• ಉಕ್ಕಿ ಹರಿಯುವ ಕಿಕ್ರೆ ಹಳ್ಳಕ್ಕೆ ಬೇಕಿದೆ ಸೇತುವೆ

  ಶೃಂಗೇರಿ: ಪ್ರತಿ ವರ್ಷ ಮಳೆಗಾಲ ಬಂತೆದರೆ ಈ ಭಾಗದ ಜನರಿಗೆ ಭಯ ಕಾಡುತ್ತದೆ. ತುಂಬಿಹರಿಯುವ ಹಳ್ಳ ದಾಟೋದು ಹೇಗೆ ಎಂಬ ಚಿಂತೆ ಕಾಡುತ್ತೆ. ಸೇತುವೆ ಇಲ್ಲದ ಕಾರಣ ಇಲ್ಲಿಯ ಜನರ ಗೋಳು ಹೇಳತೀರದಾಗಿದೆ. ಇದು ತಾಲೂಕಿನ ಮೆಣಸೆ ಗ್ರಾಮ…

 • ಗ್ರಾಮಸ್ವರಾಜ್ಯ ಕಲ್ಪನೆಗೆ ಸಾಕ್ಷಿಯಾಗಲಿದೆ ಚಿಟ್ಟೇಬೈಲು

  ಶರತ್‌ ಭದ್ರಾವತಿ ಶಿವಮೊಗ್ಗ: ಮಹಾತ್ಮಾ ಗಾಂಧೀಜಿಯವರ ಕನಸಿನ ಗ್ರಾಮ ಸ್ವರಾಜ್ಯದ ಪರಿಕಲ್ಪನೆ ಶಿವಮೊಗ್ಗ ಜಿಲ್ಲೆಯ ಹಳ್ಳಿಯೊಂದರಲ್ಲಿ ಅನುಷ್ಠಾನಗೊಳ್ಳಲಿದೆ. ಕೇಂದ್ರ ಸರಕಾರದ ‘ಉನ್ನತ ಭಾರತ ಅಭಿಯಾನ’ಕ್ಕಾಗಿ ದೇಶದ ಐದು ಗ್ರಾಮಗಳು ಆಯ್ಕೆಯಾಗಿದ್ದು, ಅದರಲ್ಲಿ ತೀರ್ಥಹಳ್ಳಿ ತಾಲೂಕಿನ ಚಿಟ್ಟೆಬೈಲು ಗ್ರಾಮವೂ ಒಂದು….

 • ಒತ್ತುವರಿ ಅರಣ್ಯ ಭೂಮಿ ತೆರವು

  ತರೀಕೆರೆ: ತಾಲೂಕಿನ ಎಂ.ಸಿ.ಹಳ್ಳಿ ಗ್ರಾಮದ ಸರ್ವೆ ನಂಬರ್‌ 4ರಲ್ಲಿ ಅನಧಿಕೃತವಾಗಿ ಸಾಗುವಳಿ ಮಾಡುತ್ತಿದ್ದ ಅರಣ್ಯ ಭೂಮಿಯನ್ನು ಕಾರ್ಯಾಚರಣೆ ಮೂಲಕ ವಶಪಡಿಸಿಕೊಂಡ ಅರಣ್ಯ ಅಧಿಕಾರಿಗಳು, ಮೂವರು ರೈತರನ್ನು ಬಂಧಿಸಿ ನಂತರ ಬಿಡುಗಡೆ ಮಾಡಿದರು. ಇದೇ ವೇಳೆ ಅರಣ್ಯ ಭೂಮಿಯಲ್ಲಿ ರೈತರು…

 • ಬೇಡಿಕೆ ಈಡೇರಿಕೆಗೆ ಶಿಕ್ಷಕರ ಆಗ್ರಹ

  ಚಿಕ್ಕಮಗಳೂರು: ಪ್ರಾಥಮಿಕ ಶಾಲೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪದವೀಧರ ಶಿಕ್ಷಕರನ್ನು ಪದವೀಧರ ಶಿಕ್ಷಕರೆಂದು ಪರಿಗಣಿಸುವುದು, ವರ್ಗಾವಣೆ ಪ್ರಕ್ರಿಯೆ ಆರಂಭಿಸುವುದು, ಮುಂಬಡ್ತಿ ನೀಡುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜಿಲ್ಲೆಯ ಪ್ರಾಥಮಿಕ ಶಾಲಾ ಶಿಕ್ಷಕರು ನಗರದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದರು….

