• ಸಂಚಾರ ನಿಯಮ ಉಲ್ಲಂಘಿಸಿದರೆ ಕ್ರಮ

  ಬಾಗೇಪಲ್ಲಿ: ದ್ವಿಚಕ್ರ, ಆಟೋ ಸೇರಿದಂತೆ ಸರಕು ಸಾಗಣಿಕೆ ವಾಹನಗಳಲ್ಲಿ ಮಿತಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಜನರು ಪ್ರಯಾಣಿಸಿ ಸಂಚಾರ ನಿಯಮಗಳನ್ನು ಉಲ್ಲಂಘಿಸುವಂತಹ ವಾಹನಗಳ ಮಾಲೀಕರ ಮತ್ತು ಚಾಲಕರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಪೊಲೀಸ್‌ ಉಪ ನಿರೀಕ್ಷಕ ಪಿ.ಎಂ….

 • ಕೈ ತೊರೆದು ಕಮಲ ಹಿಡಿತಾರಾ ಶಾಸಕ ಡಾ.ಸುಧಾಕರ್‌?

  ಚಿಕ್ಕಬಳ್ಳಾಪುರ: ಲೋಕಸಭಾ ಚುನಾವಣೆಯ ಫ‌ಲಿತಾಂಶದ ಬಳಿಕ ರಾಜ್ಯದಲ್ಲಿ ಮತ್ತೆ ಆಪರೇಷನ್‌ ಕಮಲ ಭಾರೀ ಸದ್ದು ಮಾಡುತ್ತಿರುವ ಬೆನ್ನಲ್ಲೇ ಚಿಕ್ಕಬಳ್ಳಾಪುರ ಶಾಸಕ ಡಾ.ಕೆ.ಸುಧಾಕರ್‌ ಆಪರೇಷನ್‌ ಕಮಲದ ಮುಂಚೂಣಿಯಲ್ಲಿರುವ ಅತೃಪ್ತ ಶಾಸಕ ರಮೇಶ್‌ ಜಾರಕಿಹೊಳಿ ಜೊತೆ ಸೇರಿ ಮಾಜಿ ಮುಖ್ಯಮಂತ್ರಿ ಹಾಗೂ…

 • ನಂದಿಬೆಟ್ಟದಲ್ಲಿ ಪ್ರವಾಸಿಗರಿಗೆ ಮಾವಿನ ಘಮಲು

  ಚಿಕ್ಕಬಳ್ಳಾಪುರ: ಬನ್ನಿ ಸರ್‌ ಬನ್ನಿ..ಬಾದಾಮಿ ಬೇಕಾ..ಮಲ್ಲಿಕಾ ಬೇಕಾ? ತೋತಾಪುರಿ ಒಮ್ಮೆ ರುಚಿ ನೋಡಿ ಸಾರ್‌..ಕೈಗೆಟುಕುವ ಬೆಲೆಗೆ ಮಾವಿನ ಹಣ್ಣು ಸಿಗುತ್ತೆ. ಮಲಗೋವಾ ಕೊಡೋಣ..ಇಲ್ಲ ಸಿಂಧೂರ, ರಸಪೂರ ಮನೆಗೆ ತಗೊಳ್ಳಿ ಸರ್‌.. ಹೌದು, ಹಲವು ವರ್ಷಗಳ ಬಳಿಕ ಇದೇ ಮೊದಲ…

