• ಶೀಘ್ರದಲ್ಲೇ ಕೆರೆಗಳಿಗೆ ಭದ್ರಾ ನೀರು: ಚಂದ್ರಪ್ಪ

  ಹೊಳಲ್ಕೆರೆ: ಭದ್ರಾ ಮೇಲ್ದಂಡೆ ಯೋಜನೆಯಡಿ ಕೆರೆಗಳಿಗೆ ನೀರು ತುಂಬಿಸುವ ಕಾಮಗಾರಿಗೆ ಭೂಸ್ವಾಧೀನ ಪ್ರಕ್ರಿಯೆಯನ್ನು ಆರಂಭಿಸಲಾಗಿದೆ. ರೈತರು ಮುಕ್ತ ಮನಸ್ಸಿನಿಂದ ನೀರಾವರಿ ಸೌಲಭ್ಯ ಕಲ್ಪಿಸಿಕೊಡಲು ಭೂಮಿ ನೀಡಲುಸಿದ್ಧರಿದ್ದಾರೆ. ಹಾಗಾಗಿ ತಾಲೂಕಿನ ಕೆರೆಗಳಿಗೆ ಶೀಘ್ರದಲ್ಲೇ ಭದ್ರಾ ನೀರು ಹರಿಯಲಿದೆ ಎಂದು ಶಾಸಕ…

 • ಸಂಚಾರಿ ನಿಯಮ ಪಾಲನೆಯಿಂದ ಅಪಘಾತಕ್ಕೆ ತಡೆ

  ಚಿತ್ರದುರ್ಗ: ಅಪಘಾತಗಳು ನಿಯಂತ್ರಣಕ್ಕೆ ಬರಬೇಕಾದರೆ ಸಂಚಾರಿ ನಿಯಮಗಳ ಪಾಲನೆ ಮುಖ್ಯ. ವಾಹನ ಚಾಲಕರು ಸಂಚಾರಿ ನಿಯಮಗಳನ್ನು ಪಾಲಿಸುವ ಮೂಲಕ ಅಪಘಾತಗಳನ್ನು ತಪ್ಪಿಸಿ ಅಮೂಲ್ಯ ಜೀವಗಳನ್ನು ಉಳಿಸಬೇಕು ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ ಅಧ್ಯಕ್ಷ ಡಾ| ದೊಡ್ಡಮಲ್ಲಯ್ಯ ಹೇಳಿದರು….

 • ಕಾಯಕ ತತ್ವ ಅಳವಡಿಸಿಕೊಳ್ಳಿ

  ಹೊಳಲ್ಕೆರೆ: ಶಿವಶರಣ ನುಲಿಯ ಚಂದಯ್ಯನವರ ‘ಕಾಯಕವೇ ಕೈಲಾಸ’ ಎನ್ನುವ ಕಾಯಕ ತತ್ವವನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಸಾಣೇಹಳ್ಳಿಯ ಡಾ| ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಕರೆ ನೀಡಿದರು. ತಾಲೂಕಿನ ಆರ್‌. ನುಲೇನೂರಿನಲ್ಲಿ ನಡೆದ ವಚನಕಾರ ನುಲಿಯ ಚಂದ್ರಯ್ಯನವರ ಸ್ಮರಣೋತ್ಸವ ಹಾಗೂ…

 • ಬಾಲ್ಯವಿವಾಹ ದುಷ್ಪರಿಣಾಮದ ಅರಿವು ಮೂಡಿಸಿ

  ಚಿತ್ರದುರ್ಗ: ಬಾಲ್ಯವಿವಾಹದ ದುಷ್ಪರಿಣಾಮಗಳು ಹಾಗೂ ಮಕ್ಕಳ ಹಕ್ಕುಗಳ ಕುರಿತು ಜಿಲ್ಲೆಯ ಎಲ್ಲಾ ಪ್ರೌಢಶಾಲೆಗಳಲ್ಲಿ ಮಕ್ಕಳಿಗೆ ಅರಿವು ಮೂಡಿಸಬೇಕು ಎಂದು ಜಿಲ್ಲಾಧಿಕಾರಿ ವಿನೋತ್‌ ಪ್ರಿಯಾ, ಅಧಿಕಾರಿಗಳಿಗೆ ಸೂಚನೆ ನೀಡಿದರು. ಇಲ್ಲಿನ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬಾಲ್ಯವಿವಾಹ ತಡೆಗಟ್ಟುವ ಕುರಿತು ಮಂಗಳವಾರ…

