• ಬ್ರಹ್ಮಶ್ರೀ ನಾರಾಯಣ ಗುರು ಸೇವೆ ಸ್ಫೂರ್ತಿದಾಯಕ

  ಚಿತ್ರದುರ್ಗ: ಬ್ರಹ್ಮಶ್ರೀ ನಾರಾಯಣ ಗುರು ಅವರ ಸ್ವಾರ್ಥ ರಹಿತ ಸಮಾಜ ಸೇವೆ ಎಲ್ಲರಿಗೂ ಸ್ಪೂರ್ತಿದಾಯಕ ಎಂದು ಜಿಲ್ಲಾಧಿಕಾರಿ ವಿನೋತ್‌ ಪ್ರಿಯಾ ಹೇಳಿದರು. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಆಯೋಜಿಸಲಾಗಿದ್ದ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಆಚರಣೆ ಕಾರ್ಯಕ್ರಮದ ಅಧ್ಯಕ್ಷತೆ…

 • ಬಳ್ಳಾರಿ-ಹೊಸಪೇಟೆ ವಿಭಾಗದಲ್ಲಿವೆ 23 ಲಕ್ಷ ವಾಹನ

  ಬಳ್ಳಾರಿ: ರಾಜ್ಯದ ಉತ್ತರ ಕರ್ನಾಟಕ ಸೇರಿದಂತೆ ವಿವಿಧೆಡೆ ಸಂಭವಿಸಿದ ಪ್ರವಾಹ ಸಂತ್ರಸ್ತರಿಗೆ ನೆರವಾಗಲು ಸುಕೋ ಬ್ಯಾಂಕ್‌ 5 ಲಕ್ಷ ರೂ.ಗಳ ಪರಿಹಾರ ಚೆಕ್‌ನ್ನು ಡಿಸಿ ಎಸ್‌.ಎಸ್‌. ನಕುಲ್ ಮೂಲಕ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಶುಕ್ರವಾರ ನೀಡಿದೆ. ಸಹಕಾರಿ ಕ್ಷೇತ್ರದಲ್ಲಿ…

 • ಪುಸ್ತಕ-ಸೈಕಲ್ ವಿತರಣೆ ವಿಳಂಬ ಸಲ್ಲ

  ಚಿತ್ರದುರ್ಗ: ಶೈಕ್ಷಣಿಕ ವರ್ಷ ಅರ್ಧ ಮುಗಿದ್ದಿದ್ದರೂ ಮಕ್ಕಳಿಗೆ ಪುಸ್ತಕ, ಸೈಕಲ್, ಶೂ ಕೊಡದಿದ್ದರೆ ಅವರು ಓದುವುದು ಹೇಗೆ ಎಂದು ಜಿಪಂ ಅಧ್ಯಕ್ಷೆ ವಿಶಾಲಾಕ್ಷಿ ನಟರಾಜ್‌ ಶಿಕ್ಷಣ ಇಲಾಖೆ ಅಧಿಕಾರಿಗಳನ್ನು ಪ್ರಶ್ನಿಸಿದರು. ಜಿಪಂ ಸಭಾಂಗಣದಲ್ಲಿ ಶುಕ್ರವಾರ ನಡೆದ ಮಾಸಿಕ ಕೆಡಿಪಿ…

 • ವಾಹನಗಳು ಲಕ್ಷ ಲಕ್ಷ… ಮಾಲಿನ್ಯ ತಪಾಸಣೆ ಕೇಂದ್ರ ಬರೀ ಎರಡು!

  ತಿಪ್ಪೇಸ್ವಾಮಿ ನಾಕಿಕೆರೆ ಚಿತ್ರದುರ್ಗ: ಜಿಲ್ಲೆಯಲ್ಲಿರುವ ವಾಹನಗಳ ಸಂಖ್ಯೆ ಬರೋಬ್ಬರಿ 3.60 ಲಕ್ಷ. ಆದರೆ, ಇಷ್ಟೂ ವಾಹನಗಳ ಮಾಲಿನ್ಯ ತಪಾಸಣೆಗೆ ಇರುವ ಕೇಂದ್ರಗಳ ಸಂಖ್ಯೆ ಕೇವಲ ಎರಡು. ಹೊಗೆ ತಪಾಸಣೆ ಅಥವಾ ಮಾಲಿನ್ಯ ತಪಾಸಣೆ ಕುರಿತು ಜಿಲ್ಲೆಯ ವಾಹನ ಸವಾರರು,…

