• ವಿದ್ಯುತ್‌ ಸಮಸ್ಯೆ ಬಗೆಹರಿಸಲು ರೈತರ ಆಗ್ರಹ

  ಕೊಳ್ಳೇಗಾಲ: ತಾಲೂಕು ಮತ್ತು ಹನೂರು ತಾಲೂಕು ಗಳಲ್ಲಿ ರೈತರು ವಿದ್ಯುತ್‌ ಸಮಸ್ಯೆ ತಲೆದೋರಿದ್ದು, ಕೂಡಲೇ ಪರಿಹರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಎರಡು ತಾಲೂಕು ಘಟಕದ ರೈತ ಮುಖಂಡರು ಸೆಸ್ಕ್ ಕಾರ್ಯಪಾಲಕ ಅಭಿಯಂತರ…

 • ಚಾ.ನಗರ ದಸರಾ ಮಹೋತ್ಸವ ಯಶಸ್ವಿಯಾಗಲಿ

  ಚಾಮರಾಜನಗರ: ನಮ್ಮ ಸಂಸ್ಕೃತಿ ಹಾಗೂ ಪರ‌ಂಪರೆಯ ದ್ಯೋತಕವಾಗಿ ದಸರಾ ಕಾರ್ಯಕ್ರಮ ಆಚರಿಸಿಕೊಂಡು ಬರಲಾಗುತ್ತಿದೆ. ಚಾಮರಾಜನಗರ ದಸರಾ ಮಹೋತ್ಸವ ಕಾರ್ಯಕ್ರಮವು ಯಶಸ್ವಿಯಾಗಲಿ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸುರೇಶ್‌ಕುಮಾರ್‌ ಹಾರೈಸಿದರು. ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಭಾಗವಾಗಿ ನಗರದಲ್ಲೂ ಹಮ್ಮಿಕೊಳ್ಳಲಾಗಿರುವ…

 • ಜಿಲ್ಲಾದ್ಯಂತ ರಾಷ್ಟ್ರಪಿತನಿಗೆ ಗೌರವಾರ್ಪಣೆ

  ಚಾಮರಾಜನಗರ: ದಾಸ್ಯದಲ್ಲಿದ್ದ ದೇಶಕ್ಕೆ ಸತ್ಯ ಮತ್ತು ಅಹಿಂಸೆಯ ಮಾರ್ಗದಿಂದ ಸ್ವಾತಂತ್ರ್ಯ ತಂದುಕೊಟ್ಟ ಮಹಾತ್ಮ ಗಾಂಧೀಜಿ. ಅವರ ಮಾರ್ಗದಲ್ಲಿ ನಡೆದು ಅವರ ಕೊಡುಗೆಗಳನ್ನು ಪ್ರಚುರಪಡಿಸುವ ಕೆಲಸವನ್ನು ಎಲ್ಲರೂ ಮಾಡಬೇಕು ಎಂದು ಮಾಜಿ ಸಂಸದ, ಕಾಂಗ್ರೆಸ್‌ ಮುಖಂಡ ಆರ್‌. ಧ್ರುವನಾರಾಯಣ ಹೇಳಿದರು….

 • ಗುಣಮಟ್ಟದ ಕಾಮಗಾರಿಗೆ ಆದ್ಯತೆ ನೀಡಿ

  ಕೊಳ್ಳೇಗಾಲ: ವಿಶೇಷ ಘಟಕ ಯೋಜನೆ ಅಡಿಯಲ್ಲಿ ಮಂಜೂರಾಗಿದ್ದ ಸುಮಾರು 30 ಲಕ್ಷ ರೂ. ಅನುದಾನದಲ್ಲಿ ಕಾಂಕ್ರೀಟ್‌ ರಸ್ತೆ ಮತ್ತು ಚರಂಡಿ ನಿರ್ಮಾಣಕ್ಕೆ ತಾಲೂಕಿನ ಹೊಸಮಾಲಂಗಿ ಗ್ರಾಮದಲ್ಲಿ ಶಾಸಕ ಎನ್‌. ಮಹೇಶ್‌ ಭೂಮಿ ಪೂಜೆ ಸಲ್ಲಿಸಿದರು. ಸರ್ಕಾರ ಎಸ್‌.ಸಿ.ಪಿ ಮತ್ತು…

