• ಜಿಲ್ಲೆಗೆ ಕುಡಿವ ನೀರು ಪೂರೈಕೆಗೆ 22 ಕೋಟಿ ರೂ.ಬಿಡುಗಡೆ

  ಶಿಡ್ಲಘಟ್ಟ: ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ಸರ್ಕಾರ ವಿಶೇಷ ಅನುದಾನ ಬಿಡುಗಡೆ ಮಾಡಿದ್ದು, ಅದರ ಮೂಲಕ ಟ್ಯಾಂಕರ್‌ ಮೂಲಕ ನೀರು ಪೂರೈಕೆ ಮಾಡಲು ಕ್ರಮ ಕೈಗೊಂಡಿದ್ದೇವೆ. ವಿವಿಧ ಯೋಜನೆಯಡಿ 22 ಕೋಟಿ ರೂ. ಬಿಡುಗಡೆ ಆಗಿದೆ ಎಂದು…

 • ಕಮಲಾಪುರದಲ್ಲಿ ಮಡಿಕೆ ತಯಾರಿಕೆ ಕಮಾಲ್

  ಗೌರಿಬಿದನೂರು: ಪುರಾಣಗಳ ಕಾಲದಿಂದಲೂ ಮಾನವನ ನಾಗರಿಕತೆ ಬೆಳೆಯುತ್ತಾ ಬಂದಿರುವುದೇ ಮಣ್ಣಿನ ಮಡಿಕೆಗಳಿಂದ ಎನ್ನಬಹುದು. ಆಧುನಿಕತೆಯ ಜೀವನ ಶೈಲಿಯಲ್ಲಿ ತಾಮ್ರದ ಪಾತ್ರೆಗಳು, ಇಂಡಾಲಿಯಂ ಪಾತ್ರೆಗಳು, ಸ್ಟೀಲ್ ಪಾತ್ರೆಗಳಿಗೆ ಒಗ್ಗಿಕೊಂಡು ನಮಗೆ ಹಲವಾರು ದಶಕಗಳೇ ಕಳೆದಿದ್ದರೂ ತಣ್ಣನೆಯ ನೀರನ್ನು ಕುಡಿಯಲು ಫ್ರಿಡ್ಜ್ಗಿಂತಲೂ…

 • ಟ್ರಾಫಿಕ್‌ ಸಿಗ್ನಲ್ ಆಟಕ್ಕುಂಟು ಲೆಕ್ಕಕ್ಕಿಲ್

  ಚಿಕ್ಕಬಳ್ಳಾಪುರ: ಜಿಲ್ಲಾ ಕೇಂದ್ರದ ಬಲಮುರಿ ವೃತ್ತದಲ್ಲಿ ಟ್ರಾಫಿಕ್‌ ಸಿಗ್ನಲ್ ದೀಪಗಳು ಉರಿಯು ವುದು ಸ್ಥಗಿತಗೊಂಡು ವಾರ ಕಳೆಯುತ್ತಿದ್ದರೂ ಇದುವರೆಗೂ ನಗರದ ಸಂಚಾರಿ ಪೊಲೀಸರು ಗಮನ ಹರಿಸದಿರುವುದು ವಾಹನ ಸವಾರರ ಹಾಗೂ ಸಾರ್ವಜನಿಕರ ಆಕ್ರೋಶಕ್ಕೆ ಕಾರಣ ವಾಗಿದೆ. ಸಂಚಾರ ಅಸ್ತವ್ಯಸ್ತ:…

 • ಇನ್ನೂ ಫೈನಲ್ ಆಗದ ಅಭ್ಯರ್ಥಿಗಳು

  ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಸ್ಪರ್ಧಿಸುವ ಅಭ್ಯರ್ಥಿಗಳು ಇನ್ನೂ ಅಂತಿಮ ಗೊಳ್ಳದ ಹಿನ್ನೆಲೆಯಲ್ಲಿ ಗುರುವಾರ ದಿಂದ ಉಮೇದುವಾರಿಕೆ ಸಲ್ಲಿಸುವ ಪ್ರಕ್ರಿಯೆ ಆರಂಭಗೊಂಡರೂ ಜಿಲ್ಲೆಯ ಶಿಡ್ಲಘಟ್ಟ ನಗರಸಭೆ ಹಾಗೂ ಬಾಗೇ ಪಲ್ಲಿ ಪುರಸಭೆಗೆ ಒಂದು ನಾಮ ಪತ್ರವೂ ಮೊದಲ…

