• ರಾಜ್ಯದಲ್ಲಿ ಸಮಾಜವಾದಿಗಳು ಮಜಾವಾದಿಗಳಾಗಿದ್ದಾರೆ: ಸಚಿವ ಸಿ.ಟಿ.ರವಿ

  ಚಿಕ್ಕಬಳ್ಳಾಪುರ: ರಾಜ್ಯದಲ್ಲಿ ಶಾಂತವೇರಿ ಗೋಪಾಲಗೌಡ ಹೊರತುಪಡಿಸಿ ಉಳಿದೆಲ್ಲಾ ಸಮಾಜವಾದಿಗಳು ಮಜಾವಾದಿಗಳಾಗಿದ್ದಾರೆಂದು ಸಚಿವ ಸಿ.ಟಿ.ರವಿ ಟೀಕಿಸಿದರು. ಚಿಕ್ಕಬಳ್ಳಾಪುರ ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯಕ್ಕಿದ್ದ ಗ್ರಹಣ ಬಿಟ್ಟಿದೆ. 14 ತಿಂಗಳ ರಾಹು ಕೇತು ತೊಲಗಿದೆ‌. ಉಪ ಚುನಾವಣೆ ಮೂಲಕ…

 • ಸಭೆ, ಸಮಾರಂಭಕ್ಕೆ ಜಿಲ್ಲಾಡಳಿತ ಅನುಮತಿ ಕಡ್ಡಾಯ

  ಚಿಕ್ಕಬಳ್ಳಾಪುರ: ಜಿಲ್ಲಾಡಳಿತದ ಅನುಮತಿಯಿಲ್ಲದೇ ನಡೆಯುವ ಸಭೆ, ಸಮಾರಂಭಗಳ ವಿರುದ್ಧ ಎಂಸಿಸಿ ತಂಡಗಳ ಅಧಿಕಾರಿಗಳು ನಿರ್ದಾಕ್ಷಿಣ್ಯವಾಗಿ ಕ್ರಮ ಜರುಗಿಸಬೇಕು. ಉಪ ಚುನಾವಣಾ ಪ್ರಕ್ರಿಯೆಯಲ್ಲಿ ಭಾಗಿಯಾಗುವ ಸೆಕ್ಟರ್‌ ಅಧಿಕಾರಿಗಳು, ಕ್ಷಿಪ್ರ ಪಡೆ ಅಧಿಕಾರಿಗಳು ಹಾಗೂ ವಿಡಿಯೋ ಪರಿವೀಕ್ಷಣಾ ತಂಡ ಹಾಗೂ ಚೆಕ್‌ಪೋಸ್ಟ್‌…

 • ನಿವೃತ್ತ ಕಾರ್ಮಿಕರಿಗೆ ಕನಿಷ್ಠ ಪಿಂಚಣಿಗೆ ಆಗ್ರಹ

  ಚಿಕ್ಕಬಳ್ಳಾಪುರ: ರಾಜ್ಯದ ಭವಿಷ್ಯ ನಿಧಿ, ವಂತಿಗೆದಾರರ ಹಾಗೂ ಪಿಂಚಣಿದಾರರ ಸಂಘಟನೆ ವತಿಯಿಂದ ಮಾಸಿಕ ಕನಿಷ್ಠ 7500 ರಿಂದ 9500 ರೂ. ವರೆಗೂ ನಿವೃತ್ತ ಕಾರ್ಮಿಕರಿಗೆ ಪಿಂಚಣಿ ನೀಡುವಂತೆ ಕೇಂದ್ರ, ರಾಜ್ಯ ಸರ್ಕಾರಗಳನ್ನು ಆಗ್ರಹಿಸಿ 18ಕ್ಕೆ ಬೆಂಗಳೂರಿನ ಪುರ ಭವನದ…

