• ಮಳೆ ನೀರು ನಮ್ಮದೆನ್ನುವ ಭಾವನೆ ಇರಲಿ

  ಚಿಂತಾಮಣಿ: ಮಳೆ ನೀರು ನಮ್ಮದು ಎನ್ನುವ ಭಾವನೆ ಜನರಲ್ಲಿ ಉಂಟಾಗಬೇಕು. ಮಳೆ ನೀರು ಲಕ್ಷ್ಮೀ ಇದ್ದಂತೆ, ಹರಿಯಬಿಡಬಾರದು ಎಂದು ಕೆರೆ ಮತ್ತು ಕೊಳವೆ ಬಾವಿ ಜಲ ಮರುಪೂರಣದ ಮೂಲಕ ವಿಶ್ವದಾಖಲೆ ಹೊಂದಿರುವ ಹಾಗೂ ಲಿಮ್ಕಾ ಬುಕ್‌ ಆಫ್ ರೆಕಾರ್ಡ್‌…

 • ಭಾರತ ಶ್ರೀಮಂತಿಕೆಯ ಕಲೆ, ಸಂಸ್ಕೃತಿಯ ಪರಂಪರೆ

  ಬಾಗೇಪಲ್ಲಿ: ಭಾರತ ಶ್ರೀಮಂತಿಕೆಯ ಕಲೆ ಮತ್ತು ಸಂಸ್ಕೃತಿಯ ಪರಂಪರೆ ಹೊಂದಿದೆ. ಜಗತ್ತಿಗೆ ತಮ್ಮ ಕಲೆಯನ್ನು ಪರಿಚಯಿಸುವುದರ ಮುಖಾಂತರ ಮಾದರಿಯಾಗಿದೆ ಎಂದು ಸಂಶೋಧಕ ಬಿ.ಆರ್‌.ಕೃಷ್ಣ ತಿಳಿಸಿದರು. ಬೆಂಗಳೂರು ಬಿಎಂಎಸ್‌ ಕಾಲೇಜಿನ ಆರ್ಕಿಟೆಕ್‌ ವಿಭಾಗದ ವಿದ್ಯಾರ್ಥಿಗಳಿಗೆ ಗುಮ್ಮನಾಯಕನಪಾಳ್ಯದಲ್ಲಿ ಗುಮ್ಮನಾಯಕನಪಾಳ್ಯದ ಇತಿಹಾಸವನ್ನು ಸಂಕ್ಷಿಪ್ತವಾಗಿ…

 • ಆಸ್ತಿ, ಕೀರ್ತಿ ಹಿಂದೆ ಬೀಳದೇ ಸಮಾಜದ ಧ್ವನಿಯಾಗಿ

  ಚಿಕ್ಕಬಳ್ಳಾಪುರ: ಆಸ್ತಿ, ಅಂತಸ್ತು, ಕೀರ್ತಿಯ ಬೆನ್ನು ಬೀಳದೆ ವಕೀಲರು ಸಮಾಜದಲ್ಲಿ ಅನ್ಯಾಯಕ್ಕೆ ಒಳಾಗದ ಜನಸಾಮಾನ್ಯರ ಧ್ವನಿಯಾಗಿ ಕೆಲಸ ಮಾಡಿದಾಗ ಮಾತ್ರ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಕ್ಕಿ ಜನರಲ್ಲಿ ನ್ಯಾಯಾಲಯದ ಮೇಲೆ ನಂಬಿಕೆ, ವಿಶ್ವಾಸ ಮೂಡಲು ಸಾಧ್ಯವಾಗುತ್ತದೆ ಎಂದು ರಾಜ್ಯ…

