• ಸರ್ಕಾರದ ಸೌಲಭ್ಯ ಕೇಳಿ ಪಡೀರಿ: ಅಲ್ಲಾಭಕ್ಷ್

  ಚಿತ್ರದುರ್ಗ: ಅವಕಾಶ ವಂಚಿತರು ಸರ್ಕಾರದ ಸೌಲಭ್ಯಗಳನ್ನು ಕೇಳಿ ಪಡೆಯಬೇಕು ಎಂದು ನಗರ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಸೈಯ್ಯದ್‌ ಅಲ್ಲಾಭಕ್ಷ್ ಹೇಳಿದರು. ಇಲ್ಲಿನ ಜಿಲ್ಲಾ ಕಾಂಗ್ರೆಸ್‌ ಕಚೇರಿಯಲ್ಲಿ ಮಂಗಳವಾರ ನಡೆದ ಜನಸಂಕರ್ಪ ಸಭೆಯಲ್ಲಿ ಸಂಧ್ಯಾಸುರಕ್ಷಾ ವೇತನಕ್ಕಾಗಿ ಮಹಿಳೆಯರಿಂದ ಅರ್ಜಿ ಸ್ವೀಕರಿಸಿ…

 • ತುರ್ತಾಗಿ ಗೋಶಾಲೆ ಆರಂಭಿಸಿ

  ಚಿತ್ರದುರ್ಗ: ಮೇವು ಬ್ಯಾಂಕ್‌ ತೆರೆಯುವ ಬದಲು ಜಾನುವಾರುಗಳ ರಕ್ಷಣೆಗೆ ಗೋಶಾಲೆ ತೆರೆಯುವಂತೆ ಕಾರ್ಮಿಕ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ವೆಂಕಟರಮಣಪ್ಪ, ಜಿಲ್ಲಾಧಿಕಾರಿಯವರಿಗೆ ಸೂಚಿಸಿದರು. ಇಲ್ಲಿನ ಜಿಪಂ ಸಭಾಂಗಣದಲ್ಲಿ ಮಂಗಳವಾರ ನಡೆದ ತ್ತೈಮಾಸಿಕ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ…

 • ಮರಳು ಗುತ್ತಿಗೆ ರದ್ದತಿಗೆ ಆಗ್ರಹ

  ಚಿತ್ರದುರ್ಗ: ಕಾನೂನು ಉಲ್ಲಂಘಿಸಿ ಅಕ್ರಮವಾಗಿ ಮರಳು ತೆಗೆಯುತ್ತಿರುವುದನ್ನು ವಿರೋಧಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಸೋಮವಾರ ನಗರದಲ್ಲಿ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು. ಚಳ್ಳಕೆರೆ ತಾಲೂಕಿನ ವೇದಾವತಿ ನದಿ ದಡದ ತೊರೆಬೀರನಹಳ್ಳಿ, ಕಲಮರಹಳ್ಳಿ,…

 • ಕರಿಯಮ್ಮ ದೇವಿ ಜಾತ್ರೆ ಆರಂಭ

  ಚಿತ್ರದುರ್ಗ: ಹಿರಿಯೂರು ತಾಲೂಕಿನ ಹರಿಯಬ್ಬೆ ಗ್ರಾಮದ ಶ್ರೀ ಕರಿಯಮ್ಮ ದೇವಿ ಜಾತ್ರಾ ಮಹೋತ್ಸವ ಸೋಮವಾರ ಗಂಗಾಪೂಜೆಯೊಂದಿಗೆ ವಿಧ್ಯುಕ್ತವಾಗಿ ಆರಂಭಗೊಂಡಿತು. ಕರಿಯಮ್ಮ ದೇವಿ ಉತ್ಸವ ಮೂರ್ತಿಯನ್ನು ಮೆರವಣಿಗೆ ಮೂಲಕ ಹೊಳೆಪೂಜೆಗೆ ಕೊಂಡೊಯ್ದು ಭಕ್ತರು ಗಂಗಾಪೂಜೆ ನೆರವೇರಿಸಿದರು. ಹೊಳೆಪೂಜೆ ಸಂದರ್ಭದಲ್ಲಿ 101…

