• ಪ್ರಮೋದ್‌ ಸಾಂದರ್ಭಿಕ ಶಿಶು

  ಕಡೂರು: ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಮತ್ತು ಜೆಡಿಎಸ್‌ ಅಭ್ಯರ್ಥಿ ಪ್ರಮೋದ್‌ ಮಧ್ವರಾಜ್‌ ಸಾಂದರ್ಭಿಕ ಶಿಶು ಮಾತ್ರ ಎಂದು ಸಂಸದೆ ಶೋಭಾ ಕರಂದ್ಲಾಜೆ ಲೇವಡಿ ಮಾಡಿದರು. ತಾಲೂಕಿನ ಸಖರಾಯಪಟ್ಟಣದಲ್ಲಿ ಬುಧವಾರ ಉಡುಪಿ-ಚಿಕ್ಕಮಗಳೂರು ಲೋಕಸಭಾ ಚುನಾವಣೆಯ ಪ್ರಯುಕ್ತ ಮತಯಾಚಿಸಿ ಮಾತನಾಡಿದರು….

 • ಟ್ಯಾಂಕರ್‌ನಿಂದ ಪೂರೈಸಿದ್ರೂ ನೀರಿಗೆ ತತ್ವಾರ!

  ಚಿಕ್ಕಮಗಳೂರು: ಒಂದೆಡೆ ಬಿಸಿಲಿನ ತಾಪ, ಮತ್ತೊಂದೆಡೆ ಜನ, ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆ. ಇದು ಜಿಲ್ಲೆಯ ಬಯಲು ಸೀಮೆ ಪ್ರದೇಶಗಳ ಪರಿಸ್ಥಿತಿಯಾಗಿದೆ. ತಾಲೂಕಿನ ಲಕ್ಯಾ ಹೋಬಳಿಯ ಬಹುತೇಕ ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ತೀವ್ರವಾಗಿದೆ. ಜಿಲ್ಲಾಡಳಿತವು ಟ್ಯಾಂಕರ್‌ಗಳ ಮೂಲಕ…

 • ಕ್ಷೇತ್ರದಲ್ಲಿ ಕಾಣುತ್ತಿಲ್ಲ ಲೋಕಸಭಾ ಚುನಾವಣಾ ಕಾವು!

  ತರೀಕೆರೆ: ಮೊದಲ ಹಂತದ ಲೋಕಸಭಾ ಚುನಾವಣೆ ದಿನಗಣನೆ ಆರಂಭವಾಗಿದ್ದರೂ ಚುನಾವಣೆಯ ಕಾವು ಕ್ಷೇತ್ರದಲ್ಲಿ ಅಷ್ಟಾಗಿ ಕಂಡುಬರುತ್ತಿಲ್ಲ. ಮೈತ್ರಿ ಪಾಳಯದ ಕಾರ್ಯಕರ್ತರಲ್ಲೂ ಉತ್ಸಾಹ ಕಾಣುತ್ತಿಲ್ಲ. ಜನರು ಕೂಡ ಚುನಾವಣೆಯ ಬಗ್ಗೆ ತಲೆ ಕೆಡಿಸಿಕೊಂಡಿಲ್ಲ. ಬೂತ್‌ಮಟ್ಟದಲ್ಲಿ ಕಾರ್ಯಕರ್ತರ ಸಂಘಟನೆ ಮಾಡದಿರುವುದು ಚುನಾವಣೆಯ…

 • ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ: ಮನವೊಲಿಕೆ

  ಎನ್‌.ಆರ್‌.ಪುರ: ತಾಲೂಕಿನ ಹೊನ್ನೇಕೊಡಿಗೆ ಗ್ರಾಮ ಪಂಚಾಯತ್‌ನ ಸಾರ್ಯ ಗ್ರಾಮಸ್ಥರು ತಮ್ಮ ಗ್ರಾಮಕ್ಕೆ ಮೂಲ ಸೌಕರ್ಯ ಒದಗಿಸಿಲ್ಲ ಎಂದು ಆರೋಪಿಸಿ ಗ್ರಾಮದ ಟಿಸಿಯೊಂದಕ್ಕೆ ಬಹಿಷ್ಕಾರದ ಬ್ಯಾನರ್‌ ಕಟ್ಟಿ ಆಕ್ರೋಶ ವ್ಯಕ್ತಪಡಿಸಿದರು. ಸಾರ್ಯಗ್ರಾಮಸ್ಥರು ಆರೋಪಿಸಿದಂತೆ ಮುಖ್ಯವಾಗಿ ಸ್ವಾತಂತ್ರ್ಯ ಬಂದು 72 ವರ್ಷವಾದರೂ…

 • ನಾಳೆ ನಲ್ಲೂರಿನಲ್ಲಿ ಧರ್ಮಜಾಗೃತಿ ಸಮಾರಂಭ

  ಆಲ್ದೂರು: ಚಿಕ್ಕಮಗಳೂರು ತಾಲೂಕಿನ ನಲ್ಲೂರು ಗ್ರಾಮದ ಇತಿಹಾಸ ಪ್ರಸಿದ್ದ ದಕ್ಷಿಣಮುಖೀ ವೀರಭದ್ರೇಶ್ವರ ಸ್ವಾಮಿ ದೇವಸ್ಥಾನದ ಕೆಂಡೋತ್ಸವ ಮತ್ತು ವಾರ್ಷಿಕೋತ್ಸವದ ಅಂಗವಾಗಿ ರಂಭಾಪುರಿ ಜಗದ್ಗುರುಗಳ ಅಡ್ಡಪಲ್ಲಕ್ಕಿ ಮಹೋತ್ಸವ, ಜನಜಾಗೃತಿ ಧರ್ಮ ಸಮಾರಂಭವು ಏ.2ರಂದು ನಲ್ಲೂರು ಗ್ರಾಮದಲ್ಲಿ ನಡೆಯಲಿದೆ. ಸೋಮವಾರ ಬೆಳಿಗ್ಗೆ…

 • ಅನುಮಾನಾಸ್ಪದವಾಗಿ ಜಾನುವಾರುಗಳಸಾವು: ದೂರು ದಾಖಲು

  ಕೊಪ್ಪ: ತಾಲೂಕಿನ ಭುವನಕೋಟೆಯಲ್ಲಿ ಕಳೆದ 15 ದಿನಗಳಿಂದ ಏಳು ಜಾನುವಾರುಗಳು ಅನುಮಾನಸ್ಪದವಾಗಿ ಮೃತಪಟ್ಟಿದ್ದು, ಒಂದು ದನ ಕಾಣೆಯಾಗಿದೆ. ಜಾನುವಾರುಗಳ ಸಾವಿಗೆ ವಿಷಾಹಾರ ಸೇವನೆ ಕಾರಣವಿರಬಹುದು ಎಂದು ಶಂಕಿಸಲಾಗಿದೆ. ಘಟನೆಯ ಕುರಿತು ಕಿಶೋರ್‌ ಎಂಬವರು ಜಯಪುರ ಠಾಣೆಯಲ್ಲಿ ದೂರು ದಾಖಲಿಸಿದ್ದು,…

 • ಕೇಂದ್ರದ ಸಾಧನೆ ಜನರಿಗೆ ತಲುಪಿಸಿ

  ಆಲ್ದೂರು: ಭಾರತವು ಮೋದಿಯವರ ಆಡಳಿತದಲ್ಲಿ ಶಕ್ತಿಶಾಲಿ ದೇಶವಾಗಿ ಮುನ್ನುಗ್ಗುತ್ತಿದೆ. ಅವರ ಆಡಳಿತದ ಕಠಿಣ ನಿರ್ಧಾರಗಳು ಕೆಲವರಿಗೆ ನುಂಗಲಾರದ ತುತ್ತಾಗಿದ್ದು, ಅಂತವರು ಮೋದಿಯವನ್ನು ದೂಷಣೆ ಮಾಡುತ್ತಿದ್ದಾರೆ ಎಂದು ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ ಹೇಳಿದರು….