 • ವಕ್ಫ್ ಆಸ್ತಿ ಕಬಳಿಕೆ: ಒತ್ತುವರಿದಾರರ ವಿರುದ್ಧ ಮಾಹಿತಿ ಸಂಗ್ರಹ

  ಚಿಕ್ಕಬಳ್ಳಾಪುರ: ಕೋಟ್ಯಂತರ ರೂ. ಬೆಲೆ ಮೌಲ್ಯದ ವಕ್ಫ್ ಮಂಡಳಿಗೆ ಸೇರಿದ ಆಸ್ತಿಗಳನ್ನು ಅಕ್ರಮವಾಗಿ ಕಬಳಿಕೆ ಮಾಡಲಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಜಿಲ್ಲಾ ವಕ್ಫ್ ಮಂಡಳಿ ಅಧ್ಯಕ್ಷ ಬಿ.ಎಸ್‌.ರಫೀವುಲ್ಲಾ ಹಾಗೂ ಸಮಿತಿ ಸದಸ್ಯರು, ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಫ‌ಕೀರ್‌ ಹೊಸಹಳ್ಳಿ…

 • 2025ಕ್ಕೆ ಮಲೇರಿಯಾ ಮುಕ್ತ ಜಿಲ್ಲೆ ಗುರಿ

  ಚಿಕ್ಕಬಳ್ಳಾಪುರ: 2025 ರೊಳಗಾಗಿ ಚಿಕ್ಕಬಳ್ಳಾಪುರ ಜಿಲ್ಲೆಯನ್ನು ಸಂಪೂರ್ಣ ಮಲೇರಿಯಾ ಮುಕ್ತಗೊಳಿಸುವ ಗುರಿಯನ್ನು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೊಂದಿದ್ದು, ಜಿಲ್ಲೆಯ ಎಲ್ಲಾ ಇಲಾಖೆಗಳ ಸಹಭಾಗಿತ್ವ ಮತ್ತು ಸಹಕಾರದೊಂದಿಗೆ ಜವಾಬ್ದಾರಿಯುತವಾಗಿ ಜಿಲ್ಲಾ ಆರೋಗ್ಯ ಇಲಾಖೆ ಕಾರ್ಯ ನಿರ್ವಹಿಸಬೇಕೆಂದು…

 • 30ಕ್ಕೆ ಭೌದ್ಧ ಧರ್ಮದ ಅನುಸಾರ ಸಾಮೂಹಿಕ ವಿವಾಹ

  ಚಿಕ್ಕಬಳ್ಳಾಪುರ: ಸಮತಾ ಸೈನಿಕ ದಳ ಹಾಗೂ ತೆಲುಗು ನಟ ನಂದಮೂರಿ ಬಾಲಕೃಷ್ಣ ಹೆಲ್ಪಿಂಗ್‌ ಹ್ಯಾಂಡ್ಸ್‌ನಿಂದ ನಗರ ಹೊರ ವಲಯದ ಸಿವಿ ಕ್ಯಾಂಪಸ್‌ ಸಮೀಪ ಜೂ.30 ರಂದು ಭೌದ್ಧ ಧರ್ಮದ ಅನುಸಾರ ಉಚಿತ ಸಾಮೂಹಿಕ ಸರಳ ವಿವಾಹ ಮಹೋತ್ಸವ ಕಾರ್ಯಕ್ರಮ…

 • ಬಾಕಿ ವೇತನಕ್ಕಾಗಿ ಆಶಾ ಕಾರ್ಯಕರ್ತೆಯರ ಧರಣಿ

  ಚಿಕ್ಕಬಳ್ಳಾಪುರ: ಕಳೆದ 9 ತಿಂಗಳಿಂದ ವೇತನ ಕೊಟ್ಟಿಲ್ಲ ಎಂದು ಆರೋಪಿಸಿ ಬಾಕಿ ವೇತನ ಬಿಡುಗಡೆಗೆ ಆಗ್ರಹಿಸಿ ಗುರುವಾರ ಜಿಲ್ಲಾಡಳಿತ ಭವನದ ಎದುರು ಆರೋಗ್ಯ ಇಲಾಖೆಯ ನೂರಾರು ಆಶಾ ಕಾರ್ಯಕರ್ತೆಯರು ದಿಢೀರನೇ ಪ್ರತಿಭಟನಾ ಧರಣಿ ನಡೆಸಿ ಆಕ್ರೋಶ ವ್ಯಕ್ತಪಡಿಸಿದ ಘಟನೆ…