 • ಮೇವು ಬ್ಯಾಂಕ್‌ ಆರಂಭಕ್ಕೆ ನಿರ್ಧಾರ

  ಚಿತ್ರದುರ್ಗ: ಬೇಸಿಗೆಯಲ್ಲಿ ಜಾನುವಾರುಗಳಿಗೆ ಮೇವಿನ ಕೊರತೆಯಾಗದಂತೆ ಮೇವು ಬ್ಯಾಂಕ್‌ ಆರಂಭಿಸಲು ನಿರ್ಧರಿಸಲಾಗಿದ್ದು, ಚಳ್ಳಕೆರೆ ಮತ್ತು ಮೊಳಕಾಲ್ಮೂರು ತಾಲೂಕುಗಳಲ್ಲಿ ಕೂಡಲೇ ಸ್ಥಳ ಗುರುತಿಸಬೇಕು ಎಂದು ಜಿಲ್ಲಾಧಿಕಾರಿ ವಿನೋತ್‌ ಪ್ರಿಯಾ, ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ…

 • ಸಿದ್ದುಗೆ ಸಂಸ್ಕಾರ ಇಲ್ಲ,ಹತ್ತಿರದಿಂದ ಬಲ್ಲವರಿಗೆ ಅವರ ಗುಣ ಗೊತ್ತಿದೆ!

  ಚಿತ್ರದುರ್ಗ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ರಾವಣಾಸುರ, ಸಂಸ್ಕಾರ ಇಲ್ಲದ ವ್ಯಕ್ತಿ ಎಂದು ಮಾಜಿ ಸಚಿವ, ಬಿಜೆಪಿ ಮುಖಂಡ ಬಿ.ಶ್ರೀರಾಮುಲು ಮಂಗಳವಾರ ವಾಗ್ದಾಳಿ ನಡೆಸಿದ್ದಾರೆ. ಸುದ್ದಿಗಾರರ ಜತೆ ಮಾತನಾಡಿದ ಅವರು, ರಾವಣಾಸುರನ ಎಲ್ಲಾ ಗುಣಗಳು ಸಿದ್ದರಾಮಯ್ಯ ಬಳಿ ಇದೆ. ಹೆಣ್ಣು…

 • ಬಾಲ್ಯವಿವಾಹ ನಿರ್ಮೂಲನೆಯಾಗಲಿ

  ಮೊಳಕಾಲ್ಮೂರು: ಸಮಾಜದಲ್ಲಿನ ಅನಿಷ್ಠ ಪದ್ಧತಿಗಳಾದ ಬಾಲ್ಯವಿವಾಹ ಮತ್ತು ಬಾಲಕಾರ್ಮಿಕ ಪದ್ಧತಿಯನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡಲು ಪ್ರತಿಯೊಬ್ಬರೂ ಶ್ರಮಿಸಬೇಕು ಎಂದು ತಾಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಜಿ. ಹೊನ್ನಪ್ಪ ಹೇಳಿದರು. ಪಟ್ಟಣದ ತಾಲೂಕು ಕಚೇರಿ ಆವರಣದಲ್ಲಿ ವಾರ್ತಾ ಮತ್ತು ಪ್ರಚಾರ…

 • ಅರಿವಿನ ಪ್ರಜ್ಞೆಯೇ ಬೌದ್ಧ ಧರ್ಮದ ಧ್ಯೇಯ

  ಚಿತ್ರದುರ್ಗ: ಬುದ್ಧನನ್ನು ನಾವು ಅರಿಯಬೇಕಾದರೆ ಕೆಟ್ಟ ಗುಣಗಳನ್ನು ಮೊದಲು ತ್ಯಜಿಸಬೇಕು ಎಂದು ಸಾಹಿತಿ, ಚಿಂತಕ ಡಾ| ನಟರಾಜ್‌ ಬೂದಾಳ್‌ ಹೇಳಿದರು. ನಗರದ ಪತ್ರಿಕಾ ಭವನದಲ್ಲಿ ಅರಿವಿನ ಚಾವಡಿ ಚಿತ್ರದುರ್ಗ ವತಿಯಿಂದ ಭಾನುವಾರ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು….

