• ಅನಗತ್ಯ ತಿರುಗಾಟಕ್ಕೆ ಬಿತ್ತು ಬ್ರೇಕ್‌!

  ಚಿಕ್ಕಮಗಳೂರು: ಕೋವಿಡ್ 19 ಭೀತಿ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಮತ್ತು ಜಿಲ್ಲಾ ಪೊಲೀಸ್‌ ಇಲಾಖೆ ಕಟ್ಟನಿಟ್ಟಿನ ಕ್ರಮ ಕೈಗೊಂಡಿರುವ ಕಾರಣ ಜಿಲ್ಲಾದ್ಯಂತ ಶುಕ್ರವಾರ ಜನರು ರಸ್ತೆಗಿಳಿಯದಂತೆ ತಡೆಯುವಲ್ಲಿ ಪೊಲೀಸರು ಯಶಸ್ವಿಯಾದರು. ಸರ್ಕಾರದ ಆದೇಶ ಪಾಲಿಸದೆ ಸುಳ್ಳು ನೆಪ ಹೇಳಿಕೊಂಡು ನಗರದಲ್ಲಿ…

 • ಶೃಂಗೇರಿ ಪಟ್ಟಣ ಸಂಪೂರ್ಣ ಸ್ತಬ್ಧ

  ಶೃಂಗೇರಿ: ಪಟ್ಟಣ ಹಾಗೂ ಗ್ರಾಮೀಣ ಭಾಗದಲ್ಲಿ ಕೋವಿಡ್ 19 ಪರಿಣಾಮ ಬಂದ್‌ ವಾತಾವರಣ ಮುಂದುವರಿದಿದ್ದು,ಪಟ್ಟಣ ಹಾಗೂ ಗ್ರಾಮೀಣ ಪ್ರದೇಶದಲ್ಲಿ ವ್ಯಾಪಾರ, ವಹಿವಾಟು ಸಂಪೂರ್ಣ ಸ್ಥಗಿತಗೊಂಡಿದೆ. ಯುಗಾದಿ ಸಡಗರ ಮಾಯವಾಗಿದ್ದು,ಸರಳವಾಗಿ ಹಬ್ಬವನ್ನು ಆಚರಿಸಲಾಗಿದೆ. ಯುಗಾದಿ ಹಬ್ಬದಲ್ಲಿ ಮನೆ ಮನೆಗೆ ತೆರಳಿ…

 • ಕಡೂರು ಸಂಪೂರ್ಣ ಬಂದ್‌

  ಕಡೂರು: ಪ್ರಧಾನಿ ನರೇಂದ್ರ ಮೋದಿ ಭಾನುವಾರ ಕರೆ ನೀಡಿದ್ದ ಜನತಾ ಕರ್ಫ್ಯೂಗೆ ತಾಲೂಕಿನಲ್ಲಿ ಅಭೂತಪೂರ್ವ ಬೆಂಬಲ ವ್ಯಕ್ತವಾಗಿತ್ತು. ಆದರೆ, ಅದಕ್ಕೆ ವಿರುದ್ಧವಾಗಿ ಸೋಮವಾರ ಮಾಮೂಲಿಯಂತೆ ಜನ ಸಂದಣಿ ಹೆಚ್ಚಾಗಿತ್ತು. ಸರಕಾರ ರಾಜ್ಯಾದ್ಯಂತ ಲಾಕ್‌ಡೌನ್‌ ಘೋಷಿಸಿದ ಹಿನ್ನೆಲೆಯಲ್ಲಿ ಮಂಗಳವಾರ ಪಟ್ಟಣ…

