• ಗಿರಿಯಾಪುರ ಗ್ರಾಮಸ್ಥರಿಂದ ಲೋಕಸಭಾ ಚುನಾವಣೆ ಬಹಿಷ್ಕಾರ

  ಕಡೂರು: ಅಜ್ಜಂಪುರ ತಾಲೂಕು ಕೇಂದ್ರಕ್ಕೆ ತಮ್ಮ ಗ್ರಾಮವನ್ನು ಸೇರ್ಪಡೆ ಮಾಡಿರುವುದನ್ನು ವಿರೋಧಿ ಸಿ ಗಿರಿಯಾಪುರ ಗ್ರಾಮಸ್ಥರು ಲೋಕಸಭೆ ಚುನಾವಣೆ ಬಹಿಷ್ಕರಿಸಲು ನಿರ್ಧರಿಸಿದ್ದಾರೆ. ಈ ಸಂಬಂಧ ಭಾನುವಾರ ಶ್ರೀ ವೃಷಭೇಂದ್ರಸ್ವಾಮಿ ಗ್ರಾಮ ಸಮಿತಿ ಅಧ್ಯಕ್ಷ ಜಿ.ಸಿ. ಬಸವರಾಜು ಅವರ ಅಧ್ಯಕ್ಷತೆಯಲ್ಲಿ ಸಭೆ…

 • ಸಂವಿಧಾನ ಬದಲಾಯಿಸಲು ಬಿಡಲ್ಲ

  ತರೀಕೆರೆ: ಸಂವಿಧಾನವನ್ನು ಬದಲಾವಣೆ ಮಾಡುವ ಜೊತೆಗೆ ಅದನ್ನು ಬುಡಮೇಲು ಮಾಡುತ್ತೇವೆ ಎಂದು ಬಿಜೆಪಿ ನಾಯಕರು ಹೇಳುತ್ತಿದ್ದಾರೆ. ಮೋದಿಯಂತಹ ನೂರು ಜನರು ಬಂದರೂ ಕೂಡ ಸಂವಿಧಾನ ಬದಲಾವಣೆ ಸಾಧ್ಯವಿಲ್ಲ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಹೇಳಿದರು. ಅವರು ಪಟ್ಟಣದ ಬಯಲುರಂಗ ಮಂದಿರದಲ್ಲಿ ನಡೆದ…

 • ಟಿಕೆಟ್‌ ತಪ್ಪಲು ಕಾಂಗ್ರೆಸ್‌ ಮುಖಂಡರೇ ಕಾರಣ: ಆರತಿ

  ಬಾಳೆಹೊನ್ನೂರು: ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಟಿಕೆಟ್‌ ಕೈತಪ್ಪಿದ್ದರೂ ಮೈತ್ರಿ ಧರ್ಮ ಪಾಲಿಸಿ ಜೆಡಿಎಸ್‌ ಅಭ್ಯರ್ಥಿ ಪರ ಮತ ಯಾಚಿಸುವುದಾಗಿ ಅನಿವಾಸಿ ಭಾರತೀಯ ಸಮಿತಿ ಮಾಜಿ ಉಪಾಧ್ಯಕ್ಷೆ ಆರತಿಕೃಷ್ಣ ತಿಳಿಸಿದರು. ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಲೋಕಸಭಾ ಚುನಾವಣೆ ನನಗೆ…

 • ಹೊಸ ವಿಚಾರ ಕಲಿಯುವ ಸಂಕಲ್ಪ ಮಾಡಿ

  ಶೃಂಗೇರಿ: ಚೈತ್ರದ ಚಿಗುರು ಮೂಡುವ ಕಾಲದಲ್ಲಿ ಹೊಸ ವಿಚಾರವನ್ನು ಕಲಿಯುವ ಸಂಕಲ್ಪವನ್ನು ನಾವು ಮಾಡಬೇಕು ಎಂದು ಕುದ್ರೆಗುಂಡಿ ಕರ್ಣಾಟಕ ಬ್ಯಾಂಕ್‌ ಪ್ರಬಂಧಕ ಆರವಿಂದ ಸೋಮಯಾಜಿ ಹೇಳಿದರು. ಅವರು ವಿಕಾರಿನಾಮ ಸಂವತ್ಸರದ ಅಂಗವಾಗಿ ನಾದಸಿರಿ ಸುಗಮ ಸಂಗೀತ ವೃಂದದಿಂದ ಮೆಣಸೆ…

