• ಐತಿಹಾಸಿಕ ಕಂದವಾರ ಕೆರೆಯಲ್ಲೂ ಮರಳುಗೆ ಕನ್ನ

  ಚಿಕ್ಕಬಳ್ಳಾಪುರ: ಜಿಲ್ಲಾ ಕೇಂದ್ರಕ್ಕೆ ಹೊಂದಿಕೊಂಡಿರುವ ಐತಿಹಾಸಿಕ ಕಂದವಾರ ಕೆರೆಯಲ್ಲಿ ಹಲವು ದಿನಗಳಿಂದ ಅಕ್ರಮ ಮರಳು ದಂಧೆ ಶುರುವಾಗಿದ್ದರೂ ಸ್ಥಳೀಯ ನಗರಸಭೆ ಅಧಿಕಾರಿಗಳಾಗಲೀ ಅಥವಾ ಸಣ್ಣ ನೀರಾವರಿ ಇಲಾಖೆ ಅಧಿಕಾರಿಗಳಾಗಲೀ ಯಾವುದೇ ಕ್ರಮಕ್ಕೆ ಮುಂದಾಗದಿರುವುದು ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಹೇಳ್ಳೋರು…

 • ಒತ್ತುವರಿಯಾಗಿದ್ದ ಕೆರೆ ಪ್ರದೇಶ ತೆರವು

  ಚಿಂತಾಮಣಿ: ಕಂದಾಯ ಇಲಾಖೆಯಲ್ಲಿನ ದಾಖಲೆಗಳ ಅನುಸಾರ ಕೆರೆ ಒತ್ತುವರಿ ಮಾಡಿಕೊಂಡಿದ್ದು, ಒತ್ತುವರಿದಾರರಿಗೆ ತೆರವು ಮಾಡುವಂತೆ ಎಚ್ಚರಿಕೆ ನೀಡಿ ನೋಟಿಸ್‌ ನೀಡಿದ್ದರೂ ತೆರವು ಮಾಡದ ಹಿನ್ನೆಲೆಯಲ್ಲಿ ಜಿಲ್ಲಾ ಪಂಚಾಯತ್‌ ಅಧಿಕಾರಿಗಳು ಕೆರೆ ಪ್ರದೇಶ ಒತ್ತುವರಿ ತೆರವು ಮಾಡಿದ ಪ್ರಸಂಗ ನಡೆಯಿತು….

 • ಬೀಜೋಪಚಾರದಿಂದ ರೋಗ ನಿಯಂತ್ರಣ ಸಾಧ್ಯ

  ಚಿಕ್ಕಬಳ್ಳಾಪುರ: ಬಿತ್ತನೆಗೂ ಮೊದಲು ಜೈವಿಕ ಗೊಬ್ಬರಗಳೊಂದಿಗೆ ಸೂಕ್ತ ರೀತಿಯಲ್ಲಿ ಬೀಜೋಪಚಾರ ಮಾಡುವುದರಿಂದ ಸಾರಜನಕದ ಬಳಕೆ ಶೇ.10-15 ರಷ್ಟು ಕಡಿಮೆ ಮಾಡಬಹುದು. ಜೊತೆಗೆ ಬಿತ್ತನೆ ಬೀಜದ ಮೂಲಕ ಹರಡುವ ರೋಗಗಳನ್ನು ನಿಯಂತ್ರಿಸಿ ರೈತರು ಹೆಚ್ಚು ಇಳುವರಿ ಪಡೆಯಬಹುದು ಎಂದು ಜಿಲ್ಲೆಯ…