 • ಗೈರಾದ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಒತ್ತಾಯ

  ಮೊಳಕಾಲ್ಮೂರು: ತಾಲೂಕಿನ ಸಮಗ್ರ ಅಭಿವೃದ್ಧಿ ಪರಿಶೀಲನೆಯ ಸಾಮಾನ್ಯ ಸಭೆಗೆ ಗೈರಾದ ತಾಲೂಕು ಮಟ್ಟದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲು ತೀರ್ಮಾನ ಕೈಗೊಳ್ಳಬೇಕು ಎಂದು ತಾಪಂ ಸ್ಥಾಯಿ ಸಮಿತಿ ಅಧ್ಯಕ್ಷ ರೇಷ್ಮೆ ವೀರೇಶ್‌ ಒತ್ತಾಯಿಸಿದರು. ಪಟ್ಟಣದ ತಾಲೂಕು ಪಂಚಾಯತ್‌ ಸಭಾಂಗಣದಲ್ಲಿ…

 • ಶಿಕ್ಷಕರು ಭಗವದ್ಗೀತೆ ಅಧ್ಯಯನ ಮಾಡಿ

  ಚಿತ್ರದುರ್ಗ: ಭಾರತೀಯರಲ್ಲಿ ಆಧ್ಯಾತ್ಮಿಕ ವಾತಾವರಣ ಗಟ್ಟಿಯಾಗಿ ನೆಲೆಯೂರಿದೆ ಎಂದು ಪ್ರಾದೇಶಿಕ ಸಾರಿಗೆ ಅಧಿಕಾರಿ ಜಿ.ಎಸ್‌. ಹೆಗಡೆ ಹೇಳಿದರು. ಸೋಂದಾ ಸ್ವರ್ಣವಲ್ಲಿ ಮಠ ಹಾಗೂ ಭಗವದ್ಗೀತಾ ಅಭಿಯಾನ ಸಮಿತಿ ಸಹಯೋಗದಲ್ಲಿ ನಗರದ ವಾಸವಿ ಮಹಲ್ನಲ್ಲಿ ಗುರುವಾರ ಹಮ್ಮಿಕೊಂಡಿದ್ದ ಶಿಕ್ಷಕರ ಕಾರ್ಯಾಗಾರದಲ್ಲಿ…

 • ಭದ್ರಾ ಮೇಲ್ದಂಡೆ ಕಚೇರಿಗೆ ಮುತ್ತಿಗೆ

  ಚಿತ್ರದುರ್ಗ: ಭದ್ರಾ ಮೇಲ್ದಂಡೆ ಕಾಮಗಾರಿಯನ್ನು ತ್ವರಿತವಾಗಿ ಮುಗಿಸಿ ನೀರು ಹರಿಸಬೇಕು ಎಂದು ಆಗ್ರಹಿಸಿ ಅಖಂಡ ಕರ್ನಾಟಕ ರೈತ ಸಂಘ ನೇತೃತ್ವದಲ್ಲಿ ಬುಧವಾರ ಭದ್ರಾ ಮೇಲ್ದಂಡೆ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಲಾಯಿತು. ಜಿಲ್ಲೆಗೆ ಭದ್ರಾ ನೀರು ಹರಿಸಲು ಮೀನಾಮೇಷ…

 • ಶೈಕ್ಷಣಿಕ ಪ್ರಗತಿಗೆ ಮಠಗಳ ಕೊಡುಗೆ ಅಪಾರ: ಮಾಧುಸ್ವಾಮಿ

  ಚಿತ್ರದುರ್ಗ: ಮಠಗಳ ಜೋಪಾನ ಮಾಡಿದರೆ ಸಮುದಾಯಕ್ಕೆ ಅನುಕೂಲ. ನಾಡಿನ ಶೈಕ್ಷಣಿಕ ಪ್ರಗತಿಗೆ ಮಠಗಳ ಕೊಡುಗೆ ಅಪಾರವಾಗಿವೆ ಎಂದು ಸಚಿವ ಮಾಧುಸ್ವಾಮಿ ಹೇಳಿದರು. ಮಾದಾರ‌ ಚನ್ನಯ್ಯ ಗುರುಪೀಠದಲ್ಲಿ  ಬುಧವಾರ ದಲಿತ ಮತ್ತು ಹಿಂದುಳಿದ ಮಠಾಧೀಶರ ಒಕ್ಕೂಟದ ಸಭೆ ನಡೆಯಿತು. ಮಾದಾರ…