 • ಸರ್ವರಿಗೂ ಕಾನೂನು ಅರಿವು ಅಗತ್ಯ

  ಚಿಕ್ಕಬಳ್ಳಾಪುರ: ಇಂದಿನ ಆಧುನಿಕ ಸಮಾಜದಲ್ಲಿ ಶಾಂತಿ, ಸುವ್ಯವಸ್ಥೆ ಜೊತೆಗೆ ಪ್ರತಿಯೊಬ್ಬರು ಸಮಾನ ಅವಕಾಶಗಳಿಂದ ಸಹಬಾಳ್ವೆ ನಡೆಸಬೇಕಾದರೆ ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ಕಾನೂನು ಅರಿವು ನೆರವು ತಲುಪಿಸುವುದು ಅಗತ್ಯ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ…

 • ಬಿಜೆಪಿ ಸ್ವಾರ್ಥ ಸಾಧನೆಗೆ ಟಿಪ್ಪು ಜಯಂತಿ ರದ್ದು

  ಚಿಕ್ಕಬಳ್ಳಾಪುರ: ಸ್ವಾತಂತ್ರ್ಯ ಹೋರಾಟಗಾರ ಟಿಪ್ಪುಸುಲ್ತಾನ್‌ ಕನ್ನಡ ನಾಡಿಗೆ ಅಪಾರ ಕೀರ್ತಿ ತಂದ ವ್ಯಕ್ತಿಯಾಗಿದ್ದಾರೆ. ತಮ್ಮ ಆಳ್ವಿಕೆಯಲ್ಲಿ ಹಿಂದು ದೇವಾಲಯಗಳಿಗೆ ನೀಡಿರುವಷ್ಟು ದೇಣಿಗೆ ಬೇರೆ ಯಾವುದೇ ರಾಜರೂ ನೀಡಿಲ್ಲ. ತಮ್ಮ ಸ್ವಾರ್ಥ ರಾಜಕೀಯ ಸಾಧನೆಗೆ ಬಿಜೆಪಿ ಟಿಪ್ಪು ಸುಲ್ತಾನ್‌ ಜಯಂತಿಯನ್ನು…

 • ಆರ್ಥಿಕ ಸ್ಥಿತಿ ಆಧೋಗತಿಗೆ ಕೃಷಿ ನಿರ್ಲಕ್ಷ್ಯ ಕಾರಣ

  ಚಿಕ್ಕಬಳ್ಳಾಪುರ: ದೇಶ‌ದಲ್ಲಿ ಹೇರಳವಾಗಿ ಉದ್ಯೋಗಾವಕಾಶ ಸೃಷ್ಟಿಸುವ ಬಹುದೊಡ್ಡ ಕ್ಷೇತ್ರವಾದ ಕೃಷಿ ರಂಗವನ್ನು ಇಂದು ಆಳುವ ಸರ್ಕಾರಗಳು ಸಂಪೂರ್ಣ ನಿರ್ಲಕ್ಷ್ಯಿಸುತ್ತಿರುವ ಪರಿಣಾಮ ದೇಶದ ಇಂದಿನ ಆರ್ಥಿಕ, ಸಾಮಾಜಿಕ ಅಧೋಗತಿಗೆ ಕಾರಣವಾಗಿ ನಿರುದ್ಯೋಗ, ಬಡತನ, ಹಸಿವು, ಅಸಮಾನತೆ ಮುಂದುವರಿದಿದೆ ಎಂದು ಸುಪ್ರೀಂಕೋರ್ಟ್‌…

 • ಉಪ ಚುನಾವಣೆಗೆ ಅಧಿಸೂಚನೆ ಪ್ರಕಟ: ನೀತಿ ಸಂಹಿತೆ ಜಾರಿ

  ಚಿಕ್ಕಬಳ್ಳಾಪುರ: ಕೇಂದ್ರ ಚುನಾವಣಾ ಆಯೋಗ ಬರುವ ಡಿ.5 ರಂದು ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರಕ್ಕೆ ಉಪ ಚುನಾವಣೆ ಘೋಷಣೆ ಮಾಡಿರುವ ಹಿನ್ನೆಲೆಯಲ್ಲಿ ನ.11 ರಿಂದ ಜಿಲ್ಲೆಯಲ್ಲಿ ಚುನಾವಣಾ ನೀತಿ ಸಂಹಿತೆಯನ್ನು ಕಟ್ಟುನಿಟ್ಟಾಗಿ ಜಾರಿ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ…

