• ಲೋಕ ಸಮರ: ಖೋಟಾ ನೋಟು ಚಲಾವಣೆ?

  ಚಿಕ್ಕಬಳ್ಳಾಪುರ: ಕ್ಷೇತ್ರದಲ್ಲಿ ನಡೆದ ಲೋಕಸಭಾ ಚುನಾವಣೆಯಲ್ಲಿ ರಾಜಕೀಯ ಪಕ್ಷಗಳು ಮತದಾರರಿಗೆ ಹಂಚಿಕೆ ಮಾಡಿರುವ ಹಣದಲ್ಲಿ ಖೋಟಾ ನೋಟುಗಳು ಚಲಾವಣೆ ಮಾಡಿರುವ ಪ್ರಸಂಗ ಬೆಳಕಿಗೆ ಬಂದಿದ್ದು, ಜಿಲ್ಲೆಯ ಸಾರ್ವಜನಿಕ ವಲಯದಲ್ಲಿ ಇದೀಗ ಖೋಟಾನೋಟಗಳ ಕಾರುಬಾರಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ರಾಜಕೀಯ…

 • ದಲಿತರ ಸಭೆಗೆ ಬೋವಿ ಸಮಾಜ ಕಡೆಗಣನೆ

  ಚಿಂತಾಮಣಿ: ರಾಷ್ಟ್ರೀಯ, ನಾಡಹಬ್ಬಗಳು ಹಾಗೂ ದಲಿತರ ಕುಂದುಕೊರತೆಗಳ ಸಭೆಗಳಿಗೆ ಅಧಿಕಾರಿಗಳು ಬೋವಿ ಸಮುದಾಯದವರ ಕಡೆಗಣನೆ, ಹಲ್ಲೆ, ದೌರ್ಜನ್ಯ, ದಬ್ಟಾಳಿಕೆ ಹಾಗೂ ಕೊಲೆ ಪ್ರಕರಣಗಳು ಹೆಚ್ಚಾಗುತ್ತಿದ್ದು, ಸಮುದಾಯದ ಜನರಿಗೆ ಸೂಕ್ತ ರಕ್ಷಣೆ ನೀಡಬೇಕು ಎಂದು ಬೋವಿ ಮಹಾಸಭಾದ ಜಿಲ್ಲಾಧ್ಯಕ್ಷ ಎಂ.ಗುರ್ರಪ್ಪ…

 • ಸ್ಟ್ರಾಂಗ್‌ ರೂಂಗೆ 3 ಹಂತದ ಭದ್ರತೆ

  ಚಿಕ್ಕಬಳ್ಳಾಪುರ: ಅಲ್ಲಿ ಹೆಜ್ಜೆ ಹೆಜ್ಜೆಗೂ ಶಸ್ತ್ರಸಜ್ಜಿತ ಭದ್ರತಾ ಪಡೆಗಳ ಹದ್ದಿನ ಕಣ್ಣು..ಸುತ್ತಲೂ ಸಿಸಿ ಕ್ಯಾಮೆರಾಗಳ ಕಣ್ಗಾವಲು. ಮೂರು ಹಂತದಲ್ಲಿ ಬಿಗಿ ಪೊಲೀಸ್‌ ಪಹರೆ..8 ಕೊಠಡಿಗಳ ಕಿಟಕಿ, ಬಾಗಿಲು ಸಂಪೂರ್ಣ ಬಂದ್‌, ವಿದ್ಯುತ್‌ ಸಂಪರ್ಕ ಕಟ್‌..ದಿನದ 24 ಗಂಟೆ ಹೈಲರ್ಟ್‌….

 • ನವ ಮತದಾರರಿಗೆ ಹೊಂಗೆ ಸಸಿ ಉಡುಗೊರೆ

  ಚಿಕ್ಕಬಳ್ಳಾಪುರ: ಉಸಿರಿಗಾಗಿ ಹಸಿರು ಟ್ರಸ್ಟ್‌ನ ಸದಸ್ಯರು ಯುವ ಮತದಾರರನ್ನು ಮತ ಕೇಂದ್ರಗಳತ್ತ ಸೆಳೆಯುವ ನಿಟ್ಟಿನಲ್ಲಿ, ಲೋಕಸಭಾ ಚುನಾವಣೆಯಲ್ಲಿ ಪ್ರಥಮ ಭಾರಿಗೆ ಮತ ಚಲಾಯಿಸಿದ ಯುವಜನರಿಗೆ ಗುರುವಾರ ಹೊಂಗೆ ಸಸಿಗಳನ್ನು ವಿತರಿಸುವ ಮೂಲಕ ಪರಿಸರ ಬೆಳೆಸಲು ವಿನೂತನ ಅಭಿಯಾನ ಕೈಗೊಂಡಿತ್ತು….

