• ಭೂಸ್ವಾಧೀನ ಪ್ರಕ್ರಿಯೆ ಶೀಘ್ರವೇ ಪೂರ್ಣ

  ಚಿಕ್ಕಮಗಳೂರು: ಚಿಕ್ಕಮಗಳೂರು-ಬೇಲೂರು-ಸಕಲೇಶಪುರ ರೈಲ್ವೆ ಮಾರ್ಗದ ಭೂಸ್ವಾಧೀನ ಪ್ರಕ್ರಿಯೆ ಶೀಘ್ರದಲ್ಲಿಯೇ ಪೂರ್ಣಗೊಳ್ಳುವ ಲಕ್ಷಣಗಳು ಕಂಡು ಬಂದಿದೆ. ಹಲವು ದಶಕಗಳ ಬೇಡಿಕೆಯಾಗಿದ್ದ ಚಿಕ್ಕಮಗಳೂರಿಗೆ ರೈಲು ಬರುವ ಬೇಡಿಕೆ ಈಡೇರಿ 6 ವರ್ಷಗಳು ಕಳೆಯಿತು. ಬೇಡಿಕೆ ಈಡೇರಿದರೂ ನಗರಕ್ಕೆ ಈಗಲೂ ಪ್ರತಿನಿತ್ಯ ಕೇವಲ…

 • ಚಾಲಕರು ಜವಾಬ್ದಾರಿಯಿಂದ ಕರ್ತವ್ಯ ನಿರ್ವಹಿಸಿ: ತಿಮ್ಮಯ್ಯ

  ಚಿಕ್ಕಮಗಳೂರು: ಸರ್ಕಾರಿ ವಾಹನ ಚಾಲಕರು ತಮ್ಮ ಕರ್ತವ್ಯವನ್ನು ಜವಾಬ್ದಾರಿಯಿಂದ ನಿರ್ವಹಿಸುವುದರ ಜೊತೆಗೆ ಸಂಘಟನೆಗೆ ಹೆಚ್ಚು ಗಮನ ನೀಡಿದಾಗ ನಮ್ಮ ಬೇಡಿಕೆಗಳು ಈಡೇರುತ್ತವೆ ಎಂದು ಸರ್ಕಾರಿ ವಾಹನ ಚಾಲಕರ ಸಂಘದ ರಾಜ್ಯಾಧ್ಯಕ್ಷ ತಿಮ್ಮಯ್ಯ ತಿಳಿಸಿದರು. ನಗರದ ರಾಜ್ಯ ಸರ್ಕಾರಿ ನೌಕರರ…

 • ಮಲೆನಾಡಿಗರಿಗೀಗ ಬಿಡುವಿಲ್ಲದ ಕೆಲಸ!

  ಶೃಂಗೇರಿ: ಮಲೆನಾಡಿನ ಗ್ರಾಮೀಣ ಜನರಗೀಗ ಬಿಡುವಿಲ್ಲದ ಕೆಲಸ ಮಳೆ ಆರಂಭವಾಗುವುದರೊಳಗೆ ಎಲ್ಲ ಕೃಷಿ ಕಾರ್ಯಗಳನ್ನು ಮಾಡಿ ಮುಗಿಸುವ ಗಡಿಬಿಡಿಯಲ್ಲಿದ್ದಾರೆ. ಕಾರ್ಮಿಕರ ಕೊರತೆ ಸಾಕಷ್ಟಿದ್ದರೂ ರೈತಾಪಿ ಕೆಲಸಗಳನ್ನು ಆಯಾ ಕಾಲದಲ್ಲಿ ಮಾಡಲೇಬೇಕಾದ ಅನಿವಾರ್ಯ ಸ್ಥಿತಿ. ಮೇ ತಿಂಗಳು ಬಂತೆಂದರೆ ಮಲೆನಾಡಿನ…

 • ಪ್ರವಾಸಿಗರ ಮೋಜು-ಮಸ್ತಿಗೆ ಬ್ರೇಕ್‌ ಎಂದು?