 • ಶೇಂಗಾ ಬಿತ್ತನೆ ಬೀಜಕ್ಕೆ ರೈತರ ಪರದಾಟ

  ನಾಯಕನಹಟ್ಟಿ: ತಳಕು ಹೋಬಳಿಯಲ್ಲಿ ಭಾನುವಾರ ಉತ್ತಮ ಮಳೆಯಾಗಿರುವ ಹಿನ್ನೆಲೆಯಲ್ಲಿ ರೈತರು ಸೋಮವಾರ ತಳಕು ರೈತ ಸಂಪರ್ಕ ಕೇಂದ್ರಕ್ಕೆ ಧಾವಿಸಿದರು. ಆದರೆ ಅಲ್ಲಿ ಬಿತ್ತನೆ ಶೇಂಗಾ ದೊರೆಯದ ಕಾರಣ ಕೃಷಿ ಅಧಿಕಾರಿ ಜೊತೆಗೆ ವಾಗ್ವಾದ ನಡೆಸಿದ ಘಟನೆ ನಡೆದಿದೆ. ರೈತ…

 • ಪ್ರತಿಧ್ವನಿಸಿದ ಶೌಚಾಲಯ ಹಗರಣ

  ಚಿತ್ರದುರ್ಗ: ಶೌಚಾಲಯಗಳ ನಿರ್ಮಾಣದಲ್ಲಿ ಹಣ ದುರ್ಬಳಕೆಯಾಗಿದ್ದು, ಪ್ರಕರಣದ ತನಿಖೆಯನ್ನು ಸಿಒಡಿ ತನಿಖೆಗೆ ಒಪ್ಪಿಸುವಂತೆ ಜಿಪಂ ಸಭಾಂಗಣದಲ್ಲಿ ಸೋಮವಾರ ನಡೆದ ತ್ತೈಮಾಸಿಕ ಕೆಡಿಪಿ ಸಭೆಯಲ್ಲಿ ಜಿಲ್ಲೆಯ ಅನೇಕ ಶಾಸಕರು ಒತ್ತಾಯಿಸಿದರು. ಇದಕ್ಕೆ ಸ್ಪಂದಿಸಿದ ಜಿಲ್ಲಾ ಉಸ್ತುವಾರಿ ಸಚಿವ ವೆಂಕಟರಮಣಪ್ಪ, ಸಮಗ್ರ…

 • ಸಂಸ್ಕಾರ-ವಿವೇಕವಿಲ್ಲದ ಶಿಕ್ಷಣ ಅರ್ಥಹೀನ: ಗೋವಿಂದಪ್ಪ

  ಹೊಸದುರ್ಗ: ಪಕ್ಷ ಹಾಗೂ ಜಾತಿ ಆಧಾರಿತ ಅಂಶಗಳು ಪಠ್ಯಪುಸ್ತಕಗಳಲ್ಲಿ ಅಳವಡಿಕೆಯಾಗುತ್ತಿರುವುದು ಶಿಕ್ಷಣ ಕ್ಷೇತ್ರದ ಅಧಃಪತನಕ್ಕೆ ಕಾರಣವಾಗುತ್ತಿದೆ ಎಂದು ಮಾಜಿ ಶಾಸಕ ಬಿ.ಜಿ. ಗೋವಿಂದಪ್ಪ ವಿಷಾದಿಸಿದರು. ಪಟ್ಟಣದ ಶಿವಗಂಗಾ ಕಲ್ಯಾಣಮಂಟಪದಲ್ಲಿ ಕನಕ ನೌಕರರ ಸಾಂಸ್ಕೃತಿಕ ಸಂಘದ ವತಿಯಿಂದ ಭಾನುವಾರ ನಡೆದ…

 • ಜಿಲ್ಲೆಯ ರೈತರು-ಜನರ ಋಣ ತೀರಿಸುವೆ

  ಹಿರಿಯೂರು: ಭದ್ರಾ ಮೇಲ್ದಂಡೆ ಯೋಜನೆ ಕಾಮಗಾರಿಯನ್ನು ತ್ವರಿಗತಿಯಲ್ಲಿ ಪೂರ್ಣಗೊಳಿಸಿ ವಾಣಿವಿಲಾಸ ಸಾಗರಕ್ಕೆ ನೀರು ಹರಿಸುವ ಮೂಲಕ ಭಾಗದ ಜನರ ಬಹುದಿನಗಳ ಬೇಡಿಕೆಯನ್ನು ಈಡೇರಿಸುತ್ತೇನೆ. ಈ ಮೂಲಕ ಮತದಾರರ ಋಣ ತೀರಿಸುವುದಾಗಿ ಸಂಸದ ಎ. ನಾರಾಯಣಸ್ವಾಮಿ ಹೇಳಿದರು. ನಗರದ ವಾಲ್ಮೀಕಿ…