 • ಹೆಮ್ಮಿಗೆ ಸೇತುವೆ ಕಾಮಗಾರಿಗೆ ತಡೆ

  ಶೃಂಗೇರಿ: ತಾಲೂಕಿನ ಅತ್ಯಂತ ಹಿಂದುಳಿದ ದೂರದ ಒಳನಾಡು ಪ್ರದೇಶವಾದ ಹೆಮ್ಮಿಗೆ ಗ್ರಾಮಸ್ಥರ ಬಹುದಿನದ ಬೇಡಿಕೆಯಾದ ಸೇತುವೆ ಕನಸು ಭಗ್ನಗೊಂಡಿದ್ದು, ಕೈಗೆ ಬಂದ ತುತ್ತು ಬಾಯಿಗೆ ಬಂದಿಲ್ಲ ಎಂಬ ದುಸ್ಥಿತಿ ಗ್ರಾಮಸ್ಥರದ್ದಾಗಿದೆ. ಕುದುರೆಮುಖ ರಾಷ್ಟ್ರೀಯ ಉದ್ಯಾನ ವ್ಯಾಪ್ತಿಯ ನೆಮ್ಮಾರ್‌ ಗ್ರಾಪಂಯ…

 • ಕಡೂರು: ಎಪಿಎಂಸಿ ಆವರಣದಲ್ಲಿ ಧಾರ್ಮಿಕ ಪ್ರವಚನ

  ಕಡೂರು: ಪಟ್ಟಣದ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಆವರಣದಲ್ಲಿ ಮುಸ್ಲಿಂ ಬಾಂಧವರ ಇಸ್ತೇಮಾ ಕೆಲಿಯೇ ಎಂಬ ಎರಡು ದಿನಗಳ ಧರ್ಮ ಪ್ರವಚನ ಕಾರ್ಯಕ್ರಮ ಬುಧವಾರ ಆರಂಭವಾಯಿತು. ಚಿಕ್ಕಮಗಳೂರು ಜಿಲ್ಲೆ ಮತ್ತು ಸುತ್ತಮುತ್ತಲ ಇತರ ತಾಲೂಕು ಕೇಂದ್ರಗಳ ಸುಮಾರು 20…

 • ಚುನಾವಣೆ ಎದುರಿಸಲು ಬಿಜೆಪಿ ಸಜ್ಜು

  ಚಿಕ್ಕಮಗಳೂರು: ಜೆಡಿಎಸ್‌ ಅಭ್ಯರ್ಥಿ ಪ್ರಮೋದ್‌ ಮಧ್ವರಾಜ್‌ ಸ್ಪರ್ಧಿಸುತ್ತಿರುವ ಪಕ್ಷ ಸರಿಯಿಲ್ಲ. ಅವರಿಗೆ ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ ಬಗ್ಗೆ ಮಾತನಾಡಲು ಯೋಗ್ಯತೆಯಿಲ್ಲ ಎಂದು ಬಿಜೆಪಿ ವಕ್ತಾರ ಸಿ.ಎಚ್‌. ಲೋಕೇಶ್‌ ತಿಳಿಸಿದರು. ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್‌, ಜೆಡಿಎಸ್‌…