 • ಇಂದಿನ ಸಮಾಜಕ್ಕೆ ಸಾಹಿತ್ಯ ದಿಕ್ಸೂಚಿ: ನಳಿನಾ

  ಚಿಕ್ಕಮಗಳೂರು: ಸೌಹಾರ್ದತೆ ಮತ್ತು ಸಾಮರಸ್ಯತೆಯನ್ನು ಕಳೆದುಕೊಂಡು ದಿಕ್ಕು ತಪ್ಪುತ್ತಿರುವ ಇಂದಿನ ಸಮಾಜಕ್ಕೆ ಸಾಹಿತ್ಯ ಮತ್ತು ಕಾವ್ಯ ದಿಕ್ಸೂಚಿಯಾಗಬೇಕೆಂದು ಲೇಖಕಿ ಡಿ.ನಳಿನಾ ಸಲಹೆ ಮಾಡಿದರು. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ ನಗರದ ಕಲಾ ಸೇವಾ ಸಂಘದ ಅಧ್ಯಕ್ಷ ಕೆ.ಮೋಹನ್‌ ಅವರ…

 • ಕಾಂಗ್ರೆಸ್‌ ಪ್ರಣಾಳಿಕೆ ಜೀವಕೇಂದ್ರಿತ:ಡಾ| ಬಿ.ಎಲ್‌.ಶಂಕರ್‌

  ಚಿಕ್ಕಮಗಳೂರು: ಕಾಂಗ್ರೆಸ್‌ ಪಕ್ಷದ ಪ್ರಣಾಳಿಕೆ ಜನರ ಬದುಕಿಗೆ ಸಂಬಂಧಿ ಸಿದ ಜೀವಕೇಂದ್ರಿತವಾಗಿದೆ ಎಂದು ಕೆಪಿಸಿಸಿ ಉಪಾಧ್ಯಕ್ಷ ಡಾ| ಬಿ.ಎಲ್‌. ಶಂಕರ್‌ ಬಣ್ಣಿಸಿದರು. ಸುದ್ದಿಗೋಷ್ಠಿಯಲ್ಲಿ ಶುಕ್ರವಾರ ಅವರು ಮಾತನಾಡಿ, ಯಾವುದೇ ಚುನಾವಣೆಯಲ್ಲಿ ಆಡಳಿತ ಪಕ್ಷ ತಾವು ಮಾಡಿರುವ ಸಾಧನೆ, ಮುಂದೆ ಮಾಡಬೇಕಾದ…

 • ವಾಮಮಾರ್ಗದಲ್ಲಿ ಚುನಾವಣೆ ಗೆಲ್ಲಲು ಬಿಜೆಪಿ ಯತ್ನ

  ಮೂಡಿಗೆರೆ: ಸ್ವಾಂತಂತ್ರ್ಯ ಬಂದ ನಂತರ ದೇಶಕ್ಕೆ ಕಾಡದ ಅಭದ್ರತೆ ಕಳೆದ 5 ವರ್ಷದ ಹಿಂದೆ ಬಂದಿರುವ ನರೇಂದ್ರ ಮೋದಿ ಪ್ರಧಾನಿಯಾದ ಬಳಿಕ ಕಾಡಲು ಶುರುವಾಯಿತೇ? ಅಥವಾ ಚುನಾವಣೆಯಲ್ಲಿ ಗೆಲ್ಲಲು ವಾಮಮಾರ್ಗ ಬಳಸುವ ಉಪಾಯವನ್ನು ಪ್ರಧಾನಿ ನರೇಂದ್ರ ಮೋದಿ ಅವರು…

 • ರೋಗಬಾಧೆಗೆ ನೆಲಕ್ಕುರುಳುತ್ತಿವೆ ಅಡಿಕೆ ಮರಗಳು!

  ಶೃಂಗೇರಿ: ಮಲೆನಾಡು ಭಾಗದಲ್ಲಿ ಪ್ರಮುಖ ವಾಣಿಜ್ಯ ಬೆಳೆಯಾದ ಅಡಕೆ ಮರಗಳಿಗೆ ಹಳದಿ ಎಲೆ ರೋಗ ಆವರಿಸುತ್ತಿದ್ದು, ಇದನ್ನು ತಡೆಯಲು ರೈತರು ಬುಡಸಮೇತವಾಗಿ ಕಡಿದು ಹಾಕುತ್ತಿದ್ದಾರೆ. ಅಡಕೆ ಮರಗಳಿಗೆ ಹರಡುವ ಹಳದಿ ಎಲೆ ರೋಗಕ್ಕೆ ಔಷ ಧ ಕಂಡು ಹಿಡಿಯಲು ಸಾಧ್ಯವಾಗಿಲ್ಲ….