 • ಶಾಲಾ ಕಾಂಪೌಂಡ್‌ ಕೆಡವಿ 4 ವರ್ಷ ಕಳೆದರೂ ನಿರ್ಮಿಸಿಲ್ಲ

  ಗುಡಿಬಂಡೆ: ನಾಲ್ಕು ವರ್ಷಗಳ ಹಿಂದೆ ಪಟ್ಟಣದ ಮುಖ್ಯ ರಸ್ತೆ ಅಗಲಿಕರಣ ವೇಳೆ ಸರ್ಕಾರಿ ಶಾಲೆಗಳ ಕಾಂಪೌಂಡ್‌ಗಳನ್ನು ಧ್ವಂಸ ಮಾಡಿದ ಅಧಿಕಾರಿಗಳು ಮತ್ತೆ ಶಾಲೆ ಕಾಂಪೌಂಡ್‌ ನಿರ್ಮಿಸಲು ನಿರ್ಲಕ್ಷ್ಯ ವಹಿಸುತ್ತಿದ್ದು, ಇದರಿಂದ ನೂರಾರು ವಿದ್ಯಾರ್ಥಿಗಳು ತೊಂದರೆ ಅನುಭವಿಸುವ ಪರಿಸ್ಥಿತಿ ಎದುರಾಗಿದೆ….

 • ಕೆಪಿಸಿಸಿ ನಿರ್ಧಾರಕ್ಕೆ ಬದ್ಧ: ಅತೃಪ್ತ ಕೈ ಸದಸ್ಯರು

  ಚಿಕ್ಕಬಳ್ಳಾಪುರ: ಲೋಕಸಭಾ ಚುನಾವಣೆ ಫ‌ಲಿತಾಂಶ ಪ್ರಕಟಗೊಂಡ ಬಳಿಕ ಜಿಲ್ಲಾ ಕಾಂಗ್ರೆಸ್‌ನಲ್ಲಿ ಸಾಕಷ್ಟು ಬೆಳವಣಿಗೆಗಳು ನಡೆಯುತ್ತಿದ್ದು, ಇದೇ ತಿಂಗಳ 25 ರಂದು ನಿಗದಿಯಾಗಿರುವ ಜಿಪಂ ಸಾಮಾನ್ಯ ಸಭೆಗೂ ಮೊದಲೇ ಜಿಪಂನ ಕಾಂಗ್ರೆಸ್‌ ಸದಸ್ಯರಲ್ಲಿ ಉಲ್ಬಣಿಸಿರುವ ಭಿನ್ನಮತ ಶಮನ ಮಾಡಲು ಸೋಮವಾರ…

 • ಮಳೆ ನೀರು ಸದ್ಬಳಕೆಗೆ ಕಲ್ಯಾಣಿಗಳ ಜೀರ್ಣೋದ್ಧಾರ ಅಗತ್ಯ

  ಚಿಕ್ಕಬಳ್ಳಾಪುರ: ತೀವ್ರ ಬರಗಾಲಕ್ಕೆ ತುತ್ತಾಗಿರುವ ತಾಲೂಕಿನಲ್ಲಿ ಮಳೆ ನೀರನ್ನು ಸಮರ್ಪಕವಾಗಿ ಸದ್ಬಳಕೆ ಮಾಡಿಕೊಂಡು ಕುಸಿದಿರುವ ಅಂತರ್ಜಲ ಹೆಚ್ಚಳಕ್ಕೆ ಕಲ್ಯಾಣಿಗಳ ಪುನಶ್ಚೇತನ ಅಗತ್ಯ ಎಂದು ತಾಲೂಕಿನ ಮಂಚನಬಲೆ ಗ್ರಾಪಂ ಅಭಿವೃದ್ಧಿ ಅಧಿಕಾರಿ ಮಂಜುನಾಥ ತಿಳಿಸಿದರು. ಗ್ರಾಮದಲ್ಲಿ ಭಾನುವಾರ ಗ್ರಾಮಸ್ಥರ ಸಹಕಾರದೊಂದಿಗೆ…