 • ಕೋಚಿಮುಲ್ ಚುನಾವಣೆ: ಡೇರಿ ಅಧ್ಯಕ್ಷರಿಗೆ ಪ್ರವಾಸ ಭಾಗ್ಯ

  ಲೋಕಸಭೆ ಚುನಾವಣೆಯ ಅಬ್ಬರ ಇನ್ನೂ ಆರಿಲ್ಲ, ಫ‌ಲಿತಾಂಶ ಪ್ರಕಟಕ್ಕೆ ದಿನಗಣನೆ ಶುರುವಾಗಿದ್ದು, ಜಿಲ್ಲಾದ್ಯಂತ ಸೋಲುಗೆಲುವಿನ ಲೆಕ್ಕಾಚಾರದ ಬಗ್ಗೆ ಮಾತು ನಡೆಯುತ್ತಿದೆ. ಇದರ ನಡುವೆಯೇ ಅವಿಭಜಿತ ಕೋಲಾರ ಚಿಕ್ಕಬಳ್ಳಾಪುರ ಜಿಲ್ಲೆಗಳ ಪ್ರತಿಷ್ಠಿತ ಸಹಕಾರಿ ರಂಗದ ದೈತ್ಯ ಸಂಸ್ಥೆಯಾಗಿರುವ ಕೋಚಿಮುಲ್ ಹಾಲು…

 • ಚಿಕ್ಕಬಳ್ಳಾಪುರದಲ್ಲಿ ಕಾರು ಅವಘಡ:ಇಂಜಿನಿಯರಿಂಗ್‌ ವಿದ್ಯಾರ್ಥಿಗಳಿಬ್ಬರ ದುರ್ಮರಣ

  ಚಿಕ್ಕಬಳ್ಳಾಪುರ : ನಗರದ ಹೊರವಲಯದಲ್ಲಿ ಗುರುವಾರ ರಾತ್ರಿ ಸ್ವಿಫ್ಟ್ ಕಾರೊಂದು ಮರಕ್ಕೆ ಢಿಕ್ಕಿಯಾಗಿ ಇಬ್ಬರು ಇಂಜಿನಿಯರಿಂಗ್‌ ವಿದ್ಯಾರ್ಥಿಗಳು ದಾರುಣವಾಗಿ ಸಾವನ್ನಪ್ಪಿ, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಅವಘಡ ಸಂಭವಿಸಿದೆ. ಹನುಮೇಶ್‌ (22), ಪುನೀತ್‌ (23) ಮೃತರಾಗಿದ್ದು , ಕಾರಿನಲ್ಲಿದ್ದ ಯಶ್ವಂತ್‌…

 • ಸಕಾಲಕ್ಕೆ ಪಠ್ಯ ಪುಸ್ತಕ, ಸಮವಸ್ತ್ರ ಪೂರೈಕೆ ಡೌಟು

  ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ 2019-20ನೇ ಸಾಲಿನ ಶೈಕ್ಷಣಿಕ ವರ್ಷದ ಆರಂಭಕ್ಕೆ ದಿನಗಣನೆ ಶುರುವಾದಂತೆ ಜಿಲ್ಲೆಯ ಸಾರ್ವಜನಿಕ ಶಿಕ್ಷಣ ಇಲಾಖೆ ಇಡೀ ವರ್ಷ ಕೈಗೊಳ್ಳಬೇಕಾದ ಶೈಕ್ಷಣಿಕ ಚಟುವಟಿಕೆಗಳ ಬಗ್ಗೆ ಕ್ರಿಯಾ ಯೋಜನೆ ಸಿದ್ಧಪಡಿಸಿದ್ದು, ಈಗಾಗಲೇ ಜಿಲ್ಲೆಗೆ ಶೇ.70 ರಷ್ಟು ಪೂರೈಕೆಯಾಗಿರುವ ಪಠ್ಯ…

