಗೌರವ ತೋರಿದೆ ಎಂದು ಆರೋಪಿಸಿ ತಾಲೂಕಿನ ಚಂದಕವಾಡಿ ಹೋಬಳಿಯ ಡಾ.ಬಿ.ಆರ್‌. ಅಂಬೇಡ್ಕರ್‌ ಸಂಘಗಳ ಒಕ್ಕೂಟದ ವತಿಯಿಂದ ಚಂದಕವಾಡಿ ಬಸ್‌ ನಿಲ್ದಾಣದಲ್ಲಿ ರಸ್ತೆ ತಡೆ ನಡೆಸಲಾಯಿತು. ಚಂದಕವಾಡಿ ಗ್ರಾಮದ ಬಸ್‌…

 • ಅಭಿವೃದ್ಧಿಯೇ ಯೋಜನೆ ಉದ್ದೇಶ: ಪಿಡಿಒ ರವೀಂದ್ರನಾಥ್‌

  ಯಳಂದೂರು: ಗ್ರಾಮೀಣ ಭಾಗದಲ್ಲಿ ಗ್ರಾಮಸ್ಥರಿಗೆ ಅವಶ್ಯವಿರುವ ಕಾಮಗಾರಿಗಳನ್ನು ಜನರಿಂದ ಪಟ್ಟಿ ಮಾಡಿ, ಅವುಗಳ ಅಭಿವೃದ್ಧಿ ಪಡಿಸುವುದು ನಮ್ಮ ಗ್ರಾಮ ನಮ್ಮ ಯೋಜನೆ ಉದ್ದೇಶವಾಗಿದೆ ಎಂದು ಪಿಡಿಒ ರವೀಂದ್ರನಾಥ್‌ ತಿಳಿಸಿದರು. ತಾಲೂಕಿನ ಮದ್ದೂರು ಗ್ರಾಮದಲ್ಲಿ ಸೋಮವಾರ ನಡೆದ ನಮ್ಮ ಗ್ರಾಮ…

 • ನವ ಭಾರತಕ್ಕೆ ಸಹಕಾರ ಸಂಸ್ಥೆಗಳ ಪಾತ್ರ ಮುಖ್ಯ

  ಹನೂರು: ನವ ಭಾರತ ನಿರ್ಮಾಣದಲ್ಲಿ ಸಹಕಾರ ಸಂಸ್ಥೆಗಳ ಪಾತ್ರ ಮುಖ್ಯವಾಗಿದೆ. ಈ ನಿಟ್ಟಿನಲ್ಲಿ ಸಹಕಾರ ಸಂಸ್ಥೆಗಳ ನಡುವೆ ಸಹಕಾರವನ್ನು ಬಲಪಡಿಸುವ ನಿಟ್ಟಿನಲ್ಲಿ ಸಹಕಾರ ಸಪ್ತಾಹ ಆಚರಿಸಲಾಗುತ್ತಿದೆ ಎಂದು ಚಾಮುಲ್‌ ಅಧ್ಯಕ್ಷ ಗುರುಮಲ್ಲಪ್ಪ ತಿಳಿಸಿದರು. ಪಟ್ಟಣದ ಚಾಮುಲ್‌ ಉಪಕೇಂದ್ರದಲ್ಲಿ ಸಹಕಾರ…

 • ಇಂದು ಗೋಪಿನಾಥಂನಲ್ಲಿ ಶಿಕ್ಷಣ ಸಚಿವರ ವಾಸ್ತವ್ಯ

  ಹನೂರು: ಶಿಕ್ಷಣ ಸಚಿವ ಸುರೇಶ್‌ ಕುಮಾರ್‌ ರಾಜ್ಯದ ಗಡಿಯಂಚಿನ ಗ್ರಾಮ ಗೋಪಿನಾಥಂ ಶಾಲೆಯಲ್ಲಿ ವಾಸ್ತವ್ಯ ಹೂಡಲು ಸೋಮವಾರ ಸಂಜೆ 6 ಗಂಟೆಗೆ ಆಗಮಿಸಲಿದ್ದು, ಶೈಕ್ಷಣಿಕವಾಗಿ ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಎದುರಿಸುತ್ತಿರುವ ಸಮಸ್ಯೆಗಳನ್ನು ನಿವಾರಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಿದ್ದಾರೆಯೇ ಎಂಬುದು…

 • ನಿರಾಶ್ರಿತರಿಗೆ ಮನೆ ಹಕ್ಕುಪತ್ರ ವಿತರಣೆ

  ಕೊಳ್ಳೇಗಾಲ: ತಾಲೂಕಿನಲ್ಲಿ ಇತ್ತೀಚಿಗೆ ಪ್ರವಾಹ ಬಂದು ಕಾವೇರಿ ನದಿಯ ತೀರದಲ್ಲಿರುವ ಗ್ರಾಮಗಳಿಗೆ ನೀರು ನುಗ್ಗಿದ ಪರಿಣಾಮ ಹಲವು ಮನೆಗಳು ನೆಲಕ್ಕೆ ಉರುಳಿ, ಮನೆ ಕಳೆದುಕೊಂಡ ನಿರಾಶ್ರಿತರಿಗೆ ನೂತನ ಮನೆ ನಿರ್ಮಾಣ ಮಾಡಿಕೊಳ್ಳಲು ಶಾಸಕ ಎನ್‌.ಮಹೇಶ್‌ ಹಕ್ಕುಪತ್ರಗಳನ್ನು ಶನಿವಾರ ವಿತರಣೆ…

