• ಶಶಿಕುಮಾರ್‌ಗೆ ಅದ್ದೂರಿ ಸ್ವಾಗತ

  ಚಿಂತಾಮಣಿ: ಕನ್ನಡದ ಖಾಸಗಿ ವಾಹಿಯೊಂದರಲ್ಲಿ ನಡೆಯುವ ಬಿಗ್‌ಬಾಸ್‌ ರಿಯಾಲಿಟಿ ಶೋನ 6ನೇ ಆವೃತಿ ಯಲ್ಲಿ ವಿನ್ನರ್‌ ಆದ ತಾಲೂಕಿನ ಬಟ್ಲ ಹಳ್ಳಿ ಗ್ರಾಮದ ರೈತನ ಮಗ ಶಶಿ ಕುಮಾರ್‌ ಭಾನುವಾರ ತವರಿಗೆ ಬಂದ ಹಿನ್ನೆಲೆಯಲ್ಲಿ ಸ್ನೇಹಿತರು, ಅಭಿಮಾನಿ ಗಳಿಂದ…

 • ಲೋಕ ಬಳಿಕ ಜಿಪಂ ಅಧ್ಯಕ್ಷರ ಬದಲು?

  ಚಿಕ್ಕಬಳ್ಳಾಪುರ: ಜಿಲ್ಲಾ ಪಂಚಾಯಿತಿ ಅಧ್ಯಕ್ಷರಾಗಿ ರುವ ಗೌರಿಬಿದನೂರಿನ ಎಚ್.ವಿ.ಮಂಜುನಾಥರವರ ರಾಜೀನಾಮೆಗೆ ಪಟ್ಟು ಹಿಡಿದಿರುವ ಚಿಕ್ಕಬಳ್ಳಾಪುರ ಶಾಸಕ ಡಾ.ಕೆ.ಸುಧಾಕರ್‌ ಬೆಂಬಲಿತ ಜಿಪಂ ಸದಸ್ಯರ ತಂಡಕ್ಕೆ ಸದ್ಯ ಹಿನ್ನಡೆಯಾಗಿದ್ದು, ಲೋಕಸಬಾ ಚುನಾವಣೆ ಬಳಿಕ ಅಧ್ಯಕ್ಷರ ಬದಲಾವಣೆ ಕುರಿತು ಚರ್ಚೆ ನಡೆಸುವ ಬಗ್ಗೆ…

 • ಬಡವರಿಗೆಬೆಳಕಾದ ಇಂದಿರಾ ಕ್ಯಾಂಟೀನ್

  ಚಿಂತಾಮಣಿ: ಬಡವರು, ಸಾರ್ವಜನಿಕರು, ಕೂಲಿಕಾರ್ಮಿಕರ ಅನುಕೂಲಕ್ಕಾಗಿ ಕಡಿಮೆ ದರದಲ್ಲಿ ಜನ ಸಾಮಾನ್ಯರಿಗೆ ಗುಣಮಟ್ಟದ ಆಹಾರ ಸಿಗಬೇಕೆಂಬ ಸದುದ್ದೇಶದಿಂದ ಅಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಅವರು ಇಂದಿರಾ ಕ್ಯಾಂಟೀನ್‌ ಯೋಜನೆಯನ್ನು ಆರಂಭಿಸಿದರು. ಈ ಮೂಲಕ ಅನೇಕ ಜನರ ಬಾಳಿನಲ್ಲಿ ಬೆಳಕಾಗಿದ್ದಾರೆ ಎಂದು…