 • ಮೈತ್ರಿ ನಂಬಿ ಕೆಟ್ಟೆವು, ಸಿದ್ದು ವಿರುದ್ಧ ಕಿಡಿ

  ಚಿಕ್ಕಬಳ್ಳಾಪುರ: ಮೈತ್ರಿ ನಂಬಿ ನಾವೆಲ್ಲಾ ಕೆಟ್ಟು ಹೋದೆವು. ಯಾವ ಕ್ಷೇತ್ರದಲ್ಲೂ ಮೈತ್ರಿ ಕೆಲಸ ಮಾಡಲಿಲ್ಲ. ಈ ಮೈತ್ರಿ ಸರ್ಕಾರದ ಬಗ್ಗೆಯೇ ರಾಜ್ಯದ ಮತದಾರರಲ್ಲಿಯೇ ಒಳ್ಳೆಯ ಅಭಿಪ್ರಾಯವಿಲ್ಲ. ಆ ಕಾರಣಕ್ಕಾಗಿ ರಾಜ್ಯದಲ್ಲಿ ಕಾಂಗ್ರೆಸ್‌ ಪಕ್ಷ ಲೋಕಸಭಾ ಚುನಾವಣೆಯಲ್ಲಿ ಹೀನಾಯ ಸೋಲು…

 • ಕುಡಿವ ನೀರಿನ ಸಮಸ್ಯೆ ಇತ್ಯರ್ಥಕ್ಕೆ ಆಗ್ರಹ

  ಗೌರಿಬಿದನೂರು: ಕಳೆದ ಜನವರಿ ತಿಂಗಳಿನಿಂದ ಕುಡಿಯುವ ನೀರು, ದಿನ ಬಳಕೆಯ ನೀರು ಬಿಡುತ್ತಿಲ್ಲ ಎಂದು ಆರೋಪಿಸಿ ಗೌರಿಬಿದನೂರು ನಗರ ವ್ಯಾಪ್ತಿಯ ಸದಾಶಿವ ಮತ್ತು ವಿಘ್ನೇಶ್ವರ ಬಡಾವಣೆಯ ನಿವಾಸಿಗಳು ಶನಿವಾರ ಕೊಳವೆ ಬಾವಿಗಳ ಮುಂದೆ ನಿಂತು ಪ್ರತಿಭಟಿಸಿದರು. ಇಲ್ಲಿನ ವಾಸಿಗಳಾದ…

 • ಎತ್ತಿನಹೊಳೆ: ಶೀಘ್ರ ಪ್ರಧಾನಿ ಬಳಿ ನಿಯೋಗ

  ಚಿಕ್ಕಬಳ್ಳಾಪುರ: ಕಳೆದ ಹತ್ತು ವರ್ಷಗಳಿಂದ ಎತ್ತಿನಹೊಳೆ ನೀರು ಹರಿಸುತ್ತೇನೆಂದು ಈ ಭಾಗದ ಜನತೆಗೆ ಸುಳ್ಳು ಹೇಳಿಕೊಂಡ ಬಂದ ಎಂ.ವೀರಪ್ಪ ಮೊಯ್ಲಿ ಮನೆ ಸೇರಿಕೊಂಡರು. ನಾವು ಸದ್ಯದಲೇ ಕೇಂದ್ರ ಸಚಿವ ಡಿ.ವಿ.ಸದಾದನಂಗೌಡ ನೇತೃತ್ವದಲ್ಲಿ ಈ ಭಾಗದ ಸಂಸದರ, ಶಾಸಕರ ನಿಯೋಗ…

 • ಜಿಲ್ಲಾದ್ಯಂತ ಯೋಗದ ಮೂಲಕ ದೇಹ ದಂಡನೆ

  ಜಿಲ್ಲಾದ್ಯಂತ ಎಲ್ಲಿ ನೋಡಿದರೂ ಶುಕ್ರವಾರ ಯೋಗದ್ದೇ ಸದ್ದು. 5 ನೇ ವರ್ಷದ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಪ್ರಯುಕ್ತ ನಗರದ ಸರ್‌ಎಂವಿ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಯೋಗ ಪ್ರದರ್ಶನದಲ್ಲಿ ಪುಟಾಣಿ ಮಕ್ಕಳಿಂದ ಹಿಡಿದು ಶಾಲಾ, ಕಾಲೇಜುಗಳ ವಿದ್ಯಾರ್ಥಿಗಳು, ಯುವಕರು, ಮಹಿಳೆಯರು…

