• ಕೆಎಫ್‌ಡಿ ಸಂಶೋಧನೆಗೆ ಸಮಿತಿ ರಚನೆ

  ಸಾಗರ: ಶಿವಮೊಗ್ಗ ಜಿಲ್ಲೆಯ ಮಂಗನ ಕಾಯಿಲೆ ನಿಯಂತ್ರಣದ ಬಗ್ಗೆ ಸರ್ಕಾರ ಎಲ್ಲಾ ರೀತಿಯಿಂದಲೂ ಸಹಕಾರ ನೀಡಲಿದ್ದು ಹಲವಾರು ವರ್ಷಗಳಿಂದ ಇರುವ ಕಾಯಿಲೆ ಬಗ್ಗೆ ಸಂಶೋಧ‌ನೆ ನಡೆಸಲು ಮದನ್‌ ಗೋಪಾಲ್‌ ಅವರ ನೇತೃತ್ವದಲ್ಲಿ ಮೂರು ಜನರ ತಜ್ಞರ ಸಮಿತಿಯನ್ನು ಮುಖ್ಯಮಂತ್ರಿಗಳು…

 • ಬದುಕಿನ ಹೋರಾಟ ಮುಗಿಸಿದ ಜಾರ್ಜ್‌

  ನವೆದೆಹಲಿ: ಮಂಗಳೂರನ್ನು ಮಹಾರಾಷ್ಟ್ರದ ಮುಂಬೈಗೆ ಬೆಸೆದ ಕೊಂಕಣ ರೈಲ್ವೆಯ ನಿರ್ಮಾತೃ, ಹುಟ್ಟು ಹೋರಾ ಟಗಾರ ಮಾಜಿ ರಕ್ಷಣಾ ಸಚಿವ ಜಾರ್ಜ್‌ ಮ್ಯಾಥ್ಯೂ ಫೆರ್ನಾಂಡಿಸ್‌ (88) ಮಂಗಳವಾರ ನಿಧನರಾಗಿದ್ದಾರೆ. ಎಂಟು ವರ್ಷಗಳಿಂದ ಮರೆಗುಳಿ ಕಾಯಿಲೆಯಿಂದ ಬಳಲುತ್ತಿದ್ದ ಜಾರ್ಜ್‌ ಅವರಿಗೆ ಎಚ್1 ಎನ್‌1…

 • ಗುರುಕುಲಗಳಿಂದ ಉತ್ತಮ ಸಮಾಜ ನಿರ್ಮಾಣ

  ಕೊಪ್ಪ: ಆಧುನಿಕ ಶಿಕ್ಷಣದಿಂದ ಆತ್ಮಶಾಂತಿ ಸಿಗುತ್ತಿಲ್ಲ. ಹಣ ಗಳಿಕೆಯೇ ಮನುಷ್ಯನ ಧ್ಯೇಯವಲ್ಲ. ಜೀವನದ ವಿಕಾಸಕ್ಕೆ ಬೇಕಾಗುವಂತಹ ಪೂರಕ ಶಿಕ್ಷಣದ ಅಗತ್ಯತೆ ಇದ್ದು, ಅಂತಹ ಶಿಕ್ಷಣವನ್ನು ಗುರುಕುಲದಲ್ಲಿ ಪಡೆಯಬಹುದು ಎಂದು ಶ್ರೀ ರಂಭಾಪುರಿ ಜಗದ್ಗುರು ಪ್ರಸನ್ನ ರೇಣುಕ ಡಾ| ವೀರಸೋಮೇಶ್ವರ…

