• ಮಳೆಗೆ ಚೆಲ್ಲಾಟ ರೈತರಿಗೆ ಬೆಳೆ ಸಂಕಟ

  ಗುಂಡ್ಲುಪೇಟೆ: ತಾಲೂಕಿನಲ್ಲಿ ಮುಂಗಾರು ಕೊರತೆಯಿಂದಾಗಿ ಬಿತ್ತನೆ ಮಾಡಿರುವ ಸೂರ್ಯಕಾಂತಿ, ಹತ್ತಿ, ಕಬ್ಬು ಮುಸುಕಿನ ಜೋಳ ಸೇರಿದಂತೆ ಹಲವು ಬೆಳೆಗಳು ಕಮರುತ್ತಿವೆ. ಕೆಲ ದಿನಗಳ ಹಿಂದೆ ಸುರಿದ ತುಂತುರು ಮಳೆ ರೈತರಲ್ಲಿ ನಿರೀಕ್ಷೆಗಳನ್ನು ಮೂಡಿಸಿತ್ತು. ಆದರೆ ಮತ್ತೆ ಭರದ ಛಾಯೆ…

 • ಬಿಎಸ್‌ಪಿ ಬಿಟ್ಟು ಬೇರೆ ಪಕ್ಷ ಸೇರುವುದಿಲ್ಲ

  ಕೊಳ್ಳೇಗಾಲ: ಬಿಎಸ್‌ಪಿಯಲ್ಲೇ ಇರುತ್ತೇನೆ. ಸದ್ಯದ ಸಂದರ್ಭದಲ್ಲಿ ಬೇರೆ ಯಾವ ಪಕ್ಷವನ್ನು ಸೇರುವುದಿಲ್ಲ. ಅಲ್ಲದೆ ತಾತ್ಕಾಲಿಕ ಅಮಾನತ್ತಿನ ಕುರಿತು ಪಕ್ಷದ ವರಿಷ್ಠೆ ಮಾಯಾವತಿಯವರೊಂದಿಗೆ ಚರ್ಚಿಸಿದ್ದೇನೆ. ವಾರದಲ್ಲಿ ಉಚ್ಛಾಟನೆ ತೆರವುಗೊಳ್ಳಲಿದೆ ಎಂದು ಶಾಸಕ ಮಹೇಶ್‌ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಪಟ್ಟಣದ ಆದರ್ಶ ನಗರದಲ್ಲಿರುವ…

 • ಕನ್ನಡ ವಿರೋಧಿ ವರ್ತನೆ ವಿರುದ್ಧ ಕರ್ನಾಟಕ ಸೇನಾಪಡೆ ಪ್ರತಿಭಟನೆ

  ಚಾಮರಾಜನಗರ: ನಗರದ ಇಂಡಿಯನ್‌ ಬ್ಯಾಂಕ್‌ ವ್ಯವಸ್ಥಾಪಕರು ಬ್ಯಾಂಕ್‌ಗೆ ಬರುವ ಗ್ರಾಹಕರನ್ನು ಹಿಂದಿಯಲ್ಲಿ ಮಾತನಾಡಿ ಎನ್ನುವ ಮೂಲಕ ಕನ್ನಡ ವಿರೋಧಿ ವರ್ತನೆ ತೋರಿಸುತ್ತಿದ್ದಾರೆ ಎಂದು ಆರೋಪಿಸಿ ಕರ್ನಾಟಕ ಸೇನಾ ಪಡೆಯ ಕಾರ್ಯಕರ್ತರು ಬ್ಯಾಂಕ್‌ ಎದುರು ಪ್ರತಿಭಟನೆ ನಡೆಸಿದರು. ನಗರದ ಭ್ರಮರಾಂಬ…

