• ತನಿಖಾ ಸಂಸ್ಥೆ ದುರ್ಬಳಕೆ: ಕಾಂಗ್ರೆಸ್‌ ನಾಯಕರ ಆರೋಪ

  ಚಿಕ್ಕಬಳ್ಳಾಪುರ: ಜಾರಿ ನಿರ್ದೇಶನಾಲಯದ ಬಂಧನದಲ್ಲಿರುವ ಮಾಜಿ ಸಚಿವ ಡಿ.ಕೆ.ಶಿವಕುಮಾರ್‌ ಶೀಘ್ರ ಬಂಧನ ಮುಕ್ತರಾಗಬೇಕೆಂದು ಪ್ರಾರ್ಥಿಸಿ ಕಾಂಗ್ರೆಸ್‌ ನಾಯಕರು ಹಮ್ಮಿಕೊಂಡಿರುವ ಟೆಂಪಲ್‌ ರನ್‌ ಮುಂದುವರಿದಿದ್ದು, ದಿನಕ್ಕೊಂದು ದೇವಾಲಯ, ದರ್ಗಾಗೆ ತೆರಳಿ ವಿಶೇಷ ಪೂಜೆ ಸಲ್ಲಿಸಲಾಗುತ್ತಿದೆ. ಕೇಂದ್ರ ಸರ್ಕಾರವು ತನಿಖಾ ಸಂಸ್ಥೆಗಳನ್ನು…

 • ಮೈತ್ರಿ ಸರ್ಕಾರದಲ್ಲಿ ಆಗಿದ್ದ ನಾಮನಿರ್ದೇಶನಕ್ಕೆ ಕೊಕ್‌

  ಚಿಕ್ಕಬಳ್ಳಾಪುರ: ಹಿಂದಿನ ಕಾಂಗ್ರೆಸ್‌, ಜೆಡಿಎಸ್‌ ಮೈತ್ರಿ ಸರ್ಕಾರದಲ್ಲಿ ಜಿಲ್ಲೆಯ ಸ್ಥಳೀಯ ಸಂಸ್ಥೆಗಳಿಗೆ ನಾಮ ನಿರ್ದೇಶಿತಗೊಂಡಿದ್ದ ವ್ಯಕ್ತಿಗಳಿಗೆ ಬಿಜೆಪಿ ಸರ್ಕಾರ ಕೊಕ್‌ ಕೊಡುತ್ತಿದ್ದು, ಜಿಲ್ಲೆಯ ಅಲ್ಪಸಂಖ್ಯಾತರ ಅಭಿವೃದ್ಧಿಗೆ ಮೀಸಲಾಗಿರುವ ಜಿಲ್ಲಾ ವಕ್ಫ್ ಮಂಡಳಿ ಅಧ್ಯಕ್ಷರನ್ನು ರಾಜ್ಯ ವಕ್ಫ್ ಮಂಡಳಿ ದಿಢೀರನೇ…

 • ಹೆಚ್ವುವರಿ ಹಣ ವಸೂಲಿ: ಉಪ ನೊಂದಣಾಧಿಕಾರಿ ಕಚೇರಿ ಮೇಲೆ ಎಸಿಬಿ ಅಧಿಕಾರಿಗಳ ದಾಳಿ…

  ಚಿಕ್ಕಬಳ್ಳಾಪುರ: ಜಿಲ್ಲೆಯ ರೇಷ್ಮೆ ನಗರಿ ಶಿಡ್ಲಘಟ್ಟ ತಾಲ್ಲೂಕು ಕಚೇರಿಯ ಉಪ ನೋಂದಣಾಧಿಕಾರಿ ಕಚೇರಿಯಲ್ಲಿ ಹೆಚ್ಚುವರಿ ಹಣ ವಸೂಲಿ ಮಾಡಲಾಗುತ್ತಿದೆಯೆಂಬ ಆರೋಪದ ಹಿನ್ನಲೆಯಲ್ಲಿ ಶುಕ್ರವಾರ ಸಂಜೆ ಎಸಿಬಿ ಅಧಿಕಾರಿಗಳ ಕಚೇರಿ ಮೇಲೆ ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ. ಭ್ರಷ್ಟಾಚಾರ…