  ಮೂಡಿಗೆರೆ: ಚಿಕ್ಕಮಗಳೂರು ಜಿಲ್ಲೆಯ ಪ್ರವಾಸಿ ತಾಣಗಳಿಗೆ ವಾರಾಂತ್ಯ ದಿನಗಳಲ್ಲಿ ನಗರವಾಸಿಗಳು ಮುಖ ಮಾಡುತ್ತಿದ್ದು, ಮೂಡಿಗೆರೆ ತಾಲೂಕಿನ ಸುಂಕಸಾಲೆ ಗ್ರಾಪಂ ವ್ಯಾಪ್ತಿಯ ಐತಿಹಾಸಿಕ ಬಲ್ಲಾಳರಾಯನ ದುರ್ಗದ ಮೀಸಲು ಅರಣ್ಯದಲ್ಲಿ ಎಗ್ಗಿಲ್ಲದೇ ಅಕ್ರಮ ಪ್ರವೇಶ ಮಾಡಿ ಮೋಜು-ಮಸ್ತಿ ಮಾಡುತ್ತಿರುವುದು ವನ್ಯಮೃಗಗಳಿಗೆ ಹಾಗೂ…

 • ಸೇವೆಯಲ್ಲಿ ದೇವರನ್ನು ಕಾಣಿ

  ಭದ್ರಾವತಿ: ಸೇವಾಕಾರ್ಯವೇ ನಿಜವಾದ ಶ್ರೀಮಂತಿಕೆಯ ಪ್ರತೀಕ ಎಂದು ಮೈಸೂರು ಅವಧೂತ ದತ್ತ ಪೀಠದ ಶ್ರೀ ದತ್ತ ವಿಜಯಾನಂದ ತೀರ್ಥ ಸ್ವಾಮೀಜಿ ಹೇಳಿದರು. ಶುಕ್ರವಾರ ನ್ಯೂಟೌನ್‌ ಶಿವ ಸಾಯಿ ಕೃಪಾ ಧಾಮ ಟ್ರಸ್ಟ್‌ ಮತ್ತು ಪ್ರಶಾಂತಿ ಸೇವಾ ಟ್ರಸ್ಟ್‌ ವತಿಯಿಂದ…

 • ಹೇಮರಡ್ಡಿ ಮಲ್ಲಮ್ಮ ಜಯಂತಿ ಎಲ್ಲರೂ ಆಚರಿಸುವಂತಾಗಲಿ

  ಅಜ್ಜಂಪುರ: ಹೇಮರಡ್ಡಿ ಮಲ್ಲಮ್ಮ ಕೇವಲ ರಡ್ಡಿ ಜನಾಂಗಕ್ಕೆ ಸೀಮಿತ ಅಲ್ಲ. ಇಡೀ ನಾಡಿನ ಆಸ್ತಿ. ಅವರ ಜಯಂತಿಯನ್ನು ಎಲ್ಲ ವರ್ಗದ ಜನರೂ ಆಚರಿಸುವಂತಾಗಲಿ ಎಂದು ಯಡಿಯೂರು ಕ್ಷೇತ್ರದ ರೇಣುಕ ಶಿವಾಚಾರ್ಯ ಸ್ವಾಮೀಜಿ ಆಶಿಸಿದರು. ಸಮೀಪದ ಗಿರಿಯಾಪುರ ಗ್ರಾಮದಲ್ಲಿ ಹೇಮರಡ್ಡಿ…

 • ಜಿಲ್ಲೆಯಲ್ಲಿವೆ 48 ಅಪಘಾತ ಸಂಭಾವ್ಯ ಸ್ಥಳ

  ಚಿಕ್ಕಮಗಳೂರು: ಜಿಲ್ಲೆಯಲ್ಲಿ 48 ಅಪಘಾತ ಸಂಭಾವ್ಯ ಸ್ಥಳಗಳನ್ನು ಗುರುತಿಸಲಾಗಿದ್ದು, ಈ ಪೈಕಿ 15 ನಗರ ವ್ಯಾಪ್ತಿಯಲ್ಲಿವೆ ಎಂದು ಜಿಲ್ಲಾ ರಕ್ಷಣಾಧಿಕಾರಿ ಹರೀಶ್‌ ಪಾಂಡೆ ತಿಳಿಸಿದರು. ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ಮೂರು ವರ್ಷಗಳಲ್ಲಿ ರಸ್ತೆಯೊಂದರ 500 ಮೀಟರ್‌…