 • 10ರಂದು ಬಿಎಸ್‌ವೈ ಚುನಾವಣಾ ಪ್ರಚಾರ

  ಚಿಕ್ಕಮಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಏ. 10ರಂದು ಜಿಲ್ಲೆಯ ಸಖರಾಯಪಟ್ಟಣ ಮತ್ತು ತರೀಕರೆಗೆ ಭೇಟಿ ನೀಡಿ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಲಿದ್ದಾರೆ ಎಂದು ಬಿಜೆಪಿ ವಕ್ತಾರ ಸಿ.ಎಚ್‌. ಲೋಕೇಶ್‌ ತಿಳಿಸಿದರು. ಗುರುವಾರ ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಏ.10ರಂದು ಸಖರಾಯಪಟ್ಟಣದಲ್ಲಿ…

 • ದೇಶದ ಅಭಿವೃದ್ಧಿಗೆ ಬಿಜೆಪಿ ಬೆಂಬಲಿಸಿ

  ಚಿಕ್ಕಮಗಳೂರು: ವಿಧಾನ ಪರಿಷತ್‌ ವಿರೋಧ ಪಕ್ಷದ ನಾಯಕ ಕೋಟಶ್ರೀನಿವಾಸ್‌ ಪೂಜಾರಿ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಪರವಾಗಿ ಚಿಕ್ಕಮಗಳೂರು ಹಾಗೂ ತರೀಕೆರೆ ವಿಧಾನಸಭಾ ಕ್ಷೇತ್ರದಲ್ಲಿ ಮತಯಾಚಿಸಿದರು. ಚಿಕ್ಕಮಗಳೂರು ಕ್ಷೇತ್ರದ ಮಲ್ಲೇನಹಳ್ಳಿ ಹೊಸಪೇಟೆ, ತರೀಕೆರೆ ಪಟ್ಟಣ, ತಣಿಗೆಬೈಲಿನಲ್ಲಿ ಪ್ರಚಾರ ಕಾರ್ಯ…

 • ರಾಜ್ಯದ 6 ಜಿಲ್ಲೆಯಲ್ಲಿ ಜನತಾ ನ್ಯಾಯಾಲಯ ಸ್ಥಾಪನೆ

  ಚಿಕ್ಕಮಗಳೂರು: ರಾಜ್ಯದಲ್ಲಿ ಆರು ಜಿಲ್ಲೆಗಳಲ್ಲಿ ಖಾಯಂ ಜನತಾ ನ್ಯಾಯಾಲಯವನ್ನು ಕಾನೂನು ಬದ್ಧವಾಗಿ ಸ್ಥಾಪಿಸಿದ್ದು, 9 ರೀತಿಯ ಸಾರ್ವಜನಿಕ ಉಪಯುಕ್ತತಾ ಸೇವೆಗಳಿಗೆ ಸಂಬಂಧಿಸಿದಂತೆ ಲೋಪಗಳನ್ನು ಸರಿಪಡಿಸಿಕೊಳ್ಳಲು ಸಾರ್ವಜನಿಕರು ಮುಂದಾಗಬಹುದಾಗಿದೆ. ವೀಡಿಯೋ ಕಾನ್ಪರೆನ್ಸ್‌ ಮೂಲಕ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಆಶ್ರಯದಲ್ಲಿ…

 • ಪ್ರಮೋದ್‌ ಸಾಂದರ್ಭಿಕ ಶಿಶು

  ಕಡೂರು: ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಮತ್ತು ಜೆಡಿಎಸ್‌ ಅಭ್ಯರ್ಥಿ ಪ್ರಮೋದ್‌ ಮಧ್ವರಾಜ್‌ ಸಾಂದರ್ಭಿಕ ಶಿಶು ಮಾತ್ರ ಎಂದು ಸಂಸದೆ ಶೋಭಾ ಕರಂದ್ಲಾಜೆ ಲೇವಡಿ ಮಾಡಿದರು. ತಾಲೂಕಿನ ಸಖರಾಯಪಟ್ಟಣದಲ್ಲಿ ಬುಧವಾರ ಉಡುಪಿ-ಚಿಕ್ಕಮಗಳೂರು ಲೋಕಸಭಾ ಚುನಾವಣೆಯ ಪ್ರಯುಕ್ತ ಮತಯಾಚಿಸಿ ಮಾತನಾಡಿದರು….

 • ಟ್ಯಾಂಕರ್‌ನಿಂದ ಪೂರೈಸಿದ್ರೂ ನೀರಿಗೆ ತತ್ವಾರ!

