• ನೀರು ಪೂರೈಸದಿದ್ದರೆ ಕಾನೂನು ಕ್ರಮ

  ಚಿಂತಾಮಣಿ: ಬರಪೀಡಿತ ಬಯಲು ಸೀಮೆ ಪ್ರದೇಶದಲ್ಲಿ ಕುಡಿವ ನೀರಿನ ಅಭಾವ ದಿನೇ ದಿನೆ ಹೆಚ್ಚಾಗುತ್ತಿದ್ದು ಅಧಿಕಾರಿಗಳು ಸಬೂಬು ಹೇಳದೇ, ಸರ್ಕಾರದ ಅನುದಾನ ಸದ್ಬಳಕೆ ಮಾಡಿಕೊಂಡು ಸಮರ್ಪಕವಾಗಿ ನೀರು ಪೂರೈಸಬೇಕು. ಇಲ್ಲದಿದ್ದರೆ ಕಾನೂನಿನ ಹೋರಾಟಕ್ಕೆ ಮುಂದಾಗಬೇಕಾಗುತ್ತದೆ ಎಂದು ಕರ್ನಾಟಕ ಕಾನೂನು…

 • ಆರ್‌ಟಿಇ ಸೀಟು ಸಿಕ್ಕಿದ್ದು ಬರೀ 59 ಮಂದಿಗೆ!

  ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಆರ್‌ಟಿಇನಡಿ ಅರ್ಜಿ ಸಲ್ಲಿಸಿದ್ದ 100 ಮಂದಿ ಪೈಕಿ ಮೊದಲ ಹಂತದ ಲಾಟರಿ ಆಯ್ಕೆ ಪ್ರಕ್ರಿಯೆಯಲ್ಲಿ ಜಿಲ್ಲೆಗೆ ಕೇವಲ 59 ಮಂದಿಗೆ ಮಾತ್ರ ಸೀಟು ಹಂಚಿಕೆ ಆಗಿದೆ. 150 ಕ್ಕೂ ಸೀಟುಗಳು ಉಳಿದುಕೊಂಡಿವೆ. ಆದರೆ, ಜಿಲ್ಲೆಯಲ್ಲಿ 211…

 • ನಗರದಲ್ಲಿ ನಾಯಿಗಳ ಹಾವಳಿ ನಿಯಂತ್ರಣಕ್ಕೆ ಆಗ್ರಹ

  ಚಿಂತಾಮಣಿ: ಜಿಲ್ಲೆಯ ವಾಣಿಜ್ಯ ನಗರಿ ಚಿಂತಾಮಣಿ ನಗರದಲ್ಲಿ ಇತ್ತೀಚ್ಚಿಗೆ ಬೀದಿನಾಯಿಗಳ ಹಾವಳಿ ಹೆಚ್ಚಾಗಿದ್ದು, ಬೆಳ್ಳಂ ಬೆಳ್ಳಗೆ ನಗರದ ಝಾನ್ಸಿ ಮೈದಾನ ಮತ್ತು ಹಲವು ಮುಖ್ಯ ರಸ್ತೆಗಳಲ್ಲಿ ವಾಯು ವಿಹಾರಕ್ಕೆ ಬರುವ ಸಾರ್ವಜನಿಕರಿಗೆ ತೊಂದರೆಯಾಗಿದೆ. ಭಯದ ವಾತಾವರಣದಲ್ಲಿ ವಾಯು ವಿಹಾರ:…

 • ಚರಂಡಿ ಸ್ವಚ್ಛಗೊಳಿಸಲು ಕ್ರಮ

  ಶಿಡ್ಲಘಟ್ಟ: ನಗರ ಸೇರಿದಂತೆ ತಾಲೂಕಿನಾದ್ಯಂತ ಸುರಿಯುವ ಮಳೆಯಿಂದ ಆಗುವ ಅನಾಹುತ ತಪ್ಪಿಸಲು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ನಗರಸಭೆ ಹಾಗೂ ತಾಲೂಕು ಆಡಳಿತ ಸಕಲ ಸಿದ್ಧತೆ ನಡೆಸಿದೆ. ಮಳೆಗಾಲದಲ್ಲಿ ಕೊಳಚೆ ನೀರು ಸರಾಗವಾಗಿ ಹರಿಯಲು ತೊಡಕಾಗಿರುವ ಸ್ಥಳವನ್ನು ಗುರುತಿಸಿ ಅದನ್ನು…