 • ಸರ್ಕಟನ್‌ ನಾಲೆ ಒತ್ತುವರಿ; ಅಭಿವೃದ್ಧಿಗೆ ಗ್ರಹಣ

  ಕೊಳ್ಳೇಗಾಲ: ಕಾವೇರಿ ಮತ್ತು ಕಬಿನಿ ನಾಲಾ ವಿಭಾಗದ ಇಲಾಖೆಗೆ ಸೇರಿದ ಪಟ್ಟಣದ ಹೃದಯ ಭಾಗದ ಸರ್ಕಟನ್‌ ನಾಲೆ ಅಭಿವೃದ್ಧಿ ಕಾಮಗಾರಿ ಆರಂಭವಾಗಿದೆ. ಆದರೆ, ನಾಲೆಯ ಅಕ್ಕಪಕ್ಕದಲ್ಲಿರುವ ಅಕ್ರಮ ಒತ್ತುವರಿ ತೆರವು ಮಾಡಿ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲು ಸ್ಥಳೀಯರು ಒತ್ತಾಯಿಸಿದ್ದಾರೆ….

 • ಕುಡಿಯುವ ನೀರು ಪೂರೈಕೆಗೆ ಆಗ್ರಹ

  ಕೊಳ್ಳೇಗಾಲ: ತಾಲೂಕಿನ ಚಿಲಕವಾಡಿ ಗ್ರಾಮಕ್ಕೆ ಕುಡಿಯುವ ನೀರನ್ನು ಪೂರೈಕೆ ಮಾಡುವಂತೆ ಒತ್ತಾಯಿಸಿ ಗ್ರಾಮಸ್ಥರು ಖಾಲಿ ಬಿಂದಿಗೆ ಇಟ್ಟು ಪ್ರತಿಭಟನೆ ನಡೆಸಿದರು. ತಾಲೂಕಿನ ಕುಂತೂರು ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಸೇರಿದ ಚಿಲಕವಾಡಿ ಗ್ರಾಮದಲ್ಲಿ ಕಳೆದ ಒಂದು ವಾರಗಳಿಂದ ಕುಡಿಯುವ ನೀರಿಗಾಗಿ…

 • ಸದ್ಯದಲ್ಲೇ ನಾಗರಿಕರ ಬಳಕೆಗೆ ಯುಜಿಡಿ

  ಗುಂಡ್ಲುಪೇಟೆ: ಹಲವು ವರ್ಷಗಳಿಂದ ನಿಧಾನಗತಿಯಲ್ಲಿ ಸಾಗಿದ್ದ ಒಳಚರಂಡಿ ಯೋಜನೆ ಸದ್ಯದಲ್ಲೇ ಸಾರ್ವಜನಿಕರ ಬಳಕೆಗೆ ಸಿಗಲಿದೆ. ಪಟ್ಟಣದ ಹೊರವಲಯದ ಹೊಸೂರು ಮತ್ತು ಕಲ್ಯಾಣಿಕೊಳದ ಬಳಿ ನಿರ್ಮಿಸಿರುವ ಮಲೀನ ನೀರು ಶುದ್ಧೀಕರಣ ಘಟಕ ಕಾಮಗಾರಿಯು ಅಂತಿಮಘಟ್ಟಕ್ಕೆ ತಲುಪಿದ್ದು, ಇನ್ನೇನು ಕೆಲವೇ ತಿಂಗಳಲ್ಲಿ…

 • ಸಮಸ್ಯೆ ಪರಿಹರಿಸದಿದ್ದರೆ 15ರಂದು ಕಪ್ಪುಪಟ್ಟಿ ಧರಿಸಿ ಪ್ರತಿಭಟನೆ

  ಚಾಮರಾಜನಗರ: ಗಿರಿಜನರು ಅನೇಕ ಸಮಸ್ಯೆಗಳನ್ನು ಎದುರಿಸುತ್ತಿದ್ದು ಇವುಗಳ ಪರಿಹಾರಕ್ಕೆ ಕ್ರಮ ಕೈಗೊಳ್ಳದಿದ್ದರೆ ಸ್ವಾತಂತ್ರ್ಯ ದಿನದಂದು ಜಿಲ್ಲಾಧಿಕಾರಿ ಕಚೇರಿ ಬಳಿ ಕಪ್ಪುಪಟ್ಟಿ ಧರಿಸಿ ಪ್ರತಿಭಟನೆ ನಡೆಸುವುದಾಗಿ ಜಿಲ್ಲಾ ಕಾಯಕ ಸಮಾಜಗಳ ಒಕ್ಕೂಟದ ಅಧ್ಯಕ್ಷ ಕೆ.ಸಿ. ಪುಟ್ಟಸಿದ್ಧಶೆಟ್ಟಿ ಎಚ್ಚರಿಕೆ ನೀಡಿದರು. ನಗರದಲ್ಲಿ…