 • ಹದಗೆಟ್ಟಿರುವ ರಸ್ತೆ ದುರಸ್ತಿಗೆ ಆಗ್ರಹ

  ಬಾಗೇಪಲ್ಲಿ: ಚುನಾವಣೆಯಲ್ಲಿ ಮತದಾನಕ್ಕೆ ಬಹಿಷ್ಕಾರ ಹಾಕಿ ಸರ್ಕಾರದ ಗಮನ ಸೆಳೆದಿದ್ದರೂ ಹದಗೆಟ್ಟಿರುವ ಐವಾರ‌್ಲಪಲ್ಲಿ ಕ್ರಾಸ್‌ನಿಂದ ಮರವಪಲ್ಲಿ, ಸಿದ್ದನಪಲ್ಲಿ, ಕಾಗಾನಪಲ್ಲಿ, ಮೈನಾಗಾನಪಲ್ಲಿ ರಸ್ತೆಯನ್ನು ದುರಸ್ತಿ ಮಾಡಿಸಲು ಅಧಿಕಾರಿಗಳು ವಿಫಲರಾಗಿದ್ದಾರೆ ಎಂದು ಆರೋಪಿಸಿ ಗ್ರಾಮಸ್ಥರು ಪಂಚಾಯತ್‌ ರಾಜ್‌ ಇಂಜಿನಿಯರಿಂಗ್‌ ಉಪ ವಿಭಾಗದ…

 • ತಹಶೀಲ್ದಾರ್‌ ಅಜಿತ್‌ ಕುಮಾರ್‌ರೈ ವರ್ಗಾವಣೆ

  ಶಿಡ್ಲಘಟ್ಟ: ತಾಲೂಕಿನಲ್ಲಿ ಡೈನಾಮಿಕ್‌ ತಹಶೀಲ್ದಾರ್‌ ಎಂದು ಖ್ಯಾತಿ ಹೊಂದಿದ್ದ ಅಜಿತ್‌ ಕುಮಾರ್‌ ರೈ ವರ್ಗಾವಣೆಯಾಗಿದ್ದು, ಅವರ ಜಾಗದಲ್ಲಿ ಎಂ.ದಯಾನಂದ್‌ ಅವರನ್ನು ನೂತನ ತಹಶೀಲ್ದಾರ್‌ ಆಗಿ ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಪ್ರೀತಿ, ವಿಶ್ವಾಸಕ್ಕೆ ಪಾತ್ರ: ತಾಲೂಕು ದಂಡಾಧಿಕಾರಿ…

 • ಜನವರಿಯೊಳಗೆ ಅಪೌಷ್ಟಿಕ ಮಕ್ಕಳ ಸಂಖ್ಯೆ ಸೊನ್ನೆಗೆ ತನ್ನಿ

  ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ 280 ಅಪೌಷ್ಟಿಕ ಮಕ್ಕಳು ಇರುವ ಬಗ್ಗೆ ಕಳ್ಯಕ್ತಪಡಿಸಿದ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ,ಎನ್‌.ನಾಗಾಂಬಿಕಾದೇವಿ, ಮುಂದಿನ ಜನವರಿಯೊಳಗೆ ಜಿಲ್ಲೆಯಲ್ಲಿ ಅಪೌಷ್ಟಿಕತೆಯಿಂದ ನರಳುತ್ತಿರುವ ಮಕ್ಕಳ ಸಂಖ್ಯೆಯನ್ನು ಸೊನ್ನೆಗೆ ಇಳಿಸಬೇಕು. ಮತ್ತು ಜಿಲ್ಲೆಯ ಶಾಲೆಯಲ್ಲಿ 1 ರಿಂದ 10 ನೇ…