 • ಎಂಎಡಿಬಿ ಅಧ್ಯಕ್ಷರಾಗಿ ರಾಜೇಗೌಡ‌ ಅಧಿಕಾರ ಸ್ವೀಕಾರ

  ಶಿವಮೊಗ್ಗ: ಮಲೆನಾಡು ಅಭಿವೃದ್ಧಿ ಮಂಡಳಿ (ಎಂಎಡಿಬಿ) ಅಧ್ಯಕ್ಷರಾಗಿ ಶೃಂಗೇರಿ ಶಾಸಕ ಟಿ. ಡಿ ರಾಜೇಗೌಡ ಅವರು ಸೋಮವಾರ ಅಧಿಕಾರ ಸ್ವೀಕರಿಸಿದರು. ನಂತರ ಮಾತನಾಡಿದ ಅವರು, ಮಲೆನಾಡು ಅಭಿವೃದ್ಧಿ ಮಂಡಳಿಯ ಸ್ಥಾಪನೆಯ ಉದ್ದೇಶಕ್ಕೆ ಅನುಗುಣವಾಗಿ ಕಾರ್ಯನಿರ್ವಹಿಸುತ್ತೇನೆ. ಸಮಗ್ರ ಅಭಿವೃದ್ದಿಗೆ ಶ್ರಮಿಸುತ್ತೇನೆ….

 • ಕಲೆಗೆ ಗೌರವ ಕೊಡುವುದನ್ನು ಕಲಿಯಿರಿ

  ಚಿಕ್ಕಮಗಳೂರು: ಕಲೆಯನ್ನು ಗೌರವಿಸುವ ಸಮಾಜ ಆರೋಗ್ಯ ಪೂರ್ಣವಾಗಿರುತ್ತದೆ ಎಂದು ಖ್ಯಾತ ಸಂಗೀತ ನಿರ್ದೇಶಕ ಹಾಗೂ ಗಾಯಕ ಉಪಾಸನಾ ಮೋಹನ್‌ ಅಭಿಪ್ರಾಯಪಟ್ಟರು. ಮಲ್ಲಿಗೆ ಸುಗಮ ಸಂಗೀತ ಟ್ರಸ್ಟ್‌ ಪ್ರಥಮ ವಾರ್ಷಿಕೋತ್ಸವದ ಅಂಗವಾಗಿ ನಗರದ ಶ್ರೀ ಶಂಕರಮಠ ಪ್ರವಚನಮಂದಿರದಲ್ಲಿ ಶನಿವಾರ ರಾತ್ರಿ…

 • ದಾರ್ಶನಿಕರ ಮಾರ್ಗದರ್ಶನ ಅನುಕರಣೀಯ

  ಸಾಗರ: ಕಾಲಕಾಲಕ್ಕೆ ಸಮಾಜ ಬದಲಾವಣೆಗೆ ಒಂದಷ್ಟು ದಾರ್ಶನಿಕರು ಅವತಾರ ತಳೆಯುತ್ತಾರೆ. ಅಂತಹವರು ಆ ಸಂದರ್ಭದಲ್ಲಿ ಹಾಕಿಕೊಟ್ಟ ಮಾರ್ಗದರ್ಶನ ಇಂದಿಗೂ ಅನುಕರಣೀಯವಾಗಿದೆ ಎಂದು ಶಾಸಕ ಎಚ್. ಹಾಲಪ್ಪ ಹೇಳಿದರು. ನಗರದ ಬ್ರಾಸಂ ಸಭಾ ಭವನದಲ್ಲಿ ಭಾನುವಾರ ಸ್ನೇಹಸಾಗರ ಸ್ವ-ಸಹಾಯ ಮಹಿಳಾ…

 • ಕೃಷಿಯಲ್ಲಿ ಖುಷಿ ಕಂಡ ಅಮರ್‌

  ಬೆಂಗಳೂರು: ‘ನಮ್ಮ ಸಮುದಾಯದಲ್ಲಿ ಮತ್ತು ಕುಟುಂಬದಲ್ಲಿ ಎಲ್ಲರೂ ಪದವೀಧರರು. ನಾನು ಕೃಷಿ ಮಾಡುವಾಗ ಜತೆಗಿದ್ದವರೆಲ್ಲಾ ಕಲಿತು ಗಲ್ಫ್ ದೇಶಗಳಿಗೆ ಹೋಗುವ ಟ್ರೆಂಡ್‌ ಇತ್ತು. ನಾನೂ ಯಾಕೆ ಓದಲಿಲ್ಲ ಎಂಬ ಕೊರಗು ಮನಸ್ಸಿನೊಳಗೆ ಕೊರೆಯುತ್ತಿತ್ತು. ಪ್ರತಿಷ್ಠಿತರ ಕಾರ್ಯಕ್ರಮಗಳಿಗೆ ಹೋಗಲು ಹಿಂದೇಟು…