 • ಆಲಹಳ್ಳಿಯಲ್ಲಿ ಕುಡಿವ ನೀರಿಗೆ ಪರದಾಟ

  ಕೊಳ್ಳೇಗಾಲ: ಆಡಳಿತಕ್ಕೆ ಯಾವುದೇ ಸರ್ಕಾರ ಬಂದರೂ ಕುಡಿಯುವ ನೀರಿನ ಭವಣೆ ಇಳಿಸುವ ಭರವಸೆಯನ್ನು ನೀಡುತ್ತಾರೆ. ಮತ್ತೆ ಕುಡಿಯುವ ನೀರಿಗಾಗಿ ಕೋಟ್ಯಂತರ ರೂಪಾಯಿಗಳನ್ನು ಹರಿಸುತ್ತಾರೆ. ಆದರೆ, ತಾಲೂಕಿನ ಟಗರಪುರ ಗ್ರಾಮ ಪಂಚಾಯ್ತಿ ವ್ಯಾಪ್ತಿಗೆ ಸೇರಿದ ಆಲಹಳ್ಳಿ ಗ್ರಾಮದಲ್ಲಿ ಕುಡಿಯಲು ನೀರಿಗೆ…

 • ಹಂದಿ ಹಾವಳಿಗೆ ಬ್ರೇಕ್‌ ಹಾಕಲು ನಾಗರಿಕರ ಆಗ್ರಹ

  ಗುಂಡ್ಲುಪೇಟೆ: ಪಟ್ಟಣದ ಹಲವು ಬಡಾವಣೆಗಳಲ್ಲಿ ಹಂದಿಗಳ ಹಾವಳಿ ಮಿತಿ ಮೀರಿದ್ದು, ಇದರಿಂದ ನಾಗರಿಕರಿಗೆ ಕಿರಿಕಿರಿಯುಂಟಾಗುತ್ತಿದ್ದು ಹಂದಿ ಹಾವಳಿಗೆ ಬ್ರೇಕ್‌ ಹಾಕುವಲ್ಲಿ ಪುರಸಭೆ ಸಂಪೂರ್ಣ ವಿಫ‌ಲವಾಗಿದೆ. ಪಟ್ಟಣದ ಬಹುತೇಕ ಬಡಾವಣೆಗಳಲ್ಲಿ ಕಸದ ತೊಟ್ಟಿಗಳು ತುಂಬಿ ತುಳುಕುತ್ತಿದ್ದು ಅಶುಚಿತ್ವ ತಾಂಡವವಾಡುತ್ತಿದೆ. ಪ್ರಮುಖ…

 • ಧ್ರುವ ಮತ್ತೆ ನಂ.1 ಸಂಸದರಾಗಲಿ

  ಚಾಮರಾಜನಗರ: ಮಾಜಿ ಸಂಸದ ಆರ್‌. ಧ್ರುವನಾರಾಯಣ ಮತ್ತೆ ಸಂಸದರಾಗಿ ರಾಜ್ಯ, ದೇಶದಲ್ಲಿ ನಂಬರ್‌ಒನ್‌ ಸಂಸದರಾಗುತ್ತಾರೆ ಎಂದು ನಗರದ ನಳಂದ ಬೌದ್ಧ ವಿಶ್ವವಿದ್ಯಾನಿಲಯದ ಬೋಧಿದತ್ತ ಬಂತೇಜಿ ಹೇಳಿದರು. ನಗರದ ಶಿವಕುಮಾರಸ್ವಾಮಿ ಭವನದಲ್ಲಿ ಆರ್‌.ಧ್ರುವನಾರಾಯಣ ಅಭಿಮಾನಿ ಬಳಗ, ಜಿಲ್ಲಾ ಅಂಧತ್ವ ನಿಯಂತ್ರಣ…