 • ಚಿಕ್ಕಬಳ್ಳಾಪುರ ಜಿಲ್ಲಾಡಳಿತ ದಿಂದ ಸಿಎಂ ನೆರೆ ಪರಿಹಾರ ನಿಧಿಗೆ 50 ಲಕ್ಷ ನೆರವು

  ಚಿಕ್ಕಬಳ್ಳಾಪುರ: ಇಡೀ ರಾಜ್ಯಕ್ಕೆ ಮಾದರಿಯಾಗಿ ಚಿಕ್ಕಬಳ್ಳಾಪುರ ಜಿಲ್ಲಾಡಳಿತ, ಉತ್ತರ ಕರ್ನಾಟಕದಲ್ಲಿ ವಿವಿಧ ಜಿಲ್ಲೆಗಳಲ್ಲಿ ಸಂಭವಿಸಿದ್ದ ನೆರೆ ಪ್ರವಾಹ ಸಂತ್ರಸ್ತರಿಗೆ ಜಿಲ್ಲಾಡಳಿತ ಬರೋಬರಿ 50.76 ಲಕ್ಷ ರೂ. ನೆರವಿನ ಚೆಕ್ ನ್ನು ಗುರುವಾರ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪಗೆ ಅವರ ಗೃಹ ಕಚೇರಿಯಲ್ಲಿ…

 • ಆಟೋಗೆ ಲಾರಿ ಡಿಕ್ಕಿ: ಸ್ಥಳದಲ್ಲಿಯೇ ಆಟೋ ಚಾಲಕ ಸಾವು

  ಚಿಕ್ಕಬಳ್ಳಾಪುರ: ಜಿಲ್ಲೆಯ ಚಿಂತಾಮಣಿ ತಾಲ್ಲೂಕಿನ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ಮರುಗಮಲ್ಲ ರಸ್ತೆಯಲ್ಲಿ ಶುಕ್ರವಾರ ಆಟೋ ಹಾಗೂ ಲಾರಿ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಆಟೋ ಚಾಲಕ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ನಡೆದಿದೆ. ಅಪಘಾತದಲ್ಲಿ ಮೃತಪಟ್ಟ ಆಟೋ ಚಾಲಕನನ್ನು…

 • ಕುಷ್ಠರೋಗ ಪತ್ತೆಗೆ ಸಾರ್ವಜನಿಕರ ಸಹಭಾಗಿತ್ವ ಅಗತ್ಯ

  ಚಿಕ್ಕಬಳ್ಳಾಪುರ: ಸರ್ಕಾರ ಕುಷ್ಠರೋಗದಿಂದ ಬಳಲು ತ್ತಿರುವವರಿಗೆ ಉಚಿತ ಚಿಕಿತ್ಸೆ ನೀಡುತ್ತಿದೆ. ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಮನೆ ಗಳಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಸಾರ್ವಜನಿಕರು ಸಂಕೋಚ ಪಡದೇ ರೋಗ ಪತ್ತೆ ಅಭಿಯಾನಕ್ಕೆ ಜಿಲ್ಲೆಯ ಸಾರ್ವಜನಿಕರು ಸಹಕಾರ ನೀಡುವ ಮೂಲಕ…

 • ಋಣಮುಕ್ತ ಕಾಯ್ದೆ ಸಮರ್ಪಕವಾಗಿ ಜಾರಿಗೊಳಿಸಿ

  ಚಿಕ್ಕಬಳ್ಳಾಪುರ: ಋಣಮುಕ್ತ ಕಾಯ್ದೆಯನ್ನು ಸಮರ್ಪಕವಾಗಿ ಜಾರಿಗೊಳಿಸುವಂತೆ ಹಾಗೂ ಸಂಘಟಿತ ಹಾಗೂ ಅಸಂಘಟಿತ ಕಾರ್ಮಿಕರಿಗೆ ಮಾಸಿಕ ಕನಿಷ್ಠ 18 ಸಾವಿರ ರೂ. ವೇತನ ನಿಗದಿಪಡಿಸಬೇಕು, ಉದ್ಯೋಗಕ್ಕೆ ತಕ್ಕಂತೆ ಕೂಲಿ ನೀಡಬೇಕೆಂದು ಆಗ್ರಹಿಸಿ ಗುರುವಾರ ಜಿಲ್ಲಾ ಕೇಂದ್ರದಲ್ಲಿ ಕರ್ನಾಟಕ ಪ್ರಾಂತ ರೈತ…