 • ಜ್ಞಾನದ ಜೊತೆಗೆ ಕೌಶಲ್ಯ ಇರಲಿ

  ಚಿಕ್ಕಬಳ್ಳಾಪುರ: ಶಿಕ್ಷಣದ ಮೂಲಕ ವಿಮಶಾìತ್ಮಕ ಚಿಂತನೆಯ ಜೊತೆಗೆ ಕರುಣೆ ಮತ್ತು ಸಹ ಮಾನವರ ಬಗ್ಗೆ ಸಂವೇದನೆ ಬೆಳೆಸಿಕೊಳ್ಳಬೇಕು. ಜ್ಞಾನದ ಜೊತೆಗೆ ಜೀವನ ಕೌಶಲಗಳನ್ನು ಬೆಳೆಸಿಕೊಳ್ಳಬೇಕೆಂದು ಕಸ್ಟಮ್‌ ಅಧಿಕಾರಿ ಎನ್‌.ಮಂಜುನಾಥ್‌ ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು. ತಾಲೂಕಿನ ಪೆರೇಸಂದ್ರದ ಶಾಂತಾ ಪದ…

 • ಜಿಲ್ಲೆಯಲ್ಲಿ ಕೃಪೆ ತೋರದ ಭರಣಿ

  ಚಿಕ್ಕಬಳ್ಳಾಪುರ: ಭರಣಿ ಮಳೆ ಬಿದ್ದರೆ ಧರಣಿಯೆಲ್ಲಾ ಬೆಳೆ ಎಂಬ ಗಾದೆ ಮಾತು ನಂಬಿದ್ದ ರೈತರಿಗೆ ಇದೀಗ ಭರಣಿ ಮಳೆ ಕೈ ಕೊಟ್ಟಿರುವುದರಿಂದ ಜಿಲ್ಲೆಯ ರೈತರಲ್ಲಿ ಸಹಜವಾಗಿಯೇ ಮತ್ತೆ ಬರದ ಕರಿನೆರಳಿನ ಛಾಯೆ ಆವರಿಸಿದ್ದು, ಮುಂಗಾರು ಹಂಗಾಮಿನಲ್ಲಿ ರೈತರಲ್ಲಿ ಭರಪೂರ…

 • ಮಹಿಳಾ ಕಾಲೇಜಿನಲ್ಲಿ ವಿಜ್ಞಾನ ವಿಭಾಗ ಮರೀಚಿಕೆ

  ಚಿಕ್ಕಬಳ್ಳಾಪುರ ನಗರ ಹೇಳಿ ಕೇಳಿ ಜಿಲ್ಲಾ ಕೇಂದ್ರ. ಜಿಲ್ಲೆಯಾಗಿ ದಶಕ ಸಮೀಪಿಸಿದರೂ ಇದುವರೆಗೂ ಮಹಿಳಾ ಕಾಲೇಜಿನ ವಿದ್ಯಾರ್ಥಿಗಳಿಗೆ ವಿಜ್ಞಾನ ಓದುವ ಭಾಗ್ಯ ದೊರೆತಿಲ್ಲ. ಹಲವು ವರ್ಷಗಳಿಂದ ಕುಂಟುತ್ತಲೇ ಸಾಗಿರುವ ಮಹಿಳಾ ಪದವಿ ಕಾಲೇಜು ನೂತನ ಕಟ್ಟಡ ಕಾಲಮಿತಿಯೊಳಗೆ ಪೂರ್ಣಗೊಳ್ಳದೇ…