 • ವಿಕೋಪಗಳ ನಿರ್ವಹಣೆಯಲ್ಲಿ ಮಾಧ್ಯಮಗಳ ಸಹಕಾರ ಮುಖ್ಯ

  ಚಾಮರಾಜನಗರ: ವಿಕೋಪಗಳ ನಿರ್ವಹಣೆಯಲ್ಲಿ ಜಿಲ್ಲಾಡಳಿತ ಜೊತೆಗೆ ಮಾಧ್ಯಮಗಳ ಸಹಕಾರ ಅತ್ಯಗತ್ಯ ಎಂದು ಜಿಲ್ಲಾಧಿಕಾರಿ ಬಿ.ಬಿ.ಕಾವೇರಿ ಹೇಳಿದರು. ನಗರದ ಜಿಲ್ಲಾ ತರಬೇತಿ ಸಂಸ್ಥೆಯಲ್ಲಿ ಜಿಲ್ಲಾಡಳಿತ ಹಾಗೂ ಮೈಸೂರಿನ ಆಡಳಿತ ತರಬೇತಿ ಸಂಸ್ಥೆ ವಿಕೋಪ ನಿರ್ವಹಣಾ ಕೇಂದ್ರದ ಸಂಯುಕ್ತ ಆಶ್ರಯದಲ್ಲಿ ಮಾಧ್ಯಮ…

 • ಡೆಂಘೀ ನಿಯಂತ್ರಣಕ್ಕೆ ಮುನ್ನೆಚರಿಕೆ ವಹಿಸಿ

  ಚಾಮರಾಜನಗರ: ಡೆಂಘೀ ಜ್ವರದ ನಿಯಂತ್ರಣಕ್ಕಾಗಿ ಶುದ್ಧ ಆಹಾರ ಸೇವಿಸುವ ಜೊತೆಗೆ ಮನೆಯ ಸುತ್ತ ಮುತ್ತಲೂ ಸ್ವತ್ಛ ತೆೆಯನ್ನು ಕಾಪಾಡಿಕೊಂಡು ಸೊಳ್ಳೆಗಳ ನಿಯಂತ್ರಣ ಮಾಡಬೇಕೆಂದು ಎಂದು ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಶಿವಮ್ಮ ಸಲಹೆ ನೀಡಿದರು. ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ…

 • ಚೆಲುವನಹಳ್ಳಿಗೆ ಮೂಲಭೂತ ಸೌಲಭ್ಯ ಮರೀಚಿಕೆ

  ಕೊಳ್ಳೇಗಾಲ: ಕುಡಿಯುವ ನೀರು, ವಿದ್ಯುತ್‌, ಚರಂಡಿಯಂಥ ಮೂಲಭೂತ ಸೌಕರ್ಯವಿಲ್ಲದೇ ತಾಲೂಕಿನ ಚೆಲುವನಹಳ್ಳಿ ಗ್ರಾಮದ ಜನರು ಪ್ರತಿನಿತ್ಯ ಪರದಾಡುವಂತಾ ಪರಿಸ್ಥಿತಿ ನಿರ್ಮಾಣವಾಗಿದೆ. ತಾಲೂಕಿನ ಧನಗೆರೆ ಗ್ರಾಪಂ ವ್ಯಾಪ್ತಿಗೆ ಸೇರಿದ ಚೆಲುವನಹಳ್ಳಿ ಗ್ರಾಮದಲ್ಲಿ ದಿನಕ್ಕೆ ಮಧ್ಯಾಹ್ನದ ವೇಳೆ ಒಂದು ಬಾರಿ ಮಾತ್ರ…