 • ಸುಧಾಕರ್‌ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ

  ಚಿಕ್ಕಬಳ್ಳಾಪುರ: ಕಾಂಗ್ರೆಸ್‌, ಜೆಡಿಎಸ್‌ ಮೈತ್ರಿ ಸರ್ಕಾರ ಅಸ್ತಿತ್ವಕ್ಕೆ ಬಂದಾಗಿನಿಂದಲೂ ಮಂತ್ರಿಗಿರಿಯ ಮೇಲೆ ಕಣ್ಣಿಟ್ಟು ತೀವ್ರ ಹೋರಾಡಿ ಕೊನೆಗೂ ಸಚಿವ ಸ್ಥಾನ ಕೈತಪ್ಪಿದ್ದರಿಂದ ಮೈತ್ರಿ ಸರ್ಕಾರದ ಅದರಲೂ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ ಅಸಮಾಧಾನ ಹೊರ ಹಾಕುತ್ತಿದ್ದ ಚಿಕ್ಕಬಳ್ಳಾಪುರ ಶಾಸಕ ಡಾ.ಕೆ.ಸುಧಾಕರ್‌ಗೆ…

 • ಕೃಷಿ ಸಚಿವರ ತವರಲ್ಲಿ ಬಿತ್ತನೆ ಬೀಜಕ್ಕೂ ಬರ

  ಚಿಕ್ಕಬಳ್ಳಾಪುರ: ಜಿಲ್ಲಾದ್ಯಂತ ಒಂದೆಡೆ ಮಳೆಗಾಗಿ ಅನ್ನದಾತರು ಆಕಾಶದತ್ತ ಚಾತಕ ಪಕ್ಷಿಗಳಂತೆ ಎದುರು ನೋಡುತ್ತಿದ್ದರೆ, ಮತ್ತೂಂದೆಡೆ ಕೃಷಿ ಇಲಾಖೆಯ ರೈತ ಸಂಪರ್ಕ ಕೇಂದ್ರಗಳಲ್ಲಿ ಅಗತ್ಯ ಬಿತ್ತನೆ ಬೀಜಗಳು ಸಮರ್ಪಕವಾಗಿ ಕೈಗೆಟುಕದೇ ಕೃಷಿ ಸಚಿವರ ತವರು ಜಿಲ್ಲೆಯಲ್ಲಿ ರೈತರು ಪರದಾಡುತ್ತಿರುವುದು ಜಿಲ್ಲೆಯಲ್ಲಿ…

 • ವಿಶ್ವ ಯೋಗ ದಿನಾಚರಣೆಗೆ ಜಿಲ್ಲಾಡಳಿತ ಸಜ್ಜು

  ಚಿಕ್ಕಬಳ್ಳಾಪುರ: ನಗರದ ಸರ್‌ ಎಂ.ವಿಶ್ವೇಶ್ವರಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಜೂ.21 ರಂದು ಬೆಳಗ್ಗೆ ಐದನೇ ವರ್ಷದ ವಿಶ್ವ ಯೋಗ ದಿನಾಚರಣೆ ಪ್ರಯುಕ್ತ ಯೋಗ ಪ್ರದರ್ಶನ ಆಯೋಜಿಸಿದ್ದು, ಜಿಲ್ಲೆಯ ಸಾರ್ವಜನಿಕರು, ಯೋಗಪಟುಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಜಿಲ್ಲಾಧಿಕಾರಿ ಅನಿರುದ್ಧ್ ಶ್ರವಣ್‌ ತಿಳಿಸಿದರು….

 • ಮಣ್ಣು ಪರೀಕ್ಷೆ ಆಧಾರಿತ ರಸಗೊಬ್ಬರ ಬಳಸಿದರೆ ಹೆಚ್ಚು ಇಳುವರಿ

  ಚಿಕ್ಕಬಳ್ಳಾಪುರ: ರೈತರು ಯಾವುದೇ ಬೆಳೆ ತೆಗೆಯಬೇಕಾದರೂ ಮಣ್ಣು ಪರೀಕ್ಷೆ ಆಧಾರಿತ ರಸಗೊಬ್ಬರಗಳ ಸಮತೋಲನ ಬಳಕೆಯಿಂದ ಮಣ್ಣಿನ ಆರೋಗ್ಯ ಕಾಪಾಡಲು ಸಾಧ್ಯ. ಇದರಿಂದ ರೈತರಿಗೆ ಬೇಸಾಯದ ಖರ್ಚು ಕಡಿಮೆಯಾಗುವುದಲ್ಲದೇ ಗುಣಮಟ್ಟದ ಇಳುವರಿಯಿಂದ ಅಧಿಕ ಲಾಭ ಪಡೆಯಬಹುದು ಎಂದು ಕುರುಬೂರು ಕೃಷಿ…