 • ನ್ಯಾಯಾಲಯದಿಂದ ನಿರ್ಭಯಾ ಆತ್ಮಕ್ಕೆ ದೊರೆತಿದೆ ಶಾಂತಿ

  ಬೀರೂರು: ದೆಹಲಿಯಲ್ಲಿ ಏಳು ವರ್ಷಗಳ ಹಿಂದೆ ನಡೆದ ನಿರ್ಭಯಾ ಅತ್ಯಾಚಾರ ಮತ್ತು ಕೊಲೆಗೆ ಸಂಬಂ ಧಿಸಿದಂತೆ ನ್ಯಾಯಾಲಯ ಆರೋಪಿಗಳಿಗೆ ಗಲ್ಲು ಶಿಕ್ಷೆ ವಿಧಿಸುವ ಮೂಲಕ, ನಿರ್ಭಯಾ ಆತ್ಮಕ್ಕೆ ಶಾಂತಿ ದೊರಕಿಸಿದೆ ಎಂದು ಬೀರೂರು ಮಾದಿಗ ಸಮಾಜ ಅಧ್ಯಕ್ಷ ಆನಂದ್‌ ಹೇಳಿದರು….

 • ವೀರಭದ್ರಸ್ವಾಮಿ ದೇಗುಲ ಅಭಿವೃದ್ಧಿಗೆ ಸರ್ಕಾರ ವಿಫಲ

  ಬಾಳೆಹೊನ್ನೂರು: ಖಾಂಡ್ಯ ಹೋಬಳಿ ಬಿದರೆ ಗ್ರಾಪಂ ವ್ಯಾಪ್ತಿಯ ಪುರಾಣ ಪ್ರಸಿದ್ಧ ಸಿಂಧೂರ ಶ್ರೀ ವೀರಭದ್ರಸ್ವಾಮಿ ದೇವಸ್ಥಾನವನ್ನು ಅಭಿವೃದ್ಧಿಪಡಿಸುವಲ್ಲಿ ಮುಜುರಾಯಿ ಇಲಾಖೆ ವಿಫಲಗೊಂಡಿದೆ ಎಂದು ಗ್ರಾಪಂ ಮಾಜಿ ಅಧ್ಯಕ್ಷ ಸುರೇಶ್‌ ಆರೋಪಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 2012ರಲ್ಲಿ ಪತ್ರಿಕಾ ವರದಿಯನ್ನು…

 • ಬಿಸಿಲ ಬೇಗೆಗೆ ಕಾಫಿ ನಾಡ ಮಂದಿ ಹೈರಾಣ!

  ಚಿಕ್ಕಮಗಳೂರು: ಕಾಫಿ ನಾಡನ್ನು ಭೂ ಲೋಕದ ಸ್ವರ್ಗ ಎಂದು ಕೆರೆಯಲಾಗುತ್ತದೆ. ಇಲ್ಲಿಯ ನಿಸರ್ಗವೇ ಅಂತಹದ್ದು. ಬೆಟ್ಟಗುಡ್ಡ, ಕಾನನ, ತೊರೆ, ಝರಿ, ಪಶ್ಚಿಮಘಟ್ಟ ಪ್ರದೇಶದ ಪ್ರಕೃತಿ ಮಡಿಲಿನಲ್ಲಿರುವ ಜಿಲ್ಲೆಯ ಜನ ಬೇಸಿಗೆಯ ಬಿರು ಬಿಸಿಲಿಗೆ ತತ್ತರಿಸಿ ಹೋಗಿದ್ದಾರೆ. ಹೌದು… ಈಗಾಗಲೇ…

 • ಕಾಫಿ ಬೆಳೆಗೆ ಬೇಕಿದೆ ವರುಣನ ಕೃಪೆ

  ಶೃಂಗೇರಿ: ಕಳೆದ ವಾರ ಸುರಿದ ತುಂತುರು ಮಳೆಯಿಂದ ಕಾಫಿ ತೋಟದಲ್ಲಿ ಹೂವು ಬಿಟ್ಟಿದ್ದು, ನಂತರ ಮಳೆ ಬಾರದ ಹಿನ್ನೆಲೆಯಲ್ಲಿ ರೈತರು ಫಸಲು ನಷ್ಟವಾಗುವ ಭೀತಿ ಎದುರಿಸುತ್ತಿದ್ದಾರೆ. ಅಡಕೆಗೆ ಪರ್ಯಾಯ ಬೆಳೆಯಾಗಿರುವ ಕಾಫಿ ಬೆಳೆಗೆ ಫೆಬ್ರವರಿ ಅಂತ್ಯದಲ್ಲಿ ಬಂದ ತುಂತುರು…