 • ಕೊನೆಗೂ ಕೆಸ್ತೂರು ಶಾಲೆಗೆ ದಾಸೋಹದ ಬಿಸಿಯೂಟ

  ಸಂತೆಮರಹಳ್ಳಿ: ಕೆಸ್ತೂರು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಬಿಸಿಯೂಟದಲ್ಲಿ ಹಲ್ಲಿ ಬಿದ್ದಿದ್ದ ಹಿನ್ನೆಲೆಯಲ್ಲಿ ಜೆಎಸ್‌ಎಸ್‌ ಅಕ್ಷರ ದಾಸೋಹದಿಂದ ಬರುತ್ತಿದ್ದ ಬಿಸಿಯೂಟ ಸ್ಥಗಿತಗೊಂಡಿತ್ತು. ಆದರೆ ಸೋಮವಾರ ಮತ್ತೆ ಇಲ್ಲಿನ ಪೋಷಕರ ಮನವೊಲಿಸುವಲ್ಲಿ ಅಧಿಕಾರಿಗಳು ಯಶಸ್ವಿಯಾಗಿದ್ದು ಮತ್ತೆ ಇಲ್ಲಿಗೆ ಊಟ…

 • ಶ್ರಮವಹಿಸಿ ವ್ಯಾಸಂಗ ಮಾಡಿದ್ರೆ ಮಾತ್ರ ಯಶಸ್ಸು

  ಚಾಮರಾಜನಗರ: ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಪ್ರತಿಭೆ ಇದ್ದರಷ್ಟೇ ಅವಕಾಶಗಳು ದೊರೆಯಲು ಸಾಧ್ಯ. ಆದ್ದರಿಂದ ವಿದ್ಯಾರ್ಥಿಗಳು ಶ್ರಮ ವಹಿಸಿ ವ್ಯಾಸಂಗ ಮಾಡಿ ಅತಿ ಹೆಚ್ಚು ಅಂಕಗಳನ್ನು ಗಳಿಸಿ ತಮ್ಮ ಜೀವನ ರೂಪಿಸಿಕೊಳ್ಳಬೇಕು ವೀರಶೈವ ನೌಕರರ ಕ್ಷೇಮಾಭಿವೃದ್ಧಿ ಸಂಘ, ಬಸವೇಶ್ವರ ಪತ್ತಿನ…

 • ಮೈದುಂಬಿ ಧುಮ್ಮುಕ್ಕುತ್ತಿರುವ ಭರಚುಕ್ಕಿ

  ಚಾಮರಾಜನಗರ: ಕೃಷ್ಣರಾಜ ಸಾಗರ ಹಾಗೂ ಕಬಿನಿ ಜಲಾಶಯದಿಂದ 12 ಸಾವಿರಕ್ಕೂ ಹೆಚ್ಚು ಕ್ಯೂಸೆಕ್‌ ನೀರನ್ನು ನದಿಗೆ ಬಿಡಲಾಗುತ್ತಿರುವ ಕಾರಣ ಜಿಲ್ಲೆಯ ಪ್ರಸಿದ್ಧ ಭರಚುಕ್ಕಿ ಜಲಪಾತ ಮೈದುಂಬಿಕೊಂಡಿದ್ದು ಜಲಧಾರೆ ಬೆಳ್ನೊರೆಯಾಗಿ ಧುಮ್ಮಿಕ್ಕುತ್ತಿದೆ. ಮಳೆಗಾಲ ಆರಂಭವಾದರೂ, ಜಿಲ್ಲೆಯಲ್ಲಿ ಮಳೆಯ ಕೊರತೆ ಉಂಟಾಗಿದೆ….