 • ಜು.1 ರಿಂದ 6-8ನೇ ತರಗತಿಗೆ ಪಾಠ ಮಾಡಲ್ಲ

  ಚಿತ್ರದುರ್ಗ: ಪ್ರಾಥಮಿಕ ಶಾಲೆಗಳಲ್ಲಿನ ಪದವೀಧರ ಶಿಕ್ಷಕರು ಸೇರಿದಂತೆ ಶಿಕ್ಷಕರ ವಿವಿಧ ಬೇಡಿಕೆಗಳಿಗೆ ಒತ್ತಾಯಿಸಿ ಜುಲೈ 1 ರಿಂದ ಪಾಠ ಬೋಧನೆ ಬಹಿಷ್ಕರಿಸಲು ರಾಜ್ಯ ಸಂಘ ನಿರ್ಧರಿಸಿದೆ ಎಂದು ರಾಜ್ಯ ಪ್ರಾಥಮಿಕ ಶಾಲಾ ಪದವೀಧರ ಶಿಕ್ಷಕರ ಸಂಘದ ಸಂಘಟನಾ ಕಾರ್ಯದರ್ಶಿ…

 • ಮಧ್ಯಸ್ಥಿಕೆ ವ್ಯವಸ್ಥೆ ಅರಿವು ಮೂಡಿಸಿ: ನ್ಯಾ| ಬಿಲ್ಲಪ್ಪ

  ಚಿತ್ರದುರ್ಗ: ರಾಜಿ ಸಂಧಾನ ಹಾಗೂ ಮಧ್ಯಸ್ಥಿಕೆ ಮೂಲಕ ವಿವಾದ ಬಗೆಹರಿಸಲು ಕಾನೂನು ತೊಡಕಿಲ್ಲ. ಮಧ್ಯಸ್ಥಿಕೆ ಮೂಲಕ ವಿವಾದ ಇತ್ಯರ್ಥ ಮಾಡಿಕೊಳ್ಳುವುದರಿಂದ ಸಮಯ, ಹಣ ಎರಡೂ ಉಳಿಯಲಿದೆ ಎಂದು ಹೈಕೋರ್ಟ್‌ ನಿವೃತ್ತ ನ್ಯಾಯಮೂರ್ತಿ ಎಚ್. ಬಿಲ್ಲಪ್ಪ ಹೇಳಿದರು. ಬೆಂಗಳೂರು ಮಧ್ಯಸ್ಥಿಕೆ…

 • ಯೋಗಕ್ಕೆ ಜಾತಿ-ಧರ್ಮದ ಹಂಗಿಲ್ಲ: ಗೋಪಾಲಸ್ವಾಮಿ

  ಚಿತ್ರದುರ್ಗ: ಶಿವ ಯೋಗದ ಮೊದಲ ಗುರು. ಶಿವನಿಂದ ಆರಂಭವಾದ ಯೋಗ ಇಂದು ವಿಶ್ವ ವ್ಯಾಪಿಯಾಗಿದ್ದು ದಿನ ನಿತ್ಯ ಯೋಗ ಮಾಡಿ ರೋಗದಿಂದ ದೂರ ಇರಬೇಕು ಎಂದು ಜೆಡಿಎಸ್‌ ವಕ್ತಾರ ಡಿ. ಗೋಪಾಲಸ್ವಾಮಿ ನಾಯಕ ಹೇಳಿದರು. ಇಲ್ಲಿನ ಐತಿಹಾಸಿಕ ಕೋಟೆ…

 • ರಂಗಭೂಮಿ ನೋಡುವ ದೃಷ್ಟಿಕೋನ ಬದಲಾಗಲಿ

  ಚಿತ್ರದುರ್ಗ: ರಂಗಭೂಮಿ ಎನ್ನುವುದು ಜಾತಿ, ಧರ್ಮಗಳ ಸೋಂಕಿಲ್ಲದ ಹಾಗೂ ವಿಷಯ ವಸ್ತುಗಳಿಗೆ ಜೀವ ತುಂಬುವ ಮಾತು ಮತ್ತು ಆಂಗಿಕ ನಿಲುವಾಗಿದೆ ಎಂದು ರಂಗ ನಿರ್ದೇಶಕ ಕೆ.ಪಿ.ಎಂ. ಗಣೇಶಯ್ಯ ಹೇಳಿದರು. ನಗರದ ಅರಳಿ ಯುವ ಸಂವಾದ ಕೇಂದ್ರದ ವತಿಯಿಂದ ಸೀಬಾರದ…