 • ಅಭಿವೃದ್ಧಿಗೆ ಕೊಟ್ಟ ಅನುದಾನ ಹಿಂಪಡೆಯಲು ಸಿಎಂ ಮುಂದಾಗಿದ್ದಾರೆ: ಕೃಷ್ಣಾರೆಡ್ಡಿ

  ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ, ಚಿಂತಾಮಣಿ ಕ್ಷೇತ್ರದ ಅಭಿವೃದ್ಧಿಗೆ ಹಿಂದಿನ ಮೈತ್ರಿ ಸರ್ಕಾರದಲ್ಲಿ ಸಿಎಂ ಆಗಿದ್ದ ಕುಮಾರಸ್ವಾಮಿ ಕೊಟ್ಟ ಅನುದಾವನ್ನು ಹಿಂಪಡೆಯಲು ಸಿಎಂ ಯಡಿಯೂರಪ್ಪ ಮುಂದಾಗಿದ್ದಾರೆಂದು ವಿಧಾನಸಭಾ ಉಪಸಭಾಧ್ಯಕ್ಷ ಜೆ.ಕೃಷ್ಣಾರೆಡ್ಡಿ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜಿಲ್ಲೆಯ ಚಿಂತಾಮಣಿ ನಗರದಲ್ಲಿ ಗುರುವಾರ ನಡೆದ…

 • ಡಿಕೆಶಿಗೆ ಇಡಿ ಸಂಕಷ್ಟ: ಸಾಯಿಬಾಬಾ ಮೊರೆ ಹೋದ ಬೆಂಬಲಿಗರು

  ಚಿಕ್ಕಬಳ್ಳಾಪುರ: ಇ ಡಿ ಅಧಿಕಾರಿಗಳಿಂದ ಬಂಧನಕ್ಕೆ ಒಳಗಾಗಿರುವ ಮಾಜಿ ಸಚಿವರಾದ ಡಿ.ಕೆ.ಶಿವಕುಮಾರ್ ಬೇಗನೆ ಬಂಧನ ಮುಕ್ತರಾಗಲು ಚಿಕ್ಕಬಳ್ಳಾಪುರ ತಾಲ್ಲೂಕು ಹಾರೋಬಂಡೆ ಗ್ರಾಮದಲ್ಲಿರುವ ಶ್ರೀ ಸಾಯಿಬಾಬಾ ದೇವಸ್ಥಾನದಲ್ಲಿ ಕಾಂಗ್ರೆಸ್ ಮುಖಂಡರು ಹಾಗೂ ಡಿ.ಕೆ.ಶಿವಕುಮಾರ್ ಅಭಿಮಾನಿಗಳು ಗುರುವಾರ ವಿಶೇಷ ಪೂಜಾ ಕಾರ್ಯಕ್ರಮ…

 • ಡಿಕೆಶಿ ಪರ ಹೆದ್ದಾರಿ ತಡೆದ 20 ಮಂದಿ ಕೈ ಕಾರ್ಯಕರ್ತರ ಮೇಲೆ ಎಫ್ಐಆರ್

  ಚಿಕ್ಕಬಳ್ಳಾಪುರ: ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಬಂಧನ ವಿರೋಧಿಸಿ ರಾಷ್ಟ್ರೀಯ ಹೆದ್ದಾರಿ ತಡೆದ ಆರೋಪ ಹಿನ್ನಲೆಯಲ್ಲಿ ಕೆಪಿಸಿಸಿ ಸದಸ್ಯ ಎಸ್. ಪಿ.ಶ್ರೀನಿವಾಸ್ ಸೇರಿ 20ಕ್ಕೂ ಹೆಚ್ವು ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಚಿಕ್ಕಬಳ್ಳಾಪುರ ನಂದಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಡಿ.ಕೆ. ಶಿವಕುಮಾರ್…