 • ಗೆಲ್ಲುವ ಕುದುರೆಗಾಗಿ ಹುಡುಕಾಟ

  ಮೂಡಿಗೆರೆ: ಪಟ್ಟಣ ಪಂಚಾಯ್ತಿಯ ಚುನಾವಣೆ ಘೋಷಣೆಯಾದರೂ ಯಾವ ಪಕ್ಷವೂ ಅಭ್ಯರ್ಥಿಗಳ ಪೂರ್ಣ ಪ್ರಮಾಣದ ಪಟ್ಟಿ‌ ಅಂತಿಮಗೊಳಿಸಿಲ್ಲ. ಸುಮಾರು 7500ರಷ್ಟು ಮತದಾರರಿರುವ 11 ವಾರ್ಡುಗಳ ಪಟ್ಟಣಪಂಚಾಯ್ತಿಯಲ್ಲಿ ಎಲ್ಲ ಪಕ್ಷಗಳಿಂದ ಸೇರಿ ಸರಿಸುಮಾರು 75 ಮಂದಿ ಆಕಾಂಕ್ಷಿಗಳು ನಾಮಪತ್ರ ಸಲ್ಲಿಸುವ ನಿರೀಕ್ಷೆಯಿದೆ….

 • ಭಾರತ ತತ್ವಜ್ಞಾನಿಗಳ ತವರು: ಡಾ| ಮಂಜುಳಾ

  ಚಿಕ್ಕಮಗಳೂರು: ನಮ್ಮ ದೇಶವು ತತ್ವಜ್ಞಾನಿಗಳ ತವರಾಗಿದೆ. ಶ್ರೀ ಶಂಕರಾಚಾರ್ಯರು ಭಾರತ ಕಂಡ ಸರ್ವ ಶ್ರೇಷ್ಠ ಯತಿಗಳಲ್ಲಿ ಒಬ್ಬರಾಗಿದ್ದಾರೆ ಎಂದು ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕಿ ಡಾ| ಮಂಜುಳಾ ಹುಲ್ಲಳ್ಳಿ ತಿಳಿಸಿದರು. ಜಿಲ್ಲಾಧಿಕಾರಿ ಕಚೇರಿಯ ನ್ಯಾಯಾಲಯ…

 • ಸ್ಮಾರ್ಟ್‌ಸಿಟಿ ಕಾಮಗಾರಿ ವಿಳಂಬ ಬೇಡ

  ಶಿವಮೊಗ್ಗ: ಸ್ಮಾರ್ಟ್‌ ಸಿಟಿ ಯೋಜನೆ ಕಾಮಗಾರಿ ವಿಳಂಬ ನೀತಿ ಖಂಡಿಸಿ ಗುರುವಾರ ಜನಪ್ರತಿನಿಧಿಗಳು ಹಾಗೂ ಸಾರ್ವಜನಿಕರು ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು. ಸ್ಮಾರ್ಟ್‌ಸಿಟಿ ಯೋಜನೆಯಲ್ಲಿ ರೂಪಿಸಿರುವ ಕಾಮಗಾರಿಗಳ ವಿಳಂಬ ಖಂಡಿಸಿ ಅನುಭವ ಇಲ್ಲದ ಸ್ಮಾರ್ಟ್‌ಸಿಟಿ ಇಂಜಿನಿಯರ್‌ರ ಧೋರಣೆಯಿಂದ ನಾಗರಿಕರಿಗೆ ತೊಂದರೆಯಾಗುತ್ತಿದೆ….

 • ರಂಗೇರುತ್ತಿದೆ ಪಟ್ಟಣ ಪಂಚಾಯತ್‌ ಸ್ಪರ್ಧಾ ಕಣ!

  ಎನ್‌.ಆರ್‌.ಪುರ: ಪಟ್ಟಣದಲ್ಲಿ ಬಿಸಿಲ ತಾಪ ಹೆಚ್ಚಿದಂತೆ ಸ್ಥಳೀಯ ಸಂಸ್ಥೆ ಚುನಾವಣೆ ತಾಪವೂ ಏರುತ್ತಿದೆ. ಚುನಾವಣೆ ಕಣಕ್ಕಿಳಿಯಲು ಆಕಾಂಕ್ಷಿಗಳ ಮಧ್ಯೆ ಸ್ಪರ್ಧೆ ಏರ್ಪಟ್ಟಿದ್ದು, ಟಿಕೆಟ್ಗಾಗಿ ಎಲ್ಲ ಪಕ್ಷಗಳಲ್ಲೂ ಲಾಬಿ ಶುರುವಾಗಿದೆ. ಪಟ್ಟಣ ಪಂಚಾಯತ್‌ ಆಡಳಿತದ ಅವಧಿ ಕಳೆದ ಮಾರ್ಚ್‌ 15ಕ್ಕೆ…