 • ಬಜೆಟ್‌ಗೆ ಬಿಜೆಪಿ ಸಂತಸ, ಕೈ, ದಳ, ಸಿಪಿಎಂ ಕೆಂಡ

  ಲೋಕಸಭಾ ಚುನಾವಣೆಗೂ ಮುನ್ನ ಮಂಡಿಸಲ್ಪಟ್ಟ ಕೇಂದ್ರ ಸರ್ಕಾರದ ಮಧ್ಯಂತರ ಬಜೆಟ್ ಬಗ್ಗೆ ಜಿಲ್ಲೆಯಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಹಂಗಾಮಿ ವಿತ್ತ ಸಚಿವ ಪಿಯುಶ್‌ ಗೋಯೆಲ್‌ ಅವರು ಶುಕ್ರವಾರ ಲೋಕಸಭೆಯಲ್ಲಿ ಮಂಡಿಸಿದ ಮಧ್ಯಂತರ ಬಜೆಟ್‌ನಲ್ಲಿ ರೈತರ ಸಾಲ ಮನ್ನಾ ನಿರೀಕ್ಷೆ…

 • ಕ್ಷೇತ್ರದ ರೈತರಿಗೆ ನ್ಯಾಯ ಕೊಡಿಸಲಾಗದ ಸಚಿವರು

  ಚಿಕ್ಕಬಳ್ಳಾಪುರ: ಕೃಷಿ ಸಚಿವರಾಗಿ ತಮ್ಮ ಕ್ಷೇತ್ರದ ರೈತರಿಗೆ ನ್ಯಾಯ ಕೊಡಸಲಾಗದಿದ್ದರೆ ಮಂತ್ರಿ ಯಾಗಿ ಏಕೆ ಇರಬೇಕು ? ತಮ್ಮ ಸ್ಥಾನಕ್ಕೆ ರಾಜೀ ನಾಮೆ ಕೊಡಲಿ. ಇಲ್ಲ ರೈತರಿಗೆ ನ್ಯಾಯ ಕಲ್ಪಿಸ ಬೇಕು. ಆದರೆ ರೈತರ ಹೋರಾಟ ದಮನ ಮಾಡಲು…

 • ಬರದ ಜಿಲ್ಲೆಗೆ ಸಿಗುತ್ತಾ ಮೋದಿ ಔದರ್ಯ

  ಚಿಕ್ಕಬಳ್ಳಾಪುರ: ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಮಂಡಿಸಿದ ಕಳೆದ ಐದು ಬಜೆಟ್ ಬರಪೀಡಿತ ಜಿಲ್ಲೆಯ ಪಾಲಿಗೆ ತೀವ್ರ ನಿರಾಶ ದಾಯಕ. ಲೋಕಸಭೆ ಚುನಾವಣೆ ಹೊಸ್ತಿ ಲಲ್ಲಿ ತನ್ನ ಕೊನೆ ಬಜೆಟ್ ಮಂಡಿಸುತ್ತಿರುವ ಪ್ರಧಾನಿ ಮೋದಿ ಸರ್ಕಾರ, ಈ ಬಾರಿ…

 • ಧರಣಿನಿರತ ರೈತರ ಬಂಧನಕ್ಕೆ ಆಕ್ರೋಶ

  ಚಿಕ್ಕಬಳ್ಳಾಪುರ: ಜಿಲ್ಲೆಯ ಗೌರಿಬಿದನೂರು ಪಟ್ಟಣದಲ್ಲಿ ಸತ್ಯಾಗ್ರಹ ನಡೆಸುತ್ತಿದ್ದ ರೈತರನ್ನು ರಾತ್ರೋರಾತ್ರಿ ಬಂಧಿಸಿರುವ ಜಿಲ್ಲಾಡಳಿತ ಕ್ರಮದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ ಮಾಜಿ ಶಾಸಕ ಜಿ.ವಿ.ಶ್ರೀರಾಮರೆಡ್ಡಿ, ಡೀಸಿ ಬಳಿ ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಾವಡೆ ಕಾಸಿನ ಕಿಮ್ಮತ್ತು ಇಲ್ಲ ಎಂದು…