 • ವಸತಿಗೃಹ ತೆರವಿಗೆ ಹಿಂದೂಪರ ಸಂಘಟನೆ ಖಂಡನೆ

  ಚಿಕ್ಕಬಳ್ಳಾಪುರ: ನಗರದ ಸರ್‌ ಎಂ.ವಿ. ಕ್ರೀಡಾಂಗಣ ಪಕ್ಕದಲ್ಲಿರುವ ಸುಬ್ರಹ್ಮಣ್ಯೇಶ್ವರಸ್ವಾಮಿ ದೇವಾಲಯದ ಆವರಣದಲ್ಲಿರುವ ಉದ್ಯಾನವನ ಹಾಗೂ ವಸತಿ ಗೃಹಗಳನ್ನು ಜಿಲ್ಲಾಡಳಿತ ಏಕಾಏಕಿ ಯಾವುದೇ ಮುನ್ಸೂಚನೆ ಕೊಡದೇ ತೆರವುಗೊಳಿಸಿದೆ ಎಂದು ಆರೋಪಿಸಿ ಶನಿವಾರ ಜಿಲ್ಲಾ ಕೇಂದ್ರದಲ್ಲಿ ಹಿಂದೂಪರ ಸಂಘಟನೆಗಳ ನೂರಾರು ಕಾರ್ಯಕರ್ತರು…

 • 28 ಗ್ರಾಮಗಳು ಕೊಳಚೆ ನೀರು ಮುಕ್ತ ಮಾಡಲು ಯೋಜನೆ

  ಶಿಡ್ಲಘಟ್ಟ: ಗ್ರಾಮೀಣಾಭಿವೃದ್ಧಿ ಹಾಗೂ ನೈರ್ಮಲ್ಯ ಕಾಪಾಡಲು ಪೂರಕವಾಗಿರುವ ಮಹಾತ್ಮಗಾಂಧಿ ರಾಷ್ಟ್ರೀಯ ಗಾಂಧಿ ಉದ್ಯೋಗ ಖಾತ್ರಿ ಯೋಜನೆಯಡಿ ನೆರೆ ರಾಜ್ಯ ತೆಲಂಗಾಣ ಮಾದರಿಯಲ್ಲಿ ತಾಲೂಕಿನ 28 ಗ್ರಾಮಗಳನ್ನು ಕೊಳಚೆ ನೀರು ಮುಕ್ತ ಮಾಡಲು ತಾಲೂಕು ಪಂಚಾಯಿತಿ ನಿರ್ಧರಿಸಿದೆ. ನರೇಗಾ ಯೋಜನೆಯಡಿ…

 • ಜಿಲ್ಲೆಗೆ ಕುಡಿವ ನೀರು ಪೂರೈಕೆಗೆ 22 ಕೋಟಿ ರೂ.ಬಿಡುಗಡೆ

  ಶಿಡ್ಲಘಟ್ಟ: ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ಸರ್ಕಾರ ವಿಶೇಷ ಅನುದಾನ ಬಿಡುಗಡೆ ಮಾಡಿದ್ದು, ಅದರ ಮೂಲಕ ಟ್ಯಾಂಕರ್‌ ಮೂಲಕ ನೀರು ಪೂರೈಕೆ ಮಾಡಲು ಕ್ರಮ ಕೈಗೊಂಡಿದ್ದೇವೆ. ವಿವಿಧ ಯೋಜನೆಯಡಿ 22 ಕೋಟಿ ರೂ. ಬಿಡುಗಡೆ ಆಗಿದೆ ಎಂದು…