 • ಉಚಿತ ಬಸ್‌ಪಾಸ್‌ಗೆ ಆಗ್ರಹ

  ಚಿಕ್ಕಬಳ್ಳಾಪುರ: ರಾಜ್ಯ ಸರ್ಕಾರ 2018-19ನೇ ಸಾಲಿನ ಬಜೆಟ್‌ನಲ್ಲಿ ಘೋಷಿಸಿರುವಂತೆ ಎಸ್‌ಸಿ, ಎಸ್‌ಟಿ ಹಾಗೂ ರಾಜ್ಯದ ಎಲ್ಲಾ ವರ್ಗದ ಬಡ ವಿದ್ಯಾರ್ಥಿಗಳಿಗೆ ಉಚಿತವಾಗಿ ಬಸ್‌ಪಾಸ್‌ನ್ನು ಈ ಶೈಕ್ಷಣಿಕ ವರ್ಷದಿಂದಲೇ ವಿತರಿಸಬೇಕೆಂದು ಮಂಗಳವಾರ ಜಿಲ್ಲಾ ಕೇಂದ್ರದಲ್ಲಿ ಅಖೀಲ ಭಾರತೀಯ ವಿದ್ಯಾರ್ಥಿ ಪರಿಷತ್‌…

 • ಕೋಟಿ ನಾಟಿ ಯೋಜನೆಗೆ ವಿದ್ಯಾರ್ಥಿಗಳು ಕೈಜೋಡಿಸಲಿ

  ಚಿಕ್ಕಬಳ್ಳಾಪುರ: ಜಿಲ್ಲಾದ್ಯಂತ ಅರಣ್ಯೀಕರಣ ಹೆಚ್ಚಳ ಮಾಡುವ ನಿಟ್ಟಿನಲ್ಲಿ ರೋಟರಿ ಸಂಸ್ಥೆ ಸಹಯೋಗದೊಂದಿಗೆ ಮಳೆಗಾಲದಲ್ಲಿ ಆಯೋಜಿಸಿರುವ 1 ಕೋಟಿ ಸಸಿ ನಾಟಿ ಮಾಡುವ ಕೋಟಿ-ನಾಟಿ ಕಾರ್ಯಕ್ರಮಕ್ಕೆ ಜಿಲ್ಲೆಯ ಶಾಲಾ, ಕಾಲೇಜು ವಿದ್ಯಾರ್ಥಿಗಳು ಜಿಲ್ಲಾಡಳಿತದೊಂದಿಗೆ ಕೈ ಜೋಡಿಸಬೇಕೆಂದು ಜಿಪಂ ಸಿಇಒ ಗುರುದತ್‌…

 • ಬಾಗೇಪಲ್ಲಿ, ಗುಡಿಬಂಡೆ ವೈದ್ಯರ ವರ್ಗ ಬೇಡ: ಶಾಸಕ

  ಬಾಗೇಪಲ್ಲಿ: ರಾಜ್ಯದಲ್ಲಿಯೇ ಡಾ.ಡಿ.ಎಂ.ನಂಜುಂಡಪ್ಪ ವರದಿಯಂತೆ ಅತ್ಯಂತ ಹಿಂದುಳಿದ ತಾಲೂಕುಗಳೆಂದು ಗುರುತಿಸಲ್ಪಟ್ಟಿರುವ ಬಾಗೇಪಲ್ಲಿ ಮತ್ತು ಗುಡಿಬಂಡೆ ತಾಲೂಕುಗಳಲ್ಲಿರುವ ವೈದ್ಯರ ವರ್ಗಾವಣೆ ಅಥವಾ ಬೇರೊಂದು ಸ್ಥಳಕ್ಕೆ ನಿಯೋಜನೆ ಮಾಡಬೇಡಿ ಎಂದು ಶಾಸಕ ಎಸ್‌.ಎನ್‌.ಸುಬ್ಟಾರೆಡ್ಡಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರವಿಶಂಕರ್‌ರಿಗೆ…