 • ರಸ್ತೆಯಲ್ಲೇ ಪಾರ್ಕಿಂಗ್‌,ಕಿರಿಕಿರಿ

  ಗುಡಿಬಂಡೆ: ಪಟ್ಟಣ ಈಗ ತಾನೆ ಬೆಳವಣಿಗೆ ಹೊಂದುತ್ತಿದ್ದು, ವಾಹನಗಳ ಬಳಕೆದಾರರ ಸಂಖ್ಯೆ ಪ್ರತಿವರ್ಷವೂ ದ್ವಿಗುಣಗೊಳ್ಳುತ್ತಿದೆ. ಅದಕ್ಕೆ ತಕ್ಕಂತೆ ಇಲ್ಲಿನ ಪಪಂ ಸೂಕ್ತ ಪಾರ್ಕಿಂಗ್‌ ವ್ಯವಸ್ಥೆ ಮಾಡಿಲ್ಲ. ಅಲ್ಲದೆ, ಪಾರ್ಕಿಂಗ್‌ ಮಾಡಲು ಸಾಕಷ್ಟು ಜಾಗವಿದ್ದರೂ ಜನ ಉಳಿದವರು ಹೋಗಲಿ, ಬಿಡಲಿ…

 • ಚಿಕ್ಕಬಳ್ಳಾಪುರಕ್ಕೂ ಉಂಟು ಸಮಾಜವಾದಿ ಚಿಂತಕನ ನಂಟು

  ಚಿಕ್ಕಬಳ್ಳಾಪುರ: ಸರಳ ಸಜ್ಜನಿಕೆಯ ರಾಜಕಾರಣಿ, ಮಾಜಿ ರಕ್ಷಣಾ ಸಚಿವ ಕರ್ನಾಟಕದ ಮಂಗಳೂರು ಮೂಲದ ಜಾರ್ಜ್‌ ಫೆರ್ನಾಂಡಿಸ್‌ ಮಂಗಳವಾರ ತಮ್ಮ 88ನೇ ವಯಸ್ಸಿ ನಲ್ಲಿ ಇಹಲೋಕ ತ್ಯಜಿಸಿದ್ದಾರೆ. ಈ ಸಮಾಜವಾದಿಯ ಚಿಂತಕ ಚಿಕ್ಕಬಳ್ಳಾಪುರಕ್ಕೂ ನಂಟು ಹೊಂದಿದ್ದರು. ಕಾಂಗ್ರೆಸ್‌ ಪಾಲಿಗೆ ಭದ್ರಕೋಟೆಯಾಗಿದ್ದ…

 • ಡೇರಿ ಕಟ್ಟಡ ನಿರ್ಮಾಣಕ್ಕೆ 75 ಸಾವಿರ ರೂ. ಅನುದಾನ

  ಬಾಗೇಪಲ್ಲಿ: ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ತಾಲೂಕಿನ ಮಿಟ್ಟೇಮರಿ ಹೋಬಳಿ ಮಲ್ಲಗುರ್ಕಿ ಹಾಲು ಉತ್ಪಾದಕ ಸಹಕಾರ ಸಂಘದ ಕಟ್ಟಡ ನಿರ್ಮಾಣಕ್ಕೆ 75 ಸಾವಿರ ರೂ. ಅನುದಾನದ ಚೆಕ್‌ನ್ನು ವಿತರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಹಿರಿಯ ವಕೀಲ ಎ.ಜಿ.ಸುಧಾಕರ್‌,…