 • ಕುಡಿಯುವ ನೀರು ಪೂರೈಕೆಗೆ ಆಗ್ರಹ

  ಮೂಡಿಗೆರೆ: ತಾಲೂಕಿನ ಊರುಬಗೆ ಗ್ರಾಪಂ ವ್ಯಾಪ್ತಿಯ ಹಳೆಕೆರೆ ಗ್ರಾಮಸ್ಥರಿಗೆ ಕುಡಿಯುವ ನೀರಿನ ವ್ಯವಸ್ಥೆ ಇಲ್ಲದೆ ತೀವ್ರ ತೊಂದರೆ ಅನುಭವಿಸುವಂತಾಗಿದೆ. ಪರ್ಯಾಯ ವ್ಯವಸ್ಥೆ ಮೂಲಕ ಶುದ್ಧ ಕುಡಿಯುವ ನೀರು ಒದಗಿಸಬೇಕೆಂದು ಒತ್ತಾಯಿಸಿ ಜೆಡಿಎಸ್‌, ರೈತ ಸಂಘ ಹಾಗೂ ಹಳೆಕೆರೆ ಗ್ರಾಮಸ್ಥರು…

 • ಕೋಮಾರ್ಕ್‌ ಪ್ರಗತಿಗೆ ಸಹಕರಿಸಿ

  ಮೂಡಿಗೆರೆ: ತಾಲೂಕಿನ ರೈತರು ಕೋಮಾರ್ಕ್‌ ಸಂಸ್ಥೆಗೆ ಕಾಫಿ ಹಾಗೂ ಕಾಳುಮೆಣಸು ಪೂರೈಕೆ ಮಾಡಿ ಸಂಸ್ಥೆಯ ಅಭಿವೃದ್ಧಿಗೆ ಸಹಕರಿಸಬೇಕೆಂದು ಸಂಸ್ಥೆಯ ಅಧ್ಯಕ್ಷ ಅರೆಕುಡಿಗೆ ಶಿವಣ್ಣ ಮನವಿ ಮಾಡಿದರು. ಪಟ್ಟಣದ ಎಪಿಎಂಸಿ ಆವರಣದಲ್ಲಿ ಕಾಫಿ ಹಾಗೂ ಕಾಳುಮೆಣಸು ಖರೀದಿ ಕೇಂದ್ರ ಉದ್ಘಾಟಿಸಿ…

 • ಇನಾಂ ಭೂಮಿ: ಸುಪ್ರೀಂಗೆ ಪ್ರಮಾಣ ಪತ್ರ

  ಚಿಕ್ಕಮಗಳೂರು: ಕಳಸ ಇನಾಂ ಭೂಮಿ ನಿರಾಶ್ರಿತರಿಗೆ ಬದಲಿ ಭೂಮಿ ನೀಡುವ ಬಗ್ಗೆ ಸುಪ್ರೀಂಕೋರ್ಟ್‌ಗೆ ಪ್ರಮಾಣ ಪತ್ರ ಸಲ್ಲಿಸುವ ವಿಷಯದ ಕುರಿತು ಸಚಿವ ಸಂಪುಟದಲ್ಲಿ ತೀರ್ಮಾನಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಿ.ಟಿ.ರವಿ ತಿಳಿಸಿದ್ದಾರೆ. ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಅರಣ್ಯ…

 • ಹೊರನಾಡಲ್ಲಿ ಪ್ರವಾಸಿಗರ ಸಂಖ್ಯೆ ವಿರಳ!

