• ಚಿಕ್ಕಬಳ್ಳಾಪುರಕ್ಕೆ ಮೊಯ್ಲಿಯೇ ಅಭ್ಯರ್ಥಿಯಾಗಲಿ

  ಚಿಕ್ಕಬಳ್ಳಾಪುರ: ಮುಂಬರುವ ಲೋಕಸಭಾ ಚುನಾವಣೆಗೆ ಚಿಕ್ಕಬಳ್ಳಾಪುರ ಕ್ಷೇತ್ರಕ್ಕೆ ಹಾಲಿ ಸಂಸದ ಡಾ.ಎಂ.ವೀರಪ್ಪಮೊಯ್ಲಿ ಅವರೇ ಅಭ್ಯರ್ಥಿಯಾಗಬೇಕು ಎಂಬ ಒಮ್ಮತದ ನಿರ್ಧಾರವನ್ನು ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್‌ ಕಾರ್ಯಕರ್ತರು ಶಾಸಕ ಡಾ.ಕೆ.ಸುಧಾಕರ್‌ ನೇತೃತ್ವದಲ್ಲಿ ಕೈಗೊಳ್ಳುವ ಮೂಲಕ ಮೈತ್ರಿ ಪಕ್ಷಗಳ ನಡುವೆ ಸೀಟು…

 • 27ರಿಂದ ಚಿತ್ರಾವತಿ ನದಿ ಸ್ವಚ್ಛತಾ ಅಂದೋಲನಕ್ಕೆ ಚಾಲನೆ

  ಬಾಗೇಪಲ್ಲಿ: ಪಟ್ಟಣಕ್ಕೆ ಹೊಂದಿಕೊಂಡಿರುವ ಚಿತ್ರಾವತಿ ನದಿ ಒತ್ತುವರಿ ಹಾಗೂ ಕಸಕಡ್ಡಿಗಳಿಂದ ತುಂಬಿದ್ದು, ತೆರವುಗೊಳಿಸುವ ನಿಟ್ಟಿನಲ್ಲಿ ಫೆ. 27ರಿಂದ ಮೂರು ದಿನಗಳ ಕಾಲ ಚಿತ್ರಾವತಿ ಸ್ವಚ್ಛತೆ ಆಂದೋಲನ ನಡೆಸಲು ತೀರ್ಮಾನಿಸಲಾಗಿದೆ.  ತಹಶೀಲ್ದಾರ್‌ ಕಚೇರಿಯಲ್ಲಿ ಶನಿವಾರ ಸಂಜೆ ವಿವಿಧ ಸಂಘ-ಸಂಸ್ಥೆಗಳು ಮತ್ತು…

 • ಸುದುದ್ದೇಶಕ್ಕೆ ಸಮಾಜದ ಬೆಂಬಲ ಅಗತ್ಯ

  ಚಿಕ್ಕಬಳ್ಳಾಪುರ: ಸದುದ್ದೇಶಗಳಿಗೆ ಸಮಾಜದ ಸಹಕಾರ ಹಾಗೂ ಬೆಂಬಲ ದೊರೆತಾಗ ಮಾತ್ರ ಸಮಾಜದ ಸ್ವಾಸ್ಥ್ಯವು ಸುಧಾರಿಸುತ್ತದೆ. ಅಲ್ಲದೇ ಸಮಾಜದ ಸ್ವಾಸ್ಥ್ಯ ದೃಢವಾಗಿ ನೆ‌ಲೆಯೂರಿದಾಗ ಸುಭದ್ರ ರಾಷ್ಟ್ರ ನಿರ್ಮಾಣವಾಗುತ್ತದೆಯೆಂದು ಜಿಲ್ಲಾ ಉಸ್ತುವಾರಿ ಹಾಗೂ ಕೃಷಿ ಸಚಿವ ಎನ್‌.ಹೆಚ್‌.ಶಿವಶಂಕರರೆಡ್ಡಿ ತಿಳಿಸಿದರು. ತಾಲೂಕಿನ ಮುದ್ದೇನಹಳ್ಳಿಯ…

 • ಮಹಿಳೆಯರು ರಾಜಕೀಯದಲ್ಲಿ ಸಕ್ರಿಯರಾಗಲಿ 

  ಶಿಡ್ಲಘಟ್ಟ: ಮಹಿಳೆಯರು ಶೈಕ್ಷಣಿಕ, ಸಾಮಾಜಿಕ, ರಾಜಕೀಯ ಹಾಗೂ ಆರ್ಥಿಕವಾಗಿ ಅಭಿವೃದ್ಧಿ ಹೊಂದಿದಾಗ ಮಾತ್ರ ದೇಶ ಅಭಿವೃದ್ಧಿ ಹೊಂದಲು ಸಾಧ್ಯ. ಮಹಿಳೆಯರು ರಾಜಕೀಯದಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕೆಂದು ಶಾಸಕ ಹಾಗೂ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ವಿ.ಮುನಿಯಪ್ಪ ಸಲಹೆ ನೀಡಿದರು.  ನಗರದಲ್ಲಿ ಕರ್ನಾಟಕ…