 • ಸುಧಾಕರ್‌ ಬ್ಲಾಕ್‌ಮೇಲ್ ರಾಜಕಾರಣಿ

  ಚಿಕ್ಕಬಳ್ಳಾಪುರ: ಅನರ್ಹ ಶಾಸಕ ಡಾ.ಕೆ.ಸುಧಾಕರ್‌ ಬ್ಲಾಕ್‌ ಮೇಲ್ ರಾಜಕಾರಣದಲ್ಲಿ ನಿಪುಣರಿದ್ದು, ಬ್ಲಾಕ್‌ಮೇಲ್ರಾ ಜಕಾರಣವನ್ನು ಸ್ವಹಿತಾಸಕ್ತಿಗೆ ಬಳಸಿಕೊಳ್ಳುವುದರ ಬದಲು ಜಿಲ್ಲೆಯ ಶಾಶ್ವತ ನೀರಾವರಿ ಯೋಜನೆಗಳ ಅನುಷ್ಠಾನಕ್ಕೆ ಬಳಸಿ ಕೊಳ್ಳಲಿ ಎಂದು ಜಿಲ್ಲಾ ಶಾಶ್ವತ ನೀರಾವರಿ ಹೋರಾಟ ಸಮಿತಿ ಜಿಲ್ಲಾಧ್ಯಕ್ಷ ಆರ್‌….

 • ಅರ್ಧಕ್ಕರ್ಧ ವಿದ್ಯಾರ್ಥಿಗಳು ಫೇಲ್‌!

  ಚಿಕ್ಕಬಳ್ಳಾಪುರ: ಜಿಲ್ಲೆಯ 2019-20ನೇ ಸಾಲಿನ ಎಸ್ಸೆಸ್ಸೆಲ್ಸಿ ಫ‌ಲಿತಾಂಶವನ್ನು ಈ ಬಾರಿ ರಾಜ್ಯ ಕ್ರಮಾಂಕದಲ್ಲಿ ಕನಿಷ್ಠ ಐದನೇ ಸ್ಥಾನದ ಒಳಗೆ ಪಡೆಯಬೇಕೆಂಬ ನಿಟ್ಟಿನಲ್ಲಿ ಜಿಲ್ಲೆಯ ಸಾರ್ವಜನಿಕ ಶಿಕ್ಷಣ ಇಲಾಖೆ ಅನೇಕ ಕರಸತ್ತುಗಳನ್ನು ನಡೆಸುತ್ತಿದ್ದರೂ ಇತ್ತೀಚೆಗೆ ನಡೆದ ಎಸ್ಸೆಸ್ಸೆಲ್ಸಿ ಅರ್ಧ ವಾರ್ಷಿಕ…

 • ರಾಜ್ಯ ಕಾನೂನು ವಿಶ್ವ ವಿದ್ಯಾಲಯಕ್ಕೆ ದಶಮಾನೋತ್ಸವ ಸಂಭ್ರಮ: ಕಾರ್ಯಾಗಾರ

  ಚಿಕ್ಕಬಳ್ಳಾಪುರ: ರಾಜ್ಯ ಕಾನೂನು ವಿಶ್ವ ವಿದ್ಯಾಲಯದ ದಶಮಾನೋತ್ಸವದ ಪ್ರಯುಕ್ತ ಚಿಕ್ಕಬಳ್ಳಾಪುರದಲ್ಲಿ ರೈತರಿಗೆ ಕಾನೂನು ಸಂರಕ್ಷಣೆ ಕುರಿತು ರಾಜ್ಯ ಮಟ್ಟದ ವಿಚಾರ ಸಂಕಿರಣ ಆಯೋಜಿಸಲಾಗಿದೆ. ಕಾರ್ಯಾಗಾರದಲ್ಲಿ ಸುಪ್ರೀಂ ಕೋರ್ಟ್ ವಿಶ್ರಾಂತ ನ್ಯಾಯಮೂರ್ತಿ ವಿ.ಗೋಪಾಲಗೌಡ, ರೈತರ ಸಂರಕ್ಷಣೆ ಕುರಿತು ವಿಶೇಷ ಉಪನ್ಯಾಸ…