 • ಲೋಕ ಸಮರ: ಗಮನ ಸೆಳೆಯಲಿವೆ 30 ಸಖಿ ಮತಗಟ್ಟೆ

  ಚಿಕ್ಕಬಳ್ಳಾಪುರ: ಜಿಲ್ಲಾದ್ಯಂತ ನಡೆಯುತ್ತಿರುವ ಲೋಕಸಭಾ ಚುನಾವಣೆಯಲ್ಲಿ ಮಹಿಳಾ ಮತದಾರರನ್ನು ಮತದಾನಕ್ಕೆ ಉತ್ತೇಜಿಸುವ ನಿಟ್ಟಿನಲ್ಲಿ ಚುನಾವಣಾ ಆಯೋಗದ ನಿರ್ದೇಶನದಂತೆ ಜಿಲ್ಲೆಯಲ್ಲಿ ಬರೋಬ್ಬರಿ 30 ಸಖಿ ಮತಗಟ್ಟೆಗಳನ್ನು ಸ್ಥಾಪಿಸಲಾಗಿದ್ದು, ಮತಗಟ್ಟೆಗಳಿಗೆ ತಳಿರು, ತೋರಣ ಕಟ್ಟಿ ಮಹಿಳಾ ಮತದಾರರ ಸ್ವಾಗತಕ್ಕೆ ಭವ್ಯವಾಗಿ ಸಿದ್ಧಪಡಿಸಲಾಗಿದೆ….

 • ಜಿಲ್ಲಾದ್ಯಂತ ಖಾಕಿ ಕಣ್ಗಾವಲು

  ಚಿಕ್ಕಬಳ್ಳಾಪುರ: ಲೋಕಸಭಾ ಚುನಾವಣೆಗೆ ಇಂದು ಮತದಾನ ನಡೆಯುವ ಹಿನ್ನೆಲೆಯಲ್ಲಿ ಜಿಲ್ಲಾದ್ಯಂತ ಪೊಲೀಸ್‌ ಇಲಾಖೆ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತವಾಗಿ ಹೈಲರ್ಟ್‌ ಘೋಷಿಸಿದ್ದು, ಕೇಂದ್ರ ಮೀಸಲು ಅರೆ ಸೇನಾ ಪಡೆ ಸೇರಿದಂತೆ ಸುಮಾರು 2500 ಕ್ಕೂ ಹೆಚ್ಚು ಭದ್ರತಾ…

 • 2025ರ ವೇಳೆಗೆ ಸಂಪೂರ್ಣ ಕ್ಷಯರೋಗ ಮುಕ್ತಿ

  ಚಿಕ್ಕಬಳ್ಳಾಪುರ: ಜಿಲ್ಲೆಯನ್ನು 2025 ಒಳಗೆ ಸಂಪೂರ್ಣ ಕ್ಷಯ ಮುಕ್ತ ಜಿಲ್ಲೆಯಾಗಿ ಮಾಡುವ ಗುರಿಯನ್ನು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೊಂದಿದ್ದು, ಈಗಾಗಲೇ ಮೊದಲ ಹಂತದಲ್ಲಿ ಪ್ರತಿ ತಾಲೂಕಿನಲ್ಲಿ ಒಂದೊಂದು ಗ್ರಾಮವನ್ನು ಕ್ಷಯ ರೋಗ ಮುಕ್ತ ಗ್ರಾಮಗಳಾಗಿ…

 • ಗಾಳಿಪಟ ಉತ್ಸವದ ಮೂಲಕ ಮತದಾನ ಜಾಗೃತಿ

  ಚಿಕ್ಕಬಳ್ಳಾಪುರ: ಜಿಲ್ಲಾ ಕೇಂದ್ರದ ಸರ್‌ಎಂ.ವಿಶ್ವೇಶ್ವರಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಮಂಗಳವಾರ ಜಿಲ್ಲಾ ಸ್ವೀಪ್‌ ಸಮಿತಿ ವತಿಯಿಂದ ಲೋಕಸಭಾ ಚುನಾವಣೆ ಪ್ರಯುಕ್ತ ಮತದಾನ ಜಾಗೃತಿಗಾಗಿ ಆಯೋಜಿಸಿದ್ದ ಗಾಳಿಪಟ ಉತ್ಸವ ಎಲ್ಲರ ಗಮನ ಸೆಳೆಯಿತು. ಮಹಿಳೆಯರಿಗೆ ರಂಗೋಲಿ, ಯುವಕರಿಗೆ ಮ್ಯಾರಥಾನ್‌, ಕ್ರೀಡಾಪಟುಗಳಿಗೆ ವಾಲಿಬಾಲ್‌,…