 • ಕಣ್ಮನ ಸೆಳೆದ ಕಲಾತಂಡಗಳ ಮೆರವಣಿಗೆ

  ಚಾಮರಾಜನಗರ: ಚಾಮರಾಜನಗರ ದಸರಾ ಮಹೋತ್ಸವ ಅಂಗವಾಗಿ ನಗರದಲ್ಲಿ ನಡೆದ ಕಲಾತಂಡಗಳ ಮೆರವಣಿಗೆ ಕಣ್ಮನ ಸೆಳೆಯುವಲ್ಲಿ ಯಶಸ್ವಿಯಾಯಿತು. ಜಿಲ್ಲಾಡಳಿತ ಭವನದಿಂದ ಆರಂಭಗೊಂಡ ಕಲಾತಂಡಗಳ ಮೆರವಣಿಗೆಗೆ ದಸರಾ ಮಹೋತ್ಸವ ಸಮಿತಿಯಕ್ಷ ಹಾಗೂ ಶಾಸಕ‌ ಸಿ. ಎಸ್‌. ನಿರಂಜನ್‌ಕುಮಾರ್‌, ಶಾಸಕ ಸಿ. ಪುಟ್ಟರಂಗಶೆಟ್ಟಿ…

 • ಬಾಕಿ ಹಣ ಪಾವತಿಸಲು ಆಗ್ರಹಿಸಿ ಧರಣಿ

  ಕೊಳ್ಳೇಗಾಲ: ತಾಲೂಕು ವ್ಯವಸಾಯೋತ್ಪನ್ನ ಮಾರಾಟ ಸಮಿತಿ ನಿಯಮಿತ ವತಿಯಿಂದ ನ್ಯಾಯ ಬೆಲೆ ಅಂಗಡಿ ಮಾಲೀಕರಿಗೆ ಬರಬೇಕಾದ 9 ತಿಂಗಳ ಬಾಕಿಹಣ ನೀಡುವಂತೆ ಒತ್ತಾಯಿಸಿ ಕಚೇರಿ ಮುಂಭಾಗ ಮಾಲೀಕರು ಸೋಮವಾರ ಪ್ರತಿಭಟನೆ ನಡೆಸಿದರು. ನ್ಯಾಯಬೆಲೆ ಅಂಗಡಿ ಮಾಲೀಕರ ಸಂಘದ ಅಧ್ಯಕ್ಷ…

 • ತಾಲೂಕಿನ ಸರ್ವಾಂಗೀಣ ಅಭಿವೃದ್ಧಿಗೆ ಹೆಚ್ಚಿನ ಒತ್ತು

  ಸಂತೆಮರಹಳ್ಳಿ: ಹೋಬಳಿ ವ್ಯಾಪ್ತಿಯ ವಿವಿಧ ಗ್ರಾಮಗಳಲ್ಲಿ 1.30 ರೂ. ಕೋಟಿ ವೆಚ್ಚದ ಕಾಮಗಾರಿಗಳಿಗೆ ಶಾಸಕ ಎನ್‌. ಮಹೇಶ್‌ ಸೋಮವಾರ ಭೂಮಿಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಹೋಬಳಿ ವ್ಯಾಪ್ತಿಯ ಸುತ್ತೂರು, ಚಾಟೀಪುರ, ಮಸಣಾಪುರ, ಸಂತೆಮರಹಳ್ಳಿ, ಕಮವಾಡಿ ಗ್ರಾಮಗಳಲ್ಲಿ…

 • ತಲಕಾವೇರಿಯಿಂದ ಬೆಂಗಳೂರಿಗೆ ರೈತಸಂಘ ಜಾಥಾ

  ಚಾಮರಾಜನಗರ: ಉತ್ತರ ಕರ್ನಾಟಕದ ನೆರೆ ಪೀಡಿತರಿಗೆ ಪುನರ್ವಸತಿ, ಪರಿಹಾರ ಕಲ್ಪಿಸುವಂತೆ ಸರ್ಕಾರವನ್ನು ಒತ್ತಾಯಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯಿಂದ ತಲಕಾವೇರಿಯಿಂದ ಬೆಂಗಳೂರಿನವರೆಗೆ ವಾಹನ ಜಾಥಾ ಹಮ್ಮಿಕೊಳ್ಳಲಾಗಿದೆ ಎಂದು ರಾಜ್ಯ ರೈತ ಸಂಘದ ಅಧ್ಯಕ್ಷ ಬಡಗಲಪುರ ನಾಗೇಂದ್ರ…

 • ಬಂಡೀಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ರಾತ್ರಿ ಸಂಚಾರಕ್ಕೆ ಅವಕಾಶ ನೀಡಬೇಡಿ

  ಗುಂಡ್ಲುಪೇಟೆ: ವನ್ಯಜೀವಿಗಳು ದೇಶದ ಸಂಪತ್ತಾಗಿದ್ದು ಯಾವುದೇ ಕಾರಣಕ್ಕೂ ಕೇರಳದ ಟಿಂಬರ್‌ ಲಾಬಿಗೆ ಮಣಿದು ಬಂಡೀಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ರಾತ್ರಿ ಸಂಚಾರಕ್ಕೆ ಅವಕಾಶ ನೀಡಬಾರದು ಎಂದು ಕನ್ನಡ ಚಳವಳಿ ಪಕ್ಷದ ರಾಜ್ಯಾಧ್ಯಕ್ಷ ವಾಟಾಳ್‌ ನಾಗರಾಜು ಆಗ್ರಹಿಸಿದರು. ತಾಲೂಕಿನ ಬಂಡೀಪುರ ಹುಲಿ…

 • ಜಿಲ್ಲಾದ್ಯಂತ ಸಂಭ್ರಮದ ಮಹಾಲಯ ಅಮಾವಾಸ್ಯೆ

  ಹನೂರು: ಮಹಾಲಯ ಅಮಾವಾಸ್ಯೆ ಹಿನ್ನೆಲೆ ಶ್ರೀಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಎಣ್ಣೆಮಜ್ಜನಸೇವೆ ಮತ್ತು ಅಮಾವಾಸ್ಯೆ ಪೂಜಾ ಕೈಂಕರ್ಯಗಳು ಲಕ್ಷಾಂತರ ಭಕ್ತಾದಿಗಳ ಸಮ್ಮುಖದಲ್ಲಿ ಜರುಗಿದವು. ಮಹಾಲಯ ಅಮಾವಾಸ್ಯೆ ಹಿನ್ನೆಲೆ ಶುಕ್ರವಾರ ಸಂಜೆ 6.30ರಿಂದ 8.30ರ ಶುಭ ವೇಳೆಯಲ್ಲಿ ಎಣ್ಣೆಮಜ್ಜನ ಸೇವೆ…

 • ಅಪಘಾತ ನಿಯಂತ್ರಣಕ್ಕೆ ಎಲ್ಲಾ ಇಲಾಖೆಗಳು ಶ್ರಮಿಸಬೇಕು

  ಚಾಮರಾಜನಗರ: ಜಿಲ್ಲೆಯಲ್ಲಿ ಸಂಭವಿಸುತ್ತಿರುವ ಅಪಘಾತ ಪ್ರಕರಣ ತಡೆಗಟ್ಟಲು ಹಾಗೂ ಮತ್ತಷ್ಟು ರಸ್ತೆ ಸುರಕ್ಷತೆ ಹೆಚ್ಚಿಸಲು ಹೊಸ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಅವಶ್ಯಕತೆಯಿದೆ ಎಂದು ಜಿಲ್ಲಾಧಿಕಾರಿ ಬಿ.ಬಿ.ಕಾವೇರಿ ಹೇಳಿದರು. ನಗರದ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸಾರಿಗೆ ಇಲಾಖೆ ಆಯೋಜಿಸಿದ್ದ…

 • ಮಕ್ಕಳ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ

  ಗುಂಡ್ಲುಪೇಟೆ: ಮಕ್ಕಳ ಆರೋಗ್ಯದ ವಿಚಾರದಲ್ಲಿ ಪೋಷಕರು ಹೆಚ್ಚಿನ ಕಾಳಜಿವಹಿಸಬೇಕು ಎಂದು ಸೇಂಟ್‌ ಜಾನ್ಸ್‌ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಮಹೇಶ್‌ ಹೇಳಿದರು. ತಾಲೂಕು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವತಿಯಿಂದ ರಾಷ್ಟ್ರೀಯ ಜಂತುಹುಳು ನಿವಾರಣಾ ದಿನದ…