 • ಚಿಕ್ಕಬಳ್ಳಾಪುರದಲ್ಲೂ ಡಿಕೆಶಿ ಪರ ಪ್ರತಿಭಟನೆಯ ಬಿಸಿ: ಹೆದ್ದಾರಿ ತಡೆಗೆ ಕೈ ನಾಯಕರ ಯತ್ನ

  ಚಿಕ್ಕಬಳ್ಳಾಪುರ; ಮಾಜಿ ಸಚಿವ ಡಿ ಕೆ ಶಿವಕುಮಾರ್ ಬಂಧನ ಖಂಡಿಸಿ ಚಿಕ್ಕಬಳ್ಳಾಪುರ ಜಿಲ್ಲಾ ಕೇಂದ್ರದಲ್ಲಿ ನೂರಾರು ಕಾಂಗ್ರೆಸ್ ಕಾರ್ಯಕರ್ತರು ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ. ಮಾಜಿ ಸಚಿವರಾದ ಶಿಡ್ಲಘಟ್ಟ ಶಾಸಕ ವಿ.ಮುನಿಯಪ್ಪ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ನಗರದ ಅಂಬೇಡ್ಕರ್ ವೃತ್ತದಲ್ಲಿ…

 • 2025ಕ್ಕೆ ಕುಷ್ಠರೋಗ ಮುಕ್ತ ಜಿಲ್ಲೆ ನಿರ್ಮಾಣಕ್ಕೆ ಸಂಕಲ್ಪ

  ಚಿಕ್ಕಬಳ್ಳಾಪುರ: ಜಿಲ್ಲಾದ್ಯಂತ ಸೆ.5 ರಿಂದ 23 ರ ವರೆಗೂ ನಡೆಯಲಿರುವ ಕುಷ್ಠರೋಗ ಪತ್ತೆ ಅಭಿಯಾನದ ಕುರಿತು ಜಿಲ್ಲೆಯ ಜನರಲ್ಲಿ ಅರಿವು ಮೂಡಿಸಲು ಆರೋಗ್ಯ ಇಲಾಖೆ ಅಧಿಕಾರಿಗಳು ಒಂದು ತಂಡವಾಗಿ ಕಾರ್ಯನಿರ್ವಹಿಸಿ ಕ್ಷೇತ್ರ ಮಟ್ಟದಲ್ಲಿ ಅಭಿಯಾನದ ಬಗ್ಗೆ ಪ್ರಚಾರ ನಡೆಸಬೇಕೆಂದು…

 • ಬೇಡಿಕೆ ಈಡೇರಿಕೆಗೆ ಮಹಿಳಾ ಕಾರ್ಮಿಕರ ಆಗ್ರಹ

  ಗೌರಿಬಿದನೂರು: ವಿವಿಧ ಬೇಡಿಕೆಗಳನ್ನು ಈಡೆರಿಸುವಂತೆ ಆಗ್ರಹಿಸಿ ರೇಮಾಂಡ್ಸ್‌ ಕಾರ್ಖಾನೆಯ ಸುಮಾರು 2450 ಮಹಿಳಾ ಕಾರ್ಮಿಕರು ಕಾರ್ಖಾನೆ ಮುಂದೆ ಪ್ರತಿಭಟನೆ ನಡೆಸಿದರು. ಕಳೆದ ಭಾನುವಾರ ಕಾರ್ಖಾನೆಯ ಮಹಿಳಾ ಕಾರ್ಮಿಕರು ಕೆಲಸ ಮುಗಿಸಿಕೊಂಡು ಆಟೋದಲ್ಲಿ ತಮ್ಮ ಗ್ರಾಮಗಳಿಗೆ ತೆರಳುತ್ತಿದ್ದಾಗ ಖಾಸಗಿ ಬಸ್‌…