 • ಎಚ್‌.ಎನ್‌.ವ್ಯಾಲಿ: ನೀರಿನ ಸಮಸ್ಯೆ ಶಾಶ್ವತ ಪರಿಹಾರ

  ಗೌರಿಬಿದನೂರು: ಎಚ್‌.ಎನ್‌.ವ್ಯಾಲಿ ನೀರಿನಿಂದ ಅಂತರ್ಜಲ ಹೆಚ್ಚುವುದರ ಜೊತೆಗೆ ನಗರದ ನೀರಿನ ಸಮಸ್ಯೆ ಶಾಶ್ವತವಾಗಿ ಬಗೆಹರಿಯಲಿದೆ ಎಂದು ಕೃಷಿಸಚಿವ ಶಿವಶಂಕರರೆಡ್ಡಿ ಭರವಸೆ ನೀಡಿದರು. ನಗರಸಭೆ ವತಿಯಿಂದ ತಾಪಂ ಆವರಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಕೃಷಿ ಸಚಿವ ಶಿವಶಂಕರ ರೆಡ್ಡಿ…

 • ಐತಿಹಾಸಿಕ ಕಂದವಾರ ಕೆರೆಯಲ್ಲೂ ಮರಳುಗೆ ಕನ್ನ

  ಚಿಕ್ಕಬಳ್ಳಾಪುರ: ಜಿಲ್ಲಾ ಕೇಂದ್ರಕ್ಕೆ ಹೊಂದಿಕೊಂಡಿರುವ ಐತಿಹಾಸಿಕ ಕಂದವಾರ ಕೆರೆಯಲ್ಲಿ ಹಲವು ದಿನಗಳಿಂದ ಅಕ್ರಮ ಮರಳು ದಂಧೆ ಶುರುವಾಗಿದ್ದರೂ ಸ್ಥಳೀಯ ನಗರಸಭೆ ಅಧಿಕಾರಿಗಳಾಗಲೀ ಅಥವಾ ಸಣ್ಣ ನೀರಾವರಿ ಇಲಾಖೆ ಅಧಿಕಾರಿಗಳಾಗಲೀ ಯಾವುದೇ ಕ್ರಮಕ್ಕೆ ಮುಂದಾಗದಿರುವುದು ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಹೇಳ್ಳೋರು…

 • ಒತ್ತುವರಿಯಾಗಿದ್ದ ಕೆರೆ ಪ್ರದೇಶ ತೆರವು

  ಚಿಂತಾಮಣಿ: ಕಂದಾಯ ಇಲಾಖೆಯಲ್ಲಿನ ದಾಖಲೆಗಳ ಅನುಸಾರ ಕೆರೆ ಒತ್ತುವರಿ ಮಾಡಿಕೊಂಡಿದ್ದು, ಒತ್ತುವರಿದಾರರಿಗೆ ತೆರವು ಮಾಡುವಂತೆ ಎಚ್ಚರಿಕೆ ನೀಡಿ ನೋಟಿಸ್‌ ನೀಡಿದ್ದರೂ ತೆರವು ಮಾಡದ ಹಿನ್ನೆಲೆಯಲ್ಲಿ ಜಿಲ್ಲಾ ಪಂಚಾಯತ್‌ ಅಧಿಕಾರಿಗಳು ಕೆರೆ ಪ್ರದೇಶ ಒತ್ತುವರಿ ತೆರವು ಮಾಡಿದ ಪ್ರಸಂಗ ನಡೆಯಿತು….

 • ಬೀಜೋಪಚಾರದಿಂದ ರೋಗ ನಿಯಂತ್ರಣ ಸಾಧ್ಯ

  ಚಿಕ್ಕಬಳ್ಳಾಪುರ: ಬಿತ್ತನೆಗೂ ಮೊದಲು ಜೈವಿಕ ಗೊಬ್ಬರಗಳೊಂದಿಗೆ ಸೂಕ್ತ ರೀತಿಯಲ್ಲಿ ಬೀಜೋಪಚಾರ ಮಾಡುವುದರಿಂದ ಸಾರಜನಕದ ಬಳಕೆ ಶೇ.10-15 ರಷ್ಟು ಕಡಿಮೆ ಮಾಡಬಹುದು. ಜೊತೆಗೆ ಬಿತ್ತನೆ ಬೀಜದ ಮೂಲಕ ಹರಡುವ ರೋಗಗಳನ್ನು ನಿಯಂತ್ರಿಸಿ ರೈತರು ಹೆಚ್ಚು ಇಳುವರಿ ಪಡೆಯಬಹುದು ಎಂದು ಜಿಲ್ಲೆಯ…