 • ಶಾಶ್ವತ ನೀರಾವರಿ ಕಲ್ಪಿಸಲು ಬದ್ಧ

  ಕಡೂರು: ತಾಲೂಕಿಗೆ ಶಾಶ್ವತ ನೀರಾವರಿ ಕಲ್ಪಿಸುವ ಯೋಜನೆಗಳನ್ನು ಮುಂದುವರೆಸಿಕೊಂಡು ಹೋಗುವ ಸಂಕಲ್ಪ ನಮ್ಮ ಕುಟುಂಬದ್ದಾಗಿದೆ ಎಂದು ಲೋಕೋಪಯೋಗಿ ಮತ್ತು ನೀರಾವರಿ ಸಚಿವ ಎಚ್‌.ಡಿ. ರೇವಣ್ಣ ಭರವಸೆ ನೀಡಿದರು. ಪಟ್ಟಣದ ಕೆಎಲ್‌ವಿ ವೃತ್ತದಲ್ಲಿ ಭಾನುವಾರ ಸಂಜೆ ಹಾಸನ ಹಾಸನ ಲೋಕಸಭಾ…

 • ಎರಡೂ ಪಕ್ಷಕ್ಕೆ ನ್ಯಾಯ ಒದಗಿಸುವ

  ಚಿಕ್ಕಮಗಳೂರು: ಉಡುಪಿ- ಚಿಕ್ಕಮಗಳೂರು ಕ್ಷೇತ್ರದಲ್ಲಿ ಜಯಗಳಿಸಿದರೆ ಎರಡೂ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರಿಗೆ ನ್ಯಾಯ ಒದಗಿಸಿಕೊಡುವ ಮೂಲಕ ರಾಜಧರ್ಮಕ್ಕೆ ತಕ್ಕಂತೆ ನಡೆದುಕೊಳ್ಳುವುದಾಗಿ ಮೈತ್ರಿ ಅಭ್ಯರ್ಥಿ ಪ್ರಮೋದ್‌ ಮಧ್ವರಾಜ್‌ ಹೇಳಿದರು. ಜಿಲ್ಲಾ ಕಾಂಗ್ರೆಸ್‌ ಕಚೇರಿಯಲ್ಲಿ ಶನಿವಾರ ರಾತ್ರಿ ನಡೆದ ಸಭೆಯಲ್ಲಿ…

 • ತುಂಗಾ ನದಿಯಲ್ಲಿ ಮುಳುಗಿ ನಾಲ್ವರ ಮೃತ್ಯು

  ಚಿಕ್ಕಮಗಳೂರು: ಇಲ್ಲಿನ ವಿದ್ಯಾರಣ್ಯಪುರ ಗ್ರಾಮದಲ್ಲಿ ತುಂಗಾನದಿಯಲ್ಲಿ ಈಜಾಡಲೆಂದು ಇಳಿದ ನಾಲ್ವರು ನೀರುಪಾಲಾಗಿ ಮೃತಪಟ್ಟ ಘಟನೆ ವರದಿಯಾಗಿದೆ. ಮೃತರನ್ನು ರತ್ನಾಕರ, ನಾಗೆಂದ್ರ, ಪ್ರದೀಪ ಮತ್ತು ರಾಮಣ್ಣ ಎಂದು ಗುರುತಿಸಲಾಗಿದೆ. ಇವರಲ್ಲಿ ರತ್ನಾಕರ ಅವರ ಮೃತದೇಹ ಪತ್ತೆಯಾಗಿದ್ದು ಇಳಿದ ಮೂವರ ದೇಹಗಳಿಗಾಗಿ…

 • ದೊಡ್ಡಪಟ್ಟಣಗೆರೆಯಲ್ಲಿ ರಾಸುಗಳ ಬೃಹತ್‌ ಜಾತ್ರೆ

  ಕಡೂರು: ಬಯಲು ಸೀಮೆಯ ದೊಡ್ಡಪಟ್ಟಣಗೆರೆ ಗ್ರಾಮದಲ್ಲಿ ಪ್ರತಿ ವರ್ಷದಂತೆ ಶ್ರೀ ಕಟ್ಟೆಹೊಳೆಯಮ್ಮನವರ ಜಾತ್ರಾ ಮಹೋತ್ಸವದಿಂದ 30 ದಿನಗಳ ಕಾಲ ದನಗಳ ಜಾತ್ರೆ ನಡೆಯಲಿದೆ. ಸಾವಿರಾರು ರಾಸುಗಳ ಪ್ರದರ್ಶನ ಮಾರಾಟ ನಡೆಯುತ್ತದೆ ಎಂದು ಶ್ರೀ ಕಟ್ಟೆಹೊಳೆಯಮ್ಮ ದೇವಾಲಯ ಸಮಿತಿ ಅಧ್ಯಕ್ಷ…