 • ಎತ್ತಿನಹೊಳೆ ನೀರು ಹರಿಸುವವರೆಗೂ ವಿರಮಿಸಲ್ಲ

  ಸೋಮೇನಹಳ್ಳಿ: ಎತ್ತಿನಹೊಳೆ ನೀರನ್ನು ಚಿಕ್ಕಬಳ್ಳಾಪುರ ಜಿಲ್ಲೆಗೆ ಹರಿಸುವವರೆಗೂ ವಿರಮಿಸುವುದಿಲ್ಲ. ಈ ಭಾಗದ ಜನರಿಗೆ ಎತ್ತಿಹೊಳೆ ನೀರನ್ನು ಕೊಟ್ಟು ಶುದ್ಧ ಕುಡಿಯುವ ನೀರಿಗೆ ಅನುಕೂಲ ಮಾಡಿಕೊಡುವುದಾಗಿ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ ವೀರಪ್ಪ ಮೊಯ್ಲಿ ಭರವಸೆ ನೀಡಿದರು. ಸೋಮೇನಹಳ್ಳಿ…

 • ಮೊಯ್ಲಿ ಸಾಯಲ್ಲ, ಜಿಲ್ಲೆಗೆ ನೀರು ಬರಲ್ಲ: ಅಶೋಕ್‌ ವ್ಯಂಗ್ಯ

  ಚಿಕ್ಕಬಳ್ಳಾಪುರ: ಕೆಆರ್‌ಎಸ್‌ ಜಲಾಶಯ ನಿರ್ಮಾಣದ ಮೂಲಕ ಮಂಡ್ಯ, ಮೈಸೂರು ಸೇರಿ ಹಲವು ಜಿಲ್ಲೆಗಳಿಗೆ ನೀರೊದಗಿಸಿದ ವಿಶ್ವೇಶ್ವರಯ್ಯ ಅವರಂತ ಮಹನೀಯರು ಹುಟ್ಟಿದ ಚಿಕ್ಕಬಳ್ಳಾಪುರಕ್ಕೆ ನೀರೊದಗಿಸುವಲ್ಲಿ, ಕಾರ್ಖಾನೆಗಳನ್ನು ತರುವಲ್ಲಿ ಸಂಸದ ಎಂ.ವೀರಪ್ಪ ಮೊಯ್ಲಿ ವಿಫ‌ಲರಾಗಿದ್ದು, ಕ್ಷೇತ್ರಕ್ಕೆ ನೀರು ತರುವವರೆಗೂ ನಾನು ಸಾಯೊಲ್ಲ…

 • ಶಾಶ್ವತ ನೀರಾವರಿ ಯೋಜನೆ ಜಾರಿಗೆ ತರಲು ಮೊಯ್ಲಿ ವಿಫ‌ಲ

  ಬಾಗೇಪಲ್ಲಿ: ವೀರಪ್ಪ ಮೊಯ್ಲಿ ಎರಡು ಬಾರಿ ಸಂಸದರಾಗಿ ಆಯ್ಕೆಯಾಗಿದ್ದರೂ ಶಾಶ್ವತ ನೀರಾವರಿ ಯೋಜನೆ ಜಾರಿಗೆ ತರಲು ಸಂಪೂರ್ಣವಾಗಿ ವಿಫಲರಾದರು ಎಂದು ಸಿಪಿಎಂ ಪಾಲಿಟ್‌ ಬ್ಯೂರೋ ಸದಸ್ಯೆ ಬೃಂದಾ ಕಾರಟ್‌ ತಿಳಿಸಿದರು. ಸೋಮವಾರ ಪಟ್ಟಣದ ಗೂಳೂರು ವೃತ್ತದಲ್ಲಿ ಸಿಪಿಎಂ ಅಭ್ಯರ್ಥಿ…

ಹೊಸ ಸೇರ್ಪಡೆ