 • ರೈತ ದಸರಾ ಆಚರಣೆಗೆ ತೀವ್ರ ವಿರೋಧ

  ಚಾಮರಾಜನಗರ: ರೈತ ದಸರಾವನ್ನು ಅದ್ದೂರಿಯಾಗಿ ಮಾಡುವ ಬದಲು ರೈತರ ಸಮಸ್ಯೆಯನ್ನು ಬಗೆಹರಿಸಿ ಇಲ್ಲವೇ ದಸರಾಗೆ ನಮ್ಮ ವಿರೋಧವಿದೆ ಎಂದು ರೈತ ಸಂಘದ ಜಿಲ್ಲಾಧ್ಯಕ್ಷ ಹೊನ್ನೂರುಪ್ರಕಾಶ್‌ ದಸರಾ ಸಮಿತಿಯನ್ನು ಒತ್ತಾಯಿಸಿದ್ದಾರೆ. ನಗರದಲ್ಲಿ ನಡೆದ ರೈತ ಸಂಘದ ಸಭೆಯಲ್ಲಿ ಮಾತನಾಡಿ, ಜಿಲ್ಲೆಯಲ್ಲಿ…

 • ಉಸ್ತುವಾರಿ ಸಚಿವರಿಂದ ನಗರ ಪ್ರದಕ್ಷಿಣೆ

  ಚಾಮರಾಜನಗರ: ಪ್ರಾಥಮಿಕ, ಪ್ರೌಢ ಶಿಕ್ಷಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್‌. ಸುರೇಶ್‌ಕುಮಾರ್‌ ಅವರು ಬುಧವಾರ ಜಿಲ್ಲೆಗೆ ಭೇಟಿ ನೀಡಿ ವಿವಿಧ ಯೋಜನೆ, ಕಾಮಗಾರಿ ಸಂಬಂಧ ಪರಿಶೀಲನೆ ನಡೆಸಿದರು. ತಾಲೂಕಿನ ಬ್ಯಾಡಮೂಡ್ಲು ಸರ್ಕಾರಿ ಶಾಲೆಗೆ ಭೇಟಿ ಕೊಟ್ಟು, ಅಲ್ಲಿನ…

 • ರೋಗಿಗಳ ಸಮಸ್ಯೆ ಆಲಿಸಿದ ಆರೋಗ್ಯ ಸಚಿವ

  ಚಾಮರಾಜನಗರ: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಬಿ. ಶ್ರೀರಾಮುಲು ಅವರು ನಗರದ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ರಾತ್ರಿ ಆಸ್ಪತ್ರೆಯಲ್ಲೇ ವ್ಯಾಸ್ತವ್ಯ ಹೂಡಿದರು. ಆರೋಗ್ಯ ಸಚಿವರು ಜಿಲ್ಲಾಸ್ಪತ್ರೆಗೆ ಆಗಮಿಸಿ, ವಿವಿಧ ವಿಭಾಗಗಳು, ವಾರ್ಡ್‌ಗಳಿಗೆ ಭೇಟಿ ನೀಡಿ…

 • ನುಡಿದಂತೆ ನಡೆದ ಪ್ರಧಾನಿ ನರೇಂದ್ರ ಮೋದಿ

  ಚಾಮರಾಜನಗರ: ಭಾರತದ ಏಕತೆ ಮತ್ತು ಸಾರ್ವಭೌಮತೆಗಾಗಿ ಒಂದೇ ಸಂವಿಧಾನ ಎಂಬ ಧ್ಯೇಯ ವಾಕ್ಯದಡಿಯಲ್ಲಿ 370 ಕಲಂ ರದ್ದುಪಡಿಸಿರುವುದು ಉತ್ತಮ ನಡೆಯಾಗಿದ್ದು, ಪ್ರಧಾನಿ ನರೇಂದ್ರ ಮೋದಿ ದೇಶದ ಜನರ ಆಶಯವನ್ನು ಈಡೇರಿಸಿದ್ದಾರೆ ಎಂದು ಸಂಸದ ವಿ.ಶ್ರೀನಿವಾಸಪ್ರಸಾದ್‌ ಹೇಳಿದರು. ನಗರದ ಶಿವಕುಮಾರಸ್ವಾಮಿ…