 • ನಶಿಸಿ ಹೋಗಿದ್ದ ಕಲ್ಯಾಣಿಗಳಿಗೆ ಸ್ವಚ್ಛತೆ ಭಾಗ್ಯ

  ಶಿಡ್ಲಘಟ್ಟ: ಜಿಲ್ಲೆಯಲ್ಲಿ ಭೀಕರವಾಗಿರುವ ಬರಗಾಲವನ್ನು ಕಣ್ಣಾರೇ ಕಂಡ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಇಲಾಖೆಯ ಪ್ರಧಾನ ಕಾರ್ಯದರ್ಶಿ ಎಲ್‌.ಕೆ.ಅತೀಖ್‌ ಅವರು ಕಾಳಜಿ ವಹಿಸಿ ಜಲಾಮೃತ ಯೋಜನೆ ಪರಿಚಯಿಸಿ ಅಂರ್ತಜಲ ಮಟ್ಟ ವೃದ್ಧಿಗೊಳಿಸಲು ನಿರ್ಲಕ್ಷ್ಯಕ್ಕೊಳಗಾದ ಕೆರೆ-ಕುಂಟೆ,ರಾಜಕಾಲುವೆ ಮತ್ತು ಕಲ್ಯಾಣಿಗಳಿಗೆ ಜೀರ್ಣೋದ್ಧಾರ…

 • ಮೋದಿ ಹವಾ, ತನ್ನ ವಿರೋಧಿ ಅಲೆಯಲ್ಲಿ ಮೊಯ್ಲಿ ಸೋಲು

  ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಜಿಲ್ಲೆಯ ಲೋಕ ಸಭಾ ಕ್ಷೇತ್ರದ ಫ‌ಲಿತಾಂಶ ಒಂದು ರೀತಿಯಲ್ಲಿ ಮೋದಿ ಅಲೆಗಿಂತ ಮೊಯ್ಲಿ ವಿರೋಧಿ ಅಲೆಯಲ್ಲಿ ಬಿಜೆಪಿ ಗೆಲುವು ಸಾಧಿಸಿದೆ ಎನ್ನುವುದು ಸ್ಪಷ್ಟವಾಗಿ ಗೋಚರಿಸಿದೆ. ಕ್ಷೇತ್ರದ ವ್ಯಾಪ್ತಿಯಲ್ಲಿರುವ ಕಾಂಗ್ರೆಸ್‌ ಪ್ರಾಬಲ್ಯದ ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ…

 • ಮೌನಕ್ಕೆ ಶರಣಾದ ಜಿಲ್ಲೆಯ ಕೈ ನಾಯಕರು

  ಚಿಕ್ಕಬಳ್ಳಾಪುರ: ಕ್ಷೇತ್ರದಲ್ಲಿ ಮೊಟ್ಟ ಮೊದಲ ಬಾರಿಗೆ ಕಮಲ ಅರಳುವ ಮೂಲಕ ಜಿಲ್ಲೆಯ ರಾಜಕಾರಣಕ್ಕೆ ಹೊಸ ದಿಕ್ಕು ತಂದುಕೊಟ್ಟು ಲೋಕ ಸಭಾ ಚುನಾವಣೆಯ ಫ‌ಲಿತಾಂಶ ಮುಗಿದ ಬೆನ್ನಲ್ಲೇ ಸೋಲಿನ ಕಹಿ ಕಂಡ ಜಿಲ್ಲೆಯ ಕಾಂಗ್ರೆಸ್‌ ನಾಯಕರು ಮೌನಕ್ಕೆ ಜಾರಿದ್ದು, ಬಿಜೆಪಿ…

 • ಕುಡಿವ ನೀರಿಗೆ ಆಗ್ರಹಿಸಿ ರಸ್ತೆ ತಡೆ

  ಚಿಂತಾಮಣಿ: ತಿಂಗಳು ಕಳೆದರೂ ನಗರಸಭೆಯವರು ಸಮರ್ಪಕವಾಗಿ ಕುಡಿಯುವ ನೀರು ಬಿಡುತ್ತಿಲ್ಲವೆಂದು ಆರೋಪಿಸಿ ಚಿಂತಾಮಣಿ ನಗರದ ವಾರ್ಡ್‌ ನಂ 22 ರ ಸಾಲಿಪೇಟೆ ಮಹಿಳೆಯರು ಖಾಲಿ ಬಿಂದಿಗೆಗಳೊಂದಿಗೆ ಚಿಂತಾಮಣಿ-ಶಿಡ್ಲಘಟ್ಟ ಮಾರ್ಗದ ರಸ್ತೆ ತಡೆ ಮಾಡಿ ಪ್ರತಿಭಟಿಸಿದರು. ತಿಂಗಳು ಕಳೆದರೂ ಕೂಡ…