 • ವಿಷ ಪ್ರಸಾದ ಪ್ರಕರಣದ ಹಿಂದಿದೆ ಸ್ತ್ರೀ ಸಂಘರ್ಷ

  ಚಿಕ್ಕಬಳ್ಳಾಪುರ: ಚಿಂತಾಮಣಿಯ ನರಸಿಂಹಪೇಟೆಯಲ್ಲಿರುವ ಗಂಗಮ್ಮ ಗುಡಿ ಬಳಿ ಕಳೆದ ಶುಕ್ರವಾರ ಭಕ್ತರಿಗೆ ವಿಷ ಪ್ರಸಾದ ವಿತರಿಸಿ ಇಬ್ಬರು ಮಹಿಳೆಯರನ್ನು ಬಲಿ ಪಡೆದ ಪ್ರಕರಣ ರೋಚಕ ತಿರುವು ಪಡೆದುಕೊಂಡಿದೆ. ಘಟನೆಗೆ ಸ್ತ್ರೀ ಸಂಘರ್ಷವೇ ಕಾರಣವಾಗಿದ್ದು, ಅನೈತಿಕ ಸಂಬಂಧದ ಹಿನ್ನೆಲೆಯಲ್ಲಿ ವಿಷ ಪ್ರಸಾದ ವಿತರಣೆ…

 • ಉದ್ಯೋಗ ಖಾತ್ರಿ ಕೂಲಿ ಹಣಕ್ಕೂ ಖಾತರಿ ಇಲ್ಲ

  ಚಿಕ್ಕಬಳ್ಳಾಪುರ: ಮಳೆ ಬೆಳೆ ಇಲ್ಲದೇ ಜಿಲ್ಲೆ ಸಂಪೂರ್ಣ ಬರಪೀಡಿತ ಪ್ರದೇಶವಾಗಿ ಬರದ ಕಾರ್ಮೋಡಕ್ಕೆ ತೀವ್ರ ಕಂಗಾಲಾಗಿರುವ ಗ್ರಾಮೀಣ ಭಾಗದ ರೈತಾಪಿ ಕೃಷಿ ಕೂಲಿಕಾರ್ಮಿಕರ ಕೈ ಹಿಡಿಯಬೇಕಿದ್ದ ಉದ್ಯೋಗ ಖಾತ್ರಿ ಯೋಜನೆ ಜಿಲ್ಲೆಯ ಕೂಲಿಕಾರರಿಗೆ ಕೈ ಕೊಟ್ಟಿದೆ. ಬೆವರು ಸುರಿಸಿ…

 • ವಿಷ ಪ್ರಸಾದ ಪ್ರಕರಣ: ಮೃತ ಸರಸ್ವತಮ್ಮನ ಪುತ್ರಿ ವಿಚಾರಣೆ

  ಚಿಕ್ಕಬಳ್ಳಾಪುರ: ಚಿಂತಾಮಣಿಯ ಗಂಗಮ್ಮ ಗುಡಿ ದೇವಾಲಯದಲ್ಲಿ ಶುಕ್ರವಾರ ಸಂಭವಿಸಿದ ವಿಷ ಪ್ರಸಾದ ಹಂಚಿಕೆ ಪ್ರಕರಣದ ಹಿಂದೆ ಅನೈತಿಕ ಸಂಬಂಧ ಕುರಿತಾದ ಸಂಗತಿ ಇರುವ ಶಂಕೆ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ಪೊಲೀಸರು ಸೋಮವಾರ ಘಟನೆಯಲ್ಲಿ ಮೃತರಾದ ಸರಸ್ವತಮ್ಮ ಅವರ ಮಗಳು…

 • ಮಕ್ಕಳ ಕತ್ತು ಹಿಸುಕಿ ನೇಣಿಗೆ ಶರಣಾದ ತಾಯಿ

  ಚಿಕ್ಕಬಳ್ಳಾಪುರ: ಮಕ್ಕಳ ಭವಿಷ್ಯ ಚೆನ್ನಾಗಿಲ್ಲವೆಂದು ಜ್ಯೋತಿಷಿ ಹೇಳಿದ ಮಾತು ಕೇಳಿ ಇಬ್ಬರು ಮಕ್ಕಳನ್ನು ಕೊಂದು ಆತ್ಮಹತ್ಯೆಗೆ ಶರಣಾಗಿರುವ ಹೃದಯವಿದ್ರಾವಿಕ ಘಟನೆ ಚಿಕ್ಕಬಳ್ಳಾಪುರ ಜಿಲ್ಲಾ ಕೇಂದ್ರದಲ್ಲಿ ಶನಿವಾರ ತಡರಾತ್ರಿ ನಡೆದಿದೆ. ವಿ.ಆರ್‌.ಉಷಾ ಅವರು, ತಮ್ಮ ಮನಸ್ಸಿನ ನೋವನ್ನು ಡೆತ್‌ನೋಟ್‌ನಲ್ಲಿ ಬರೆದಿಟ್ಟಿದ್ದಾರೆ….