 • ಬಿಜೆಪಿ-ಕಾಂಗ್ರೆಸ್‌ ಕಾರ್ಯಕರ್ತರ ಪ್ರತಿಭಟನೆ

  ಚಿಕ್ಕಮಗಳೂರು: ನಗರದಲ್ಲಿ ಮಂಗಳವಾರ ಬಿಜೆಪಿ ಹಾಗೂ ಕಾಂಗ್ರೆಸ್‌ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಆಪರೇಷನ್‌ ಕಮಲ, ಕುದುರೆ ವ್ಯಾಪಾರ ಎಂದು ಬಿಜೆಪಿ ವಿರುದ್ಧ ಕಾಂಗ್ರೆಸ್‌ ಕಿಡಿ ಕಾರಿದರೆ, ನಿಮಗೆ ಬಹುಮತವಿಲ್ಲ. ಕಿಂಚಿತ್ತಾದರೂ ಗೌರವವಿದ್ದರೆ ತಕ್ಷಣವೇ ಕುರ್ಚಿ ಬಿಟ್ಟು ಹೋಗಿ ಎಂದು…

 • ಜನಸಂಪರ್ಕ ಸಭೆಯಲ್ಲಿ ದೂರಿನ ಸುರಿಮಳೆ

  ಚಿಕ್ಕಮಗಳೂರು: ತಾಲೂಕಿನ ಮಲ್ಲೇನಹಳ್ಳಿ ಗ್ರಾಮದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್‌ ವತಿಯಿಂದ ನಡೆದ ಕಸಬಾ ಹೋಬಳಿ ಮಟ್ಟದ ಜನಸಂಪರ್ಕ ಸಭೆಯಲ್ಲಿ ಕಂದಾಯ ಇಲಾಖೆ ವಿರುದ್ಧವೇ ಹೆಚ್ಚಿನ ದೂರುಗಳು ಕೇಳಿ ಬಂದವು. ತೇಗೂರು ಗ್ರಾಪಂ ವ್ಯಾಪ್ತಿಯ ಆದಿಶಕ್ತಿ ನಗರದ ಸ.ನಂ.115 ಗೋಮಾಳವಾಗಿದೆ….

 • ಬಿಇಒ ವಿರುದ್ಧ ತಾಪಂ ಸದಸ್ಯರ ಆಕ್ರೋಶ

  ಚಿಕ್ಕಮಗಳೂರು: ತಾಪಂ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ವಿರುದ್ಧ ಸದಸ್ಯರು ಒಕ್ಕೊರಲಿನಿಂದ ಆಕ್ಷೇಪ ವ್ಯಕ್ತಪಡಿಸಿದರು. ಶಾಸಕ ಸಿ.ಟಿ.ರವಿ ಅಧ್ಯಕ್ಷತೆಯಲ್ಲಿ ತಾಪಂ ಕಚೇರಿ ಸಭಾಂಗಣದಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಜಿಪಂ ಸದಸ್ಯ ಬೆಳವಾಡಿ ರವೀಂದ್ರ,…

 • ಉಪಯೋಗಕ್ಕೆ ಬಾರದಂತಾದ ಎಪಿಎಂಸಿ ಹರಾಜು ಕಟ್ಟೆ

  ಬಾಳೆಹೊನ್ನೂರು: ಡೋಬಿಹಳ್ಳದ ಪಕ್ಕದಲ್ಲಿ ಕೊಪ್ಪ ಎಪಿಎಂಸಿ ವತಿಯಿಂದ 79 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಿರುವ ಹರಾಜು ಕಟ್ಟೆ ಉಪಯೋಗಕ್ಕೆ ಬಾರದಂತಾಗಿದೆ ಎಂದು ಗ್ರಾಮಸ್ಥರು ದೂರಿದ್ದಾರೆ. ಉದ್ಘಾಟನೆಗೊಂಡು 20 ತಿಂಗಳಾದರೂ ಒಂದು ದಿನವೂ ಹಾರಜು ಕಟ್ಟೆಯಲ್ಲಿ ಸಂತೆ ನಡೆದಿಲ್ಲ. ಅಲೆಮಾರಿಗಳು…