 • ಘನ ತ್ಯಾಜ್ಯ ನಿರ್ವಹಣೆಗೆ ಸೇವಾ ಶುಲ್ಕ ವಸೂಲಿಗೆ ವಿರೋಧ

  ಚಿಕ್ಕಬಳ್ಳಾಪುರ: ಸ್ಥಳೀಯ ನಗರಸಭೆ ವ್ಯಾಪ್ತಿಯಲ್ಲಿ ದೊಡ್ಡ ಪ್ರಮಾಣದಲ್ಲಿ ಕಸ ಉತ್ಪಾದಿಸುವವರಿಗೆ ಘನ ತ್ಯಾಜ್ಯ ನಿರ್ವಹಣೆ ನಿಯಮ 2016ರ ಅಡಿ ಸೇವಾ ಶುಲ್ಕ ವಿಧಿಸುವ ನಗರಸಭೆ ಕ್ರಮಕ್ಕೆ ಖಾಸಗಿ ಆಸ್ಪತ್ರೆಗಳ ವೈದ್ಯರು, ಬಾರ್‌ ಆ್ಯಂಡ್‌ ರೆಸ್ಟೋರೆಂಟ್ ಮಾಲೀಕರು, ಹೋಟೆಲ್ ಹಾಗೂ…

 • ಬಂಜೆತನ ತಪಾಸಣೆ ಲ್ಯಾಬ್‌ ಆರಂಭ

  ಚಿಂತಾಮಣಿ: ಬಂಜೆತನ ನಿವಾರಣೆಗೆ ತಪಾಸಣೆ ಮತ್ತು ಚಿಕಿತ್ಸೆಗೆ ಅಪೋಲೋ ವತಿಯಿಂದ ಚಿಂತಾಮಣಿ ನಗರದ ವಿಕ್ರಮ್‌ ಸ್ಕ್ಯಾನಿಂಗ್‌ ಸೆಂಟರ್‌ನಲ್ಲಿ ಬಂಜೆತನಕ್ಕೆ ಸಂಬಂಧಿಸಿದ ಎಲ್ಲಾ ತರಹದ ತಪಾಸಣೆ ಮತ್ತು ಚಿಕಿತ್ಸೆಯ ಲ್ಯಾಬ್‌ನ್ನು ಪ್ರಾರಂಭಿಸಲಾಗಿದೆ ಎಂದು ಲಕ್ಷ್ಮೀ ವಿದ್ಯಾ ಸಂಸ್ಥೆಯ ಅಧ್ಯಕ್ಷ ಸಿ.ಎನ್‌.ನರಸಿಂಹರೆಡ್ಡಿ…

 • ಸರ್ಕಾರದ ಯೋಜನೆ ಸದ್ಬಳಕೆಗೆ ಸಲಹೆ

  ಗೌರಿಬಿದನೂರು: ಸರ್ಕಾರದಿಂದ ಬರುವ ಅನುದಾನಗಳನ್ನು ಸದ್ಬಳಕೆ ಮಾಡಿಕೊಂಡು ಕುರಿ ಮತ್ತು ದನಗಳ ಶೆಡ್ಡುಗಳನ್ನು ನಿರ್ಮಿಸಿಕೊಳ್ಳುವ ಮೂಲಕ ಬದುಕಿನಲ್ಲಿ ಸ್ವಾವಲಂಬಿಗಳಾಗಿ ಆರ್ಥಿಕವಾಗಿ ಅಭಿವೃದ್ಧಿ ಹೊಂದಿರಿ ಎಂದು ತಾಲೂಕು ಪಂಚಾಯಿತಿ ಸದಸ್ಯ ನರಸಿಂಹಮೂರ್ತಿ ತಿಳಿಸಿದರು. ತಾಲೂಕಿನ ಇಡಗೂರು ಗ್ರಾಮದ ಪರಿಶಿಷ್ಟ ಜಾತಿಯ…