 • ಕಮಲಾಪುರದಲ್ಲಿ ಮಡಿಕೆ ತಯಾರಿಕೆ ಕಮಾಲ್

  ಗೌರಿಬಿದನೂರು: ಪುರಾಣಗಳ ಕಾಲದಿಂದಲೂ ಮಾನವನ ನಾಗರಿಕತೆ ಬೆಳೆಯುತ್ತಾ ಬಂದಿರುವುದೇ ಮಣ್ಣಿನ ಮಡಿಕೆಗಳಿಂದ ಎನ್ನಬಹುದು. ಆಧುನಿಕತೆಯ ಜೀವನ ಶೈಲಿಯಲ್ಲಿ ತಾಮ್ರದ ಪಾತ್ರೆಗಳು, ಇಂಡಾಲಿಯಂ ಪಾತ್ರೆಗಳು, ಸ್ಟೀಲ್ ಪಾತ್ರೆಗಳಿಗೆ ಒಗ್ಗಿಕೊಂಡು ನಮಗೆ ಹಲವಾರು ದಶಕಗಳೇ ಕಳೆದಿದ್ದರೂ ತಣ್ಣನೆಯ ನೀರನ್ನು ಕುಡಿಯಲು ಫ್ರಿಡ್ಜ್ಗಿಂತಲೂ…

 • ಟ್ರಾಫಿಕ್‌ ಸಿಗ್ನಲ್ ಆಟಕ್ಕುಂಟು ಲೆಕ್ಕಕ್ಕಿಲ್

  ಚಿಕ್ಕಬಳ್ಳಾಪುರ: ಜಿಲ್ಲಾ ಕೇಂದ್ರದ ಬಲಮುರಿ ವೃತ್ತದಲ್ಲಿ ಟ್ರಾಫಿಕ್‌ ಸಿಗ್ನಲ್ ದೀಪಗಳು ಉರಿಯು ವುದು ಸ್ಥಗಿತಗೊಂಡು ವಾರ ಕಳೆಯುತ್ತಿದ್ದರೂ ಇದುವರೆಗೂ ನಗರದ ಸಂಚಾರಿ ಪೊಲೀಸರು ಗಮನ ಹರಿಸದಿರುವುದು ವಾಹನ ಸವಾರರ ಹಾಗೂ ಸಾರ್ವಜನಿಕರ ಆಕ್ರೋಶಕ್ಕೆ ಕಾರಣ ವಾಗಿದೆ. ಸಂಚಾರ ಅಸ್ತವ್ಯಸ್ತ:…

 • ಇನ್ನೂ ಫೈನಲ್ ಆಗದ ಅಭ್ಯರ್ಥಿಗಳು

  ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಸ್ಪರ್ಧಿಸುವ ಅಭ್ಯರ್ಥಿಗಳು ಇನ್ನೂ ಅಂತಿಮ ಗೊಳ್ಳದ ಹಿನ್ನೆಲೆಯಲ್ಲಿ ಗುರುವಾರ ದಿಂದ ಉಮೇದುವಾರಿಕೆ ಸಲ್ಲಿಸುವ ಪ್ರಕ್ರಿಯೆ ಆರಂಭಗೊಂಡರೂ ಜಿಲ್ಲೆಯ ಶಿಡ್ಲಘಟ್ಟ ನಗರಸಭೆ ಹಾಗೂ ಬಾಗೇ ಪಲ್ಲಿ ಪುರಸಭೆಗೆ ಒಂದು ನಾಮ ಪತ್ರವೂ ಮೊದಲ…