 • ಬಿಎಸ್ ವೈ ಸರ್ಕಾರ ನೋಡಿಕೊಳ್ಳುತ್ತಾರೆ, ನಾನು ಪಕ್ಷ ನೋಡಿಕೊಳ್ಳುತ್ತೇನೆ‌: ನಳಿನ್

  ಚಿಕ್ಕಮಗಳೂರು: ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರೇ ಸುಪ್ರೀಂ. ಅವರಿಗೂ ನನಗೂ ಯಾವುದೇ ಭಿನ್ನಾಭಿಪ್ರಾಯವಿಲ್ಲ. ಅವರು ಸರ್ಕಾರ ನೋಡಿಕೊಳ್ಳುತ್ತಾರೆ, ನಾನು ಪಕ್ಷ ನೋಡಿಕೊಳ್ಳುತ್ತೇನೆ‌ ಎಂದು ನಳೀನ್ ಕುಮಾರ್ ಕಟೀಲ್ ಹೇಳಿಕೆ ನೀಡಿದ್ದಾರೆ. ಚಿಕ್ಕಮಗಳೂರಿನಲ್ಲಿ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್…

 • ಮಾದರಿ ನೀತಿ ಸಂಹಿತೆಗೆ ಸಹಕರಿಸಿ

  ಚಿಕ್ಕಬಳ್ಳಾಪುರ: ಜಿಲ್ಲೆಯ ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರಕ್ಕೆ ನ.11 ರಿಂದ ಉಪ ಚುನಾವಣೆಯ ಅಧಿಸೂಚನೆ ಪ್ರಕಟಗೊಳ್ಳಲಿದ್ದು, ಕ್ಷೇತ್ರದ ರಾಜಕೀಯ ಪಕ್ಷಗಳು ಮಾದರಿ ನೀತಿ ಸಂಹಿತೆಯನ್ನು ಕಟ್ಟುನಿಟ್ಟಾಗಿ ಪಾಲಿಸುವ ಮೂಲಕ ಜಿಲ್ಲಾಡಳಿತದೊಂದಿಗೆ ಸಹಕರಿಸಬೇಕು ಎಂದು ಜಿಲ್ಲಾಧಿಕಾರಿ ಆರ್‌.ಲತಾ ಹೇಳಿದರು. ನಗರದ ಜಿಲ್ಲಾಡಳಿತ…

 • ಬೆಳೆಗಳಿಗೆ ರಾಸಾಯನಿಕ ಗೊಬ್ಬರ ಬಳಸಬೇಡಿ

  ಚಿಂತಾಮಣಿ: ರೈತರು ಹೆಚ್ಚಾಗಿ ರಾಸಾಯನಿಕ ಗೊಬ್ಬರಗಳನ್ನು ಬಳಸದೇ ಸಾವಯುವ ಹಾಗೂ ಕೃತಕ ಗೊಬ್ಬರಗಳನ್ನು ಬಳಸಿ ಬೆಳೆಗಳನ್ನು ಬೆಳೆಯಬೇಕು ಎಂದು ಕೋಚಿಮೂಲ್‌ ನಿರ್ದೇಶಕ ಊಲವಾಡಿ ಆಶ್ವಥನಾರಾಯಣಬಾಬು ಹೇಳಿದರು. ತಾಲೂಕಿನ ಕೈವಾರ ಹೋಬಳಿ ಜಂಗಮಶಿಗೇಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘ, ಎಂ.ವಿ.ಜೆ…