 • ಶಾಲಾ ಕಾಂಪೌಂಡ್‌ ಕೆಡವಿ 4 ವರ್ಷ ಕಳೆದರೂ ನಿರ್ಮಿಸಿಲ್ಲ

  ಗುಡಿಬಂಡೆ: ನಾಲ್ಕು ವರ್ಷಗಳ ಹಿಂದೆ ಪಟ್ಟಣದ ಮುಖ್ಯ ರಸ್ತೆ ಅಗಲಿಕರಣ ವೇಳೆ ಸರ್ಕಾರಿ ಶಾಲೆಗಳ ಕಾಂಪೌಂಡ್‌ಗಳನ್ನು ಧ್ವಂಸ ಮಾಡಿದ ಅಧಿಕಾರಿಗಳು ಮತ್ತೆ ಶಾಲೆ ಕಾಂಪೌಂಡ್‌ ನಿರ್ಮಿಸಲು ನಿರ್ಲಕ್ಷ್ಯ ವಹಿಸುತ್ತಿದ್ದು, ಇದರಿಂದ ನೂರಾರು ವಿದ್ಯಾರ್ಥಿಗಳು ತೊಂದರೆ ಅನುಭವಿಸುವ ಪರಿಸ್ಥಿತಿ ಎದುರಾಗಿದೆ….

 • ಕೆಪಿಸಿಸಿ ನಿರ್ಧಾರಕ್ಕೆ ಬದ್ಧ: ಅತೃಪ್ತ ಕೈ ಸದಸ್ಯರು

  ಚಿಕ್ಕಬಳ್ಳಾಪುರ: ಲೋಕಸಭಾ ಚುನಾವಣೆ ಫ‌ಲಿತಾಂಶ ಪ್ರಕಟಗೊಂಡ ಬಳಿಕ ಜಿಲ್ಲಾ ಕಾಂಗ್ರೆಸ್‌ನಲ್ಲಿ ಸಾಕಷ್ಟು ಬೆಳವಣಿಗೆಗಳು ನಡೆಯುತ್ತಿದ್ದು, ಇದೇ ತಿಂಗಳ 25 ರಂದು ನಿಗದಿಯಾಗಿರುವ ಜಿಪಂ ಸಾಮಾನ್ಯ ಸಭೆಗೂ ಮೊದಲೇ ಜಿಪಂನ ಕಾಂಗ್ರೆಸ್‌ ಸದಸ್ಯರಲ್ಲಿ ಉಲ್ಬಣಿಸಿರುವ ಭಿನ್ನಮತ ಶಮನ ಮಾಡಲು ಸೋಮವಾರ…

 • ಮಳೆ ನೀರು ಸದ್ಬಳಕೆಗೆ ಕಲ್ಯಾಣಿಗಳ ಜೀರ್ಣೋದ್ಧಾರ ಅಗತ್ಯ

  ಚಿಕ್ಕಬಳ್ಳಾಪುರ: ತೀವ್ರ ಬರಗಾಲಕ್ಕೆ ತುತ್ತಾಗಿರುವ ತಾಲೂಕಿನಲ್ಲಿ ಮಳೆ ನೀರನ್ನು ಸಮರ್ಪಕವಾಗಿ ಸದ್ಬಳಕೆ ಮಾಡಿಕೊಂಡು ಕುಸಿದಿರುವ ಅಂತರ್ಜಲ ಹೆಚ್ಚಳಕ್ಕೆ ಕಲ್ಯಾಣಿಗಳ ಪುನಶ್ಚೇತನ ಅಗತ್ಯ ಎಂದು ತಾಲೂಕಿನ ಮಂಚನಬಲೆ ಗ್ರಾಪಂ ಅಭಿವೃದ್ಧಿ ಅಧಿಕಾರಿ ಮಂಜುನಾಥ ತಿಳಿಸಿದರು. ಗ್ರಾಮದಲ್ಲಿ ಭಾನುವಾರ ಗ್ರಾಮಸ್ಥರ ಸಹಕಾರದೊಂದಿಗೆ…