  ಮೂಡಿಗೆರೆ: ಕೊರೊನಾ ವೈರಸ್‌ ಸೋಂಕಿನ ಭೀತಿ ಹಿನ್ನೆಲೆಯಲ್ಲಿ ತಾಲೂಕಿನ ಪ್ರಸಿದ್ಧ ಧಾರ್ಮಿಕ ಕ್ಷೇತ್ರಗಳಾದ ಕಳಸ ಹಾಗೂ ಹೊರನಾಡು ದೇವಾಲಯಗಳಲ್ಲಿ ಭಕ್ತರ ಸಂಖ್ಯೆ ತೀವ್ರ ಇಳಿಮುಖವಾಗಿದೆ. ಸದಾ ಪ್ರವಾಸಿಗರು, ಭಕ್ತರಿಂದ ತುಂಬಿರುತ್ತಿದ್ದ ದೇವಾಲಯದ ಆವರಣ ಈಗ ಬಿಕೋ ಎನ್ನುತ್ತಿದೆ. ಕೊರೊನಾ…

 • ಕಾಫಿನಾಡಿನಲ್ಲಿ ಚೀನಾ ಪ್ರವಾಸಿಗ: ಕೋವಿಡ್ ಭೀತಿಯಿಂದ ಬೆಚ್ಚಿದ ಲಾಡ್ಜ್ ಮಾಲೀಕ, ಮುಂದೇನಾಯ್ತು?

  ಚಿಕ್ಕಮಗಳೂರು: ಚೀನಾದ ವುಹಾನ್ ಪಟ್ಟಣದಲ್ಲಿ ಮೊದಲು ಕಾಣಿಸಿಕೊಂಡ ಕೋವಿಡ್-19 ಎಂಬ ಮಹಾಮಾರಿ ಸೋಂಕು ಈಗ ವಿಶ್ವದಾದ್ಯಂತ ಸಂಚಲನ ಉಂಟುಮಾಡಿದೆ. ನಮ್ಮ ರಾಜ್ಯದಲ್ಲೂ ಸೋಂಕಿನ ಕಪಿಮುಷ್ಟಿ ಬಿಗಿಯಾಗಿದೆ. ಸದ್ಯದ ಪರಿಸ್ಥಿತಿಯಲ್ಲಿ ಚೀನಾ ಹೆಸರು ಕೇಳಿದರೆ ಜನರು ಭಯಭೀತರಾಗುತ್ತಿದ್ದಾರೆ. ಅಂಥದರಲ್ಲಿ ಚೀನಾದ…

 • ಅಂತೂ ಬಂತು ಸರ್ಕಾರಿ ಬಸ್‌!

  ಆಲ್ದೂರು: ಚಿಕ್ಕಮಗಳೂರು ಜಿಲ್ಲೆಯ ಸಿರವಾಸೆ, ಬೊಗಸೆ, ಕಡವಂತಿ, ಕಡಬಗೆರೆ ಗ್ರಾಮಗಳಿಗೆ ಸುಮಾರು 70 ವರ್ಷಗಳ ನಂತರ ಕೆಎಸ್‌ಆರ್‌ಟಿಸಿ ಬಸ್‌ ಸಂಚಾರ ಪ್ರಾರಂಭವಾಗಿದ್ದು, ಗ್ರಾಮಸ್ಥರು ಹರ್ಷ ವ್ಯಕ್ತಪಡಿಸಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯಿಂದ ಕೇವಲ 35 ಕಿ.ಮೀ. ದೂರದಲ್ಲಿರುವ ಸಿರವಾಸೆ, ಬೊಗಸೆ, ಕಡವಂತಿ,…

 • ರಂಭಾಪುರಿ ಪೀಠಕ್ಕೆ ಭೇಟಿ ನೀಡಿದ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್