 • ಇನೋವಾ ಕಾರು ಪಲ್ಟಿ: ಸ್ಥಳದಲ್ಲೇ ಓರ್ವ ಸಾವು

  ಚಿಕ್ಕಬಳ್ಳಾಪುರ: ಜಿಲ್ಲೆಯ ಚಿಂತಾಮಣಿ ತಾಲ್ಲೂಕಿನ ಕೋಲಾರ ರಸ್ತೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಇನೋವಾ ಕಾರು ಪಲ್ಟಿಯಾಗಿ ವ್ಯಕ್ತಿಯೊಬ್ಬ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಮಂಗಳವಾರ ಮಧ್ಯಾಹ್ನ ನಡೆದಿದೆ. ಮೃತ ವ್ಯಕ್ತಿಯನ್ನು ಚಿಂತಾಮಣಿ ನಗರದ ಮಾಳಪಲ್ಲಿಯ ನಿವಾಸಿ ಜೀವನ್ ಕುಮಾರ್ (32)…

 • ಪಿಒಪಿ ಗಣೇಶ ಮಾರಾಟ ವಿರುದ್ಧ ಕಾರ್ಯಚರಣೆ

  ಚಿಕ್ಕಬಳ್ಳಾಪುರ: ಪರಿಸರ ಸ್ನೇಹಿ ಗಣೇಶೋತ್ಸವಕ್ಕೆ ಒತ್ತು ಕೊಟ್ಟಿರುವ ಜಿಲ್ಲಾಡಳಿತ, ಗಣೇಶ ಚತುರ್ಥಿ ಹಬ್ಬದ ಮುನ್ನ ದಿನವಾದ ಭಾನುವಾರ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳು ಹಾಗೂ ಸ್ಥಳೀಯ ನಗರಸಭೆ ಅಧಿಕಾರಿಗಳ ತಂಡ ಜಂಟಿ ಕಾರ್ಯಚರಣೆ ನಡೆಸಿ ಪಿಒಪಿ ಗಣೇಶ…

 • ಮತದಾರರ ಪಟ್ಟಿ ಪರಿಷ್ಕರಣೆ ಅತ್ಯವಶ್ಯಕ

  ಚಿಕ್ಕಬಳ್ಳಾಪುರ: ದೇಶದ ಪೌರತ್ವ ಸಾಭೀತುಪಡಿಸಲು ಚುನಾವಣಾ ಆಯೋಗ ನೀಡುವ ಗುರುತಿನ ಚೀಟಿ ನಾಗರಿಕರಿಗೆ ಅಮೂಲ್ಯವಾದದ್ದು. ಇರುವ ಕಡೆಯೇ ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ಸೇರ್ಪಡೆಗೊಳಿಸಿಕೊಳ್ಳುವ ಮೂಲಕ ಸರ್ಕಾರದ ಶಿಕ್ಷಣ, ವಸತಿ, ಅರೋಗ್ಯ ಮತ್ತಿತರ ಮೂಲಭೂತ ಸೌಲಭ್ಯಗಳನ್ನು ಪಡೆದುಕೊಳ್ಳಬೇಕೆಂದು ಜಿಲ್ಲಾ…

 • ಮಾಜಿ ಸಚಿವ ಡಿಕೆಶಿಗೆ ಒಳಿತಿಗೆ ಪ್ರಾರ್ಥಿಸಿ ಅಭಿಮಾನಿಗಳಿಂದ ವಿಶೇಷ ಪೂಜೆ

  ಚಿಕ್ಕಬಳ್ಳಾಪುರ: ನಗರದ ಸೂಲಾಲಪ್ಪನ ದಿನ್ನೆಯ ಬಳಿ ಇರುವ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಭಾನುವಾರ ಮಾಜಿ ಸಚಿವರು ಡಿ.ಕೆ.ಶಿವಕುಮಾರ್ ರವರಿಗೆ ಒಳಿತು ಬಯಸಿ ಎಂದು ಡಿಕೆಶಿ ಅಭಿಮಾನಿಗಳಿಂದ ವಿಶೇಷ ಪೂಜಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ಸಂದರ್ಭದಲ್ಲಿ ಮಾತನಾಡಿದ ರಾಜ್ಯ ಖಾದಿ…