 • ಕುಡಿಯುವ ನೀರಿಗೆ ತೊಂದರೆಯಾಗದಂತೆ ಕಾರ್ಯ ನಿರ್ವಹಿಸಿ

  ಮೂಡಿಗೆರೆ: ಕುಡಿಯುವ ನೀರಿಗೆ ಎಸ್‌ಇಪಿ ಟಿಎಸ್‌ಪಿಯಲ್ಲಿ 1 ಕೋಟಿ ರೂ. ಅನುದಾನ ನೀಡಲಾಗಿದೆ. ಈ ಹಿಂದೆ ಸಚಿವ ಆಂಜನೇಯ ಅವರು ನೀಡಿದ ಅನುದಾನದಲ್ಲಿ 2 ಕೋಟಿ ರೂ.ಗಳನ್ನು ಕುಡಿಯುವ ನೀರಿಗೆ ಮೀಸಲಿರಿಸಲಾಗಿದೆ. ಅದನ್ನು ಸಮರ್ಪಕವಾಗಿ ಬಳಸಿಕೊಂಡು ಕುಡಿಯುವ ನೀರಿಗೆ…

 • ಸೌಲಭ್ಯ ಪಡೆಯಲು ನೋಂದಣಿ ಕಡ್ಡಾಯ

  ಚಿಕ್ಕಮಗಳೂರು: ಕಟ್ಟಡ ಕಾರ್ಮಿಕರು ಸರ್ಕಾರದ ಯೋಜನೆಗಳನ್ನು ಪಡೆದುಕೊಳ್ಳಲು ಕಾರ್ಮಿಕ ಇಲಾಖೆಯಲ್ಲಿ ನೋಂದಣಿ ಮಾಡಿಕೊಳ್ಳುವುದು ಕಡ್ಡಾಯ ಎಂದು ಸಹಾಯಕ ಕಾರ್ಮಿಕ ಆಯುಕ್ತ ಕೆ.ಜಿ. ಜಾನ್‌ಸನ್‌ ಹೇಳಿದರು. ಜಿಲ್ಲಾ ಕಟ್ಟಡ ಕಾರ್ಮಿಕರ ಸಂಘ ಗುರುವಾರ ನಗರದ ಅಂಬೇಡ್ಕರ್‌ ಭವನದಲ್ಲಿ ಹಮ್ಮಿಕೊಂಡಿದ್ದ 3ನೇ…

 • ಅಮೃತಮಹಲ್‌ ತಳಿ ರಾಸುಗಳ ಹರಾಜು

  ಕಡೂರು: ಅಮೃತಮಹಲ್‌ ತಳಿ ರಾಸುಗಳ ವಾರ್ಷಿಕ ಹರಾಜು ಪ್ರಕ್ರಿಯೆ ಪಟ್ಟಣ ಹೊರವಲಯದ ದೇವರಾಜ ಅರಸು ತಳಿ ಸಂವರ್ಧನಾ ಕೇಂದ್ರದಲ್ಲಿ ನಡೆದು 1.81 ಲಕ್ಷ ರೂ.ಗೆ ಒಂದು ಜೊತೆ ರಾಸು ಹರಾಜು ನಡೆದು ದಾಖಲೆ ನಿರ್ಮಿಸಿದೆ. ಪ್ರತಿ ವರ್ಷ ಜನೆವರಿಯಲ್ಲಿ…