 • ಬದುಕಿನ ವಿಕಾಸಕೆ ಧರ್ಮವೇ ಅಡಿಪಾಯ

  ಬಾಳೆಹೊನ್ನೂರು: ಬದುಕಿನ ವಿಕಾಸಕ್ಕೆ ಭೌತಿಕ ಸಂಪತ್ತಷ್ಟೇ ಕಾರಣವಲ್ಲ. ಅದರ ಜೊತೆಗೆ ಒಂದಿಷ್ಟು ಶಿವಜ್ಞಾನದ ಅರಿವನ್ನು ಪಡೆಯಬೇಕಾಗುತ್ತದೆ. ಉಜ್ವಲ ಬದುಕಿಗೆ ಧರ್ಮವೇ ಅಡಿಪಾಯವಾಗಿದೆ ಎಂದು ಶ್ರೀ ರಂಭಾಪುರಿ ಜಗದ್ಗುರು ಪ್ರಸನ್ನ ರೇಣುಕ ಡಾ| ವೀರಸೋಮೇಶ್ವರ ಶಿವಾಚಾರ್ಯ ಭಗತವತ್ಪಾದರು ಅಭಿಪ್ರಾಯಪಟ್ಟರು. ಅವರು…

 • ಜಾನಪದ ಪುನರುಜ್ಜೀವನಗೊಳ್ಳಲಿ

  ಶಿವಮೊಗ್ಗ: ತಾಂತ್ರಿಕ ಯುಗದಲ್ಲಿ ಜಾನಪದವನ್ನು ಪರಿಭಾವಿಸುವ ಕ್ರಮದಲ್ಲಿ ಬದಲಾವಣೆ ಮಾಡಿ ಅದನ್ನು ಮುಂದಿನ ಪೀಳಿಗೆಗೆ ಉಳಿಸಬೇಕಾಗಿದೆ ಎಂದು ಸಾಹಿತಿ ಸಣ್ಣರಾಮ ಅಭಿಪ್ರಾಯಪಟ್ಟರು. ಸಹ್ಯಾದ್ರಿ ಪ್ರೌಢಶಾಲಾ ಆವರಣದಲ್ಲಿ ಕರ್ನಾಟಕ ಜಾನಪದ ಪರಿಷತ್‌ನಿಂದ ಭಾನುವಾರ ಆಯೋಜಿಸಿದ್ದ ಜಾನಪದ ಅರಿವು ಶಿಬಿರ ಉದ್ಘಾಟಿಸಿ…

 • ‘ಈ ಸಿನೇಮಾ ಜನ ಮಂಡ್ಯ ಜನರಿಗೆ ಏನು ಮಾಡ್ತಾರೋ ನೋಡೋಣ’

  ಚಿಕ್ಕಮಗಳೂರು: ಸುಮಲತಾ ಅಂಬರೀಷ್‌ ಅವರು ಮಂಡ್ಯ ಲೋಕಸಭಾ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುವುದು ಖಚಿತವಾಗುತ್ತದ್ದಂತಯೇ ಈ ಬಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಲಾರಂಭಿಸಿದೆ. ಇತ್ತ ಸುಮಲತಾ ಅವರ ಉಮೇದುವಾರಿಕೆಗೆ ಕನ್ನಡ ಚಿತ್ರರಂಗ ಬೆಂಬಲ ನೀಡುವ ವಿಚಾರಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಕುಮಾರಸ್ವಾಮಿಯವರು…