 • ಈ ವರ್ಷ 1.54 ಲಕ್ಷ ಹೆಕ್ಟೇರ್‌ ಪ್ರದೇಶದಲ್ಲಿ ಬಿತ್ತನೆ ಗುರಿ

  ಸತತ ಆರೇಳು ವರ್ಷಗಳಿಂದ ತೀವ್ರ ಬರಗಾಲಕ್ಕೆ ತುತ್ತಾಗಿರುವ ಚಿಕ್ಕಬಳ್ಳಾಪುರ ಜಿಲ್ಲೆಯ ರೈತರು ಈ ಬಾರಿ ಉತ್ತಮ ಮಳೆಯಾಗುವ ನಿರೀಕ್ಷೆಯೊಂದಿಗೆ ಕೃಷಿ ಚಟುವಟಿಕೆಗಳಲ್ಲಿ ಉತ್ಸಾಹದಿಂದ ತೊಡಗಿದ್ದಾರೆ. ಜಿಲ್ಲೆಯಲ್ಲಿ ಮೇ 1 ರಿಂದ 8 ತನಕ ಸರಾಸರಿ 14.6 ಮೀ.ಮೀ ಮಳೆಯಾಗಿದ್ದು,…

 • ಪೊಲೀಸ್‌ ಇಲಾಖೆಯಲ್ಲಿ ಮೇಜರ್‌ ಸರ್ಜರಿಗೆ ಕೈ ಹಾಕಿದ ಎಸ್ಪಿ

  ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಬರೋಬ್ಬರಿ 10, 20 ವರ್ಷಗಳ ಕಾಲ ಒಂದೇ ಠಾಣೆಯಲ್ಲಿ ಠಿಕಾಣಿ ಹೂಡಿರುವ ಪೊಲೀಸ್‌ ಪೇದೆಗಳ ವರ್ಗಾವಣೆಗೆ ಕೈ ಹಾಕುವ ಮೂಲಕ ಜಿಲ್ಲೆಗೆ ನೂತನವಾಗಿ ಪೊಲೀಸ್‌ ವರಿಷ್ಠಾಧಿಕಾರಿಯಾಗಿ ಆಗಮಿಸಿರುವ ಕೆ.ಸಂತೋಷ ಬಾಬು, ಜಿಲ್ಲೆಯ ಇತಿಹಾಸದಲ್ಲಿ ಮೊದಲ ಬಾರಿಗೆ…

 • ಶೋಷಿತ ಹಾಗೂ ಹಿಂದುಳಿದ ವರ್ಗಗಳ ಪರ ಬಸವಣ್ಣ ಧ್ವನಿ

  ಗುಡಿಬಂಡೆ: ಲಿಂಗ, ಜಾತಿ ಬೇಧಗಳನ್ನೆಲ್ಲಾ ಮುರಿದು ಸರ್ವರೂ ಸಮಾನರೆಂದು ಸಾರಿರುವ ಬಸವಣ್ಣ ಸಮಾನತೆಯ ಹರಿಕಾರ ಎಂದು ತಹಶೀಲ್ದಾರ್‌ ಹನುಮಂತರಾಯಪ್ಪ ಬಣ್ಣಿಸಿದರು. ಪಟ್ಟಣದ ತಾಲೂಕು ಕಚೇರಿ ಸಭಾಂಗಣದಲ್ಲಿ ಮಂಗಳವಾರ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಹಮ್ಮಿಕೊಂಡಿದ್ದ ಬಸವೇಶ್ವರ ಜಯಂತ್ಯುತ್ಸವದಲ್ಲಿ…