 • ಶಾಸನ ಇತಿಹಾಸಕ್ಕೆ ಚಿತ್ರದುರ್ಗದ ಕೊಡುಗೆ ಅಪಾರ

  ಚಿತ್ರದುರ್ಗ: ಚಿತ್ರದುರ್ಗ ಇತಿಹಾಸದಿಂದ ಕರ್ನಾಟಕ ರಾಜ್ಯದ ಶಾಸನ ಇತಿಹಾಸ ಆರಂಭವಾಯಿತು ಎಂದು ಶಾಸನ ಸಂಶೋಧಕಿ ಹುಬ್ಬಳ್ಳಿಯ ಡಾ| ಹನುಮಾಕ್ಷಿ ಗೋಗಿ ಹೇಳಿದರು. ಇಲ್ಲಿನ ಐಎಂಎ ಹಾಲ್‌ನಲ್ಲಿ ಚಿತ್ರದುರ್ಗ ಇತಿಹಾಸ ಕೂಟ ಇತಿಹಾಸ-ಸಂಸ್ಕೃತಿ-ಸಂಶೋಧನೆಗಳ ವಿಚಾರ ವೇದಿಕೆ ಹಾಗೂ ರೇಣುಕಾ ಪ್ರಕಾಶನ…

 • ನಷ್ಟ ಪರಿಹಾರ ಸಿಗದಿದ್ರೆ ರೈತರು ವಿಷ ಕುಡೀಬೇಕಾ?

  ಚಿತ್ರದುರ್ಗ: ನರೇಗಾ ಯೋಜನೆಯಡಿ 2017-18ನೇ ಸಾಲಿನಲ್ಲಿ 6.22 ಕೋಟಿ ರೂ., 2018-19ನೇ ಸಾಲಿನಲ್ಲಿ 97.90 ಕೋಟಿ ರೂ.ಗಳ ಕಾರ್ಮಿಕರ ಕೂಲಿ ಬಾಕಿ, ಸಾಮಗ್ರಿಗಳ ಬಾಕಿ ಹಣ ನೀಡಿಲ್ಲ. ಕಳೆದ 55 ದಿನಗಳಿಂದ ಕೂಲಿ ಹಣ ಕೊಡದಿದ್ದರೆ ಕಾರ್ಮಿಕರು ಹೇಗೆ…

 • ಜಿಪಂನಲ್ಲೂ ರೆಸಾರ್ಟ್‌ ರಾಜಕೀಯ!

  ಚಿತ್ರದುರ್ಗ: ರಾಜ್ಯ ರಾಜಕೀಯದಲ್ಲಿ ಸದ್ದು ಮಾಡುತ್ತಿರುವ ರೆಸಾರ್ಟ್‌ ರಾಜಕೀಯ ಈಗ ಜಿಲ್ಲಾ ಪಂಚಾಯತ್‌ಗೂ ಕಾಲಿಟ್ಟಿದೆ. ಈ ಬಾರಿ ಶತಾಯಗತಾಯ ಜಿಪಂ ಅಧ್ಯಕ್ಷೆ ಸೌಭಾಗ್ಯ ಬಸವರಾಜನ್‌ ಅವರನ್ನು ಪದಚ್ಯುತಗೊಳಿಸಲೇಬೇಕೆಂದು ಪಣ ತೊಟ್ಟಿರುವ ಕಾಂಗ್ರೆಸ್‌, ಜೆಡಿಎಸ್‌ ಹಾಗೂ ಬಿಜೆಪಿ ಸದಸ್ಯರು, ಗಣರಾಜ್ಯೋತ್ಸವದ…

 • ಕಣ್ಣನ್ನು ರಾಷ್ಟ್ರೀಯ ಸಂಪತ್ತೆಂದು ಘೋಷಿಸಿ

  ಚಿತ್ರದುರ್ಗ: ನೇತ್ರ (ಕಣ್ಣು) ಮತ್ತು ಮಾನವನ ಅಂಗಾಂಗಗಳನ್ನು ರಾಷ್ಟ್ರೀಯ ಸಂಪತ್ತು ಎಂದು ಘೋಷಣೆ ಮಾಡಬೇಕೆಂದು ಡಾ| ಶಿವಮೂರ್ತಿ ಮುರುಘಾ ಶರಣರು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದರು. ಇಲ್ಲಿನ ಪತ್ರಕರ್ತರ ಭವನದಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಸೇನೆ ವತಿಯಿಂದ ಸಂಗೊಳ್ಳಿ ರಾಯಣ್ಣನ…