 • ರಕ್ತಹೀನತೆ ಸಮಸ್ಯೆ ನಿವಾರಣೆಗೆ ಶ್ರಮಿಸಿ

  ಮೊಳಕಾಲ್ಮೂರು: ತಾಲೂಕಿನಲ್ಲಿ ಮಕ್ಕಳು ಮತ್ತು ಹೆಣ್ಣುಮಕ್ಕಳಲ್ಲಿ ಕಂಡುಬರುವ ರಕ್ತಹೀನತೆಯನ್ನು ಹೋಗಲಾಡಿಸಲು ಶ್ರಮಿಸಬೇಕಿದೆ ಎಂದು ಶಿರಸ್ತೇದಾರ ಟಿ. ನಾಗರಾಜ್‌ ಹೇಳಿದರು. ಪಟ್ಟಣದ ತಾಲೂಕು ಕಚೇರಿಯಲ್ಲಿ ತಾಲೂಕು ಅಂತರ್‌ ಇಲಾಖಾ ಸಮನ್ವಯ ಸಮಿತಿ ವತಿಯಿಂದ ಆಯೋಜಿಸಿದ್ದ ಕೇಂದ್ರ ಸರ್ಕಾರದ ಪೋಷಣ್‌ ಅಭಿಯಾನ…

 • ಪ್ರಪಂಚದಲ್ಲೀಗ ಬಿಜೆಪಿಯೇ ದೊಡ್ಡ ಪಕ್ಷ

  ಚಿತ್ರದುರ್ಗ: ಭಾರತೀಯ ಜನತಾ ಪಕ್ಷದ ಸದಸ್ಯರ ಸಂಖ್ಯೆ 17 ಕೋಟಿ ತಲುಪಿದ್ದು, ಜಗತ್ತಿನಲ್ಲಿ ಇಷ್ಟು ಸದಸ್ಯರಿರುವ ಮತ್ತೂಂದು ಸಂಘಟನೆ ಇಲ್ಲ ಎಂದು ವಿಧಾನ ಪರಿಷತ್‌ ಸದಸ್ಯ ಎನ್‌. ರವಿಕುಮಾರ್‌ ಹೇಳಿದರು. ನಗರದ ಕ್ರೀಡಾ ಭವನದಲ್ಲಿ ಮಂಗಳವಾರ ನಡೆದ ಜಿಲ್ಲಾ…

 • ಜಿಲ್ಲೆಯಾದ್ಯಂತ ಮೊಹರಂ ಆಚರಣೆ

  ಚಿತ್ರದುರ್ಗ: ಭಾವೈಕ್ಯತೆ ಸಾರುವ ಮೊಹರಂ ಹಬ್ಬವನ್ನು ಮಂಗಳವಾರ ಜಿಲ್ಲೆಯಾದ್ಯಂತ ಶ್ರದ್ಧಾ ಭಕ್ತಿಯಿಂದ ಆಚರಿಸಲಾಯಿತು. ಹಿಂದೂ ಹಾಗೂ ಮುಸ್ಲಿಂ ಸಮುದಾಯಗಳ ನಡುವೆ ಭಾವೈಕ್ಯತೆ ಮೂಡಿಸುವಲ್ಲಿ ಮೊಹರಂ ಅಥವಾ ಪೀರಲು ಹಬ್ಬ ಪ್ರಮುಖ ಪಾತ್ರ ವಹಿಸುತ್ತದೆ. ಈ ಹಿನ್ನೆಲೆಯಲ್ಲಿ ಗ್ರಾಮೀಣ ಭಾಗಗಳಲ್ಲಿ…

 • ತಾಪಂ ಸಭೆಯಲ್ಲಿ ಗದ್ದಲ

  ಹಿರಿಯೂರು: ಕಳೆದ ಒಂದೂವರೆ ವರ್ಷದಿಂದ ಶಾಸಕಿ ಪೂರ್ಣಿಮಾ ಶ್ರೀನಿವಾಸ್‌, ಸ್ಥಳೀಯ ಸಂಸ್ಥೆಗಳನ್ನು ಒಳಗೊಂಡ ತ್ತೈಮಾಸಿಕ ಕೆಡಿಪಿ ಸಭೆ ನಡೆಸದೆ ಒನ್‌ಮ್ಯಾನ್‌ ಶೋ ಮಾಡುತ್ತಿದ್ದಾರೆ. ಇದು ತಾಲೂಕು ಮಟ್ಟದ ಸ್ಥಳೀಯ ಸಂಸ್ಥೆಗಳ ಆಡಳಿತ ವ್ಯವಸ್ಥೆ ವಿಫಲಗೊಳ್ಳಲು ಕಾರಣ ಎಂದು ತಾಲೂಕು…