 • ಇಂದಿರಾ ಕ್ಯಾಂಟೀನ್‌ನಲ್ಲಿ ಶುಚಿತ್ವ ಕಾಪಾಡಿ

  ಗೌರಿಬಿದನೂರು: ಇಂದಿರಾ ಕ್ಯಾಂಟೀನ್‌ಗಳಲ್ಲಿ ಕಡಿಮೆ ದರದಲ್ಲಿ ಆಹಾರ ಸಿಗುತ್ತದೆ. ಜೊತೆಗೆ ರುಚಿಕರ ಹಾಗೂ ಶುಚಿತ್ವದ ಆಹಾರ ನೀಡಬೇಕೆಂದು ಸಂಸದ ವೀರಪ್ಪಮೊಯ್ಲಿ ಹೇಳಿದರು. ಗಣರಾಜ್ಯೋತ್ಸವದ ಅಂಗವಾಗಿ ನಗರದಲ್ಲಿನ ಇಂದಿರಾ ಕ್ಯಾಂಟೀನ್‌ಗೆ ಚಾಲನೆ ನೀಡಿದ ನಂತರ ಅನ್ನ ಸಾಂಬರ್‌ ಮತ್ತು ಕೇಸರಿ…

 • ಶಾಲಾ ಹಂತದಲ್ಲಿ ವಿದ್ಯಾರ್ಥಿಗಳಿಗೆ ದೇಶಪ್ರೇಮ ಮೂಡಿಸಿ

  ಚಿಕ್ಕಬಳ್ಳಾಪುರ: ದೇಶದ ಸಮಗ್ರತೆ, ಐಕ್ಯತೆ, ಸಂವಿಧಾನದ ಬಗ್ಗೆ ಶಾಲಾ ಹಂತದಲ್ಲಿ ಅರಿವು ಮೂಡಿಸಬೇಕಾದ ಅಗತ್ಯತೆ ಇದ್ದು, ಈ ನಿಟ್ಟಿನಲ್ಲಿ ಶಾಲಾ ಶಿಕ್ಷಕರು ತಮ್ಮ ಜವಾಬ್ದಾರಿಯನ್ನು ಅರಿತು ಕಾರ್ಯನಿರ್ವಹಿಸಬೇಕಿದೆ ಎಂದು ಇಂಡಿಯನ್‌ ಆರ್ಮಿ ಫೋರ್ಸ್‌ನ ಸುಭೇದಾರ್‌ ಶಶಿಕುಮಾರ್‌ ಹೇಳಿದರು. ನಗರದ…

 • ರಿಯಾಯಿತಿ ದರದಲ್ಲಿ ಪಶು ಆಹಾರ ನೀಡಲಿ

  ಚಿಕ್ಕಬಳ್ಳಾಪುರ: ಬರದಿಂದ ತತ್ತರಿಸುತ್ತಿರುವ ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಯ ರೈತರಿಗೆ ರಾಜ್ಯ ಸರ್ಕಾರ ಕೂಡಲೇ ಪಶು ಆಹಾರವನ್ನು ಶೇ.50 ರಷ್ಟು ರಿಯಾಯಿತಿ ದರಲ್ಲಿ ನೀಡಲು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ದಿಟ್ಟ ಕ್ರಮ ಕೈಗೊಳ್ಳಬೇಕೆಂದು ಕೋಚಿಮುಲ್‌ ನಿರ್ದೇಶಕ ಕೆ.ವಿ.ನಾಗರಾಜ್‌ ಆಗ್ರಹಿಸಿದರು. ನಗರದ ಎಪಿಎಂಸಿ…