  ಚಿಕ್ಕಮಗಳೂರು: ಒಂದೆಡೆ ಬಿಸಿಲಿನ ತಾಪ, ಮತ್ತೊಂದೆಡೆ ಜನ, ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆ. ಇದು ಜಿಲ್ಲೆಯ ಬಯಲು ಸೀಮೆ ಪ್ರದೇಶಗಳ ಪರಿಸ್ಥಿತಿಯಾಗಿದೆ. ತಾಲೂಕಿನ ಲಕ್ಯಾ ಹೋಬಳಿಯ ಬಹುತೇಕ ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ತೀವ್ರವಾಗಿದೆ. ಜಿಲ್ಲಾಡಳಿತವು ಟ್ಯಾಂಕರ್‌ಗಳ ಮೂಲಕ…

 • ಕ್ಷೇತ್ರದಲ್ಲಿ ಕಾಣುತ್ತಿಲ್ಲ ಲೋಕಸಭಾ ಚುನಾವಣಾ ಕಾವು!

  ತರೀಕೆರೆ: ಮೊದಲ ಹಂತದ ಲೋಕಸಭಾ ಚುನಾವಣೆ ದಿನಗಣನೆ ಆರಂಭವಾಗಿದ್ದರೂ ಚುನಾವಣೆಯ ಕಾವು ಕ್ಷೇತ್ರದಲ್ಲಿ ಅಷ್ಟಾಗಿ ಕಂಡುಬರುತ್ತಿಲ್ಲ. ಮೈತ್ರಿ ಪಾಳಯದ ಕಾರ್ಯಕರ್ತರಲ್ಲೂ ಉತ್ಸಾಹ ಕಾಣುತ್ತಿಲ್ಲ. ಜನರು ಕೂಡ ಚುನಾವಣೆಯ ಬಗ್ಗೆ ತಲೆ ಕೆಡಿಸಿಕೊಂಡಿಲ್ಲ. ಬೂತ್‌ಮಟ್ಟದಲ್ಲಿ ಕಾರ್ಯಕರ್ತರ ಸಂಘಟನೆ ಮಾಡದಿರುವುದು ಚುನಾವಣೆಯ…

 • ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ: ಮನವೊಲಿಕೆ

  ಎನ್‌.ಆರ್‌.ಪುರ: ತಾಲೂಕಿನ ಹೊನ್ನೇಕೊಡಿಗೆ ಗ್ರಾಮ ಪಂಚಾಯತ್‌ನ ಸಾರ್ಯ ಗ್ರಾಮಸ್ಥರು ತಮ್ಮ ಗ್ರಾಮಕ್ಕೆ ಮೂಲ ಸೌಕರ್ಯ ಒದಗಿಸಿಲ್ಲ ಎಂದು ಆರೋಪಿಸಿ ಗ್ರಾಮದ ಟಿಸಿಯೊಂದಕ್ಕೆ ಬಹಿಷ್ಕಾರದ ಬ್ಯಾನರ್‌ ಕಟ್ಟಿ ಆಕ್ರೋಶ ವ್ಯಕ್ತಪಡಿಸಿದರು. ಸಾರ್ಯಗ್ರಾಮಸ್ಥರು ಆರೋಪಿಸಿದಂತೆ ಮುಖ್ಯವಾಗಿ ಸ್ವಾತಂತ್ರ್ಯ ಬಂದು 72 ವರ್ಷವಾದರೂ…

 • ನಾಳೆ ನಲ್ಲೂರಿನಲ್ಲಿ ಧರ್ಮಜಾಗೃತಿ ಸಮಾರಂಭ

  ಆಲ್ದೂರು: ಚಿಕ್ಕಮಗಳೂರು ತಾಲೂಕಿನ ನಲ್ಲೂರು ಗ್ರಾಮದ ಇತಿಹಾಸ ಪ್ರಸಿದ್ದ ದಕ್ಷಿಣಮುಖೀ ವೀರಭದ್ರೇಶ್ವರ ಸ್ವಾಮಿ ದೇವಸ್ಥಾನದ ಕೆಂಡೋತ್ಸವ ಮತ್ತು ವಾರ್ಷಿಕೋತ್ಸವದ ಅಂಗವಾಗಿ ರಂಭಾಪುರಿ ಜಗದ್ಗುರುಗಳ ಅಡ್ಡಪಲ್ಲಕ್ಕಿ ಮಹೋತ್ಸವ, ಜನಜಾಗೃತಿ ಧರ್ಮ ಸಮಾರಂಭವು ಏ.2ರಂದು ನಲ್ಲೂರು ಗ್ರಾಮದಲ್ಲಿ ನಡೆಯಲಿದೆ. ಸೋಮವಾರ ಬೆಳಿಗ್ಗೆ…