 • ಹೈನುಗಾರಿಕೆ ಕೃಷಿಯ ಅವಿಭಾಜ್ಯ ಅಂಗ

  ಶೃಂಗೇರಿ: ಕೃಷಿಯ ಅವಿಭಾಜ್ಯ ಅಂಗವಾದ ಪಶುಸಂಗೋಪನೆ ಭೂಮಿಯ ಫಲವತ್ತತೆ ಕಾಪಾಡುತ್ತದೆ ಎಂದು ಪಶುವೈದ್ಯ ಇಲಾಖೆಯ ಸಹಾಯಕ ನಿರ್ದೇಶಕ ಡಾ| ಪ್ರದೀಪ್‌ ಹೇಳಿದರು. ಆದರ್ಶ ರೈತ ಮಿತ್ರ ಕೂಟ ಮತ್ತು ಮಲೆನಾಡು ಯುವ ಹೆಬ್ಟಾರ ಬ್ರಾಹ್ಮಣ ಘಟಕ ಜಂಟಿಯಾಗಿ ಬುಧವಾರ…

 • ವಿದ್ಯಾರ್ಥಿಗಳಿಗೆ ಕೌಶಲ್ಯಾಧಾರಿತ ತರಬೇತಿ ಅಗತ್ಯ

  ಚಿಕ್ಕಮಗಳೂರು: ಯುವಜನತೆ ತಮ್ಮ ಬದುಕನ್ನು ರೂಪಿಸಿಕೊಳ್ಳುವ ನಿಟ್ಟಿನಲ್ಲಿ ವಿದ್ಯಾರ್ಥಿ ದೆಸೆಯಲ್ಲೇ ಕೌಶಲ್ಯಾಧಾರಿತ ತರಬೇತಿ ಪಡೆದುಕೊಳ್ಳಬೇಕು ಎಂದು ಮಲೆನಾಡು ವಿದ್ಯಾಸಂಸ್ಥೆ ಗೌರವ ಕಾರ್ಯದರ್ಶಿ ಡಾ|ಡಿ.ಎಲ್‌.ವಿಜಯ್‌ಕುಮಾರ್‌ ಸಲಹೆ ಮಾಡಿದರು. ನಗರದ ಮಲೆನಾಡು ವಿದ್ಯಾಸಂಸ್ಥೆಯಲ್ಲಿ ಎಂಇಎಸ್‌ ವಾಣಿಜ್ಯ ಶಾಸ್ತ್ರ ವೇದಿಕೆ ಪದವಿ ಮತ್ತು…

 • ಪ್ರತಿಯೊಬ್ಬರು ಕಾನೂನು ಗೌರವಿಸಿ

  ಕಡೂರು: ಪಟ್ಟಣದ ಅಂಬೇಡ್ಕರ್‌ ನಗರದಲ್ಲಿ ನಡೆದ ಮಾನವ ಹಕ್ಕುಗಳ ಬಗ್ಗೆ ಕಾನೂನು ಅರಿವು ಕಾರ್ಯಕ್ರಮದಲ್ಲಿ ಕಾರ್ಮಿಕ ಅಧಿಕಾರಿ ಶಶಿಕಲಾ ಮಾತನಾಡಿದರು. ಕಡೂರು: ಮಾನವ ಹಕ್ಕುಗಳ ಬಗ್ಗೆ ನಮ್ಮ ಸಂವಿಧಾನದಲ್ಲಿ ಕಾಯ್ದೆಗಳನ್ನು ರೂಪಿಸಿ ಎಲ್ಲವೂ ಸಹ ಕಾನೂನಿನ ಚೌಕಟ್ಟಿನಲ್ಲಿ ಬರುವಂತೆ…