 • ಮೈತ್ರಿ ನಂಬಿ ಕೆಟ್ಟೆವು, ಸಿದ್ದು ವಿರುದ್ಧ ಕಿಡಿ

  ಚಿಕ್ಕಬಳ್ಳಾಪುರ: ಮೈತ್ರಿ ನಂಬಿ ನಾವೆಲ್ಲಾ ಕೆಟ್ಟು ಹೋದೆವು. ಯಾವ ಕ್ಷೇತ್ರದಲ್ಲೂ ಮೈತ್ರಿ ಕೆಲಸ ಮಾಡಲಿಲ್ಲ. ಈ ಮೈತ್ರಿ ಸರ್ಕಾರದ ಬಗ್ಗೆಯೇ ರಾಜ್ಯದ ಮತದಾರರಲ್ಲಿಯೇ ಒಳ್ಳೆಯ ಅಭಿಪ್ರಾಯವಿಲ್ಲ. ಆ ಕಾರಣಕ್ಕಾಗಿ ರಾಜ್ಯದಲ್ಲಿ ಕಾಂಗ್ರೆಸ್‌ ಪಕ್ಷ ಲೋಕಸಭಾ ಚುನಾವಣೆಯಲ್ಲಿ ಹೀನಾಯ ಸೋಲು…

 • ಕುಡಿವ ನೀರಿನ ಸಮಸ್ಯೆ ಇತ್ಯರ್ಥಕ್ಕೆ ಆಗ್ರಹ

  ಗೌರಿಬಿದನೂರು: ಕಳೆದ ಜನವರಿ ತಿಂಗಳಿನಿಂದ ಕುಡಿಯುವ ನೀರು, ದಿನ ಬಳಕೆಯ ನೀರು ಬಿಡುತ್ತಿಲ್ಲ ಎಂದು ಆರೋಪಿಸಿ ಗೌರಿಬಿದನೂರು ನಗರ ವ್ಯಾಪ್ತಿಯ ಸದಾಶಿವ ಮತ್ತು ವಿಘ್ನೇಶ್ವರ ಬಡಾವಣೆಯ ನಿವಾಸಿಗಳು ಶನಿವಾರ ಕೊಳವೆ ಬಾವಿಗಳ ಮುಂದೆ ನಿಂತು ಪ್ರತಿಭಟಿಸಿದರು. ಇಲ್ಲಿನ ವಾಸಿಗಳಾದ…

 • ಎತ್ತಿನಹೊಳೆ: ಶೀಘ್ರ ಪ್ರಧಾನಿ ಬಳಿ ನಿಯೋಗ

  ಚಿಕ್ಕಬಳ್ಳಾಪುರ: ಕಳೆದ ಹತ್ತು ವರ್ಷಗಳಿಂದ ಎತ್ತಿನಹೊಳೆ ನೀರು ಹರಿಸುತ್ತೇನೆಂದು ಈ ಭಾಗದ ಜನತೆಗೆ ಸುಳ್ಳು ಹೇಳಿಕೊಂಡ ಬಂದ ಎಂ.ವೀರಪ್ಪ ಮೊಯ್ಲಿ ಮನೆ ಸೇರಿಕೊಂಡರು. ನಾವು ಸದ್ಯದಲೇ ಕೇಂದ್ರ ಸಚಿವ ಡಿ.ವಿ.ಸದಾದನಂಗೌಡ ನೇತೃತ್ವದಲ್ಲಿ ಈ ಭಾಗದ ಸಂಸದರ, ಶಾಸಕರ ನಿಯೋಗ…

ಹೊಸ ಸೇರ್ಪಡೆ