 • 5,394 ಅನರ್ಹ ಬಿಪಿಎಲ್‌ ಕಾರ್ಡ್‌ ಹಂಚಿಕೆ

  ಚಿಕ್ಕಬಳ್ಳಾಪುರ: ಬಡವರು ಪಡೆಯಬೇಕಾದ ಬಿಪಿಎಲ್‌ ಪಡಿತರ ಕಾರ್ಡ್‌ಗಳನ್ನು ಜಿಲ್ಲೆಯಲ್ಲಿ ನಕಲಿ ದಾಖಲೆ ಕೊಟ್ಟು ಸರ್ಕಾರಿ ನೌಕರರು, ಸ್ಥಿತಿವಂತರು ಬರೋಬ್ಬರಿ 5,394 ಮಂದಿ ಪಡೆದುಕೊಂಡಿದ್ದಾರೆ. ಇದುವರೆಗೂ ಜಿಲ್ಲಾಡಳಿತ 4,294 ಬಿಪಿಎಲ್‌ ಕಾರ್ಡ್‌ ಗಳನ್ನು ಮಾತ್ರ ರದ್ದುಗೊಳಿಸಿದ್ದು ಇನ್ನೂ 1,100ಕಾರ್ಡ್‌ ರದ್ದುಗೊಳಿಸುವ…

 • ಅಯೋಧ್ಯೆ ತೀರ್ಪು ಹಿನ್ನಲೆ: ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಹೈ ಅಲರ್ಟ್

  ಚಿಕ್ಕಬಳ್ಳಾಪುರ: ಅಯೋಧ್ಯೆಯ ರಾಮ ಜನ್ಮಭೂಮಿ ವಿವಾದ ಕುರಿತು ವಾದ, ಪ್ರತಿವಾದ ಪೂರ್ಣಗೊಳಿಸಿರುವ  ಸುಪ್ರೀಂ ಕೋರ್ಟ್ ಶನಿವಾರ ತನ್ನ ತೀರ್ಪು ಪ್ರಕಟಿಸಲಿರುವ ಹಿನ್ನಲೆಯಲ್ಲಿ ಚಿಕ್ಕಬಳ್ಳಾಪುರ ಜಿಲ್ಲಾದ್ಯಂತ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಹೈ ಅಲರ್ಟ್ ಘೋಷಿಸಲಾಗಿದೆ. ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ…

 • ಚಿಕ್ಕಬಳ್ಳಾಪುರ: ಕಾರು ಪಲ್ಟಿ; ತಾಯಿ ಮಗ ಸಾವು

  ಚಿಕ್ಕಬಳ್ಳಾಪುರ: ಜಿಲ್ಲೆಯ ಗುಡಿಬಂಡೆ‌ ತಾಲೂಕಿನಲ್ಲಿ ರಸ್ತೆ ಬದಿಯಲ್ಲಿ ನಿಲ್ಲಿಸಿರುವ ಕ್ಯಾಂಟರ್‌ಗೆ ಕಾರು ಢಿಕ್ಕಿ ಹೊಡೆದು ಸ್ಥಳದಲ್ಲೇ ತಾಯಿ ಮತ್ತು ಮಗ ಮೃತಪಟ್ಟಿರುವ ಘಟನೆ ಶುಕ್ರವಾರ ಸಂಜೆ ರಾಷ್ಟ್ರೀಯ ಹೆದ್ದಾರಿ 7 ರ ಯರ್ರಲಕ್ಕೇನಹಳ್ಳಿ ಕ್ರಾಸ್‌ನಲ್ಲಿ ನಡೆದಿದೆ. ಮೃತರನ್ನು ಬಾಗೇಪಲ್ಲಿ ಪಟ್ಟಣದ…

 • ಬಲಿಜ ಸಮುದಾಯಕ್ಕೆ ಉದ್ಯೋಗದಲ್ಲಿ 2ಎ ಮೀಸಲಾತಿಗೆ ಕ್ರಮ: ಸಿಎಂ ಭರವಸೆ

  ಚಿಕ್ಕಬಳ್ಳಾಪುರ: ಆರ್ಥಿಕ, ಸಾಮಾಜಿಕವಾಗಿ ಹಿಂದುಳಿದಿರುವ ಬಲಿಜ ಸಮುದಾಯಕ್ಕೆ ಶಿಕ್ಷಣದಲ್ಲಿ ಕಲ್ಪಿಸಿರುವ 2ಎ ಮೀಸಲಾತಿಯನ್ನು ಉದ್ಯೋಗದಲ್ಲಿ ಕಲ್ಪಿಸುವ ಬಗ್ಗೆ ಪರಾಮರ್ಶೆ ನಡೆಸಿ ಸೂಕ್ತ ನಿರ್ಧಾರ ತೆಗೆದುಕೊಳ್ಳಲಾಗುವುದೆಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದರು. ಚಿಕ್ಕಬಳ್ಳಾಪುರ ನಗರದ ಸರ್.ಎಂ.ವಿಶೇಶ್ವರಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಶುಕ್ರವಾರ 710…