 • ತೀರ್ಥಹಳ್ಳಿ-ಹೊಸನಗರದಲ್ಲಿ ಮಳೆಯಬ್ಬರ

  ಹೊಸನಗರ: ತಾಲೂಕು ವ್ಯಾಪ್ತಿಯಲ್ಲಿ ಸೋಮವಾರ ಭಾರೀ ಪ್ರಮಾಣದಲ್ಲಿ ಮಳೆ ಸುರಿದಿದೆ. ಕಳೆದ ಮೂರ್‍ನಾಲ್ಕು ದಿನಗಳಿಂದ ಮಳೆ ಹೆಚ್ಚಿದ್ದು ಸೋಮವಾರ ಬೆಳಗ್ಗೆಯಿಂದಲೇ ತೀವ್ರ ಮಳೆ ಮಧ್ಯಾಹ್ನದವರೆಗೂ ಸುರಿದು ತನ್ನ ರುದ್ರಾವತಾರ ಪ್ರದರ್ಶಿಸಿದೆ. ತಾಲೂಕಿನ ನಗರ ಹೋಬಳಿ ಸೇರಿದಂತೆ ಹುಂಚಾ, ಕೆರೆಹಳ್ಳಿ,…

 • ಬಿಜೆಪಿ ಜನ ಸಾಮಾನ್ಯರ ಪಕ್ಷ: ಸಿ.ಟಿ. ರವಿ

  ಚಿಕ್ಕಮಗಳೂರು: ಪ್ರಜಾಪ್ರಭುತ್ವ ವ್ಯವಸ್ಥೆಯ ಮೇಲೆ ನಂಬಿಕೆ ಇಟ್ಟಿರುವ ಪಕ್ಷ ಬಿಜೆಪಿ. ಆದರೆ ಕೆಲವು ಪಕ್ಷಗಳು ಹೆಸರಿಗೆ ಪ್ರಜಾಪ್ರಭುತ್ವ ಎಂದು ಹೇಳಿಕೊಂಡರೂ ಆಂತರಿಕವಾಗಿ ಪ್ರಜಾಪ್ರಭುತ್ವ ವ್ಯವಸ್ಥೆ ಬಿಟ್ಟು ವಂಶಪಾರಂಪರ್ಯದ ವ್ಯವಸ್ಥೆ ಅಳವಡಿಸಿಕೊಂಡಿದೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ, ಶಾಸಕ…

 • ವಿಐಎಸ್‌ಎಲ್ ಮಾರಾಟ ಬೇಡ

  ಭದ್ರಾವತಿ: ವಿಐಎಸ್‌ಎಲ್ ಕಾರ್ಖಾನೆ ಖಾಸಗೀಕರಣ ಮಾಡುವುದಿಲ್ಲ. ಅಭಿವೃದ್ಧಿಪಡಿಸಲು ಕೇಂದ್ರ ಸರ್ಕಾರದಿಂದ ಬಂಡವಾಳ ಹೂಡಿಸುತ್ತೇವೆ ಎಂದು ಕಾರ್ಮಿಕರಿಗೆ ಮಾತು ಕೊಟ್ಟು ನಂತರ ಅದರಂತೆ ನಡೆದುಕೊಳ್ಳದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌. ಯಡಿಯೂರಪ್ಪ ಮತ್ತು ಸಂಸದ ಬಿ.ವೈ. ರಾಘವೇಂದ್ರ ಅವರನ್ನು ಭದ್ರಾವತಿ ಕ್ಷೇತ್ರಕ್ಕೆ…

 • ಮಾವಿನಗುಂಡಿ ಫಾಲ್ಸ್ ಸೊಬಗು!

  ಸಾಗರ: ನಿಧಾನವಾಗಿ ಮಲೆನಾಡಿನ ಸಾಗರ ತಾಲೂಕಿನಲ್ಲಿ ಮಳೆರಾಯ ಕೃಪೆ ತೋರಲಾರಂಭಿಸಿದ್ದು, ಜೋಗ ಜಲಪಾತದ ರಾಜಾ, ರಾಣಿ ರೋರರ್‌ ರಾಕೆಟ್ ಎಳೆಗಳಲ್ಲದೆ ಜಲಪಾತದ ಗುಡ್ಡದ ಪ್ರದೇಶದಿಂದ ಹಲವು ಮಳೆಗಾಲದ ಫಾಲ್ಸ್ ಗಳು ಕಾಣಲಾರಂಭಿಸಿವೆ. ಪ್ರತಿ ಮಳೆಗಾಲದಲ್ಲಿ ವಿಶಿಷ್ಟ ಗಾಂಭೀರ್ಯದಿಂದ ಕಾಣಿಸಿಕೊಳ್ಳುವ…