 • ವೀರಶೈವ ಮಹಾಸಭಾದ ತಾಲೂಕು ಘಟಕ ರಚನೆ

  ಹನೂರು: ನೂತನವಾಗಿ ಘೋಷಣೆಯಾದ ಹನೂರು ಕ್ಷೇತ್ರದಲ್ಲಿ ಪ್ರಥಮ ಬಾರಿಗೆ ವೀರಶೈವ ಮಹಾಸಭಾದ ತಾಲೂ ಕು ಘಟಕವನ್ನು ರಚಿಸಲಾಗಿದ್ದು ಸಮಾಜವನ್ನು ಕಟ್ಟುವ ಕೆಲಸದಲ್ಲಿ ಪ್ರತಿಯೊಬ್ಬರೂ ಕೈ ಜೋಡಿಸಬೇಕು ಎಂದು ಅಖಿಲ ಬಾರತ ವೀರಶೈವ ಮಹಾಸಭಾದ ರಾಷ್ಟ್ರೀಯ ಉಪಾಧ್ಯಕ್ಷೆ ಹಾಗೂ ಮಾಜಿ ಶಾಸಕಿ…

 • ಸಂಘದ ಅಭಿವೃದ್ಧಿಗೆ ಸದಸ್ಯರು ಸಹಕರಿಸಿ

  ಕೊಳ್ಳೇಗಾಲ: ಪಟ್ಟಣದ ತಾಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘ ನಿಯಮಿತದ ಸಂಸ್ಥೆಗೆ ಸಾಕಷ್ಟು ಬದಲಾವಣೆ ತಂದು ಅಭಿವೃದ್ಧಿ ಪಡಿಸಲು ಸಂಸ್ಥೆಯ ಎಲ್ಲಾ ಸದಸ್ಯರು ಸಹಕರಿಸಬೇಕು ಎಂದು ಸಂಸ್ಥೆಯ ಅದ್ಯಕ್ಷ ಮೆಹಬೂಬ್‌ ಷರೀಫ್ ಹೇಳಿದರು. ಪಟ್ಟಣದ ಗುರುಭವನದಲ್ಲಿ ತಾಲೂಕು ವ್ಯವಸಾಯೋತ್ಪನ್ನ…

 • ನಾನು ರಾಜ್ಯ ರಾಜಕಾರಣಕ್ಕೆ ಬರುವುದಿಲ್ಲ

  ಚಾಮರಾಜನಗರ: ನಾನು ರಾಜ್ಯ ರಾಜಕಾರಣಕ್ಕೆ ಬರುವುದಿಲ್ಲ. ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಈಗಾಗಲೇ ಸಾಕಷ್ಟು ಆಕಾಂಕ್ಷಿಗಳಿದ್ದಾರೆ. ಹಾಗಾಗಿ ಲೋಕಸಭೆಗೇ ಸ್ಪರ್ಧಿಸುತ್ತೇನೆ ಎಂದು ಕೆಪಿಸಿಸಿ ವಕ್ತಾರ, ಮಾಜಿ ಸಂಸದ ಆರ್‌. ಧ್ರುವನಾರಾಯಣ ಹೇಳಿದರು. ನಗರದಲ್ಲಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಸೋಮವಾರ…

 • ಜಿಲ್ಲಾಮಟ್ಟದ ದಸರಾ ಕ್ರೀಡಾಕೂಟಕ್ಕೆ ಚಾಲನೆ

  ಚಾಮರಾಜನಗರ: ನಗರದ ಡಾ.ಬಿ.ಆರ್‌. ಅಂಬೇಡ್ಕರ್‌ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಹಮ್ಮಿಕೊಳ್ಳಲಾಗಿರುವ ಎರಡು ದಿನಗಳ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟಕ್ಕೆ ಚಾಲನೆ ನೀಡಲಾಯಿತು. ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಶಿವಮ್ಮ ಕ್ರೀಡಾಕೂಟಕ್ಕೆ…

ಹೊಸ ಸೇರ್ಪಡೆ