 • ಒನಕೆ ಕರಗಕ್ಕೆ ತಲೆದೂಗಿದ ಭಕ್ತರು

  ಚಿಕ್ಕಬಳ್ಳಾಪುರ: ಅಲ್ಲಿ ನೆರೆದಿದ್ದವರಲ್ಲಿ ಕ್ಷಣ ಕ್ಷಣಕ್ಕೂ ಕುತೂಹಲ. ಕರಗದ ಕಡೆಯೇ ಎಲ್ಲರ ಗಮನ. ಆಗಾಗ ಬಂದು ಹೋದ ಮಳೆಯ ಸಿಂಚನ ನೆರೆದಿದ್ದವರಲ್ಲಿ ಪುಳಕ ತಂದರೆ ಪೂಜಾರಿಯ ಒನಕೆ ಕರಗಕ್ಕೆ ಅಲ್ಲಿ ನೆರದಿದ್ದವರು ತಲೆದೂಗಿದರು. ಹೌದು, ನಗರದ ಕೆಎಸ್‌ಆರ್‌ಟಿಸಿ ಡಿಪೋ…

 • ಅಭಿವ್ಯಕ್ತಿ ಸ್ವಾತಂತ್ರ್ಯದ ಹರಣ

  ಚಿಕ್ಕಬಳ್ಳಾಪುರ: ರಾಜ್ಯದಲ್ಲಿ ಗೃಹ ಮಂತ್ರಿಗಳು ಮಾಧ್ಯಮಗಳ ಮೇಲೆ ದಬ್ಟಾಳಿಕೆ ನಡೆಸುವ ಮೂಲಕ ಅಭಿವ್ಯಕ್ತಿ ಸ್ವಾತಂತ್ರ್ಯದ ಹರಣ ಮಾಡುತ್ತಿದ್ದಾರೆ ಎಂದು ಆರೋಪಿಸಿ ಜಿಲ್ಲಾ ಕೇಂದ್ರದಲ್ಲಿ ಸೋಮವಾರ ಬಿಜೆಪಿ ಪಕ್ಷದ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಗೃಹ ಮಂತ್ರಿ ಹಾಗೂ ಮೈತ್ರಿ ಸರ್ಕಾರದ…

 • ನಿರುದ್ಯೋಗ, ಬಡತನ ಸವಾಲಾಗಿ ಸ್ವೀಕರಿಸಿ

  ಚಿಂತಾಮಣಿ: ನಿರುದ್ಯೋಗ ಮತ್ತು ಬಡತನ ಎರಡನ್ನು ಸವಾಲಾಗಿ ಸ್ವೀಕರಿಸಿ ತಮ್ಮ ಮಕ್ಕಳಿಗೆ ಉತ್ತಮ ವಿದ್ಯಾಭ್ಯಾಸ ಕೊಡಿಸಬೇಕು ಎಂದು ಚಿಂತಾಮಣಿ ತಾಲೂಕಿನ ಆರಕ್ಷಕ ಉಪಾಧಿಕ್ಷಕ ಶ್ರೀನಿವಾಸ್‌ ಹೇಳಿದರು. ನಗರಸಭೆ ಸಭಾಂಗಣದಲ್ಲಿ ಭಾನುವಾರ ಪೋಲಿಸ್‌ ಇಲಾಖೆಯಿಂದ ಏರ್ಪಡಿಸಿದ್ದ ದಲಿತರ ಕುಂದುಕೊರತೆಗಳ ಸಭೆ…

 • 20 ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ತರಗತಿಗಳ ಆರಂಭ

  ಚಿಕ್ಕಬಳ್ಳಾಪುರ: ಎಸ್ಸೆಸ್ಸೆಲ್ಸಿ ಹಾಗೂ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳ ಫ‌ಲಿತಾಂಶ ಪ್ರಕಟಗೊಂಡು ಬೇಸಿಗೆ ರಜೆಗಳು ಸಮೀಪಿಸುತ್ತಾ ಶೈಕ್ಷಣಿಕ ವರ್ಷದ ಹೊಸ್ತಿಲಲ್ಲಿರುವ ಜಿಲ್ಲೆಯಲ್ಲಿ 2019-20ನೇ ಸಾಲಿನ ಶೈಕ್ಷಣಿಕ ವರ್ಷದಿಂದ ಬರೋಬ್ಬರಿ 20 ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ತರಗತಿ ನಡೆಸಲು ಸಾರ್ವಜನಿಕ…