 • ಆರ್ಥಿಕ ಹಿಂಜರಿತಕ್ಕೆ ಕಾಂಗ್ರೆಸ್‌, ಬಿಜೆಪಿ ಕಾರಣ

  ಚಾಮರಾಜನಗರ: ದೇಶದಲ್ಲಿ ಎದುರಾಗಿರುವ ಆರ್ಥಿಕ ಹಿಂಜರಿತಕ್ಕೆ ಕಾಂಗ್ರೆಸ್‌ ಮತ್ತು ಬಿಜೆಪಿ ಎರಡೂ ಪಕ್ಷಗಳು ಕಾರಣ. 1992ರಲ್ಲಿ ಹಣಕಾಸು ಸಚಿವರಾಗಿದ್ದ ಮನಮೋಹನಸಿಂಗ್‌ ಸೌಮ್ಯವಾಗಿ ಜಾರಿಗೆ ತಂದ ಬಂಡವಾಳಶಾಹಿ ಆರ್ಥಿಕ ವ್ಯವಸ್ಥೆಯನ್ನು ಇಂದು ಪ್ರಧಾನಿ ನರೇಂದ್ರ ಮೋದಿ ಕಠಿಣ ರೂಪದಲ್ಲಿ ಜಾರಿ…

 • ಪ್ರತಿಯೊಬ್ಬರೂ ಕನಕದಾಸರ ತತ್ವ, ಆದರ್ಶ ಪಾಲಿಸಿ

  ಗುಂಡ್ಲುಪೇಟೆ: ಸರ್ವ ಸಮುದಾಯದ ಭಕ್ತ ಶ್ರೇಷ್ಠ ಹಾಗೂ ಸಂತ ಶ್ರೇಷ್ಠ ಕನಕದಾಸರ ಸಾಮಾಜಿಕ ಕಳಕಳಿ ಇಂದಿಗೂ ಪ್ರಸ್ತುತವಾಗಿದೆ. ಹೀಗಾಗಿ ಪ್ರತಿಯೊಬ್ಬರೂ ಅವರ ತತ್ವ, ಆದರ್ಶಗಳನ್ನು ಪಾಲಿಸಬೇಕು ಎಂದು ಶಾಸಕ ಸಿ.ಎಸ್‌.ನಿರಂಜನ ಕುಮಾರ್‌ ಹೇಳಿದರು. ಪಟ್ಟಣದ ತಾಲೂಕು ಕಚೇರಿ ಸಭಾಂಗಣದಲ್ಲಿ…

 • ಸಾರ್ವಜನಿಕರಿಗೆ ಕಾನೂನು ಅರಿವು ಅವಶ್ಯ

  ಕೊಳ್ಳೇಗಾಲ: ಸರ್ವೋಚ್ಚ ನ್ಯಾಯಾಲಯವು ಸಾರ್ವಜನಿಕರಿಗೆ ನ್ಯಾಯ ದೊರಕಿಸಿಕೊಡುವ ನಿಟ್ಟಿನಲ್ಲಿ ಕಾನೂನು ಅರಿವು ನೆರವು ನೀಡುತ್ತಿದೆ. ಇದರ ಬಳಕೆಯನ್ನು ಮಾಡಿಕೊಳ್ಳಬೇಕು ಎಂದು ಹಿರಿಯ ಶ್ರೇಣಿ ಸಿವಿಲ್‌ ನ್ಯಾಯಾಲಯದ ನ್ಯಾಯಾಧೀಶ ಹಾಗೂ ತಾಲೂಕು ಕಾನೂನು ಸೇವೆಗಳ ಸಮಿತಿ ಅಧ್ಯಕ್ಷ ಎಸ್‌.ಜೆ.ಕೃಷ್ಣ ಹೇಳಿದರು….

 • ಪೋಡಿನಲ್ಲಿ 30ಕ್ಕೂ ಹೆಚ್ಚು ಜನ ಅಸ್ವಸ್ಥ

  ಹನೂರು: ಕಳೆದ 15 ದಿನಗಳಿಂದ ಪೋಡಿನಲ್ಲಿ ಕಾಣಿಸಿಕೊಂಡಿರುವ ಕಾಯಿಲೆಯಿಂದ 30ಕ್ಕೂ ಹೆಚ್ಚು ಜನ ಅಸ್ವಸ್ಥಗೊಂಡಿದ್ದಾರೆ. ಅಲ್ಲದೆ, 50ಕ್ಕೂ ಹೆಚ್ಚು ಮೇಕೆಗಳು ಮೃತಪಟ್ಟಿರುವ ಘಟನೆ ಕಾಡಂಚಿನ ಉಯ್ಯಲನತ್ತ ಗ್ರಾಮದಲ್ಲಿ ನಡೆದಿದೆ. ಪಿ.ಜಿ.ಪಾಳ್ಯ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಉಯ್ಯಲನತ್ತ ಪೋಡಿನಲ್ಲಿ ಗಿರಿಜನರೇ…

ಹೊಸ ಸೇರ್ಪಡೆ