 • ವಿಶ್ವಮಾನವ ತತ್ವ ಅಳವಡಿಸಿಕೊಳ್ಳಿ

  ಚಿಕ್ಕಮಗಳೂರು: ಸಮಾಜ ಮತ್ತು ದೇಶದ ಹಿತದೃಷ್ಟಿಯಿಂದ ಎಲ್ಲರೂ ರಾಷ್ಟ್ರಕವಿ ಕುವೆಂಪು ಅವರ ವಿಶ್ವಮಾನವ ತತ್ವ ಮೈಗೂಡಿಸಿಕೊಳ್ಳಬೇಕು ಎಂದು ಹೊರನಾಡು ಶ್ರೀ ಅನ್ನಪೂಣೇಶ್ವರಿ ದೇವಾಲಯದ ಧರ್ಮಕರ್ತ ಡಾ|ಜಿ.ಭೀಮೇಶ್ವರ ಜೋಶಿ ಹೇಳಿದರು. ಬೆಂಗಳೂರಿನ ಮಾತೃ ಭೂಮಿ ಸಂಸ್ಥೆ ತನ್ನ 13ನೇ ವಾರ್ಷಿಕೋತ್ಸವದ…

 • ತನ್ಮಯತೆ-ಏಕಾಗ್ರತೆ ಇದ್ದರೆ ಸಾಧನೆ ಸಾಧ್ಯ

  ಚಿಕ್ಕಮಗಳೂರು: ತನ್ಮಯತೆ, ಏಕಾಗ್ರತೆ ಮತ್ತು ಕಠಿಣ ಅಭ್ಯಾಸಗಳು ಒಬ್ಬ ಉತ್ತಮ ಕ್ರಿಕೆಟ್ ಆಟಗಾರರನ್ನಾಗಿ ರೂಪುಗೊಳ್ಳಲು ಸಹಕಾರಿ ಎಂದು 16-19 ವರ್ಷ ದೊಳಗಿನ ರಾಜ್ಯ ಮಹಿಳಾ ಕ್ರಿಕೆಟ್ ತಂಡದ ಆಟಗಾರ್ತಿ ನಗರದ ಶಿಶಿರಾ ಗೌಡ ತಿಳಿಸಿದರು. ನಗರದ ಸಾಯಿಏಂಜಲ್ಸ್‌ ಶಾಲೆಯಲ್ಲಿ…

 • ಸಿದ್ಧಗಂಗಾ ಶ್ರೀ ಪ್ರಾತಃಸ್ಮರಣೀಯರು: ಭಗವಾನ್‌

  ತರೀಕೆರೆ: ಸಿದ್ದಗಂಗಾ ಮಠದ ಶ್ರೀ ಡಾ| ಸಿದ್ದಗಂಗಾ ಸ್ವಾಮಿಗಳ ನಿಧನ ನಾಡಿಗೆ ತುಂಬಲಾರದ ನಷ್ಟ ಎಂದು ಕಸಾಪ ನಿಕಟಪೂರ್ವ ಅಧ್ಯಕ್ಷ ಬಿ.ಎಸ್‌.ಭಗವಾನ್‌ ಹೇಳಿದರು. ಅವರು ಪ್ರವಾಸಿ ಮಂದಿರದಲ್ಲಿ ಕಸಾಪವತಿಯಿಂದ ಏರ್ಪಡಿಸಿದ್ದ ಶ್ರೀಗಳ ಶ್ರದ್ಧಾಂಜಲಿ ಸಭೆಯಲ್ಲಿ ಮಾತನಾಡಿದರು. ಶ್ರೀ ಶಿವಕುಮಾರ…

 • ಕುಡಿವ ನೀರು ಪೂರೈಕೆಗೆ ಕ್ರಮ ಕೈಗೊಳ್ಳಿ: ಸಿ.ಟಿ.ರವಿ

  ಚಿಕ್ಕಮಗಳೂರು: ದೇವಾಲಯಗಳ ಪ್ರದಕ್ಷಿಣೆ ಹಾಕದಿದ್ದರೂ ಪರವಾಗಿಲ್ಲ. ಪ್ರತಿನಿತ್ಯ ಗ್ರಾಮಗಳ ಪ್ರದಕ್ಷಿಣೆ ಹಾಕಿ ಕುಡಿಯುವ ನೀರಿನ ಸಮಸ್ಯೆ ಪರಿಹರಿಸಲು ಕ್ರಮ ಕೈಗೊಳ್ಳುವಂತೆ ಶಾಸಕ ಸಿ.ಟಿ.ರವಿ ಪಿಡಿಒಗಳಿಗೆ ಸೂಚನೆ ನೀಡಿದರು. ಸೋಮವಾರ ತಾಲೂಕು ಪಂಚಾಯತ್‌ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯ ಅಧ್ಯಕ್ಷತೆ…