 • ಬಗರ್‌ಹುಕುಂ ವಿಷಯ ಸದನದಲ್ಲಿ ಪ್ರಸ್ತಾಪ

  ಚಿತ್ರದುರ್ಗ: ಹಲವು ವರ್ಷಗಳಿಂದ ನಡೆಯುತ್ತಿರುವ ಸಾಗುವಳಿ ಭೂಮಿಯ ಹಕ್ಕುಪತ್ರ ಹೋರಾಟಕ್ಕೆ ಸರಿಯಾದ ನ್ಯಾಯ ಸಿಕ್ಕಿಲ್ಲ. ಈ ಕುರಿತು ವಿಧಾನಸಭೆಯಲ್ಲಿ ಪ್ರಸ್ತಾಪಿಸುತ್ತೇನೆ ಎಂದು ಶಾಸಕ ಜಿ.ಎಚ್. ತಿಪ್ಪಾರೆಡ್ಡಿ ಭರವಸೆ ನೀಡಿದರು. ನಗರದ ತರಾಸು ರಂಗಮಂದಿರದಲ್ಲಿ ಸೋಮವಾರ ನಡೆದ ಬಗರ್‌ಹುಕುಂ ಸಾಗುವಳಿದಾರರ…

 • ಶೋಷಣೆಮುಕ್ತ ಸಮಾಜಕ್ಕೆ ಕಾನೂನು ಅಗತ್ಯ

  ನಾಯಕನಹಟ್ಟಿ: ಶೋಷಣೆಮುಕ್ತ ಸಮಾಜಕ್ಕೆ ಸಾಮಾನ್ಯ ಕಾನೂನುಗಳು ಅಗತ್ಯ ಎಂದು ಚಳ್ಳಕೆರೆ ಹಿರಿಯ ಸಿವಿಲ್ ನ್ಯಾಯಾಧೀಶ ದೇವೇಂದ್ರ ಪಂಡಿತ್‌ ಹೇಳಿದರು. ಮಲ್ಲೂರಹಳ್ಳಿ ಗ್ರಾಮದಲ್ಲಿ ಏರ್ಪಡಿಸಿದ್ದ ಕಾನೂನು ಸಾಕ್ಷರತಾ ರಥ ಕಾನೂನು ಅರಿವು ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ದೇಶದ ಎಲ್ಲ ಜನರು…

 • ಅದ್ಧೂರಿ ಶೋಭಾಯಾತ್ರೆ

  ಚಳ್ಳಕೆರೆ: ನಗರದಲ್ಲಿ ಇದೇ ಮೊಟ್ಟಮೊದಲ ಬಾರಿಗೆ ವಿಶ್ವ ಹಿಂದೂ ಪರಿಷತ್‌ ಮತ್ತು ಭಜರಂಗದಳ ಸಂಯುಕ್ತಾಶ್ರಯದಲ್ಲಿ ಹಿಂದೂ ಮಹಾಗಣಪತಿ ಮಹೋತ್ಸವ ಹಿನ್ನೆಲೆಯಲ್ಲಿ ಅದ್ಧೂರಿ ಶೋಭಾಯಾತ್ರೆ ನೆರವೇರಿತು. ನಿರೀಕ್ಷೆಗೂ ಮೀರಿದ ಭಕ್ತ ಸಾಗರವೇ ಹರಿದು ಬಂದಿದ್ದು, ನಗರದಾದ್ಯಂತ ಕೇಸರಿ ಧ್ವಜಗಳ ಕಲರವ…

 • ಇಂಗ್ಲಿಷ್‌ ಕಲಿಕೆಗೆ ಒತ್ತು ಕೊಡಿ

  ಚಿತ್ರದುರ್ಗ: ಮಗುವಿನ ಶಿಕ್ಷಣದ ಪ್ರಾರಂಭಿಕ ಹಂತದಲ್ಲೇ ಶಿಕ್ಷಕರು ತಪ್ಪಿಲ್ಲದೆ ಭಾಷೆ ಕಲಿಸಿದರೆ ನಂತರದ ದಿನಗಳಲ್ಲಿ ಮಕ್ಕಳಿಗೆ ಭಾಷೆಯ ಮೇಲೆ ಹಿಡಿತ ಬರುತ್ತದೆ ಎಂದು ಡಯಟ್ ಉಪ ಪ್ರಾಚಾರ್ಯ ಎಂ.ಎನ್‌. ರಮೇಶ್‌ ಹೇಳಿದರು. ನಗರದ ಕೆ.ಕೆ. ನ್ಯಾಷನಲ್ ಶಾಲೆಯಲ್ಲಿ ಶನಿವಾರ…