 • ರಾಜ್ಯದಲ್ಲಿ ಉತ್ತಮ ಮಳೆಯಾಗಲು ಬಿ.ಎಸ್.ವೈ. ಕಾಲ್ಗುಣ ಕಾರಣವಂತೆ!

  ಚಿಕ್ಕಬಳ್ಳಾಪುರ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಕಾಲ್ಗುಣದಿಂದ ರಾಜ್ಯದಲ್ಲಿ ಉತ್ತಮ ಮಳೆ, ಬೆಳೆ ಆಗುತ್ತಿದೆ. ಆದರೆ, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರ ನಡೆಸಿದ 20 ವರ್ಷಗಳಲ್ಲಿ 15 ವರ್ಷ ಬರ ಪರಿಸ್ಥಿತಿ ಇತ್ತು ಎಂದು ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಅಭಿಪ್ರಾಯಪಟ್ಟಿದ್ದಾರೆ….

 • ಚಿಕ್ಕಬಳ್ಳಾಪುರದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಭರ್ಜರಿ ರೋಡ್ ಶೋ

  ಚಿಕ್ಕಬಳ್ಳಾಪುರ: ಜಿಲ್ಲೆಗೆ ಮಂಜೂರಾಗಿರುವ ವೈದ್ಯಕೀಯ ಶಿಕ್ಷಣ ಮಹಾ ವಿದ್ಯಾಲಯ ಶಂಕುಸ್ಥಾಪನೆಗೆ ಆಗಮಿಸಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರಿಗೆ ಚಿಕ್ಕಬಳ್ಳಾಪುರದಲ್ಲಿ ಭರ್ಜರಿ ಸ್ವಾಗತ ಸಿಕ್ಕಿದೆ. ರಾಮನಗರದ ಮಾಗಡಿಯಲ್ಲಿ ಸಿದ್ದಗಂಗಾ ಶ್ರೀಗಳ ಪುತ್ಥಳಿ ಅನಾವರಣ ಕಾರ್ಯಕ್ರಮ ಮುಗಿಸಿ ನೇರವಾಗಿ ಚಿಕ್ಕಬಳ್ಳಾಪುರಕ್ಕೆ ಆಗಮಿಸಿರುವ ಯಡಿಯೂರಪ್ಪ,…

 • ಕಲೆ ತರಬೇತಿ ಕೇಂದ್ರ ಆರಂಭಿಸಲು ಶಿಫಾರಸು

  ಗೌರಿಬಿದನೂರು: ಸಾವಿರಾರು ವರ್ಷಗಳ ಇತಿಹಾಸ ಪರಂಪರೆಯುಳ್ಳ ದೇಶಿ ಕಲೆಗಳ ಪುನಶ್ಚೇತನಗೊಳಿಸುವ ಕರ್ತವ್ಯ ನಮ್ಮೆಲ್ಲರ ಮೇಲಿದ್ದು, ಈ ನಿಟ್ಟಿನಲ್ಲಿ ತಾಲೂಕಿನ ಹೂಸೂರು ಹೊರ ವಲಯದ ವಿಜ್ಙಾನ ಕೇಂದ್ರದ ಬಳಿ ಕಲೆಗಳ ತರಬೇತಿ ಕೇಂದ್ರ ಪ್ರಾರಂಭಗೊಳಿಸಲು ಸರ್ಕಾರಕ್ಕೆ ಶಿಫಾರಸು ಮಾಡಲಾಗುವುದು ಎಂದು…

ಹೊಸ ಸೇರ್ಪಡೆ