 • ಜಲಕ್ಷಾಮ: ಜಿಲ್ಲೆಯಲ್ಲಿ ಗಗನಕ್ಕೇರಿದ ತರಕಾರಿ ಬೆಲೆ

  ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ತೀವ್ರ ಮಳೆ ಕೊರತೆಯಿಂದ ಉಂಟಾಗಿರುವ ಜಲಕ್ಷಾಮ ಇದೀಗ ದಿನ ಬಳಕೆಯ ತರಕಾರಿ ಬೆಳೆಗಳ ಬೆಲೆ ಗಗನಕ್ಕೇರುವಂತೆ ಮಾಡಿದ್ದು, ಮಾರುಕಟ್ಟೆಯಲ್ಲಿ ತರಕಾರಿ ಬೆಲೆ ಗ್ರಾಹಕರ ಕೈ ಕಚ್ಚುತ್ತಿದೆ. ಕಳೆದೊಂದು ವಾರದಿಂದ ತರಕಾರಿ ಬೆಲೆ ಏರತೊಡಗಿದ್ದು, ಗ್ರಾಹಕರು ಕಂಗಾಲಾಗುವಂತೆ…

 • 4 ತಿಂಗಳಿಂದ ಅಸಮರ್ಪಕ ನೀರು ಪೂರೈಕೆ: ಪ್ರತಿಭಟನೆ

  ಗೌರಿಬಿದನೂರು: ಕುಡಿವ ನೀರು, ಬೀದಿದೀಪ, ಚರಂಡಿ ರಸ್ತೆ ಮುಂತಾದ ಮೂಲಭೂತ ಸೌಕರ್ಯಗಳಿಲ್ಲದೇ ಪರದಾಡುವಂತಾಗಿದ್ದು, ನಗರಸಭೆ ಕೂಡಲೇ ಸೂಕ್ತ ಸೌಕರ್ಯಗಳನ್ನು ಕಲ್ಪಿಸಿಕೊಡಬೇಕೆಂದು ಆಗ್ರಹಿಸಿ ನಗರದ ಕೂಗಳತೆಯ ದೂರದಲ್ಲಿರುವ ಮಿಟ್ಟೆನಹಳ್ಳಿ ಬಡಾವಣೆ ಮಹಿಳೆಯರು ಕುಡಿಯುವ ನೀರಿನ ಕ್ಯಾನುಗಳನ್ನು ಪ್ರದರ್ಶಿಸಿ ನಗರಸಭೆ ಮುಂದೆ…

 • ಆಸ್ಪತ್ರೆ ಕಾಂಪೌಂಡ್‌ ಕಾಮಗಾರಿ ಸ್ಥಗಿತ: ರೋಗಿಗಳು ಪರದಾಟ

  ಶಿಡ್ಲಘಟ್ಟ: ಜಿಲ್ಲೆಯಲ್ಲಿ ಅತ್ಯಧಿಕ ಹೆರಿಗೆಗಳು ನಡೆದ ಆಸ್ಪತ್ರೆವೆಂದು ಖ್ಯಾತಿ ಹೊಂದಿರುವ ಶಿಡ್ಲಘಟ್ಟ ತಾಲೂಕಿನ ಜಂಗಮಕೋಟೆ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭದ್ರತೆ ಒದಗಿಸಲು ಆರಂಭಿಸಿದ ಕಾಂಪೌಂಡ್‌ ಕಾಮಗಾರಿ ನೆನೆಗುದಿಗೆ ಬಿದ್ದಿದ್ದು, ಚಿಕಿತ್ಸೆಗೆಂದು ಬರುವ ರೋಗಿಗಳು ಮತ್ತು ಅವರ ಸಂಬಂಧಿಗಳು ಪರದಾಡುವಂತಾಗಿದೆ….