 • ಕೋಚಿಮುಲ್ ಚುನಾವಣೆ: ಡೇರಿ ಅಧ್ಯಕ್ಷರಿಗೆ ಪ್ರವಾಸ ಭಾಗ್ಯ

  ಲೋಕಸಭೆ ಚುನಾವಣೆಯ ಅಬ್ಬರ ಇನ್ನೂ ಆರಿಲ್ಲ, ಫ‌ಲಿತಾಂಶ ಪ್ರಕಟಕ್ಕೆ ದಿನಗಣನೆ ಶುರುವಾಗಿದ್ದು, ಜಿಲ್ಲಾದ್ಯಂತ ಸೋಲುಗೆಲುವಿನ ಲೆಕ್ಕಾಚಾರದ ಬಗ್ಗೆ ಮಾತು ನಡೆಯುತ್ತಿದೆ. ಇದರ ನಡುವೆಯೇ ಅವಿಭಜಿತ ಕೋಲಾರ ಚಿಕ್ಕಬಳ್ಳಾಪುರ ಜಿಲ್ಲೆಗಳ ಪ್ರತಿಷ್ಠಿತ ಸಹಕಾರಿ ರಂಗದ ದೈತ್ಯ ಸಂಸ್ಥೆಯಾಗಿರುವ ಕೋಚಿಮುಲ್ ಹಾಲು…

 • ಚಿಕ್ಕಬಳ್ಳಾಪುರದಲ್ಲಿ ಕಾರು ಅವಘಡ:ಇಂಜಿನಿಯರಿಂಗ್‌ ವಿದ್ಯಾರ್ಥಿಗಳಿಬ್ಬರ ದುರ್ಮರಣ

  ಚಿಕ್ಕಬಳ್ಳಾಪುರ : ನಗರದ ಹೊರವಲಯದಲ್ಲಿ ಗುರುವಾರ ರಾತ್ರಿ ಸ್ವಿಫ್ಟ್ ಕಾರೊಂದು ಮರಕ್ಕೆ ಢಿಕ್ಕಿಯಾಗಿ ಇಬ್ಬರು ಇಂಜಿನಿಯರಿಂಗ್‌ ವಿದ್ಯಾರ್ಥಿಗಳು ದಾರುಣವಾಗಿ ಸಾವನ್ನಪ್ಪಿ, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಅವಘಡ ಸಂಭವಿಸಿದೆ. ಹನುಮೇಶ್‌ (22), ಪುನೀತ್‌ (23) ಮೃತರಾಗಿದ್ದು , ಕಾರಿನಲ್ಲಿದ್ದ ಯಶ್ವಂತ್‌…

 • ಸಕಾಲಕ್ಕೆ ಪಠ್ಯ ಪುಸ್ತಕ, ಸಮವಸ್ತ್ರ ಪೂರೈಕೆ ಡೌಟು

  ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ 2019-20ನೇ ಸಾಲಿನ ಶೈಕ್ಷಣಿಕ ವರ್ಷದ ಆರಂಭಕ್ಕೆ ದಿನಗಣನೆ ಶುರುವಾದಂತೆ ಜಿಲ್ಲೆಯ ಸಾರ್ವಜನಿಕ ಶಿಕ್ಷಣ ಇಲಾಖೆ ಇಡೀ ವರ್ಷ ಕೈಗೊಳ್ಳಬೇಕಾದ ಶೈಕ್ಷಣಿಕ ಚಟುವಟಿಕೆಗಳ ಬಗ್ಗೆ ಕ್ರಿಯಾ ಯೋಜನೆ ಸಿದ್ಧಪಡಿಸಿದ್ದು, ಈಗಾಗಲೇ ಜಿಲ್ಲೆಗೆ ಶೇ.70 ರಷ್ಟು ಪೂರೈಕೆಯಾಗಿರುವ ಪಠ್ಯ…

 • ಈ ವರ್ಷ 1.54 ಲಕ್ಷ ಹೆಕ್ಟೇರ್‌ ಪ್ರದೇಶದಲ್ಲಿ ಬಿತ್ತನೆ ಗುರಿ

  ಸತತ ಆರೇಳು ವರ್ಷಗಳಿಂದ ತೀವ್ರ ಬರಗಾಲಕ್ಕೆ ತುತ್ತಾಗಿರುವ ಚಿಕ್ಕಬಳ್ಳಾಪುರ ಜಿಲ್ಲೆಯ ರೈತರು ಈ ಬಾರಿ ಉತ್ತಮ ಮಳೆಯಾಗುವ ನಿರೀಕ್ಷೆಯೊಂದಿಗೆ ಕೃಷಿ ಚಟುವಟಿಕೆಗಳಲ್ಲಿ ಉತ್ಸಾಹದಿಂದ ತೊಡಗಿದ್ದಾರೆ. ಜಿಲ್ಲೆಯಲ್ಲಿ ಮೇ 1 ರಿಂದ 8 ತನಕ ಸರಾಸರಿ 14.6 ಮೀ.ಮೀ ಮಳೆಯಾಗಿದ್ದು,…