 • ಸ್ಕಿಜೋಫ್ರೇನಿಯಾ ಜಾಗೃತಿ ಅಗತ್ಯ

  ಶಿಡ್ಲಘಟ್ಟ: ಮಾನಸಿಕ ಒತ್ತಡದಲ್ಲಿ ಸಿಲುಕಿ ಸಂಕಷ್ಟ ಎದುರಿಸುತ್ತಿರುವ ಮನೋ ರೋಗಿಗಳನ್ನು ಗುರುತಿಸಿ ಚಿಕಿತ್ಸೆ ನೀಡುವ ವ್ಯವಸ್ಥೆಯನ್ನು ಸಾರ್ವಜನಿಕ ಆಸ್ಪತ್ರೆ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಮಾಡಲಾಗಿದೆ ಎಂದು ತಾಲೂಕು ಆರೋಗ್ಯಾಧಿಕಾರಿ ಡಾ.ವೆಂಕಟೇಶ್‌ಮೂರ್ತಿ ತಿಳಿಸಿದರು. ನಗರದ ಸಾರ್ವಜನಿಕ ಆಸ್ಪತ್ರೆಯ ಆವರಣದಲ್ಲಿ…

 • ಜಿಲ್ಲೆಯಲ್ಲಿ ಇಂದು, ನಾಳೆ ಮಾವು ಮೇಳ

  ಚಿಕ್ಕಬಳ್ಳಾಪುರ: ಹಲವು ವರ್ಷಗಳ ಬಳಿಕ ತೋಟಗಾರಿಕೆ ಇಲಾಖೆ ಜಿಲ್ಲೆಯಲ್ಲಿ ಮಾವು ಮಾರಾಟ ಹಾಗೂ ಪ್ರದರ್ಶನ ಮೇಳ ಆಯೋಜಿಸುವ ಮೂಲಕ ಮಾವು ಬೆಳೆಗಾರರಿಗೆ ನೇರ ಮಾರುಕಟ್ಟೆ ಒದಗಿಸಲು ಮುಂದಾಗಿದ್ದು, ಜಿಲ್ಲೆಯ ಮಾವು ಪ್ರಿಯರು ತಪ್ಪದೇ ಮಾವು ಮೇಳಕ್ಕೆ ಆಗಮಿಸಿ ನೈಸರ್ಗಿಕವಾಗಿ…

 • ಮಕ್ಕಳ ದಾಖಲಾತಿಗೆ ಆಂದೋಲನ

  ಚಿಕ್ಕಬಳ್ಳಾಪುರ: ಉಚಿತ ಮತ್ತು ಕಡ್ಡಾಯ ಶಿಕ್ಷಣಕ್ಕಾಗಿ ಮಕ್ಕಳ ಹಕ್ಕು ಕಾಯ್ದೆ- 2009ರನ್ವಯ 6-14 ವಯೋಮಾನದ ಎಲ್ಲಾ ಮಕ್ಕಳಿಗೆ ತಾರತಮ್ಯವಿಲ್ಲದೇ ಕಡ್ಡಾಯ, ಉಚಿತ ಹಾಗೂ ಗುಣ ಮಟ್ಟದ ಪ್ರಾಥಮಿಕ ಶಿಕ್ಷಣ ಒದಗಿಸುವ ನಿಟ್ಟಿನಲ್ಲಿ ಶಾಲೆಯಿಂದ ಹೊರಗುಳಿದ ಮಕ್ಕಳನ್ನು ದಾಖಲಾತಿ ಮಾಡಿಕೊಳ್ಳಲು…