 • ಹಬ್ಬ ಹರಿದಿನಗಳಿಂದ ಜೀವನದಲ್ಲಿ ನೆಮ್ಮದಿ: ಸೇವಾಲಾಲ್ ಸ್ವಾಮೀಜಿ

  ಕಡೂರು: ಆಧುನಿಕತೆ ಭರಾಟೆಯಲ್ಲಿ ಮನುಷ್ಯನ ನೆಮ್ಮದಿ, ಶಾಂತಿ ಕಡಿಮೆಯಾಗುತ್ತಿದ್ದು, ಈ ಹಸಿರು ಗೋಧಿ ಸಸಿ ಹಬ್ಬದಿಂದ ಜೀವನವೆಲ್ಲ ಹಸಿರಾಗಿ ಸಮೃದ್ಧಿ ನೆಲಸಲಿ ಎಂದು ಚಿತ್ರದುರ್ಗದ ಸೇವಾಲಾಲ್ ಮಠದ ಸರದಾರ್‌ ಸೇವಾಲಾಲ್ ಸ್ವಾಮೀಜಿ ಹೇಳಿದರು. ತಾಲೂಕಿನ ಅಗ್ರಹಾರ ತಾಂಡಾದಲ್ಲಿ ಬುಧವಾರ…

 • ಮೀಸಲು ಬದಲು; ಆಕಾಂಕ್ಷಿಗಳಲ್ಲಿ ದಿಗಿಲು!

  ಶೃಂಗೇರಿ: ಲೋಕಸಭೆ ಚುನಾವಣೆ ಫಲಿತಾಂಶಕ್ಕೂ ಮುನ್ನವೇ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ರಾಜ್ಯ ಚುನಾವಣಾ ಆಯೋಗ ದಿನಾಂಕ ಘೋಷಣೆ ಮಾಡಿರುವುದು ರಾಜಕೀಯ ನಾಯಕರಿಗೆ ನುಂಗಲಾರದ ತುತ್ತಾಗಿದೆ. ಮೇ.29ರಂದು ಇಲ್ಲಿನ ಪಟ್ಟಣ ಪಂಚಾಯತ್‌ ಚುನಾವಣೆ ನಡೆಯಲಿದ್ದು, ರಾಜಕೀಯ ಪಕ್ಷಗಳು ತಯಾರಿ ನಡೆಸಿವೆ….

 • ಕಸಾಪ ಕನ್ನಡಿಗರ ಹೆಮ್ಮೆಯ ಸಂಕೇತ: ಕುಂದೂರು ಅಶೋಕ್‌

  ಚಿಕ್ಕಮಗಳೂರು: ಜಾತ್ಯತೀತವಾಗಿ ಎಲ್ಲರನ್ನು ಒಗ್ಗೂಡಿಸುವ ಶಕ್ತಿ ಕನ್ನಡ ಭಾಷೆ ಮತ್ತು ಸಾಹಿತ್ಯಕ್ಕೆ ಇದೆ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ ಅಧ್ಯಕ್ಷ ಕುಂದೂರು ಅಶೋಕ್‌ ತಿಳಿಸಿದರು. ನಗರದ ಹಿರೇಮಗಳೂರು ವಾರ್ಡಿನ ಲಕ್ಷ್ಮೀಪುರದ ಗೌರೇಶ್ವರ ಸಮುದಾಯ ಭವನದಲ್ಲಿ ತಾಲೂಕು ಕನ್ನಡ…

 • ವಿಶ್ವಗುರು ಬಸವಣ್ಣ ಅಪೂರ್ವ ಚೇತನ

  ಚಿಕ್ಕಮಗಳೂರು: ವಿಶ್ವಗುರು ಬಸವಣ್ಣ ಎಂದರೆ ವಿಶೇಷ ಶಕ್ತಿ. ಅಪೂರ್ವ ಚೇತನ. ಕನ್ನಡ ನಾಡು ವಿಶ್ವಕ್ಕೆ ಕೊಟ್ಟಿರುವ ಅಮೂಲ್ಯ ಕಾಣಿಕೆ ಎಂದು ಯುವಜನ ಸೇವೆ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕಿ ಮಂಜುಳಾ ಹುಲ್ಲಹಳ್ಳಿ ಅಭಿಪ್ರಾಯಪಟ್ಟರು. ಜಿಲ್ಲಾಧಿಕಾರಿ ಕಚೇರಿಯ ನ್ಯಾಯಾಲಯ…