 • ರಾಷ್ಟ್ರೀಯ ಶಿಕ್ಷಣ ನೀತಿಯಿಂದ ಅಂಗನವಾಡಿಗೆ ಕುತ್ತು: ರಾಧಾ

  ಕಡೂರು: ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಯಾದರೆ ಅಂಗನವಾಡಿ ಮತ್ತು ಸಂಬಂಧಪಟ್ಟ ಇಲಾಖೆ ಮುಚ್ಚುವ ಅಪಾಯವಿದೆ ಎಂದು ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಫೆಡರೇಷನ್‌ ಜಿಲ್ಲಾಧ್ಯಕ್ಷೆ ರಾಧಾ ಸುಂದರೇಶ್‌ ಹೇಳಿದರು. ಪಟ್ಟಣದ ತಾಲೂಕು ಕಚೇರಿ ಆವರಣದಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು…

 • ಮಳೆ: ನದಿಗಳ ಹರಿವಿನಲ್ಲಿ ಹೆಚ್ಚಳ

  ಶಿವಮೊಗ್ಗ: ಜಿಲ್ಲೆಯಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ ಒಟ್ಟು 355.40 ಮಿಮೀ ಮಳೆಯಾಗಿದ್ದು, ಸರಾಸರಿ 50.77 ಮಿಮೀ ಮಳೆ ದಾಖಲಾಗಿದೆ. ಜುಲೈ ತಿಂಗಳ ಸಾಮಾನ್ಯ ಮಳೆಯ ಸರಾಸರಿ ಪ್ರಮಾಣ 687.87 ಮಿಮೀ ಇದ್ದು, ಇದುವರೆಗೆ ಸರಾಸರಿ 150.90 ಮಿಮೀ…

 • ಶಾಲೆ ಬಿಟ್ಟ ಮಕ್ಕಳ ಕರೆತರಲು ಯತ್ನ

  ಚಿಕ್ಕಮಗಳೂರು: ಜಿಲ್ಲೆಯಲ್ಲಿ ಶಾಲೆ ಬಿಟ್ಟಿರುವ 506 ಮಕ್ಕಳನ್ನು ಮತ್ತೆ ಶಾಲೆಗೆ ಕರೆತರುವ ಕಾರ್ಯಕ್ರಮವನ್ನು ಶಿಕ್ಷಣ ಇಲಾಖೆ ರೂಪಿಸಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಸಿ.ನಂಜಯ್ಯ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಟ್ಟು 556 ಮಕ್ಕಳು ಶಾಲೆ…

 • ಜಡಿ ಮಳೆಯಲ್ಲೂ ಮಾರ್ದನಿಸಿದ ಶರಾವತಿ ಕೂಗು

  ಹೊಸನಗರ: ಬೆಂಗಳೂರಿಗೆ ಲಿಂಗನಮಕ್ಕಿ ನೀರು ಹರಿಸುವ ಸಂಬಂಧ ವಿರೋಧ ಹೆಚ್ಚಾಗುತ್ತಿರುವ ಮಧ್ಯದಲ್ಲಿ ಮುಳುಗಡೆ ತವರು ನಗರ ಹೋಬಳಿಯಲ್ಲಿ ವಿನೂತನ ಹೋರಾಟವೊಂದು ದಾಖಲಾಗಿ ಗಮನ ಸೆಳೆದಿದೆ. ರಾಜ್ಯದಲ್ಲಿ ಅತೀ ಹೆಚ್ಚು ಮಳೆ ಬೀಳುವ ಪ್ರದೇಶಗಳಲ್ಲಿ ಒಂದಾಗಿರುವ ನಗರ ಹೋಬಳಿಯಲ್ಲಿ ಕಳೆದೆರಡು…