 • ಮೊಯ್ಲಿ, ಬಚ್ಚೇಗೌಡ ಭವಿಷ್ಯ ನಿರ್ಧಾರ ಇಂದು

  ಚಿಕ್ಕಬಳ್ಳಾಪುರ: ಕಾಂಗ್ರೆಸ್‌ ಭದ್ರಕೋಟೆಯಾಗಿರುವ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಚುನಾವಣೆ ಫ‌ಲಿತಾಂಶ ಹೊರ ಬೀಳಲು ಕ್ಷಣಗಣನೆ ಆರಂಭಗೊಂಡಿದ್ದು, ಸತತ ಎರಡು ಬಾರಿ ಕ್ಷೇತ್ರದಲ್ಲಿ ಗೆಲುವಿನ ನಗೆ ಬೀರಿ ಹ್ಯಾಟ್ರಿಕ್‌ ಗೆಲುವಿನ ನಿರೀಕ್ಷೆ ಯಲ್ಲಿ ಅಖಾಡಕ್ಕೆ ಇಳಿದಿರುವ ಕಾಂಗ್ರೆಸ್‌ನ ಹಾಲಿ ಸಂಸದ…

 • ಸ್ವಚ್ಛತೆ ಕಾಪಾಡಿದರೆ ರೋಗ ದೂರ

  ಚಿಕ್ಕಬಳ್ಳಾಪುರ: ಇತ್ತೀಚಿನ ದಿನಗಳಲ್ಲಿ ಮನುಷ್ಯನ ಆರೋಗ್ಯದ ಮೇಲೆ ಮಾರಕವಾಗಿ ಪರಿಣಮಿಸುತ್ತಿರುವ ಡೆಂಘೀ ಹಾಗೂ ಚಿಕೂನ್‌ಗುನ್ಯ ಮತ್ತಿತರ ಸಾಂಕ್ರಮಿಕ ರೋಗಗಳನ್ನು ತಡೆಯಬೇಕಾದರೆ ಸಾರ್ವಜನಿಕರು ತಮ್ಮ ಸುತ್ತಮುತ್ತಲು ಸ್ವಚ್ಛತೆಗೆ ಆದ್ಯತೆ ನೀಡಿದಾಗ ಮಾರಕ ರೋಗಗಳು ನಿಯಂತ್ರಣಕ್ಕೆ ಬರಲು ಸಾಧ್ಯ ಎಂದು ತಾಲೂಕು…

 • ಜೂ.15ರ ನಂತರ ಮೋಡ ಬಿತ್ತನೆ

  ಚಿಕ್ಕಬಳ್ಳಾಪುರ: ರಾಜ್ಯದಲ್ಲಿ ಪ್ರಸ್ತುತ ಶೇ.45 ರಷ್ಟು ಮಳೆ ಕೊರತೆ ಉಂಟಾಗಿ ಭೀಕರ ಬರಗಾಲ ಉಂಟಾಗಿರುವ ಪರಿಣಾಮ ಗ್ರಾಮೀಣ ಪ್ರದೇಶದಲ್ಲಿ ಕುಡಿಯುವ ನೀರಿನ ಪರಿಸ್ಥಿತಿ ಸಮಸ್ಯೆಯಿದ್ದು, ಜೂ.15 ರ ನಂತರ ರಾಜ್ಯದಲ್ಲಿ ಮೋಡ ಬಿತ್ತನೆ ಕಾರ್ಯ ನಡೆಯಲಿದೆ ಎಂದು ಕೃಷಿ…

 • ಮತ ಎಣಿಕೆ: ಅರ್ಧದಷ್ಟು ಅಂಚೆ ಮತ ಇನ್ನೂ ಬಂದಿಲ್ಲ

  ಚಿಕ್ಕಬಳ್ಳಾಪುರ: ಜಿಲ್ಲೆಯ ರಾಜಕೀಯ ವಲಯದಲ್ಲಿ ಕುತೂಹಲ ಕೆರಳಿಸಿರುವ ಲೋಕಸಭಾ ಚುನಾವಣಾ ಅಖಾಡದ ಮತ ಎಣಿಕೆಗೆ ಇನ್ನೂ ಕೇವಲ 24 ಗಂಟೆ ಮಾತ್ರ ಬಾಕಿ ಇದೆ. ಆದರೆ ಜಿಲ್ಲೆಯಲ್ಲಿ ಮಾತ್ರ ಅರ್ಧದಷ್ಟು ಅಂಚೆ ಮತಗಳು ಜಿಲ್ಲಾಡಳಿತಕ್ಕೆ ವಾಪಸ್ಸು ಬಾರದಿರುವುದು, ಅಂಚೆ…