 • ಬದುಕು-ಸಂಸ್ಕೃತಿಯ ಅನುಸಂಧಾನ ನಡೆಯಲಿ: ಪೂರ್ಣಪ್ರಜ್ಞ

  ಚಿತ್ರದುರ್ಗ: ಬದುಕು ಮತ್ತು ಸಂಸ್ಕೃತಿ ಬೇರೆ ಬೇರೆ ಅಲ್ಲ. ಇವೆರಡರ ಅನುಸಂಧಾನ ನಮ್ಮ ಕೈಯಲ್ಲೇ ಇದೆ ಎಂದು ಚಿಂತಕ ಪೂರ್ಣಪ್ರಜ್ಞ ಬೇಳೂರು ಹೇಳಿದರು. ನಗರದ ಸರ್ಕಾರಿ ವಿಜ್ಞಾನ ಕಾಲೇಜಿನಲ್ಲಿ ಶನಿವಾರ ಹಮ್ಮಿಕೊಂಡಿದ್ದ ಸಾಂಸ್ಕೃತಿಕ, ಕ್ರೀಡೆ, ಎನ್ನೆಸ್ಸೆಸ್‌, ಎನ್‌ಸಿಸಿ, ಯುವ…

 • ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಶ್ರಮಿಸುವೆ

  ಮೊಳಕಾಲ್ಮೂರು: ಕ್ಷೇತ್ರದ ಜನತೆಯ ಆಶೀರ್ವಾದದಿಂದ ಶಾಸಕನಾಗಿದ್ದೇನೆ. ಈ ಕ್ಷೇತ್ರಕ್ಕೆ 67 ವರ್ಷಗಳ ನಂತರ ಸಿಕ್ಕಿರುವ ಸಚಿವ ಸ್ಥಾನವನ್ನು ಮೊಳಕಾಲ್ಮೂರು ಕ್ಷೇತ್ರದ ಜನತೆಗೆ ಸಮರ್ಪಣೆ ಮಾಡಿ ಅಭಿವೃದ್ಧಿಗೆ ಶ್ರಮಿಸುವುದಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ಬಿ. ಶ್ರೀರಾಮುಲು…

 • ವರ್ಗಾವಣೆ ಕೌನ್ಸೆಲಿಂಗ್‌ ಗೊಂದಲದ ಗೂಡು

  ಚಿತ್ರದುರ್ಗ: ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಶನಿವಾರ ನಗರದಲ್ಲಿ ನಡೆಸಿದ ಜಿಲ್ಲೆಯ ಪ್ರಾಥಮಿಕ ಶಾಲಾ ಶಿಕ್ಷಕರ ವರ್ಗಾವಣೆ ಕೌನ್ಸೆಲಿಂಗ್‌ ಪ್ರಕ್ರಿಯೆ ಗೊಂದಲದ ಗೂಡಾಗಿತ್ತು. ಬೆಳಿಗ್ಗೆ 10:30 ಗಂಟೆಗೆ ಆರಂಭವಾಗಬೇಕಿದ್ದ ಕೌನ್ಸೆಲಿಂಗ್‌ ಪ್ರಕ್ರಿಯೆ ತಾಂತ್ರಿಕ ಕಾರಣಗಳಿಂದ ಮಧ್ಯಾಹ್ನ 1 ಗಂಟೆಗೆ…

 • ಯೋಜನಾಬದ್ಧ ಕೃಷಿಯಿಂದ ಅಧಿಕ ಲಾಭ

  ನಾಯಕನಹಟ್ಟಿ: ಯೋಜನಾಬದ್ಧ ಕೃಷಿ ಕೈಗೊಂಡರೆ ಮಾತ್ರ ಲಾಭ ಗಳಿಕೆ ಸಾಧ್ಯ ಎಂದು ಪ್ರಗತಿಪರ ರೈತ ಎಸ್‌.ಸಿ. ವೀರಭದ್ರಪ್ಪ ಹೇಳಿದರು. ಇಲ್ಲಿನ ಮೈರಾಡ ಸಂಪನ್ಮೂಲ ಕೇಂದ್ರದಲ್ಲಿ ಏರ್ಪಡಿಸಿದ್ದ ತಿಪ್ಪೇರುದ್ರಸ್ವಾಮಿ ರೈತ ಉತ್ಪಾದಕರ ಕಂಪನಿಯ ವಾರ್ಷಿಕ ಸಭೆಯಲ್ಲಿ ಮಾತನಾಡಿದ ಅವರು, ರೈತರು…

ಹೊಸ ಸೇರ್ಪಡೆ