 • ಸರ್ಕಾರ ಜಾಗ ಒತ್ತುವರಿ ಮಾಡಿದರೆ ಜೈಲು: ಎಚ್ಚರಿಕೆ

  ಚಿಂತಾಮಣಿ: ಸರ್ಕಾರಿ ಭೂಮಿ ಒತ್ತುವರಿ ಮಾಡಿ ಕಾನೂನಿಗೆ ವಿರುದ್ಧವಾಗಿ ನಡೆದುಕೊಂಡರೆ ಅಂತಹವರು ಜೈಲು ಶಿಕ್ಷೆ ಅನುಭವಿಸಬೇಕಾಗುತ್ತದೆ ಎಂದು ತಹಶೀಲ್ದಾರ್‌ ವಿಶ್ವನಾಥ್‌ ಎಚ್ಚರಿಕೆ ನೀಡಿದರು. ಹಲವು ವರ್ಷಗಳಿಂದ ಕೈವಾರ ಗ್ರಾಮದಿಂದ ಕೊಂಗನಹಳ್ಳಿಗೆ ತೆರಳುವ ರಸ್ತೆ 15 ಸರ್ವೆ ನಂಬರ್‌ಗಳಲ್ಲಿ ಹಾದು…

 • ಮಳೆಗಾಲ ಶುರುವಾದಂತೆ ಮರಳು ದಂಧೆ ಕರಿನೆರಳು

  ಚಿಕ್ಕಬಳ್ಳಾಪುರ: ಬರದ ಜಿಲ್ಲೆಯಲ್ಲಿ ಮಳೆಗಾಲ ಶುರುವಾದಂತೆ ಅಕ್ರಮ ಮರಳು ದಂಧೆ ಮತ್ತೆ ಎಗ್ಗಿಲ್ಲದೇ ತಲೆ ಎತ್ತಿದ್ದು, ಮಳೆ ನೀರು ಹರಿದು ಕೆರೆ, ಕುಂಟೆಗಳಲ್ಲಿ ಹಾಗೂ ರಾಜಕಾಲುವೆಗಳಲ್ಲಿ ಸಂಗ್ರಹವಾಗಿರುವ ಮರಳು ಸಾಗಾಟಕ್ಕೆ ದಂಧೆಕೋರರ ನಡುವೆ ಪೈಪೋಟಿ ನಡೆಯುತ್ತಿದ್ದು, ನಿತ್ಯ ನಗರ,…

 • ಜಿಲ್ಲಾದ್ಯಂತ ಇಂದು ಖಾಸಗಿ ಆಸ್ಪತ್ರೆ ವೈದ್ಯರ ಮುಷ್ಕರ

  ಚಿಕ್ಕಬಳ್ಳಾಪುರ: ಪಶ್ಚಿಮ ಬಂಗಾಳದಲ್ಲಿ ವೈದ್ಯರ ಮೇಲಿನ ದಾಳಿ ಖಂಡಿಸಿ ಭಾರತೀಯ ವೈದ್ಯಕೀಯ ಸಂಘ ದೇಶವ್ಯಾಪಿ ಕರೆ ನೀಡಿರುವ ವೈದ್ಯರ ಮುಷ್ಕರ ಬೆಂಬಲಿಸಿ ಸಂಘದ ಜಿಲ್ಲಾ ಘಟಕ ಸೋಮವಾರ ಬೆಳಗ್ಗೆ 6 ರಿಂದ ಮಂಗಳವಾರ ಬೆಳಗ್ಗೆ 6 ರವರೆಗೆ ಜಿಲ್ಲಾದ್ಯಂತ…

ಹೊಸ ಸೇರ್ಪಡೆ