 • ನೀರಿನ ಸಮಸ್ಯೆಗೆ ಕೊಳವೆಬಾವಿ ಕೊರೆಸುವುದೇ ಪರಿಹಾರವಲ್ಲ

  ಚಿಕ್ಕಬಳ್ಳಾಪುರ: ನನ್ನ ಭೇಟಿಗೆ ಯಾವುದೇ ಸಮಯ ನಿಗದಿ ಇಲ್ಲ. ಜಿಲ್ಲೆಯ ಸಾರ್ವಜನಿಕರು ತಮ್ಮ ದೂರು ದುಮ್ಮಾನಗಳ ಬಗ್ಗೆ ಕಚೇರಿ ವೇಳೆಯಲ್ಲಿ ಮುಕ್ತವಾಗಿ ಭೇಟಿ ಮಾಡಬಹುದು. ನನ್ನ ಆದ್ಯತೆ ಶಿಕ್ಷಣ, ಆರೋಗ್ಯ, ಮಳೆ ನೀರಿನ ಸಂರಕ್ಷಣೆ. ನಾನು ಬೆಂಗಳೂರಿನಲ್ಲಿಯೇ ಹುಟ್ಟಿ…

 • ಕುಷ್ಠರೋಗ ಮುಕ್ತ ಜಿಲ್ಲೆ ಗುರಿ

  ಚಿಕ್ಕಬಳ್ಳಾಪುರ: ಕುಷ್ಠರೋಗವನ್ನು ಸಮರ್ಥವಾಗಿ ಗುಣಪಡಿಸುವ ಬಹು ವಿವಿಧ ಔಷದಿ ಲಭ್ಯವಿದ್ದು, ಕುಷ್ಠರೋಗದ ಬಗ್ಗೆ ಯಾರು ಆತಂಕ ಅಥವಾ ಭಯಪಡದೇ ಧೈರ್ಯವಾಗಿ ಮುಂದೆ ಬಂದು ಚಿಕಿತ್ಸೆ ಪಡೆದು ಗುಣಮುಖರಾಗಬೇಕೆಂದು ಜಿಪಂ ಅಧ್ಯಕ್ಷ ಎಚ್‌.ವಿ.ಮಂಜುನಾಥ ತಿಳಿಸಿದರು. ನಗರದ ಜಿಪಂನ ತಮ್ಮ ಕಚೇರಿಯಲ್ಲಿ…

 • ಸಂಸದರ ಕಾರ್ಯಾಲಯಕ್ಕೆ 4 ಕಚೇರಿ ಸ್ಥಳಾಂತರ

  ಚಿಕ್ಕಬಳ್ಳಾಪುರ: ಜಿಲ್ಲಾಡಳಿತ ಭವನದಲ್ಲಿ ಕ್ಷೇತ್ರದ ಸಂಸದರ ಕಾರ್ಯಾಲಯಕ್ಕೆ ಸ್ಥಳವಕಾಶ ಒದಗಿಸಲು ಎದುರಾದ ವಾಸ್ತು ದೋಷದ ಹಿನ್ನೆಲೆಯಲ್ಲಿ ಬರೋಬ್ಬರಿ ನಾಲ್ಕು ಇಲಾಖೆಗಳ ಕಚೇರಿಗಳು ಸ್ಥಳಾಂತರಗೊಂಡಿದ್ದು, ದಿಢೀರನೇ ಕಚೇರಿಗಳ ಸ್ಥಳಾಂತರ ಕಾರ್ಯ ಎದುರಾಗಿದ್ದಕ್ಕೆ ಇಲಾಖೆಗಳ ಅಧಿಕಾರಿಗಳು ಹಾಗೂ ಸಿಬ್ಬಂದಿ ಹೈರಾಣಗಿದ್ದಾರೆ. ವಾಸ್ತು…

ಹೊಸ ಸೇರ್ಪಡೆ