 • ಸಮ್ಮಿಶ್ರ ಸರಕಾರದಿಂದ ಸರ್ವಾಧಿಕಾರ

  ಚಿಕ್ಕಮಗಳೂರು: ರಾಜ್ಯ ಸರಕಾರ ಅಭಿವ್ಯಕ್ತಿ ಸ್ವಾತಂತ್ರ್ಯ ಹರಣಕ್ಕೆ ಮುಂದಾಗಿದೆ. ಗೃಹ ಸಚಿವರು ದಬ್ಟಾಳಿಕೆ ಮಾಡುತ್ತಿದ್ದಾರೆ ಎಂದು ಆರೋಪಿಸಿ ಬಿಜೆಪಿ ಮುಖಂಡರು ಪಕ್ಷದ ಕಚೇರಿ ಬಳಿ ಪ್ರತಿಭಟನೆ ಆರಂಭಿಸಿ ಮೆರವಣಿಗೆಯಲ್ಲಿ ಜಿಲ್ಲಾಧಿಕಾರಿಗಳ ಕಚೇರಿಗೆ ತೆರಳಿ ಮನವಿ ಸಲ್ಲಿಸಿದರು. ಪ್ರತಿಭಟನಾ ನಿರತರನ್ನು…

 • ಜಿಲ್ಲೆಯ 20 ಶಾಲೆಗಳಲ್ಲಿ ಇಂಗ್ಲಿಷ್‌ ಮಾಧ್ಯಮ ಆರಂಭ

  ಎನ್‌ ಆರ್‌ ಪುರ: ಚಿಕ್ಕಮಗಳೂರು ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ಸಂಖ್ಯೆ ಗಣನೀಯವಾಗಿ ಕಡಿಮೆಯಾಗುತ್ತಿರುವುದನ್ನು ಗಮನಿಸಿ ರಾಜ್ಯ ಸರ್ಕಾರವು 1 ಸಾವಿರ ಸರ್ಕಾರಿ ಶಾಲೆಗಳಿಗೆ ಇಂಗ್ಲಿಷ್‌ ಮಾಧ್ಯಮ ಮಂಜೂರು ಮಾಡಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ…

 • ಮಿನಿ ಸಮರಕ್ಕೆ ತಯಾರಿ ಶುರು

  ಕಡೂರು: ಲೋಕಸಭಾ ಚುನಾವಣೆ ಮುಗಿದು ಫಲಿತಾಂಶಕ್ಕಾಗಿ ಕಾಯುತ್ತಿರುವ ಸಂದರ್ಭದಲ್ಲಿ ಪುನಃ ಸ್ಥಳೀಯ ಸಂಸ್ಥೆ ಚುನಾವಣೆ ಘೋಷಣೆಯಾಗಿದ್ದು, ಪಕ್ಷಗಳು ಮತ್ತೆ ಅಖಾಡಕ್ಕೆ ಇಳಿಯಬೇಕಾದ ಅನಿವಾರ್ಯತೆ ಎದುರಾಗಿದೆ. ಸ್ಥಳೀಯ ಪುರಸಭೆಯ 23 ವಾರ್ಡ್‌ಗಳಿಗೆ ಮೇ 29ರಂದು ಚುನಾವಣೆ ನಡೆಯಲಿದೆ. ಮೇ 16ರಂದು…

 • ಆಮ್ಲಜನಕ ನೀಡುವ ಮರ ಕಡಿದ್ರೆ ಮನುಷ್ಯರನ್ನೇ ಕಡಿದಂತೆ

  ಚಿಕ್ಕಮಗಳೂರು: ಈಗಿನ ಆಧುನಿಕ ತಂತ್ರಜ್ಞಾನದಲ್ಲಿ ಸ್ಮಾರ್ಟ್‌ ಗ್ರಿಡ್‌ ಬಳಸಿ ವಿದ್ಯುತ್‌ ಸಂರಕ್ಷಿಸಬಹುದು. ವಿದ್ಯುತ್‌ ಸರಬರಾಜಿಗಾಗಿ ಆಮ್ಲಜನಕ ನೀಡುವ ಮರಗಳನ್ನು ಕಡಿಯುವುದು ಮನುಷ್ಯರನ್ನು ಕಡಿದಂತೆಯೇ ಎಂದು ಹಾಸನದ ಮಲೆನಾಡು ತಾಂತ್ರಿಕ ಮಹಾವಿದ್ಯಾಲಯದ ಪ್ರಾಧ್ಯಾಪಕ ಡಾ| ವಿಶ್ವನಾಥ್‌ ಹೆಗ್ಡೆ ಎಚ್ಚರಿಕೆ ನೀಡಿದರು….