 • ಸಿದ್ಧಗಂಗಾ ಶ್ರೀಗಳ ವ್ಯಕ್ತಿತ್ವ ಮಾದರಿ

  ಚಿತ್ರದುರ್ಗ: ಶತಾಯುಷಿ, ನಡೆದಾಡುವ ದೇವರು, ತ್ರಿವಿಧ ದಾಸೋಹಿ ತುಮಕೂರಿನ ಸಿದ್ಧಗಂಗಾ ಮಠದ ಲಿಂಗೈಕ್ಯ ಡಾ| ಶಿವಕುಮಾರ ಸ್ವಾಮೀಜಿಯವರಿಗೆ ಮಹಿಳಾ ಸೇವಾ ಸಮಾಜದಲ್ಲಿ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಮಹಿಳಾ ಸಮಾಜದ ಉಪಾಧ್ಯಕ್ಷೆ ಮೋಕ್ಷಾ ರುದ್ರಸ್ವಾಮಿ, ಸಿದ್ಧಗಂಗಾ ಶ್ರೀಗಳ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ…

 • ಸರ್ಕಾರ ಕನಿಷ್ಠ ವೇತನ ಜಾರಿಗೊಳಿಸಲಿ

  ಚಿತ್ರದುರ್ಗ: ಬಿಸಿಯೂಟ ತಯಾರಕರಿಗೆ ಕನಿಷ್ಠ ವೇತನ ಜಾರಿ ಸೇರಿದಂತೆ ಮತ್ತಿತರ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಗುರುವಾರ ಎಐಟಿಯುಸಿ ನೇತೃತ್ವದಲ್ಲಿ ಬಿಸಿಯೂಟ ಕಾರ್ಯಕರ್ತೆಯರು ನಗರದಲ್ಲಿ ಪ್ರತಿಭಟನೆ ನಡೆಸಿ ಅಪರ ಜಿಲ್ಲಾಧಿಕಾರಿ ಸಂಗಪ್ಪ ಅವರಿಗೆ ಮನವಿ ಸಲ್ಲಿಸಿದರು. ಇಲ್ಲಿನ ದಾವಣಗೆರೆ ರಸ್ತೆಯ…

 • ಭದ್ರಾ ಯೋಜನೆ ಕಾಮಗಾರಿ ತ್ವರಿತಗೊಳ್ಳಲಿ

  ಚಿತ್ರದುರ್ಗ: ಭದ್ರಾ ಮೇಲ್ದಂಡೆ ಯೋಜನೆ ಕಾಮಗಾರಿ ವಿಳಂಬ ಖಂಡಿಸಿ ಹಾಗೂ ಜನತೆಗೆ ಕುಡಿಯುವ ನೀರು ಹಾಗೂ ರೈತರ ಹೊಲಗಳಿಗೆ ನೀರು ಹರಿಸುವಂತೆ ಒತ್ತಾಯಿಸಿ ಕರ್ನಾಟಕ ಕೊಳಗೇರಿ ನಿವಾಸಿಗಳ ಸಂಯುಕ್ತ ಸಂಘಟನೆಯ ಜಿಲ್ಲಾ ಸಮಿತಿ ವತಿಯಿಂದ ನಗರದ ಜಿಲ್ಲಾಧಿಕಾರಿ ಕಚೇರಿ…

 • ಶೌಚಾಲಯ ಅವ್ಯವಸ್ಥೆಗೆ ಶಾಸಕರ ಕಿಡಿ

  ಚಿತ್ರದುರ್ಗ: ಬಸ್‌ ನಿಲ್ದಾಣ ಮತ್ತು ಸಾರ್ವಜನಿಕ ಶೌಚಾಲಯಗಳಲ್ಲಿ ಗುತ್ತಿಗೆ ನಿಬಂಧನೆಗಳನ್ನು ಉಲ್ಲಂಘಿಸಿ ಮನ ಬಂದಂತೆ ಹಣ ಸುಲಿಗೆ ಮಾಡಿ ಹಗಲು ದರೋಡೆ ಮಾಡಲಾಗುತ್ತಿದೆ ಎಂದು ಶಾಸಕ ಜಿ.ಎಚ್.ತಿಪ್ಪಾರೆಡ್ಡಿ ಆಕ್ರೋಶ ವ್ಯಕ್ತಪಡಿಸಿದರು. ಇಲ್ಲಿನ ಖಾಸಗಿ ಬಸ್‌ ನಿಲ್ದಾಣದಲ್ಲಿನ ಸಾರ್ವಜನಿಕ ಶೌಚಾಲಯಕ್ಕೆ…