 • ಸಮೃದ್ಧ ಮೇವು ಗೋವುಗಳ ನಲಿವು ಯೋಜನೆ ಜಾರಿ

  ಚಿಕ್ಕಬಳ್ಳಾಪುರ: ಜಿಲ್ಲೆಯ ಆರು ತಾಲ್ಲೂಕುಗಳು ಈ ವರ್ಷ ತೀವ್ರ ಬರಗಾಲಕ್ಕೆ ತುತ್ತಾಗಿ ಮಳೆಯ ಅಭಾವದಿಂದ ಜಾನುವಾರುಗಳಿಗೆ ಮೇವಿನ ಕೊರತೆ ಉಂಟಾಗಿರುವ ಹಿನ್ನೆಲೆಯಲ್ಲಿ ಮೇವಿನ  ಕೊರತೆ ನೀಗಿಸಲು ಜಿಲ್ಲಾಡಳಿತವು ಕೋಚಿಮುಲ್‌ ಸಹಯೋಗದೊಂದಿಗೆ ಸ್ಥಳೀಯವಾಗಿ ಹಸಿರು ಮೇವು ಬೆಳೆಸಲು ಸಮೃದ್ಧ ಮೇವು…

 • ರೈತರ ಸಮಸ್ಯೆ ಪರಿಹರಿಸುವಲ್ಲಿ ಸರ್ಕಾರಗಳು ವಿಫ‌ಲ

  ಗೌರಿಬಿದನೂರು: ದೇಶದಲ್ಲಿ ಎಪ್ಪತ್ತು ವರ್ಷಗಳ ಕಾಲ ಆಡಳಿತ ನಡೆಸಿದ  ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ರೈತಪರ, ಜನಪರ ಎಂದು ಹೇಳಿಕೊಂಡರೂ ರೈತರ ಸಮಸ್ಯೆಗಳನ್ನು ಬಗೆಹರಿಸುವಲ್ಲಿ ಸಂಪೂರ್ಣ ವಿಫಲಗೊಂಡಿವೆ ಎಂದು ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ರಾಜ್ಯ…

 • ಕುಡಿವ ನೀರಿನ ಸಮಸ್ಯೆ: ವಾರದೊಳಗೆ ವರದಿ ಸಲ್ಲಿಸಿ

  ಶಿಡ್ಲಘಟ್ಟ: ಮುಂಬರುವ ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆಯನ್ನು ಎದುರಾಗಲಿದ್ದು, ಈಗಾಗಲೇ ಹಲವು ಗ್ರಾಮಗಳಲ್ಲಿ ಹಾಹಾಕಾರ ಉಂಟಾಗಿದೆ. ಅಧಿಕಾರಿಗಳು ವಾಸ್ತವ ಪರಿಸ್ಥಿತಿಯನ್ನು ಅವಲೋಕಿಸಿ ವಾರದೊಳಗೆ ವರದಿ ಸಲ್ಲಿಸಬೇಕೆಂದು ಶಾಸಕ ಹಾಗೂ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ವಿ.ಮುನಿಯಪ್ಪ ಅಧಿಕಾರಿಗಳಿಗೆ ಸೂಚಿಸಿದರು. ತಾಲೂಕು…

 • ಛತ್ರಪತಿ ಶಿವಾಜಿ ಜಾತ್ಯತೀತ, ಧರ್ಮಾತೀತ ನಾಯಕ

  ಚಿಕ್ಕಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ತಮ್ಮದೇ ಆದ ಕೊಡುಗೆ ನೀಡಿರುವ ಛತ್ರಪತಿ ಶಿವಾಜಿ ವಿಶ್ವ ಮಾನವೀಯ ಪ್ರಜ್ಞೆ ಸಾರಿದ ಏಕೈಕ ಅರಸ ಶಿವಾಜಿ ಆಗಿದ್ದು, ಅವರೊಬ್ಬ ಜಾತ್ಯತೀತ ಮತ್ತು ಧರ್ಮಾತೀತ ನಾಯಕರಾಗಿದ್ದರು ಎಂದು ಬೆಂಗಳೂರಿನ ಹಿರಿಯ ಸಾಹಿತಿ ಎಸ್‌.ಜಗನ್ನಾಥ್‌ರಾವ್‌…

 • ಸರ್ಕಾರದ ಯೋಜನೆ ಪ್ರತಿಯೊಬ್ಬರಿಗೂ ತಲುಪಲಿ

  ಚಿಕ್ಕಬಳ್ಳಾಪುರ: ಜನರ ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕ ಅಭಿವೃದ್ಧಿಯ ಮಹತ್ವಕಾಂಕ್ಷೆ ಹೊತ್ತು ಸರ್ಕಾರಗಳು ರೂಪಿಸುವ ಪ್ರತಿಯೊಂದು ಯೋಜನೆಗಳ ಹಾಗೂ ಕಾರ್ಯಕ್ರಮಗಳ ಲಾಭ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಸಿಕ್ಕಾಗ ಮಾತ್ರ ಉತ್ತಮ ಸಮಾಜ ನಿರ್ಮಾಣವಾಗುತ್ತದೆ ಎಂದು ಅಪರ ಜಿಲ್ಲಾಧಿಕಾರಿ ಆರತಿ…

ಹೊಸ ಸೇರ್ಪಡೆ