 • ರೈತರನ್ನು ಒಕ್ಕಲೆಬ್ಬಿಸಿದ್ರೆ ಉಗ್ರ ಹೋರಾಟ: ಸಚಿನ್‌ ಮೀಗಾ

  ಚಿಕ್ಕಮಗಳೂರು: ಜಿಲ್ಲೆಯಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಆಧಾರ ರಹಿತವಾಗಿ ರೈತರ ಜಮೀನುಗಳಲ್ಲಿ ಟ್ರಂಚ್ ಹೊಡೆಯುತ್ತಿದ್ದು, ಇದನ್ನು ನಿಲ್ಲಿಸದಿದ್ದರೆ ಉಗ್ರ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಕೆಪಿಸಿಸಿ ಕಿಸಾನ್‌ ಸೆಲ್ ಅಧ್ಯಕ್ಷ ಸಚಿನ್‌ ಮೀಗಾ ಎಚ್ಚರಿಸಿದರು. ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,…

ಹೊಸ ಸೇರ್ಪಡೆ

 • ಬೆಂಗಳೂರು: ರಾಜ್ಯದ ಆಂತರಿಕ ಭದ್ರತಾ ವಿಭಾಗ (ಐಎಸ್‌ಡಿ) ಮತ್ತು ರಾಜ್ಯ ಗುಪ್ತಚರ ವಿಭಾಗ ಅಡಿ ಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಭಯೋತ್ಪಾದಕ ನಿಗ್ರಹ ವಿಭಾಗ...

 • ಬೆಂಗಳೂರು: ನಗರದ ಸುತ್ತ-ಮುತ್ತಲ ಪ್ರದೇಶಗಳಲ್ಲಿ ಜೆಎಂಬಿ(ಜಮಾತ್‌-ಉಲ್‌-ಮುಜಾಹಿದ್ದೀನ್‌) ಉಗ್ರರ ಅಡಗುತಾಣಗಳು ಪತ್ತೆಯಾಗಿವೆ ಎಂಬ ರಾಷ್ಟ್ರೀಯ ತನಿಖಾ ದಳ (ಎನ್‌ಐಎ)...

 • ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣದಡಿ ನನ್ನನ್ನು ಬಂಧಿಸಿರುವುದು ರಾಜಕೀಯ ಪಿತೂರಿ ಎಂದು ಮಾಜಿ ಸಚಿವ ಡಿ.ಕೆ. ಶಿವಕುಮಾರ್‌ ದೆಹಲಿ ಹೈಕೋರ್ಟ್‌ನಲ್ಲಿ ತಮ್ಮ...

 • ಬೆಂಗಳೂರು: ಸಾರ್ವಜನಿಕರ ಸಮಸ್ಯೆಗಳನ್ನು ಪರಿಹರಿಸುವ ಉದ್ದೇಶದಿಂದ ರೂಪಿಸಿರುವ "ಸಹಾಯ ಆ್ಯಪ್‌'ನಲ್ಲಿ ದಾಖಲಾಗುವ ದೂರುಗಳನ್ನು ಕಾಲಮಿತಿಯೊಳಗೆ ಬಗೆಹರಿಸುವುದಕ್ಕೆ...

 • ಬೆಂಗಳೂರು: ವೇತನ ಪರಿಷ್ಕರಣೆಗಾಗಿ ಎಚ್‌ಎಎಲ್‌ ನೌಕರರು ನಡೆಸುತ್ತಿರುವ ಅನಿರ್ದಿಷ್ಟಾವಧಿ ಮುಷ್ಕರ ಎರಡನೇ ದಿನ ತಾರಕ್ಕೇರಿದ್ದು, ನೌಕರರ ಸಂಘಟನೆ ಮತ್ತು ಆಡಳಿತ...