 • ಲೋಕ ಸಮರ: ಮತ ಎಣಿಕೆಗೆ ಜಿಲ್ಲಾಡಳಿತ ಸಜ್ಜು

  ಚಿಕ್ಕಬಳ್ಳಾಪುರ: ಕಳೆದ ಏ.18 ರಂದು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಒಟ್ಟು 2,284 ಮತಗಟ್ಟೆಗಳಲ್ಲಿ ನಡೆದ ಚುನಾವಣೆಯ ಮತ ಎಣಿಕೆ ಕಾರ್ಯ ಮೇ.23 ರಂದು ನಗರದ ಹೊರ ವಲಯದ ನಾಗಾರ್ಜುನ ತಾಂತ್ರಿಕ ಮಹಾ ವಿದ್ಯಾಲಯದಲ್ಲಿ ನಡೆಯಲಿದ್ದು, ಮತ ಎಣಿಕೆ ಕಾರ್ಯಕ್ಕೆ…

 • ನಿತ್ಯ 400 ಮಂದಿಗೆ ಇಫ್ತಾರ್‌ ಆಯೋಜನೆ

  ಚಿಕ್ಕಬಳ್ಳಾಪುರ: ಪವಿತ್ರ ರಂಜಾನ್‌ ಮಾಸಚಾರಣೆ ಜಿಲ್ಲಾದ್ಯಂತ ಶುರುವಾದಂತೆ ಇಫ್ತಾರ್‌ ಕೂಟಗಳ ಆಯೋಜನೆ ಕೂಡ ಸಾಗಿದೆ. ಮುಸ್ಲಿಂ ಸಮುದಾಯದ ಪಾಲಿಗೆ ಶ್ರೇಷ್ಠವಾದ ರಂಜಾನ್‌ ಪ್ರಯುಕ್ತ ಜಿಲ್ಲೆಯ ಮಸೀದಿಗಳಲ್ಲಿ ದಿನಕ್ಕೆ ಐದು ಬಾರಿ ವಿಶೇಷ ಪ್ರಾರ್ಥನಾ ಕೂಟಗಳು ನಡೆಯುತ್ತಿದ್ದು, ಉಪವಾಸ ಅಂತ್ಯಗೊಳಿಸುವ…

 • ಭಕ್ತರಹಳ್ಳಿ ಅರಸೀಕೆರೆ ಯೋಜನೆಗೆ ಸರ್ಕಾರದ ಅನುಮೋದನೆ

  ಚಿಕ್ಕಬಳ್ಳಾಪುರ: ಪ್ರತಿ ವರ್ಷ ಬೇಸಿಗೆ ಕಾಲದಲ್ಲಿ ಜಿಲ್ಲೆಯಲ್ಲಿ ಅತಿ ಹೆಚ್ಚು ಕುಡಿವ ನೀರಿನ ಸಂಕಷ್ಟ ಎದುರಿಸುವ ಜಿಲ್ಲೆಯ ವಾಣಿಜ್ಯ ನಗರಿ ಚಿಂತಾ ಮಣಿಗೆ ಶಾಶ್ವತ ಕುಡಿವ ನೀರು ಒದಗಿಸುವ ನಿಟ್ಟಿ ನಲ್ಲಿ ರಾಜ್ಯ ಸರ್ಕಾರ ಮಹ ತ್ವದ ನಿರ್ಧಾರ…

ಹೊಸ ಸೇರ್ಪಡೆ