 • ಸಂಗೀತ ಶಿಕ್ಷಕರ ಹುದ್ದೆ ಭರ್ತಿಯಾಗಲಿ

  ಹಿರಿಯೂರು: ಸಂಗೀತ ಮನುಷ್ಯನ ನೋವು, ಸಂಕಟ ವೇದನೆಯನ್ನು ದೂರಗೊಳಿಸಿ ಶಾಂತಿ, ಸಹನೆ, ತಾಳ್ಮೆ, ನೆಮ್ಮದಿ ನೀಡುವ ಮೂಲಕ ಉತ್ತಮ ಸಂಸ್ಕಾರ ರೂಢಿಸಿಕೊಳ್ಳಲು ಸಹಕಾರಿ ಎಂದು ಕರ್ನಾಟಕ ಜಾನಪದ ಪರಿಷತ್‌ ತಾಲೂಕು ಘಟಕದ ಅಧ್ಯಕ್ಷ ಎಸ್‌.ಜಿ. ರಂಗಸ್ವಾಮಿ ಸಕ್ಕರ ಹೇಳಿದರು….

 • ಹೆಣ್ಣು ಭ್ರೂಣ ಹತ್ಯೆ ತಡೆಗೆ ಶ್ರಮಿಸಿ

  ಚಿತ್ರದುರ್ಗ: ವೈದ್ಯರನ್ನು ವೈದ್ಯೋ ನಾರಾಯಣೋ ಹರಿ ಎಂದು ಕರೆಯುತ್ತಾರೆ. ಆದರೆ ಬಹುತೇಕ ಖಾಸಗಿ ನರ್ಸಿಂಗ್‌ ಹೋಂಗಳು ಇದಕ್ಕೆ ಅಪವಾದವಾಗಿ ನಡೆದುಕೊಳ್ಳುತ್ತಿವೆ ಎಂದು ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸಿ. ಸತ್ಯಭಾಮ ಬೇಸರ ವ್ಯಕ್ತಪಡಿಸಿದರು. ನಗರದ ಜಿಲ್ಲಾ ಆರೋಗ್ಯ ಮತ್ತು…

 • ರೈತರಿಂದ ಕಿಸಾನ್‌ ಸಮ್ಮಾನ್‌ಗೆ ನಿರಾಸಕ್ತಿ

  •ಹರಿಯಬ್ಬೆ ಹೆಂಜಾರಪ್ಪ ಚಿತ್ರದುರ್ಗ: ಕೇಂದ್ರ ಸರ್ಕಾರ ದೇಶದ ರೈತರಿಗಾಗಿ ಪ್ರಧಾನ ಮಂತ್ರಿ ಕಿಸಾನ್‌ ಸಮ್ಮಾನ್‌ ನಿಧಿ ಯೋಜನೆ(ಪಿಎಂ ಕಿಸಾನ್‌) ಘೋಷಿಸಿದ್ದು ವಾರ್ಷಿಕವಾಗಿ ಮೂರು ಕಂತುಗಳಲ್ಲಿ ತಲಾ ಎರಡು ಸಾವಿರ ರೂ.ಗಳಂತೆ ವಾರ್ಷಿಕ ಆರು ಸಾವಿರ ರೂ. ಪಡೆಯುವ ಯೋಜನೆಗೆ…

 • ಯೋಗ ಮಾಡಿ ಆರೋಗ್ಯದಿಂದಿರಿ

  ಚಿತ್ರದುರ್ಗ: ಯೋಗದಿಂದ ದೇಹ ಮಾತ್ರವಲ್ಲ ಮನಸ್ಸನ್ನೂ ಕೂಡ ಸದೃಢವಾಗುತ್ತದೆ ಎಂದು ಜಿಪಂ ಅಧ್ಯಕ್ಷೆ ವಿಶಾಲಾಕ್ಷಿ ನಟರಾಜ್‌ ಹೇಳಿದರು. ಇಲ್ಲಿನ ಹಳೆ ಮಾಧ್ಯಮಿಕ ಶಾಲಾ ಆವರಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್‌ ಹಾಗೂ ಆಯುಷ್‌ ಇಲಾಖೆ, ಪತಂಜಲಿ ಯೋಗ ಸಂಸ್ಥೆ, ಚಿತ್ರದುರ್ಗ…