 • ಹೆಣ್ಣು ಮಕ್ಕಳ ಭವಿಷ್ಯಕ್ಕೆ “ಸುಕನ್ಯಾ ಸಮೃದ್ಧಿ’ ಖಾತೆ ತೆರೆಯಿರಿ

  ಚಾಮರಾಜನಗರ: ಹೆಣ್ಣು ಮಕ್ಕಳ ಭವಿಷ್ಯಕ್ಕಾಗಿ ಕೇಂದ್ರ ಸರ್ಕಾರ ಸುಕನ್ಯಾ ಸಮೃದ್ಧಿ ಯೋಜನೆಯನ್ನು 2015ರ ಜನವರಿಯಲ್ಲಿ ಅನುಷ್ಠಾನಗೊಳಿಸಿದ್ದು ಪೋಷಕರು ಈ ಯೋಜನೆಯ ಖಾತೆ ತೆರೆದು ಹೆಣ್ಣು ಮಕ್ಕಳ ಭವಿಷ್ಯಕ್ಕೆ ಅನುಕೂಲ ಮಾಡಿಕೊಡಬೇಕು ಎಂದು ಅಂಚೆ ಇಲಾಖೆ ಮಹಾ ನಿರ್ದೇಶಕ ಎಂ.ಬಿ.ಗಜ್‌…

 • ಕಾಮಗಾರಿಯಲ್ಲಿ ಲೋಪ ಕಂಡರೆ ಕ್ರಮ

  ಹನೂರು: ಕಾಮಗಾರಿಗಳು ಗುಣಮಟ್ಟದಿಂದ ಕೂಡಿರಬೇಕು. ಒಂದೊಮ್ಮೆ ಯಾವುದೇ ಲೋಪ ದೋಷ ಕಂಡುಬಂದಲ್ಲಿ ಮುಲಾಜಿಲ್ಲದೆ ಕಾನೂನಿನ ಚೌಕಟ್ಟಿನಡಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಶಾಸಕ ಆರ್‌.ನರೇಂದ್ರ ತಿಳಿಸಿದರು. ತಾಲೂಕಿನ ಪಿ.ಜಿ.ಪಾಳ್ಯ ಗ್ರಾಮದ ಆದಿಜಾಂಬವ ಬಡಾವಣೆಗೆ 20 ಲಕ್ಷರೂ. ವೆಚ್ಚದಲ್ಲಿ ಕಾಂಕ್ರೀಟ್‌…

 • ಹಾನಿಯಾದ ಬೆಳೆಗೆ ಸೂಕ್ತ ಪರಿಹಾರ: ಕಾವೇರಿ ಭರವಸೆ

  ಹನೂರು: ತಾಲೂಕು ವ್ಯಾಪ್ತಿಯ ವಿವಿಧ ಗ್ರಾಮಗಳಲ್ಲಿ ಮುಂಗಾರು ಪೂರ್ವ ಬೆಳೆ ಹಾನಿ ಪ್ರದೇಶಗಳಿಗೆ ಜಿಲ್ಲಾಧಿಕಾರಿ ಬಿ.ಬಿ.ಕಾವೇರಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಹನೂರು ತಾಲೂಕಿನ ಅಜ್ಜೀಪುರ, ಎಲ್ಲೇಮಾಳ ಗ್ರಾಮ ವ್ಯಾಪ್ತಿಗಳಿಗೆ ಒಳಪಡುವ ಜಮೀನುಗಳಿಗೆ ಭೇಟಿ ನೀಡಿದ ಜಿಲ್ಲಾಧಿಕಾರಿ ಬಿ.ಬಿ.ಕಾವೇರಿ…

 • ಮಲೇರಿಯಾ ತಡೆಗೆ ಅರಿವು ಜಾಥಾ

  ಸಂತೆಮರಹಳ್ಳಿ: ರೋಗ ಬರದಂತೆ ಜಾಗೃತಿ ವಹಿಸುವುದೇ ರೋಗದ ವಿರುದ್ಧ ಹೋರಾಡುವ ಪ್ರಥಮ ಮದ್ದಾಗಿದ್ದು ಈ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಜರೂರತ್ತು ಇದೆ ಎಂದು ತಹಶೀಲ್ದಾರ್‌ ವರ್ಷಾ ಕರೆ ನೀಡಿದರು. ಅವರು ಯಳಂದೂರು ಪಪಂ ವತಿಯಿಂದ ಶುಕ್ರವಾರ ಡೆಂಘೀ,…

ಹೊಸ ಸೇರ್ಪಡೆ