 • ಪ್ರಸಾದ ಸೇವನೆ ದುರಂತ: ಇಬ್ಬರು ಮಹಿಳೆಯರ ಸಾವು

  ಚಿಂತಾಮಣಿ: ಭಕ್ತರು ದೇವಸ್ಥಾನಗಳಲ್ಲಿ ನೀಡುವ ಪ್ರಸಾದ ಸ್ವೀಕರಿಸಬೇಕಾದರೆ ನೂರು ಬಾರಿ ಯೋಚನೆ ಮಾಡಬೇಕಾದಂತಹ ಸನ್ನಿವೇಶ ಪ್ರಸ್ತುತ ಸಮಾಜದಲ್ಲಿ ಸೃಷ್ಟಿಯಾಗಿರುವುದು ದುರಂತ. ಇತ್ತೀಚಿಗೆ ಗಡಿ ಜಿಲ್ಲೆ ಚಾಮರಾಜ ನಗರದ ಸುಲ್ವಾಡಿ ಗ್ರಾಮದ ದೇವಾಲಯದಲ್ಲಿ ನಡೆದ ಪ್ರಸಾದದಲ್ಲಿ ವಿಷಪ್ರಾಶನ ದುರಂತ ಮರೆಯಾಗುವ…

 • ವಿವಿಧತೆಯಲ್ಲಿ ಏಕತೆಯೇ ಭಾರತದ ಶ್ರೇಷ್ಠತೆ

  ಚಿಂತಾಮಣಿ: ನಗರದ ಹೊರವಲಯದ ಕಾವಲಗಾನಹಳ್ಳಿಯ ಜೈನ್‌ ಪಬ್ಲಿಕ್‌ ಶಾಲೆಯಲ್ಲಿ 70 ನೇ ಗಣರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಕಾರ್ಯಕ್ರಮಕ್ಕೆ ಮುಖ್ಯಅತಿಥಿಯಾಗಿ ಭಾಗವಹಿಸಿದ್ದ ಮೇಜರ್‌ ಸುಬೇದಾರ್‌ ವಿಲಾಸ್‌ ರಮ್‌ಗುಡೆ ಧ್ವಜಾರೋಹಣ ನೆರವೇರಿಸಿ ಮಾತನಾಡಿ, ವಿವಿಧತೆಯಲ್ಲಿ ಏಕತೆಯನ್ನು ಹೊಂದಿರುವ ಭಾರತ ವಿಶ್ವದ ಅತಿದೊಡ್ಡ…

 • ಪದವಿ, ಉದ್ಯೋಗ, ಪರಿಪೂರ್ಣ ವ್ಯಕ್ತಿತ್ವಕ್ಕೆ ಶಿಕ್ಷಣ ಬುನಾದಿ

  ಚಿಕ್ಕಬಳ್ಳಾಪುರ: ಕೇವಲ ಪದವಿ ಅಥವಾ ಉದ್ಯೋಗ ಗಿಟ್ಟಿಸಿಕೊಳ್ಳುವುದಕ್ಕಿಂತ ಮನಷ್ಯ ಪರಿಪೂರ್ಣವಾದ ಉತ್ತಮ ವ್ಯಕ್ತಿತ್ವವನ್ನು ರೂಪಿಸಿಕೊಳ್ಳಲು ಶಿಕ್ಷಣ ತಳಹದಿ ಎಂದು ಚಿಕ್ಕಬಳ್ಳಾಪುರ ಶಾಸಕ ಡಾ.ಕೆ.ಸುಧಾಕರ್‌ ಹೇಳಿದರು. ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಶನಿವಾರ ಆಯೋಜಿಸಲಾಗಿದ್ದ 2018-19ನೇ ಸಾಲಿನ ವಾರ್ಷಿಕೋತ್ಸವ…

ಹೊಸ ಸೇರ್ಪಡೆ