 • ಉರುಸ್‌ ಆಚರಣೆಗೆ ಎಲ್ಲ ಸೌಲಭ್ಯ ಕಲ್ಪಿಸಿ:ಡಿಸಿ

  ಚಿಕ್ಕಮಗಳೂರು: ಇನಾಂ ದತ್ತಾತ್ರೇಯ ಬಾಬಾಬುಡನ್‌ಗಿರಿ ದರ್ಗಾದಲ್ಲಿ ಮಾ.22 ರಿಂದ ಮಾ.24 ರವರೆಗೆ 3 ದಿನಗಳ ಕಾಲ ನಡೆಯುವ ಉರುಸ್‌ ಆಚರಣೆಗೆ ಮೂಲ ಸೌಕರ್ಯಗಳನ್ನು ಕಲ್ಪಿಸುವಂತೆ ಜಿಲ್ಲಾಧಿಕಾರಿ ಡಾ|ಬಗಾದಿ ಗೌತಮ್‌ ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಉರುಸ್‌ ಆಚರಣೆ…

 • ಪಕ್ಷಕ್ಕಾಗಿ ಕ್ಷೇತ್ರ ತ್ಯಾಗ ಅನಿವಾರ್ಯ

  ಚಿಕ್ಕಮಗಳೂರು: ಲೋಕಸಭಾ ಚುನಾವಣೆಯಲ್ಲಿ ಮೈತ್ರಿ ಹಿನ್ನೆಲೆಯಲ್ಲಿ ಕ್ಷೇತ್ರವನ್ನು ಜೆಡಿಎಸ್‌ ಪಕ್ಷಕ್ಕೆ ಬಿಟ್ಟುಕೊಡಲಾಗಿದೆ. ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ನ ಕಾರ್ಯಕರ್ತರು ಹಾಗೂ ನಾಯಕರು ಭ್ರಮ ನಿರಸಗೊಂಡಿರುವುದು ಸರಿ. ರಾಷ್ಟ್ರ ರಾಜಕಾರಣ ಹಿನ್ನೆಲೆಯಲ್ಲಿ ಇಂತಹ ಸ್ಥಿತಿ ಬಂದೊದಗಿದೆ. ಇದನ್ನು ಅರ್ಥ ಮಾಡಿಕೊಳ್ಳಬೇಕು ಎಂದು ಜಿಲ್ಲಾ…

 • ವಿಜೃಂಭಣೆಯ ಶ್ರೀ ಕೋದಂಡರಾಮಚಂದ್ರಸ್ವಾಮಿ ಬ್ರಹ್ಮರಥೋತ್ಸವ

  ಚಿಕ್ಕಮಗಳೂರು: ನಗರ ಹೊರವಲಯದ ಹಿರೇಮಗಳೂರಿನ ಇತಿಹಾಸ ಪ್ರಸಿದ್ದ ಶ್ರೀ ಕೋದಂಡರಾಮಚಂದ್ರಸ್ವಾಮಿ ದೇವಾಲಯದಲ್ಲಿ ಕನ್ನಡ ರಾಮನ ಬ್ರಹ್ಮ ರಥೋತ್ಸವ ಸಹಸ್ರಾರು ಭಕ್ತರ ನಡುವೆ ಶನಿವಾರ ವೈಭವದಿಂದ ನಡೆಯಿತು. ಉತ್ಸವದ ಪ್ರಯುಕ್ತ ಬೆಳಿಗ್ಗೆ ದೇವಾಲಯದಲ್ಲಿ ಶ್ರೀ ಕೃಷ್ಣ ಗಂಧೋತ್ಸವ ಕನ್ನಡ ರಾಮನಿಗೆ ವಸಂತ…

ಹೊಸ ಸೇರ್ಪಡೆ