  ಚಿಕ್ಕಮಗಳೂರು: ಕೆಪಿಸಿಸಿ ಅಧ್ಯಕ್ಷರಾದ ಬಳಿಕ ಮೊದಲ ಬಾರಿಗೆ ಡಿ.ಕೆ. ಶಿವಕುಮಾರ್ ಅವರು ಚಿಕ್ಕಮಗಳೂರು ಜಿಲ್ಲೆಯ ಬಾಳೆಹೊನ್ನೂರಿನ ರಂಭಾಪುರಿ ಪೀಠಕ್ಕೆ ಭೇಟಿ ನೀಡಿ ಜಗದ್ಗುರು ವೀರ ಸೋಮೇಶ್ವರರಿಂದ ಆಶೀರ್ವಾದ ಪಡೆದರು. ಇದೇ ವೇಳೆ ಹಿರಿಯ ಜಗದ್ಗುರು ವೀರ ಗಂಗಾಧರ ಸ್ವಾಮೀಜಿ…

 • ನೆಟ್‌ವರ್ಕ್‌ ಸಮಸ್ಯೆ: ಗ್ರಾಹಕರ ಪರದಾಟ

  ಕೊಟ್ಟಿಗೆಹಾರ: ನ್ಯಾಯಬೆಲೆ ಅಂಗಡಿಯಲ್ಲಿ ಬಯೋಮೆಟ್ರಿಕ್‌ ನೀಡಲು ನೆಟ್‌ವರ್ಕ್‌ ಸಮಸ್ಯೆಯಿಂದಾಗಿ ಸಾಧ್ಯವಾಗದ ಕಾರಣ, ಬಾಳೂರು ದರ್ಬಾರ್‌ ಪೇಟೆಯ ನ್ಯಾಯಬೆಲೆ ಅಂಗಡಿ ಬಸ್‌ ತಂಗುದಾಣದಲ್ಲಿ ನಡೆಯುತ್ತಿದೆ. ಬಾಳೂರು ದರ್ಬಾರ್‌ ಪೇಟೆಯಲ್ಲಿ ನ್ಯಾಯಬೆಲೆ ಅಂಗಡಿ ಇದ್ದು, ಅಲ್ಲಿ ಪಡಿತರದಾರರು ಬಯೋಮೆಟ್ರಿಕ್‌ನಲ್ಲಿ ಬೆರಳಚ್ಚು ನೀಡಿ…

 • ಸರಕಾರಿ ಶಾಲೆಯತ್ತ ಪೋಷಕರ ಚಿತ್ತ

  ಶೃಂಗೇರಿ: ತಾಲೂಕಿನ ಮೆಣಸೆ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ 78 ವರ್ಷ ಸಾರ್ಥಕ ಸೇವೆ ನೀಡಿದ್ದು, ಇದೀಗ ಮತ್ತೆ ಗ್ರಾಮೀಣ ವಿದ್ಯಾರ್ಥಿಗಳಿಗೆ ಆಧುನಿಕ ಸೌಲಭ್ಯಗಳ ಮೂಲಕ ಗುಣಮಟ್ಟದ ಶಿಕ್ಷಣ ನೀಡಲು ಪೂರಕ ವ್ಯವಸ್ಥೆ ಕಲ್ಪಿಸಲಾಗಿದೆ. ಈ ವ್ಯವಸ್ಥೆಯಿಂದಾಗಿ…

 • ಕಂದಾಯ ಪರಿಷ್ಕರಣೆಗೆ ಸೂಕ್ತ ನಿರ್ಧಾರ: ಶೆಟಿ

  ಶೃಂಗೇರಿ: ಕಂದಾಯ ಪರಿಷ್ಕರಣೆ ಬಗ್ಗೆ ಮಾ. 20 ರಂದು ಗ್ರಾಪಂ ವಿಶೇಷ ಸಭೆ ಕರೆದು ಸೂಕ್ತ ನಿರ್ಣಯ ಕೈಗೊಳ್ಳಲಾಗುವುದು ಎಂದು ವಿದ್ಯಾರಣ್ಯಪುರ ಗ್ರಾಪಂ ಅಧ್ಯಕ್ಷ ರಾಜೇಶ್‌ ಶೆಟ್ಟಿ ಹೇಳಿದರು. ವಿದ್ಯಾರಣ್ಯಪುರ ಗ್ರಾಪಂ ಸಭಾಂಗಣದಲ್ಲಿ ಸೋಮವಾರ ನಡೆದ ಸಭೆಯಲ್ಲಿ ಮಾತನಾಡಿದ…