 • ವಿಐಎಸ್‌ಎಲ್ ಖಾಸಗೀಕರಣ ಬೇಡ

  ಭದ್ರಾವತಿ: ವಿಐಎಸ್‌ಎಲ್ ಕಾರ್ಖಾನೆ ಖಾಸಗೀಕರಣ ಮಾಡಬಾರದು ಮತ್ತು ಕಾರ್ಖಾನೆ ಅಭಿವೃದ್ಧಿ ಹೊಂದಲು ಕೇಂದ್ರ ಸರ್ಕಾರ ಅಗತ್ಯ ಬಂಡವಾಳ ತೊಡಗಿಸುತ್ತದೆ ಎಂಬ ಆಶಾಭಾವನೆಯಿಂದ ಬಿ.ವೈ. ರಾಘವೇಂದ್ರ ಅವರನ್ನು ಇಲ್ಲಿನ ಜನತೆ ಸಂಸದರನ್ನಾಗಿ ಆಯ್ಕೆ ಮಾಡಿದ್ದಾರೆ. ಆದರೆ ಕೇಂದ್ರ ಸರ್ಕಾರ ಕಾರ್ಖಾನೆ…

 • ಕಾಫಿನಾಡಿಗಿಲ್ಲ ಕೇಂದ್ರದ ಕೊಡುಗೆ

  ಚಿಕ್ಕಮಗಳೂರು: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಶುಕ್ರವಾರ ಮಂಡಿಸಿದ ಆಯವ್ಯಯ ಜಿಲ್ಲೆಯ ಪಾಲಿಗೆ ಸಂಪೂರ್ಣ ನಿರಾಶಾದಾಯಕವಾಗಿದೆ ಎಂಬ ಕೂಗು ಕೇಳಿಬಂದಿದೆ. ಪ್ರಕೃತಿ ವಿಕೋಪದಿಂದ ತೀವ್ರ ಸಂಕಷ್ಟಕ್ಕೆ ಸಿಲುಕಿರುವ ಕಾಫಿ, ಮೆಣಸು ಬೆಳೆಗಳ ಪುನಃಶ್ಚೇತನಕ್ಕೆ ಕೇಂದ್ರ ಸರ್ಕಾರ ಯಾವುದಾದರೂ…

 • ಮೂಡಿಗೆರೆ: ಇಂದು ಶಾಲಾ ಕಾಲೇಜುಗಳಿಗೆ ರಜೆ

  ಬೆಂಗಳೂರು: ಶುಕ್ರವಾರ ಮುಂಜಾನೆ 8.30ಕ್ಕೆ ಅಂತ್ಯಗೊಂಡ 24 ತಾಸುಗಳ ಅವಧಿಯಲ್ಲಿ ರಾಜ್ಯದ ಕರಾವಳಿಯ ಬಹುತೇಕ ಕಡೆ ಮತ್ತು ಒಳನಾಡಿನ ಹೆಚ್ಚಿನ ಕಡೆ ಮಳೆಯಾಗಿದೆ. ರಾಜ್ಯದ ಒಳನಾಡಿನಲ್ಲಿ ಮುಂಗಾರು ಸಕ್ರಿಯವಾಗಿತ್ತು. ಚಿಕ್ಕಮಗಳೂರು ಜಿಲ್ಲೆಯ ಕೊಟ್ಟಿಗೆಹಾರದಲ್ಲಿ ರಾಜ್ಯದಲ್ಲಿಯೇ ಅಧಿಕ ಎನಿಸಿದ 15…

 • ನಿಸ್ವಾರ್ಥ ಸಮಾಜ ಸೇವೆಯಿಂದ ಜೀವನ ಸಾರ್ಥಕ

  ಬಾಳೆಹೊನ್ನೂರು: ಮನುಷ್ಯ ಜೀವನದ ಅವಿಭಾಜ್ಯ ಅಂಗವಾಗಿರುವ ಸ್ವಾರ್ಥ ವನ್ನು ಬಿಟ್ಟು ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡರೆ ಜೀವನ ಸಾರ್ಥಕತೆ ಪಡೆದುಕೊಳ್ಳುತ್ತದೆ ಎಂದು ಕುಂದಾಪುರ ಚಿನ್ಮಯಿ ಆಸ್ಪತ್ರೆ ವೈದ್ಯಕೀಯ ನಿರ್ದೇಶಕ ಡಾ.ಉಮೇಶ್‌ ಪುತ್ರನ್‌ ಅವರು ಅಭಿಪ್ರಾಯಪಟ್ಟರು. ಶ್ರೀ ವಿದ್ಯಾ ಗಣಪತಿ ಸಮುದಾಯ…

ಹೊಸ ಸೇರ್ಪಡೆ