 • ಪೊಲೀಸ್‌ ಇಲಾಖೆಯಲ್ಲಿ ಮೇಜರ್‌ ಸರ್ಜರಿಗೆ ಕೈ ಹಾಕಿದ ಎಸ್ಪಿ

  ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಬರೋಬ್ಬರಿ 10, 20 ವರ್ಷಗಳ ಕಾಲ ಒಂದೇ ಠಾಣೆಯಲ್ಲಿ ಠಿಕಾಣಿ ಹೂಡಿರುವ ಪೊಲೀಸ್‌ ಪೇದೆಗಳ ವರ್ಗಾವಣೆಗೆ ಕೈ ಹಾಕುವ ಮೂಲಕ ಜಿಲ್ಲೆಗೆ ನೂತನವಾಗಿ ಪೊಲೀಸ್‌ ವರಿಷ್ಠಾಧಿಕಾರಿಯಾಗಿ ಆಗಮಿಸಿರುವ ಕೆ.ಸಂತೋಷ ಬಾಬು, ಜಿಲ್ಲೆಯ ಇತಿಹಾಸದಲ್ಲಿ ಮೊದಲ ಬಾರಿಗೆ…

 • ಶೋಷಿತ ಹಾಗೂ ಹಿಂದುಳಿದ ವರ್ಗಗಳ ಪರ ಬಸವಣ್ಣ ಧ್ವನಿ

  ಗುಡಿಬಂಡೆ: ಲಿಂಗ, ಜಾತಿ ಬೇಧಗಳನ್ನೆಲ್ಲಾ ಮುರಿದು ಸರ್ವರೂ ಸಮಾನರೆಂದು ಸಾರಿರುವ ಬಸವಣ್ಣ ಸಮಾನತೆಯ ಹರಿಕಾರ ಎಂದು ತಹಶೀಲ್ದಾರ್‌ ಹನುಮಂತರಾಯಪ್ಪ ಬಣ್ಣಿಸಿದರು. ಪಟ್ಟಣದ ತಾಲೂಕು ಕಚೇರಿ ಸಭಾಂಗಣದಲ್ಲಿ ಮಂಗಳವಾರ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಹಮ್ಮಿಕೊಂಡಿದ್ದ ಬಸವೇಶ್ವರ ಜಯಂತ್ಯುತ್ಸವದಲ್ಲಿ…

 • ಒನಕೆ ಕರಗಕ್ಕೆ ತಲೆದೂಗಿದ ಭಕ್ತರು

  ಚಿಕ್ಕಬಳ್ಳಾಪುರ: ಅಲ್ಲಿ ನೆರೆದಿದ್ದವರಲ್ಲಿ ಕ್ಷಣ ಕ್ಷಣಕ್ಕೂ ಕುತೂಹಲ. ಕರಗದ ಕಡೆಯೇ ಎಲ್ಲರ ಗಮನ. ಆಗಾಗ ಬಂದು ಹೋದ ಮಳೆಯ ಸಿಂಚನ ನೆರೆದಿದ್ದವರಲ್ಲಿ ಪುಳಕ ತಂದರೆ ಪೂಜಾರಿಯ ಒನಕೆ ಕರಗಕ್ಕೆ ಅಲ್ಲಿ ನೆರದಿದ್ದವರು ತಲೆದೂಗಿದರು. ಹೌದು, ನಗರದ ಕೆಎಸ್‌ಆರ್‌ಟಿಸಿ ಡಿಪೋ…

ಹೊಸ ಸೇರ್ಪಡೆ