 • ಸ್ವಯಂ ಪ್ರೇರಣೆಯಿಂದ ರಕ್ತದಾನ ಮಾಡಿ

  ಚಿಕ್ಕಬಳ್ಳಾಪುರ: ಆರೋಗ್ಯವಂತ ನಾಗರಿಕ ಸಮಾಜ ನಿರ್ಮಾಣಕ್ಕಾಗಿ ಯುವಕರು ಸ್ವಯಂ ಪ್ರೇರಣೆಯಿಂದ ರಕ್ತದಾನಕ್ಕೆ ಮುಂದಾಗಬೇಕಿದ್ದು, ರಕ್ತದಾನದಿಂದ ಮನುಷ್ಯನ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರಲಿದೆ ಎಂಬ ತಪ್ಪು ಕಲ್ಪನೆಯನ್ನು ಜನರಿಂದ ತೊಲಗಿಸಬೇಕಿದೆ ಎಂದು ಜಿಲ್ಲಾಧಿಕಾರಿ ಅನಿರುದ್ಧ್ ಶ್ರವಣ್‌ ತಿಳಿಸಿದರು. ನಗರದ ವಾಸವಿ…

 • ರಸ್ತೆ ಕಾಮಗಾರಿ ಸ್ಥಗಿತ: 6 ತಿಂಗಳಾದರೂ ಕೇಳ್ಳೋರಿಲ್ಲ

  ಚಿಕ್ಕಬಳ್ಳಾಪುರ: ಜಿಲ್ಲಾ ಕೇಂದ್ರದ 8ನೇ ವಾರ್ಡ್‌ನ ಹಳೆ ನಗರಾಭಿವೃದ್ಧಿ ಪ್ರಾಧಿಕಾರ ಕಚೇರಿ ರಸ್ತೆಯು ನಗರೋತ್ಥಾನ ಯೋಜನೆ ಯಡಿ ಅಭಿವೃದ್ಧಿಗೆ ಕೈಗೆತ್ತಿಕೊಂಡು ಬಳಿಕ ಅರ್ಧಕ್ಕೆ ಕಾಮಗಾರಿ ನಿಂತು ಆರು ತಿಂಗಳಾದರೂ ರಸ್ತೆ ದುರಸ್ತಿ ಕಾಣದೇ ಸ್ಥಳೀಯ ನಿವಾಸಿಗಳು ಪರದಾಡುವಂತಾಗಿದೆ. ಜೆಲ್ಲಿಕಲ್ಲುಗಳ…

 • ಆನೆಗಳ ಹಿಂಡಿನಿಂದ ಬೆಳೆ ನಾಶ

  ಟೇಕಲ್: ಮಾಲೂರು ತಾಲೂಕಿನಲ್ಲಿ ಕಳೆದ ನಾಲ್ಕು ದಿನಗಳಿಂದ 6 ಕಾಡಾನೆಗಳ ಹಿಂಡು ಬೀಡು ಬಿಟ್ಟಿದ್ದು, ಅರಣ್ಯ ಇಲಾಖೆ ಸಿಬ್ಬಂದಿ ಕಾಡಿಗೆ ಓಡಿಸಲು ಎಷ್ಟೇ ಹರಸಾಹಸ ಪಟ್ಟರೂ ಆಗುತ್ತಿಲ್ಲ. ಇದರಿಂದ ಜನತೆ ಆತಂಕಗೊಂಡಿದ್ದಾರೆ. ಟೇಕಲ್ ಹೋಬಳಿ ವ್ಯಾಪ್ತಿಯ ಬಲ್ಲಹಳ್ಳಿಯ ಕೃಷ್ಣಪ್ಪನವರ…

ಹೊಸ ಸೇರ್ಪಡೆ