 • ಮೂಡಿಗೆರೆ ಎಂಜಿಎಂ ಆಸ್ಪತ್ರೆಯಲ್ಲಿ ಕೊರೊನಾ ವಾರ್ಡ್‌

  ಮೂಡಿಗೆರೆ: ಕೊರೊನಾ ವೈರಸ್‌ ತಡೆಗಟ್ಟುವ ಹಾಗೂ ಮುಂಜಾಗ್ರತ ಕ್ರಮವಾಗಿ ಪಟ್ಟಣದ ಮಹಾತ್ಮ ಗಾಂಧಿ  ಸ್ಮಾರಕ ಸಾರ್ವಜನಿಕ ಆಸ್ಪತ್ರೆಯಲ್ಲಿ ಕೊರೊನಾ ಸೋಂಕಿತರಿಗಾಗಿ ಪ್ರತ್ಯೇಕ ವಾರ್ಡ್‌ ಸಿದ್ಧಪಡಿಸಲಾಗಿದೆ. ಪಟ್ಟಣದ ಮಹಾತ್ಮ ಗಾಂಧಿ ಸ್ಮಾರಕ ಸಾರ್ವಜನಿಕ ಆಸ್ಪತ್ರೆಯಲ್ಲಿ ಕೈಂಗೊಡಿರುವ ಸಿದ್ಧತೆ ಕುರಿತು “ಉದಯವಾಣಿ’ಯೊಂದಿಗೆ…

 • ಅರ್ಧಂಬರ್ಧ ರಸ್ತೆ ಕಾಮಗಾರಿಗೆ ಆಕ್ರೋಶ

  ಚಿಕ್ಕಮಗಳೂರು: ಆರು ಕಿ.ಮೀ ರಸ್ತೆ ಕಾಮಗಾರಿಗೆ 6.73 ಕೋಟಿ ರೂ. ಬಿಡುಗಡೆಯಾಗಿದ್ದರೂ ಕಳೆದೊಂದು ವರ್ಷದಲ್ಲಿ ಕೇವಲ ಮೂರು ಕಿ.ಮೀ ರಸ್ತೆ ಡಾಂಬರೀಕರಣ ನಡೆಸಿ ಉಳಿದ ರಸ್ತೆಗೆ ಜೆಲ್ಲಿ ಹಾಕಿ ಕೈಬಿಟ್ಟಿದ್ದಾರೆ ಎಂದು ಮೂಡಿಗೆರೆ ತಾಲೂಕಿನ ಹೊರನಾಡು ಸುತ್ತಮುತ್ತಲ ಗ್ರಾಮಸ್ಥರು…

 • ಈ ಬಾರಿಯೂ ರೈತರ ಕೈ ಹಿಡಿಯದ ಕಪ್ಪು ಬಂಗಾರ!

  ಶೃಂಗೇರಿ: ರೈತರು ಅಡಿಕೆ ಮತ್ತು ಕಾಫಿಯಲ್ಲಿ ಆದ ನಷ್ಟವನ್ನು ಸರಿದೂಗಿಸಲು ಕಾಳುಮೆಣಸಿನ ಬೆಳೆಯತ್ತ ಚಿತ್ತ ಹರಿಸಿದ್ದಾರೆ. ಆದರೆ ಕಳೆದ 5 ವರ್ಷಗಳಿಂದ ಕರಿಮೆಣಸಿನ ಬೆಳೆಗೂ ಕರಿನೆರಳು ಬಿದ್ದಿದೆ. ಉತ್ತಮ ಧಾರಣೆ ಇಲ್ಲದೆ ಬೆಳೆಗಾರರು ಸಮಸ್ಯೆಯ ಸುಳಿಯಲ್ಲಿ ಮುಳುಗಿದ್ದಾರೆ. ಕಳೆದ…

ಹೊಸ ಸೇರ್ಪಡೆ