 • ಆದರ್ಶ ವ್ಯಕ್ತಿಗಳ ಸದ್ಗುಣ ಅಳವಡಿಸಿಕೊಳ್ಳಿ

  ಮೊಳಕಾಲ್ಮೂರು: ಯುವ ಸಮುದಾಯ ಆದರ್ಶ ವ್ಯಕ್ತಿಗಳ ಸದ್ಗುಣಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ತನ್ನ ಕಾಯಕದ ಗುರಿಯ ಸಾಧನೆಯೊಂದಿಗೆ ಉನ್ನತ ಸ್ಥಾನಮಾನ ಪಡೆದು ಆದರ್ಶ ವ್ಯಕ್ತಿಗಳಾಗಿ ಹೊರ ಹೊಮ್ಮಬೇಕೆಂದು ಹರಿಹರದ ಶ್ರೀರಾಮಕೃಷ್ಣ ಆಶ್ರಮದ ಶ್ರೀಶಾರದೇಶನಂದಜೀ ಸ್ವಾಮೀಜಿ ಹೇಳಿದರು. ಪಟ್ಟಣದ ಹೊರವಲಯದಲ್ಲಿರುವ ಆದರ್ಶ…

 • ಹೊಸ ದರ ನೀತಿಗೆ ವಿರೋಧ

  ಚಿತ್ರದುರ್ಗ: ಕೇಂದ್ರ ಸರ್ಕಾರದ ಟೆಲಿಕಾಂ ರೆಗ್ಯುಲೇಟರಿ ಅಥಾರಿಟಿ ಆಫ್‌ ಇಂಡಿಯಾ (ಟ್ರಾಯ್‌) ಫೆಬ್ರವರಿ 1ರಿಂದ ದೇಶಾದ್ಯಂತ ಜಾರಿಗೊಳಿಸಲು ಉದ್ದೇಶಿಸಿರುವ ಕೇಬಲ್‌ ಟಿವಿ ಹೊಸ ದರ ನೀತಿ ವಿರೋಧಿಸಿ ಬುಧವಾರ ನಗರದಲ್ಲಿ ಪ್ರತಿಭಟನೆ ನಡೆಸಿ ಜ. 24ರಂದು ಕೇಬಲ್‌ ಪ್ರಸಾರ…

 • 72 ರೈತ ಸಂಪರ್ಕ ಕೇಂದ್ರಗಳಲ್ಲಿ ಏಕಕಾಲಕ್ಕೆ ಕಾರ್ಯಾಗಾರ

  ಚಿತ್ರದುರ್ಗ: ಜಿಲ್ಲೆಯ 72 ರೈತ ಸಂಪರ್ಕ ಕೇಂದ್ರಗಳಲ್ಲಿ ತರಬೇತಿ ಕಾರ್ಯಾಗಾರ ಹಮ್ಮಿಕೊಳ್ಳಲಾಗುತ್ತದೆ. ಇದು ರಾಜ್ಯದಲ್ಲಿಯೇ ಪ್ರಥಮ ಪ್ರಯತ್ನವಾಗಿದೆ ಎಂದು ಜಿಪಂ ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷ ಅನಂತ್‌ ಹೇಳಿದರು. ಇಲ್ಲಿನ ಜಿಪಂ ಸಭಾಂಗಣದಲ್ಲಿ ಜಿಲ್ಲೆಯ ಎಲ್ಲ…

 • ಅರ್ಜಿ ಸಲ್ಲಿಸದವರ ಬ್ಯಾಂಕ್‌ ಖಾತೆಗೆ ಸಾಲ-ಸಹಾಯಧನ ಜಮಾ!

  ಚಿತ್ರದುರ್ಗ: ಸಾಲ ನೀಡುವಂತೆ ಅರ್ಜಿ ಸಲ್ಲಿಸಿಲ್ಲ, ಯಾರೂ ಸಾಲ ಮಂಜೂರು ಮಾಡಿಲ್ಲ. ಆದರೂ ಬ್ಯಾಂಕ್‌ ಖಾತೆಗೆ ಸಾಲ ಮತ್ತು ಸಹಾಯ ಧನದ ಲಕ್ಷಾಂತರ ರೂ. ಜಮಾ ಆಗಿದೆ! ಹೌದು. ಆಶ್ಚರ್ಯ ಎನ್ನಿಸುವ ಇಂತಹದ್ದೊಂದು ಪ್ರಕರಣ ಡಾ| ಬಿ.ರ್‌. ಅಂಬೇಡ್ಕರ್‌…

ಹೊಸ ಸೇರ್ಪಡೆ