 • ಅನುಮಾನಾಸ್ಪದವಾಗಿ ಜಾನುವಾರುಗಳಸಾವು: ದೂರು ದಾಖಲು

  ಕೊಪ್ಪ: ತಾಲೂಕಿನ ಭುವನಕೋಟೆಯಲ್ಲಿ ಕಳೆದ 15 ದಿನಗಳಿಂದ ಏಳು ಜಾನುವಾರುಗಳು ಅನುಮಾನಸ್ಪದವಾಗಿ ಮೃತಪಟ್ಟಿದ್ದು, ಒಂದು ದನ ಕಾಣೆಯಾಗಿದೆ. ಜಾನುವಾರುಗಳ ಸಾವಿಗೆ ವಿಷಾಹಾರ ಸೇವನೆ ಕಾರಣವಿರಬಹುದು ಎಂದು ಶಂಕಿಸಲಾಗಿದೆ. ಘಟನೆಯ ಕುರಿತು ಕಿಶೋರ್‌ ಎಂಬವರು ಜಯಪುರ ಠಾಣೆಯಲ್ಲಿ ದೂರು ದಾಖಲಿಸಿದ್ದು,…

 • ಕೇಂದ್ರದ ಸಾಧನೆ ಜನರಿಗೆ ತಲುಪಿಸಿ

  ಆಲ್ದೂರು: ಭಾರತವು ಮೋದಿಯವರ ಆಡಳಿತದಲ್ಲಿ ಶಕ್ತಿಶಾಲಿ ದೇಶವಾಗಿ ಮುನ್ನುಗ್ಗುತ್ತಿದೆ. ಅವರ ಆಡಳಿತದ ಕಠಿಣ ನಿರ್ಧಾರಗಳು ಕೆಲವರಿಗೆ ನುಂಗಲಾರದ ತುತ್ತಾಗಿದ್ದು, ಅಂತವರು ಮೋದಿಯವನ್ನು ದೂಷಣೆ ಮಾಡುತ್ತಿದ್ದಾರೆ ಎಂದು ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ ಹೇಳಿದರು….

 • ಹೆಮ್ಮಿಗೆ ಸೇತುವೆ ಕಾಮಗಾರಿಗೆ ತಡೆ

  ಶೃಂಗೇರಿ: ತಾಲೂಕಿನ ಅತ್ಯಂತ ಹಿಂದುಳಿದ ದೂರದ ಒಳನಾಡು ಪ್ರದೇಶವಾದ ಹೆಮ್ಮಿಗೆ ಗ್ರಾಮಸ್ಥರ ಬಹುದಿನದ ಬೇಡಿಕೆಯಾದ ಸೇತುವೆ ಕನಸು ಭಗ್ನಗೊಂಡಿದ್ದು, ಕೈಗೆ ಬಂದ ತುತ್ತು ಬಾಯಿಗೆ ಬಂದಿಲ್ಲ ಎಂಬ ದುಸ್ಥಿತಿ ಗ್ರಾಮಸ್ಥರದ್ದಾಗಿದೆ. ಕುದುರೆಮುಖ ರಾಷ್ಟ್ರೀಯ ಉದ್ಯಾನ ವ್ಯಾಪ್ತಿಯ ನೆಮ್ಮಾರ್‌ ಗ್ರಾಪಂಯ…

 • ಕಡೂರು: ಎಪಿಎಂಸಿ ಆವರಣದಲ್ಲಿ ಧಾರ್ಮಿಕ ಪ್ರವಚನ

  ಕಡೂರು: ಪಟ್ಟಣದ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಆವರಣದಲ್ಲಿ ಮುಸ್ಲಿಂ ಬಾಂಧವರ ಇಸ್ತೇಮಾ ಕೆಲಿಯೇ ಎಂಬ ಎರಡು ದಿನಗಳ ಧರ್ಮ ಪ್ರವಚನ ಕಾರ್ಯಕ್ರಮ ಬುಧವಾರ ಆರಂಭವಾಯಿತು. ಚಿಕ್ಕಮಗಳೂರು ಜಿಲ್ಲೆ ಮತ್ತು ಸುತ್ತಮುತ್ತಲ ಇತರ ತಾಲೂಕು ಕೇಂದ್ರಗಳ ಸುಮಾರು 20…

ಹೊಸ ಸೇರ್ಪಡೆ