 • ಯೋಗಕ್ಕೆ ಹೊಸ ಭಾಷ್ಯ ಬರೆದ ಮಲ್ಲಾಡಿಹಳ್ಳಿ ಶ್ರೀ

  ಚಿತ್ರದುರ್ಗ: ದೇಶ ಮತ್ತು ವಿಶ್ವದಲ್ಲಿ ಯೋಗ ಇಷ್ಟೊಂದು ಪ್ರಖ್ಯಾತಿ ಪಡೆಯಲು ಹಲವಾರು ಮಹನೀಯರು ಶ್ರಮಿಸಿದ್ದಾರೆ. ಅಂಥವರ ಸಾಲಿನಲ್ಲಿ ಮಲ್ಲಾಡಿಹಳ್ಳಿಯ ಶ್ರೀ ರಾಘವೇಂದ್ರ ಸ್ವಾಮಿಗಳು (1891-1996) ಅಗ್ರಗಣ್ಯರಾಗಿದ್ದಾರೆ. ಯೋಗದಲ್ಲಿ ಬಹು ದೊಡ್ಡ ಸಾಧನೆ ಮಾಡಿದ ರಾಘವೇಂದ್ರ ಸ್ವಾಮಿಗಳು ಮಹಾಸಾಧಕ ಮತ್ತು…

 • ಕೊನೆಗೂ ಕೈ ತಪ್ಪಿದ ಶಿರಾ ಘಟಕ

  ಹರಿಯಬ್ಬೆ ಹೆಂಜಾರಪ್ಪ ಚಿತ್ರದುರ್ಗ: ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಶಿರಾ ಘಟಕವನ್ನು ಚಿತ್ರದುರ್ಗ ವಿಭಾಗ ವ್ಯಾಪ್ತಿಯಿಂದ ತೆಗೆದು ತುಮಕೂರು ವಿಭಾಗ ವ್ಯಾಪ್ತಿಗೆ ಸೇರಿಸಿ ಸರ್ಕಾರ ಆದೇಶ ಹೊರಡಿಸಿದೆ. ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಮತ್ತು ಸಾರಿಗೆ ಸಚಿವರನ್ನು ಭೇಟಿ ಮಾಡಿ…

 • ಅರಣ್ಯ ನಾಶ ಮುಂದುವರೆದ್ರೆ ಅಪಾಯ: ರಾಘವೇಂದ್ರ

  ಚಿತ್ರದುರ್ಗ: ದೇಶದಲ್ಲಿ ಅರಣ್ಯ ಸಂಪತ್ತು ನಾಶವಾಗುತ್ತಿದೆ. ಹಾಗಾಗಿ ಬೇರೆ ದೇಶಗಳಿಗೆ ಹೋಲಿಸಿದರೆ ಭಾರತದ ಅರಣ್ಯ ವ್ಯಾಪ್ತಿ ಕಡಿಮೆಯಾಗುತ್ತಿದೆ ಎಂದು ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ರಾಘವೇಂದ್ರ ರಾವ್‌ ಆತಂಕ ವ್ಯಕ್ತಪಡಿಸಿದರು. ನಗರದ ವಿದ್ಯಾವಿಕಾಸ ವಿದ್ಯಾಸಂಸ್ಥೆಯಲ್ಲಿ ಮಂಗಳವಾರ ನಡೆದ ಪರಿಸರ ದಿನಾಚರಣೆ…

 • ಕಾಲೇಜು ಸ್ಥಳಾಂತರಕ್ಕೆ ವಿರೋಧ

  ಹಿರಿಯೂರು: ತಾಲೂಕಿನ ಜವನಗೊಂಡನಹಳ್ಳಿ ಸರ್ಕಾರಿ ಪ್ರಥಮದರ್ಜೆ ಕಾಲೇಜನ್ನು ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಕೆಸ್ತೂರು ಗ್ರಾಮಕ್ಕೆ ಸ್ಥಳಾಂತರ ಮಾಡಿರುವದನ್ನು ಖಂಡಿಸಿ ಕಾಲೇಜು ವಿದ್ಯಾರ್ಥಿಗಳು ಅಖೀಲ ಭಾರತೀಯ ವಿದ್ಯಾರ್ಥಿ ಪರಿಷತ್‌ ನೇತೃತ್ವದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದರು. ಪ್ರಧಾನ ರಸ್ತೆ, ನೆಹರು…

ಹೊಸ ಸೇರ್ಪಡೆ