 • ಅಧ್ಯಾತ್ಮ ಲೋಕದ ಅನರ್ಘ‌್ಯ ರತ್ನ

  ಬಾಳೆಹೊನ್ನೂರು: ಸಾಧನೆಯ ಸಹ್ಯಾದ್ರಿ, ಕರ್ನಾಟಕ ರತ್ನ, ತ್ರಿವಿಧ ದಾಸೋಹ ಮೂರ್ತಿ ಸಿದ್ಧಗಂಗಾ ಕ್ಷೇತ್ರದ ಡಾ| ಶಿವಕುಮಾರ ಸ್ವಾಮೀಜಿಗಳ ಅಗಲಿಕೆಗೆ ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ| ವೀರಸೋಮೇಶ್ವರ ಜಗದ್ಗುರುಗಳು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಈ ಕುರಿತು ಹೇಳಿಕೆ ನೀಡಿರುವ ಜಗದ್ಗುರುಗಳು,…

 • ಶ್ರೀ ವೇಣುಗೋಪಾಲಸ್ವಾಮಿ ರಥೋತ್ಸವ ಸಂಪನ್ನ

  ಶೃಂಗೇರಿ: ಅಡ್ಡಗದ್ದೆ ಗ್ರಾಪಂನ ಆನೆಗುಂದ ಅಗ್ರಹಾರದಲ್ಲಿ ಶ್ರೀ ವೇಣುಗೋಪಾಲಸ್ವಾಮಿ ರಥೋತ್ಸವವು ವಿಜೃಂಭಣೆಯಿಂದ ನೆರವೇರಿತು. ಶ್ರೀ ಗಂಗಾಧರೇಶ್ವರ ಸ್ವಾಮಿ ಮತ್ತು ಶ್ರೀ ಗೋಪಾಲಕೃಷ್ಣ ಸ್ವಾಮಿ ದೇಗುಲದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ನಡೆಯಿತು. ಬೆಳಗ್ಗೆ ಕಲಾಹೋಮ, ಗಣಪತಿ ಹೋಮ, ದುರ್ಗಾಹೋಮ, ರುದ್ರಹೋಮ,…

 • ಪಿಎಲ್‌ಸಿ ಯೋಜನಾ ಕೈಪಿಡಿ ಬಿಡುಗಡೆ

  ಚಿಕ್ಕಮಗಳೂರು: 2019-20ನೇ ಸಾಲಿಗಾಗಿ ನಬಾರ್ಡ್‌ ಸಿದ್ಧಪಡಿಸಿರುವ 5,54,194 ಲಕ್ಷ ರೂ.ಗಳ ಸಂಭವನೀಯ ಸಾಲ ವಿತರಣೆಯ ಅಂಕಿ ಅಂಶಗಳನ್ನೊಳಗೊಂಡ ಪಿಎಲ್‌ಸಿ ಯೋಜನಾ ಕೈಪಿಡಿಯನ್ನು ಜಿ.ಪಂ. ಉಪಕಾರ್ಯದರ್ಶಿ ರಾಜಗೋಪಾಲ್‌ ಬಿಡುಗಡೆ ಮಾಡಿದರು. ಜಿಲ್ಲಾ ಮಾರ್ಗದರ್ಶಿ ಬ್ಯಾಂಕ್‌ ಕಚೇರಿ ಸಭಾಂಗಣದಲ್ಲಿ ಶನಿವಾರ ಸಂಜೆ…

ಹೊಸ ಸೇರ್ಪಡೆ